alex Certify Karnataka | Kannada Dunia | Kannada News | Karnataka News | India News - Part 677
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಲೂನ್ ಕಟ್ಟಿಕೊಂಡು ಕುಮಾರಾಧಾರಾ ನದಿಗೆ ಹಾರಿ ಉದ್ಯಮಿ ಆತ್ಮಹತ್ಯೆ

ಮಂಗಳೂರು: ಉದ್ಯಮಿಯೊಬ್ಬರು ಬಲೂನ್ ಕಟ್ಟಿಕೊಂಡು ಕುಮಾರಧಾರಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುದ್ಮಾರು ಗ್ರಾಮದ Read more…

BIG NEWS: ಅಶ್ವತ್ಥನಾರಾಯಣ ವಿರುದ್ಧ ಪ್ರಕರಣ; ಮೈಸೂರಿನಿಂದ ಮಂಡ್ಯಕ್ಕೆ ವರ್ಗಾವಣೆ

ಮೈಸೂರು: ಸಿದ್ದರಾಮಯ್ಯ ಅವರನ್ನು ಹೊಡೆದುಹಾಕಬೇಕು ಎಂಬ ವಿವಾದಾತ್ಮ ಹೇಳಿಕೆ ನೀಡಿದ್ದ ಮಾಜಿ ಸಚಿವ ಅಶ್ವತ್ಥನಾರಾಯಣ ವಿರುದ್ಧ ಮೈಸೂರಿನಲ್ಲಿ ದಾಖಲಾಗಿದ್ದ ಪ್ರಕರಣವನ್ನು ಮಂಡ್ಯಕ್ಕೆ ವರ್ಗಾವಣೆ ಮಾಡಲಾಗಿದೆ. ಫೆಬ್ರವರಿ ತಿಂಗಳಲ್ಲಿ ಮಂಡ್ಯದ Read more…

ಜೂನ್ 1ರಿಂದ ಯಾಕೆ ನಾಳೆಯಿಂದಲೇ ಪ್ರತಿಭಟನೆ ಶುರು ಮಾಡಲಿ; ಪ್ರತಾಪ್ ಸಿಂಹಗೆ ಡಿಕೆಶಿ ಟಾಂಗ್

ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ತಾನು ಘೋಷಿಸಿದಂತೆ ಬಳಕೆದಾರರಿಗೆ 200 ಯೂನಿಟ್ ಉಚಿತ ವಿದ್ಯುತ್ ನೀಡದಿದ್ದರೆ ಜೂನ್ 1ರಿಂದ ಪ್ರತಿಭಟನೆ ನಡೆಸುವುದಾಗಿ ಹೇಳಿರುವ ಮೈಸೂರು – ಕೊಡಗು ಸಂಸದ Read more…

BIG NEWS: ನೆಹರೂ ಅವರಿಂದಲೆ ಸಾಧ್ಯವಾಗದ ಆರ್ ಎಸ್ ಎಸ್ ಬ್ಯಾನ್ ಪ್ರಿಯಾಂಕ್ ಖರ್ಗೆಯಿಂದ ಸಾಧ್ಯವೆ…?

ಬೆಂಗಳೂರು: ಬಜರಂಗದಳ, ಆರ್ ಎಸ್ ಎಸ್ ಸಂಘಟನೆ ನಿಷೇಧ ನೆಹರೂ ಅವರಿಂದಲೇ ಆಗಲಿಲ್ಲ. ಇನ್ನು ಸಚಿವ ಪ್ರಿಯಾಂಕ್ ಖರ್ಗೆ ಅವರಿಂದ ಸಾಧ್ಯವೇ? ಎಂದು ಬಿಜೆಪಿ ಶಾಸಕ ಚನ್ನಬಸಪ್ಪ ಪ್ರಶ್ನಿಸಿದ್ದಾರೆ. Read more…

ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

ರಾಮನಗರ: ಮಾರಕಾಸ್ತ್ರಗಳಿಂದ ಕೊಚ್ಚಿ ಬೆಂಗಳೂರು ಮೂಲದ 27 ವರ್ಷದ ಮಂಜು ಎಂಬುವನನ್ನು ಕೊಲೆ ಮಾಡಲಾಗಿದೆ. ರಾಮನಗರ ತಾಲೂಕಿನ ವಡ್ಡರದೊಡ್ಡಿ ಗ್ರಾಮದ ಬಳಿ ನಡೆದಿದೆ. ನಿನ್ನೆ ಮಂಜು ಮತ್ತು ಲಾರಿ Read more…

