alex Certify Karnataka | Kannada Dunia | Kannada News | Karnataka News | India News - Part 684
ಕನ್ನಡ ದುನಿಯಾ
    Dailyhunt JioNews

Kannada Duniya

ಒಂದೆಡೆ ಗ್ಯಾರಂಟಿ ಭರವಸೆ; ಇನ್ನೊಂದೆಡೆ ಗ್ರಾಹಕರಿಗೆ ಸರ್ಕಾರದಿಂದ ಏಟು; ಶಾಸಕ ಬಿ.ವೈ. ವಿಜಯೇಂದ್ರ ವಾಗ್ದಾಳಿ

ಮೈಸೂರು: ಒಂದೆಡೆ ಗ್ಯಾರಂಟಿ ಯೋಜನೆಗಳ ಭರವಸೆ ನೀಡಿರುವ ರಾಜ್ಯ ಸರ್ಕಾರ ಮತ್ತೊಂದೆಡೆ ರಾಜ್ಯದ ಜನತೆಗೆ ಏಟು ನೀಡುತ್ತಿದೆ ಎಂದು ಶಾಸಕ ಬಿ.ವೈ. ವಿಜಯೇಂದ್ರ ಕಿಡಿಕಾರಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

‘ಮುಂಗಾರು’ ಆಗಮನ ವಿಳಂಬವಾದರೂ ಉತ್ತಮ ಮಳೆ : ಹವಾಮಾನ ಇಲಾಖೆ ಮಹತ್ವದ ಮಾಹಿತಿ

ಬೆಂಗಳೂರು : ರಾಜ್ಯಕ್ಕೆ ‘ಮುಂಗಾರು’ (Monsoon) ಆಗಮನ ವಿಳಂಬವಾದರೂ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (Meteorological Department) ಮಾಹಿತಿ ನೀಡಿದೆ. ಮುಂಗಾರು ಮಾರುತಗಳು ಇನ್ನೂ ಕೂಡ ಕೇರಳ Read more…

BIG NEWS: ಅಧಿಕಾರಿಗಳ ಅಮಾನತಿಗೆ ಡಿಸಿಎಂ ಆದೇಶ

ಬೆಂಗಳೂರು: ಬೆಂಗಳೂರಿನ ಹೊಸಕೆರೆಹಳ್ಳಿ ಕೆರೆ ಮಧ್ಯೆ ರಸ್ತೆ ನಿರ್ಮಾಣ ಯೋಜನೆ ರೂಪಿಸಿದ ಹಾಗೂ ಯೋಜನೆ ಅನುಷ್ಠಾನಕ್ಕೆ ತಂದ ಎಲ್ಲ ಅಧಿಕಾರಿಗಳು, ಇಂಜಿನಿಯರ್ ಗಳನ್ನು ಸೇವೆಯಿಂದ ಅಮಾನತುಗೊಳಿಸುವಂತೆ ಡಿಸಿಎಂ ಡಿ.ಕೆ. Read more…

BIG NEWS: ವಿದ್ಯುತ್ ದರ ಹೆಚ್ಚಳ ನಿರ್ಧಾರಕ್ಕೆ ಮಾಜಿ ಸಿಎಂ ಬೊಮ್ಮಾಯಿ ಕಿಡಿ

ಬೆಳಗಾವಿ: ಉಚಿತ ವಿದ್ಯುತ್ ಭರವಸೆ ನೀಡಿ ವಿದ್ಯುತ್ ದರ ಏರಿಕೆಗೆ ನಿರ್ಧರಿಸಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಕಿಡಿಕಾರಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

BIG NEWS: ಜುಲೈ 3ರಿಂದ ನೂತನ ಸರ್ಕಾರದ ಬಜೆಟ್ ಅಧಿವೇಶನ ಆರಂಭ

ದಾವಣಗೆರೆ: ಸಿದ್ದರಾಮಯ್ಯ ನೇತೃತ್ವದ ನೂತನ ಕಾಂಗ್ರೆಸ್ ಸರ್ಕಾರದ ಮೊದಲ ಬಜೆಟ್ ಅಧಿವೇಶನ ಜುಲೈ 3ರಿಂದ ಆರಂಭವಾಗಲಿದೆ. ಬಜೆಟ್ ಅಧಿವೇಶನದ ಮೊದಲ ದಿನ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಷಣ Read more…

