alex Certify Karnataka | Kannada Dunia | Kannada News | Karnataka News | India News - Part 684
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ರೈತರೇ ಗಮನಿಸಿ : ಈ ಕೆಲಸ ಮಾಡದಿದ್ರೆ ಸಿಗಲ್ಲ ʻಬರ ಪರಿಹಾರʼದ ಹಣ!

ಬೆಂಗಳೂರು : ರಾಜ್ಯ ಸರ್ಕಾರವು ಬರ ಪರಿಹಾರ ಬಿಡುಗಡೆ ಮಾಡಿದ್ದು, ರೈತರು ಬರಪರಿಹಾರ ಪಡೆಯಲು ತಕ್ಷಣವೇ ಪ್ರಮುಖ ಕೆಲಸ ಮಾಡಿಕೊಳ್ಳಬೇಕು ಎಂದು ಸರ್ಕಾರ ಸೂಚನೆ ನೀಡಿದೆ. ರಾಜ್ಯದಲ್ಲಿ ತೀವ್ರ Read more…

KSRTC ಬಸ್ ಟಿಕೆಟ್ ದರ ಹೆಚ್ಚಳ: ಹೆಚ್ಚಿಗೆ ಪಡೆದ 1 ರೂ. ಅಪಘಾತ ವಿಮೆಗೆ ಬಳಕೆ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಬಸ್ ಗಳಲ್ಲಿ ಜನವರಿ 1ರಿಂದ 50 ರೂಪಾಯಿ ಮೇಲ್ಪಟ್ಟು ಟಿಕೆಟ್ ಖರೀದಿಸುವ ಪ್ರಯಾಣಿಕರಿಂದ ಒಂದು ರೂಪಾಯಿ ಹೆಚ್ಚುವರಿಯಾಗಿ ಸಂಗ್ರಹಿಸಲಾಗುತ್ತಿದೆ. ಹೆಚ್ಚುವರಿಯಾಗಿ Read more…

ವಿದ್ಯುತ್ ದರ ಏರಿಕೆಗೆ ಎಸ್ಕಾಂಗಳಿಂದ ಪ್ರಸ್ತಾವನೆ ಸಲ್ಲಿಕೆ

ಬೆಂಗಳೂರು: ವಿದ್ಯುತ್ ದರ ಹೆಚ್ಚಳಕ್ಕೆ ಕರ್ನಾಟಕ ವಿದ್ಯುತ್ ಚ್ಛಕ್ತಿ ನಿಯಂತ್ರಣ ಮಂಡಳಿಗೆ ವಿದ್ಯುತ್ ಸರಬರಾಜು ಕಂಪನಿಗಳು ಪ್ರಸ್ತಾವನೆ ಸಲ್ಲಿಸಿವೆ. ಪ್ರತಿ ಯೂನಿಟ್ ಗೆ 49 ಪೈಸೆ ಹೆಚ್ಚಳ ಮಾಡುವಂತೆ Read more…

ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ʻಬ್ಯಾಗ್ ಹೊರೆʼ ಇಳಿಸಲು ಮಹತ್ವದ ಕ್ರಮ

ಬೆಂಗಳೂರು : ರಾಜ್ಯದ ಶಾಲಾ ಮಕ್ಕಳಿಗೆ ಶಿಕ್ಷಣ ಇಲಾಖೆ ಸಿಹಿಸುದ್ದಿ ನೀಡಿದೆ, ಬ್ಯಾಗ್‌ ಹೊರೆ ತಗ್ಗಿಸುವ ನಿಟ್ಟಿಲ್ಲಿ ಮಹತ್ವದ ಕ್ರಮಕ್ಕೆ ಮುಂದಾಗಿದೆ. ಶಾಲಾ ಮಕ್ಕಳ ಬ್ಯಾಗ್ ಹೊರೆ ಕಡಿಮೆ Read more…

