alex Certify Karnataka | Kannada Dunia | Kannada News | Karnataka News | India News - Part 692
ಕನ್ನಡ ದುನಿಯಾ
    Dailyhunt JioNews

Kannada Duniya

ಇಡೀ ‘ಬಿಜೆಪಿ’ ಒಂದು ಪಂಚೆಯೊಳಗೆ ಬಂಧಿಯಾಗಿ ವಿಲವಿಲ ಒದ್ದಾಡುತ್ತಿದೆ : ಕಾಂಗ್ರೆಸ್ ಲೇವಡಿ

ಬೆಂಗಳೂರು : ಇಡೀ ಬಿಜೆಪಿ ಒಂದು ಪಂಚೆಯೊಳಗೆ ಬಂಧಿಯಾಗಿ ವಿಲವಿಲ ಒದ್ದಾಡುತ್ತಿದೆ ಎಂದು ಕಾಂಗ್ರೆಸ್ ಟ್ವೀಟ್ ಮೂಲಕ ಬಿಜೆಪಿಗೆ ಟಾಂಗ್ ನೀಡಿದೆ. ಬಂಧನದಿಂದ ಹೊರಬರಬೇಕು ಎಂದರೆ ಆ “ಪಂಚೆ”ಯನ್ನು Read more…

ವಿದ್ಯಾರ್ಥಿಗಳೇ ಗಮನಿಸಿ : SSLC ಪೂರಕ ಪರೀಕ್ಷೆ ಮರುಮೌಲ್ಯಮಾಪನ, ಮರುಎಣಿಕೆ, ಸ್ಕ್ಯಾನ್ಡ್ ಪ್ರತಿ ಪಡೆಯಲು ಅರ್ಜಿ ಆಹ್ವಾನ

ಬೆಂಗಳೂರು : ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆಯ ಫಲಿತಾಂಶ ಇಂದು ಪ್ರಕಟವಾಗಿದ್ದು, ವಿದ್ಯಾರ್ಥಿಗಳಿಗೆ ಉತ್ತರ ಪತ್ರಿಕೆಯ ಸ್ಕ್ಯಾನ್ಡ್ ಪ್ರತಿ ಬೇಕಾಗಿದ್ದಲ್ಲಿ ಅಥವಾ ಮರುಎಣಿಕೆಗೆ ಅರ್ಜಿ ಸಲ್ಲಿಸ Read more…

BIG NEWS: ಸರ್ಕಾರದ ವಿರುದ್ಧ ಸದನದ ಒಳಗೂ, ಹೊರಗು ಧರಣಿ ಸತ್ಯಾಗ್ರಹ; ಮಾಜಿ ಸಿಎಂ ಬಿಎಸ್ ವೈ ಎಚ್ಚರಿಕೆ

ಬೆಂಗಳೂರು: ಕಾಂಗ್ರೆಸ್ ನಾಯಕರು ಚುನಾವಣಾ ಪೂರ್ವದಲ್ಲಿ ಕೊಟ್ಟ ಭರವಸೆಯಂತೆ ನಡೆದುಕೊಂಡಿಲ್ಲ. ಗ್ಯಾರಂಟಿ ಯೋಜನೆಯನ್ನು ಜಾರಿಗೆ ತರುವಲ್ಲಿ ವಿಫಲರಾಗಿದ್ದಾರೆ. ಸರ್ಕಾರದ ವಿರುದ್ಧ ಜುಲೈ 4ರಿಂದ ಬಿಜೆಪಿ ಧರಣಿ ಆರಂಭಿಸಲಿದೆ ಎಂದು Read more…

‘ನಮ್ಮ ಮೆಟ್ರೋ’ ಪ್ರಯಾಣಿಕರ ಗಮನಕ್ಕೆ : ಜುಲೈ 2 ರಂದು ಈ ಮಾರ್ಗದಲ್ಲಿ ಸಂಚಾರ ಬಂದ್

ಬೆಂಗಳೂರು : ಜುಲೈ 2ರಂದು ನೇರಳೆ ಮಾರ್ಗದಲ್ಲಿ ಸುಮಾರು 2 ಗಂಟೆಗಳ ಕಾಲ ನಮ್ಮ ಮೆಟ್ರೋ ಸಂಚಾರ ಸ್ಥಗಿತಗೊಳ್ಳಲಿದೆ. ಮೆಟ್ರೋ ಕಾಮಗಾರಿ ನಡೆಯುವ ಹಿನ್ನೆಲೆ ಭಾನುವಾರ 2 ಗಂಟೆಗಳ Read more…

