alex Certify Karnataka | Kannada Dunia | Kannada News | Karnataka News | India News - Part 691
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS : ಖ್ಯಾತ ಲೇಖಕ, ಚಿಂತಕ ಫ್ರೊ.ಪಟ್ಟಾಭಿರಾಮ ಸೋಮಯಾಜಿ ನಿಧನ

ಮಂಗಳೂರು : ಖ್ಯಾತ ಲೇಖಕ,  ಚಿಂತಕ, ಲೇಖಕ ಫ್ರೊ.ಪಟ್ಟಾಭಿರಾಮ ಸೋಮಯಾಜಿ (65) ನಿಧನರಾಗಿದ್ದಾರೆ. ನಗರದ ದೇರೇಬೈಲು ಕೊಂಚಾಡಿಯ ಗಿರಿನಗರದಲ್ಲಿರುವ ಮನೆಯಲ್ಲಿ ಅವರು ಮೃತಪಟ್ಟಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಮಂಗಳೂರು Read more…

BREAKING: ಸಿಲಿಂಡರ್ ಸೋರಿಕೆಯಾಗಿ ಹೊತ್ತಿದ ಬೆಂಕಿ; ಪತಿ-ಪತ್ನಿ ಮಕ್ಕಳು ಸೇರಿ ನಾಲ್ವರಿಗೆ ಗಾಯ

ಬೆಳಗಾವಿ: ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಮನೆಯಲ್ಲಿದ್ದ ನಾಲ್ವರು ಗಾಯಗೊಂಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿಯ ಸುಭಾಷ್ ಬಡಾವಣೆಯ ಮನೆಯಲ್ಲಿ ಈ ಅವಘಡ ಸಂಭವಿಸಿದೆ. NWKSRTC ನೌಕರ Read more…

BIG NEWS: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ 2ನೇ ಹಂತದ ಟೋಲ್ ಸಂಗ್ರಹಕ್ಕೆ ವಿರೋಧ; ತೀವ್ರಗೊಂಡ ಪ್ರತಿಭಟನೆ; ಪಟಾಪಟಿ ಚಡ್ಡಿಯಲ್ಲೇ ಬಂದು ಸರ್ಕಾರದ ವಿರುದ್ಧ ಗುಡುಗಿದ ಪ್ರತಿಭಟನಾಕಾರ

ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ 2ನೇ ಹಂತದ ಟೋಲ್ ಸಂಗ್ರಹ ಇಂದಿನಿಂದ ಆರಂಭವಾಗಿದ್ದು, ಕನ್ನಡಪರ ಸಂಘಟನೆಗಳು ಸೇರಿದಂತೆ ವಿವಿಧ ಸಂಘಟನೆಗಳು ನಡೆಸುತ್ತಿರುವ ಪ್ರತಿಭಟನೆ ತೀವ್ರಗೊಂಡಿದೆ. ಮಂಡ್ಯ ಜಿಲ್ಲೆಯ Read more…

BIG NEWS: ಅವರು ಮನಸ್ಸಿಗೆ ಬಂದಂತೆ ಮಾತನಾಡಿದ್ದಕ್ಕೆ ಜನ ತಕ್ಕ ಉತ್ತರ ಕೊಟ್ಟಿದ್ದಾರೆ; ಸಿ.ಟಿ.ರವಿ ‘ಪಂಚೆ’ ಹೇಳಿಕೆಗೆ ಟಾಂಗ್ ನೀಡಿದ ಕೃಷಿ ಸಚಿವ

ಮೈಸೂರು: ಸಿಎಂ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಪಂಚೆ ಬಗ್ಗೆ ಹೇಳಿಕೆ ನೀಡಿದ್ದ ಬಿಜೆಪಿ ನಾಯಕ ಸಿ.ಟಿ.ರವಿ ಮಾತಿಗೆ ತಿರುಗೇಟು ನೀಡಿರುವ ಕೃಷಿ ಸಚಿವ ಚೆಲುವರಾಯಸ್ವಾಮಿ, ಅವರು ಮೊದಲು ತಮ್ಮ ಪಂಚೆ Read more…

