alex Certify Karnataka | Kannada Dunia | Kannada News | Karnataka News | India News - Part 693
ಕನ್ನಡ ದುನಿಯಾ
    Dailyhunt JioNews

Kannada Duniya

GOOD NEWS : ರಾಜ್ಯಾದ್ಯಂತ 185 ಹೊಸ ‘ಇಂದಿರಾ ಕ್ಯಾಂಟೀನ್’ ಆರಂಭಿಸಲು ರಾಜ್ಯ ಸರ್ಕಾರ ನಿರ್ಧಾರ

ಬೆಂಗಳೂರು : ರಾಜ್ಯ ಸರ್ಕಾರ ಹೊಸದಾಗಿ 185 ಇಂದಿರಾ ಕ್ಯಾಂಟೀನ್ ಗಳನ್ನು ಆರಂಭಿಸಲು ನಿರ್ಧರಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. 2013 ರಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕಡಿಮೆ Read more…

BIG NEWS: ಟಾರ್ಗೆಟ್ ಮಾಡಲು ಪ್ರತಾಪ್ ಸಿಂಹ ನ್ಯಾಷನಲ್ ಲೀಡರಾ? ಯತೀಂದ್ರ ಸಿದ್ದರಾಮಯ್ಯ ಪ್ರಶ್ನೆ

ಮೈಸೂರು: ಸಿಎಂ ಸಿದ್ದರಾಮಯ್ಯ ತಮ್ಮ ಮಗನ ರಾಜಕೀಯಕ್ಕಾಗಿ ನನ್ನನ್ನು ಟಾರ್ಗೆಟ್ ಮಾಡಿದ್ದಾರೆ ಎಂಬ ಸಂಸದ ಪ್ರತಾಪ್ ಸಿಂಹ ಆರೋಪಕ್ಕೆ ತಿರುಗೇಟು ನೀಡಿರುವ ಮಾಜಿ ಶಾಸಕ, ಸಿಎಂ ಪುತ್ರ ಯತೀಂದ್ರ Read more…

JOB ALERT : ಉದ್ಯೋಗಾಂಕ್ಷಿಗಳೇ ಗಮನಿಸಿ : ಬಳ್ಳಾರಿಯಲ್ಲಿ ನಾಳೆ ‘ಉದ್ಯೋಗ ಮೇಳ’ ಆಯೋಜನೆ

ಬಳ್ಳಾರಿ : ಬಳ್ಳಾರಿಯಲ್ಲಿ ಇಂದಿನಿಂದ ನಾಳೆವರೆಗೆ (ಜ.05 ಮತ್ತು 06 ರಂದು) ಉದ್ಯೋಗ ಮೇಳ ಆಯೋಜಿಸಲಾಗಿದ್ದು, ಆಸಕ್ತರು ಭಾಗಿಯಾಗಬಹುದಾಗಿದೆ. ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಎರಡು ದಿನಗಳ Read more…

BREAKING : ಬೆಳಗಾವಿಯಲ್ಲಿ ಹೀನ ಕೃತ್ಯ : ಬುದ್ಧಿಮಾಂದ್ಯ ಮಗಳ ಮೇಲೆ ತಂದೆಯಿಂದಲೇ ನಿರಂತರ ಅತ್ಯಾಚಾರ

ಬೆಳಗಾವಿ : ಬುದ್ಧಿಮಾಂದ್ಯ ಮಗಳ ಮೇಲೆ ತಂದೆಯೇ ನಿರಂತರ ಅತ್ಯಾಚಾರ ಎಸಗಿದ ಘಟನೆ ಬೆಳಗಾವಿ ಜಿಲ್ಲೆಯ ಬೆಳವಟ್ಟಿ ಗ್ರಾಮದಲ್ಲಿ ನಡೆದಿದೆ. ತಾಯಿ ಇಲ್ಲದ ಮಾನಸಿಕ ಅಸ್ವಸ್ಥ ಮಗಳ ಮೇಲೆ Read more…

BIG NEWS: ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್ ಊಟದಲ್ಲಿ ಜಿರಳೆ ಪತ್ತೆ; ಹೋಟೆಲ್ ಸಿಬ್ಬಂದಿ ವಿರುದ್ಧ FIR ದಾಖಲು

