alex Certify Karnataka | Kannada Dunia | Kannada News | Karnataka News | India News - Part 692
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯ ರಾಜಕಾರಣದಲ್ಲಿ ರಣರೋಚಕ ಕದನ : ಸ್ಪೋಟಕವಾಗುತ್ತಾ `HDK’ ಪೆನ್ ಡ್ರೈವ್ ಬಾಂಬ್?

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ವರ್ಗಾವಣೆ ದಂಧೆ ಆರೋಪ ಮಾಡಿದ್ದು, ಸೋಮವಾರವೇ ವರ್ಗಾವಣೆ ದಂಧೆಗೆ ಸಂಬಂಧಿಸಿದ ದಾಖಲೆ ಇದೆ ಎನ್ನಲಾಗಿರುವ Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ಎಲ್ಲಾ ಸೇವೆ ಸರಳವಾಗಿ ಸಕಾಲದಲ್ಲಿ ತಲುಪಿಸಲು ಜನಸ್ನೇಹಿಯಾಗಿ ಕಂದಾಯ ಇಲಾಖೆ

ಬೆಂಗಳೂರು: ಕಂದಾಯ ಇಲಾಖೆಯನ್ನು ಮತ್ತಷ್ಟು ಜವಾಬ್ದಾರಿಯುತ ಮತ್ತು ಜನಸ್ನೇಹಿಯಾಗಿ ರೂಪಿಸಲು ಕ್ರಮ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ನಲ್ಲಿ ಕಂದಾಯ ಇಲಾಖೆಯನ್ನು ಜನಸ್ನೇಹಿಯಾಗಿ ರೂಪಿಸುವುದಾಗಿ ಘೋಷಣೆ ಮಾಡಲಾಗಿದೆ. Read more…

ದಲಿತ ವ್ಯಕ್ತಿ ಮೇಲೆ ಮೂತ್ರ ವಿಸರ್ಜನೆ ಪ್ರಕರಣ : ವಿವಾದಾತ್ಮಕ ಟ್ವೀಟ್ ಮಾಡಿದ ಗಾಯಕಿ ವಿರುದ್ಧ `FIR’ ದಾಖಲು

ಭೋಪಾಲ್ : ದೇಶಾದ್ಯಂತ ತೀವ್ರ ವಿರೋಧಕ್ಕೆ ಕಾರಣವಾಗಿದ್ದ ದಲಿತ ವ್ಯಕ್ತಿಯ ಮೇಲೆ ಮೂತ್ರ ವಿಸರ್ಜನೆ ಪ್ರಕರಣ ಸಂಬಂಧ ವಿವಾದಾತ್ಮಕ ಟ್ವೀಟ್ ಮಾಡಿರುವ ಬೋಜ್ ಪುರಿ ಗಾಯಕಿ ನೇಹಾ ಸಿಂಗ್ Read more…

ರಾಜ್ಯ ನೂತನ ಶಿಕ್ಷಣ ನೀತಿ ಜಾರಿ : ಶಿಕ್ಷಣ ಸಚಿವ ಮಧುಬಂಗಾರಪ್ಪ

ಬೆಂಗಳೂರು : ರಾಜ್ಯದಲ್ಲಿ ಹೊಸ ರಾಜ್ಯ ಶಿಕ್ಷಣ ನೀತಿ ಜಾರಿಗೆ ತರಲಾಗುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, Read more…

ಎಣ್ಣೆ ಮತ್ತಿನಲ್ಲಿ ಯುವಕರ ಪುಂಡಾಟ : `KSRTC’ ಬಸ್ ನ ಗ್ಲಾಸ್ ಒಡೆದು, ಚಾಲಕನ ಮೇಲೆ ಹಲ್ಲೆ!