BREAKING NEWS : ‘ಗೃಹಜ್ಯೋತಿ’ ಯೋಜನೆಗೆ ಅರ್ಜಿ ಸಲ್ಲಿಸಲು ಯಾವುದೇ ಡೆಡ್ ಲೈನ್ ಇಲ್ಲ : ಸಚಿವ ಕೆಜೆ ಜಾರ್ಜ್ ಸ್ಪಷ್ಟನೆ

ಚಿಕ್ಕಮಗಳೂರು : ‘ಗೃಹಜ್ಯೋತಿ’ ಯೋಜನೆಗೆ ಅರ್ಜಿ ಸಲ್ಲಿಸಲು ಯಾವುದೇ ಕೊನೆಯ ದಿನಾಂಕ ಇಲ್ಲ,  ಎಲ್ಲರೂ ಬೇಗ ಅರ್ಜಿ ಸಲ್ಲಿಸಿ ಎಂದು ಇಂಧನ ಸಚಿವ ಕೆಜೆ ಜಾರ್ಜ್ ಸ್ಪಷ್ಟನೆ ನೀಡಿದರು. Read more…

BIG NEWS: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ 2ನೇ ಹಂತದ ಟೋಲ್ ಸಂಗ್ರಹ ಆರಂಭ; ಸಚಿವ ಚೆಲುವರಾಯಸ್ವಾಮಿ ಆಕ್ರೋಶ

ಮೈಸೂರು: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ 2ನೇ ಹಂತದ ಟೋಲ್ ಸಂಗ್ರಹ ಇಂದು ಬೆಳಿಗ್ಗೆಯಿಂದ ಆರ‍ಂಭವಾಗಿದ್ದು, ಇದು ಕೇಂದ್ರ ಸರ್ಕಾರದ ಉದ್ಧಟತನ ಎಂದು ಸಚಿವ ಚೆಲುವರಾಯಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. Read more…

BIG NEWS: ರಿಲ್ಯಾಕ್ಸ್ ಮೂಡ್ ನಲ್ಲಿ ಮಾಜಿ ಸಿಎಂ ಬೊಮ್ಮಾಯಿ, ಆರ್. ಅಶೋಕ್

ಚಿಕ್ಕಮಗಳೂರು: ವಿಪಕ್ಷ ನಾಯಕನ ಆಯ್ಕೆ ಗೊಂದಲ, ರಾಜ್ಯಾಧ್ಯಕ್ಷರ ಆಯ್ಕೆ ಗೊಂದಲಗಳು ಮುಂದುವರೆದಿರುವ ನಡುವೆಯೇ ರಾಜ್ಯ ಬಿಜೆಪಿ ನಾಯಕರಾದ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ಮಾಜಿ ಸಚಿವ ಆರ್.ಅಶೋಕ್ ರಿಲ್ಯಾಕ್ಸ್ Read more…

ಬಕ್ರೀದ್ ಹಿನ್ನೆಲೆ ಶಾಲಾ ಮಕ್ಕಳಿಂದ ಸಾಮೂಹಿಕ ‘ನಮಾಜ್’ ಆರೋಪ : ಹಿಂದೂ ಸಂಘಟನೆ ಕಿಡಿ

ಹಾಸನ : ದೇಶಾದ್ಯಂತ ಮುಸ್ಲಿಂ ಬಾಂಧವರು ಬಕ್ರೀದ್ ಹಬ್ಬವನ್ನು ಸಂಭ್ರಮದಿಂದ ಆಚರಣೆ ಮಾಡಿದ್ದಾರೆ. ಇದರ ನಡುವೆ ಬಕ್ರೀದ್ ಹಿನ್ನೆಲೆ ಶಾಲಾ ಮಕ್ಕಳು ಶಾಲೆಯಲ್ಲಿ ಸಾಮೂಹಿಕ ನಮಾಜ್ ಮಾಡಿದ ಘಟನೆ Read more…