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ಸ್ಟಾರ್ ಹೋಟೆಲ್ ಒಂದರ ಊಟದಲ್ಲಿ ಜಿರಳೆ ಪತ್ತೆಯಾಗಿದ್ದು, ಹೈಕೋರ್ಟ್ ವಕೀಲೆಯೊಬ್ಬರು ಹೋಟೆಲ್ ಸಿಬ್ಬಂದಿಗಳ ವಿರುದ್ಧ ದೂರು ದಾಖಲಿಸಿದ್ದಾರೆ. ರಾಜಭವನ ರಸ್ತೆಯಲ್ಲಿರುವ ಪ್ರತಿಷ್ಠಿತ ಹೋಟೆಲ್ Read more…

BIGG NEWS : ಚಿಕ್ಕಮಗಳೂರಿನಲ್ಲಿ ದಲಿತನ ಮೇಲೆ ಹಲ್ಲೆ ಪ್ರಕರಣ : ನಾಲ್ವರು ಅರೆಸ್ಟ್

ಚಿಕ್ಕಮಗಳೂರು : ಚಿಕ್ಕಮಗಳೂರಿನಲ್ಲಿ ದಲಿತನ ಮೇಲೆ ಹಲ್ಲೆ ಪ್ರಕರಣ ಸಂಬಂಧ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.ಬಂಧಿತರನ್ನು ಶಿವರಾಮ್, ರಾಜಪ್ಪ, ಶಂಕರ್, ತಮ್ಮಯ್ಯ ಎಂದು ಗುರುತಿಸಲಾಗಿದೆ. ಏನಿದು ಘಟನೆ ಜ.1 ರಂದು Read more…

ರಾಜ್ಯದ ಗ್ರಾಮೀಣ ಯುವಕರಿಗೆ ಗುಡ್‌ ನ್ಯೂಸ್‌ : 20 ಲಕ್ಷ‌ ರೂ. ವರೆಗೆ ಸಹಾಯಧನಕ್ಕೆ ಅರ್ಜಿ ಆಹ್ವಾನ

ಬೆಂಗಳೂರು : ರಾಜ್ಯ ಸರ್ಕಾರವು ಗ್ರಾಮೀಣ ಯುವಕರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ನವೋದ್ಯಮ ಯೋಜನೆಯಡಿ 20 ಲಕ್ಷ‌ ರೂ. ವರೆಗೆ ಸಹಾಯಧನ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಕೃಷಿ Read more…

ಗಂಡ-ಹೆಂಡತಿ ನಡುವೆ ಮೂರನೇ ವ್ಯಕ್ತಿ ಎಂಟ್ರಿ; ಪತಿಗೆ ವಿಚ್ಛೇದನ ನೀಡಿ ಆತನೊಂದಿಗೆ ತೆರಳಿದ ಮಹಿಳೆ; ಗರ್ಭಿಣಿಯಾಗುತ್ತಿದ್ದಂತೆ ಕೈಕೊಟ್ಟು ಪರಾರಿಯಾದ ಪ್ರಿಯಕರ

ಚಿತ್ರದುರ್ಗ: ಸುಖಸಂಸಾರ ನಡೆಸುತ್ತಿದ್ದ ದಂಪತಿ ನಡುವೆ ಮೂರನೇ ವ್ಯಕ್ತಿ ಎಂಟ್ರಿಯಾಗಿ ಮಹಿಳೆಯ ಬದುಕನ್ನೇ ಬೀದಿಗೆ ತಂದ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆಯಲ್ಲಿ ನಡೆದಿದೆ. ಹೊಸದುರ್ಗ ರೋಡ್ ನಿವಾಸಿ ದಿವ್ಯ Read more…

ಶಿವಮೊಗ್ಗ : ನಗರದ ಈ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ |Power Cut