ಸವದತ್ತಿ ಯಲ್ಲಮ್ಮ ಸುಕ್ಷೇತ್ರ ಅಭಿವೃದ್ಧಿಗೆ ಮಾಸ್ಟರ್ ಫ್ಲ್ಯಾನ್ : ಸಚಿವ ರಾಮಲಿಂಗಾರೆಡ್ಡಿ

ಬೆಳಗಾವಿ : ಪ್ರತಿವರ್ಷ ಕೋಟ್ಯಂತರ ಜನರು ಭೇಟಿ ನೀಡುವ ಸವದತ್ತಿ ಯಲ್ಲಮ್ಮ ದೇವಸ್ಥಾನ ಹಾಗೂ ಯಲ್ಲಮ್ಮ ಗುಡ್ಡದ ಸಮಗ್ರ ಅಭಿವೃದ್ಧಿಗೆ ಮಾಸ್ಟರ್ ಫ್ಲ್ಯಾನ್ ರೂಪಿಸಲಾಗುವುದು ಎಂದು ಸಾರಿಗೆ ಹಾಗೂ Read more…

RTI ಕಾರ್ಯಕರ್ತರಿಗೆ ಗುಡ್ ನ್ಯೂಸ್: ಇನ್ನು ಮಾಹಿತಿ ಹಕ್ಕು ಸಂಪೂರ್ಣ ಆನ್ಲೈನ್

ಬೆಂಗಳೂರು: ಆರ್.ಟಿ.ಐ. ಕಾರ್ಯಕರ್ತರಿಗೆ ಶುಭ ಸುದ್ದಿ ಸಿಕ್ಕಿದೆ. ರಾಜ್ಯದಲ್ಲಿ ಇನ್ನು ಮುಂದೆ ಮಾಹಿತಿ ಹಕ್ಕು ಕಾಯ್ದೆಯಡಿ ಕೋರಿ ಅರ್ಜಿ ಸಲ್ಲಿಸುವಿಕೆ ಸಂಪೂರ್ಣ ಆನ್ಲೈನ್ ಆಗಲಿದೆ. ಕರ್ನಾಟಕ ಮಾಹಿತಿ ಆಯೋಗವು Read more…

ಸಿಎಂ ಪರಿಹಾರ ನಿಧಿ ನಿಯಮ ಬದಲಾವಣೆ: ಶಾಸಕರ ಶಿಫಾರಸು ಜಿಲ್ಲಾ ವ್ಯಾಪ್ತಿಗೂ ಅನ್ವಯ

ಬೆಂಗಳೂರು: ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಬಡ ರೋಗಿಗಳ ವೈದ್ಯಕೀಯ ಚಿಕಿತ್ಸೆಗೆ ಪರಿಹಾರ ಕೋರಿ ಶಾಸಕರು ಮತ್ತು ಸಂಸದರು ಮಾಡುವ ಶಿಫಾರಸುಗಳಲ್ಲಿ ಅವರ ಕ್ಷೇತ್ರ ಒಳಗೊಂಡಂತೆ ಅವರ ಜಿಲ್ಲಾ ವ್ಯಾಪ್ತಿಗೆ Read more…

BREAKING : ನಟ ಯಶ್ ಗದಗ ಭೇಟಿ ವೇಳೆ ಮತ್ತೊಂದು ದುರಂತ : ಮತ್ತೊಬ್ಬ ಅಭಿಮಾನಿ ಸಾವು!

ಗದಗ : ಯಶ್ ಹುಟ್ಟುಹಬ್ಬಕ್ಕೆ ಶುಭಕೋರುವ ಬ್ಯಾನರ್ ಕಟ್ಟುವಾಗ ವಿದ್ಯುತ್ ಸ್ಪರ್ಶದಿಂದ ಮೂವರು ಅಭಿಮಾನಿಗಳು ಮೃತಪಟ್ಟ ಘಟನೆ ಬೆನ್ನಲ್ಲೇ ನಟ ಯಶ್‌ ಗದಗ ಭೇಟಿ ವೇಳೆ ಮತ್ತೊಬ್ಬ ಅಭಿಮಾನಿ Read more…