BIG NEWS: ಸರ್ಕಾರದ ಬಜೆಟ್ ಅಧಿವೇಶನ ಆರಂಭ

ದಾವಣಗೆರೆ: ಸಿದ್ದರಾಮಯ್ಯ ನೇತೃತ್ವದ ನೂತನ ಕಾಂಗ್ರೆಸ್ ಸರ್ಕಾರದ ಮೊದಲ ಬಜೆಟ್ ಅಧಿವೇಶನ ಜುಲೈ 3ರಿಂದ ಆರಂಭವಾಗಲಿದೆ. ಬಜೆಟ್ ಅಧಿವೇಶನದ ಮೊದಲ ದಿನ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಷಣ Read more…

BIG NEWS: ಕರೆಂಟ್ ಬಿಲ್ ʼಫ್ರೀʼ ಬೆನ್ನಲ್ಲೇ ವಿದ್ಯುತ್ ದರ ಏರಿಕೆ

ಬೆಂಗಳೂರು: ಉಚಿತ ವಿದ್ಯುತ್ ಭರವಸೆ ಬೆನ್ನಲ್ಲೇ ರಾಜ್ಯ ಸರ್ಕಾರ ಕರೆಂಟ್ ದರ ಹೆಚ್ಚಳ ಮಾಡಲು ಮುಂದಾಗಿದೆ. ಪ್ರತಿ ಯುನಿಟ್ ಗೆ 1.30 ಪೈಸೆ ಹೆಚ್ಚಳ ಮಾಡಲಾಗಿದೆ ಎಂದು ತಿಳಿದುಬಂದಿದೆ. Read more…

BIG NEWS: ಸೂಚನಾ ಫಲಕದಲ್ಲಿ ಹಿಂದಿ ಸೇರಿಸಿದ KSRTC; ಸಾರ್ವಜನಿಕರ ಆಕ್ರೋಶ

ಮಂಗಳೂರು: ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮಂಗಳೂರು ವಿಭಾಗ ಬಸ್‌ ಒಂದರ ಸೂಚನಾ ಫಲಕದಲ್ಲಿ ಹಿಂದಿ ಬಳಸಲು ಅವಕಾಶ ನೀಡಿತ್ತು. ಈ ಕುರಿತಂತೆ ಮಾಹಿತಿ ಹಕ್ಕು ಕಾಯ್ದೆ ಅಡಿ Read more…

ಪರಿಸರವನ್ನು ಉಳಿಸಿ ಮುಂದಿನ ಪೀಳಿಗೆಗೆ ನೀಡಿದರೆ ‘ವಿಶ್ವ ಪರಿಸರ ದಿನ ಸಾರ್ಥಕವಾಗುತ್ತದೆ’: ಆರಗ ಜ್ಞಾನೇಂದ್ರ

ಶಿವಮೊಗ್ಗ : ಪ್ರಾಣಿ-ಪಕ್ಷಿ-ವನ ಸೇರಿದಂತೆ ನಮ್ಮ ಪರಿಸರವನ್ನು ಪ್ರೀತಿ ಮತ್ತು ಕಾಳಜಿಯಿಂದ ಉಳಿಸಿ ಮುಂದಿನ ಪೀಳಿಗೆಗೆ ನೀಡಿದರೆ ವಿಶ್ವ ಪರಿಸರ ದಿನ ಸಾರ್ಥಕವಾಗುತ್ತದೆ. ಆದ್ದರಿಂದ ಇಂದೇ ಈ ನಿಟ್ಟಿನಲ್ಲಿ Read more…

ಜುಲೈ 3 ರಿಂದ ‘ರಾಜ್ಯ ಬಜೆಟ್’ ಅಧಿವೇಶನ: ಜು. 7 ರಂದು ಬಜೆಟ್ ಮಂಡನೆ

ಬೆಂಗಳೂರು : ನೂತನ ಸಿಎಂ ಸಿದ್ದರಾಮಯ್ಯ (CM Siddaramaiah ) ನೇತೃತ್ವದ ಕಾಂಗ್ರೆಸ್ ಸರ್ಕಾರದ ಮೊದಲ ರಾಜ್ಯ ಬಜೆಟ್ ಅಧಿವೇಶನ ಜುಲೈ 3 ರಿಂದ ಆರಂಭವಾಗಲಿದ್ದು, 7 ರಂದು Read more…

