alex Certify Karnataka | Kannada Dunia | Kannada News | Karnataka News | India News - Part 695
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING: ಮಕ್ಕಳಾಗದ ಹಿನ್ನಲೆ ಕತ್ತು ಕೊಯ್ದುಕೊಂಡು ಮಹಿಳೆ ಆತ್ಮಹತ್ಯೆ

ಯಾದಗಿರಿ: ಮಕ್ಕಳಾಗದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರು ಕತ್ತು ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಯಾದಗಿರಿಯ ಚಿರಂಜೀವಿ ನಗರದಲ್ಲಿ ನಡೆದಿದೆ. 38 ವರ್ಷದ ತಾಯಮ್ಮ ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಎಂದು ಹೇಳಲಾಗಿದೆ. Read more…

ಪಿಎಂ ಕಿಸಾನ್ ಸಮ್ಮಾನ್ ಯೋಜನೆ ಫಲಾನುಭವಿಗಳೇ ಗಮನಿಸಿ : `ಇ-ಕೆವೈಸಿ’ ಮಾಡಿಸಲು ಇಂದೇ ಕೊನೆಯ ದಿನ

ಬೆಂಗಳೂರು  : ಪಿಎಂ ಕಿಸಾನ್ ಸಮ್ಮಾನ್ ಯೋಜನೆ ಫಲಾನುಭವಿಗಳಿಗೆ ಕೃಷಿ ಇಲಾಖೆ ಮಹತ್ವದ ಮಾಹಿತಿ ನೀಡಿದ್ದು, ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ನೋಂದಾಯಿತ ರೈತರಿಗೆ ಇ-ಕೆವೈಸಿ ಮಾಡಿಸಲು Read more…

BREAKING : ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರಕ್ಕೆ ಇಬ್ಬರು ಬಲಿ!

ಕಾರವಾರ : ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಮಳೆ ಸಂಬಂಧಿ ಅವಘಡದಲ್ಲಿ ಮತ್ತೆ ಇಬ್ಬರು ಬಲಿಯಾಗಿದ್ದಾರೆ. ಈ ಮೂಲಕ ಉತ್ತರ ಕನ್ನಡ ಜಿಲ್ಲೆಯಲ್ಲಿ Read more…

ಜಲಾನಯನ ಪ್ರದೇಶದ ವ್ಯಾಪ್ತಿಯಲ್ಲಿ ವ್ಯಾಪಕ ಮಳೆ; ಮೈದುಂಬುತ್ತಿರುವ ಜಲಾಶಯಗಳು…!

ಈ ಬಾರಿ ಮುಂಗಾರು ರಾಜ್ಯಕ್ಕೆ ವಿಳಂಬವಾಗಿ ಪ್ರವೇಶಿಸಿದ್ದು, ಆರಂಭದ ದಿನಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಕಾರಣ ರೈತರು ಹಾಗೂ ಸಾರ್ವಜನಿಕರಲ್ಲಿ ಆತಂಕ ಮೂಡಿತ್ತು. ಆದರೆ ಕಳೆದ ಕೆಲವು ದಿನಗಳಿಂದ Read more…

Karnataka Rain : ರಾಜ್ಯದಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆ : ಈ ಜಿಲ್ಲೆಗಳಿಗೆ `ರೆಡ್ ಅಲರ್ಟ್’ ಘೋಷಣೆ

ಬೆಂಗಳೂರು : ರಾಜಧಾನಿ ಬೆಂಗಳೂರು ಸೇರಿದಂತೆ ಹಲವಡೆ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಭಾಗದಲ್ಲಿ ವರುಣಾರ್ಭಟಕ್ಕೆ Read more…

ಕಾರ್ಮಿಕರ ಹೆಸರಿನಲ್ಲಿ ನೋಂದಣಿ ಮಾಡಿಸಿಕೊಂಡಿದ್ದ ಅನರ್ಹರಿಗೆ ‘ಬಿಗ್ ಶಾಕ್’