ಇಂದಿರಾ ಕ್ಯಾಂಟೀನ್ ನಲ್ಲಿ ಸಿಗಲಿದೆ ಭರ್ಜರಿ ಊಟ, ತಿಂಡಿ

ಬೆಂಗಳೂರು: ಇಂದಿರಾ ಕ್ಯಾಂಟೀನ್ ನಲ್ಲಿ ಭರ್ಜರಿ ಊಟ, ತಿಂಡಿ ಸಿಗಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದಿರಾ ಕ್ಯಾಂಟೀನ್ ಊಟ, ತಿಂಡಿಯ ಮೆನುಗೆ ಓಕೆ ಎಂದಿದ್ದಾರೆ ಎನ್ನಲಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ Read more…

ಮಹಿಳೆಯೊಂದಿಗೆ ಸಂಬಂಧ ಬೆಳೆಸಿ ಕೊಲೆ, ಆರೋಪಿ ಅರೆಸ್ಟ್

ಮೈಸೂರು: ಸಂಬಂಧ ಹೊಂದಿದ್ದ ಮಹಿಳೆಯನ್ನು ಕಬ್ಬಿಣದ ರಾಡ್ ನಿಂದ ಹೊಡೆದು ಕೊಲೆ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೈಸೂರು ತಾಲೂಕಿನ ಸಿದ್ದಲಿಂಗಪುರ ಗ್ರಾಮದಲ್ಲಿ ಮೇ 24 ರಂದು ಘಟನೆ Read more…

ಶಿಥಿಲಾವಸ್ಥೆಯಲ್ಲಿರುವ ಶಾಲಾ ಕಟ್ಟಡ; ಶಿಕ್ಷಣ ಇಲಾಖೆಯಿಂದ ಮಹತ್ವದ ಸೂಚನೆ

ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷ ಮೇ 29 ರಿಂದ ಆರಂಭವಾಗುತ್ತಿದ್ದು, ಇದರ ಮಧ್ಯೆ ಕೆಲವೆಡೆ ಮಳೆ ಸಹ ಸುರಿಯುತ್ತಿದೆ. ಸಿಡಿಲು ಗುಡುಗಿನಿಂದ ಕೂಡಿದ ಮಳೆಯ ಕಾರಣಕ್ಕೆ ಹಲವರ ಜೀವ Read more…

ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರ ಮೀಸಲಾತಿಗೆ ಮಾರ್ಗಸೂಚಿ ಪ್ರಕಟ

ಬೆಂಗಳೂರು: ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರ ಅವಧಿ ಜೂನ್, ಜುಲೈನಲ್ಲಿ ಪೂರ್ಣಗೊಳ್ಳಲಿದ್ದು, ಈ ಹುದ್ದೆಗಳಿಗೆ ಮೀಸಲಾತಿ ನಿಗದಿಪಡಿಸುವಂತೆ ರಾಜ್ಯ ಚುನಾವಣಾ ಆಯೋಗ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಎರಡೂವರೆ ವರ್ಷಗಳ Read more…

BIG NEWS: ಗೋ ಸಾಗಾಣೆಗೆ ಇ – ಪರವಾನಗಿ ಕಡ್ಡಾಯ; ಪಶು ಸಂಗೋಪನಾ ಇಲಾಖೆ ಆದೇಶ

ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾನೂನು ಜಾರಿಯಲ್ಲಿದ್ದು, ಹೀಗಾಗಿ ಜಾನುವಾರು ಸಾಗಿಸುವ ವೇಳೆ ಅನುಮತಿ ಪತ್ರವನ್ನು ತೋರಿಸಬೇಕಾಗಿತ್ತು. ಆದರೆ ಕೈಯಲ್ಲಿ ಭರ್ತಿ ಮಾಡಿದ ಅರ್ಜಿಗೆ ಅನುಮತಿ ಪಡೆದ ಬಳಿಕ Read more…

ಖಲಿಸ್ತಾನಿಗಳಿಂದ ಬೆದರಿಕೆ: ಪಂಜಾಬ್ ಸಿಎಂ ಭಗವಂತ್ ಮಾನ್ ಗೆ ‘ಝಡ್ ಪ್ಲಸ್’ ಭದ್ರತೆ ನೀಡಿದ ಕೇಂದ್ರ