ಚುಡಾಯಿಸಿದವನಿಗೆ ತಕ್ಕ ಪಾಠ ಕಲಿಸಿದ ಯುವತಿ; ವಿಡಿಯೋ ವೈರಲ್

ಬಸ್ ನಿಲ್ದಾಣದಲ್ಲಿ ತನ್ನೊಂದಿಗೆ ಅನುಚಿತವಾಗಿ ವರ್ತಿಸಿದ್ದಾನೆ ಎಂಬ ಕಾರಣಕ್ಕೆ ಯುವತಿಯೊಬ್ಬರು ತಕ್ಕ ಶಾಸ್ತಿ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಕೆ ಆರ್‌ ಪೇಟೆಯಲ್ಲಿ ಜರುಗಿದೆ. ಈತ ತನ್ನನ್ನು ಚುಡಾಯಿಸಿದ್ದಲ್ಲದೇ, Read more…

‘ಹಸಿದ ನರಿಯಂತಾದ ಕಾಂಗ್ರೆಸ್ ಗೆ ಈಗ ಅಧಿಕಾರ ಎಂಬ ಭರ್ಜರಿ ಕೂಳು ಸಿಕ್ಕಿದೆ’: ಬಿಜೆಪಿ ವಾಗ್ಧಾಳಿ

ಬೆಂಗಳೂರು: ಹಸಿದ ನರಿಯಂತಾದ ಕಾಂಗ್ರೆಸ್ ಗೆ ಈಗ ಅಧಿಕಾರ ಎಂಬ ಭರ್ಜರಿ ಕೂಳು ಸಿಕ್ಕಿದೆ ಎಂದು ಬಿಜೆಪಿ (BJP) ಟ್ವೀಟ್ ನಲ್ಲಿ ವಾಗ್ಧಾಳಿ ನಡೆಸಿದೆ. ಕಾಂಗ್ರೆಸ್ ಪಕ್ಷ (Congress Read more…

BIG NEWS: ಪಶುಸಂಗೋಪನಾ ಸಚಿವರ ಹೇಳಿಕೆ ಸಮರ್ಥಿಸಿಕೊಂಡ ಸಿಎಂ ಸಿದ್ದರಾಮಯ್ಯ

ದಾವಣಗೆರೆ: ಗೊಹತ್ಯೆ ನಿಷೇಧ ಕಾಯ್ದೆ ಬಗ್ಗೆ ಕ್ಯಾಬಿನೆಟ್ ನಲ್ಲಿ ಚರ್ಚಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಗೋಹತ್ಯೆ ನಿಷೇಧ ಕಾಯ್ದೆ ಬಗ್ಗೆ ಸಂಪುಟ Read more…

BIG NEWS: ಡಿಸಿಎಂ ಡಿ.ಕೆ.ಶಿವಕುಮಾರ್ ಸಭೆ ಬಹಿಷ್ಕರಿಸಿ ಹೊರ ನಡೆದ ಬಿಜೆಪಿ ಶಾಸಕರು

ಬೆಂಗಳೂರು: ಬೆಂಗಳೂರು ಅಭಿವೃದ್ಧಿ ವಿಚಾರವಾಗಿ ಚರ್ಚಿಸಲು ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಸಭೆ ಕರೆದಿದ್ದು, ಆದರೆ ಡಿಸಿಎಂ ಸಭೆಗೆ ಬರಲು ತಡವಾದ ಕಾರಣಕ್ಕೆ ಬಿಜೆಪಿ ಶಾಸಕರು ಸಭೆಯನ್ನೇ ಬಹಿಷ್ಕರಿಸಿ ನಡೆದ Read more…

BIG NEWS: ಬಿಬಿಎಂಪಿ ಅಧಿಕಾರಿಗಳಿಗೆ ಮೊದಲ ಟಾಸ್ಕ್ ಕೊಟ್ಟ ಡಿಸಿಎಂ

ಬೆಂಗಳೂರಿನ ಯಾವ ರಸ್ತೆಗಳಲ್ಲಿ ಮರಗಳಿಲ್ಲ ಎಂಬುದನ್ನು ಬಿಬಿಎಂಪಿ ತಕ್ಷಣ ವರದಿ ಸಿದ್ದಪಡಿಸಿ ಸಲ್ಲಿಸಬೇಕು. ಅಂತಹ ರಸ್ತೆಗಳಲ್ಲಿ ಸ್ಥಳೀಯ ಶಾಲಾ ಮಕ್ಕಳಿಂದ ಗಿಡ ನೆಡಿಸಿ, ಆ ಗಿಡವನ್ನು ಬೆಳೆಸುವ ಜವಾಬ್ದಾರಿಯನ್ನು Read more…