BIG NEWS: ಚೀಟಿ ದುಡ್ಡಿನ ಹೆಸರಲ್ಲಿ ವಂಚಿಸುತ್ತಿದ್ದ ದಂಪತಿ ಅರೆಸ್ಟ್

ಬೆಂಗಳೂರು: ಚೀಟಿ ಕಟ್ಟಿಸಿಕೊಂಡು ಕೋಟ್ಯಂತರ ರೂಪಾಯಿ ವಂಚನೆ ಮಾಡುತ್ತಿದ್ದ ದಂಪತಿಯನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಟಿ.ದಾಸರಹಳ್ಳಿಯಲ್ಲಿ ಪುಣ್ಯ ಹಾಗೂ ಚಂದ್ರಶೇಖರ್ ದಂಪತಿ ಸ್ವಂತ ಮನೆ ತೋರಿಸಿ ಸುಮಾರು Read more…

BIG NEWS: ಸಂವಿಧಾನ ತಿಳಿದ, ಪ್ರಜಾಪ್ರಭುತ್ವ ಅರಿತ ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ; ಬಿಜೆಪಿ ಕಾಲೆಳೆದ ಕಾಂಗ್ರೆಸ್

ಬೆಂಗಳೂರು: ವಿಪಕ್ಷ ನಾಯಕನ ಆಯ್ಕೆ ಇನ್ನೂ ಆಗದ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಘಟಕ ಬಿಜೆಪಿ ಕಾಲೆಳೆದಿದೆ. ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ ಎಂದು ಹೇಳಿದೆ. ಸಂವಿಧಾನ ತಿಳಿದವರು, ಪ್ರಜಾಪ್ರಭುತ್ವ ಅರಿತವರು, Read more…

ವಾಹನಗಳು ಮಾತ್ರವಲ್ಲ ಮೊಬೈಲ್ ನಂಬರ್ ನಲ್ಲೂ ಸಂಖ್ಯಾಶಾಸ್ತ್ರದ ಹಿಂದೆ ಬಿದ್ದು 15 ಸಿಮ್ ಬಳಸುತ್ತಿದ್ದ ಬಂಧಿತ ತಹಶೀಲ್ದಾರ್

ಬೆಂಗಳೂರು: ಅಕ್ರಮ ಆಸ್ತಿ ಹೊಂದಿದ ಆರೋಪದ ಮೇಲೆ ಲೋಕಾಯುಕ್ತ ಪೊಲೀಸರಿಂದ ಬಂಧಿಸಲ್ಪಟ್ಟಿರುವ ಕೆಆರ್ ಪುರ ಹಿಂದಿನ ತಹಶೀಲ್ದಾರ್ ಅಜಿತ್ ಕುಮಾರ್ ರೈ ಮೊಬೈಲ್ ಸಂಖ್ಯೆಯಲ್ಲಿಯೂ ಸಂಖ್ಯಾಶಾಸ್ತ್ರದ ಹಿಂದೆ ಬಿದ್ದಿರುವುದು Read more…

ಕಂದಾಯ ಇಲಾಖೆಗೆ ಹೈಟೆಕ್ ಸ್ಪರ್ಶ: ಜನರಿಗೆ ಅನುಕೂಲ ಕಲ್ಪಿಸಲು ಕ್ರಮ

ಬೆಳಗಾವಿ: ಕಂದಾಯ ಇಲಾಖೆಗೆ ಹೈಟೆಕ್ ಸ್ಪರ್ಶ ನೀಡಲಾಗುವುದು. ಜನರಿಗೆ ಆಗುತ್ತಿರುವ ತೊಂದರೆ ನೀಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಂದಾಯ Read more…