ನವದೆಹಲಿ: ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ದೇಶ ಮತ್ತು ವಿದೇಶಗಳಿಂದ ಖಲಿಸ್ತಾನಿಗಳ ಬೆದರಿಕೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಅವರಿಗೆ ‘ಝಡ್-ಪ್ಲಸ್’ ಸಶಸ್ತ್ರ ಭದ್ರತೆಯನ್ನು ನೀಡಿದೆ. 49 ವರ್ಷದ Read more…

ನೂತನ ಸಂಸತ್ ಭವನ ಉದ್ಘಾಟನೆಗೆ ಮಾಜಿ ಪ್ರಧಾನಿ ಹೆಚ್‌ಡಿಡಿ

ಬೆಂಗಳೂರು: ನೂತನ ಸಂಸತ್ ಭವನ ಉದ್ಘಾಟನೆಯಲ್ಲಿ ನಾನು ಪಾಲ್ಗೊಳ್ಳುತ್ತೇನೆ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರು ಹೇಳಿದ್ದಾರೆ. ಅರಮನೆ ಮೈದಾನದಲ್ಲಿ ಗುರುವಾರ ನಡೆದ ಜೆಡಿಎಸ್ ಆತ್ಮಾವಲೋಕನ Read more…

ತಡೆಗೋಡೆಗೆ ಡಿಕ್ಕಿ ಹೊಡೆದು ರೇಲಿಂಗ್ ಮೇಲೆ ಹತ್ತಿ ನಿಂತ ಕಾರು….!

ಅತಿ ವೇಗವಾಗಿ ಬಂದ ಕಾರೊಂದು ತಡೆಗೋಡೆಗೆ ಡಿಕ್ಕಿ ಹೊಡೆದು ಬಳಿಕ ರೇಲಿಂಗ್ ಮೇಲೆ ಹತ್ತಿ ನಿಂತ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗ – ಭದ್ರಾವತಿ ರಸ್ತೆಯ ಮಲವಗೊಪ್ಪ ಬಳಿ Read more…

ಜೂನ್ 1 ರಿಂದ ಪೌರಕಾರ್ಮಿಕರ ಖಾತೆಗೆ ತಿಂಡಿ ಭತ್ಯೆ 1500 ರೂ. ಜಮಾ

ಬೆಂಗಳೂರು: ಜೂನ್ 1 ರಿಂದ ಪೌರ ಕಾರ್ಮಿಕರಿಗೆ ತಿಂಡಿ ಭತ್ಯೆಯಾಗಿ 50 ರೂಪಾಯಿ ನೀಡಲಿದ್ದು, ನೌಕರರ ಖಾತೆಗೆ ನೇರವಾಗಿ ಹಣ ಜಮಾ ಮಾಡಲಾಗುತ್ತದೆ. ಬಿಬಿಎಂಪಿಯಲ್ಲಿ ಸ್ವಚ್ಛತಾ ಕೆಲಸ ಮಾಡುವ Read more…

BIG NEWS: ಶಾಲಾರಂಭಕ್ಕೆ ಸಕಲ ಸಿದ್ಧತೆ; ಸಿಹಿ ಜೊತೆಗೆ ಮೊದಲ ದಿನದಿಂದಲೇ ವಿದ್ಯಾರ್ಥಿಗಳಿಗೆ ‘ಬಿಸಿಯೂಟ’

ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷ ಇದೇ ಮೇ 29 ರಿಂದ ಆರಂಭವಾಗುತ್ತಿದ್ದು, ಶಾಲೆಯ ಕೋಣೆಗಳನ್ನು ಸ್ವಚ್ಛಗೊಳಿಸಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಶಾಲೆ ಆರಂಭದ ಮೊದಲ ದಿನವೇ ಎಲ್ಲ ಶೀರ್ಷಿಕೆಗಳ ಪಠ್ಯಪುಸ್ತಕ ಮತ್ತು Read more…

ಸರ್ಕಾರಿ ಶಾಲೆಗಳಲ್ಲಿ 27 ಸಾವಿರ ಅತಿಥಿ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ಅನುಮತಿ

ಬೆಂಗಳೂರು: ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ 2023 -24ನೇ ಸಾಲಿಗೆ ಅನ್ವಯವಾಗುವಂತೆ 27,000 ಅತಿಥಿ ಶಿಕ್ಷಕರನ್ನು ಮೇ 26ರೊಳಗೆ ನೇಮಕ ಮಾಡಿಕೊಳ್ಳಲು ಶಾಲಾ Read more…

