alex Certify Karnataka | Kannada Dunia | Kannada News | Karnataka News | India News - Part 69
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ರಾಜ್ಯ ಸರ್ಕಾರದಿಂದ ಐವರು ‘IAS’ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ

ಬೆಂಗಳೂರು : ಲೋಕಸಭೆ ಚುನಾವಣೆ ಹೊತ್ತಲ್ಲೇ ರಾಜ್ಯ ಸರ್ಕಾರ ಮತ್ತೆ ಐವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಲೋಕಸಭಾ ಚುನಾವಣೆ ಹಿನ್ನಲೆ ಐವರು ಐಎಎಸ್ ಅಧಿಕಾರಿಗಳನ್ನು Read more…

BIG NEWS: ಪತ್ನಿ ಕೊಂದು ಪತಿ ಆತ್ಮಹತ್ಯೆಗೆ ಶರಣು; ಮನೆಯಲ್ಲಿ ಶವವಾಗಿ ಪತ್ತೆಯಾದ ದಂಪತಿ

ಹಾಸನ: ಪತ್ನಿಯನ್ನು ಹತ್ಯೆಗೈದು ಬಳಿಕ ಪತಿ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಮನೆಯಲ್ಲಿ ದಂಪತಿಯ ಶವ ಪತ್ತೆಯಾಗಿರುವ ಘಟನೆ ಹಾಸನ ಜಿಲ್ಲೆಯ ಕೆ.ಹೊಸಕೊಪ್ಪಲಿನಲ್ಲಿ ನಡೆದಿದೆ. ಹೊಳೆನರಸಿಪುರದ ದೇವರಾಜು (43), Read more…

BIG NEWS : ಬಿಜೆಪಿ ಶಾಸಕ ‘ಪ್ರಭು ಚೌಹಾಣ್’ ಆರೋಗ್ಯದಲ್ಲಿ ಏರುಪೇರು : ಆಸ್ಪತ್ರೆಗೆ ದಾಖಲು

ಬೆಂಗಳೂರು : ಔರಾದ್ ವಿಧಾನಸಭೆ ಕ್ಷೇತ್ರದ ಬಿಜೆಪಿ ಶಾಸಕ ಪ್ರಭು ಚೌಹಾಣ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಪ್ರಭು ಚೌಹಾಣ್ Read more…

BIG NEWS: ಲೋಕಸಭಾ ಚುನಾವಣೆ ಸ್ಪರ್ಧೆ ಬಗ್ಗೆ ಚಕ್ರವರ್ತಿ ಸೂಲಿಬೆಲೆ ಹೇಳಿದ್ದೇನು?

ಮಂಗಳೂರು: ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಸ್ಪರ್ಧೆ ಮಾಡುವ ಸಾಧ್ಯತೆ ಇದೆ ಎಂಬ ಮಾತು ಕೇಳಿಬರುತ್ತಿದೆ. ಈ ಬಗ್ಗೆ ಚಕ್ರವರ್ತಿ ಸೂಲಿಬೆಲೆ Read more…

ಪೋಷಕರ ಗಮನಕ್ಕೆ : ‘ಮೌಲಾನಾ ಆಜಾದ್’ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

ಬೆಂಗಳೂರು : ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧೀನದಲ್ಲಿ 200 ಮೌಲಾನಾ ಆಜಾದ್ ಮಾದರಿ ಶಾಲೆಗಳು ಕಾರ್ಯನಿರ್ವಹಿಸುತ್ತಿರುತ್ತಿದ್ದು, ಪ್ರಸ್ತುತ 2024-25ನೇ ಶೈಕ್ಷಣಿಕ ಸಾಲಿನಲ್ಲಿ 6ನೇ ತರಗತಿ ಪ್ರವೇಶ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದೆ. 2024-25ನೇ Read more…

ಬೆಂಗಳೂರು -ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಬಳಸಿದಷ್ಟೇ ಟೋಲ್ ಶುಲ್ಕ: ಎಕ್ಸಿಟ್-ಎಂಟ್ರಿ ಟೋಲ್ ಗೆ ಅನುಮೋದನೆ