ಶಿವಮೊಗ್ಗ : ಆಲ್ಕೋಳ ವಿ.ವಿ. ಕೇಂದ್ರದಲ್ಲಿ ಮೂರನೇ ತ್ರೈಮಾಸಿಕ ನಿರ್ವಹಣಾ ಕೆಲಸ ಹಮ್ಮಿಕೊಂಡಿರುವುದರಿಂದ, ಈ ವಿತರಣಾ ಕೇಂದ್ರದಿಂದ ಸರಬರಾಜಾಗುವ ಕೆಳಕಂಡ ಪ್ರದೇಶಗಳಲ್ಲಿ ಜ. 06 ರಂದು ಬೆಳ್ಳಗ್ಗೆ 09-30 Read more…

BIG NEWS: ಮಾಜಿ ಸಚಿವ ಸುರೇಶ್ ಕುಮಾರ್, ರಾಮಚಂದ್ರೇಗೌಡ ಪೊಲೀಸ್ ವಶಕ್ಕೆ

ಬೆಂಗಳೂರು: ಕರಸೇವಕ ಶ್ರೀಕಾಂತ್ ಪೂಜಾರಿ ಬಂಧನ ಖಂಡಿಸಿ ಬಿಜೆಪಿ ನಾಯಕರು, ಕಾರ್ಯಕರ್ತರು ಪ್ರತಿಭಟನೆ ತೀವ್ರಗೊಳಿಸಿದ್ದು, ಪೋಸ್ಟರ್ ಗಳನ್ನು ಹಿಡಿದು ಪೊಲೀಸ್ ಠಾಣೆಗಳ ಎದುರು ನನ್ನನ್ನೂ ಬಂಧಿಸಿ ಎಂದು ಧರಣಿ Read more…

BREAKING : ಮುಂದಿನ ಸಿಎಂ ಜಿ.ಪರಮೇಶ್ವರ್ : ಡಿಸಿಎಂ ಡಿಕೆಶಿ ತವರು ಜಿಲ್ಲೆಯಲ್ಲಿ ಮೊಳಗಿದ ಘೋಷಣೆ

ಬೆಂಗಳೂರು : ರಾಜ್ಯ ಕಾಂಗ್ರೆಸ್ ರಾಜಕಾರಣದಲ್ಲಿ ಮುಂದಿನ ಮುಖ್ಯಮಂತ್ರಿ ಕೂಗು ಅವಾಗವಾಗ ಕೇಳಿಬರುತ್ತಲೇ ಇರುತ್ತದೆ. ಇದೀಗ ಡಿಸಿಎಂ ಡಿಕೆ ಶಿವಕುಮಾರ್ ತವರು ಜಿಲ್ಲೆಯಲ್ಲಿ ಬೆಂಬಲಿಗರು ಘೋಷಣೆ ಕೂಗಿದ್ದಾರೆ. ರಾಮನಗರದ Read more…

ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಅರಣ್ಯ ಭೂಮಿ ಒತ್ತುವರಿ ತೆರವಿಗೆ ಸರ್ಕಾರದಿಂದ ಮಹತ್ವದ ಕ್ರಮ

ಬೆಂಗಳೂರು : ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಅರಣ್ಯ ಭೂಮಿ ಒತ್ತುವರಿ ತೆರವಿಗೆ ಸರ್ಕಾರದಿಂದ ಮಹತ್ವದ ಕ್ರಮಕೈಗೊಂಡಿದ್ದು, ಒತ್ತುವರಿ ತೆರವು ಮಾಡುವಂತೆ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಸೂಚನೆ ನೀಡಿದ್ದಾರೆ. Read more…

BIGG NEWS : ‘ಬಿಜೆಪಿ’ ಅಭಿಯಾನಕ್ಕೆ ಕೌಂಟರ್ ನೀಡಿದ ‘ಕಾಂಗ್ರೆಸ್’ : ಹೊಸ ಪೋಸ್ಟರ್ ಬಿಡುಗಡೆ

ಬೆಂಗಳೂರು : ರಾಮಜನ್ಮಭೂಮಿ ಹೋರಾಟಗಾರರ ಬಂಧನ ಖಂಡಿಸಿ ಬಿಜೆಪಿ ನಡೆಸುತ್ತಿರುವ ‘ನಾನೂ ಕರಸೇವಕ ನನ್ನನ್ನು ಬಂಧಿಸಿ’ ಅಭಿಯಾನಕ್ಕೆ ಕಾಂಗ್ರೆಸ್ ಕೌಂಟರ್ ನೀಡಿ,ಬಿಜೆಪಿ ನಾಯಕರ ಪೋಸ್ಟರ್ ಬಿಡುಗಡೆ ಮಾಡಿದೆ. ಪ್ರತಾಪ್ Read more…

