alex Certify Karnataka | Kannada Dunia | Kannada News | Karnataka News | India News - Part 697
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸದನದಲ್ಲಿ ಪ್ರತಿದ್ವನಿಸಿದ ವರ್ಗಾವಣೆ ದಂಧೆ; ಹೆಚ್.ಡಿ.ಕೆ – ಕೆ.ಜೆ. ಜಾರ್ಜ್ ನಡುವೆ ಜಟಾಪಟಿ; ಸ್ಪೀಕರ್ ಮಾತಿಗೂ ಬಗ್ಗದ ಆಡಳಿತ-ವಿಪಕ್ಷ ಸದಸ್ಯರು

ಬೆಂಗಳೂರು: ವಿಧಾನಸಭೆ ಕಲಾಪದಲ್ಲಿ ವರ್ಗಾವಣೆ ದಂಧೆ ವಿಚಾರ ಪ್ರತಿಧ್ವನಿಸಿದ್ದು, ವಿಪಕ್ಷಗಳು ಹಾಗೂ ಆಡಳಿತ ಪಕ್ಷದ ಸದಸ್ಯರ ನಡುವೆ ವಾಗ್ವಾದ, ಕೋಲಾಹಲ ನಡೆದಿದೆ. ವಿಧಾನಸಭೆಯಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕ ಜಗದೀಶ್ Read more…

BIG NEWS: ಡಿ.ಕೆ. ಶಿವಕುಮಾರ್ ಕೊಟ್ಟ ಕುದುರೆಯೆಲ್ಲ ಏರಿದ್ದಾರೆ ಸಂಶಯವೇ ಇಲ್ಲ; ಮಾಜಿ ಸಿಎಂ ಬೊಮ್ಮಾಯಿ ವ್ಯಂಗ್ಯ

ಬೆಂಗಳೂರು: ಕೊಟ್ಟ ಕುದುರೆಯನ್ನು ಏರದವ ವೀರನೂ ಅಲ್ಲ, ಶೂರನೂ ಅಲ್ಲ ಎಂಬ ಮಾತಿದೆ. ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕೊಟ್ಟ ಕುದುರೆಯನ್ನೆಲ್ಲ ಏರಿದ್ದಾರೆ ಎಂದು ಮಾಜಿ ಸಿಎಂ ಬಸವರಾಜ್ Read more…

ನರೇಗಾ ಯೋಜನೆ : ಕೂಲಿಕಾರರಿಗೆ ಕೆಲಸ ಒದಗಿಸುವಲ್ಲಿ ರಾಜ್ಯಕ್ಕೆ ಬೆಳಗಾವಿ ಜಿಲ್ಲೆ ಫಸ್ಟ್!

ಬೆಳಗಾವಿ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ (ನರೇಗಾ) ಮಾನವ ದಿನ ಸೃಜನೆಯಲ್ಲಿ ಬೆಳಗಾವಿ ಜಿಲ್ಲೆಯೂ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದು, ಈ ಸಾಲಿನ ಆರ್ಥಿಕ Read more…

ರೈಲು ಪ್ರಯಾಣಿಕರಿಗೆ ಶುಭ ಸುದ್ದಿ : ಶೀಘ್ರವೇ `ವಂದೇ ಭಾರತ್ ಎಕ್ಸ್ ಪ್ರೆಸ್; ಟಿಕೆಟ್ ದರ ಇಳಿಕೆ !

ನವದೆಹಲಿ : ರೈಲು ಪ್ರಯಾಣಿಕರಿಗೆ ರೈಲ್ವೆ ಇಲಾಖೆ ಸಿಹಿಸುದ್ದಿ ನೀಡಲು ಮುಂದಾಗಿದ್ದು, ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿನ ಟಿಕೆಟ್ ದರ ಇಳಿಕೆ ಮಾಡಲು ಚಿಂತನೆ ನಡೆಸಿದೆ. ವಂದೇ Read more…

ಇ-ಕೆವೈಸಿ : ಪಿಎಂ ಕಿಸಾನ್ ಸಮ್ಮಾನ್ ಯೋಜನೆ ಫಲಾನುಭವಿಗಳಿಗೆ ಮಹತ್ವದ ಮಾಹಿತಿ

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ನೋಂದಾಯಿತ ರೈತರಿಗೆ ಇ-ಕೆವೈಸಿ ಮಾಡಿಸಲು ಜುಲೈ 07ರವರೆಗೆ ಕಾಲಾವಕಾಶ ನೀಡಲಾಗಿದೆ ಎಂದು ಕೊಪ್ಪಳ ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ. ಪಿ.ಎಂ. ಕಿಸಾನ್ Read more…

BIG NEWS : ನಾಳೆ `ರಾಜ್ಯ ಬಜೆಟ್ ಮಂಡನೆ’ : ಜನರ ಚಿತ್ತ ಸಿಎಂ ಸಿದ್ದರಾಮಯ್ಯರತ್ತ!