ಸರ್ಕಾರಿ ಶಾಲೆಗಳ ಉನ್ನತೀಕರಣಕ್ಕೆ ವಿಶೇಷ ಯೋಜನೆ: ಗ್ರಾಮೀಣ ಭಾಗದಲ್ಲೂ ಸಿಬಿಎಸ್ಇ ಶಾಲೆ

ಬೆಂಗಳೂರು: ಸರ್ಕಾರಿ ಶಾಲೆಗಳ ಉನ್ನತೀಕರಣಕ್ಕೆ ರಾಜ್ಯ ಸರ್ಕಾರ ವಿಶೇಷ ಯೋಜನೆ ರೂಪಿಸಿದೆ. ಎರಡು ಅಥವಾ ಮೂರು ಪಂಚಾಯಿತಿಗೆ ಒಂದು ನವೋದಯ ಅಥವಾ ದೆಹಲಿ ಮಾದರಿ ಸಿಬಿಎಸ್‌ಇ ಪಠ್ಯಕ್ರಮದ ಸರ್ಕಾರಿ Read more…

ಇಂದಿನಿಂದ ಬಿಪಿಎಲ್, ಅಂತ್ಯೋದಯ ಕಾರ್ಡ್ ದಾರರ ಖಾತೆಗೆ ಹಣ ಜಮಾ: ಅನ್ನಭಾಗ್ಯ ಅಕ್ಕಿ ಹಣ ವರ್ಗಾವಣೆ

ಬೆಂಗಳೂರು: ಇಂದಿನಿಂದ ಅನ್ನಭಾಗ್ಯ ಗ್ಯಾರಂಟಿ ಯೋಜನೆ ಅಧಿಕೃತವಾಗಿ ಜಾರಿ ಆಗಲಿದೆ. ಐದು ಕೆಜಿ ಅಕ್ಕಿ ಜೊತೆಗೆ ಉಳಿದ ಐದು ಕೆಜಿ ಅಕ್ಕಿ ಬದಲು ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ Read more…

ಶಾಲಾ, ಕಾಲೇಜ್ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಜು. 15 ರವರೆಗೆ ಬಸ್ ಪಾಸ್ ಅವಧಿ ವಿಸ್ತರಣೆ

ಬೆಂಗಳೂರು: ವಿದ್ಯಾರ್ಥಿಗಳ ಬಸ್ ಪಾಸ್ ಅವಧಿಯನ್ನು ಜುಲೈ 15 ರವರೆಗೆ ವಿಸ್ತರಿಸಲಾಗಿದೆ. ಕೆಎಸ್ಆರ್ಟಿಸಿ ಈ ಕುರಿತು ಆದೇಶ ಹೊರಡಿಸಿದೆ. ಪ್ರಸಕ್ತ ಸಾಲಿನ ಶೈಕ್ಷಣಿಕ ಚಟುವಟಿಕೆ ಆರಂಭವಾಗಿದ್ದು, ವಿದ್ಯಾರ್ಥಿಗಳಿಗೆ ಇನ್ನೂ Read more…

ಶುಭ ಸುದ್ದಿ: ಸಾರಿಗೆ ಇಲಾಖೆಯಲ್ಲಿ 13,415 ಖಾಲಿ ಹುದ್ದೆಗಳ ಭರ್ತಿ: ಸಚಿವ ರಾಮಲಿಂಗಾ ರೆಡ್ಡಿ ಮಾಹಿತಿ

ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಸಾರಿಗೆ ಸಚಿವರ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಸಾರಿಗೆ ನಿಗಮಗಳ ಮಗು 13,415 Read more…