ವಿಕಲಚೇತನರಿಗೆ ಮಹತ್ವದ ಮಾಹಿತಿ : ದ್ವಿಚಕ್ರ ವಾಹನ, ಟಾಕಿಂಗ್ ಲ್ಯಾಪ್‌ಟಾಪ್ ಸೇರಿ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಬೆಂಗಳೂರು :  ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2023-24ನೇ ಸಾಲಿಗೆ ಇಲಾಖೆಯ ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯ ಯೋಜನೆಗಳಾದ, ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ Read more…

ಉತ್ತರ ಕರ್ನಾಟಕ ಪ್ರಯಾಣಿಕರಿಗೆ ಸಾರಿಗೆ ಸಚಿವರಿಂದ ಗುಡ್ ನ್ಯೂಸ್: 884 ಹೊಸ ಬಸ್ ಖರೀದಿ

ಹುಬ್ಬಳ್ಳಿ: ಬೆಂಗಳೂರು ಹೊರತು ಪಡಿಸಿದರೆ ಹುಬ್ಬಳ್ಳಿಯ ಬಸ್ ನಿಲ್ದಾಣವು ದೊಡ್ಡದಾಗಿದೆ. ಈ ಜಾಗವನ್ನು ಸರಿಯಾಗಿ ಸದುಪಯೋಗ ಪಡಿಸಿಕೊಳ್ಳಬೇಕಿದೆ. ಈಗ 1 ಕೋಟಿಗೂ ಅಧಿಕ ಮಹಿಳಾ ಪ್ರಯಾಣಿಕರು ಶಕ್ತಿ ಯೋಜನೆಯ Read more…

ಫೆಬ್ರುವರಿ 24, 25 ರಂದು ʻಸಂವಿಧಾನ ಮತ್ತು ರಾಷ್ಟ್ರೀಯ ಏಕತೆಯ ಸಮಾವೇಶʼ ಆಯೋಜನೆ

ಬೆಂಗಳೂರು : ಫೆಬ್ರುವರಿ 24 ಹಾಗೂ 25  ರಂದು ಅರಮನೆ ಮೈದಾನದಲ್ಲಿ ಸಂವಿಧಾನ ಮತ್ತು ರಾಷ್ಟ್ರೀಯ ಏಕತೆಯ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ. ಈ Read more…

ಇಂದು ವಿಜಯಪುರ ಪಾಲಿಕೆ ಚುನಾವಣೆ: ಅಧಿಕಾರಕ್ಕಾಗಿ ಕಾಂಗ್ರೆಸ್ –ಬಿಜೆಪಿ ಪೈಪೋಟಿ

ವಿಜಯಪುರ: ವಿಜಯಪುರ ಮಹಾನಗರ ಪಾಲಿಕೆ ಮೇಯರ್, ಉಪಮೇಯರ್ ಚುನಾವಣೆ ಇಂದು ನಡೆಯಲಿದೆ. 2022ರ ಅಕ್ಟೋಬರ್ 22ರಂದು ನಗರಪಾಲಿಕೆಗೆ ಚುನಾವಣೆ ನಡೆದಿದ್ದು, ಮೇಯರ್ ಮೀಸಲಾತಿ ವಿಚಾರ ಹೈಕೋರ್ಟ್ ಮೆಟ್ಟಿಲೇರಿತ್ತು. ವಿಚಾರಣೆ Read more…

BIG NEWS : ರಾಜ್ಯ ಸರ್ಕಾರದಿಂದ 2024ನೇ ಸಾಲಿನ ʻಜಯಂತಿʼಗಳ ಪಟ್ಟಿ ಬಿಡುಗಡೆ : ಇಲ್ಲಿದೆ ಸಂಪೂರ್ಣ ಮಾಹಿತಿ