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರು ನಾಳೆ ನೂತನ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಬಜೆಟ್ ಮಂಡಿಸಲಿದ್ದು, ಗ್ಯಾರಂಟಿ ಯೋಜನೆಗಳ ಜೊತೆಗೆ ಇನ್ನೂ ಹಲವರು ಜನಪ್ರಿಯ ಘೋಷಣೆ ಮಾಡುವ ಸಾಧ್ಯತೆ Read more…

BIG NEWS: ಸ್ಪೀಕರ್ ಖಾದರ್ ಕನ್ನಡದ ಬಗ್ಗೆ ಸದನದಲ್ಲಿ ಸ್ವಾರಸ್ಯಕರ ಚರ್ಚೆ; ‘ಸ್ಪೀಕರ್ ಟು ಕನ್ನಡ ಆಪ್’ ಮಾಡಿ ಎಂದು ಕಾಲೆಳೆದ ಯತ್ನಾಳ್

ಬೆಂಗಳೂರು: ವಿಧಾನಸಭೆಯಲ್ಲಿ ಸ್ಪೀಕರ್ ಯು.ಟಿ. ಖಾದರ್ ಅವರ ಕನ್ನಡದ ಬಗ್ಗೆ ಸ್ವಾರಸ್ಯಕರ ಚರ್ಚೆ ನಡೆಯಿತು. ಈ ವೇಳೆ ಸ್ಪೀಕರ್ ಖಾದರ್, ನನ್ನ ಕನ್ನಡವನ್ನು ಶಾಸಕ ಯತ್ನಾಳ್ ಅವರು ಪದೇ Read more…

SHOCKING NEWS: ಉಚಿತ ಬಸ್ ಪ್ರಯಾಣಕ್ಕೆ ನಾನಾ ವೇಷ; ಬುರ್ಖಾ ಧರಿಸಿ ಬಸ್ ನಿಲ್ದಾಣಕ್ಕೆ ಬಂದ ಪುರುಷ; ತರಾಟೆಗೆ ತೆಗೆದುಕೊಂಡ ಸಾರ್ವಜನಿಕರು

ಧಾರವಾಡ: ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಬೆನ್ನಲ್ಲೇ ಪುರುಷರು ಬಸ್ ಪ್ರಯಾಣಕ್ಕೆ ಏನೆಲ್ಲ ಸಾಹಸಗಳನ್ನು ಮಾಡುತ್ತಿದ್ದಾರೆ ನೋಡಿ. ಇಲ್ಲೋರ್ವ ವ್ಯಕ್ತಿ ಮಹಿಳೆಯರ ವೇಷ ಧರಿಸಿ ಬಸ್ ನಿಲ್ದಾಣಕ್ಕೆ ಆಗಮಿಸಿ, Read more…

BIG NEWS: ಡೆತ್ ನೋಟ್ ಬರೆದಿಟ್ಟರೂ ಸಂಬಂಧಪಟ್ಟವರ ವಿರುದ್ಧ ಇನ್ನು ಎಫ್ಐಆರ್ ದಾಖಲಾಗಿಲ್ಲ; ಸರ್ಕಾರದ ವಿರುದ್ಧ ಕುಮಾರಸ್ವಾಮಿ ಆಕ್ರೋಶ

ಬೆಂಗಳೂರು: ರಾಜ್ಯ ಸರ್ಕಾರದಲ್ಲಿ ವರ್ಗಾವಣೆ ದಂಧೆ ಯಾವ ರೀತಿ ನಡೆಯುತ್ತಿದೆ. ಸಾರಿಗೆ ಬಸ್ ನೌಕರ ವರ್ಗಾವಣೆಗೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಆದರೂ ಈವರೆಗೆ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ Read more…

