alex Certify Karnataka | Kannada Dunia | Kannada News | Karnataka News | India News - Part 690
ಕನ್ನಡ ದುನಿಯಾ
    Dailyhunt JioNews

Kannada Duniya

ದೇಶದ ಪ್ರತಿ ಗ್ರಾಮಗಳಲ್ಲೂʻರಾಮಮಂದಿರʼ ವಿದೆ : ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು : ನಮ್ಮ ದೇಶದ ಪ್ರತಿ ಗ್ರಾಮಗಳಲ್ಲೂ ರಾಮ ಮಂದಿರವಿದೆ. ರಾಮ ಮಂದಿರ ನಿರ್ಮಾಣಕ್ಕೆ ಯಾವುದೇ ರಾಜಕೀಯ ಪಕ್ಷದ ಅಗತ್ಯವಿಲ್ಲ. ರಾಮ ಮಂದಿರ ಯಾವುದೇ ಪಕ್ಷದ ಸ್ವತ್ತು ಅಲ್ಲ Read more…

ʻಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಭಾಷೆʼ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಭಾಷೆ, ಇದರಲ್ಲಿ ರಾಜಿಯಾಗುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಕನ್ನಡ ಕಾವಲು ಸಮಿತಿಯ ಅಧ್ಯಕ್ಷನಾಗಿ ರಾಜಕೀಯ ಬದುಕು ಆರಂಭಿಸಿದ Read more…

BIG NEWS : ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳಿಗೆ ಒಂದು ಬಾರಿ ʻಗರಿಷ್ಠ ವಯೋಮಿತಿ ಸಡಿಲಿಕೆʼ : ರಾಜ್ಯ ಸರ್ಕಾರ ನಿರ್ಧಾರ

ಬೆಂಗಳೂರು : ರಾಜ್ಯ ಸರ್ಕಾರವು ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್‌ ಹುದ್ದೆಗಳಿಗೆ ಒಂದು ಬಾರಿ ಗರಿಷ್ಠ ವಯೋಮಿತಿ ಸಡಿಲಿಕೆಗೆ ನಿರ್ಧಾರಿಸಲಾಗಿದೆ. 2023-24ನೇ ಸಾಲಿನ Read more…

BIGG NEWS : ‘CM ಸಿದ್ದರಾಮಯ್ಯ’ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ಹೈಲೆಟ್ಸ್ ಹೀಗಿದೆ

ಬೆಂಗಳೂರು : ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರ ಕೈಗೊಳ್ಳಲಾಗಿದ್ದು, ಹಲವು ಯೋಜನೆಗಳಿಗೆ  ಅನುಮೋದನೆ ನೀಡಲಾಗಿದೆ. ಸಚಿವ ಸಂಪುಟ ಸಭೆಯ Read more…

BIG NEWS: ರಾಜ್ಯ ಬಿಜೆಪಿಯಲ್ಲಿ ಮತ್ತೆ ಭುಗಿಲೆದ್ದ ಅಸಮಾಧಾನ; ಬಿ.ವೈ.ವಿಜಯೇಂದ್ರ ಆಪ್ತನ ವಿರುದ್ಧವೇ ವಿ.ಸೋಮಣ್ಣ ಕಿಡಿ

ಬೆಂಗಳೂರು: ಲೋಕಸಭಾ ಚುನಾವಣೆ ಸಮೀಪಿಸುತಿರುವ ಹೊತ್ತಲ್ಲೇ ರಾಜ್ಯ ಬಿಜೆಪಿಯಲ್ಲಿ ಮತ್ತೆ ಅಸಮಾಧಾನ ಭುಗಿಲೆದ್ದಿದೆ. ಮಾಜಿ ಸಚಿವ.ವಿಸೋಮಣ್ಣ ಪಕ್ಷದ ನಾಯಕರ ವಿರುದ್ಧವೇ ಬೇಸರ ಹೊರವಾಕಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿರುವ ವಿ.ಸೋಮಣ್ಣ, ವಿಧಾನಸಭಾ Read more…