ಸಿಇಟಿ ಬರೆದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: 12 ನೇ ತರಗತಿ/ಪಿಯುಸಿ ಅಂಕ ದಾಖಲಿಸಲು ಸೂಚನೆ

ಬೆಂಗಳೂರು: ಸಿಇಟಿ ವಿದ್ಯಾರ್ಥಿಗಳಿಗೆ ಪಿಯುಸಿ ಅಂಕ ದಾಖಲಿಸುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸೂಚನೆ ನೀಡಿದೆ. ಪ್ರಸಕ್ತ ಸಾಲಿನ ಸಿಇಟಿ ಬರೆದ ವಿದ್ಯಾರ್ಥಿಗಳ ಪೈಕಿ 2023ರಲ್ಲಿ ದ್ವಿತೀಯ ಪಿಯುಸಿ ಉತ್ತೀರ್ಣರಾದ Read more…

BREAKING NEWS: ಉದ್ಯಮಿ ಸೇರಿ ಇಬ್ಬರ ಹತ್ಯೆ

ಧಾರವಾಡ: ಧಾರವಾಡ ನಗರದ ಕಮಲಾಪುರ ಹೊರವಲಯದಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಸೇರಿ ಇಬ್ಬರನ್ನು ಹತ್ಯೆ ಮಾಡಲಾಗಿದೆ. ರಿಯಲ್ ಎಸ್ಟೇಟ್ ಮಹಮ್ಮದ್ ಕುಡಚಿ ಸೇರಿ ಇಬ್ಬರ ಕೊಲೆ ಮಾಡಲಾಗಿದೆ. ಮನೆ Read more…

BIG NEWS: ಶನಿವಾರ ಬೆಳಿಗ್ಗೆ ನೂತನ 24 ಸಚಿವರ ಪದಗ್ರಹಣ ಸಮಾರಂಭ

ಬೆಂಗಳೂರು: ಬೆಂಗಳೂರು ಶನಿವಾರ ಬೆಳಗ್ಗೆ 11.45ಕ್ಕೆ ನೂತನ 24 ಸಚಿವರ ಪದಗ್ರಹಣ ಸಮಾರಂಭ ನಡೆಯಲಿದೆ. ಸರ್ಕಾರದ ಮನವಿಗೆ ರಾಜ್ಯಪಾಲರು ಒಪ್ಪಿಗೆ ಸೂಚಿಸಿದ್ದು, ಸಂಪುಟ ವಿಸ್ತರಣೆಗೆ ಶನಿವಾರ ಮುಹೂರ್ತ ಫಿಕ್ಸ್ Read more…

ಜೆಡಿಎಸ್ ವಿಸರ್ಜನೆ ಯಾವಾಗ…? ಬಣ್ಣ ಬಯಲಾಗಿದೆ ಎಂದ ಕುಮಾರಸ್ವಾಮಿಗೆ ಕಾಂಗ್ರೆಸ್ ಟಾಂಗ್

ಫ್ರೀ ವಿದ್ಯುತ್ ಸೇರಿದಂತೆ ಹಲವು ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದ ಕಾಂಗ್ರೆಸ್ ಅಧಿಕಾರಕ್ಕೆ ಬಂದರೂ ಗ್ಯಾರಂಟಿ ಯೋಜನೆ ಬಗ್ಗೆ ಜಾರಿಗೊಳಿಸದ ಬಗ್ಗೆ ಮಾಜಿ ಸಿಎಂ ಹೆಚ್‍.ಡಿ. ಕುಮಾರಸ್ವಾಮಿ ಟೀಕಿಸಿದ್ದಾರೆ. ಮೊದಲ Read more…

200 ಯೂನಿಟ್ ಗಿಂತ ಕಡಿಮೆ ಇದ್ರೆ ಜೂ. 1 ರಿಂದ ಬಿಲ್ ಪಾವತಿಸಬೇಡಿ: ಉಚಿತ ವಿದ್ಯುತ್ ನೀಡಲು ಕಾಂಗ್ರೆಸ್ ಭರವಸೆ: ಪ್ರತಾಪ್ ಸಿಂಹ

