alex Certify Karnataka | Kannada Dunia | Kannada News | Karnataka News | India News - Part 696
ಕನ್ನಡ ದುನಿಯಾ
    Dailyhunt JioNews

Kannada Duniya

ಒಪಿಎಸ್ ನಿರೀಕ್ಷೆಯಲ್ಲಿರುವ ಸರ್ಕಾರಿ ನೌಕರರಿಗೆ ಸಿಎಂ ಗುಡ್ ನ್ಯೂಸ್: ಹಳೆ ಪಿಂಚಣಿ ಮರು ಜಾರಿ ವರದಿಗೆ ಸಮಿತಿ ರಚನೆ

ಬೆಂಗಳೂರು: ಹಳೆ ಪಿಂಚಣಿ ಯೋಜನೆ(ಒಪಿಎಸ್) ಮರು ಜಾರಿಯ ಬಗ್ಗೆ ವಿಧಾನ ಪರಿಷತ್ ನಲ್ಲಿ ಪ್ರಸ್ತಾಪಿಸಲಾಗಿದೆ. ನಿಯಮ 72ರ ಅಡಿ ವೈ.ಎ. ನಾರಾಯಣಸ್ವಾಮಿ ಅವರು ವಿಷಯ ಪ್ರಸ್ತಾಪಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ Read more…

ವಿದ್ಯಾರ್ಥಿಗಳ ಗಮನಕ್ಕೆ : ‘ಶುಲ್ಕ ವಿನಾಯಿತಿ ಸೌಲಭ್ಯ’ಕ್ಕೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

ಮಡಿಕೇರಿ : 2022-23 ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ/ ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಹಿಂದುಳಿದ ವರ್ಗಗಳ Read more…

ಪ್ರೀತ್ಸೆ ಪ್ರೀತ್ಸೆ ಎಂದು ಶಿಕ್ಷಕಿಗೆ ಸಹಶಿಕ್ಷಕನಿಂದಲೇ ಲೈಂಗಿಕ ಕಿರುಕುಳ: ದೂರು

ಚಿಕ್ಕಬಳ್ಳಾಪುರ: ಶಾಲೆಯಲ್ಲಿ ಸಹ ಶಿಕ್ಷಕಿಗೆ ಸಹೋದ್ಯೋಗಿ ಶಿಕ್ಷಕರನಿಂದ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಚಿಕ್ಕಬಳ್ಳಾಪುರ ಜಿಲ್ಲೆ ಮಂಚೇನಹಳ್ಳಿ ಆಚಾರ್ಯ ಪ್ರೌಢಶಾಲೆಯಲ್ಲಿ ಘಟನೆ ನಡೆದಿದೆ. ಶಿಕ್ಷಕನ ವಿರುದ್ಧ Read more…

ಬೆಂಗಳೂರಿನ ಏಕೈಕ ಸಂಜೆ ಎಂಜಿನಿಯರಿಂಗ್ ಕಾಲೇಜು ಬಂದ್

ಬೆಂಗಳೂರು : ಬೆಂಗಳೂರಿನ ಏಕೈಕ ಸಂಜೆ ಎಂಜಿನಿಯರಿಂಗ್ ಕಾಲೇಜು ಬಂದ್ ಆಗಿದೆ. ಹೌದು. ಸಂಜೆ ಇಂಜಿನಿಯರಿಂಗ್ ಕಾಲೇಜು ನಡೆಸಲು ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (ಎಐಸಿಟಿಇ) ಅನುಮತಿ Read more…

BREAKING : ವಿಧಾನಸಭೆ ಕಲಾಪ ನಾಳೆ ಮಧ್ಯಾಹ್ನ 12 ಗಂಟೆಗೆ ಮುಂದೂಡಿಕೆ

ಬೆಂಗಳೂರು : ಮಾಜಿ ಸಿಎಂ ಕುಮಾರಸ್ವಾಮಿ ಪೆನ್ ಡ್ರೈವ್ ವಿಚಾರ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಇಂದು ಕಲಾಪದಲ್ಲಿ ಚರ್ಚೆ ನಡೆದಿದ್ದು, ಚರ್ಚೆ ಹಾಗೂ ಪ್ರಶ್ನೋತ್ತರಗಳ ಬಳಿಕ ಕಲಾಪವನ್ನು Read more…

