alex Certify Karnataka | Kannada Dunia | Kannada News | Karnataka News | India News - Part 691
ಕನ್ನಡ ದುನಿಯಾ
    Dailyhunt JioNews

Kannada Duniya

‘ಸಿಎಂ ಸಿದ್ದರಾಮಯ್ಯ ಬಜೆಟ್ ರಾಜ್ಯದ ಅಭಿವೃದ್ದಿಗೆ ಪೂರಕವಾಗಿಲ್ಲ’ : ಮುರುಗೇಶ್ ನಿರಾಣಿ

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ರಾಜ್ಯದ ಅಭಿವೃದ್ದಿಗೆ ಪೂರಕವಾಗಿಲ್ಲ ಎಂದು ಮಾಜಿ ಸಚಿವ ಮುರುಗೇಶ್ ನಿರಾಣಿ ಟೀಕೆ ಮಾಡಿದ್ದಾರೆ. ಇಂದು ಸುದ್ದಿಗಾರರ ಜೊತೆ ಮಾತನಾಡಿದ ಮಾಜಿ Read more…

ವಿದ್ಯಾರ್ಥಿಗಳ ಗಮನಕ್ಕೆ : ಶುಲ್ಕ ವಿನಾಯಿತಿ ಸೌಲಭ್ಯಕ್ಕೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

ಮಡಿಕೇರಿ : 2022-23 ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ/ ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಹಿಂದುಳಿದ ವರ್ಗಗಳ Read more…

ಸಿದ್ದರಾಮಯ್ಯ ಬಜೆಟ್ ಆರ್ಥಿಕ ಶಿಸ್ತಿಗೆ ತಿಲಾಂಜಲಿ ಹಾಡಿದೆ : ಮಾಜಿ ಸಚಿವ ಸುಧಾಕರ್ ವಾಗ್ದಾಳಿ

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರ ಮಂಡಿಸಿದ ಬಜೆಟ್ ಕುರಿತಂತೆ ಮಾಜಿ ಸಚಿವ ಡಾ.ಕೆ. ಸುಧಾಕರ್ ಪ್ರತಿಕ್ರಿಯೆ ನೀಡಿದ್ದು, ಸಿದ್ದರಾಮಯ್ಯ ಬಜೆಟ್ ರಾಜ್ಯದ ಆರ್ಥಿಕ ಶಿಸ್ತಿಗೆ ತಿಲಾಂಜಲಿ ಹಾಡಿದೆ Read more…

Gadaga : ಶಾಲೆಗೆ ಹೋಗುತ್ತಿದ್ದ ಬಾಲಕನ ಮೇಲೆ ಬೀದಿನಾಯಿಗಳ ದಾಳಿ : ಗಂಭೀರ ಗಾಯ

ಗದಗ : ಶಾಲೆಗೆ ಹೋಗುತ್ತಿದ್ದ ಬಾಲಕನ ಮೇಲೆ ಬೀದಿನಾಯಿಗಳು ದಾಳಿ ನಡೆಸಿ ಬಾಲಕನಿಗೆ ಗಂಭೀರವಾದ ಗಾಯಗಳಾದ ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಹಿರೇಬಜಾರ್ ಬಡಾವಣೆಯಲ್ಲಿ ನಡೆದಿದೆ. ಪಟ್ಟಣದ Read more…

BIG NEWS: ಸಿದ್ದರಾಮಯ್ಯ ಹಿಟ್ಲರ್ ರೀತಿ ಆಡಳಿತ ಮಾಡ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ

ಹುಬ್ಬಳ್ಳಿ: ಸಿಎಂ ಸಿದ್ದರಾಮಯ್ಯ ಸತತವಾಗಿ ಬಿಜೆಪಿಯನ್ನು ಬೈಯ್ಯುವುದನ್ನೇ ಕಾಯಕವನ್ನಾಗಿ ಮಾಡಿಕೊಂಡಿದ್ದಾರೆ. ತಮ್ಮ ಬಜೆಟ್ ಭಾಷಣದಲ್ಲಿಯೂ ಬಜೆಟ್ ಮಂಡಿಸಿದ್ದಕ್ಕಿಂತ ಹೆಚ್ಚು ಬಿಜೆಪಿಯನ್ನು ಬೈಯ್ಯುವ ಭಾಷಣ ಮಾಡಿದ್ದಾರೆ ಎಂದು ಕೇಂದ್ರ ಸಚಿವ Read more…