ಚಿಕ್ಕಮಗಳೂರು : ಚಿಕ್ಕಮಗಳುರು ಜಿಲ್ಲೆಯ ಕಡೂರು ತಾಲೂಕಿನ ಬೀರೂರಿನಲ್ಲಿ ಕುಡಿದ ಮತ್ತಿನಲ್ಲಿ ಯುವಕರು ಪುಂಡಾಟ ಮೆರೆದಿದ್ದು, ಕೆಎಸ್ ಆರ್ ಟಿಸಿ ಬಸ್ ನ ಗ್ಲಾಸ್ ಒಡೆದು,ಚಾಲಕನ ಮೇಲೆ ಹಲ್ಲೆ Read more…

ಮನೆಯ ಯಜಮಾನಿಯರೇ ಗಮನಿಸಿ : ಜುಲೈ 16 ರಿಂದ `ಗೃಹಲಕ್ಷ್ಮೀ’ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭ

ಬೆಂಗಳೂರು : ಮನೆಯ ಯಜಮಾನಿಯರಿಗೆ 2,000 ರೂ. ಸಹಾಯಧನ ನೀಡುವ ಗೃಹಲಕ್ಷ್ಮೀ ಯೋಜನೆಗೆ ಜುಲೈ 16 ರಿಂದ ನೋಂದಣಿ ಆರಂಭವಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬಜೆಟ್ ಮಂಡನೆ Read more…

ರೈತರಿಗೆ ಗುಡ್ ನ್ಯೂಸ್ : ಕೃಷಿಯೇತರ ಉದ್ದೇಶಕ್ಕೆ ಭೂಪರಿವರ್ತನೆಗೆ ಅವಕಾಶ!

ಬೆಂಗಳೂರು : ರೈತರಿಗೆ ಸಿಎಂ ಸಿದ್ದರಾಮಯ್ಯ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಕೃಷಿಯೇತರ ಉದ್ದೇಶಕ್ಕಾಗಿ ಭೂ ಪರಿವರ್ತನೆ ಮಾಡಲು ಅವಕಾಶ ನೀಡಲಾಗಿದೆ. ಕರ್ನಾಟಕ ಭೂಕಂದಾಯ ಕಾಯ್ದೆ ಕಾಯ್ದೆ 95ಕ್ಕೆ ತಿದ್ದುಪಡಿ Read more…

ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : `ಅರಿವು’ ಯೋಜನೆ ಮರು ಜಾರಿ

ಬೆಂಗಳೂರು : ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿ ನೀಡಿದ್ದು, ವೈದ್ಯಕೀಯ, ಇಂಜಿನಿಯರಿಂಗ್ ಮತ್ತಿತರ ವೃತ್ತಿಪರ ಕೋರ್ಸ್ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ 1 ಲಕ್ಷ ರೂ. ಸಾಲ Read more…

ಪೊಲೀಸರ ಮೇಲೆ ವಿದೇಶಿಗರ ದಾಳಿ: ಚಾಕು ಹಿಡಿದು ಕೊಲೆಗೆ ಯತ್ನ

ತುಮಕೂರು: ತುಮಕೂರಿನ ದಿಬ್ಬೂರಿನಲ್ಲಿರುವ ವಿದೇಶಿ ನಿರಾಶ್ರಿತರ ಕೇಂದ್ರದಲ್ಲಿ ಶುಕ್ರವಾರ ಸಂಜೆ ಪೊಲೀಸರು ಹಾಗೂ ನಿರಾಶ್ರಿತರ ಕೇಂದ್ರದ ಸಿಬ್ಬಂದಿ ಮೇಲೆ ವಿದೇಶಿಗರು ದಾಳಿ ನಡೆಸಿದ್ದಾರೆ. ಪಿಎಸ್ಐ ಚಂದ್ರಕಲಾ, ಮಹಿಳಾ ಪೊಲೀಸ್ Read more…

ನೌಕರರಿಗೆ ಶಾಕಿಂಗ್ ನ್ಯೂಸ್: ಒಪಿಎಸ್, 7 ನೇ ವೇತನ ಆಯೋಗದ ಬಗ್ಗೆ ಬಜೆಟ್ ನಲ್ಲಿ ಪ್ರಸ್ತಾಪವೇ ಇಲ್ಲ

