alex Certify Karnataka | Kannada Dunia | Kannada News | Karnataka News | India News - Part 681
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಖ್ಯಾತ ಸಂಗೀತ ನಿರ್ದೇಶಕ ‘ಗುರುಕಿರಣ್’ ಮನೆಯಲ್ಲಿ ಕಳ್ಳತನ : 2.50 ಲಕ್ಷ ಕದ್ದೊಯ್ದ ಖದೀಮರು

ಬೆಂಗಳೂರು : ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಮನೆಯಲ್ಲಿ ಕಳ್ಳತವಾದ ಘಟನೆ ಬೆಳಕಿಗೆ ಬಂದಿದ್ದು, ಖದೀಮರು 2.50 ಲಕ್ಷ ಹಣ ಕದ್ದೊಯ್ದಿದ್ದಾರೆ. ಬೆಂಗಳೂರಿನ ಗುರುಕಿರಣ್ ನಿವಾಸದಲ್ಲಿ ಅವರ ಅತ್ತೆ  Read more…

BIG NEWS : ಇಂದಿನಿಂದ ರಾಜ್ಯದ ದೇವಸ್ಥಾನಗಳಲ್ಲಿ ‘ವಸ್ತ್ರಸಂಹಿತೆ’ ಜಾರಿ : ತುಂಡುಡುಗೆ ಧರಿಸಿ ಬಂದ್ರೆ ‘ನೋ ಎಂಟ್ರಿ’

ಬೆಂಗಳೂರು : ದೇವಾಲಯಗಳಲ್ಲಿ ತುಂಡು ಬಟ್ಟೆಗಳನ್ನು ಧರಿಸಿ ಬರುವ ಯುವಕ ಯುವತಿಯರಿಗೆ ದೇವರ ದರ್ಶನಕ್ಕೆ ಅವಕಾಶ ನೀಡಬಾರದು ಎಂದು ಒತ್ತಾಯಿಸಲಾಗಿತ್ತು.ಅಂತೆಯೇ ಇಂದಿನಿಂದ ರಾಜ್ಯದ ದೇವಾಲಯಗಳು ಹಾಗೂ ಬೆಂಗಳೂರಿನ ದೇವಾಲಯಗಳಲ್ಲಿ Read more…

ಸಹೋದ್ಯೋಗಿಗೆ ಲೈಂಗಿಕ ಕಿರುಕುಳ ಕೇಸ್: ವಕೀಲ ವೃತ್ತಿ ನಿರ್ಬಂಧಿಸಿದ ವಕೀಲರ ಪರಿಷತ್ ಆದೇಶ ರದ್ದುಪಡಿಸಿದ ಹೈಕೋರ್ಟ್

ಬೆಂಗಳೂರು: ಸಹೋದ್ಯೋಗಿ ಮಹಿಳಾ ವಕೀಲೆಗೆ ಲೈಂಗಿಕ ಕಿರುಕುಳ, ಜೀವ ಬೆದರಿಕೆ ಆರೋಪದಡಿ ದೇಶದ ಯಾವುದೇ ನ್ಯಾಯಾಲಯಗಳಲ್ಲಿ ವಕೀಲಿಕೆ ವೃತ್ತಿ ಮಾಡದಂತೆ ಬೆಂಗಳೂರಿನ ವಕೀಲ ಹೆಚ್. ಮಂಜುನಾಥ್ ಅವರಿಗೆ ರಾಜ್ಯ Read more…

ಕುವೆಂಪು ವಿವಿ: ಕರ್ತವ್ಯ ಲೋಪ ಎಸಗಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್

ಶಿವಮೊಗ್ಗ: ಕರ್ತವ್ಯ ಮತ್ತು ಜವಾಬ್ದಾರಿಗಳನ್ನು ನಿಯಮಾನುಸಾರ ನಿರ್ವಹಿಸದ ಇಬ್ಬರು ಅಧಿಕಾರಿಗಳನ್ನು ಕುವೆಂಪು ವಿವಿ ಕುಲಸಚಿವ ಸ್ನೇಹಲ್ ಸುಧಾಕರ್ ಲೋಖಂಡೆ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಎಂಸಿಎ ಮತ್ತು ಕಂಪ್ಯೂಟರ್ ಸೈನ್ಸ್ Read more…