BREAKING : ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಸಮಸ್ಯೆ : ಇಂದಿನ ಕಾರ್ಯಕ್ರಮಗಳು ರದ್ದು|Siddaramaiah’s health issues

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿನ್ನೆ ಐತಿಹಾಸಿಕ 14 ಬಜೆಟ್ ಮಂಡನೆ ಮಾಡಿದ್ದು, ಇದೀಗ ಅವರ ಆರೋಗ್ಯದಲ್ಲಿ ಸಮಸ್ಯೆಯಾಗಿದ್ದು, ಯಾರನ್ನೂ ಭೇಟಿಯಾಗುತ್ತಿಲ್ಲ. ಹೌದು, ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ Read more…

BREAKING : ಸಿದ್ದರಾಮಯ್ಯ ಬಜೆಟ್ `ಎಲ್ಲರಿಗೂ ಮದ್ಯ ಕುಡಿಸಿ ಹಣ ಕೊಡಿ ಅನ್ನೋ ಪ್ಲ್ಯಾನ್’ : ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ

ಹುಬ್ಬಳ್ಳಿ : ಸಿಎಂ ಸಿದ್ದರಾಮಯ್ಯ ತುಷ್ಟೀಕರಣದ ಬಜೆಟ್ ಮಂಡನೆ ಮಾಡಿದ್ದಾರೆ. ಬಜೆಟ್ ನಲ್ಲಿ ಯಾವುದೇ ಅಭಿವೃದ್ಧಿ ಪೂರಕವಾದ ವಿಚಾರಗಳಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಸುದ್ದಿಗಾರರ Read more…

BIG NEWS: ಎಲ್ಲರಿಗೂ ಮದ್ಯಪಾನ ಮಾಡಿಸಿ ಹಣ ತಂದುಕೊಡಿ ಅನ್ನುತ್ತಾರೆ; ಬಜೆಟ್ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ

ಹುಬ್ಬಳ್ಳಿ: ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ ಮಾಡಿದ್ದಕ್ಕಿಂತ ಬಿಜೆಪಿಗೆ ಬೈದಿದ್ದೇ ಹೆಚ್ಚು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಹ್ಲಾದ್ ಜೋಶಿ, Read more…

BIG NEWS: ಘನತೆಗೆ ತಕ್ಕಂತೆ ಮಾತನಾಡಿ, ಹೊಟ್ಟೆ ಉರಿಗಾಗಿ ಮಾತನಾಡುವುದಲ್ಲ : ಬಿಜೆಪಿ ನಾಯಕರಿಗೆ ಎಂ.ಬಿ.ಪಾಟೀಲ್ ತಿರುಗೇಟು

ವಿಜಯಪುರ: ಬಿಜೆಪಿಯಲ್ಲಿ ವಿಪಕ್ಷ ನಾಯಕನ ಆಯ್ಕೆ ವಿಚಾರ ಇನ್ನೂ ಗೊಂದಲದಲ್ಲಿರುವ ಬಗ್ಗೆ ಟಾಂಗ್ ನೀಡಿರುವ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್, ವಿಪಕ್ಷ ನಾಯಕನಾಗಲೂ ನೂರಾರು ಕೋಟಿ ಫಿಕ್ಸ್ ಮಾಡಿದ್ದಾರಾ? ಈ Read more…

ಗಮನಿಸಿ : ಆಧಾರ್-ರೇಷನ್ ಕಾರ್ಡ್ ಲಿಂಕ್ ಮಾಡುವುದು ಹೇಗೆ..? ಇಲ್ಲಿದೆ ಮಾಹಿತಿ

ನಿಮ್ಮ ಆಧಾರ್ ಕಾರ್ಡ್ ಅನ್ನು ನಿಮ್ಮ ಪಡಿತರ ಚೀಟಿಗೆ ಲಿಂಕ್ ಮಾಡುವ ಕೊನೆಯ ದಿನಾಂಕವನ್ನು ಕೇಂದ್ರ ಸರ್ಕಾರ ವಿಸ್ತರಿಸಿದ್ದು, ಸೆಪ್ಟೆಂಬರ್ 30 ರೊಳಗೆ ಆಧಾರ್ ಕಾರ್ಡ್ ಅನ್ನು ನಿಮ್ಮ Read more…