ಬೆಂಗಳೂರು: ಹಳೆ ಪಿಂಚಣಿ ಯೋಜನೆ, ವೇತನ ಹೆಚ್ಚಳಕ್ಕಾಗಿ ಬಜೆಟ್ ಎದುರು ನೋಡುತ್ತಿದ್ದ ಸರ್ಕಾರಿ ನೌಕರರಿಗೆ ನಿರಾಸೆಯಾಗಿದೆ. ಒಪಿಎಸ್ ಮತ್ತು 7ನೇ ವೇತನ ಆಯೋಗದ ಬಗ್ಗೆ ಬಜೆಟ್ ನಲ್ಲಿ ಪ್ರಸ್ತಾಪ Read more…

ಉದ್ಯೋಗಕ್ಕೆ ತೆರಳುವ ಮಹಿಳೆಯರಿಗೆ ಸಿಹಿಸುದ್ದಿ : 6 ವರ್ಷದೊಳಗಿನ ಮಕ್ಕಳಿಗಾಗಿ `ಕೂಸಿನ ಮನೆ’ ಸ್ಥಾಪನೆ

ಬೆಂಗಳೂರು : ಉದ್ಯೋಗಕ್ಕೆ ತೆರಳುವ ಮಹಿಳೆಯರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಉದ್ಯೋಗಿ ಮಹಿಳೆಯರ 6 ವರ್ಷದೊಳಗಿನ ಮಕ್ಕಳಿಗಾಗಿ `ಕೂಸಿನ ಮನೆ’ ಹೆಸರಿನಲ್ಲಿ ಶಿಶುಪಾಲನಾ ಕೇಂದ್ರಗಳನ್ನು ಸ್ಥಾಪನೆ ಮಾಡಲಾಗುವುದು Read more…

ರಾಜ್ಯದ ಜನತೆಗೆ ಸಿಹಿಸುದ್ದಿ : ಇನ್ಮುಂದೆ `ಇಂದಿರಾ ಕ್ಯಾಂಟೀನ್’ ನಲ್ಲಿ ಸಿಗಲಿದೆ ರಾಗಿ ಮುದ್ದೆ, ಜೋಳದ ರೊಟ್ಟಿ

ಬೆಂಗಳೂರು : ರಾಜ್ಯದ ಜನತೆಗೆ ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿ ನೀಡಿದ್ದು, ಇನ್ಮುಂದೆ ಇಂದಿರಾ ಕ್ಯಾಂಟೀನ್ ನಲ್ಲಿ ರಾಗಿ ಮುದ್ದೆ, ಜೋಳದ ರೊಟ್ಟಿ ವಿತರಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಬಜೆಟ್ Read more…

ವಸತಿ ರಹಿತರಿಗೆ ಸಿಎಂ ಭರ್ಜರಿ ಗುಡ್ ನ್ಯೂಸ್ : ಈ ವರ್ಷ 3 ಲಕ್ಷ ಮನೆ ನಿರ್ಮಾಣ!

ಬೆಂಗಳೂರು : ವಸತಿ ರಹಿತರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭರ್ಜರಿ ಸಿಹಿಸುದ್ದಿ ನೀಡಿದ್ದು, ಈ ವರ್ಷ ರಾಜ್ಯದಲ್ಲಿ 3 ಲಕ್ಷ ಮನೆಗಳನ್ನು ನಿರ್ಮಾಣ ಮಾಡಲಾಗುವುದು ಎಂದು ಘೋಷಿಸಿದ್ದಾರೆ. ಸಿಎಂ ಸಿದ್ದರಾಮಯ್ಯ Read more…

ರಾಜ್ಯಾದ್ಯಂತ ಮಳೆಗೆ ಪ್ರಾರ್ಥಿಸಿ ಇಂದು ಸರ್ಕಾರದಿಂದ ‘ಮಳೆ ದೇವರಿಗೆ’ ವಿಶೇಷ ಪೂಜೆ

ಬೆಂಗಳೂರು: ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಮಾತ್ರ ಮಳೆಯಾಗುತ್ತಿದ್ದು, ರಾಜ್ಯದಾದ್ಯಂತ ಮಳೆಯಾಗಲೆಂದು ಪ್ರಾರ್ಥಿಸಿ ಇಂದು ‘ಮಳೆ ದೇವರಿಗೆ’ ಸರ್ಕಾರದಿಂದ ವಿಶೇಷ ಪೂಜೆ ಸಲ್ಲಿಸಲಾಗುವುದು. ಎಲ್ಲೆಡೆ ಉತ್ತಮ ಮಳೆಗಾಗಿ ಇಂದು Read more…