‘ರಾಮಮಂದಿರ’ ಉದ್ಘಾಟನೆ ದಿನ ರಾಜ್ಯಾದ್ಯಂತ ವಿದ್ಯುತ್ ಸ್ಥಗಿತ : ಕಾಂಗ್ರೆಸ್ ವಿರುದ್ಧ ಬಿಜೆಪಿ ಗಂಭೀರ ಆರೋಪ

ಬೆಂಗಳೂರು :   ‘ರಾಮಮಂದಿರ’ ಉದ್ಘಾಟನೆ ದಿನ ರಾಜ್ಯಾದ್ಯಂತ ವಿದ್ಯುತ್ ಸ್ಥಗಿತ ಮಾಡಲಿದೆ ಎಂದು ಕಾಂಗ್ರೆಸ್ ವಿರುದ್ಧ ಬಿಜೆಪಿ ಗಂಭೀರ ಆರೋಪ ಮಾಡಿದೆ. ಈ ಬಗ್ಗೆ ಎಕ್ಸ್ ನಲ್ಲಿ ಟ್ವೀಟ್ Read more…

BIGG NEWS : ರಾಜ್ಯ ಸರ್ಕಾರದಿಂದ ʻಗೃಹಲಕ್ಷ್ಮಿʼ ಯರಿಗೆ ಭರ್ಜರಿ ಗುಡ್ ನ್ಯೂಸ್ : ಮತ್ತೊಂದು ಮಹತ್ವದ ಯೋಜನೆ ಜಾರಿಗೆ ಸಿದ್ಧತೆ

ಬೆಂಗಳೂರು : ರಾಜ್ಯ ಸರ್ಕಾರದಿಂದ ʻಗೃಹಲಕ್ಷ್ಮಿʼ ಯರಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, ಮತ್ತೊಂದು ಮಹತ್ವದ ಯೋಜನೆ ಜಾರಿಗೆ ಸಿದ್ಧತೆ ನಡೆಸಿದೆ. ‘ಗೃಹಲಕ್ಷ್ಮಿ’ ಯರಿಗೆ ರಾಜ್ಯ ಸರ್ಕಾರ ಮತ್ತೊಂದು Read more…

ಮೆಟ್ರೋ ಹಳಿಗೆ ಹಾರಿದ ಯುವಕ; ಆತ್ಮಹತ್ಯೆಗೆ ಯತ್ನ

ಬೆಂಗಳೂರು: ಯುವಕನೊಬ್ಬ ಮೆಟ್ರೋ ಹಳಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ಜಾಲಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ. ಕೇರಳ ಮೂಲದ ಸರೋನ್ (23) ಮೆಟ್ರೋ ರೈಲು ಬರುವ ಸಮಯದಲ್ಲಿ Read more…

ಮೂವರು ಡಿಸಿಎಂ ನೇಮಕ ವಿಚಾರ : ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದೇನು..?

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಮತ್ತೆ ಮೂವರು ಡಿಸಿಎಂಗಳ ನೇಮಕ ವಿಚಾರ ಚರ್ಚೆಯಾಗುತ್ತಿದೆ. ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಈ Read more…

BREAKING : ಹಿರಿಯ ಸಾಹಿತಿ, ಯಕ್ಷಗಾನ ಪ್ರಸಂಗಕರ್ತ ʻಪ್ರೊ. ಅಮೃತ ಸೋಮೇಶ್ವರʼ ಇನ್ನಿಲ್ಲ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಹಿರಿಯ ಸಾಹಿತಿ, ಯಕ್ಷಗಾನ ಪ್ರಸಂಗಕರ್ತ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ  ಅಮೃತ ಸೋಮೇಶ್ವರ ನಿಧನರಾಗಿದ್ದಾರೆ. ಹಿರಿಯ ಸಾಹಿತಿ, ಯಕ್ಷಗಾನ ಪ್ರಸಂಗಕರ್ತ, ಕನ್ನಡ, Read more…