ಕಾರ್ಮಿಕ ಸಚಿವ ಸಂತೋಷ್ ಲಾಡ್, ಗುರುವಾರದಂದು ಬಿಜೆಪಿ ಸದಸ್ಯ ಡಿ.ಎಸ್. ಅರುಣ್ ಅವರ ಪ್ರಶ್ನೆಗೆ ಈ ಉತ್ತರ ನೀಡಿದ್ದು, ಒಟ್ಟು 44.28 ಲಕ್ಷ ಕಾರ್ಮಿಕರು ತಮ್ಮ ಹೆಸರು ನೋಂದಾಯಿಸಿಕೊಂಡಿದ್ದಾರೆ. Read more…

ಮನೆಯ ಯಜಮಾನಿಯರೇ ಗಮನಿಸಿ : `ಗೃಹಲಕ್ಷ್ಮೀ’ ಯೋಜನೆಗೆ ಆಧಾರ್, ಪಡಿತರ ಚೀಟಿ ಕಡ್ಡಾಯ

ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಮಹಿಳೆಯರಿಗೆ 2,000 ರೂ. ಭತ್ಯೆ ನೀಡುವ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವಾಗ ಆಧಾರ್ ಸಂಖ್ಯೆ, ಬಿಪಿಎಲ್ ಪಡಿತರ ಚೀಟಿ ಕಡ್ಡಾಯ Read more…

ರಾಜ್ಯಕ್ಕೆ ಕೇಂದ್ರದಿಂದ ಗುಡ್ ನ್ಯೂಸ್: 22 ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ 784 ಕೋಟಿ ರೂ.

ನವದೆಹಲಿ: ರಾಜ್ಯದ ರೈಲ್ವೆ ಮೇಲ್ಸೇತುವೆಗಳ ನಿರ್ಮಾಣಕ್ಕೆ ಕೇಂದ್ರದಿಂದ 784 ಕೋಟಿ ರೂ. ಅನುದಾನ ನೀಡಲಾಗಿದೆ. ಕೇಂದ್ರ ರಸ್ತೆ ಮೂಲ ಸೌಕರ್ಯ ನಿಧಿಯ ಸೇತುಬಂಧನ್ ಯೋಜನೆ ಅಡಿಯಲ್ಲಿ ರಾಜ್ಯದಲ್ಲಿ 784 Read more…

BIG NEWS : ಅ.15 ರಿಂದ 24 ರವರೆಗೆ ನಾಡಹಬ್ಬ `ಮೈಸೂರು ದಸರಾ’ ಮಹೋತ್ಸವ

ಮೈಸೂರು : ಪ್ರಸಕ್ತ ಸಾಲಿನ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಮುಹೂರ್ತ ಫಿಕ್ಸ್ ಆಗಿದ್ದು, ಅ.15 ರಿಂದ 24 ರವರೆಗೆ ದಸರಾ ಮಹೋತ್ಸವ ನಡೆಯಲಿದೆ. ಮೈಸೂರು ದಸರಾ ಮಹೋತ್ಸವ Read more…

‘ವೃತ್ತಿಪರ ಕೋರ್ಸ್’ ಗಳಿಗೆ ಪ್ರವೇಶ ಬಯಸಿ CET ಬರೆದಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳಿಗೆ ಪ್ರವೇಶ ಬಯಸಿ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಬರೆದಿರುವ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಸಿಇಟಿ ಆರ್‌ಡಿ ಸಂಖ್ಯೆ ನಮೂದಿಸಲು Read more…