Karnataka Rain : ಕರಾವಳಿ, ಮಲೆನಾಡಿನಲ್ಲಿ ಇನ್ನೂ 2 ದಿನ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಹಲವಡೆ ಭಾರೀ ಮಳೆಯಾಗುತ್ತಿದ್ದು, ಇನ್ನೂ ಎರಡು ದಿನ ವರುಣಾರ್ಭಟ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಬಹುತೇಕ Read more…

ಕರ್ನಾಟಕ ಬಜೆಟ್ : 14 ಹೊಸ ಯೋಜನೆಗಳನ್ನು ಘೋಷಿಸಿದ ಸಿಎಂ ಸಿದ್ದರಾಮಯ್ಯ!

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ದಾಖಲೆಯ 14 ನೇ ಬಾರಿಗೆ ಬಜೆಟ್ ಮಂಡಿಸಿದ್ದು, ಬಜೆಟ್ ನಲ್ಲಿ ಮತ್ತೆ 14 ಹೊಸ ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ. ಹೌದು, Read more…

ಉಚಿತ ವಿದ್ಯುತ್ ಗ್ರಾಹಕರಿಗೆ ಗುಡ್ ನ್ಯೂಸ್: ‘ಗೃಹಜ್ಯೋತಿ’ ಯೋಜನೆಗೆ 13,910 ಕೋಟಿ ರೂ.

ಬೆಂಗಳೂರು: ಗೃಹಜ್ಯೋತಿ ಯೋಜನೆಗೆ 13,910 ಕೋಟಿ ರೂಪಾಯಿ ಅನುದಾನ ಕಾಯ್ದಿರಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್ ನಲ್ಲಿ ಗೃಹಜ್ಯೋತಿ ಯೋಜನೆಯಡಿ ರಾಜ್ಯದ ಪ್ರತಿ ಮನೆಗೆ ತಿಂಗಳಿಗೆ ಅವರ Read more…

BIG NEWS : ರಾಜ್ಯದಲ್ಲಿ ವರುಣಾರ್ಭಟಕ್ಕೆ ಮತ್ತೆ 6 ಮಂದಿ ಬಲಿ!

ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಮಳೆ ಆರ್ಭಟ ಮುಂದುವರೆದಿದ್ದು, ಮಳೆ ಸಂಬಂಧಿ ಅವಘಡದಲ್ಲಿ ನಿನ್ನೆ ಒಂದೇ ದಿನ 6 ಜನರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಕರಾವಳಿ ಮತ್ತು ಮಲೆನಾಡು Read more…

BIG NEWS : ಬಿಜೆಪಿ ಸರ್ಕಾರದ 17 ಯೋಜನೆಗಳಿಗೆ ಸಿದ್ದರಾಮಯ್ಯ ಕೊಕ್!

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಶುಕ್ರವಾರ ದಾಖಲೆಯ 14 ನೇ ಬಾರಿಗೆ ಬಜೆಟ್ ಮಂಡನೆ ಮಾಡಿದ್ದು, ಬಿಜೆಪಿ ಸರ್ಕಾರದ 17 ಯೋಜನೆಗಳನ್ನು ಬಜೆಟ್ ನಲ್ಲಿ ಕೈಬಿಟ್ಟಿದ್ದಾರೆ. ಬಿಜೆಪಿ ಸರ್ಕಾರದಲ್ಲಿ Read more…