  ಬೆಂಗಳೂರು : ರಾಜ್ಯ ಸರ್ಕಾರವು 2024ನೇ ಸಾಲಿನ ʻಜಯಂತಿʼಗಳ ಪಟ್ಟಿ ಬಿಡುಗಡೆ ಮಾಡಿದೆ. 2024ನೇ ಸಾಲಿನ ಜನವರಿಯಿಂದ ಡಿಸೆಂಬರ್ ಮಾಹೆಯಲ್ಲಿ ಆಚರಿಸಬೇಕಾದ ಜಯಂತಿಗಳ ದಿನಾಂಕಗಳ ಪಟ್ಟಿಯನ್ನು ಬಿಡುಗಡೆ Read more…

BIG NEWS: ಕೆ.ಆರ್.ಎಸ್. ಸುತ್ತಮುತ್ತ 20 ಕಿಮೀ ವ್ಯಾಪ್ತಿ ಗಣಿಗಾರಿಕೆ ಚಟುವಟಿಕೆ ನಿಷೇಧ: ಹೈಕೋರ್ಟ್ ಮಹತ್ವದ ಆದೇಶ

ಮಂಡ್ಯ: ಮಂಡ್ಯ ಜಿಲ್ಲೆ ಕೆ.ಆರ್.ಎಸ್. ಸುತ್ತಮುತ್ತ ಗಣಿಗಾರಿಕೆ ನಿಷೇಧಿಸಲಾಗಿದೆ. ಜಲಾಶಯಕ್ಕೆ ಅಪಾಯವಿದೆ ಎನ್ನುವ ಅಂಶವನ್ನು ಹೈಕೋರ್ಟ್ ಗಂಭೀರವಾಗಿ ಪರಿಗಣಿಸಿದ್ದು, ಡ್ಯಾಂ ಸುತ್ತಮುತ್ತಲಿನ 20 ಕಿಲೋ ಮೀಟರ್ ವ್ಯಾಪ್ತಿ ಪ್ರದೇಶದಲ್ಲಿ Read more…

ಅಯೋಧ್ಯೆಯಲ್ಲಿ ಶ್ರೀರಾಮನ ವಿಗ್ರಹ ಪ್ರತಿಷ್ಠಾಪನೆ : ರಾಜ್ಯದ ಎಲ್ಲ ದೇವಸ್ಥಾನಗಳಲ್ಲಿ ಮಹಾಮಂಗಳಾರತಿ, ವಿಶೇಷ ಪೂಜೆಗೆ ಅಧಿಕೃತ ಆದೇಶ

ಬೆಂಗಳೂರು : ಅಯೋಧ್ಯೆ ರಾಮಮಂದಿರದಲ್ಲಿ ಶ್ರೀರಾಮನ ವಿಗ್ರಹ ಪ್ರತಿಷ್ಠಾಪನೆ ನಡೆಯಲಿರುವ ಜನವರಿ 22ರಂದು ರಾಜ್ಯದಲ್ಲಿ ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿರುವ ಎಲ್ಲ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ನೆರವೇರಿಸುವಂತೆ ಮುಜರಾಯಿ ಸಚಿವರಾದ Read more…

ʻ2024- ಪ್ರಯಾಣಿಕ ಸ್ನೇಹಿ ವರ್ಷʼ ಎಂದು ʻKSRTCʼ ಘೋಷಣೆ : ಶೀಘ್ರವೇ ‘ಕ್ಯಾಶ್ ಲೆಸ್’ ಟಿಕೆಟಿಂಗ್ ವ್ಯವಸ್ಥೆ ಜಾರಿ

ಬೆಂಗಳೂರು :  ಕೆಎಸ್‌ಆರ್‌ಟಿಸಿ 2024ನೇ ವರ್ಷವನ್ನು ‘ಪ್ರಯಾಣಿಕ ಸ್ನೇಹಿ ವರ್ಷ’ ಎಂದು ಘೋಷಣೆ ಮಾಡಿದೆ. 1,000 ವಾಹನಗಳಿಗೆ ಪುನಶ್ಚೇತನ ಯೋಜನೆ, ಮಾಹಿತಿ ತಂತ್ರಜ್ಞಾನ ಆಧುನೀಕರಣಗೊಳಿಸಿ, ಪ್ರಯಾಣಿಕರ ಅನುಕೂಲಕ್ಕಾಗಿ ವಿಟಿಎಂಎಸ್‌, Read more…