ವಿಧಾನಸಭೆಯ ಉಪಸಭಾಧ್ಯಕ್ಷರಾಗಿ ‘ರುದ್ರಪ್ಪ ಲಮಾಣಿ’ ಆಯ್ಕೆ : ಶುಭಕೋರಿದ ಸಿಎಂ

ಬೆಂಗಳೂರು : ವಿಧಾನಸಭೆಯ ಉಪಾಧ್ಯಕ್ಷರಾಗಿ ಹಾವೇರಿಯ ಕಾಂಗ್ರೆಸ್ ಶಾಸಕ ರುದ್ರಪ್ಪ ಲಮಾಣಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಶುಭ ಕೋರಿದ್ದಾರೆ. ವಿಧಾನಸಭೆಯ ಉಪಸಭಾಧ್ಯಕ್ಷರಾಗಿ ಸರ್ವಾನುಮತದಿಂದ Read more…

ಮದ್ಯದ ಅಮಲಲ್ಲಿ ಘೋರ ಕೃತ್ಯ: ಪತ್ನಿ, ಎರಡು ವರ್ಷದ ಮಗು ಮೇಲೆ ಮಚ್ಚಿನಿಂದ ಹಲ್ಲೆ

ಮಡಿಕೇರಿ: ಎರಡು ವರ್ಷದ ಮಗು, ಪತ್ನಿಯ ಮೇಲೆ ಪತಿ ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ. ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಕೋಕೇರಿ ಗ್ರಾಮದಲ್ಲಿ ಘಟನೆ ನಡೆದಿದೆ. ಭರತ್(35) ಎಂಬಂತ ಹಲ್ಲೆ Read more…

ಅಡಿಕೆ ಕೊಳೆ, ಎಲೆಚುಕ್ಕಿ ರೋಗದ ಆತಂಕದಲ್ಲಿರುವ ರೈತರಿಗೆ ಮುಖ್ಯ ಮಾಹಿತಿ

ಉಡುಪಿ : ಪ್ರಸಕ್ತ ಸಾಲಿನ ಮುಂಗಾರು ಚುರುಕಾಗಿದ್ದು, ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆಗೆ ಕೊಳೆ ರೋಗ ಹಾಗೂ ಎಲೆಚುಕ್ಕೆ ರೋಗಗಳು ಬಾಧಿಸುವ ಸಾಧ್ಯತೆಯಿದ್ದು, Read more…

ರಾಜ್ಯದಲ್ಲಿ 310 ಪ್ರಾಂಶುಪಾಲ ಹುದ್ದೆಗಳ ಭರ್ತಿ : ಸಚಿವ ಎಂ.ಸಿ ಸುಧಾಕರ್

ಬೆಂಗಳೂರು : ಮಂಜೂರಾದ 412 ಪ್ರಾಂಶುಪಾಲರ ಹುದ್ದೆಗಳಲ್ಲಿ 310 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಎಂಸಿ ಸುಧಾಕರ್ ಹೇಳಿದರು. ಕಲಾಪದ ವೇಳೆ ಕಾಂಗ್ರೆಸ್ ಸದಸ್ಯ Read more…

BREAKING : ಪೊಲೀಸ್ ಅಧಿಕಾರಿಗಳ ಒತ್ತಡಕ್ಕೆ ಮನನೊಂದು ಕಾನ್ ಸ್ಟೇಬಲ್ ಆತ್ಮಹತ್ಯೆಗೆ ಯತ್ನ

ಕಲಬುರಗಿ : ಪೊಲೀಸ್ ಅಧಿಕಾರಿಗಳ ಒತ್ತಡ ಹಾಗೂ ವರ್ಗಾವಣೆಗೆ ಮನನೊಂದು ಕಾನ್ ಸ್ಟೇಬಲ್ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕಲಬುರಗಿಯಲ್ಲಿ ನಡೆದಿದೆ. ಸಂಚಾರಿ ಪೊಲೀಸ್ ಠಾಣೆ-1 ರಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ Read more…