‘ನೀನು ಮುನ್ನುಗ್ಗು, ನಿನ್ನ ಬೆನ್ನ ಹಿಂದೆ ನಾನಿದ್ದೇನೆ’ : ನಟ ರಿಷಬ್ ಶೆಟ್ಟಿಗೆ ಮೈಸಂದಾಯ ದೈವದ ಅಭಯ

ಮಂಗಳೂರು : ಸ್ಯಾಂಡಲ್ ವುಡ್ ಕಂಡಂತಹ ಪ್ರತಿಭಾನ್ವಿತ ನಿರ್ದೇಶಕ, ನಟ ರಿಷಬ್ ಶೆಟ್ಟಿ ನಿರ್ದೇಶನದ ಬಹು ನಿರೀಕ್ಷಿತ ಕಾಂತಾರ ಚಾಪ್ಟರ್-1 ಫಸ್ಟ್ ಲುಕ್ ಟೀಸರ್ ಈಗಾಗಲೇ ಗಮನ ಸೆಳೆಯತ್ತಿದೆ. Read more…

ಗ್ರಾಹಕರೇ ಗಮನಿಸಿ : ʻLPG-ಆಧಾರ್ ಕಾರ್ಡ್ʼ ಲಿಂಕ್ ಮಾಡಲು ಇಲ್ಲಿದೆ ಸುಲಭ ವಿಧಾನ

ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಎಲ್ಪಿಜಿ ಸಿಲಿಂಡರ್ಗಳ ಮೇಲಿನ ಸಬ್ಸಿಡಿಯನ್ನು ಕೇಂದ್ರ ಸರ್ಕಾರ ನೀಡುತ್ತದೆ. ನೀವು ಸಹ ಈ ಯೋಜನೆಯ ಲಾಭವನ್ನು ಪಡೆಯಲು ಬಯಸಿದರೆ, ನಿಮ್ಮ ಆಧಾರ್ Read more…

BREAKING : ಗಣರಾಜ್ಯೋತ್ಸವಕ್ಕೆ ಕರ್ನಾಟಕದ ‘ಬ್ರ್ಯಾಂಡ್ ಬೆಂಗಳೂರು’ ಸ್ತಬ್ಧಚಿತ್ರ ಆಯ್ಕೆ

ನವದೆಹಲಿ : ಜನವರಿ 26 ರಂದು ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವಕ್ಕೆ ಕರ್ನಾಟಕದ ‘ಬ್ರ್ಯಾಂಡ್ ಬೆಂಗಳೂರು’ ಸ್ತಬ್ಧಚಿತ್ರ ಆಯ್ಕೆಯಾಗಿದೆ. ದೇಶದ ವಿವಿಧ ರಾಜ್ಯಗಳ ಟ್ಯಾಬ್ಲೋಗಳು ಗಣರಾಜ್ಯೋತ್ಸವದಲ್ಲಿ ಭಾಗಿಯಾಗಲಿದ್ದು, ಕರ್ನಾಟಕದಿಂದ ಬ್ರ್ಯಾಂಡ್ Read more…

BIG NEWS: ವಿದ್ಯಾರ್ಥಿಗಳು ಶಾಲೆಯ ಶೌಚಾಲಯ ಸ್ವಚ್ಛಗೊಳಿಸಿದರೆ ತಪ್ಪಿಲ್ಲ; ಇದು ಕೂಡ ಶಿಕ್ಷಣದ ಭಾಗ ಎಂದ ಸ್ಪೀಕರ್ ಯು.ಟಿ.ಖಾದರ್

