alex Certify Karnataka | Kannada Dunia | Kannada News | Karnataka News | India News - Part 693
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನಕಲಿ ನೋಟು ಹಾವಳಿ; ಬ್ಯಾಂಕ್ ಮ್ಯಾನೇಜರ್ ಗಳನ್ನೇ ಆರೋಪಿ ಮಾಡಿದ RBI

ಬೆಂಗಳೂರು: ರಾಜ್ಯದಲ್ಲಿ ನಕಲಿ ನೋಟುಗಳ ಹಾವಳಿ ಹೆಚ್ಚುತ್ತಿದ್ದು, ಬೆಂಗಳೂರು, ಹುಬ್ಬಳ್ಳಿ, ಉಡುಪಿ, ಮಣಿಪಾಲ್ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಅವ್ಯಾಹತವಾಗಿ ನಕಲಿ ನೋಟುಗಳ ಕಾರುಬಾರು ನಡೆದಿದೆ. ನಕಲಿ ನೋಟುಗಳ ಪ್ರಕರಣಕ್ಕೆ Read more…

ವಾಹನ ಸವಾರರೇ ಗಮನಿಸಿ : ಇಂದು ‘ಚಾಮುಂಡಿ ಬೆಟ್ಟ’ಕ್ಕೆ ಪ್ರವೇಶ ನಿರ್ಬಂಧ

ಮೈಸೂರು: ಆಷಾಢ ಮಾಸದ ಎರಡನೇ ಶುಕ್ರವಾರ ಹಿನ್ನೆಲೆಯಲ್ಲಿ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನಾಡದೇವತೆ ತಾಯಿ ಚಾಮುಂಡೇಶ್ವರಿಗೆ ವಿಶೇಷ ಅಲಂಕಾರ ಪೂಜೆ ನೆರವೇರಿಸಲಾಗುವುದು. ತಾಯಿ ಚಾಮುಂಡೇಶ್ವರಿ ದರ್ಶನ ಪಡೆಯಲು ಭಕ್ತರಿಗೆ Read more…

ಗಮನಿಸಿ : 5 ನಿಮಿಷದಲ್ಲಿ ‘ಗೃಹಜ್ಯೋತಿ’ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ..? ಇಲ್ಲಿದೆ ಮಾಹಿತಿ

ಬೆಂಗಳೂರು : ಗೃಹಜ್ಯೋತಿಯಡಿ ಉಚಿತ ವಿದ್ಯುತ್ ಪಡೆಯಲು ಕೇವಲ 5 ನಿಮಿಷದಲ್ಲಿ ಅರ್ಜಿ ಸಲ್ಲಿಸುವುದು ಹೇಗೆ. ಇಲ್ಲಿದೆ ನೋಡಿ ಮಾಹಿತಿ. “ಗೃಹ ಜ್ಯೋತಿ” ಯೋಜನೆಗೆ ನಿಮ್ಮ ಸ್ಮಾರ್ಟ್ ಫೋನ್, Read more…

BIG NEWS: ಸಾಲ ಕೊಡಿಸುವುದಾಗಿ ಹೇಳಿ ಜನರನ್ನು ವಂಚಿಸುತ್ತಿದ್ದ ಗ್ಯಾಂಗ್ ಅರೆಸ್ಟ್

ಯಾದಗಿರಿ: ಸಾಲ ಕೊಡಿಸುವುದಾಗಿ ಹೇಳಿ ಜನರನ್ನು ವಂಚಿಸುತ್ತಿದ್ದ ಗ್ಯಾಂಗ್ ನ್ನು ಯಾದಗಿರಿ ಪೊಲೀಸರು ಮಹಾರಾಷ್ಟ್ರದ ಮುಂಬೈನಲ್ಲಿ ಬಂಧಿಸಿದ್ದಾರೆ. ಜೂನ್ 11ರಂದು ಯಾದಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ Read more…

ಶೌಚಾಲಯದಲ್ಲಿ ರುಂಡ, ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ನವಜಾತ ಶಿಶು ಶವ ಪತ್ತೆ