BIG BREAKING : ವಿಧಾನಸಭೆ ಉಪಾಧ್ಯಕ್ಷರಾಗಿ ಶಾಸಕ `ರುದ್ರಪ್ಪ ಲಮಾಣಿ’ ಅವಿರೋಧ ಆಯ್ಕೆ

ಬೆಂಗಳೂರು : ವಿಧಾನಸಭೆಯ ಉಪಾಧ್ಯಕ್ಷರಾಗಿ ಹಾವೇರಿಯ ಕಾಂಗ್ರೆಸ್‌ ಶಾಸಕ ರುದ್ರಪ್ಪ ಲಮಾಣಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ವಿಧಾನಸಭೆಯ ಉಪಾಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಿಗದಿಯಾಗಿತ್ತು, ಈ ಸ್ಥಾನಕ್ಕೆ ಕಾಂಗ್ರೆಸ್‌ನ Read more…

BIG NEWS: ಬಸ್ ಚಾಲಕ ಆತ್ಮಹತ್ಯೆಗೆ ಯತ್ನ ಪ್ರಕರಣ; ಸದನದಲ್ಲಿ ಚರ್ಚೆಗೆ ಅವಕಾಶ ಕೇಳಿದ ಮಾಜಿ ಸಿಎಂ HDK

ಬೆಂಗಳೂರು: ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕ ಆತ್ಮಹತ್ಯೆಗೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಸದನದಲ್ಲಿ ಚರ್ಚೆಗೆ ಅವಕಾಶ ನೀಡುವಂತೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಮನವಿ ಮಾಡಿದ್ದಾರೆ. ನೆಲಮಂಗಲ ಡಿಪೋ ಕೆ.ಎಸ್.ಆರ್.ಟಿ.ಸಿ Read more…

BREAKING : ಮಂಗಳೂರಿನಲ್ಲಿ ವರುಣಾರ್ಭಟಕ್ಕೆ ಕಾಲೇಜಿನ ಮೇಲ್ಚಾವಣಿ ಕುಸಿತ : ತಪ್ಪಿದ ಅನಾಹುತ!

ಮಂಗಳೂರು : ಮಂಗಳೂರಿನಲ್ಲಿ ಕಳೆದ ಕೆಲ ದಿನಗಳಿಂದ ಅಬ್ಬರದ ಮಳೆಯಾಗುತ್ತಿದ್ದು, ತಲಪಾಡಿಯಲ್ಲಿರುವ ಕಾಲೇಜಿನ ಮೇಲ್ಚಾವಣಿ ಕುಸಿದಿರುವ ಘಟನೆ ನಡೆದಿದೆ. ತಲಪಾಡಿಯಲ್ಲಿರುವ ದೇವಿನಗರದ ಶಾರದಾ ವಿದ್ಯಾಲಯದ ಕ್ಯಾಂಪಸ್ ನಲ್ಲಿರುವ ಆರು Read more…

ವರ್ಗಾವಣೆ ದಂಧೆ ಆರೋಪ : ಕುಮಾರಸ್ವಾಮಿಗೆ ಅಧಿವೇಶನದಲ್ಲೇ ಉತ್ತರಿಸುತ್ತೇನೆ ಎಂದ ಸಿಎಂ ಸಿದ್ದರಾಮಯ್ಯ!

ಬೆಂಗಳೂರು : ರಾಜ್ಯ ಸರ್ಕಾರದ ವಿರುದ್ಧ ವರ್ಗಾವಣೆ ದಂಧೆ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ಅವರು ತಿರುಗೇಟು ನೀಡಿದ್ದು, ಹೆಚ್.ಡಿ.ಕುಮಾರಸ್ವಾಮಿ ಅವರು ಯಾವಗಲೂ ಹಿಟ್ ಅಂಡ್ ರನ್ ಮಾಡುತ್ತಾರೆ ಎಂದಿದ್ದಾರೆ. Read more…

ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಕ್ಷುಲ್ಲಕ ಕಾರಣಗಳಿಗೆ ಆತ್ಮಹತ್ಯೆಗೆ ಶರಣಾಗುತ್ತಿರುವ ಘಟನೆಗಳು ಹೆಚ್ಚುತ್ತಲೇ ಇದೆ. ಇದೀಗ ಕಾಲೇಜು ವಿದ್ಯಾರ್ಥಿಯೊಬ್ಬ ನೇಣುಗೆ ಶರಣಾಗಿರುವ ಘಟನೆ ಬೆಂಗಳೂರಿನ ಬೈಯ್ಯಪ್ಪನಹಳ್ಳಿಯಲ್ಲಿ ನಡೆದಿದೆ. Read more…

ಕಲಬುರಗಿಯಲ್ಲಿ ಘೋರ ದುರಂತ : ಅಪ್ರಾಪ್ತ ಬಾಲಕರಿಂದ 9 ವರ್ಷದ ಬಾಲಕಿ ಮೇಲೆ ಅತ್ಯಾಚಾರ!