ಮೊಬೈಲ್ ಸಂಖ್ಯೆಯನ್ನು ನೋಂದಾಯಿಸದಿದ್ದರೂ ಆಧಾರ್ ನಲ್ಲಿ ಲಭ್ಯವಾಗುತ್ತೆ ಈ 8 ಸೇವೆ…!

ಭಾರತ ಸರ್ಕಾರದ ಪರವಾಗಿ ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ನೀಡಿದ 12 ಅಂಕಿಯ ವಿಶಿಷ್ಟ ಗುರುತಿನ ಸಂಖ್ಯೆ ಆಧಾರ್ ದೇಶದಲ್ಲಿ ಪ್ರಮುಖ ಗುರುತಿನ ದಾಖಲೆಯಾಗಿ ನಿಂತಿದೆ. ಸರ್ಕಾರಿ Read more…

3064 ಪೊಲೀಸ್ ಕಾನ್ ಸ್ಟೆಬಲ್ ನೇಮಕಾತಿಗೆ ಜ. 28ರಂದು ಲಿಖಿತ ಪರೀಕ್ಷೆ

ಬೆಂಗಳೂರು: ಪೋಲಿಸ್ ಇಲಾಖೆಯಲ್ಲಿ ಖಾಲಿ ಇರುವ ಸಶಸ್ತ್ರ ಕಾನ್ ಸ್ಟೆಬಲ್ 3064 ಹುದ್ದೆಗಳ ನೇಮಕಾತಿಗೆ ಜನವರಿ 28ರಂದು ಲಿಖಿತ ಪರೀಕ್ಷೆ ನಡೆಸಲಾಗುವುದು. ಸಿಎಆರ್, ಡಿಎಆರ್ ಸಶಸ್ತ್ರ ಪೋಲಿಸ್ ಕಾನ್ Read more…

ಗ್ರಾಮ ಪಂಚಾಯಿತಿ ಸದಸ್ಯನ ಆಸ್ತಿ ಕಂಡು ದಂಗಾದ ಅಧಿಕಾರಿಗಳು

ಬೆಂಗಳೂರು: ರಾಜ್ಯದಲ್ಲಿ ಮಂಗಳವಾರ ಲೋಕಾಯುಕ್ತ ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿದ್ದಾರೆ. ಆರು ಮಂದಿ ಭ್ರಷ್ಟರಿಗೆ ಬಿಸಿ ಮುಟ್ಟಿಸಿದ್ದು, ಆದಾಯ ಮೀರಿ ಅಕ್ರಮವಾಗಿ ಆಸ್ತಿ ಸಂಪಾದಿಸಿದ ಆರೋಪದ ಮೇಲೆ 35 Read more…

ಅಯೋಧ್ಯೆಗೆ ತೆರಳುವವರಿಗೆ ಗುಡ್ ನ್ಯೂಸ್: ರಾಜ್ಯದಿಂದ 11 ವಿಶೇಷ ರೈಲು

ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ, ಬಾಲ ರಾಮನ ಮೂರ್ತಿ ದರ್ಶನ ಪಡೆಯಲು ರಾಜ್ಯದ ಭಕ್ತರಿಗೆ ಅನುಕೂಲವಾಗುವಂತೆ 11 ವಿಶೇಷ ರೈಲುಗಳು ಕಾರ್ಯಾಚರಣೆ ನಡೆಸಲಿವೆ. ಫೆಬ್ರವರಿಯಲ್ಲಿ ಸಂಚಾರ ಆರಂಭವಾಗಲಿದ್ದು, ಆನ್ಲೈನ್ ಬುಕಿಂಗ್ Read more…