ಬೆಂಗಳೂರು: ಬೆಂಗಳೂರು -ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಹೆದ್ದಾರಿ ಬಳಕೆ ಮಾಡಿದಷ್ಟೇ ಟೋಲ್ ಶುಲ್ಕ ನೀಡುವ ಎಕ್ಸಿಟ್ ಮತ್ತು ಎಂಟ್ರಿ ಟೋಲ್ಡ್ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. Read more…

BREAKING NEWS: ಆಟೋ ಹಾಗೂ ಬೈಕ್ ನಡಿವೆ ಭೀಕರ ಅಪಘಾತ; ಇಬ್ಬರು ದುರ್ಮರಣ

ಬಾಗಲಕೋಟೆ: ಆಟೋ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನಲ್ಲಿ ನಡೆದಿದೆ. ಇಲ್ಲಿನ ನಾಗೂರು ಕ್ರಾಸ್ ಬಳಿ Read more…

ಸೇವಾ ವಿಷಯಗಳಿಗೆ ಸಂಬಂಧಿಸಿದ ದೂರು ಇತ್ಯರ್ಥಪಡಿಸುವ ಅಧಿಕಾರ ಆಯೋಗಕ್ಕೆ ಇಲ್ಲ: ಹೈಕೋರ್ಟ್ ಆದೇಶ

ಬೆಂಗಳೂರು: ಸೇವಾ ದೂರು ಇತ್ಯರ್ಥಪಡಿಸುವ ಅಧಿಕಾರ ಪರಿಶಿಷ್ಟ ಜಾತಿ ಕುರಿತ ರಾಷ್ಟ್ರೀಯ ಆಯೋಗಕ್ಕೆ ಇಲ್ಲ ಎಂದು ಹೈಕೋರ್ಟ್ ಆದೇಶಿಸಿದೆ. ಸೇವಾ ಹಿರಿತನ, ಬಡ್ತಿ ಮತ್ತಿತರ ಸೇವಾ ವಿಷಯಗಳಿಗೆ ಸಂಬಂಧಿಸಿದ Read more…

ಕಲ್ಯಾಣ ಕರ್ನಾಟಕ ಜನತೆಗೆ ಗುಡ್ ನ್ಯೂಸ್: ಹೊಸದಾಗಿ ತಲಾ 4 ಕೋಟಿ ರೂ. ವೆಚ್ಚದಲ್ಲಿ 33 ಪ್ರಾಥಮಿಕ ಆರೋಗ್ಯ ಕೇಂದ್ರಗಳ ನಿರ್ಮಾಣ

ಬೆಂಗಳೂರು: ಕಲ್ಯಾಣ ಕರ್ನಾಟಕದಲ್ಲಿ ತಲಾ 4 ಕೋಟಿ ರೂಪಾಯಿ ವೆಚ್ಚದಲ್ಲಿ 33 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಹೊಸದಾಗಿ ನಿರ್ಮಾಣ ಮಾಡಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಮುಖ್ಯಮಂತ್ರಿ Read more…

BREAKING: ಚುನಾವಣೆ ಹೊತ್ತಲ್ಲೇ ಯಡಿಯೂರಪ್ಪಗೆ ಶಾಕ್: ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ಆರೋಪದಡಿ ಪೋಕ್ಸೊ ಕೇಸ್ ದಾಖಲು

ಬೆಂಗಳೂರು: ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ಪೋಕ್ಸೊ ಕೇಸ್ ದಾಖಲಾಗಿದೆ. ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. Read more…

ವಸತಿ ರಹಿತರಿಗೆ ಸಿಹಿ ಸುದ್ದಿ: 2.23 ಲಕ್ಷ ಮನೆ ನಿರ್ಮಾಣ

ಮೈಸೂರು: ರಾಜ್ಯದಲ್ಲಿ ವಸತಿ ರಹಿತರಿಗಾಗಿ ವಿವಿಧ ವಸತಿ ಯೋಜನೆಗಳಡಿ ವರ್ಷದೊಳಗೆ 2.23 ಲಕ್ಷ ಮನೆ ನಿರ್ಮಾಣದ ಗುರಿ ಹೊಂದಲಾಗಿದೆ ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ. Read more…