ಮಂಗಳೂರು: ಶಾಲೆಯ ಮಕ್ಕಳಿಂದ ಶೌಚಾಲಯ ಸ್ವಚ್ಛ ಮಾಡಿಸಿದ ಪ್ರಕರಣ ಇತ್ತೀಚೆಗೆ ರಾಜ್ಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿತ್ತು. ವಿದ್ಯಾರ್ಥಿಗಳಿಂದ ಶೌಚಾಲಯ ಕ್ಲೀನ್ ಮಾಡಿಸಿದ್ದಕ್ಕೆ ಮುಖ್ಯಶಿಕ್ಷಕರನ್ನು ಅಮಾನತುಗೊಳಿಸಿ ಕ್ರಮ ಕೈಗೊಳ್ಳಲಾಗಿತ್ತು. ಅಲ್ಲದೇ Read more…

BREAKING : ರಾಮನಗರದಲ್ಲಿ ಕುರಿ ಮೈ ತೊಳೆಯಲು ಕೆರೆಗೆ ಇಳಿದ ತಂದೆ-ಮಗ ನೀರುಪಾಲು

ರಾಮನಗರ : ಕುರಿ ಮೈ ತೊಳೆಯಲು ಹೋದ ತಂದೆ-ಮಗ ಕೆರೆಯಲ್ಲಿ ಮುಳುಗಿ ಮೃತಪಟ್ಟ ಘಟನೆ ರಾಮನಗರದ ಕನಕಪುರ ತಾಲೂಕಿನ ಕುರುಬರಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಗ್ರಾಮದ ರಾಜು (50) Read more…

BIG NEWS : ಸಾರಿಗೆ ಸಿಬ್ಬಂದಿಗಳು ಪ್ರಯಾಣಿಕರಿಂದ 10 ರೂ. ನಾಣ್ಯಗಳನ್ನು ಸ್ವೀಕರಿಸಿ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು :  ಸಾರಿಗೆ ಸಂಸ್ಥೆಯ ಸಿಬ್ಬಂದಿಗಳು ರೂ.10/-ರ ನಾಣ್ಯಗಳನ್ನು ಸ್ವೀಕರಿಸದಿರುವ ಬಗ್ಗೆ ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆ ಈ ಕುರಿತು ಆದೇಶ ಹೊರಡಿಸಿದ್ದು, 10 ರೂ. ನಾಣ್ಯಗಳನ್ನು Read more…

‘ಸೈದ್ದಾಂತಿಕ ನಿಲುವನ್ನು ಸ್ಪಷ್ಟಪಡಿಸಿದ್ದಕ್ಕೆ ಜೆಡಿಎಸ್ ಗೆ ಅಭಿನಂದನೆಗಳು’ : CM ಸಿದ್ದರಾಮಯ್ಯ ಟ್ವೀಟ್

ಬೆಂಗಳೂರು : ಜಾತ್ಯತೀತ ಜನತಾ ಪಕ್ಷ ಎನ್ನುವುದು “ಬಿಜೆಪಿಯ ಬಿ ಟೀಮ್” ಎಂದು ಹಿಂದಿನಿಂದಲೇ ನಾನು ಹೇಳಿಕೊಂಡು ಬಂದಿದ್ದೇನೆ. ನನ್ನ ಮಾತನ್ನು ಒಪ್ಪಿಕೊಂಡು ತಮ್ಮ ಸೈದ್ದಾಂತಿಕ ನಿಲುವನ್ನು ಸ್ಪಷ್ಟಪಡಿಸಿದ್ದಕ್ಕೆ Read more…

ಜಾತ್ಯಾತೀತತೆಯ ಕಿರೀಟ ಕೆಳಗೆಸೆದು ಇಳಿಗಾಲದಲ್ಲಿ ಕೋಮುವಾದಿ ಕಿರೀಟ ಧರಿಸಬೇಕಾದ ಸ್ಥಿತಿ; ಹತಾಶೆಯಿಂದ ಹಾಕಿದ ಈ ಶಾಪ ನನಗೆ ಆಶಿರ್ವಾದವಿದ್ದಂತೆ; ಮಾಜಿ ಪ್ರಧಾನಿಗೆ ಸಿಎಂ ಟಾಂಗ್