BIG NEWS : ‘ಅಶ್ವತ್ ನಾರಾಯಣ್ ರನ್ನು ನೇಣಿಗೆ ಹಾಕಬೇಕು’ : ವೀರಪ್ಪ ಮೊಯ್ಲಿ ವಿವಾದಾತ್ಮಕ ಹೇಳಿಕೆ

ಚಿಕ್ಕಬಳ್ಳಾಪುರ : ಬಿಜೆಪಿ ನಾಯಕ ಅಶ್ವತ್ ನಾರಾಯಣ್ ರನ್ನು ನೇಣಿಗೆ ಹಾಕಬೇಕು ಎಂದು ಕಾಂಗ್ರೆಸ್ ನಾಯಕ ‘ವೀರಪ್ಪ ಮೊಯ್ಲಿ’ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ . ಚಿಕ್ಕಬಳ್ಳಾಪುರದಲ್ಲಿ ಅವರು ಮಾತನಾಡುತ್ತಿರುವ Read more…

ರೈತರಿಗೆ ಗುಡ್ ನ್ಯೂಸ್ : ಶೀಘ್ರದಲ್ಲೇ ಪಂಪ್ ಸೆಟ್ ಗೆ ಸೌರವಿದ್ಯುತ್ ಸಂಪರ್ಕ ಕಲ್ಪಿಸುವ ಯೋಜನೆ ಜಾರಿ

ಬೆಂಗಳೂರು : ಶೀಘ್ರದಲ್ಲೇ ರೈತರ ಪಂಪ್ ಸೆಟ್ ಗೆ ಸೌರವಿದ್ಯುತ್ ಸಂಪರ್ಕ ಕಲ್ಪಿಸುವ ಯೋಜನೆ ಜಾರಿಯಾಗಲಿದೆ ಎಂದು ಇಂಧನ ಸಚಿವ ಕೆ ಜೆ ಜಾರ್ಜ್ ಹೇಳಿದರು. ಕಲಾಪದ ವೇಳೆ Read more…

BIG NEWS: ಕಾಂಗ್ರೆಸ್ ವಿರುದ್ಧ ಸದನದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ರೋಷಾವೇಷ

ಬೆಂಗಳೂರು: ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕ ಜಗದೀಶ್ ಆತ್ಮಹತ್ಯೆಗೆ ಯತ್ನ ಪ್ರಕರಣದ ವಿಚಾರವಾಗಿ ವಿಧನಸಭೆಯಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಸಚಿವ ಚಲುವರಾಯಸ್ವಾಮಿ ನಡುವೆ ವಾಗ್ವಾದ ತಾರಕಕ್ಕೇರಿದ್ದು, ಕಾಂಗ್ರೆಸ್ ಪಕ್ಷದ Read more…

BIG NEWS : ನಾನು ‘ವರ್ಗಾವಣೆ ದಂಧೆ’ ನಡೆಸಿದ ದಾಖಲೆ ನೀಡಿದರೆ ‘ರಾಜಕೀಯ ನಿವೃತ್ತಿ’ : ಮಾಜಿ ಸಿಎಂ HDK ಸವಾಲ್

ಬೆಂಗಳೂರು : ಹೆಚ್ ಡಿ ಕುಮಾರಸ್ವಾಮಿ ಅವರು ಸಿಎಂ ಆಗಿದ್ದಾಗ ವರ್ಗಾವಣೆ ದಂಧೆಯಲ್ಲಿ ಅವರ ಮಕ್ಕಳು ಭಾಗಿಯಾಗಿದ್ದಾರೆ ಎಂಬ ಆರೋಪಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಈ Read more…

ಹಂತ ಹಂತವಾಗಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ವಿಧಾನ ಪರಿಷತ್ ನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ Read more…