BREAKING: ಭೀಕರ ಅಪಘಾತ; 6 ಜನರು ಸ್ಥಳದಲ್ಲೇ ದುರ್ಮರಣ

ವಿಜಯನಗರ: ಎರಡು ಆಟೋ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 6 ಜನರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆಯ ವಡ್ಡರಹಳ್ಳಿ ಬ್ರಿಡ್ಜ್ ಬಳಿ ನಡೆದಿದೆ. ವಿಜಯನಗರ Read more…

BIG NEWS: 11 ಬಿಜೆಪಿ ನಾಯಕರಿಗೆ ನೋಟಿಸ್; ಶಿಸ್ತು ಕ್ರಮ ಕೈಗೊಳ್ಳಲು ನಿರ್ಧಾರ ಎಂದ ನಳೀನ್ ಕುಮಾರ್ ಕಟೀಲ್

ಬೆಂಗಳೂರು: ಪಕ್ಷ ವಿರೋಧಿ ಚಟುವಟಿಕೆ ನಡೆಸಿದ 11 ಜನರ ವಿರುದ್ಧ ನೋಟಿಸ್ ನೀಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ತಿಳಿಸಿದ್ದಾರೆ. ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ Read more…

BIG NEWS: ಒಂದೇ ಹುದ್ದೆಗೆ ನಾಲ್ವರು ಅಧಿಕಾರಿಗಳ ಹೆಸರು ಶಿಫಾರಸು; ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದೇನು ?

ಬೆಂಗಳೂರು: ಒಂದೇ ಹುದ್ದೆಗೆ ನಾಲ್ವರು ಅಧಿಕಾರಿಗಳ ಹೆಸರು ಶಿಫಾರಸು ಮಾಡಿ ಸಿಎಂ ಕಚೇರಿಯಿಂದಲೇ ಆದೇಶ ಕುರಿತು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಮಾಡಿದ್ದ ಆರೋಪಕ್ಕೆ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ. Read more…

BREAKING NEWS : ಆಸ್ತಿ ವಿವಾದ : ತಮ್ಮನನ್ನೇ ಕೊಚ್ಚಿ ಕೊಲೆಗೈದ ಅಣ್ಣಂದಿರು

ಗದಗ: ಆಸ್ತಿ ವಿವಾದಕ್ಕೆ ಆರಂಭವಾದ ಗಲಾಟೆ ಸಹೋದರನ ಕೊಲೆಯಲ್ಲಿ ಅಂತ್ಯವಾದ ಘಟನೆ ನಡೆದಿದೆ. ಆಸ್ತಿ ವಿಚಾರವಾಗಿ ತಮ್ಮನನ್ನೇ ಕೊಚ್ಚಿ ಅಣ್ಣಂದಿರು ಕೊಲೆಗೈದಿರುವ ಅಮಾನವೀಯ ಘಟನೆ ಗದಗ ಜಿಲ್ಲೆಯ ರೋಣ Read more…

BREAKING : ಭೀಮಾ ನದಿಗೆ ಬಿದ್ದ ಮಕ್ಕಳನ್ನು ರಕ್ಷಿಸಲು ಹೋಗಿ ತಾಯಿಯೂ ಸಾವು

ವಿಜಯಪುರ: ಭೀಮಾ ನದಿಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ವೇಳೆ ದುರಂತ ಸಂಭವಿಸಿದ್ದು, ನದಿಗೆ ಬಿದ್ದ ಮಕ್ಕಳನ್ನು ರಕ್ಷಿಸಲು ಹೋಗಿ ತಾಯಿಯೂ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲೆಯ ಇಂಡಿ ತಾಲೂಕಿನ Read more…

Anna Bhagya Scheme : ‘BPL’ ಕಾರ್ಡ್ ದಾರರಿಗೆ ಮುಖ್ಯ ಮಾಹಿತಿ : ಬೇಗ ಬ್ಯಾಂಕ್ ಖಾತೆ ಮಾಡಿಸಿಕೊಳ್ಳಿ

ಬೆಂಗಳೂರು : ಅನ್ನಭಾಗ್ಯ ಯೋಜನೆ ( Anna Bhagya Scheme )  ನಾಳೆಯಿಂದ ಜಾರಿಯಾಗಲಿದ್ದು, ಬ್ಯಾಂಕ್ ಖಾತೆ ಹೊಂದಿಲ್ಲದವರು ಬೇಗ ಖಾತೆ ಮಾಡಿಸಿಕೊಳ್ಳಿ ಎಂದು ಆಹಾರ ಸಚಿವ ಕೆ Read more…