ಬೆಂಗಳೂರು: ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಅಂತ್ಯವಾಗಲಿದೆ ಎಂಬ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರ ಮಾತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಟಾಂಗ್ ನೀಡಿದ್ದಾರೆ. ನನ್ನ Read more…

BIG NEWS: ಲೋಕಸಭಾ ಚುನಾವಣೆ ಟಿಕೆಟ್ ಗಾಗಿ ಸರ್ಕಾರಿ ಹುದ್ದೆಯನ್ನೇ ತೊರೆದ ವೈದ್ಯ

ಚಾಮರಾಜನಗರ: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಟಿಕೆಟ್ ಅಕಾಂಕ್ಷಿಗಳ ಲಾಭಿ ಜೋರಾಗಿದೆ. ಈ ನಡುವೆ ವೈದ್ಯರೊಬ್ಬರು ತಮ್ಮ ಸರ್ಕಾರಿ ಹುದ್ದೆಯನ್ನು ತೊರೆದು ಲೋಕಸಭಾ ಚುನಾವಣೆ ಅಖಾಡಕ್ಕಿಳಿಯಲು ಸಜ್ಜಾಗಿದ್ದಾರೆ. ಬೆಂಗಳೂರಿನ ಸಂಜಯ್ Read more…

BIG UPDATE : ಬೆಂಗಳೂರು ಸೇರಿ ದೇಶದ 20ಕ್ಕೂ ಹೆಚ್ಚು ಮ್ಯೂಸಿಯಂಗಳಿಗೆ ‘ಬಾಂಬ್ ಬೆದರಿಕೆ’ ಸಂದೇಶ

ಬೆಂಗಳೂರು : ಬೆಂಗಳೂರು ಸೇರಿ ದೇಶದ 20ಕ್ಕೂ ಹೆಚ್ಚು ಮ್ಯೂಸಿಯಂಗಳಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ಎಫ್‌ಐಆರ್ ದಾಖಲಾಗಿದೆ. ನಿನ್ನೆ ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ Read more…

ಪ್ರಯಾಣಿಕರ ಗಮನಕ್ಕೆ : ಬೆಂಗಳೂರು-ದೆಹಲಿಗೆ 14 ರೈಲುಗಳ ಸಂಚಾರ ರದ್ದು

ಬೆಂಗಳೂರು : ಬೆಂಗಳೂರು, ಹುಬ್ಬಳ್ಳಿ, ಮೈಸೂರು ಮತ್ತು ಕೊಯಮತ್ತೂರು, ದೆಹಲಿ ಮತ್ತು ಚಂಡೀಗಢದೊಂದಿಗೆ ಸಂಪರ್ಕಿಸುವ 14 ರೈಲುಗಳ ಸಂಚಾರವನ್ನು ರೈಲ್ವೆ ಇಲಾಖೆ ತಾತ್ಕಾಲಿಕವಾಗಿ ರದ್ದುಗೊಳಿಸಿದೆ. ರದ್ದುಗೊಂಡಿರುವ ರೈಲುಗಳ ಪಟ್ಟಿ Read more…

BREAKING : ವಿಜಯಪುರದ ಮ್ಯೂಸಿಯಂಗೂ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ

ಬೆಂಗಳೂರು : ಬೆಂಗಳೂರಿನ ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಬಾಂಬ್ ಬೆದರಿಕೆ ಸಂದೇಶ ಬಂದ ಬೆನ್ನಲ್ಲೇ ವಿಜಯಪುರದ ಮ್ಯೂಸಿಯಂಗೂ ಬಾಂಬ್ ಬೆದರಿಕೆ ಸಂದೇಶ ಬಂದಿದೆ ಎಂದು ತಿಳಿದು ಬಂದಿದೆ. ಇತ್ತೀಚೆಗಷ್ಟೇ ಬೆಂಗಳೂರಿನ Read more…