ಸಿಎಂ ಮಾರ್ಗದರ್ಶನದಲ್ಲಿ ‘ಪಠ್ಯಪುಸ್ತಕ ಪರಿಷ್ಕರಣೆ’ ಕೈಗೊಳ್ಳುತ್ತೇವೆ; ಶಿಕ್ಷಣ ಸಚಿವ ಮಧು ಬಂಗಾರಪ್ಪ

ಉತ್ತರ ಕನ್ನಡ: ಶಾಲಾ ಪಠ್ಯಪುಸ್ತಕ ಪರಿಷ್ಕರಣೆ (Textbook Revision) ಮಾಡಿ ಮಕ್ಕಳಿಗೆ ಅವಶ್ಯಕತೆ ಇದ್ದದ್ದನ್ನು ಮಾತ್ರ ಪಠ್ಯಪುಸ್ತಕದಲ್ಲಿ ಸೇರಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ Read more…

Free bus travel: ರಾಜ್ಯದ ಮಹಿಳೆಯರ ಗಮನಕ್ಕೆ; ಬಸ್ ಹತ್ತುವ ಮುನ್ನ ಈ ವಿಚಾರಗಳು ನಿಮಗೆ ಗೊತ್ತಿರಲಿ

ಬೆಂಗಳೂರು : ಜೂನ್ 11 ರಿಂದ ಮಹಿಳೆಯರಿಗೆ ಬಸ್ ಗಳಲ್ಲಿ ಉಚಿತ ಪ್ರಯಾಣ (free bus service) ನೀಡುವುದಾಗಿ ರಾಜ್ಯ ಸರ್ಕಾರ ಘೋಷಿಸಿದೆ. ಈ ನಿಟ್ಟಿನಲ್ಲಿ ಸಾರಿಗೆ ಇಲಾಖೆ Read more…

BIG NEWS: ಕಳ್ಳರಿಗೆ ಕಳ್ಳ, ಅಲ್ಲೇ ಕದಿಯೋದು ಇನ್ನೊಬ್ರಿಗೆ ಕೊಡೋದು ಕಾಂಗ್ರೆಸ್ ಕೆಲಸ; ಮಾಜಿ ಸಚಿವ ಆರ್.ಅಶೋಕ್ ಕಿಡಿ

ಬೆಂಗಳೂರು: ಕಾಂಗ್ರೆಸ್ ನವರು ಮೊದಲು ಏನು ಹೇಳುತ್ತಾರೊ ನಂತರ ಅದರ ವಿರುದ್ಧವಾಗಿ ಮಾಡ್ತಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಚಿವ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ Read more…

BIG NEWS: ಈ ರೀತಿ ಜನರಿಗೆ ಮೋಸ ಮಾಡಿದ್ದು ಖಂಡನೀಯ; ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಚಿವ ಅಶ್ವತ್ಥನಾರಾಯಣ ವಾಗ್ದಾಳಿ

ಬೆಂಗಳೂರು: ಉಚಿತ ವಿದ್ಯುತ್ ವಿಚಾರವಾಗಿ ರಾಜ್ಯ ಸರ್ಕಾರ ಜನರಿಗೆ ಮೋಸ ಮಾಡುತ್ತಿದೆ ಎಂದು ಮಾಜಿ ಸಚಿವ ಅಶ್ವತ್ಥನಾರಾಯಣ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಶ್ವತ್ಥನಾರಾಯಣ, ಮೊದಲು 200 Read more…

Breaking: ಗೋಹತ್ಯೆ ನಿಷೇಧ ಕಾಯ್ದೆ ರದ್ದು ನಿರ್ಧಾರ ವಿಚಾರ; ಮೈಸೂರಿನಲ್ಲಿ ಬಿಜೆಪಿಯಿಂದ ಪ್ರತಿಭಟನೆ