ಡಿಪ್ಲೋಮಾ, ಪದವೀಧರರಿಗೆ ಗುಡ್ ನ್ಯೂಸ್ : ʻರಾಷ್ಟ್ರೀಯ ಯುವದಿನʼದಂದೇ ʻಯುವನಿಧಿʼ ಯೋಜನೆಗೆ ಚಾಲನೆ

ಬೆಂಗಳೂರು : ನಿರುದ್ಯೋಗಿ ಯುವಕರು ವಿದ್ಯಾರ್ಹತೆಗೆ ತಕ್ಕ ಉದ್ಯೋಗವನ್ನು ಕಂಡುಕೊಳ್ಳುವ ಮೂಲಕ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂಬ ಸದುದ್ದೇಶದೊಂದಿಗೆ ರಾಜ್ಯ ಸರ್ಕಾರವು ಮಾಸಿಕ ನಿರುದ್ಯೋಗ ಭತ್ಯೆ ನೀಡುತ್ತಿದೆ. ಉದ್ಯೋಗಾವಕಾಶಗಳಿಗೆ Read more…

ರಾಜ್ಯ ಸರ್ಕಾರದಿಂದ ʻಪರಿಶಿಷ್ಟ ಜಾತಿʼ ಯುವ ಜನರಿಗೆ ಭರ್ಜರಿ ಗುಡ್ ನ್ಯೂಸ್ : ವಿವಿಧ ತರಬೇತಿಗೆ ಅರ್ಜಿ ಆಹ್ವಾನ

ಬೆಂಗಳೂರು : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಉಪಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ ಯುವಜನರಿಗೆ ವಿವಿಧ ತರಬೇತಿ ಶಿಬಿರಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಜಿಮ್, ಫಿವೈಸ್,  ಬ್ಯೂಟೀಷಿಯನ್, ವೀಡಿಯೋಗ್ರಾಫಿ, Read more…

ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ವಾರದಲ್ಲಿ ಎರಡು ದಿನ ಮೊಟ್ಟೆ, ರಾಗಿ ಮಾಲ್ಟ್ ವಿತರಣೆ

ಮಡಿಕೇರಿ : ಸರ್ಕಾರಿ ಮತ್ತು ಅನುದಾನಿತ ಶಾಲಾ ವಿದ್ಯಾರ್ಥಿಗಳಿಗೆ ಮುಂದಿನ ತಿಂಗಳಿನಿಂದ ರಾಗಿ ಮಾಲ್ಟ್ ನೀಡಲು ಚಿಂತಿಸಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಮಧು ಬಂಗಾರಪ್ಪ Read more…

ಜ. 23 ರಂದು ʻPSIʼ ನೇಮಕಾತಿಯ ಮರು ಪರೀಕ್ಷೆ : ಅಭ್ಯರ್ಥಿಗಳಿಗೆ ಈ ನಿಯಮ ಪಾಲನೆ ಕಡ್ಡಾಯ

ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಜ. 23 ರಂದು ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಸಿವಿಲ್) (ಪುರುಷ & ಮಹಿಳಾ) ನೇರ ನೇಮಕಾತಿಯ ಮರು ಪರೀಕ್ಷೆಗೆ ಸಂಬಂಧಿಸಿದಂತೆ ಸಂಕ್ಷಿಪ್ತ ಸೂಚನೆಗಳು Read more…

ಸಾರ್ವಜನಿಕರಿಗೆ ಗುಡ್ ನ್ಯೂಸ್: ಅಟಲ್ ಜನಸ್ನೇಹಿ ಕೇಂದ್ರಗಳಲ್ಲಿ ಕಾಗದ ರಹಿತ ಸೇವೆ; ಮೊಬೈಲ್ ಗೇ ಬರುತ್ತೆ ಅರ್ಜಿ ಸ್ವೀಕೃತಿ, ಮಾಹಿತಿ