ಅಲ್ಪಸಂಖ್ಯಾತರಿಗೆ ಸಿಎಂ ಗುಡ್ ನ್ಯೂಸ್: ಹೆಚ್ಚಿನ ಅನುದಾನ, ಯೋಜನೆ ಪುನಾರಂಭ

ಬೆಂಗಳೂರು: ಅಲ್ಪಸಂಖ್ಯಾತರಿಗೆ ರೂಪಿಸಿದ್ದ ಕಾರ್ಯಕ್ರಮಗಳನ್ನು ಪುನಾರಂಭಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಮುಸ್ಲಿಂ ಚಿಂತಕರ ಚಾವಡಿ ಕೇಂದ್ರ ಮಂಡಳಿ ನಿಯೋಗದಿಂದ ಮುಖ್ಯಮಂತ್ರಿಗಳಿಗೆ ವಿವಿಧ ಬೇಡಿಕೆ ಒಳಗೊಂಡ ಮನವಿ Read more…

1.5 ಲಕ್ಷ ರೂ. ಲಂಚ ಸ್ವೀಕರಿಸುವಾಗಲೇ ರೆಡ್ ಹ್ಯಾಂಡಾಗಿ ‘ಲೋಕಾ’ ಬಲೆಗೆ ಬಿದ್ದ ಹೆಡ್ ಕಾನ್ಸ್ ಟೆಬಲ್

ಬೆಂಗಳೂರು: ಬೆಂಗಳೂರಿನ ಪೀಣ್ಯ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಒಂದೂವರೆ ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ಎನ್. ಮಾರೇಗೌಡ ಸಿಕ್ಕಿಬಿದ್ದವರು. ಕಟ್ಟಡ ಕಾಮಗಾರಿಗೆ ದಿನೇಶ್ Read more…

BREAKING NEWS : ವಾಹನ ಸವಾರರಿಗೆ ಬಿಗ್ ಶಾಕ್ : ನೈಸ್ ರಸ್ತೆಯ ಟೋಲ್ ದರ ಶೇ.11 ರಷ್ಟು ಹೆಚ್ಚಳ

ಬೆಂಗಳೂರು : ವಾಹನ ಸವಾರರಿಗೆ ಬಿಗ್ ಶಾಕ್ ಎದುರಾಗಿದ್ದು, ನೈಸ್ ರಸ್ತೆಯ ಟೋಲ್ ದರ ಶೇ 11ರಷ್ಟು ಹೆಚ್ಚಳವಾಗಿದೆ. ನಾಳೆಯಿಂದ ವಾಹನ ಸವಾರರಿಗೆ ನೈಸ್ ರಸ್ತೆಯ ಟೋಲ್ ದರದ Read more…

ಬೆಂಗಳೂರು-ಮೈಸೂರು ಹೆದ್ದಾರಿ ಟೋಲ್ ಬಳಿ ‘ಡ್ರಿಂಕ್ ಆಂಡ್ ಡ್ರೈವ್’ ತಪಾಸಣೆ : ಎಡಿಜಿಪಿ ಅಲೋಕ್ ಕುಮಾರ್

ಬೆಂಗಳೂರು : ಬೆಂಗಳೂರು-ಮೈಸೂರು ಹೆದ್ದಾರಿ ಟೋಲ್ ಬಳಿ ಇನ್ಮುಂದೆ ಡ್ರಿಂಕ್ ಆಂಡ್ ಡ್ರೈವ್ ತಪಾಸಣೆ ಮಾಡಲಾಗುತ್ತದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ( Alok Kumar)   ಹೇಳಿದ್ದಾರೆ. ಹೈವೇಯಲ್ಲಿ Read more…