‘ಡಾ. ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆ’ಗೆ ಇಂದು ಚಾಲನೆ

ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಕರ್ನಾಟಕ ರತ್ನ ಡಾ. ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆ ಉದ್ಘಾಟನೆ ಕಾರ್ಯಕ್ರಮ ಮಾರ್ಚ್ 15ರಂದು ಬೆಳಿಗ್ಗೆ 11 Read more…

21 ಲೋಕಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್ 2ನೇ ಪಟ್ಟಿ ಅಂತಿಮ: ಇಲ್ಲಿದೆ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ

ಬೆಂಗಳೂರು: 21 ಲೋಕಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಶುಕ್ರವಾರ ಅಂತಿಮಗೊಳ್ಳಲಿದ್ದು, ಸೋಮವಾರ ಬಿಡುಗಡೆಯಾಗುವುದು ಬಹುತೇಕ ಖಚಿತವೆನ್ನಲಾಗಿದೆ. ಕಗ್ಗಂಟಾಗಿರುವ 6 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ರಾಜ್ಯ ಕಾಂಗ್ರೆಸ್ ನಾಯಕರು Read more…

ಶುಭಸುದ್ದಿ: ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 327 ಗ್ರೂಪ್ ಬಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ

ಬೆಂಗಳೂರು: 327 ಗ್ರೂಪ್ ಬಿ ಹುದ್ದೆಗೆ ಏಪ್ರಿಲ್ 15ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದೆ. ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 327 ಗ್ರೂಪ್ ಬಿ ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ Read more…

‘ಯಶಸ್ವಿನಿ’ ಆರೋಗ್ಯ ಯೋಜನೆ ಸದಸ್ಯತ್ವ ನೋಂದಣಿ ಅವಧಿ ಮಾ. 31 ರವರೆಗೆ ವಿಸ್ತರಣೆ

ಸಹಕಾರಿಗಳಿಗಾಗಿ 2023-24ನೇ ಸಾಲಿಗೆ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯಡಿ ಹೊಸ ಸದಸ್ಯರನ್ನು ನೋಂದಾಯಿಸುವ ಅವಧಿಯನ್ನು ಮಾರ್ಚ್ 31ರ ವರೆಗೆ ವಿಸ್ತರಿಸಲಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 2023-24ನೇ ಸಾಲಿಗೆ ಯಶಸ್ವಿನಿ ಸಹಕಾರ Read more…

ಪದವೀಧರರಿಗೆ ಗುಡ್ ನ್ಯೂಸ್: ಕೇಂದ್ರ ಸಶಸ್ತ್ರ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತ ಸರ್ಕಾರದಿಂದ ದೆಹಲಿ ಪೊಲೀಸ್ ಮತ್ತು ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ ಸಬ್‍ ಇನ್ಸ್‍ ಪೆಕ್ಟರ್ ವಿವಿಧ ಹಂತದ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ Read more…

ಲೋಕಸಭೆ ಚುನಾವಣೆಯಲ್ಲಿ NDAಗೆ 411 ಸ್ಥಾನ, ಕರ್ನಾಟಕದಲ್ಲಿ 25 ಕ್ಷೇತ್ರದಲ್ಲಿ ಗೆಲುವು

ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟ 411 ಸ್ಥಾನಗಳಲ್ಲಿ ಜಯಗಳಿಸಲಿದೆ ಎಂದು ಸಿಎನ್ಎನ್ ನ್ಯೂಸ್ 18 ನಡೆಸಿದ ಚುನಾವಣೆ ಪೂರ್ವ ಸಮೀಕ್ಷೆ ಹೇಳಿದೆ. 543 ಕ್ಷೇತ್ರಗಳಲ್ಲಿ Read more…