ವಿಪಕ್ಷ ನಾಯಕನ ಸ್ಥಾನಕ್ಕೂರೇಟ್ ಫಿಕ್ಸ್ ಮಾಡಿದ್ದೀರಾ? ಬಿಜೆಪಿಗೆ ಸಚಿವ ಎಂ.ಬಿ.ಪಾಟೀಲ್ ಪ್ರಶ್ನೆ

ವಿಜಯಪುರ : ಬಿಜೆಪಿಯವರು ವಿಪಕ್ಷ ನಾಯಕನ ಸ್ಥಾನಕ್ಕೂ ನೂರಾರು ಕೋಟಿ ಫಿಕ್ಸ್ ಮಾಡಿದ್ದೀರಾ? ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, Read more…

ಅಪ್ರಾಪ್ತೆ ಮೇಲೆ ಅತ್ಯಾಚಾರ : ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿದ ಕೋರ್ಟ್

ಚಾಮರಾಜನಗರ: ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ್ದ ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿ ಚಾಮರಾಜನಗರ ಕಾನೂನು ಸೇವಾ ಪ್ರಾಧಿಕಾರದ ಮಕ್ಕಳ ಸ್ನೇಹಿ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ. ಅಪರಾಧಿ 21 Read more…

JOB FAIR : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ಜು.15 ರಂದು ಕಲಬುರಗಿಯಲ್ಲಿ ಉದ್ಯೋಗ ಮೇಳ

ಕಲಬುರಗಿ : ವಿಶ್ವ ಕೌಶಲ್ಯ ದಿನದ ಅಂಗವಾಗಿ ಕಲಬುರಗಿ ನಗರದ ಸರ್ಕಾರಿ ಐಟಿಐ ಕಾಲೇಜು ಹಿಂದುಗಡೆಯಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಇದೇ ಜುಲೈ 15 ರಂದು ಉದ್ಯೋಗ Read more…

BIG NEWS: ವಂಚನೆ ಆರೋಪ : ಇಬ್ಬರು ನಿರ್ಮಾಪಕರಿಗೆ ನೋಟಿಸ್ ಕಳುಹಿಸಿದ ಕಿಚ್ಚ ಸುದೀಪ್ , ಉತ್ತರಿಸಲು ಡೆಡ್ ಲೈನ್

ಬೆಂಗಳೂರು: ನಟ ಕಿಚ್ಚ ಸುದೀಪ್ ವಿರುದ್ಧ ವಂಚನೆ ಆರೋಪಕ್ಕೆ ಸಂಬಂಧಿಸಿದಂತೆ ಇಬ್ಬರು ನಿರ್ಮಾಪಕರ ವಿರಿದ್ಧ ನಟ ಸುದೀಪ್ ನೋಟೀಸ್ ನೀಡಿದ್ದು, ಉತ್ತರ ನೀಡಿ ಕ್ಷಮೆ ಯಾಚಿಸುವಂತೆ ಗಡುವು ನೀಡಿದ್ದಾರೆ. Read more…

Alcohol Price Hike : ‘ಮದ್ಯ’ ಪ್ರಿಯರಿಗೆ ರಾಜ್ಯ ಸರ್ಕಾರದಿಂದ ಬಿಗ್ ಶಾಕ್ : ಮದ್ಯದ ಬೆಲೆ 10 % ಹೆಚ್ಚಳ

ಬೆಂಗಳೂರು : ಮದ್ಯ ಪ್ರಿಯರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದ್ದು, ಮದ್ಯದ ಬೆಲೆ 10 % ಹೆಚ್ಚಳ ಹೆಚ್ಚಳ ಮಾಡಿದೆ. ಹಲವು ಉಚಿತ ಗ್ಯಾರಂಟಿಗಳನ್ನು ಜಾರಿಗೊಳಿಸಿರುವ ರಾಜ್ಯ Read more…