ದಾವಣಗೆರೆ: ಜಿಲ್ಲೆಯ ಅಟಲ್‍ಜೀ ಜನಸ್ನೇಹಿ ಕೇಂದ್ರಗಳಲ್ಲಿ ಸಾರ್ವಜನಿಕರಿಗೆ ಒದಗಿಸಲಾಗುತ್ತಿರುವ ವಿವಿಧ ಸೇವೆಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕ ಸ್ನೇಹಿಯಾಗಿ ಕಾಗದ ರಹಿತ ಸೇವೆಯನ್ನು ನೀಡುವ ಸಲುವಾಗಿ ಈ ಕೆಳಗಿನ ಅಂಶಗಳಲ್ಲಿ ಸೇವೆ Read more…

ರಾಜ್ಯದಲ್ಲಿಂದು ಹೊಸದಾಗಿ 279 ಜನರಿಗೆ ಕೋವಿಡ್ ಪಾಸಿಟಿವ್, ಮೂವರು ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 279 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇವತ್ತು ಮೂವರು ಸೋಂಕಿತರು ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ ಒಬ್ಬರು, ಮೈಸೂರು ಜಿಲ್ಲೆಯಲ್ಲಿ ಇಬ್ಬರು ಸೋಂಕಿತರು ಮೃತಪಟ್ಟಿದ್ದಾರೆ. Read more…

BREAKING: ಸೂರಣಗಿಗೆ ಸಾಂತ್ವನ ಹೇಳಲು ಬಂದ ನಟ ಯಶ್ ಪೋಷಕರ ಆಕ್ರಂದನ ಕಂಡು ಭಾವುಕ

ಗದಗ: ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ರಾಕಿಂಗ್ ಸ್ಟಾರ್ ಯಶ್ ಅವರ ಬರ್ತಡೇ ಕಟೌಟ್ ಕಟ್ಟುವಾಗ ವಿದ್ಯುತ್ ಪ್ರವಹಿಸಿ ಮೂವರು ಸಾವನ್ನಪ್ಪಿದ್ದು, ಮಾಹಿತಿ ತಿಳಿದ ಯಶ್ Read more…

ಕಲುಷಿತ ನೀರು ಸೇವಿಸಿ ಮಹಿಳೆ ಸಾವು: ಕಮಿಷನರ್ ಸೇರಿ ಮೂವರ ಅಮಾನತಿಗೆ ಶಿಫಾರಸು

ಹೊಸಪೇಟೆ: ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಕಲುಷಿತ ನೀರು ಸೇವಿಸಿ ಮಹಿಳೆ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸಪೇಟೆ ಕಮಿಷನರ್ ಸೇರಿ ಮೂವರ ಅಮಾನತಿಗೆ ಶಿಫಾರಸು ಮಾಡಲಾಗಿದೆ. ಕಾರಿಗನೂರು, ಶಿಕಾರಿ ಕ್ಯಾಂಪ್ Read more…

ಲೋಕಸಭೆ ಚುನಾವಣೆಗೆ ಸಚಿವರ ಸ್ಪರ್ಧೆ ಬಗ್ಗೆ ಡಾ.ಜಿ. ಪರಮೇಶ್ವರ್ ಮಹತ್ವದ ಹೇಳಿಕೆ

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತಾಗಿ ಈವರೆಗೂ ಚರ್ಚೆ ಆಗಿಲ್ಲ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಲೋಕಸಭೆ ಚುನಾವಣೆಯಲ್ಲಿ Read more…

BIGG NEWS : ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಮುಂದಿನ ತಿಂಗಳಿಂದ ‘ರಾಗಿ ಮಾಲ್ಟ್’ ವಿತರಣೆ