BREAKING: ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ್ದ ಮೂವರಿಗೆ ಜಾಮೀನು

ಬೆಂಗಳೂರು: ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದ ಮೂವರು ಆರೋಪಿಗಳಿಗೆ ಜಾಮೀನು ಮಂಜೂರು ಮಾಡಲಾಗಿದೆ. ಮೊಹಮ್ಮದ್ ಶಫಿ ನಾಶಿಪುಡಿ, ಮುಜಾಮಿಲ್, ಇಲ್ತಾಜ್ ಅವರಿಗೆ ಜಾಮೀನು ಮಂಜೂರು ಮಾಡಲಾಗಿದೆ. Read more…

BIG NEWS: 5, 8, 9ನೇ ತರಗತಿ ಬೋರ್ಡ್ ಪರೀಕ್ಷೆ ಬಗ್ಗೆ ಮುಖ್ಯ ಮಾಹಿತಿ: ವಿಸ್ಕೃತ ಪೀಠಕ್ಕೆ ಕೇಸ್ ವರ್ಗಾಯಿಸಲು ಹೈಕೋರ್ಟ್ ನಕಾರ: ನಾಳೆ ವಿಚಾರಣೆ

ಬೆಂಗಳೂರು: 5, 8, 9ನೇ ತರಗತಿಗಳ ಬೋರ್ಡ್ ಪರೀಕ್ಷೆ ವಿಚಾರಣೆಯನ್ನು ವಿಸ್ತೃತ ಪೀಠಕ್ಕೆ ವರ್ಗಾವಣೆ ಮಾಡಲು ಪ್ರತಿವಾದಿಗಳು ಮನವಿ ಸಲ್ಲಿಸಿದ್ದಾರೆ. ಖಾಸಗಿ ಶಾಲೆಗಳ ಸಂಘದಿಂದ ಹೈಕೋರ್ಟ್ ಗೆ ಮನವಿ Read more…

ಯಡಿಯೂರಪ್ಪ ವಿರುದ್ಧ ಅಸಮಾಧಾನ ಹೊರ ಹಾಕಿದ ಈಶ್ವರಪ್ಪ: ಶಿವಮೊಗ್ಗದಿಂದ ಬಂಡಾಯ ಸ್ಪರ್ಧೆ…?

ಬೆಂಗಳೂರು: ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಪುತ್ರ ಕಾಂತೇಶ್ ಅವರಿಗೆ ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಕೆ.ಎಸ್. ಈಶ್ವರಪ್ಪ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುವ ಸಾಧ್ಯತೆ ಇದೆ. Read more…

ಬೇಸಿಗೆಯಲ್ಲಿ ಎಡವಿದ್ದನ್ನು ಮಳೆಗಾಲದಲ್ಲಿ ಕಿತ್ತು ಹಾಕಬೇಕೆಂಬ ಮಾತು ಇದೆ. ಅದೇ ರೀತಿ ಕಿತ್ತು ಹಾಕುತ್ತೇವೆ: ಮಾಜಿ ಸಚಿವ ರವೀಂದ್ರನಾಥ್

ದಾವಣಗೆರೆ: ಬಿಜೆಪಿಯಲ್ಲಿ ಈಗ ಯಾರ ಮಾತನ್ನು ಕೇಳುವುದಿಲ್ಲ, ಬರೀ ದುಡ್ಡಿದ್ದವರ ಮಾತನ್ನು ಮಾತ್ರ ಕೇಳುತ್ತಾರೆ ಎಂದು ಮಾಜಿ ಸಚಿವ ಎಸ್.ಎ. ರವೀಂದ್ರನಾಥ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಅವರು, Read more…

BREAKING: ಲಂಚ ಸ್ವೀಕರಿಸುತ್ತಿದ್ದ ಪಿಐ, ಪಿಎಸ್ಐ ಲೋಕಾಯುಕ್ತ ಬಲೆಗೆ

ಬೆಂಗಳೂರು: ಬೆಂಗಳೂರಿನ ಕೆಆರ್ ಪುರಂ ಪೊಲೀಸ್ ಠಾಣೆ ಪಿಐ ಮತ್ತು ಪಿಎಸ್ಐ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಪಿಐ ವಜ್ರಮುನಿ ಮತ್ತು ಪಿಎಸ್ಐ ರಮ್ಯಾ ಬಲೆಗೆ ಬಿದ್ದವರು. ಒಂದು ಲಕ್ಷ Read more…