ಕೊಪ್ಪಳ: ಕೊಪ್ಪಳ ನಗರದ ಜಿಲ್ಲಾ ಆಸ್ಪತ್ರೆಯ ರ್ಯಾಪಿಡ್ ವಾರ್ಡ್ ಶೌಚಾಲಯದಲ್ಲಿ ನವಜಾತ ಶಿಶುವಿನ ಶವ ಪತ್ತೆಯಾಗಿದೆ. ರುಂಡ ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಶಿಶು ಶವ ಪತ್ತೆಯಾಗಿದೆ. ಶಸ್ತ್ರಚಿಕಿತ್ಸೆಗೆ ಸಂಬಂಧಿಸಿದ Read more…

BIG NEWS: ಇಂದಿನಿಂದಲೇ ‘ಗೃಹಜ್ಯೋತಿ’ ಉಚಿತ ವಿದ್ಯುತ್ ಯೋಜನೆ ಆರಂಭ

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಉಚಿತ ವಿದ್ಯುತ್ ಯೋಜನೆ ಇಂದಿನಿಂದಲೇ ಆರಂಭವಾಗಲಿದೆ. 200 ಯೂನಿಟ್ ಉಚಿತ ವಿದ್ಯುತ್ ‘ಗೃಹಜ್ಯೋತಿ’ ಯೋಜನೆ ಇಂದು ಮಧ್ಯರಾತ್ರಿಯಿಂದ ಅಧಿಕೃತವಾಗಿ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಕೃಷಿ ಇಲಾಖೆಯಿಂದ ಆ್ಯಪ್ ಬಿಡುಗಡೆ ಶೀಘ್ರ

ಮಂಡ್ಯ: ಕೃಷಿ ಇಲಾಖೆ ಯೋಜನೆ ಮತ್ತು ಸೌಲಭ್ಯಗಳ ಕುರಿತಾಗಿ ಮಾಹಿತಿ ನೀಡಲು ಆ್ಯಪ್ ಸಿದ್ಧಪಡಿಸಲಾಗುತ್ತಿದ್ದು, ಶೀಘ್ರವೇ ಬಿಡುಗಡೆ ಮಾಡುವುದಾಗಿ ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ತಿಳಿಸಿದ್ದಾರೆ. ನಾಗಮಂಗಲ ತಾಲೂಕಿನ Read more…

ಕರಾವಳಿಯಲ್ಲಿ ಭಾರಿ, ಉಳಿದೆಡೆ ಸಾಧಾರಣ ಮಳೆ ಮುನ್ಸೂಚನೆ

ಬೆಂಗಳೂರು: ಕರಾವಳಿ ಭಾಗದಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಜೂನ್ 30 ರಿಂದ ಜುಲೈ 3ರವರೆಗೆ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ Read more…

ರಸ್ತೆಗೆ ಅಡ್ಡಲಾಗಿ ಬಿದ್ದಿದ್ದ ಮರವನ್ನು ಖುದ್ದಾಗಿ ತೆರವುಗೊಳಿಸಿದ ಶಾಸಕ….!

ಪ್ರಸ್ತುತ ಮಳೆಗಾಲ ಆರಂಭವಾಗಿದ್ದು, ಕೆಲವೊಂದು ಸಂದರ್ಭದಲ್ಲಿ ರಸ್ತೆಗೆ ಮರಗಳು ಬಿದ್ದು ವಾಹನ ಸಂಚಾರಕ್ಕೆ ಅಡೆತಡೆಯಾಗುತ್ತಿದೆ. ಹೀಗೆ ರಸ್ತೆಗೆ ಅಡ್ಡಲಾಗಿ ಬಿದ್ದಿದ್ದ ಮರವೊಂದನ್ನು ಖುದ್ದು ಶಾಸಕರೇ ತೆರವುಗೊಳಿಸಿರುವ ಘಟನೆ ಉಡುಪಿ Read more…

ಇಂದು SSLC ಪೂರಕ ಪರೀಕ್ಷೆ ಫಲಿತಾಂಶ; ಈ ‘ವೆಬ್ ಸೈಟ್’ ನಲ್ಲಿ ಲಭ್ಯ

ಇಂದು 10ನೇ ತರಗತಿಯ ಪೂರಕ ಫಲಿತಾಂಶ ಪ್ರಕಟವಾಗಲಿದ್ದು, ಫಲಿತಾಂಶ ವೀಕ್ಷಿಸಲು ಇಲ್ಲಿದೆ ಮಾಹಿತಿ. ಜೂನ್ 12ರಿಂದ 19ರವರೆಗೆ ನಡೆದಿದ್ದ 2023ರ ಪೂರಕ ಪರೀಕ್ಷೆಯ ಫಲಿತಾಂಶ ಇಂದು ಬೆಳಿಗ್ಗೆ 11 Read more…