‘ಅಂಜನಾದ್ರಿ’ ಹುಂಡಿಯಲ್ಲಿ 22 ದಿನಗಳಲ್ಲಿ 27 ಲಕ್ಷ ಭರ್ಜರಿ ‘ಕಾಣಿಕೆ’ ಸಂಗ್ರಹ

ಕೊಪ್ಪಳ: ಅಂಜನಾದ್ರಿ ಬೆಟ್ಟದ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಭರ್ಜರಿ ಕಾಣಿಕೆ ಸಂಗ್ರಹವಾಗಿದ್ದು, 22 ದಿನಗಳಲ್ಲಿ 27 ಲಕ್ಷ ಕಾಣಿಕೆ ಸಂಗ್ರಹವಾಗಿದೆ. ಗಂಗಾವತಿ ತಾಲೂಕು ಆಡಳಿತದ ವತಿಯಿಂದ ಎಣಿಕೆ ಮಾಡಲಾಗಿದ್ದು, Read more…

BREAKING : ಕುಡುಕರ ಜೊತೆಗೆ ಕೀಟಲೆ : ಭಟ್ಕಳದಲ್ಲಿ ಹಾಸ್ಟೆಲ್ ವಿದ್ಯಾರ್ಥಿಗಳ ಮೇಲೆ ಮಾರಣಾಂತಿಕ ಹಲ್ಲೆ!

ಉತ್ತರ ಕನ್ನಡ : ಕುಡುಕರ ಜೊತೆಗೆ ಕೀಟಲೆ ಮಾಡಿದ ಹಾಸ್ಟೆಲ್‌ ವಿದ್ಯಾರ್ಥಿಗಳ ಮೇಲೆ ದೊಣ್ಣೆಗಳಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಮೆಟ್ರಿಕ್‌ Read more…

SHOCKING : ಬೆಂಗಳೂರಲ್ಲಿ ಅಮಾನವೀಯ ಘಟನೆ : ಹೆತ್ತ ತಾಯಿಯನ್ನೇ ನಡುರಾತ್ರಿ ರಸ್ತೆಯಲ್ಲಿ ಬಿಟ್ಟೋದ ಪಾಪಿ ಮಗಳು

ಬೆಂಗಳೂರು : ಬೆಂಗಳೂರಲ್ಲಿ ಮನಕಲುಕುವ ಘಟನೆ ನಡೆದಿದ್ದು, ಸ್ವಂತ ತಾಯಿಯನ್ನೇ ಮಗಳು ಕಳ್ಳರಂತೆ ನಡುರಾತ್ರಿ ಕಾರಿನಲ್ಲಿ ತಂದು ಬಿಟ್ಟು ಪರಾರಿಯಾದ ಘಟನೆ ನಡೆದಿದೆ. ನಿಜಕ್ಕೂ ಬಹಳ ಅಮಾನವೀಯ ಘಟನೆಯಾಗಿದ್ದು, Read more…

ಹುಲಿ ಉಗುರು, ಚರ್ಮ ಸೇರಿದಂತೆ ವನ್ಯಜೀವಿ ಸಂಬಂಧಿತ ವಸ್ತು ಹಿಂದಿರುಗಿಸಲು ಅವಧಿ ವಿಸ್ತರಣೆ

ಬೆಂಗಳೂರು: ವನ್ಯಜೀವಿಗಳಿಗೆ ಸಂಬಂಧಿತ ವಸ್ತುಗಳನ್ನು ಹಿಂದಿರುಗಿಸಲು ರಾಜ್ಯ ಸರ್ಕಾರ ಮೂರು ತಿಂಗಳು ಅವಧಿ ವಿಸ್ತರಿಸಿದೆ. ವನ್ಯಜೀವಿ ಸಂರಕ್ಷಣೆ ಕಾಯ್ದೆಯಡಿ ಹುಲಿ ಉಗುರು, ಹುಲಿ ಚರ್ಮ, ಜಿಂಕೆ ಕೊಂಬು, ಚರ್ಮ Read more…