ಬಾಕ್ಸ್ ಆಫೀಸ್ ನಲ್ಲಿ ‘ಕಾಟೇರ’ ಭರ್ಜರಿ ಕಲೆಕ್ಷನ್ : ಮೊದಲ ವಾರದಲ್ಲೇ 100 ಕೋಟಿ ರೂ. ಕ್ಲಬ್ ಸೇರಿದ ಚಿತ್ರ

ಸ್ಯಾಂಡಲ್ ವುಡ್ ನಟ ದರ್ಶನ್ ಅಭಿನಯದ ಕಾಟೇರ ಸಿನಿಮಾ ಭರ್ಜರಿ ಕಲೆಕ್ಷನ್ ಮಾಡಿ ಮುನ್ನುಗ್ಗುತ್ತಿದೆ. ಇದೀಗ, ಚಿತ್ರ ಮೊದಲ ವಾರದಲ್ಲೇ 100 ಕೋಟಿ ರೂ. ಕ್ಲಬ್ ಸೇರಿದೆ. ಕೇವಲ Read more…

JOB ALERT : ಯುವ ಸಮಾಲೋಚಕರು, ಯುವ ಪರಿವರ್ತಕರ ತರಬೇತಿಗೆ ನೇರ ಸಂದರ್ಶನ : ಅರ್ಜಿ ಆಹ್ವಾನ

ಬಳ್ಳಾರಿ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ “ಯುವ ಸ್ಪಂದನ” ಕಾರ್ಯಕ್ರಮದಡಿಯಲ್ಲಿ ಹೊಸದಾಗಿ ಯುವ ಸಮಾಲೋಚಕರು ಹಾಗೂ ಯುವ ಪರಿವರ್ತಕರ ತರಬೇತಿಗೆ ಆಯ್ಕೆ ಮಾಡಲು ಅರ್ಹ Read more…

ದುಷ್ಕರ್ಮಿಗಳು ಇಟ್ಟಿದ್ದ ‘ಸಿಡಿಮದ್ದು’ ಸ್ಪೋಟಗೊಂಡು ಮೂಕ ಪ್ರಾಣಿ ಬಲಿ

ಶಿರಾ : ದುಷ್ಕರ್ಮಿಗಳು ಇಟ್ಟ ಸಿಡಿಮದ್ದು ಸ್ಪೋಟಗೊಂಡು ನಾಯಿಯೊಂದು ಸಾವನ್ನಪ್ಪಿದ ಘಟನೆ ಶಿರಾ ತಾಲೂಕಿನಲ್ಲಿ ನಡೆದಿದೆ. ಬುಕ್ಕಾ ಪಟ್ಟಣದ ಹೋಬಳಿ ಮಾದೇನಹಳ್ಳಿಯಲ್ಲಿ ಗುರುವಾರ ಈ ಘಟನೆ ನಡೆದಿದೆ.  ಮೈದಾನದಲ್ಲಿ Read more…

BIG NEWS: ವಿದ್ಯಾರ್ಥಿನಿಯರಿಗೆ ಕಿರುಕುಳ; ಸರ್ಕಾರಿ ಶಾಲೆ ಮುಖ್ಯ ಶಿಕ್ಷಕ ಸಸ್ಪೆಂಡ್

ಮೈಸೂರು: ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದಲ್ಲಿ ಶಾಲೆಯ ಮುಖ್ಯ ಶಿಕ್ಷಕನನ್ನು ಅಮಾನತು ಮಾಡಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ. ಪ್ರಕಾಶ್ ಅಮಾನತುಗೊಂಡಿರುವ ಮುಖ್ಯ ಶಿಕ್ಷಕ. Read more…