BIGG NEWS : ಸಿಎಂ ಸಿದ್ದರಾಮಯ್ಯ ಸುಳ್ಳನ್ನು ಸತ್ಯದ ತಲೆ ಮೇಲೆ ಹೊಡೆದಂತೆ ಹೇಳುತ್ತಾರೆ : ಸಿ.ಟಿ. ರವಿ ವಾಗ್ದಾಳಿ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಸುಳ್ಳನ್ನು ಸತ್ಯದ ಮೇಲೆ ಹೊಡೆದಂತೆ ಹೇಳುತ್ತಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, Read more…

BREAKING : ಜೈನಮುನಿ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಆಪ್ತನಿಂದಲೇ ಸ್ವಾಮೀಜಿ ಕೊಲೆ!

ಬೆಳಗಾವಿ : ಬೆಳಗಾವಿ ಜಿಲ್ಲೆಯ ಹಿರೇಕೋಟಿ ಗ್ರಾಮದ ನಂದಿಪರ್ವತ ಆಶ್ರಮದ ಜೈನಮುನಿ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಸ್ವಾಮೀಜಿ ಆಪ್ತನೇ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಜೈನಮುನಿ Read more…

CM Siddaramaiah : ‘ರಿಲ್ಯಾಕ್ಸ್ ಮೂಡ್’ ನಲ್ಲಿ ಸಿಎಂ ಸಿದ್ದರಾಮಯ್ಯ : ಇಂದಿನ ಎಲ್ಲಾ ಕಾರ್ಯಕ್ರಮಗಳು ರದ್ದು

ಬೆಂಗಳೂರು : ನಿನ್ನೆ ಬಜೆಟ್ ಮಂಡನೆ ಬಳಿಕ ಸಿಎಂ ಸಿದ್ದರಾಮಯ್ಯ ಇಂದು ರಿಲ್ಯಾಕ್ಸ್ ಮೂಡ್ ನಲ್ಲಿದ್ದು, ಇಂದಿನ ಎಲ್ಲಾ ಕಾರ್ಯಕ್ರಮಗಳನ್ನು ರದ್ದು ಮಾಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿನ್ನೆ Read more…

BIG NEWS: ಕಳೆನಾಶಕ ಸಿಂಪಡಿಸಲು ಹೋಗಿ ದುರಂತ; ಅಸ್ವಸ್ಥಗೊಂಡಿದ್ದ ಅರಣ್ಯಾಧಿಕಾರಿ ಸಾವು

ಹಳಿಯಾಳ: ಕಳೆ ನಾಶಕ ಸಿಂಪಡಿಸಿ ಅಸ್ವಸ್ಥಗೊಂಡಿದ್ದ ಅರಣ್ಯಾಧಿಕಾರಿಯೊಬ್ಬರು ಮೃತಪಟ್ಟಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದಲ್ಲಿ ನಡೆದಿದೆ. ಯೋಗೇಶ್ ನಾಯಕ್ ಮೃತ ಅರಣ್ಯಾಧಿಕಾರಿ. ಹಳಿಯಾಳ ಕುಳಗಿ ಶಾಖೆಯ ವಿರ್ನೋಲಿ Read more…

BIG NEWS : ನಿರ್ಮಾಪಕ ಕುಮಾರ್ ಆರೋಪಕ್ಕೆ ಕೆರಳಿದ ಕಿಚ್ಚ : 10 ಕೋಟಿ ಪರಿಹಾರಕ್ಕೆ ಡಿಮ್ಯಾಂಡ್, ಲೀಗಲ್ ನೋಟಿಸ್

ಬೆಂಗಳೂರು : ಸ್ಯಾಂಡಲ್ ವುಡ್ ನಿರ್ಮಾಪಕ ಎಂ ಎನ್ ಕುಮಾರ್ ಮಾಡಿದ ಆರೋಪಗಳಿಗೆ ನಟ ಕಿಚ್ಚ ಸುದೀಪ್ ಖಡಕ್ ಉತ್ತರ ನೀಡಿದ್ದಾರೆ. ಕಿಚ್ಚ ಸುದೀಪ್ 10 ಕೋಟಿ ಹಣ Read more…