ಜುಲೈ 1 ರಿಂದ 7ರವರೆಗೆ ವನಮಹೋತ್ಸವ ಆಚರಣೆಗೆ ಜಿಲ್ಲಾಡಳಿತ ಸಜ್ಜು : ಡಾ. ಆರ್. ಸೆಲ್ವಮಣಿ

ಶಿವಮೊಗ್ಗ : ಪ್ರಸಕ್ತ ಸಾಲಿನ ಮಳೆಗಾಲದಲ್ಲಿ ಸಾರ್ವಜನಿಕರ, ಸಂಘ-ಸಂಸ್ಥೆಗಳ, ರೈತರ ಸಹಭಾಗಿತ್ವದಲ್ಲಿ ಬೃಹತ್ ಸಸಿ ನೆಡುವ ಕಾರ್ಯಕ್ರಮವನ್ನು ಜುಲೈ 1 ರಿಂದ 7ರವರೆಗೆ ಜಿಲ್ಲೆಯಾದ್ಯಂತ ನಡೆಸಲು ಉದ್ದೇಶಿಸಲಾಗಿದೆ ಎಂದು Read more…

BREAKING: 2 ಆಟೋ-ಲಾರಿ ಅಪಘಾತ ಪ್ರಕರಣ; 7 ಜನರು ದುರ್ಮರಣ; ಮೃತರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ ಘೋಷಣೆ

ವಿಜಯನಗರ: ಎರಡು ಆಟೋ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸಾವಿನ ಸಂಖ್ಯೆ ಏರಿಕೆಯಾಗಿದ್ದು, 7 ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ Read more…

BREAKING NEWS : ಇಂದು ಮಧ್ಯರಾತ್ರಿಯಿಂದಲೇ ‘ಗೃಹಜ್ಯೋತಿ’ ಯೋಜನೆ ಜಾರಿ : ಅರ್ಜಿ ಸಲ್ಲಿಸಿದವರಿಗೆ ಮಾತ್ರ ಉಚಿತ ವಿದ್ಯುತ್

ಬೆಂಗಳೂರು : ‘ಗೃಹ ಜ್ಯೋತಿ’ ಯೋಜನೆಗೆ ಅರ್ಜಿ ಸಲ್ಲಿಸಿದವರಿಗೆ ಮಾತ್ರ ಉಚಿತ ವಿದ್ಯುತ್ ನೀಡಲಾಗುತ್ತದೆ ಎಂದು ಇಂಧನ ಇಲಾಖೆಯ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ. ಇಂದು ಮಧ್ಯರಾತ್ರಿಯಿಂದಲೇ   ಗೃಹಜ್ಯೋತಿ ಯೋಜನೆ Read more…

BREAKING NEWS : ‘ಗೃಹ ಜ್ಯೋತಿ’ ಯೋಜನೆಗೆ ಅರ್ಜಿ ಸಲ್ಲಿಸಿದವರಿಗೆ ಮಾತ್ರ ಉಚಿತ ವಿದ್ಯುತ್

ಬೆಂಗಳೂರು : ‘ಗೃಹ ಜ್ಯೋತಿ’ ಯೋಜನೆಗೆ ಅರ್ಜಿ ಸಲ್ಲಿಸಿದವರಿಗೆ ಮಾತ್ರ ಉಚಿತ ವಿದ್ಯುತ್ ನೀಡಲಾಗುತ್ತದೆ ಎಂದು ಇಂಧನ ಇಲಾಖೆಯ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ. ನಾಳೆಯಿಂದ ಗೃಹಜ್ಯೋತಿ ಯೋಜನೆ ಜಾರಿಯಾಗಲಿದ್ದು, Read more…

BIG NEWS: ಕೆಡಿಪಿ ಸಭೆಯಲ್ಲಿ ತಲೆಸುತ್ತಿ ಬಿದ್ದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ

ತುಮಕೂರು: ಕೆಡಿಪಿ ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಯೊಬ್ಬರು ತಲೆಸುತ್ತಿ ಬಿದ್ದ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರು ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ Read more…