ಮೈಸೂರು : ವಿದ್ಯುತ್ ಬೆಲೆ ಏರಿಕೆ(Electricity price hike), ಗೋಹತ್ಯೆ ನಿಷೇಧ ಕಾಯ್ದೆ ರದ್ದು ನಿರ್ಧಾರ ವಿರೋಧಿಸಿ ಇಂದು ಮೈಸೂರಿ (Mysore )ನಲ್ಲಿ ಬಿಜೆಪಿ (BJP) ಕಾರ್ಯಕರ್ತರು ಪ್ರತಿಭಟನೆ Read more…

World Environment Day: ಗಿಡ ಮರ ಬೆಳೆಸಿ, ಪರಿಸರ ಉಳಿಸಿ; ರಾಜ್ಯದ ಜನತೆಗೆ ಸಿಎಂ ಸಿದ್ದರಾಮಯ್ಯ ಸಂದೇಶ

ಬೆಂಗಳೂರು: ಗಿಡ ಮರ ಬೆಳೆಸಿ, ಪರಿಸರ ಉಳಿಸಿ. ಪರಿಸರ ಸಂರಕ್ಷಣೆ (Environmental protection) ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ರಾಜ್ಯದ ಜನತೆಗೆ ಸಿಎಂ ಸಿದ್ದರಾಮಯ್ಯ (CM Siddaramaiah) ಸಂದೇಶ ರವಾನಿಸಿದ್ದಾರೆ. Read more…

BIG NEWS: ಬಿಜೆಪಿ ನಾಯಕರಿಗೆ ವಿವೇಕದ ಪಾಠ ಮಾಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಉಚಿತ ವಿದ್ಯುತ್ ವಿಚಾರವಾಗಿ ವಿಪಕ್ಷ ನಾಯಕರಿಂದ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದರಾಮಯ್ಯ, Read more…

ಗಮನಿಸಿ: ಮುಂದಿನ 3 ಗಂಟೆಯಲ್ಲಿ ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ‘ಮಳೆ’ ಮುನ್ಸೂಚನೆ

ಬೆಂಗಳೂರು: ಮುಂದಿನ 3 ಗಂಟೆಗಳಲ್ಲಿ ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಮಳೆ (rain)ಯಾಗಲಿದೆ ಎಂದು ಹವಾಮಾನ ಇಲಾಖೆ (Meteorological Department) ಮುನ್ಸೂಚನೆ ನೀಡಿದೆ. Read more…

ನಮಗೂ ಉಚಿತ ಪ್ರಯಾಣಕ್ಕೆ ಅವಕಾಶ ಕೊಡಿ; ಸಾರಿಗೆ ನಿಗಮದ ನಿವೃತ್ತ ನೌಕರರ ಮನವಿ

ಚುನಾವಣೆ ಸಂದರ್ಭದಲ್ಲಿ ತಾನು ನೀಡಿದ್ದ ಆಶ್ವಾಸನೆಯಂತೆ ಕಾಂಗ್ರೆಸ್ ಸರ್ಕಾರ, ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿಕೊಡಲು ಸಿದ್ಧತೆ ನಡೆಸಿದೆ. ಜೂನ್ 11 Read more…

BIG NEWS: ಲೋಕಸಭೆ ಚುನಾವಣೆಗೆ `BJP-JDS’ ಮೈತ್ರಿ….? ತೀವ್ರ ಕುತೂಹಲ ಮೂಡಿಸಿದ ಮಾಜಿ ಸಿಎಂ ‘HDK’ ನಡೆ

ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆ (Karnataka Assembly Elections) ಸೋಲನುಭವಿಸಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ (Congress) ಅನ್ನು ಕಟ್ಟಿಹಾಕಲು ಲೋಕಸಭೆ ಚುನಾವಣೆ (Lok Sabha Election)ಗೆ ಬಿಜೆಪಿ-ಜೆಡಿಎಸ್ ಮೈತ್ರಿ Read more…

ಮದುವೆಗೆ ಸಿದ್ಧವಾಗಿದ್ದ ಯುವಕನ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಪ್ರಾಣಕ್ಕೆ ಕುತ್ತು ತಂತು ವಿವಾಹಿತೆ ಜೊತೆಗಿನ ಅನೈತಿಕ ಸಂಬಂಧ