BIG NEWS: ವೈದ್ಯನ ಕಿಡ್ನ್ಯಾಪ್ ಕೇಸ್; ಬರೋಬ್ಬರಿ 9 ವರ್ಷಗಳ ಬಳಿಕ ಆರೋಪಿಯನ್ನು ಬಂಧಿಸಿದ ಪೊಲೀಸರು

ಮೈಸೂರು: ಮೈಸೂರಿನಲ್ಲಿ ನಡೆದಿದ್ದ ವೈದ್ಯರೊಬ್ಬರ ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬರೋಬ್ಬರಿ 9 ವರ್ಷಗಳ ಬಳಿಕ ಆರೋಪಿ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಫಣಿರಾಜ್ ಬಂಧಿತ ಆರೋಪಿ. 2014ರಲ್ಲಿ ಡಾ.ಮಹೇಶ್ ಎಂಬುವವರನ್ನು Read more…

ಜ.10 ರಂದು ಬಳ್ಳಾರಿ ಮಹಾನಗರ ಪಾಲಿಕೆಯ ಮೇಯರ್ ಸ್ಥಾನಕ್ಕೆ ಚುನಾವಣೆ : ನಿಷೇಧಾಜ್ಞೆ ಜಾರಿ

ಬಳ್ಳಾರಿ : ಜ.10 ರಂದು ಬಳ್ಳಾರಿ ಮಹಾನಗರ ಪಾಲಿಕೆಯ 22ನೇ ಅವಧಿಯ ಮೇಯರ್ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಅಂದು ಮಹಾನಗರ ಪಾಲಿಕೆ ಸುತ್ತ ಮುತ್ತ 500 ಮೀಟರ್ ವ್ಯಾಪ್ತಿಯಲ್ಲಿ Read more…

JOB ALERT : ಉದ್ಯೋಗಾಂಕ್ಷಿಗಳೇ ಗಮನಿಸಿ : ‘ಗೃಹರಕ್ಷಕ ದಳ’ ಹುದ್ದೆಗೆ ಅರ್ಜಿ ಸಲ್ಲಿಸಲು ಇಂದೇ ಕೊನೆಯ ದಿನ

ಬೆಂಗಳೂರು : ಬೆಂಗಳೂರು ನಗರ ಜಿಲ್ಲೆಯಲ್ಲಿ ಖಾಲಿ ಇರುವ ಗೃಹರಕ್ಷಕ ದಳದ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಜನವರಿ 5 ಇಂದು ಕೊನೆಯ ದಿನವಾಗಿದೆ. ಎಸ್ ಎಸ್ Read more…

ಬಾಗಿಲಿಗೆ ಬಂತು ಸರ್ಕಾರ : ಇಂದು 2 ನೇ ದಿನದ ʻಜನಸ್ಪಂದನಾʼ ಕಾರ್ಯಕ್ರಮ

ಬೆಂಗಳೂರು :  ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ” ಬೃಹತ್‌ ಜನಸ್ಪಂದನ ಕಾರ್ಯಕ್ರಮವನ್ನು ಇಂದು ಯಲಹಂಕ ನ್ಯೂ ಟೌನ್’ನ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಬೆಂಗಳೂರಿನ ನಾಗರಿಕರು ತಮ್ಮ Read more…

BIG NEWS: ಮೈಶುಗರ್ ಕಾರ್ಖಾನೆ ಮಾಜಿ ಅಧ್ಯಕ್ಷರ ವಿರುದ್ಧ ನೂರಾರು ಕೋಟಿ ಭ್ರಷ್ಟಾಚಾರ ಸಾಬೀತು; ಕ್ರಿಮಿನಲ್ ಕೇಸ್ ದಾಖಲಿಸಲು ಮುಂದಾದ ಸರ್ಕಾರ