ಮೈಸೂರು: 200 ಯೂನಿಟ್‌ಗಿಂತ ಕಡಿಮೆ ವಿದ್ಯುತ್‌ ಬಳಕೆ ಇದ್ದರೆ ಜೂನ್‌ 1 ರಿಂದ ವಿದ್ಯುತ್‌ ಬಿಲ್‌ ಪಾವತಿಸಬೇಡಿ ಎಂದು ಬಿಜೆಪಿ ಸಂಸದ ಪ್ರತಾಪ್‌ ಸಿಂಹ ಹೇಳಿದ್ದಾರೆ. ಕರ್ನಾಟಕದಲ್ಲಿ ಅಧಿಕಾರಕ್ಕೆ Read more…

ಯಾರೂ ಕರೆಂಟ್ ಬಿಲ್ ಕಟ್ಟಬೇಡಿ ಎಂದು ಮನವಿ ಮಾಡ್ತೇವೆ: ಮಾಜಿ ಸಚಿವ ರೇಣುಕಾಚಾರ್ಯ

ದಾವಣಗೆರೆ: ಗ್ಯಾರಂಟಿ ಯೋಜನೆ ಜಾರಿ ಮಾಡದಿದ್ದರೆ ಕಾಂಗ್ರೆಸ್ ಸರ್ಕಾರ ವಚನ ಭ್ರಷ್ಟ ಆಗಲಿದೆ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಹೇಳಿದ್ದಾರೆ. ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಮುಕ್ತೇನಹಳ್ಳಿಯಲ್ಲಿ Read more…

ಸಿದ್ಧರಾಮಯ್ಯ ವಿರುದ್ಧ ಹೇಳಿಕೆ ನೀಡಿದ ಬಿಜೆಪಿ ಶಾಸಕನ ವಿರುದ್ಧ ಮಾನನಷ್ಟ ಮೊಕದ್ದಮೆ

ಮಂಗಳೂರು: ಸಿದ್ದರಾಮಯ್ಯ 24 ಹಿಂದೂ ಕಾರ್ಯಕರ್ತರನ್ನು ಕೊಲೆ ಮಾಡಿದ್ದಾರೆ ಎಂದು ಸಿಎಂ ವಿರುದ್ಧ ಹೇಳಿಕೆ ನೀಡಿದ್ದ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರ Read more…

BIG NEWS: ಡಿ.ಕೆ. ಶಿವಕುಮಾರ್ ವಿರುದ್ಧ ಎನ್. ರವಿಕುಮಾರ್ ವಾಗ್ದಾಳಿ

ಬೆಂಗಳೂರು: ಪೊಲೀಸ್ ಇಲಾಖೆ ಕೇಸರೀಕರಣ ಮಾಡುತ್ತಿದ್ದೀರಾ ಎಂದು ಕೇಳುವ ಡಿಸಿಎಂ ಡಿ.ಕೆ.ಶಿವಕುಮಾರ್ ಮೊದಲು ತಮ್ಮ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತನಾಡಲಿ ಎಂದು ಪರಿಷತ್ ಸದಸ್ಯ ಎನ್.ರವಿಕುಮಾರ್ ಕಿಡಿಕಾರಿದ್ದಾರೆ. ಒಬ್ಬ Read more…

BIG NEWS: 18 ಶಾಸಕರಿಗೆ ಮಂತ್ರಿಭಾಗ್ಯ ಸಾಧ್ಯತೆ; ಇಲ್ಲಿದೆ ಸಂಭಾವ್ಯ ಸಚಿವರ ಪಟ್ಟಿ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಹಾಗೂ ನೂತನ ಸಚಿವರಿಗೆ ಖಾತೆ ಹಂಚಿಕೆ ವಿಚಾರವಾಗಿ ಕಾಂಗ್ರೆಸ್ ವರಿಷ್ಠರು ಸರಣಿ ಸಭೆಗಳನ್ನು ನಡೆಸಿದ್ದು, ಇಂದು ಸಂಜೆ ವೇಳೆಗೆ ಸಚಿವರ ಪಟ್ಟಿ Read more…

BIG NEWS: ಗ್ಯಾರಂಟಿ ಟಾರ್ಗೆಟ್ ಮಾಡಿ ಟೀಕಿಸುತ್ತಿರುವ ಬಿಜೆಪಿಗೆ ಕಾಂಗ್ರೆಸ್ ತಿರುಗೇಟು; ಮೊದಲು ಕನ್ನಡಿಗರು ನೀಡಿದ ತಪರಾಕಿಗೆ ರೆಸ್ಟ್ ಮಾಡಿ; ವಿಪಕ್ಷ ನಾಯಕನನ್ನು ಹುಡುಕಿ ಎಂದು ಟಾಂಗ್