ವಿದ್ಯಾರ್ಥಿಗಳಿಗೆ ಶಾಕ್: ಸ್ನಾತಕೋತ್ತರ ಪದವಿ ಶುಲ್ಕ 10,000 ರೂ. ಏರಿಕೆ

ಬೆಂಗಳೂರು: ಉನ್ನತ ಶಿಕ್ಷಣ ಇಲಾಖೆ ವತಿಯಿಂದ 2023 -24ನೇ ಸಾಲಿನ ಸ್ನಾತಕೋತ್ತರ ಪದವಿಗಳ ಶುಲ್ಕ ನಿಗದಿ ಮಾಡಲಾಗಿದೆ. ಎಂಬಿಎ, ಎಂಸಿಎ, ಎಂಇ, ಎಂಟೆಕ್ ಗಳ ಶುಲ್ಕ ನಿಗದಿ ಮಾಡಲಾಗಿದ್ದು, Read more…

ದೇವಾಲಯದ ಬೀಗ ಒಡೆದು ದಲಿತರಿಗೆ ಪ್ರವೇಶ ಕಲ್ಪಿಸಿದ ಅಧಿಕಾರಿಗಳು

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಗೇರುಮರಡಿ ಗೊಲ್ಲರಹಟ್ಟಿಯಲ್ಲಿ ರಂಗನಾಥ ಸ್ವಾಮಿ ದೇವಾಲಯದಲ್ಲಿ ಪೂಜೆ ನಿಲ್ಲಿಸಿ ಹಾಕಿದ್ದ ಬೀಗವನ್ನು ತಾಲೂಕು ಆಡಳಿತದ ಅಧಿಕಾರಿಗಳು ಒಡೆಸಿ ದಲಿತರಿಗೆ ಪ್ರವೇಶ ಕಲ್ಪಿಸಿದ್ದಾರೆ. Read more…

ಕರಾವಳಿ ಸೇರಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ಜನವರಿ 10 ರಂದು ಬುಧವಾರ ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಉಡುಪಿ, ಉತ್ತರ Read more…

ರೈತರಿಗೆ ಗುಡ್ ನ್ಯೂಸ್: ಬೇಸಿಗೆ ಹಂಗಾಮಿಗೆ ಭದ್ರಾ ಅಚ್ಚುಕಟ್ಟು ನಾಲೆಗಳಿಗೆ ನೀರು

ದಾವಣಗೆರೆ: ಪ್ರಸಕ್ತ ಸಾಲಿನ ಭದ್ರಾ ಜಲಾಶಯದ ಬೇಸಿಗೆ ಹಂಗಾಮಿಗೆ ಬಲದಂಡೆ ಎಡದಂಡೆ ಕಾಲುವೆಗಳಿಗೆ ನೀರು ಹರಿಸಲು ಕ್ರಮ ಕೈಗೊಳ್ಳಲಾಗಿದೆ. ಭದ್ರಾ ಬಲದಂಡೆ ನಾಲೆಗಳಿಗೆ ಜನವರಿ 15 ರಿಂದ 53 Read more…

BIG NEWS : ಶಾಸಕ ರಮೇಶ್ ಜಾರಕಿಹೊಳಿಗೆ ಬಿಗ್ ಶಾಕ್ : ಸಾಲ ವಂಚನೆ ಪ್ರಕರಣ ʻCIDʼಗೆ ವರ್ಗಾವಣೆ!

‌ ಬೆಂಗಳೂರು : ಮಾಜಿ ಸಚಿವ, ಹಾಲಿ ಶಾಸಕ ರಮೇಶ್‌ ಜಾರಕಿಹೊಳಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಸಕ್ಕರೆ ಕಾರ್ಖಾನೆಗೆ 232 ಕೋಟಿ ರೂ. ಸಾಲ ಪಡೆದು ವಂಚಿಸಿದ ಪ್ರಕರಣವನ್ನು Read more…

ವಿದ್ಯಾರ್ಥಿಗಳ ಗಮನಕ್ಕೆ : ಇಂದಿನಿಂದ ʻCETʼ ಪರೀಕ್ಷೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭ

ಬೆಂಗಳೂರು : ವೃತ್ತಿಪರ ಕೋರ್ಸ್‌ ಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಗೆ ಇಂದಿನಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ನ್ಯಾಚೂರೋಪಥಿ ಮತ್ತು Read more…

ಸಂಕ್ರಾಂತಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ಬಿಗ್ ಶಾಕ್ : ಖಾಸಗಿ ಬಸ್ ಟಿಕೆಟ್ ದರದಲ್ಲಿ ಭಾರೀ ಏರಿಕೆ!