ಶೀಘ್ರದಲ್ಲೇ ರಾಜ್ಯದಲ್ಲಿ ‘ರಾಜ್ಯ ಶಿಕ್ಷಣ ನೀತಿ’ ಜಾರಿ : ಸಚಿವ ಎಂ.ಸಿ ಸುಧಾಕರ್

ಬೆಳಗಾವಿ : ಶೀಘ್ರದಲ್ಲೇ ರಾಜ್ಯದಲ್ಲಿ ‘ ರಾಷ್ಟ್ರೀಯ ಶಿಕ್ಷಣ ನೀತಿ ರದ್ದುಗೊಳಿಸಿ ‘ರಾಜ್ಯ ಶಿಕ್ಷಣ ನೀತಿ’ ಜಾರಿಗೆ ತರುತ್ತೇವೆ ಎಂದು ಉನ್ನತ ಶಿಕ್ಷಣ ಸಚಿವ ಎಂಸಿ ಸುಧಾಕರ್ ಹೇಳಿದ್ದಾರೆ. Read more…

ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಮಡಿಕೇರಿ : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದ ವತಿಯಿಂದ 2023-24ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್, ಪಾರ್ಸಿ ಜನಾಂಗದವರಿಗೆ ಎನ್ಎಂಡಿಎಫ್ಸಿ ಮಾದರಿಯಲ್ಲಿ ವಿದೇಶದಲ್ಲಿ Read more…

BIG NEWS: ಸದನದಲ್ಲಿ ಲೆಕ್ಕದ ಪಾಠ ಮಾಡುವ ಸಿದ್ದರಾಮಯ್ಯನವರಿಗೆ ಲೆಕ್ಕ ಹೇಳಿಕೊಡ್ಬೇಕಾ ? ಸಿ.ಟಿ. ರವಿ ವಾಗ್ದಾಳಿ

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಹೆಚ್ಚುವರಿ ಅಕ್ಕಿ ಬದಲಾಗಿ ಹಣ ನೀಡುವ ರಾಜ್ಯ ಸರ್ಕಾರದ ವಿಚಾರವಾಗಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಕಿಡಿ ಕಾರಿದ್ದಾರೆ. Read more…

Bangaluru : ಭೀಕರ ಸಿಲಿಂಡರ್ ಸ್ಪೋಟದಲ್ಲಿ ಕಾರ್ಮಿಕ ದುರ್ಮರಣ

ಬೆಂಗಳೂರು : ಸಿಲಿಂಡರ್ ಬ್ಲಾಸ್ಟ್ ಆಗಿ ಕಾರ್ಮಿಕ ದುರ್ಮರಣಕ್ಕೀಡಾದ ಘಟನೆ ನಗರತ್ ಪೇಟೆ ಬೀದಿಯಲ್ಲಿ ನಡೆದಿದೆ. ಜ್ಯುವೆಲ್ಲರಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕ ವಿಷ್ಣು ಮೃತಪಟ್ಟಿದ್ದು, ಚಿನ್ನ ಬೆಳ್ಳಿ Read more…

BIG NEWS: ಕಷ್ಟಪಟ್ಟು ಬಿಳಿ ಶರ್ಟ್ ಹಾಕಿಕೊಂಡಿರ್ತೇವೆ, ನೀವು ಬಂದು ಉಗಿದು ಹೋಗಿರ್ತೀರಿ; ಬಿಜೆಪಿ ಸಭೆಯಲ್ಲಿ ಗರಂ ಆದ ಮಾಜಿ ಸಿಎಂ ಬೊಮ್ಮಾಯಿ

ಬೆಂಗಳೂರು: ಸ್ವಪಕ್ಷದ ನಾಯಕರ ವಿರುದ್ಧ ಹಾಗೂ ಪಕ್ಷದ ವಿರುದ್ಧವೇ ಬಹಿರಂಗವಾಗಿ ಹೇಳಿಕೆ ಕೊಡುತ್ತಿರುವ ರಾಜ್ಯ ಬಿಜೆಪಿ ನಾಯಕರು, ಕಾರ್ಯಕರ್ತರ ವಿರುದ್ಧ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಗರಂ ಆಗಿದ್ದಾರೆ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...