NCP ಗೆ ನಾನೇ ರಾಷ್ಟ್ರೀಯ ಅಧ್ಯಕ್ಷ; ಭಿನ್ನಮತಿಯರ ವಿರುದ್ಧ ಗುಡುಗಿದ ಶರದ್ ಪವಾರ್

ಮಹಾರಾಷ್ಟ್ರ ರಾಜಕಾರಣದಲ್ಲಿ ಮತ್ತೊಂದು ರಾಜಕೀಯ ಬೆಳವಣಿಗೆ ನಡೆದ ನಂತರ ಎನ್ ಸಿ ಪಿ ಗೆ ನಾಯಕ ಯಾರೆಂಬ ಕುರಿತು ಪೈಪೋಟಿ ನಡೆದಿದೆ. ಪಕ್ಷದ ಈ ರಾಜಕಾರಣ ಈಗ ರಾಷ್ಟ್ರ Read more…

ಇಂದು ರಾಜ್ಯ ಬಜೆಟ್ ಮಂಡನೆ : ಆಶಾ, ಅಂಗನವಾಡಿ ಕಾರ್ಯಕರ್ತರ `ಗೌರವಧನ’ ಹೆಚ್ಚಳ?

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರು ಇಂದು ಮಹತ್ವಾಕಾಂಕ್ಷಿ ರಾಜ್ಯ ಬಜೆಟ್ ಮಂಡಿಸಲಿದ್ದು, ಗ್ಯಾರಂಟಿ ಯೋಜನೆಗಳ ಜೊತೆಗೆ ಅಂಗನವಾಡಿ, ಆಶಾ ಕಾರ್ಯಕರ್ತರ ಗೌರವಧನ ಹೆಚ್ಚಳ ಮಾಡುವ ಸಾಧ್ಯತೆ ಇದೆ. Read more…

ಮಳೆ ಆರ್ಭಟಕ್ಕೆ ಇಬ್ಬರು ಬಲಿ: ಮಳೆ ನೀರಲ್ಲಿ ಕೊಚ್ಚಿ ಹೋಗಿ ಸಾವು

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಆರ್ಭಟಕ್ಕೆ ಇಬ್ಬರು ಬಲಿಯಾಗಿದ್ದಾರೆ. ಕುಮಟಾ ತಾಲೂಕಿನ ಬರ್ಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಟ್ಗೂಳಿ ಗ್ರಾಮದಲ್ಲಿ ಗದ್ದೆಗೆ ನುಗ್ಗಿದ ಮಳೆ ನೀರಿನಲ್ಲಿ ಕೊಚ್ಚಿ Read more…

ನಾಳೆ ರಾಜ್ಯಾದ್ಯಂತ ಲೋಕ ಅದಾಲತ್: ಹೈಕೋರ್ಟ್, ಜಿಲ್ಲಾ, ತಾಲೂಕು ನ್ಯಾಯಾಲಯಗಳಲ್ಲಿ ಪ್ರಕರಣ ಇತ್ಯರ್ಥಕ್ಕೆ ಅವಕಾಶ

ಬೆಂಗಳೂರು: ಕರ್ನಾಟಕ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಜುಲೈ 8 ರಂದು ಹೈಕೋರ್ಟ್ ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲಾ ಹಾಗೂ ತಾಲೂಕು ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದೆ. Read more…

ರಾಜ್ಯದ ರೈತ ಸಮುದಾಯಕ್ಕೆ ಮತ್ತೊಂದು ಗುಡ್ ನ್ಯೂಸ್

  ಬೆಂಗಳೂರು : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಶೀಘ್ರದಲ್ಲೇ ರೈತರ ಪಂಪ್ ಸೆಟ್ ಗೆ ಸೌರವಿದ್ಯುತ್ ಸಂಪರ್ಕ ಕಲ್ಪಿಸುವ ಯೋಜನೆ ಜಾರಿಯಾಗಲಿದೆ ಎಂದು Read more…