ಬೆಂಗಳೂರು: ಸಂಕ್ರಾಂತಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ಖಾಸಗಿ ಬಸ್‌ ಮಾಲೀಕರು ಬಿಗ್‌ ಶಾಕ್‌ ನೀಡಿದ್ದಾರೆ. ಖಾಸಗಿ ಬಸ್‌ ಟಿಕೆಟ್‌ ದರವನ್ನು ಎರಡು ಪಟ್ಟು ಹೆಚ್ಚಳ ಮಾಡಲಾಗಿದೆ. ಸಂಕ್ರಾಂತಿ ಹಬ್ಬಕ್ಕೆ Read more…

ಬೆಂಗಳೂರಿನ ಜನತೆಯ ಗಮನಕ್ಕೆ : ಇಂದಿನಿಂದ 15 ದಿನ ಈ ಏರಿಯಾಗಳಲ್ಲಿ ʻವಿದ್ಯುತ್ ವ್ಯತ್ಯಯʼ| Power Cut

ಬೆಂಗಳೂರು : ಹೊಸ ವರ್ಷದ ಆರಂಭದಲ್ಲೇ ಬೆಂಗಳೂರಿಗರಿಗೆ ಮತ್ತೆ ಪವರ್ ಶಾಕ್ ಎದುರಾಗಿದ್ದು, ನಗರದ ಹಲವು ಪ್ರದೇಶಗಳಲ್ಲಿ ಇಂದಿನಿಂದ 15 ದಿನ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ Read more…

ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ: ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಪ್ರಸಕ್ತ(2023-24) ಸಾಲಿಗೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿವಿಧ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ Read more…

BIG NEWS : ರಾಜ್ಯದ ಎಲ್ಲಾ ಪೆಟ್ರೋಲ್ ಬಂಕ್ ಗಳಲ್ಲಿ ಇಂದಿನಿಂದ ಕನ್ನಡದಲ್ಲೂ ದರ ಪಟ್ಟಿ

ಬೆಂಗಳೂರು : ಕರ್ನಾಟಕದ ಎಲ್ಲ ಪೆಟ್ರೋಲ್‌ ಬಂಕ್‌ ಗಳಲ್ಲಿ ಇಂದಿನಿಂದ ತೈಲ ಬೆಲೆ ಸೂಚಿಸುವ ಫಲಕ ಇಂಗ್ಲಿಷ್‌ ಮತ್ತು ಹಿಂದಿ ಜೊತೆಗೆ ಕನ್ನಡದಲ್ಲೂ ಇರಲಿದೆ. ಕೇಂದ್ರ ಪೆಟ್ರೋಲಿಯಂ ಖಾತೆ Read more…

BIG NEWS : ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ 2,106 ಕೋಟಿ ರೂ. ವೆಚ್ಚ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಪ್ರಸಕ್ತ ವರ್ಷದ ಕ್ರಿಯಾ ಯೋಜನೆಯನ್ನು ತ್ವರಿತ ಅನುಷ್ಠಾನ ಮಾಡಿ ಕಾಮಗಾರಿಗಳನ್ನು  ಸಮರೋಪಾದಿಯಲ್ಲಿ ಅನುಷ್ಠಾನಕ್ಕೆ ತರಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚನೆ Read more…