BIG NEWS: ಸದನದಲ್ಲಿ ಏಕವಚನದಲ್ಲಿ ವಾಗ್ಯುದ್ಧಕ್ಕಿಳಿದ ಹೆಚ್ ಡಿ ಕುಮಾರಸ್ವಾಮಿ – ಸಚಿವ ಚೆಲುವರಾಯಸ್ವಾಮಿ

ಬೆಂಗಳೂರು: ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕ ಆತ್ಮಹತ್ಯೆ ಯತ್ನ ವಿಚಾರವಾಗಿ ವಿಧಾನಸಭೆಯಲ್ಲಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಸಚಿವ ಚೆಲುವರಾಯಸ್ವಾಮಿ ವಾಗ್ಯುದ್ಧ ನಡೆಸಿದ ಪ್ರಸಂಗ ನಡೆದಿದೆ. ಸಚಿವರ ಮಾತಿಗೆ Read more…

Heavy Rain : ಭಾರಿ ಮಳೆ ಹಿನ್ನೆಲೆ ಚಿಕ್ಕಮಗಳೂರು ತಾಲೂಕಿನ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

ಚಿಕ್ಕಮಗಳೂರು : ಭಾರಿ ಮಳೆ ಹಿನ್ನೆಲೆ ಚಿಕ್ಕಮಗಳೂರು ತಾಲೂಕಿನ ಕೆಲವು ಶಾಲಾ ಕಾಲೇಜುಗಳಿಗೆ ನಾಳೆ(ಜುಲೈ 7)  ರಜೆ ಘೋಷಣೆ ಮಾಡಲಾಗಿದೆ. ಭಾರಿ ಮಳೆ ಹಿನ್ನೆಲೆ ಜಾಗರ, , ಆವತಿ, Read more…

ಬೆಳೆ ವಿಮೆ ನೋಂದಣಿ ಕುರಿತಂತೆ ರೈತರಿಗೆ ಮುಖ್ಯ ಮಾಹಿತಿ

ಉಡುಪಿ : ಕೃಷಿ ಇಲಾಖೆಯ ವತಿಯಿಂದ ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನ ಮುಖ್ಯ ಬೆಳೆಯಾದ ಮಳೆಯಾಶ್ರಿತ ಭತ್ತವನ್ನು ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ, Read more…

BIG NEWS: ನನ್ನ ಮಗನ ವಿರುದ್ಧ ಭ್ರಷ್ಟಾಚಾರ ಆರೋಪ HDKಯವರ ಕಲ್ಪನಾ ವಿಲಾಸ; ಇದೇ ವಾದವನ್ನು ಅವರ ಕುಟುಂಬಕ್ಕೆ ಅನ್ವಯಿಸಬಹುದಾ….? ಎಂದು ಟಾಂಗ್ ನೀಡಿದ ಸಿಎಂ

ಬೆಂಗಳೂರು: ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿರುವ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಆರೋಪಗಳು ಹಿಟ್ ಆಂಡ್ ರನ್ ಇದ್ದಂತೆ. ಅವರು ತಾವು ಮಾಡಿದ ಯಾವ ಆರೋಪವನ್ನೂ ಈವರೆಗೆ Read more…

ವರ್ಗಾವಣೆ ದಂಧೆಯಲ್ಲಿ ಮಕ್ಕಳು ಭಾಗಿಯಾಗಿರುವ ಆರೋಪ : ಸಾಬೀತಾದರೇ ರಾಜಕೀಯ ನಿವೃತ್ತಿ ಎಂದ HDK

ಬೆಂಗಳೂರು : ಹೆಚ್ ಡಿ ಕುಮಾರಸ್ವಾಮಿ ಅವರು ಸಿಎಂ ಆಗಿದ್ದಾಗ ವರ್ಗಾವಣೆ ದಂಧೆಯಲ್ಲಿ ಅವರ ಮಕ್ಕಳು ಭಾಗಿಯಾಗಿದ್ದಾರೆ ಎಂಬ ಆರೋಪಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಈ Read more…