RTI ಅಡಿ ಸಲ್ಲಿಕೆಯಾಗಿದ್ದ ಅರ್ಜಿಗೆ ಮಾಹಿತಿ ನಿರಾಕರಣೆ: ‘ಪಿಡಿಒ’ ಗೆ ದಂಡ

ಸರ್ಕಾರಿ ಆಡಳಿತ ವ್ಯವಸ್ಥೆ ಪಾರದರ್ಶಕವಾಗಿರಲಿ ಎಂಬ ಕಾರಣಕ್ಕೆ ಮಾಹಿತಿ ಹಕ್ಕು ಕಾಯ್ದೆಯನ್ನು ಜಾರಿಗೆ ತರಲಾಗಿದ್ದು, ಸಾರ್ವಜನಿಕರು ತಮಗೆ ಬೇಕಾದ ಮಾಹಿತಿಯನ್ನು ಈ ಕಾಯ್ದೆ ಅಡಿ ಸರ್ಕಾರಿ ಕಚೇರಿಗಳಿಂದ ಪಡೆದುಕೊಳ್ಳಬಹುದಾಗಿದೆ. Read more…

600ಕ್ಕೂ ಹೆಚ್ಚು ಅಪಘಾತ, 165ಕ್ಕೂ ಹೆಚ್ಚು ಮಂದಿ ಸಾವು ಹಿನ್ನೆಲೆ ಬೆಂಗಳೂರು -ಮೈಸೂರು ಹೈವೇನಲ್ಲಿ ಬೈಕ್, ತ್ರಿಚಕ್ರ ವಾಹನ, ಟ್ರ್ಯಾಕ್ಟರ್ ನಿಷೇಧ

ಬೆಂಗಳೂರು: ಬೆಂಗಳೂರು -ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ನಿರಂತರವಾಗಿ ಅಪಘಾತಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಬೈಕ್, ತ್ರಿಚಕ್ರ ವಾಹನ, ಟ್ರ್ಯಾಕ್ಟರ್ ಸಂಚಾರಕ್ಕೆ ನಿಷೇಧ ಹೇರಲು ರಾಷ್ಟ್ರೀಯ ಹೆದ್ದಾರಿ ಪ್ರಾದಿಕಾರ ನಿರ್ಧರಿಸಿದೆ. Read more…

ರಾಜ್ಯದ 25 ಜಿಲ್ಲೆಗಳಲ್ಲಿ ಮಳೆ ಕೊರತೆ: ಕೃಷಿ ಚಟುವಟಿಕೆ ಮೇಲೆ ಗಂಭೀರ ಪರಿಣಾಮ; ಬಿತ್ತನೆಗೆ ಹಿನ್ನಡೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಅನಿಶ್ಚಿತತೆ ಮುಂದುವರೆದಿದೆ. 25 ಜಿಲ್ಲೆಗಳಲ್ಲಿ ಮಳೆ ಕೊರತೆ ಕಂಡು ಬಂದಿದೆ. 187 ತಾಲೂಕುಗಳಲ್ಲಿ ಮಳೆ ಕುಂಠಿತವಾಗಿದೆ. ಮುಂಗಾರು ವಿಳಂಬದಿಂದ ಕೃಷಿ ಚಟುವಟಿಕೆಗಳ ಮೇಲೆ ಗಂಭೀರ Read more…

ಭಕ್ತರಿಗೆ ಉಚಿತ ಬಸ್ ವ್ಯವಸ್ಥೆ: ಆಷಾಢಮಾಸದ 2 ನೇ ಶುಕ್ರವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳಿಗೆ ಪ್ರವೇಶ ನಿರ್ಬಂಧ

ಮೈಸೂರು: ಆಷಾಢ ಮಾಸದ ಎರಡನೇ ಶುಕ್ರವಾರ ಹಿನ್ನೆಲೆಯಲ್ಲಿ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನಾಡದೇವತೆ ತಾಯಿ ಚಾಮುಂಡೇಶ್ವರಿಗೆ ವಿಶೇಷ ಅಲಂಕಾರ ಪೂಜೆ ನೆರವೇರಿಸಲಾಗುವುದು. ತಾಯಿ ಚಾಮುಂಡೇಶ್ವರಿ ದರ್ಶನ ಪಡೆಯಲು ಭಕ್ತರಿಗೆ Read more…