BIG NEWS: ಅಲುಗಾಡಿದ ಸಿಎಂ ಚೇರ್; ಬಜೆಟ್ ಸಭೆಯಲ್ಲಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಿದ್ದರಾಮಯ್ಯ

  ಬೆಂಗಳೂರು: ಜುಲೈ 7ರಂದು ಬಜೆಟ್ ಮಂಡನೆ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಹಣಕಾಸು ಸಚಿವಾಲಯದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು, ಈ ವೇಳೆ ಸಿಎಂ ಕುಳಿತಿದ್ದ ಕುರ್ಚಿ ಸರಿಯಿಲ್ಲದೇ ಅಲುಗಾಡಿದ್ದು, Read more…

BREAKING : ಅಕ್ರಮ ಆಸ್ತಿ ಗಳಿಕೆ ಆರೋಪ : ತಹಶೀಲ್ದಾರ್ ‘ಅಜಿತ್ ರೈ’ 7 ದಿನ ಪೊಲೀಸ್ ಕಸ್ಟಡಿಗೆ

ಬೆಂಗಳೂರು : ಅಕ್ರಮ ಆಸ್ತಿ ಗಳಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ತಹಶೀಲ್ದಾರ್ ಅಜಿತ್ ರೈ ಯನ್ನು 7 ದಿನ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ. ಆದಾಯಕ್ಕೂ Read more…

BIG NEWS: ಕೃಷ್ಣ ಮೇಲ್ದಂಡೆ ಯೋಜನೆ; AIBPಯಿಂದ ಅನುದಾನ ಪಡೆಯಲು ಕೇಂದ್ರ ಸೂಚನೆ

ನವದೆಹಲಿ: ಕೃಷ್ಣ ಮೇಲ್ದಂಡೆ ಯೋಜನೆ ವಿಚಾರವಾಗಿ ಕೇಂದ್ರ ಸರ್ಕಾರ 5000 ಕೋಟಿ ಅನುದಾನ ಬಿಡುಗಡೆ ಮಾಡಿದ್ದು, ಎಐಬಿಪಿಯಿಂದ ಅನುದಾನ ಪಡೆಯಲು ಕೇಂದ್ರ ಸರ್ಕಾರ ಹೇಳಿದೆ ಎಂದು ಡಿಸಿಎಂ ಡಿ.ಕೆ. Read more…

BREAKING NEWS : ಸರ್ಕಾರಿ ನೌಕರರ ‘ಸಾರ್ವತ್ರಿಕ ವರ್ಗಾವಣೆ ಅವಧಿ’ ವಿಸ್ತರಣೆ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ರಾಜ್ಯ ಸರ್ಕಾರ ಈಗ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ ಅವಧಿಯನ್ನು ಮತ್ತಷ್ಟು ದಿನಗಳ ಕಾಲ ವಿಸ್ತರಣೆಯನ್ನು ಮಾಡಿದ್ದು, ಈ ಮೂಲಕ ವರ್ಗಾವಣೆಗೆ ಅಧಿಕಾರಿಗಳಿಗೆ ಅನುಕೂಲ ಆಗಲಿದೆ. Read more…

BIG NEWS: ಆಸಿಡ್ ದಾಳಿ ಸಂತ್ರಸ್ತೆ ಅಹವಾಲು ಸ್ವೀಕರಿಸಿದ ಸಿಎಂ; ತಮ್ಮ ಸಚಿವಾಲಯದಲ್ಲಿಯೇ ಉದ್ಯೋಗ ನೀಡಲು ಅಧಿಕಾರಿಗಳಿಗೆ ಸೂಚಿಸಿದ ಸಿದ್ದರಾಮಯ್ಯ

ಬೆಂಗಳೂರು: ಕಳೆದ ವರ್ಷ ಆಸಿಡ್ ದಾಳಿಗೆ ಒಳಗಾಗಿದ್ದ ಸಂತ್ರಸ್ತ ಯುವತಿಗೆ ಉದ್ಯೋಗದ ಭರವಸೆ ನೀಡಿರುವ ಸಿಎಂ ಸಿದ್ದರಾಮಯ್ಯ, ತಮ್ಮ ಸಚಿವಾಲಯದಲ್ಲಿ ಉದ್ಯೋಗ ನೀಡಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ. 2022ರ ಏಪ್ರಿಲ್ Read more…