ದಾವಣಗೆರೆ ದುರ್ಗಾಂಬಿಕಾ ದೇವಿ ಜಾತ್ರೆ: ಪ್ರಾಣಿ ಬಲಿ ನಿಷೇಧ ನಿಯಮ ಉಲ್ಲಂಘಿಸಿದರೆ ದಂಡ, 6 ತಿಂಗಳು ಸೆರೆವಾಸ

ದಾವಣಗೆರೆ: ದಾವಣಗೆರೆಯಲ್ಲಿ ಮಾರ್ಚ್ 17 ರಿಂದ 24 ರವರೆಗೆ ಶ್ರೀದುರ್ಗಾಂಬಿಕಾ ದೇವಿ ಜಾತ್ರೆ ನಡೆಯಲಿದೆ. ಕರ್ನಾಟಕ ಪ್ರಾಣಿಬಲಿ ತಡೆ ಕಾಯ್ದೆ 1959 ರ ಮತ್ತು ನಿಯಮ 1963 ರ Read more…

ಕನ್ನಡ ನಾಮಫಲಕ ಹಾಕದವರಿಗೆ ಶಾಕ್: ಟ್ರೇಡ್ ಲೈಸೆನ್ಸ್ ರದ್ದು ಮಾಡಿ ಬೀಗ ಜಡಿದ ಬಿಬಿಎಂಪಿ

ಬೆಂಗಳೂರು: ಕನ್ನಡ ನಾಮಫಲಕ ಹಾಕದವರಿಗೆ ಬಿಬಿಎಂಪಿ ಶಾಕ್ ನೀಡಿದೆ. ಮಾಲ್ ಆಫ್ ಏಷ್ಯಾದ ಕೆಲವು ಮಳಿಗೆಗಳಿಗೆ ಬೀಗ ಹಾಕಲಾಗಿದೆ. ಕನ್ನಡ ನಾಮಫಲಕ ಹಾಕದವರ ಟ್ರೇಡ್ ಲೈಸೆನ್ಸ್ ರದ್ದು ಮಾಡಲಾಗಿದೆ. Read more…

ದುಡುಕಿನ ನಿರ್ಧಾರ ಕೈಗೊಂಡ ವಿದ್ಯಾರ್ಥಿ: ಹಾಸ್ಟೆಲ್ ನಲ್ಲೇ ಆತ್ಮಹತ್ಯೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಮೂಡಬಿದರೆ ಆಳ್ವಾಸ್ ಶಿಕ್ಷಣ ಸಂಸ್ಥೆ ಹಾಸ್ಟೆಲ್ ನಲ್ಲಿ ಮತ್ತೊಬ್ಬ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೋಲಾರ ಮೂಲದ ಸಂಜಯ್ ಭುವನ್(16) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ Read more…

BIG NEWS: ಕಾಂತೇಶ್ ಗೆ ಟಿಕೆಟ್ ಕೊಡದಂತೆ ಮೋಸ ಮಾಡಿದ್ದೇ ಯಡಿಯೂರಪ್ಪ; ಬಿಎಸ್ ವೈ ವಿರುದ್ಧ ಬಹಿರಂಗವಾಗಿ ಕಿಡಿ ಕಾರಿದ ಈಶ್ವರಪ್ಪ

ಶಿವಮೊಗ್ಗ: ಲೋಕಸಭಾ ಚುನಾವಣೆಯಲ್ಲಿ ಹಲವರಿಗೆ ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಪುತ್ರ ಕಾಂತೇಶ್ ಗೆ ಹಾವೇರಿ ಲೋಕಸಭಾ ಕ್ಷೇತ್ರದ ಟಿಕೆಟ್ ಮಿಸ್ Read more…