ಶ್ರಾವಣದ ವೇಳೆಗೆ ಪೌರಕಾರ್ಮಿಕರಿಗೆ ಶುಭ ಸುದ್ದಿ: ಸೇವೆ ಕಾಯಂ

ಬೆಂಗಳೂರು: ಕಾಯಂ ನೇಮಕಾತಿಗಾಗಿ ಕಾಯುತ್ತಿರುವ ಗುತ್ತಿಗೆ ಪೌರ ಕಾರ್ಮಿಕರ ಸೇವೆ ಕಾಯಂಗೊಳಿಸಲು ಕ್ರಮ ಕೈಗೊಳ್ಳಲಾಗಿದೆ. ಶ್ರಾವಣದ ವೇಳೆಗೆ ಪೌರಕಾರ್ಮಿಕರಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಬಿಬಿಎಂಪಿ ಸೇರಿದಂತೆ Read more…

ಸರ್ಕಾರಿ ನೌಕರರಿಗೆ ಒಪಿಎಸ್, ಅಂತರ ಜಿಲ್ಲಾ ವರ್ಗಾವಣೆ, 7ನೇ ವೇತನ ಆಯೋಗದ ವರದಿ ಜಾರಿಗೆ ಸಿಎಂಗೆ ಮನವಿ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರ ನೇತೃತ್ವದಲ್ಲಿ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನ ಭೇಟಿ ಮಾಡಿ ಅಭಿನಂದಿಸಿ ಮನವಿ ಸಲ್ಲಿಸಿದ್ದಾರೆ. 7ನೇ Read more…

ಗ್ರಾಮಸ್ಥರ ನಿರ್ಣಯದಂತೆ ಮಾಂಸಾಹಾರ ತ್ಯಜಿಸಿ ಬಕ್ರಿದ್ ಆಚರಣೆ

ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಬಾಳಂಬಡ ಗ್ರಾಮದಲ್ಲಿ ಮಾಂಸಹಾರ ತ್ಯಜಿಸಿ ಬಕ್ರಿದ್ ಆಚರಣೆ ಮಾಡಲಾಗಿದೆ. ಗ್ರಾಮಸ್ಥರ ನಿರ್ಣಯದಂತೆ ಮುಸ್ಲಿಂ ಬಾಂಧವರು ಮಾಂಸಾಹಾರ ತ್ಯಜಿಸಿ ಸಿಹಿ ತಿಂದು ಬಕ್ರಿದ್ ಹಬ್ಬವನ್ನು Read more…

ಜಮೀನು ದಾರಿ ವಿವಾದ, ಗಲಾಟೆ ವೇಳೆ ಮಹಿಳೆ ಹತ್ಯೆ

ಚಿತ್ರದುರ್ಗ: ಜಮೀನು ದಾರಿ ವಿವಾದದ ಗಲಾಟೆಯ ವೇಳೆ ಮಹಿಳೆಯನ್ನು ಹತ್ಯೆ ಮಾಡಿದ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ಲಕ್ಷ್ಮೀದೇವರಹಟ್ಟಿಯಲ್ಲಿ ನಡೆದಿದೆ. 40 ವರ್ಷದ ಪಾಲಾಕ್ಷಮ್ಮ ಹತ್ಯೆಯಾದವರು ಎಂದು Read more…

‘ಗೃಹಲಕ್ಷ್ಮಿ’ ಜಾರಿಗೆ ಮುನ್ನವೇ ಗೃಹಿಣಿಯರ ಖಾತೆಗೆ ಅನ್ನಭಾಗ್ಯ ಹಣ ಜಮಾ: ಆಧಾರ್ ಜೋಡಣೆ ಕಡ್ಡಾಯ

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಅಕ್ಕಿ ಬದಲಿಗೆ ಹಣ ನೀಡಲು ಸರ್ಕಾರ ನಿರ್ಧರಿಸಿದ್ದು, ಈ ಹಣವನ್ನು ಬಿಪಿಎಲ್ ಕಾರ್ಡ್ ಹೊಂದಿದ ಯಜಮಾನ/ನಿ ಖಾತೆಗೆ ಜಮಾ ಮಾಡಲಾಗುತ್ತದೆ. ಅನ್ನಭಾಗ್ಯ Read more…