ಇದೇ ಜೂನ್ 7ರಂದು ಮದುವೆಯಾಗಬೇಕಿದ್ದ ಯುವಕ ಜೂನ್ 2ರಂದು ಹತ್ಯೆಯಾಗಿದ್ದು, ಕೃತ್ಯ ನಡೆದ ಕೇವಲ 48 ಗಂಟೆಗಳ ಒಳಗಾಗಿ ಪೊಲೀಸರು ಪ್ರಕರಣವನ್ನು ಭೇದಿಸಿದ್ದಾರೆ. ತನಿಖೆ ವೇಳೆ ಬೆಚ್ಚಿ ಬೀಳಿಸುವ Read more…

ಟಿಪ್ಪರ್ –ಕಾರ್ ಮುಖಾಮುಖಿ ಡಿಕ್ಕಿ: ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವು

ಹಾವೇರಿ: ಟಿಪ್ಪರ್ – ಕಾರ್ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಾವೇರಿಉ ಜಿಲ್ಲೆ ರಾಣೆಬೆನ್ನೂರು ತಾಲೂಕು ಅಂಕಸಾಪುರ ಬಳಿ ನಡೆದಿದೆ. ಮಾಲತೇಶ್(24) ಮಾಲತೇಶ ಕುಂದ್ರಳ್ಳಿ(21) ಮೃತಪಟ್ಟವರು Read more…

ಸಮಯ ಮುಗಿದ ನಂತರ ಮದ್ಯ ಕೊಡಲು ನಿರಾಕರಿಸಿದ್ದಕ್ಕೆ ಬಾರ್ ಕ್ಯಾಶಿಯರ್ ಹತ್ಯೆ

ಶಿವಮೊಗ್ಗ: ಸಮಯ ಮುಗಿದ ನಂತರ ಮದ್ಯ ಕೊಡಲು ನಿರಾಕರಿಸಿದ್ದಕ್ಕೆ ಬಾರ್ ಕ್ಯಾಶಿಯರ್ ಹತ್ಯೆ ಮಾಡಿದ ಘಟನೆ ಆಯನೂರಿನಲ್ಲಿ ನಡೆದಿದೆ. ಸಚಿನ್(27) ಕೊಲೆಯಾದ ಬಾರ್ ಕ್ಯಾಶಿಯರ್ ಎಂದು ಹೇಳಲಾಗಿದೆ. ಬಾರ್ Read more…

ರಾಜ್ಯಾದ್ಯಂತ 24×7 ಹೋಟೆಲ್ ತೆರೆಯಲು ಅನುಮತಿ ನೀಡುವಂತೆ ಸರ್ಕಾರಕ್ಕೆ ಮನವಿ

ಬೆಂಗಳೂರು: ದಿನದ 24 ಗಂಟೆಯೂ ಹೋಟೆಲ್ ಗಳನ್ನು ತೆರೆಯಲು ವಹಿವಾಟು ನಡೆಸಲು ಅನುಮತಿ ನೀಡುವಂತೆ ಸರ್ಕಾರಕ್ಕೆ ಹೋಟೆಲ್ ಮಾಲೀಕರು ಮನವಿ ಮಾಡಿದ್ದಾರೆ. ಬೃಹತ್ ಬೆಂಗಳೂರು ಹೋಟೆಲ್ ಗಳ ಸಂಘದ Read more…

ಆಪ್ತನ ಅಂತಿಮ ಯಾತ್ರೆಗೆ ಹೆಗಲು ಕೊಟ್ಟ ಸ್ಪೀಕರ್ ಯು.ಟಿ. ಖಾದರ್

ಇತ್ತೀಚೆಗಷ್ಟೇ ವಿಧಾನಸಭಾಧ್ಯಕ್ಷರಾಗಿ ಆಯ್ಕೆಯಾಗಿರುವ ಯು.ಟಿ. ಖಾದರ್, ತಮ್ಮ ಆಪ್ತ ಹೃದಯಾಘಾತದಿಂದ ನಿಧನರಾದ ಸುದ್ದಿ ತಿಳಿಯುತ್ತಿದ್ದಂತೆ ತಮ್ಮ ಪೂರ್ವ ನಿಗದಿತ ಕಾರ್ಯಕ್ರಮಗಳನ್ನು ರದ್ದುಪಡಿಸಿ ಅಂತಿಮ ಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ. ಮಂಗಳೂರು ತಾಲೂಕು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...