ಮಡಿಕೇರಿ : ಸರ್ಕಾರಿ ಮತ್ತು ಅನುದಾನಿತ ಶಾಲಾ ವಿದ್ಯಾರ್ಥಿಗಳಿಗೆ ಮುಂದಿನ ತಿಂಗಳಿನಿಂದ ರಾಗಿ ಮಾಲ್ಟ್ ನೀಡಲು ಚಿಂತಿಸಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಮಧು ಬಂಗಾರಪ್ಪ Read more…

ಬಸವಣ್ಣರನ್ನು ‘ಕರ್ನಾಟಕದ ಸಾಂಸ್ಕೃತಿಕ ನಾಯಕ’ ಎಂದು ಘೋಷಿಸುವಂತೆ ಒತ್ತಾಯ : CM ಸಿದ್ದರಾಮಯ್ಯ ಹೇಳಿದ್ದಿಷ್ಟು..!

ಬೆಂಗಳೂರು : ವಚನ ಚಳವಳಿಯ ಅಣ್ಣ ಬಸವಣ್ಣ ಅವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸುವಂತೆ ಒತ್ತಾಯಿಸಿ ತರಳಬಾಳು ಜಗದ್ಗುರುಗಳು ಮತ್ತು ಜಗದ್ಗುರು ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮೀಜಿ ನೇತೃತ್ವದ Read more…

BIG NEWS: ಕಾನ್ ಸ್ಟೇಬಲ್ ನಿಂದ ಹೋಮ್ ಗಾರ್ಡ್ ಗೆ ವಂಚನೆ; ದೂರು ದಾಖಲು

ಬೆಂಗಳೂರು: ಗೃಹ ರಕ್ಷಕ ಸಿಬ್ಬಂದಿಯಿಂದ ಹಣ ಪಡೆದು ಕಾನ್ಸ್ ಟೇಬಲ್ ಓರ್ವರು ವಂಚಿಸಿರುವ ಘಟನೆ ಬೆಂಗಳೂರಿನ ನೆಲಮಂಗಲದಲ್ಲಿ ನಡೆದಿದೆ. ನೆಲಮಂಗಲ ಸಂಚಾರಿ ಠಾಣೆಯ ಕಾನ್ಸ್ ಟೇಬಲ್ ಕಾರ್ತಿಕ್ ಹಣ Read more…

BREAKING : ಮೂವರು ಅಭಿಮಾನಿಗಳ ದಾರುಣ ಸಾವು , ಸಾಂತ್ವನ ಹೇಳಲು ಗದಗಕ್ಕೆ ಬಂದ ನಟ ಯಶ್

ಹುಬ್ಬಳ್ಳಿ : ರಾಕಿಂಗ್ ಸ್ಟಾರ್ ಯಶ್ ಅವರ ಬರ್ತಡೇ ಬ್ಯಾನರ್ ಕಟ್ಟುವಾಗ ವಿದ್ಯುತ್ ಪ್ರವಹಿಸಿ ಮೂವರು ಅಭಿಮಾನಿಗಳು ಸಾವನ್ನಪ್ಪಿದ ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ Read more…

ಗಮನಿಸಿ : ಮಕ್ಕಳ ಪಾಲನಾ ಸಂಸ್ಥೆಗಳಿಗೆ ಪ್ರಮಾಣಪತ್ರ ಕಡ್ಡಾಯ , ತಪ್ಪಿದ್ದಲ್ಲಿ ಕಾನೂನು ಕ್ರಮ

ಶಿವಮೊಗ್ಗ :   ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲಾ ಮಕ್ಕಳ ಪಾಲನಾ ಸಂಸ್ಥೆಗಳು ಬಾಲನ್ಯಾಯ ಕಾಯ್ದೆ 2015 ರಡಿ ನೋಂದಣಿ ಮತ್ತು ನವೀಕರಣಗೊಂಡ ಪ್ರಮಾಣ ಪತ್ರ ಪಡೆದು ಕಾರ್ಯ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...