BIG NEWS : 11 ಮಂದಿ ‘KAS’ ಅಧಿಕಾರಿಗಳ ವರ್ಗಾವಣೆ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : 11 ಮಂದಿ ಕೆಎಎಸ್ (KAS)  ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕೆಎಎಸ್ ( ಆಯ್ಕೆ ಶ್ರೇಣಿ)/( ಹಿರಿಯ ಶ್ರೇಣಿ) /ಕಿರಿಯ ಶ್ರೇಣಿ) ಅಧಿಕಾರಿಗಳನ್ನು Read more…

BIG NEWS: ಶೀಘ್ರದಲ್ಲೇ ಹಂಪಿ ಮೃಗಾಲಯದಲ್ಲಿ ನೈಟ್ ಸಫಾರಿ…..?

ಯೋಜಿಸಿದಂತೆ ಎಲ್ಲಾ ಸುಗಮವಾಗಿ ನೆರವೇರಿದರೆ ಕಮಲಾಪುರದ ಅಟಲ್ ಬಿಹಾರಿ ವಾಜಪೇಯಿ ಪಾರ್ಕ್ ಅಥವಾ ವಿಜಯನಗರ ಜಿಲ್ಲೆಯ ಹಂಪಿ ಮೃಗಾಲಯದಲ್ಲಿ ಶೀಘ್ರವೇ ನೈಟ್ ಸಫಾರಿ ಜರುಗಲಿದೆ. ಈ ಮೂಲಕ ರಾಜ್ಯದಲ್ಲಿಯೇ Read more…

BIG NEWS : ಪದವೀಧರ ಶಿಕ್ಷಕರ ನೇಮಕಾತಿ ಆದೇಶ ಪತ್ರ ವಿಚಾರ : ಜುಲೈ 17ರೊಳಗೆ ತೀರ್ಮಾನ ಎಂದ ಶಿಕ್ಷಣ ಸಚಿವ

ಬೆಂಗಳೂರು: ವಿಧಾನಸಭೆಯಲ್ಲಿ ಪದವೀಧರ ಶಿಕ್ಷಕರ ನೇಮಕಾತಿ ಆದೇಶ ಪತ್ರ ವಿಳಂಬ ವಿಚಾರ ಚರ್ಚೆಯಾಗಿದ್ದು, ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ವಿಧಾನಸಭೆ ಕಲಾಪದ ಶೂನ್ಯ ವೇಳೆ ಶಾಸಕ Read more…

ಧಾರಾಕಾರ ಮಳೆ : ಕೊಡಗು ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

ಕೊಡಗು : ಕೊಡಗು ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಧಾರಾಕಾರ ಮಳೆ ( heavy Rain ) ಯಾಗುತ್ತಿದ್ದು, ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಿಸಲಾಗಿದೆ. Read more…

ಸ್ಪೀಕರ್ ಒಪ್ಪಿದರೆ ಸದನದಲ್ಲೇ ‘ಪೆನ್ ಡ್ರೈವ್’ ಪ್ರದರ್ಶನ ಮಾಡುತ್ತೇನೆ : ಮಾಜಿ ಸಿಎಂ HDK

ಬೆಂಗಳೂರು :   ಮಾಜಿ ಸಿಎಂ ಕುಮಾರಸ್ವಾಮಿ ಪೆನ್ ಡ್ರೈವ್  ಪ್ರದರ್ಶನ ವಿಚಾರ ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಈ ಕುರಿತು ಇಂದು ಕೂಡ ಮಾತನಾಡಿರುವ ಕುಮಾರಸ್ವಾಮಿ ಸ್ಪೀಕರ್ Read more…