ಅಂಗಡಿ ಮಾಲೀಕರು, ಉದ್ದೀಮೆದಾರರಿಗೆ ಮುಖ್ಯ ಮಾಹಿತಿ : ಪರವಾನಿಗೆ ಪಡೆಯುವುದು ಕಡ್ಡಾಯ

ಕಲಬುರಗಿ : ಕಲಬುರಗಿ ನಗರದ ಎಲ್ಲಾ ಉದ್ದಿಮೆದಾರರು, ಅಂಗಡಿ ಮಾಲೀಕರು ಕಡ್ಡಾಯವಾಗಿ ಮಹಾನಗರ ಪಾಲಿಕೆಯಿಂದ ಉದ್ದಿಮೆ ಪರವಾನಿಗೆ/ ನವೀಕರಣ ಮಾಡಿಕೊಳ್ಳಬೇಕು. ಇದಕ್ಕೆ ತಪ್ಪಿದ್ದಲ್ಲಿ ಕೆ.ಎಮ್.ಸಿ. ಕಾಯ್ದೆ ೧೯೭೬ರನ್ವಯ ಕಾನೂನು Read more…

BIG NEWS: ಪ್ರಯಾಣಿಕರ ಗಮನಕ್ಕೆ; ಮೆಟ್ರೋ ಸಂಚಾರದಲ್ಲಿ 1 ತಿಂಗಳು ವ್ಯತ್ಯಯ

ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಮಹತ್ವದ ಮಾಹಿತಿ. ಬರೋಬ್ಬರಿ ಒಂದು ತಿಂಗಳ ಕಾಲ ಮೆಟ್ರೋ ಸಂಚಾರದಲ್ಲಿ ವ್ಯತ್ಯವಾಗಲಿದೆ ಎಂದು ಬಿ ಎಂ ಆರ್ ಸಿ ಎಲ್ ತಿಳಿಸಿದೆ. ಜುಲೈ Read more…

Milk Price Hike : ಜನಸಾಮಾನ್ಯರಿಗೆ ಮತ್ತೊಂದು ಶಾಕ್ : ಶೀಘ್ರದಲ್ಲೇ ‘ನಂದಿನಿ’ ಹಾಲಿನ ದರ 5 ರೂ ಹೆಚ್ಚಳ

ಬೆಂಗಳೂರು : ಜನಸಾಮಾನ್ಯರಿಗೆ ಮತ್ತೊಂದು ಶಾಕ್ ಎದುರಾಗಿದ್ದು, ಹಾಲಿನ ದರ ಏರಿಕೆಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ ಎನ್ನಲಾಗಿದೆ. ಹಾಲಿನ ದರ ಏರಿಕೆಗೆ ಕೆಎಂಎಫ್ ಅಧ್ಯಕ್ಷ ಭೀಮಾ Read more…

ಮೊಬೈಲ್ ನಲ್ಲಿ ಮಾತನಾಡುತ್ತ ಬಸ್ ಚಲಾಯಿಸಿದ ಚಾಲಕ; 5000 ರೂಪಾಯಿ ದಂಡ ವಿಧಿಸಿದ ಪೊಲೀಸರು….!

ಶಿವಮೊಗ್ಗ: ಮೊಬೈಲ್ ನಲ್ಲಿ ಮಾತನಾಡುತ್ತ ಬಸ್ ಚಾಲನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಸಗಿ ಬಸ್ ಚಾಲಕನಿಗೆ 5000 ರೂಪಾಯಿ ದಂಡ ವಿಧಿಸಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಗಜಾನನ ಬಸ್ Read more…

BIG NEWS: ದಿನದಿಂದ ದಿನಕ್ಕೆ ಗಗನಮುಖಿಯಾಗುತ್ತಿದೆ ತರಕಾರಿ ಬೆಲೆ; ಟೊಮ್ಯಾಟೊ, ಬೆಳ್ಳುಳ್ಳಿ ದರ ನೋಡಿ ದಂಗಾದ ಗ್ರಾಹಕರು

ಬೆಂಗಳೂರು: ಅಗತ್ಯವಸ್ತುಗಳ ಬೆಲೆ ಏರಿಕೆ ನಡುವೆ ತರಕಾರಿ ಬೆಲೆಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಟೊಮ್ಯಾಟೊ ದರವಂತು ಶತಕದ ಗಡಿ ದಾಟಿ 15 ದಿನಗಳ ಮೇಲಾಗಿದ್ದು, ಈಗ 120ರ ಗಡಿ Read more…