ಆಸಕ್ತ ಪದವೀಧರರಿಗೆ ರಾಜಕೀಯ ತರಬೇತಿ ಸಂಸ್ಥೆ ಸ್ಥಾಪನೆ: ಯು.ಟಿ. ಖಾದರ್

ಮಂಗಳೂರು: ಪದವೀಧರ ಆಸಕ್ತ ಯುವಕರು, ಯುವತಿಯರಿಗೆ ರಾಜಕೀಯ ತರಬೇತಿ ನೀಡಲು ಸಂಸ್ಥೆಯೊಂದನ್ನು ಸ್ಥಾಪಿಸುವುದಾಗಿ ವಿಧಾನಸಭೆಯ ಅಧ್ಯಕ್ಷ ಯು.ಟಿ. ಖಾದರ್ ಹೇಳಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು, ಪದವಿ ಕಲಿತ ಯುವಕರಿಗೆ Read more…

Gruha Lakshmi Scheme : ಮಹಿಳೆಯರೇ ಗಮನಿಸಿ : ‘ಗೃಹಲಕ್ಷ್ಮಿ’ ಯೋಜನೆಗೆ ಅರ್ಜಿ ಸಲ್ಲಿಕೆ ಉಚಿತ

ಬೆಳಗಾವಿ : ಗೃಹಲಕ್ಷ್ಮೀ ಯೋಜನೆ ಅರ್ಜಿ ಸಲ್ಲಿಕೆಯ ವೆಚ್ಚವನ್ನ ಸರ್ಕಾರವೇ ಭರಿಸಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಇಂದು ಸುದ್ದಿಗಾರರ ಜೊತೆ Read more…

BREAKING: ನಾಳೆ SSLC ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ

ಬೆಂಗಳೂರು: ನಾಳೆ ಎಸ್.ಎಸ್.ಎಲ್.ಸಿ.ಪೂರಕ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ. ಜೂನ್ 12ರಿಂದ ಜೂನ್ 19ರವರೆಗೆ ನಡೆದಿದ್ದ ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷೆ ಫಲಿತಾಂಶ ನಾಳೆ ಬೆಳಿಗ್ಗೆ ಪ್ರಕಟವಾಗಲಿದೆ. ಬೆಳಿಗ್ಗೆ 11ಗಂಟೆಯಿಂದ https://karresults.nic.in Read more…

ಅಂಗನವಾಡಿ ಮಕ್ಕಳಿಗೆ, ಗರ್ಭಿಣಿಯರಿಗೆ ಹಾಲು ವಿತರಣೆ ಸ್ಥಗಿತ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ : ಅಂಗನವಾಡಿ ಮಕ್ಕಳಿಗೆ, ಗರ್ಭಿಣಿಯರು ಹಾಗೂ ಬಾಣಂತಿಯರಿಗೆ ಹಾಲು ವಿತರಣೆ ಸ್ಥಗಿತವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಕಳೆದ ನಾಲ್ಕು Read more…

BREAKING NEWS : ‘ಗೃಹಲಕ್ಷ್ಮೀ’ ಯೋಜನೆಯ ಅರ್ಜಿ ಸಲ್ಲಿಕೆಯ ವೆಚ್ಚ ಸರ್ಕಾರವೇ ಭರಿಸಲಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ : ಗೃಹಲಕ್ಷ್ಮೀ ಯೋಜನೆ ಅರ್ಜಿ ಸಲ್ಲಿಕೆಯ ವೆಚ್ಚವನ್ನ ಸರ್ಕಾರವೇ ಭರಿಸಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಇಂದು ಸುದ್ದಿಗಾರರ ಜೊತೆ Read more…

BIG NEWS: ಶಿವಮೊಗ್ಗ ಏರ್ ಪೋರ್ಟ್ ನಿಂದ ಬೆಂಗಳೂರಿಗೆ ಇಂಡಿಗೋ ವಿಮಾನ ಹಾರಾಟ; ಇಲ್ಲಿದೆ ಟಿಕೆಟ್ ದರದ ಮಾಹಿತಿ

ಶಿವಮೊಗ್ಗ: ಶಿವಮೊಗ್ಗ ನೂತನ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ಆಗಸ್ಟ್ 11ರಿಂದ ಇಂಡಿಗೋ ವಿಮಾನ ಹಾರಾಟ ನಡೆಸಲಿದೆ ಎಂದು ಸಂಸದ ಬಿ.ವೈ. ರಾಘವೆಂದ್ರ ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ Read more…