ಮೀನುಗಾರರಿಗೆ ಗುಡ್ ನ್ಯೂಸ್: 3 ಲಕ್ಷ ರೂ. ವರೆಗೆ ಬಡ್ಡಿರಹಿತ ಸಾಲ, 2 ಲಕ್ಷ ಲೀಟರ್ ಡೀಸೆಲ್ ಸಬ್ಸಿಡಿ, ಇಂಜಿನ್ ಬದಲಾವಣೆಗೆ 50,000 ರೂ. ಸಹಾಯಧನ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್ ನಲ್ಲಿ ಮೀನುಗಾರಿಕೆಗೆ ಉತ್ತೇಜನ ನೀಡಲು ಕ್ರಮ ಕೈಗೊಳ್ಳಲಾಗಿದೆ. ಮೀನುಗಾರ ಮಹಿಳೆಯರ ಆರ್ಥಿಕ ಸ್ವಾವಲಂಬನೆ, ವಹಿವಾಟು ವಿಸ್ತರಣೆಗಾಗಿ ಬ್ಯಾಂಕುಗಳಲ್ಲಿ ಬಡ್ಡಿ ರಹಿತವಾಗಿ Read more…

ಚಾರ್ಮಾಡಿ ಘಾಟ್ ನಲ್ಲಿ ಒಂದು ಅಡಿ ದೂರವಿದ್ದವರೂ ಕಾಣದಷ್ಟು ದಟ್ಟ ಮಂಜು: ಎರಡು ಬಸ್ ಮುಖಾಮುಖಿ ಡಿಕ್ಕಿ

ಚಿಕ್ಕಮಗಳೂರು: ಚಾರ್ಮಾಡಿ ಘಾಟ್ ನಲ್ಲಿ ಎರಡು ಸರ್ಕಾರಿ ಬಸ್ ಮುಖಾಮುಖಿ ಡಿಕ್ಕಿಯಾಗಿದ್ದು, ಇಬ್ಬರು ಚಾಲಕರ ಕಾಲುಗಳಿಗೆ ಗಂಭೀರ ಗಾಯವಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ Read more…

ಕನ್ನಡ ಸಾಹಿತ್ಯ ಪರಿಷತ್ ನ ವಿವಿಧ ಪರೀಕ್ಷೆಗಳಿಗೆ ಅರ್ಜಿ ಆಹ್ವಾನ

ಬಳ್ಳಾರಿ : ಕನ್ನಡ ಸಾಹಿತ್ಯ ಪರಿಷತ್ತು 2023-24 ನೇ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ, ರತ್ನ, ಪರೀಕ್ಷೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ Read more…

BIG NEWS: ಇದೊಂದು ರಿವರ್ಸ್ ಗೇರ್ ಬಜೆಟ್ : ಮಾಜಿ ಸಿಎಂ ಬೊಮ್ಮಾಯಿ ವಾಗ್ದಾಳಿ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ಹಿಂದಿನ ಸರ್ಕಾರ ಹಾಗೂ ಕೇಂದ್ರ ಸರ್ಕಾರವನ್ನು ದೂಷಿಸುವ ರಾಜಕೀಯ ಬಜೆಟ್ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ Read more…

‘ಗ್ಯಾರಂಟಿಗಳನ್ನು ನಂಬಿ ಮೋಸ ಹೋದ ಕನ್ನಡಿಗರಿಗೆ ತೆರಿಗೆಯ ಬರೆ’ : ಬಜೆಟ್ ಕುರಿತು ಬಿಜೆಪಿ ಲೇವಡಿ

ಬೆಂಗಳೂರು : ‘ಗ್ಯಾರಂಟಿಗಳನ್ನು ನಂಬಿ ಮೋಸ ಹೋದ ಕನ್ನಡಿಗರಿಗೆ ತೆರಿಗೆಯ ಬರೆ’ ಎಂದು ಸಿದ್ದರಾಮಯ್ಯ ಬಜೆಟ್ ಬಗ್ಗೆ ಬಿಜೆಪಿ ಲೇವಡಿ ಮಾಡಿದೆ. ರಾಜ್ಯದಲ್ಲಿ ಸಿದ್ದರಾಮಯ್ಯ ಮಂಡಿಸಿರುವ 2023-24ರ ಸಾಲಿನ Read more…

Yuva Nidhi Scheme : ಬಜೆಟ್ ನಲ್ಲಿ ‘ಯುವನಿಧಿ’ಗೆ ಅನುದಾನ ಘೋಷಿಸದ ಸಿಎಂ : ಸದ್ಯಕ್ಕೆ ಯೋಜನೆ ಜಾರಿ ಅನುಮಾನ