BIG NEWS: ಜೈನ ಮುನಿ ಭೀಕರ ಹತ್ಯೆ; ಮೃತದೇಹಕ್ಕಾಗಿ ಪೊಲೀಸರ ಹುಡುಕಾಟ

ಬೆಳಗಾವಿ: ಜೈನಮುನಿಯೊಬ್ಬರನ್ನು ಬರ್ಬರವಾಗಿ ಹತ್ಯೆಗೈದು ಕೊಳವೆ ಬಾವಿಗೆ ಬಿಸಾಕಿರುವ ಘೋರ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನಲ್ಲಿ ನಡೆದಿದೆ. ಇಲ್ಲಿನ ಹಿರೇಕೋಡಿ ಗ್ರಾಮದ ನಂದಿಪರ್ವತ ಆಶ್ರಮದ ಜೈನಮುನಿ ಆಚಾರ್ಯ Read more…

ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ್ದ ಅಪರಾಧಿಗೆ 20 ವರ್ಷ ಕಠಿಣ ಶಿಕ್ಷೆ: ಕೋರ್ಟ್ ಆದೇಶ

ಚಾಮರಾಜನಗರ : ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ್ದ ಅಪರಾಧಿಗೆ 20 ವರ್ಷ ಕಠಿಣ ಶಿಕ್ಷೆ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ. ಚಾಮರಾಜನಗರ ತಾಲೂಕಿನ ರಂಗಸ್ವಾಮಿ(21) ಎಂಬ ಅಪರಾಧಿಗೆ 20 ವರ್ಷ Read more…

ರಾಮನಗರದಲ್ಲೂ `ವಂದೇ ಭಾರತ್ ಎಕ್ಸ್ ಪ್ರೆಸ್’ ಗೆ ಕಿಡಿಗೇಡಿಗಳಿಂದ ಕಲ್ಲೆಸೆತ!

ರಾಮನಗರ:  ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಕಿಡಿಗೇಡಿಗಳು ಕಲ್ಲೆಸೆದಿರುವ ಘಟನೆ ರಾಮನಗರ ತಾಲೂಕಿನ ವಡೇರಹಳ್ಳಿ ಬಳಿ ನಡೆದಿದೆ. ಮೈಸೂರಿನಿಂದ ಬೆಂಗಳೂರಿಗೆ ಸಂಚರಿಸುತ್ತಿದ್ದ ವಂದೇ ಭಾರತ್ ಎಕ್ಸ್ ಪ್ರೆಸ್ Read more…

ಕರ್ನಾಟಕ ಬಜೆಟ್ : ಮೇಕೆದಾಟು ಯೋಜನೆಗೆ 1,000 ಕೋಟಿ ರೂ. ಅನುದಾನ ಘೋಷಿಸಿದ ಸಿಎಂ!

ಬೆಂಗಳೂರು : ಶುಕ್ರವಾರ ಐತಿಹಾಸಿಕ 14 ನೇ ಬಜೆಟ್ ಮಂಡನೆ ಮಾಡಿರುವ ಸಿಎಂ ಸಿದ್ದರಾಮಯ್ಯ, ಮೇಕೆದಾಟು ಯೋಜನೆಗೆ 1,000 ಕೋಟಿ ರೂ. ಅನುದಾನ ಘೋಷಿಸಿದ್ದಾರೆ. ಮೇಕೆದಾಟು ಯೋಜನೆ ಜಾರಿ Read more…

ರಾಜ್ಯ ರಾಜಕಾರಣದಲ್ಲಿ ರಣರೋಚಕ ಕದನ : ಸ್ಪೋಟಕವಾಗುತ್ತಾ `HDK’ ಪೆನ್ ಡ್ರೈವ್ ಬಾಂಬ್?

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ವರ್ಗಾವಣೆ ದಂಧೆ ಆರೋಪ ಮಾಡಿದ್ದು, ಸೋಮವಾರವೇ ವರ್ಗಾವಣೆ ದಂಧೆಗೆ ಸಂಬಂಧಿಸಿದ ದಾಖಲೆ ಇದೆ ಎನ್ನಲಾಗಿರುವ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...