BREAKING NEWS : ಟ್ವಿಟರ್ ಖಾತೆಗಳ ರದ್ದು ಪ್ರಶ್ನಿಸಿದ್ದ ಅರ್ಜಿ ವಜಾ : 50 ಲಕ್ಷ ದಂಡ ವಿಧಿಸಿದ ಹೈಕೋರ್ಟ್

ಬೆಂಗಳೂರು :   ಕೆಲವು ಸೋಶಿಯಲ್ ಮೀಡಿಯಾ ಖಾತೆಗಳು ಮತ್ತು ಟ್ವೀಟ್ ಗಳನ್ನು ನಿರ್ಬಂಧಿಸುವ ಕೇಂದ್ರದ ಆದೇಶದ ವಿರುದ್ಧ ಟ್ವಿಟರ್ ಸಲ್ಲಿಸಿದ್ದ ಮನವಿಯನ್ನು ಕರ್ನಾಟಕ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದ್ದು, ಕಂಪನಿಗೆ Read more…

BIG NEWS: ರಾಜ್ಯದಲ್ಲಿ ಮಳೆ ಕೊರತೆ; ಈ ಬಾರಿ ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ ಎಂದ ಡಿಸಿಎಂ

ನವದೆಹಲಿ: ರಾಜ್ಯದಲ್ಲಿ ಮುಂಗಾರು ಮಳೆ ಕೊರತೆಯಾಗಿದೆ. ನಮ್ಮವರಿಗೆ ನೀರಿನ ಸಮಸ್ಯೆ ಎದುರಾಗಿದೆ. ಹಾಗಾಗಿ ಈ ಬಾರಿ ತಮಿಳುನಾಡಿಗೆ ನೀರು ಪೂರೈಕೆ ಸಾಧ್ಯವಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. Read more…

BIG NEWS : ‘ಶಕ್ತಿ ಯೋಜನೆ’ ವಿರುದ್ಧ ಸಿಡಿದೆದ್ದ ಆಟೋ ಚಾಲಕರು : ಸರ್ಕಾರದ ವಿರುದ್ಧ ಉಗ್ರ ಹೋರಾಟದ ಎಚ್ಚರಿಕೆ

ಬೆಂಗಳೂರು : ಮಹಿಳೆಯರಿಗೆ ಉಚಿತ ಪ್ರಯಾಣದ ಸೇವೆ ನೀಡಿದ ‘ಶಕ್ತಿ ಯೋಜನೆ’ ವಿರುದ್ಧ ಆಟೋ ಚಾಲಕರು ಸಿಡಿದೆದ್ದಿದ್ದಾರೆ. ಉಚಿತ ಪ್ರಯಾಣ ಯೋಜನೆಯಿಂದ ನಮಗೆ ಬಹಳ ತೊಂದರೆಯಾಗಿದೆ. ಮೊದಲು ನಮಗೆ Read more…

Namma Clinic : ಬೆಂಗಳೂರಿಗರಿಗೆ ಗುಡ್ ನ್ಯೂಸ್ : 225 ವಾರ್ಡ್ ನಲ್ಲಿ ‘ನಮ್ಮ ಕ್ಲಿನಿಕ್’ ಆರಂಭ

ಬೆಂಗಳೂರು : ಬೆಂಗಳೂರಿನಲ್ಲಿ 225 ನಮ್ಮ ಕ್ಲಿನಿಕ್ ಆರಂಭವಾಗಿದೆ, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ ಎಂದು ಬಿಬಿಎಪಿ ಆರೋಗ್ಯ ವಿಭಾಗದ ವಿಶೇಷ ಆಯುಕ್ತ ತ್ರಿಲೋಕ ಚಂದ್ರ ಮಾಹಿತಿ ನೀಡಿದ್ದಾರೆ. Read more…

BIG NEWS: ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಬಿಜೆಪಿ ನಾಯಕರ ಮಹತ್ವದ ಸಭೆ ಆರಂಭ