ಡಿಪ್ಲೋಮಾ, ಪದವೀಧರರಿಗೆ ಗುಡ್ ನ್ಯೂಸ್ : 2022-23 ಕ್ಕಿಂತ ಮೊದಲು ಉತ್ತೀರ್ಣರಾದವರಿಗೆ ಯುವನಿಧಿ ಜೊತೆಗೆ ಕೌಶಲ್ಯ ತರಬೇತಿ ‌

ಬೆಂಗಳೂರು : ರಾಜ್ಯ ಸರ್ಕಾರವು ಡಿಪ್ಲೋಮಾ, ಪದವೀಧರರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಯುವನಿಧಿ ಯೋಜನೆ ಜೊತೆಗೆ ಕೌಶಲ್ಯ ತರಬೇತಿಯನ್ನು ಆಯೋಜನೆಗೆ ಮುಂದಾಗಿದೆ. ಈ ಕುರಿತು ಕೌಶಲಾಭಿವೃದ್ಧಿ , ಜೀವನೋಪಾಯ Read more…

7 ಕೋಟಿ ಕನ್ನಡಿಗರಿಗೆ ಕೇಂದ್ರದ ಅಪಮಾನ: ಗಣ ರಾಜ್ಯೋತ್ಸವ ಪರೇಡ್ ನಲ್ಲಿ ರಾಜ್ಯದ ಸ್ತಬ್ಧಚಿತ್ರ ಕಡೆಗಣನೆಗೆ ಸಿಎಂ ಆಕ್ರೋಶ

ಬೆಂಗಳೂರು: ಜನವರಿ 26ರಂದು ಹೊಸದಿಲ್ಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ ಮಾಡುವ ಮೂಲಕ ಕೇಂದ್ರ ಸರ್ಕಾರವು ನಾಡಿನ 7 ಕೋಟಿ ಕನ್ನಡಿಗರಿಗೆ ಅಪಮಾನ Read more…

BIG NEWS: ಸರ್ಕಾರಿ ಆಸ್ಪತ್ರೆಗಳಲ್ಲಿ 15 ಸಾವಿರಕ್ಕೂ ಅಧಿಕ ವೈದ್ಯ ಸಿಬ್ಬಂದಿ ಕೊರತೆ ಹಿನ್ನಲೆ ಕೇಂದ್ರ, ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೆ ಹೈಕೋರ್ಟ್ ಆದೇಶ

ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯ ಸಿಬ್ಬಂದಿ ಕೊರತೆ ಹಿನ್ನೆಲೆಯಲ್ಲಿ ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಸ್ವಯಂಪ್ರೇರಿತ ಪಿಐಎಲ್ ವಿಚಾರಣೆ ನಡೆಸಿ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿಂದ Read more…

ರಾಜ್ಯದಲ್ಲಿಂದು ಕೊರೋನಾದಿಂದ ಇಬ್ಬರು ಸಾವು: 252 ಜನರಿಗೆ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 252 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಮೈಸೂರು ಮತ್ತು ಬಳ್ಳಾರಿ ಜಿಲ್ಲೆಯಲ್ಲಿ ತಲಾ ಒಬ್ಬರು ಸೋಂಕಿತರು ಸಾವನ್ನಪ್ಪಿದ್ದಾರೆ. ಕಳೆದ 24 ಗಂಟೆಗಳ Read more…

BREAKING NEWS: 2024ನೇ ಸಾಲಿನ CET ಪರೀಕ್ಷೆ ದಿನಾಂಕ ಬದಲಾವಣೆ

ಬೆಂಗಳೂರು: 2024ನೇ ಸಾಲಿನ ಸಿಇಟಿ ಪರೀಕ್ಷೆಯನ್ನು ಎರಡು ದಿನ ಹಿಂದೂಡಲಾಗಿದೆ. ಈ ಮೊದಲು ಏಪ್ರಿಲ್ 20, 21 ರಂದು ಸಿಇಟಿ ಪರೀಕ್ಷೆ ನಿಗದಿಯಾಗಿತ್ತು. ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿಇಟಿ Read more…