ಪೋಷಕರೇ ಗಮನಿಸಿ : ವಸತಿ ಶಾಲೆಗಳಲ್ಲಿ 6 ನೇ ತರಗತಿ ಪ್ರವೇಶಾತಿಗೆ ಇಂದು ಕೊನೆಯ ದಿನ

ಬೆಂಗಳೂರು : ಕರ್ನಾಟಕ ರಾಜ್ಯ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಅಡಿಯಲ್ಲಿನ ವಸತಿ ಶಾಲೆಗಳಿಗೆ 2024-25ನೇ ಸಾಲಿನ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಇಂದು Read more…

ಗಮನಿಸಿ : ಮದರಸಾಗಳಿಗೆ ಔಪಚಾರಿಕ, ಗಣಕೀಕೃತ ಶಿಕ್ಷಣ ನೀಡಲು ಅರ್ಜಿ ಆಹ್ವಾನ

ಬಳ್ಳಾರಿ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2023-24 ಸಾಲಿನಲ್ಲಿ ರಾಜ್ಯದಲ್ಲಿ ನೊಂದಾಯಿತ ಮದರಸಾಗಳಲ್ಲಿ ಔಪಚಾರಿಕ ಮತ್ತು ಗಣಕೀಕೃತ ಶಿಕ್ಷಣ ನೀಡಲು ಅರ್ಹ ಮದರಸಾ ಸಂಸ್ಥೆಗಳಿಂದ ಆನ್ಲೈನ್ ಮೂಲಕ ಅರ್ಜಿ Read more…

BIG NEWS : ಅಕ್ರಮ ಆಸ್ತಿ ಗಳಿಕೆ ಪ್ರಕರಣ : ಡಿಕೆಶಿ ವಿರುದ್ಧ ಹೈಕೋರ್ಟ್ ಮೊರೆ ಹೋದ ಸಿಬಿಐ

ಬೆಂಗಳೂರು : ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಡಿಸಿಎಂ ಡಿ.ಕೆ.ಶಿವಕುಮಾರ್‌ ಗೆ ಮತ್ತೊಂದು ಶಾಕ್‌ ಎದುರಾಗಿದ್ದು, ರಾಜ್ಯ ಸರ್ಕಾರದ ನಿಲುವನ್ನು ಪ್ರಶ್ನಿಸಿ ಸಿಬಿಐ ಹೈಕೋರ್ಟ್‌ ಮೊರೆ ಹೋಗಿದೆ.  Read more…

BIG NEWS: ಶಾಲಾ ಮಕ್ಕಳ ಮೇಲಿನ ದೌರ್ಜನ್ಯ ತಡೆಗೆ ಶಿಕ್ಷಣ ಇಲಾಖೆಯಿಂದ ಮಹತ್ವದ ಕ್ರಮ; ಹೊಸ ಸುತ್ತೋಲೆ ಪ್ರಕಟ

ಬೆಂಗಳೂರು: ಶಾಲಾ ಮಕ್ಕಳ ಮೇಲೆ ದೌರ್ಜನ್ಯಗಳು ನಡೆಯುತ್ತಿರುವ ಬಗ್ಗೆ ದೂರುಗಳು ಬಂದ ಬೆನ್ನಲ್ಲೇ ಎಚ್ಚೆತ್ತ ಶಿಕ್ಷಣ ಇಲಾಖೆ ಮಕ್ಕಳ ಸುರಕ್ಷತೆಗೆ ಮಹತ್ವದ ಕ್ರಮ ಕೈಗೊಂಡಿದೆ. ಈ ನಿಟ್ಟಿನಲ್ಲಿ ಹೊಸ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...