‘ಫಸಲ್ ಭೀಮಾ ಯೋಜನೆ’ ಕುರಿತಂತೆ ರೈತರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಮಡಿಕೇರಿ : ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯು 2023-24 ನೇ ಸಾಲಿನಲ್ಲಿಯೂ ಜಾರಿಯಲ್ಲಿರುತ್ತದೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ಶಬನಾ ಎಂ.ಶೇಕ್ ಅವರು Read more…

ಬಿಜೆಪಿ ವಿರುದ್ಧ ವಿಪಕ್ಷಗಳ ಒಗ್ಗಟಿನ ಹೋರಾಟ; 2 ನೇ ಸಭೆ ಶಿಮ್ಲಾ ಬದಲಿಗೆ ಬೆಂಗಳೂರಿಗೆ ಶಿಫ್ಟ್

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧದ ಸಾಮೂಹಿಕ ಹೋರಾಟಕ್ಕಾಗಿ ಈಗಾಗ್ಲೇ ಬಿಹಾರದ ಪಾಟ್ನಾದಲ್ಲಿ ಮೊದಲ ಸುತ್ತಿನ ಸಭೆ ನಡೆಸಿದ್ದ ವಿಪಕ್ಷಗಳು ಮುಂದಿನ ಸಭೆಯನ್ನು ಶಿಮ್ಲಾದಲ್ಲಿ ನಡೆಸುವುದಾಗಿ ಘೋಷಿಸಿದ್ದವು. ಆದರೆ ಈಗ Read more…

BIG NEWS : ಸ್ವಪಕ್ಷದ ವಿರುದ್ಧವೇ ಬಹಿರಂಗ ಹೇಳಿಕೆ : ಬಿಜೆಪಿ ನಾಯಕರಿಗೆ ನೋಟಿಸ್ ಜಾರಿ

ಬೆಂಗಳೂರು : ಪಕ್ಷದ ವಿರುದ್ಧ ‘ಬಹಿರಂಗ ಹೇಳಿಕೆ’ನೀಡಿದ ಬಿಜೆಪಿ ನಾಯಕರಿಗೆ ಬಿಜೆಪಿ ‘ಶಿಸ್ತು ಪಾಲನಾ ಸಮಿತಿ ನೋಟಿಸ್ ನೀಡಿದೆ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಮಾಜಿ ಶಾಸಕ ಎಂಪಿ Read more…

ದಯವಿಟ್ಟು ಅರ್ಥಮಾಡಿಕೊಳ್ಳಿ; ತಮ್ಮ ಪಾರ್ಕಿಂಗ್ ಜಾಗದಲ್ಲಿ ಕಾರ್ ನಿಲ್ಲಿಸ್ತಿದ್ದವನಿಗೆ ಬೆಂಗಳೂರು ವ್ಯಕ್ತಿಯಿಂದ ಟಿಪ್ಪಣಿ

ಬೆಂಗಳೂರಿನ ವ್ಯಕ್ತಿಯೊಬ್ಬರು ಕಾರನ್ನು ತಮ್ಮ ಪಾರ್ಕಿಂಗ್ ಜಾಗದಲ್ಲಿ ನಿಲ್ಲಿಸದಂತೆ ಕಾರ್ ಮಾಲೀಕರಿಗೆ ಮನವಿ ಮಾಡುತ್ತಾ ಕಾರಿನ ಕಿಟಕಿಯ ಮೇಲೆ ಹಾಕಿರುವ ಟಿಪ್ಪಣಿ ಸಾಮಾಜಿಕ ಜಾಲತಾಣದಲ್ಲಿ ಗಮನ ಸೆಳೆದಿದೆ. ಟ್ವಿಟ್ಟರ್ Read more…

Anna Bhagya Scheme : 3 ತಿಂಗಳವರೆಗೆ ಅಕ್ಕಿ ಬದಲು ಹಣ ನೀಡುತ್ತೇವೆ : ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ

ಕೊರಟಗೆರೆ : ಅನ್ನಭಾಗ್ಯ ಯೋಜನೆಯಡಿ ಮೂರು ತಿಂಗಳವರೆಗೆ ಅಕ್ಕಿ ಬದಲು ಹಣ ನೀಡುತ್ತೇವೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಗೃಹ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...