ಬೆಂಗಳೂರು : ಇಂದು ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡಿಸಿದ್ದು, ಯುವನಿಧಿಗೆ ಯಾವುದೇ ಅನುದಾನ ಘೋಷಣೆ ಮಾಡಿಲ್ಲ. ಈ ಹಿನ್ನೆಲೆ ಸದ್ಯಕ್ಕೆ ಯೋಜನೆ ಜಾರಿ ಅನುಮಾನ ಎನ್ನಲಾಗಿದೆ. ಹೌದು, ಇಂದು Read more…

BIG NEWS: ರಾಜ್ಯ ಆರ್ಥಿಕ ದಿವಾಳಿಯಾಗದಂತೆ ಎಚ್ಚರ ವಹಿಸಿದ್ದೇವೆ : ಇದು ಗ್ಯಾರಂಟಿ ಬಜೆಟ್ ಎಂದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದ ಜನತೆಗೆ ಕೊಟ್ಟ ಮಾತಿನಂತೆ 5 ಗ್ಯಾರಂಟಿ ಯೋಜನೆ ಜಾರಿ ಮಾಡುತ್ತಿದ್ದೇವೆ. ಅದಕ್ಕಾಗಿ ಹಣ ಒದಗಿಸಿದ್ದೇವೆ. ಇದು ಗ್ಯಾರಂಟಿ ಬಜೆಟ್ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಬಜೆಟ್ Read more…

ಸಿದ್ದರಾಮಯ್ಯ ಬಜೆಟ್ ನಲ್ಲಿ ಕೃಷಿ, ತೋಟಗಾರಿಕೆಗೆ ಸಿಕ್ಕಿದ್ದೇನು..? ಇಲ್ಲಿದೆ ಮಾಹಿತಿ

ಬೆಂಗಳೂರು : ಸಿಎಂ ಸಿದ್ಧರಾಮಯ್ಯ ಇಂದು 14 ನೇ ಬಜೆಟ್ ಮಂಡಿಸಿದ್ದು, ಬಜೆಟ್ ನಲ್ಲಿ ಕೃಷಿ ಮತ್ತು ತೋಟಗಾರಿಕೆ ಇಲಾಖೆಗೆ ಒಟ್ಟು 5,743.68 ಕೋಟಿ ರೂ. ಮೀಸಲಿಡುವ ಮೂಲಕ Read more…

BIG NEWS: ಒಂದೇ ವರ್ಷಕ್ಕೆ ಜನರ ಮೇಲೆ 85,000 ಕೋಟಿ ಸಾಲ ಹೊರಿಸುತ್ತಿದ್ದಾರೆ : ಸಿದ್ದರಾಮಯ್ಯ ಬಜೆಟ್ ಬಗ್ಗೆ ಕಿಡಿಕಾರಿದ HDK

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಬಜೆಟ್ ನಲ್ಲಿ ವಿಶೇಷತೆ ಏನೂ ಇಲ್ಲ, ಜನರ ಮೇಲೆ ಸಾಲದ ಹೊರೆ ಹೊರಿಸುತ್ತಿದ್ದಾರೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ Read more…

Gruha Lakshmi Scheme : ಜುಲೈ 16 ರಿಂದ  ‘ಗೃಹಲಕ್ಷ್ಮಿ’ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಜುಲೈ 16 ರಿಂದ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಆರಂಭವಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಬಜೆಟ್ ಮಂಡನೆ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಸಿದ್ದರಾಮಯ್ಯ ಜುಲೈ Read more…

BREAKING : ಜುಲೈ 16 ರಿಂದ ‘ಗೃಹಲಕ್ಷ್ಮಿ’ ಯೋಜನೆಗೆ ನೋಂದಣಿ ಆರಂಭ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಜುಲೈ 16 ರಿಂದ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಆರಂಭವಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಬಜೆಟ್ ಮಂಡನೆ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಸಿದ್ದರಾಮಯ್ಯ ಜುಲೈ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...