ಲಂಚ ಸ್ವೀಕರಿಸುವಾಗಲೇ ಬಲೆಗೆ ಬಿದ್ದ ಪಿಡಿಒ: ವಶಕ್ಕೆ ಪಡೆದ ಲೋಕಾಯುಕ್ತ ಪೊಲೀಸರಿಂದ ವಿಚಾರಣೆ

ವಿಜಯಪುರ: 15 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ಹುಣಶ್ಯಾಳ ಗ್ರಾಮದ ಪಿಡಿಒ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಪಿಡಿಒ ಸಂಗಮೇಶ್ ಬಲೆಗೆ ಬಿದ್ದವರು ಎಂದು Read more…

BREAKING: ಹಣಕ್ಕಾಗಿ ದಂಪತಿ ಕೊಲೆಗೈದ ನಾಲ್ವರಿಗೆ ಜೀವಾವಧಿ ಶಿಕ್ಷೆ

ಕಾರವಾರ: ಹಣಕ್ಕಾಗಿ ದಂಪತಿ ಕೊಲೆ ಮಾಡಿದ ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಉತ್ತರ ಕನ್ನಡ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವತಿಯಿಂದ ತೀರ್ಪು ಪ್ರಕಟಿಸಲಾಗಿದೆ. ನಾರಾಯಣ ನಾಯ್ಕ್, Read more…

ಪತ್ನಿ ಮೇಲೆ ಪತಿಯಿಂದ ಮಾರಣಾಂತಿಕ ಹಲ್ಲೆ: ಸಾವನ್ನಪ್ಪಿದ್ದಾಳೆಂದು ಭಾವಿಸಿ ಪಾಪಪ್ರಜ್ಞೆಯಿಂದ ಆತ್ಮಹತ್ಯೆ

ಹಾಸನ: ಪತ್ನಿ ಮೇಲೆ ಹಲ್ಲೆ ನಡೆಸಿದ ಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹಲ್ಲೆಗೊಳಗಾದ ಪತ್ನಿ ಹಾಸನ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಜೀವನ್ಮರಣದ ನಡುವೆ ಹೋರಾಟ ನಡೆಸಿದ್ದಾರೆ. ಪ್ರಶಾಂತ್(32) ಆತ್ಮಹತ್ಯೆ ಮಾಡಿಕೊಂಡ Read more…

BREAKING : ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಗೆ ‘ಕೋವಿಡ್ ಪಾಸಿಟಿವ್’ ಧೃಡ

ಬೆಂಗಳೂರು  :   ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಗೆ ಕೋವಿಡ್ ಪಾಸಿಟಿವ್ ಧೃಡವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಗೆ ಕೊರೊನಾ ಸೋಂಕು ಧೃಡವಾದ Read more…

BREAKING : ಮಂಗಳೂರಲ್ಲಿ ನಟೋರಿಯಸ್ ‘ರೌಡಿಶೀಟರ್’ ಮೇಲೆ ಪೊಲೀಸರಿಂದ ಫೈರಿಂಗ್

ಮಂಗಳೂರು : ನಟೋರಿಯಸ್ ರೌಡಿಶೀಟರ್ ಮೇಲೆ ಪೊಲೀಸರು ಫೈರಿಂಗ್ ಮಾಡಿದ ಘಟನೆ ಮಂಗಳೂರಿನ ಹೊರವಲಯದಲ್ಲಿ ನಡೆದಿದೆ. ರೌಡಿಶೀಟರ್ ಆಕಾಶ್ ಭವನ್ ಶರಣ್ ಕಾಲಿಗೆ ಪೊಲೀಸರು ಫೈರಿಂಗ್ ಮಾಡಿದ್ದು, ಗಾಯಗೊಂಡ Read more…

‘ST’ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ : ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

ಶಿವಮೊಗ್ಗ : ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು 2023-24 ನೇ ಸಾಲಿನಲ್ಲಿ ಪರಿಶಿಷ್ಟ ಪಂಗಡದ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ರಾಜ್ಯ ವಿದ್ಯಾರ್ಥಿ ವೇತನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...