ಶಾಲಾ ಪ್ರತಿಭಾ ಕಾರಂಜಿಯಲ್ಲಿ `ದೈವಾರಾಧನೆ’ ಪ್ರದರ್ಶನ ಮಾಡುವಂತಿಲ್ಲ : ಸಚಿವ ಮಧು ಬಂಗಾರಪ್ಪ

ಬೆಂಗಳೂರು : ರಾಜ್ಯದ ಶಾಲೆಗಳಲ್ಲಿ ನಡೆಯುವ ವಿದ್ಯಾರ್ಥಿಗಳ ಪ್ರತಿಭಾ ಕಾರಂಜಿಯಲ್ಲಿ ದೈವಾರಾಧನೆ ಪ್ರದರ್ಶನಕ್ಕೆ ಶಿಕ್ಷಣ ಇಲಾಖೆ ನೀಡಿದ್ದ ನೀಡಿದ್ದ ಆದೇಶವನ್ನು ಹಿಂಪಡೆಯುವುದಾಗಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು Read more…

ರಾಜ್ಯ ಸರ್ಕಾರಿ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಬಂಪರ್ ಸುದ್ದಿ : ಶೀಘ್ರವೇ 2.5 ಲಕ್ಷ `ಸರ್ಕಾರಿ ಹುದ್ದೆ’ ಭರ್ತಿ!

ಬೆಂಗಳೂರು : ರಾಜ್ಯ ಸರ್ಕಾರಿ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರ್ಜರಿ ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿ ಖಾಲಿ ಇರುವ 2.5 ಲಕ್ಷ ಸರ್ಕಾರಿ ಹುದ್ದೆಗಳನ್ನು ಹಂತ ಹಂತವಾಗಿ Read more…

ರಾಜ್ಯ ಸರ್ಕಾರಿ ನೌಕರರಿಗೆ ಸಿಎಂ ಭರ್ಜರಿ ಸಿಹಿಸುದ್ದಿ : ಶೀಘ್ರವೇ ವೇತನ ಹೆಚ್ಚಳ!

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಸರ್ಕಾರಿ ನೌಕರರ ವೇತನ ಹೆಚ್ಚಳ ಮಾಡಲಾಗುವುದು ಎಂದು ತಿಳಿಸಿದ್ದಾರೆ. ವಿಧಾನಪರಿಷತ್ ನಲ್ಲಿ ಈ Read more…

ಖಾತೆಗೆ ಅಕ್ಕಿ ಹಣ ಜಮಾ ಆಗಲು 3 ತಿಂಗಳು ರೇಷನ್ ಪಡೆದಿರಬೇಕು: ಇಬ್ಬರು ಮುಖ್ಯಸ್ಥರಿದ್ದರೆ ಅಕ್ಕಿ ಹಣ ಇಲ್ಲ: ಮಾರ್ಗಸೂಚಿ ರಿಲೀಸ್

ಬೆಂಗಳೂರು: ಬಿಪಿಎಲ್ ಕುಟುಂಬದಲ್ಲಿ ಇಬ್ಬರು ಮುಖ್ಯಸ್ಥರಿದ್ದರೆ ಅಕ್ಕಿ ಹಣ ಸಿಗುವುದಿಲ್ಲ. ಕುಟುಂಬಕ್ಕೆ ಯಾರು ಮುಖ್ಯಸ್ಥರು ಎಂಬುದನ್ನು ಕುಟುಂಬದವರೇ ಸೂಚಿಸಿದ ನಂತರ ಖಾತೆಗೆ ಹಣ ಜಮಾ ಮಾಡಲಾಗುವುದು. ಜುಲೈ 20ರೊಳಗೆ Read more…

ಜುಲೈ 15 ರ ಬಳಿಕ ರಾಜ್ಯದ ಬರಪೀಡಿತ ಗ್ರಾಮಗಳ ಘೋಷಣೆ : ಸಚಿವ ಕೃಷ್ಣಬೈರೇಗೌಡ

ಬೆಂಗಳೂರು : ಮಳೆ ಪ್ರಮಾಣವನ್ನು ಗಮನಿಸಿ ಜುಲೈ 15 ರ ಬಳಿಕ ರಾಜ್ಯದಲ್ಲಿ ಬರಪೀಡಿತ ಗ್ರಾಮಗಳ ಘೋಷಣೆ ಮಾಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಮಾತನಾಡಿದ Read more…

ರಾಜ್ಯದಲ್ಲಿ ಮಳೆಯ ಆರ್ಭಟಕ್ಕೆ ಜನಜೀವನ ಅಸ್ತವ್ಯಸ್ಥ : 5 ಜಿಲ್ಲೆಗಳಲ್ಲಿ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಮಳೆಯ ಆರ್ಭಟ ಶುರುವಾಗಿದ್ದು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಜನ ಜೀವನ ಅಸ್ಥವ್ಯಸ್ಥಗೊಂಡಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಉತ್ತರ Read more…

ಹಳೆ ಪಿಂಚಣಿ ಮರು ಜಾರಿ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್

ಬೆಂಗಳೂರು: ಹಳೆಪಿಂಚಣಿ ಮರು ಜಾರಿ ಬಗ್ಗೆ ಅಧ್ಯಯನಕ್ಕೆ ಸಮಿತಿ ರಚಿಸಲಾಗಿದೆ ಎಂದು ವಿಧಾನ ಪರಿಷತ್ ಸಭಾ ನಾಯಕ ಎನ್.ಎಸ್. ಬೋಸರಾಜ್ ತಿಳಿಸಿದ್ದಾರೆ. ವಿಧಾನ ಪರಿಷತ್ ನಲ್ಲಿ ಮಾತನಾಡಿದ ಅವರು, Read more…

13 ಸಾವಿರ ಶಿಕ್ಷಕರ ನೇಮಕ: ಮಧು ಬಂಗಾರಪ್ಪ

ಬೆಂಗಳೂರು: ವ್ಯಾಜ್ಯ ಇತ್ಯರ್ಥವಾದ ತಕ್ಷಣ 13000 ಶಿಕ್ಷಕರಿಗೆ ನೇಮಕಾತಿ ಪತ್ರ ನೀಡಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಶೂನ್ಯ ವೇಳೆಯಲ್ಲಿ Read more…

ರಾಮಕೃಷ್ಣ ಹೆಗಡೆ ದಾಖಲೆ ಭಗ್ನ: ಇಂದು ಇತಿಹಾಸ ಸೃಷ್ಟಿಸಲಿರುವ ಸಿದ್ದರಾಮಯ್ಯ ದಾಖಲೆಯ 14ನೇ ಬಜೆಟ್ ಮಂಡನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ದಾಖಲೆಯ 14ನೇ ಬಾರಿಗೆ ಬಜೆಟ್ ಮಂಡಿಸಲಿದ್ದಾರೆ. ರಾಮಕೃಷ್ಣ ಹೆಗಡೆ ಅವರ 13 ಬಜೆಟ್ ದಾಖಲೆ ಮುರಿದು 14ನೇ ಬಾರಿಗೆ ಬಜೆಟ್ ಮಂಡಿಸಲಿದ್ದಾರೆ. 3.35 Read more…

BIG NEWS : ಮಳೆರಾಯನ ಆರ್ಭಟ, 5 ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆ ರಾಜ್ಯದ 5 ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ, Read more…

ರಾಜ್ಯದ 667 ಸರ್ಕಾರಿ ಪ್ರೌಢಶಾಲೆಗಳು ಪದವಿ ಪೂರ್ವ ಕಾಲೇಜುಗಳಾಗಿ ಮೇಲ್ದರ್ಜೆಗೆ

ಬೆಂಗಳೂರು : ರಾಜ್ಯದ 667 ಸರ್ಕಾರಿ ಪ್ರೌಢಶಾಲೆಗಳನ್ನು ಪದವಿ ಪೂರ್ವ ಕಾಲೇಜುಗಳನ್ನಾಗಿ ಮೇಲ್ದರ್ಜೆಗೇರಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧುಬಂಗಾರಪ್ಪ ಹೇಳಿದರು. ವಿಧಾನಸಭೆಯಲ್ಲಿ ಮಾತನಾಡಿದ ಸಚಿವರು ಈ Read more…