ಬೆಂಗಳೂರು: ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳನ್ನು ಟಾರ್ಗೆಟ್ ಮಾಡಿ ಟಿಕಿಸುತ್ತಿರುವ ಬಿಜೆಪಿ ನಾಯಕರಿಗೆ ಕಾಂಗ್ರೆಸ್ ತಿರುಗೇಟು ನೀಡಿದ್ದು, ನಾವು ನಮ್ಮ ಗ್ಯಾರಂಟಿ ಯೋಜನೆ ಜಾರಿಗೆ ತರುತ್ತೇವೆ. ಮೊದಲು ವಿಪಕ್ಷ ನಾಯಕನ Read more…

BIG NEWS: ನನಗೂ ಫ್ರೀ……ನಿಮಗೂ ಫ್ರೀ…… ಎಲ್ಲರಿಗೂ ಫ್ರೀ…….ಅಂದ್ರು; ಸುಳ್ಳು ಹೇಳಿ ಜನರಿಗೆ ಟೋಪಿ ಹಾಕುವ ಕೆಲಸ ಮಾಡುತ್ತಿದ್ದಾರೆ; ಕಾಂಗ್ರೆಸ್ ಸರ್ಕಾರದ ವಿರುದ್ಧ HDK ಕಿಡಿ

ಬೆಂಗಳೂರು: ಯಾವ ಆಧಾರದ ಮೇಲೆ ಗ್ಯಾರಂಟಿ ಘೋಷಣೆ ಮಾಡಿದ್ದಾರೆ ? ಈಗ ಗ್ಯಾರಂಟಿ ಭರವಸೆಗಳನ್ನು ಜಾರಿಗೆ ತರಲಿ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಗರಂ ಆಗಿದ್ದಾರೆ. ಕಾಂಗ್ರೆಸ್ Read more…

SBI ವಾಟ್ಸಾಪ್ ಬ್ಯಾಂಕಿಂಗ್‌ ಗೆ ನೋಂದಾಯಿಸಲು ಇಲ್ಲಿದೆ ಟಿಪ್ಸ್

ಸಣ್ಣ ಪುಟ್ಟ ವಿಚಾರಗಳಿಗೂ ಶಾಖೆಗಳಿಗೆ ಬರುವ ತಲೆನೋವನ್ನು ತನ್ನ ಗ್ರಾಹಕರಿಂದ ದೂರ ಮಾಡಲು ದೇಶದ ಬಹುತೇಕ ಎಲ್ಲ ದೊಡ್ಡ ಬ್ಯಾಂಕುಗಳೂ ಸಹ ಆನ್ಲೈನ್ ಸೇವೆಗಳನ್ನು ನೀಡುತ್ತಿವೆ. ‌ ತಮ್ಮದೇ Read more…

BIG NEWS: ವಿಮಾನದಲ್ಲಿ ಗಗನಸಖಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಯಾಣಿಕ ಅರೆಸ್ಟ್

ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಕೆಐಎ) ಏರ್ ಏಷ್ಯಾ ವಿಮಾನವನ್ನು ಡಿಬೋರ್ಡಿಂಗ್ ಮಾಡುವಾಗ ಪ್ರಯಾಣಿಕರೊಬ್ಬರು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು 21 ವರ್ಷದ ಗಗನಸಖಿ ಆರೋಪಿಸಿದ್ದಾರೆ. ‌ Read more…

BIG NEWS: ಅನಗತ್ಯವಾಗಿ ಮೈಮೇಲೆ ಸಮಸ್ಯೆ ಎಳೆದುಕೊಳ್ಳಬೇಡಿ; ಪ್ರಿಯಾಂಕ್ ಖರ್ಗೆಗೆ ಬಿಜೆಪಿ ಶಾಸಕನ ಸಲಹೆ

ಹುಬ್ಬಳ್ಳಿ: ಪಿಎಫ್ಐ, ಎಸ್  ಡಿ ಪಿ ಐ ಜೊತೆ ಬಜರಂಗದಳ, ಆರ್ ಎಸ್ ಎಸ್ ಹೋಲಿಕೆ ಮಾಡಿ ಅನಗತ್ಯವಾಗಿ ಮೈಮೇಲೆ ಸಮಸ್ಯೆ ಎಳೆದುಕೊಳ್ಳಬೇಡಿ ಎಂದು ಹುಬ್ಬಳ್ಳಿ-ಧಾರವಾಡ ಕೇಂದ್ರ ಬಿಜೆಪಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...