ಮಂಡ್ಯ: ಮೈಶುಗರ್ ಕಾರ್ಖಾನೆ ಮಾಜಿ ಅಧ್ಯಕ್ಷ ನಾಗರಾಜಪ್ಪ ಅವರ ವಿರುದ್ಧ ನೂರಾರು ಕೋಟಿ ಭ್ರಷ್ಟಾಚಾರ ಆರೋಪ ಸಾಬೀತಾಗಿದ್ದು, ರಾಜ್ಯ ಸರ್ಕಾರ ಕ್ರಿಮಿನಲ್ ಕೇಸ್ ದಾಖಲಿಸಿ ತನಿಖೆಗೆ ಮುಂದಾಗಿದೆ. ಮೈಶುಗರ್ Read more…

ಯುವನಿಧಿ ಯೋಜನೆಗೆ ಭರ್ಜರಿ ರೆಸ್ಪಾನ್ಸ್ : ರಾಜ್ಯಾದ್ಯಂತ 32 ಸಾವಿರ ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ

ಬೆಂಗಳೂರು: ರಾಜ್ಯ ಸರ್ಕಾರದ ಐದನೇ ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆಗೆ ಭರ್ಜರಿ ರೆಸ್ಪಾನ್ಸ್‌ ವ್ಯಕ್ತವಾಗಿದ್ದು, ರಾಜ್ಯಾದ್ಯಂತ32,184 ಮಂದಿ ಅರ್ಜಿ ಸಲ್ಲಿಸಿದ್ದಾರೆ. ಯುವನಿಧಿ ಯೋಜನೆಗೆ ನೋಂದಣಿ ಶುರುವಾಗಿ ಹತ್ತುದಿನಗಳಲ್ಲಿ ಬೆಳಗಾವಿ Read more…

BIG NEWS: ಮತ್ತೊಂದು ಪರೀಕ್ಷಾ ಅಕ್ರಮ; ಅಂಚೆ ಇಲಾಖೆ ನೇಮಕಾತಿ ವೇಳೆ ನಕಲಿ ಅಂಕಪಟ್ಟಿ ನೀಡಿ ಸಿಕ್ಕಿಬಿದ್ದ 8 ಅಭ್ಯರ್ಥಿಗಳು

ಕಲಬುರ್ಗಿ: ಅಂಚೆ ಇಲಾಖೆಯ 1714 ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭವಾಗಿದ್ದು, ಉದ್ಯೋಗ ಪಡೆಯಲು ನಕಲಿ ಅಂಕಪಟ್ಟಿ ನೀಡಿ ಅಭ್ಯರ್ಥಿಗಳು ಸಿಕ್ಕಿಬಿದ್ದ ಘಟನೆ ಕಲಬುರ್ಗಿಯಲ್ಲಿ ನಡೆದಿದೆ. ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ನಕಲಿ Read more…

SHOCKING NEWS: ಸಿಡಿಮದ್ದಿನ ಉಂಡೆಯನ್ನು ಚಂಡೆಂದು ಆಟವಾಡಿದ ಮಕ್ಕಳು; ಪವಾಡದ ರೀತಿ ದುರಂತದಿಂದ ಸ್ವಲ್ಪದರಲ್ಲೇ ಪಾರಾದ ವಿದ್ಯಾರ್ಥಿಗಳು

ತುಮಕೂರು: ಹಂದಿ ಬೇಟೆಗೆಂದು ಇಟ್ಟಿದ್ದ ಸಿಡಿಮದ್ದಿನ ಉಂಡೆಯನ್ನು ಮಕ್ಕಳು ಚಂಡೆಂದು ಆಟವಾಡಿದ ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಮಾದೇನಹಳ್ಳಿಯಲ್ಲಿ ನಡೆದಿದೆ. ಶಾಲೆಯ ಪಕ್ಕದಲ್ಲೇ ಸಿಡಿಮದ್ದಿನ ಉಂಡೆ ಎಸೆಯಲಾಗಿತ್ತು. Read more…

ರಾಜ್ಯ ಸರ್ಕಾರದಿಂದ ಎಲ್ಲ ರೈತರ ಖಾತೆಗೆ 2000 ರೂ. ಬರ ಪರಿಹಾರ ವರ್ಗಾವಣೆ ಮಾಡಲು ಮಾಜಿ ಸಿಎಂ ಬೊಮ್ಮಾಯಿ ಒತ್ತಾಯ