ಬೆಂಗಳೂರು: ವಿಧಾನಸಭಾ ಚುನಾವಣೆ ಸೋಲಿನ ಬೆನ್ನಲ್ಲೇ ರಾಜ್ಯ ಬಿಜೆಪಿ ನಾಯಕರು ಸ್ವಪಕ್ಷದ ನಾಯಕರ ವಿರುದ್ಧ ಬಹಿರಂಗ ಹೇಳಿಕೆಗಳನ್ನು ನೀಡುತ್ತಿರುವ ಹಿನ್ನೆಲೆಯಲ್ಲಿ ನಾಯಕರಿಗೆ ಬಿಸಿ ಮುಟ್ಟಿಸಲು ಬಿಜೆಪಿ ಸಭೆ ಆರಂಭವಾಗಿದೆ. Read more…

BREAKING NEWS : ನಾಳೆಯಿಂದ ‘ಅನ್ನಭಾಗ್ಯ’ ಯೋಜನೆ ಜಾರಿ : 5 ಕೆಜಿ ಅಕ್ಕಿ ಜೊತೆ ಜನರ ಖಾತೆಗೆ ಹಣ ಜಮಾ

ಬೆಂಗಳೂರು : ರಾಜ್ಯದಲ್ಲಿ ನಾಳೆಯಿಂದ ‘ಅನ್ನಭಾಗ್ಯ’ ಯೋಜನೆ ಜಾರಿಯಾಗಲಿದೆ ಎಂದು ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಹೇಳಿದರು. 5 ಕೆಜಿ ಅಕ್ಕಿ ಜೊತೆ ಉಳಿದ 5 ಕೆಜಿಗೆ ಹಣ Read more…

BREAKING: SSLC ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ

ಬೆಂಗಳೂರು: 2023ನೇ ಸಾಲಿನ ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಫಲಿತಾಂಶ ಪ್ರಕಟಿಸಿದೆ. ಜೂನ್ 12 ರಂದು ನಡೆದಿದ್ದ ಪರೀಕ್ಷೆ Read more…

ಮಾಜಿ ಸೇನಾಧಿಕಾರಿ ಕೃಷ್ಣಮೂರ್ತಿ ವಿಧಿವಶ

ಮೈಸೂರು: ಮಾಜಿ ಸೇನಾಧಿಕಾರಿ ಕೃಷ್ಣಮೂರ್ತಿ ಮೈಸೂರಿನಲ್ಲಿ ನಿಧನರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಕೃಷ್ಣಮೂರ್ತಿಯವರು ಮೈಸೂರು ನಗರದ ಲಕ್ಷ್ಮೀಪುರಂ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಕೃಷ್ಣಮೂರ್ತಿಯವರು ರಜಪೂತ್ ರೆಜಮೆಂಟ್ ನಲ್ಲಿ ಸೇವೆ Read more…

BREAKING NEWS : ರಾಜ್ಯದಲ್ಲಿ ನಾಳೆಯಿಂದ ‘ಅನ್ನಭಾಗ್ಯ’ ಯೋಜನೆ ಜಾರಿ : ಸಚಿವ ಕೆ.ಹೆಚ್ ಮುನಿಯಪ್ಪ

ಬೆಂಗಳೂರು :  ರಾಜ್ಯದಲ್ಲಿ ನಾಳೆಯಿಂದ ಅನ್ನಭಾಗ್ಯ ಯೋಜನೆ ಜಾರಿಯಾಗಲಿದೆ ಎಂದು ಆಹಾರ  ಸಚಿವ ಕೆ.ಹೆಚ್ ಮುನಿಯಪ್ಪ ಹೇಳಿದರು. 5 ಕೆಜಿ ಅಕ್ಕಿ ಜೊತೆ ಉಳಿದ 5 ಕೆಜಿಗೆ ಹಣ Read more…

BIG NEWS: ಬೆಂಗಳೂರಿಗೆ ಬಂದಿದ್ದ ವ್ಯಕ್ತಿ ಕಿಡ್ನ್ಯಾಪ್ ಮಾಡಿ 18 ಸಾವಿರ ಹಣ ದೋಚಿದ ಪ್ರಕರಣ; ಇಬ್ಬರು ಆರೋಪಿಗಳು ಅರೆಸ್ಟ್

ಬೆಂಗಳೂರು: ಬೆಂಗಳೂರಿಗೆ ಬಂದಿದ್ದ ವ್ಯಕ್ತಿಯೋರ್ವರನ್ನು ಅಪಹರಿಸಿ 18 ಸಾವಿರ ರೂಪಾಯಿ ಹಣ, ಮೊಬೈಲ್, ಪರ್ಸ್ ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಗಿರಿನಗರ ಪೊಲೀಸರು ಬಂಧಿಸಿದ್ದಾರೆ. ಯಶವಂತ್ Read more…

BIG NEWS: ದಾಖಲೆಯ 14ನೇ ಬಾರಿ ಬಜೆಟ್ ಮಂಡನೆಗೆ ಸಿಎಂ ಸಿದ್ಧತೆ; ರಾಮಕೃಷ್ಣ ಹೆಗಡೆಯವರ ದಾಖಲೆ ಹಿಂದಿಕ್ಕುವ ಹಾದಿಯಲ್ಲಿ ಸಿದ್ದರಾಮಯ್ಯ…!