Selfie Craze : ಕಾಡಾನೆ ಜೊತೆ ‘ಸೆಲ್ಪಿ’ ಕ್ಲಿಕ್ಕಿಸಿಕೊಂಡ ಪ್ರವಾಸಿಗರಿಗೆ 20 ಸಾವಿರ ದಂಡ

ಚಾಮರಾಜನಗರ : ಕಾಡಾನೆಯೊಂದಿಗೆ ‘ಸೆಲ್ಪಿ’ ಕ್ಲಿಕ್ಕಿಸಿಕೊಂಡ ಇಬ್ಬರು ಪ್ರವಾಸಿಗರಿಗೆ 20 ಸಾವಿರ ದಂಡ ವಿಧಿಸಲಾಗಿದೆ. ಚಾಮರಾಜನಗರ ಗಡಿ ಭಾಗದ ತಮಿಳುನಾಡಿನ ಹಾಸನೂರು ಬಳಿ ಬೆಂಗಳೂರು-ದಿಂಡಿಗಲ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾಡಾನೆ Read more…

ಚಿಕ್ಕಮಗಳೂರು ಜಿಲ್ಲೆಯಲ್ಲಿ ವರುಣಾರ್ಭಟ : ಆರೆಂಜ್ ಅಲರ್ಟ್, ಶಾಲೆಗಳಿಗೆ ರಜೆ ಘೋಷಣೆ

ಚಿಕ್ಕಮಗಳೂರು : ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆ ಮೂರು ತಾಲೂಕಿನ ಅಂಗನವಾಡಿ , ಶಾಲೆಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ. ಕೊಪ್ಪ, ಶೃಂಗೇರಿ ಕಳಸ ತಾಲೂಕಿನಾದ್ಯಂತ ಅಂಗನವಾಡಿ, Read more…

BIG NEWS : ಭ್ರಷ್ಟ ಅಧಿಕಾರಿ ‘ಅಜಿತ್ ರೈ’ ನ್ಯಾಯಾಂಗ ಬಂಧನಕ್ಕೆ : ವಿಶೇಷ ಕೋರ್ಟ್ ಆದೇಶ

ಬೆಂಗಳೂರು : ಅಕ್ರಮ ಆಸ್ತಿ ಗಳಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ವಶದಲ್ಲಿದ್ದ ಅಜಿತ್ ರೈ ಯನ್ನು ಕೋರ್ಟ್ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ. ಲೋಕಾಯುಕ್ತ ಕಸ್ಟಡಿ Read more…

ವಾಹನ ಸವಾರರ ಗಮನಕ್ಕೆ : ಶೇ. 50 ರ ರಿಯಾಯಿತಿಯಲ್ಲಿ ದಂಡ ಕಟ್ಟುವುದು ಹೇಗೆ? ಇಲ್ಲಿದೆ ಮಾಹಿತಿ

ಬೆಂಗಳೂರು : ವಾಹನ ಸವಾರರಿಗೆ ಮತ್ತೆ ಗುಡ್ ನ್ಯೂಸ್ ಸಿಕ್ಕಿದ್ದು, ಸಂಚಾರ ನಿಯಮ ಉಲ್ಲಂಘನೆಗೆ ದಂಡ ಕಟ್ಟಲು ಮತ್ತೆ ಶೇ.50 ರಿಯಾಯಿತಿ ನೀಡಿ ಸರ್ಕಾರ ಆದೇಶ ಹೊರಡಿಸಿದೆ. ಪೊಲೀಸ್ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...