ಬೆಂಗಳೂರು: ರಾಜ್ಯ ಸರ್ಕಾರ ಎಲ್ಲಾ ರೈತರಿಗೂ ಬರ ಪರಿಹಾರ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಒತ್ತಾಯಿಸಿದ್ದಾರೆ. ಎಲ್ಲಾ ರೈತರಿಗೂ ಬರ ಪರಿಹಾರ ನೀಡಲು ಆಧಾರ್ ಸಂಖ್ಯೆ Read more…

ಇಂದು ಸಂಜೆ 4 ಗಂಟೆಗೆ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ

ಬೆಂಗಳೂರು : ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ವರ್ಷದ ಮೊದಲ ಮಹತ್ವದ ಸಚಿವ ಸಂಪುಟ ಸಭೆ ನಿಗದಿಯಾಗಿದೆ. ವಿಧಾನಸೌಧದ ಸಚಿವ ಸಂಪುಟ ಸಭಾ ಮಂದಿರದಲ್ಲಿ ರಾಜ್ಯ ಸಚಿವ ಸಂಪುಟ Read more…

ಸಾರ್ವಜನಿಕರ ಗಮನಕ್ಕೆ : ʻಆಧಾರ್ ಕಾರ್ಡ್ ನಿಂದ ಆದಾಯ ತೆರಿಗೆʼವರೆಗೆ ತಪ್ಪದೇ ಈ 7 ಕೆಲಸಗಳನ್ನು ಪೂರ್ಣಗೊಳಿಸಿ

    ನವದೆಹಲಿ : ಆಧಾರ್ (ಉಚಿತ ಆಧಾರ್ ನವೀಕರಣ) ನವೀಕರಿಸುವುದರಿಂದ ಹಿಡಿದು ಆದಾಯ ತೆರಿಗೆ ನಿಯಮಗಳು ಮತ್ತು ಡಿಮ್ಯಾಟ್ ಖಾತೆ ನಾಮನಿರ್ದೇಶನದವರೆಗೆ, ಹಣಕ್ಕೆ ಸಂಬಂಧಿಸಿದ ಅನೇಕ ಕೆಲಸಗಳ Read more…

ಕುಡುಗೋಲಿನಿಂದ ಅಂಗನವಾಡಿ ಸಹಾಯಕಿ ಮೂಗು ಕತ್ತರಿಸಿ ಪರಾರಿಯಾಗಿದ್ದ ಆರೋಪಿ ಅರೆಸ್ಟ್

ಬೆಳಗಾವಿ: ಅಂಗನವಾಡಿ ಮಕ್ಕಳು ತನ್ನ ಮನೆ ಅಂಗಳದಲ್ಲಿ ಹೂ ಕಿತ್ತರು ಎನ್ನುವ ಕಾರಣಕ್ಕೆ ಅಂಗನವಾಡಿ ಸಹಾಯಕಿ ಮೇಲೆ ಹಲ್ಲೆ ಮಾಡಿ ಮೂಗು ಕತ್ತರಿಸಿ ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಗುರುವಾರ Read more…

ಪದವಿ ಶುಲ್ಕ ಹೆಚ್ಚಳ ಬೆನ್ನಲ್ಲೇ ಪದವಿ ಪೂರ್ವ ಕಾಲೇಜು ಪ್ರವೇಶ ಶುಲ್ಕ ಹೆಚ್ಚಳಕ್ಕೆ ಪ್ರಸ್ತಾವನೆ

ಬೆಂಗಳೂರು: ಪದವಿ ಕಾಲೇಜುಗಳ ಪ್ರವೇಶ ಶುಲ್ಕ ಹೆಚ್ಚಳಕ್ಕೆ ಸರ್ಕಾರ ಚಿಂತನೆ ನಡೆಸಿದ್ದು, ಇದರ ಬೆನ್ನಲ್ಲೇ ಪದವಿ ಪೂರ್ವ ಕಾಲೇಜುಗಳ ಪ್ರವೇಶ ಶುಲ್ಕ ಕೂಡ ಹೆಚ್ಚಳ ಮಾಡುವಂತೆ ಪದವಿಪೂರ್ವ ಶಿಕ್ಷಣ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...