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜುಲೈ 17ರಂದು ತಮ್ಮ ಸರ್ಕಾರದ ಬಜೆಟ್ ಮಂಡನೆ ಮಾಡಲು ಸಿದ್ಧತೆ ನಡೆಸಿದ್ದು, ಇದು ಅವರ ಅಧಿಕಾರಾವಧಿಯ 14ನೇ ಬಾರಿಯ ಬಜೆಟ್ ಮಂಡನೆಯಾಗಿದೆ. ಈ ಮೂಲಕ ಮಾಜಿ Read more…

ಚಿಕಿತ್ಸೆ ಫಲಕಾರಿಯಾಗದೇ 4 ತಿಂಗಳ ಕಂದಮ್ಮ ಸಾವು; ಆಸ್ಪತ್ರೆ ವಿರುದ್ಧ ಪೋಷಕರ ಆಕ್ರೋಶ

ತುಮಕೂರು: ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ನಾಲ್ಕು ತಿಂಗಳ ಮಗು ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರಿನ ಕುಣಿಗಲ್ ತಾಲೂಕಿನ ಸಪ್ತಗಿರಿ ಆಸ್ಪತ್ರೆಗೆ ಮಗುವನ್ನು ದಾಖಲಿಸಲಾಗಿತ್ತು. Read more…

BREAKING NEWS : 25 ಮಂದಿ ತಹಶೀಲ್ದಾರ್ ಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : 25 ಮಂದಿ ತಹಶೀಲ್ದಾರ್ ಗಳ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ( Karnataka Governement ) ಆದೇಶ ಹೊರಡಿಸಿದೆ. ಈ ಬಗ್ಗೆ ಸರ್ಕಾರ ಅಧೀನ ಕಾರ್ಯದರ್ಶಿಗಳು ಆದೇಶ Read more…

BIG NEWS: ಹೃದಯಾಘಾತದಿಂದ ಮೃತಪಟ್ಟ ಸನ್ಯಾಸಿ ಮನೆಯಲ್ಲಿ 30 ಲಕ್ಷಕ್ಕೂ ಅಧಿಕ ಹಣ ಪತ್ತೆ

ಚಿತ್ರದುರ್ಗ: ಹೃದಯಾಘಾತದಿಂದ ಮೃತಪಟ್ಟಿದ್ದ ಸನ್ಯಾಸಿಯ ಮನೆಯಲ್ಲಿ ಲಕ್ಷಾಂತರ ರೂಪಾಯಿ ಹಣ ಪತ್ತೆಯಾಗಿರುವುದು ಅಚ್ಚರಿಗೆ ಕಾರಣವಾಗಿದೆ. ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಪಟ್ಟಣದಲ್ಲಿರುವ ಗಂಗಾಧರ ಶಾಸ್ತ್ರಿ (70) ವಾರದ ಹಿಂದೆ ಹೃದಯಾಘಾತದಿಂದ Read more…

Mysuru : ಚಾಮುಂಡಿ ಬೆಟ್ಟದಲ್ಲಿ ಆಷಾಢ ಶುಕ್ರವಾರದ ಸಂಭ್ರಮ : 60 ವರ್ಷ ಮೇಲ್ಪಟ್ಟವರಿಗೆ ನೇರ ದರ್ಶನಕ್ಕೆ ಅವಕಾಶ

ಮೈಸೂರು: ಆಷಾಢ ಮಾಸದ ಎರಡನೇ ಶುಕ್ರವಾರ ಹಿನ್ನೆಲೆಯಲ್ಲಿ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನಾಡದೇವತೆ ತಾಯಿ ಚಾಮುಂಡೇಶ್ವರಿಗೆ ವಿಶೇಷ ಅಲಂಕಾರ ಪೂಜೆ ನಡೆಯಲಿದ್ದು, 60 ವರ್ಷ ಮೇಲ್ಪಟ್ಟವರಿಗೆ ನೇರ ದರ್ಶನಕ್ಕೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...