BIG NEWS : ‘KSRTC’ ಮುಡಿಗೆ ಪ್ರತಿಷ್ಠಿತ 5 ರಾಷ್ಟ್ರೀಯ, 1 ಅಂತಾರಾಷ್ಟ್ರೀಯ ಪ್ರಶಸ್ತಿ

ಬೆಂಗಳೂರು : ಕೆಎಸ್ಆರ್ಟಿಸಿಗೆ (KSRTC)   ಐದು ರಾಷ್ಟ್ರೀಯ ಮತ್ತು ಒಂದು ಅಂತಾರಾಷ್ಟ್ರೀಯ ಪ್ರಶಸ್ತಿಗಳು ಬಂದಿವೆ. ಬಸ್ ಬ್ರ್ಯಾಂಡ್ ನಿರ್ವಹಣೆಗಾಗಿ ದಕ್ಷಿಣ ಆಫ್ರಿಕಾ ನಾಯಕತ್ವ ಪ್ರಶಸ್ತಿ, ಮಾನವ ಸಂಪನ್ಮೂಲ ಉಪಕ್ರಮಕ್ಕಾಗಿ Read more…

ಗಮನಿಸಿ : ‘ಇ-ಶ್ರಮ್ ಪೋರ್ಟಲ್’ ನಲ್ಲಿ ನೋಂದಣಿ ಹೇಗೆ, ಏನೆಲ್ಲಾ ದಾಖಲೆ ಬೇಕು.. ಇಲ್ಲಿದೆ ಮಾಹಿತಿ

ಕೇಂದ್ರ ಸರ್ಕಾರದ ಕಾರ್ಮಿಕ ಉದ್ಯೋಗ ಮಂತ್ರಾಲಯವು ಅಸಂಘಟಿತ ಕಾರ್ಮಿಕ ಸಮಗ್ರ ರಾಷ್ಟ್ರೀಯ ದತ್ತಾಂಶ ಕ್ರೋಢೀಕರಿಸುವ ಉದ್ದೇಶದಿಂದ 379 ವರ್ಗಗಳ ಎಲ್ಲಾ ಅಸಂಘಟಿತ ಕಾರ್ಮಿಕರನ್ನು ಇ-ಶ್ರಮ್ ಪೋರ್ಟಲ್ ಮೂಲಕ 2021 Read more…

BIG NEWS: ಕಾಫಿನಾಡು ಚಿಕ್ಕಮಗಳೂರಿನಲ್ಲಿ ವರ್ಷದ ಮೊದಲ ಮಳೆ; ಕಾದ ಕಾವಲಿಯಂತಾದ ಭೂಮಿಗೆ ತಂಪೆರೆದ ವರುಣ

ಚಿಕ್ಕಮಗಳೂರು: ರಾಜ್ಯದಲ್ಲಿ ಒಂದೆಡೆ ಭೀಕರ ಬರಗಾಲ, ಕುಡಿಯುವ ನೀರಿಗೂ ಹಾಹಾಕಾರದ ಜೊತೆಗೆ ಸುಡು ಬಿಸಿಲಿನ ಝಳಕ್ಕೆ ಜನರು ಬಸವಳಿದು ಹೋಗುತ್ತಿದ್ದಾರೆ. ತಾಪಮಾನ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಬಿಸಿಗಾಳಿಗೆ ಉಸಿರಾಡುವುದು Read more…

ಅಣ್ಣಾಮಲೈ ಅಭಿನಯದ ‘ಅರಬ್ಬಿ’ ಚಿತ್ರದ ಟ್ರೇಲರ್ ರಿಲೀಸ್ |Watch Trailer

ಬೆಂಗಳೂರು : ಬಿಜೆಪಿ ನಾಯಕ ಅಣ್ಣಾಮಲೈ ಅಭಿನಯದ ‘ಅರಬ್ಬಿ’ ಟ್ರೇಲರ್ ರಿಲೀಸ್ ಆಗಿದೆ. ಸಾಧಿಸುವ ಛಲ ಇದ್ದರೆ ಏನು ಬೇಕಾದರೂ ಮಾಡಬಹುದು ಎಂಬುದನ್ನು ಒಬ್ಬ ಅಂಗವಿಕಲ (ವಿಶ್ವಾಸ್) ಸಾಧಿಸಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...