JOB ALERT : ಜು.13 ರಂದು ಸಹಾಯಕ ಪ್ರಾಧ್ಯಾಪಕರುಗಳ ನೇಮಕಾತಿಗೆ ನೇರ ಸಂದರ್ಶನ

ಶಿವಮೊಗ್ಗ : ಶಿವಮೊಗ್ಗ ಪಶುವೈದ್ಯಕೀಯ ಮಹಾವಿದ್ಯಾಲಯದ ವಿವಿಧ ವಿಭಾಗಗಳಲ್ಲಿ ಕೆಳಕಂಡ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರುಗಳ ಗುತ್ತಿಗೆ ಆಧಾರಿತ ಹುದ್ದೆಗಳ ನೇಮಕಾತಿಗಾಗಿ ಜು.13 ರ ಬೆಳಗ್ಗೆ 11 ಗಂಟೆಗೆ Read more…

BREAKING: ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ತಂದೆ ಆತ್ಮಹತ್ಯೆ

ಬೀದರ್: ಇಬ್ಬರು ಮಕ್ಕಳೊಂದಿಗೆ ತಂದೆ, ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಧುಮ್ಮನಸೂರ್ ಗ್ರಾಮದಲ್ಲಿ ನಡೆದಿದೆ. ಆಟೋ ಚಾಲಕ ಅಂಕುಶ್ ಹುಚ್ಚೇನೂರ್ (28), Read more…

BIGG NEWS : ಮಾಜಿ `ಸಚಿವ ಎಸ್.ಟಿ. ಸೋಮಶೇಖರ್’ ಕಾಂಗ್ರೆಸ್ ಸೇರ್ಪಡೆ ?

ಬೆಂಗಳೂರು : ಲೋಕಸಭೆ ಚುನಾವಣೆಗೆ ಸದ್ದಿಲ್ಲದೇ ತಯಾರಿ ನಡೆಸಿರುವ ಕಾಂಗ್ರೆಸ್ ಇದೀಗ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ್ದ ಹಲವು ನಾಯಕರನ್ನು ಮತ್ತೆ ಪಕ್ಷಕ್ಕೆ ಕರೆತರಲು ಸಿದ್ಧತೆ ನಡೆಸಿದೆ ಎನ್ನಲಾಗ್ತಿದೆ. Read more…

BREAKING : ಬೀದರ್ ಜಿಲ್ಲೆಯಲ್ಲಿ ಘೋರ ದುರಂತ : ಇಬ್ಬರು ಮಕ್ಕಳೊಂದಿಗೆ ಬಾವಿಗೆ ಜಿಗಿದು ತಂದೆ ಆತ್ಮಹತ್ಯೆ

ಬೀದರ್ : ಬೀದರ್ ಜಿಲ್ಲೆಯಲ್ಲಿ ಘೋರ ದುರಂತವೊಂದು ನಡೆದಿದ್ದು, ಇಬ್ಬರು ಮಕ್ಕಳೊಂದಿಗೆ ಬಾವಿಗೆ ಜಿಗಿತು ತಂದೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಧುಮ್ಯನಸೂರು Read more…

BIG NEWS: ಸದನದಲ್ಲಿ ಪ್ರತಿದ್ವನಿಸಿದ ವರ್ಗಾವಣೆ ದಂಧೆ; ಹೆಚ್.ಡಿ.ಕೆ – ಕೆ.ಜೆ. ಜಾರ್ಜ್ ನಡುವೆ ಜಟಾಪಟಿ; ಸ್ಪೀಕರ್ ಮಾತಿಗೂ ಬಗ್ಗದ ಆಡಳಿತ-ವಿಪಕ್ಷ ಸದಸ್ಯರು

ಬೆಂಗಳೂರು: ವಿಧಾನಸಭೆ ಕಲಾಪದಲ್ಲಿ ವರ್ಗಾವಣೆ ದಂಧೆ ವಿಚಾರ ಪ್ರತಿಧ್ವನಿಸಿದ್ದು, ವಿಪಕ್ಷಗಳು ಹಾಗೂ ಆಡಳಿತ ಪಕ್ಷದ ಸದಸ್ಯರ ನಡುವೆ ವಾಗ್ವಾದ, ಕೋಲಾಹಲ ನಡೆದಿದೆ. ವಿಧಾನಸಭೆಯಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕ ಜಗದೀಶ್ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...