ಕಲಬುರಗಿ : ಕಲಬುರಗಿಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ನಾಲ್ವರು ಅಪ್ರಾಪ್ತ ಬಾಲಕರು ಸೇರಿ 9 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿರುವ ಘಟನೆ ನಡೆದಿದೆ.  ಕಲಬುರಗಿ ನಗರ ಪೊಲೀಸ್ Read more…

BIG NEWS: ಧಮ್, ತಾಕತ್ತಿದ್ದರೆ ಪೆನ್ ಡ್ರೈವ್ ಬಿಡುಗಡೆ ಮಾಡಲಿ; HDKಗೆ ಮಾಜಿ ಸಿಎಂ ವೀರಪ್ಪ ಮೊಯ್ಲಿ ಸವಾಲು

ಚಿಕ್ಕಬಳ್ಳಾಪುರ: ವಿಧಾನಸಭಾ ಚುನಾವಣೆಯಲ್ಲಿ ಸೋತು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹತಾಶರಾಗಿದ್ದಾರೆ. ಅವರಿಗೆ ಧಮ್, ತಾಕತ್ತಿದ್ದರೆ ಪೆನ್ ಡ್ರೈವ್ ಬಿಡುಗಡೆ ಮಾಡಲಿ ಎಂದು ಮಾಜಿ ಸಿಎಂ ವೀರಪ್ಪ ಮೊಯ್ಲಿ Read more…

ರೈತರೇ ಗಮನಿಸಿ : ಬೆಳೆ ವಿಮೆ ನೋಂದಣಿಗೆ ಜುಲೈ 31 ಕೊನೆಯ ದಿನ

ಕೃಷಿ ಇಲಾಖೆಯ ವತಿಯಿಂದ ಮುಂಗಾರು ಹಂಗಾಮಿನ ಮುಖ್ಯ ಬೆಳೆಯಾದ ಮಳೆಯಾಶ್ರಿತ ಭತ್ತವನ್ನು ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ, ರೈತರು ಜಿಲ್ಲೆಯ ಎಲ್ಲಾ Read more…

ಉಡುಪಿ ಜಿಲ್ಲೆಯಲ್ಲಿ ಮಳೆಯ ಅಬ್ಬರಕ್ಕೆ ಇಬ್ಬರು ಬಲಿ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ

ಬೆಂಗಳೂರು : ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಮಳೆಗೆ ಜಿಲ್ಲೆಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

BIG NEWS: ಕರಾವಳಿ ಜಿಲ್ಲೆಗಳಲ್ಲಿ ವರುಣಾರ್ಭಟಕ್ಕೆ ಭಾರಿ ಹಾನಿ; ಸಚಿವರು, ಅಧಿಕಾರಿಗಳ ಜೊತೆ ಸಿಎಂ ಸಭೆ; ಸ್ಥಳಕ್ಕೆ ತೆರಳಿ ಪರಿಹಾರ ಕಾರ್ಯ ಕೈಗೊಳ್ಳಲು ಸೂಚನೆ

ಬೆಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ವರುಣಾರ್ಭಟದಿಂದಾಗಿ ಅವಾಂತರಗಳು ಸೃಷ್ಟಿಯಾಗಿದ್ದು, ಜನ ಜೀವನ ಸಂಪೂರ್ಣ ಅಸ್ಥವ್ಯಸ್ಥಗೊಂಡಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳು ಹಾಗೂ ಸಚಿವರ ಸಭೆ ನಡೆಸಿದ್ದಾರೆ. ವಿಧಾನಸೌಧದಲ್ಲಿ ಸಿಎಂ Read more…

ಲೋಕಸಭೆ ಚುನಾವಣೆಗೆ `ಬಿಜೆಪಿ-ಜೆಡಿಎಸ್ ಮೈತ್ರಿ’ ಫಿಕ್ಸ್? ಮಹತ್ವದ ಸುಳಿವು ಕೊಟ್ಟ ಮಾಜಿ ಸಿಎಂ HDK

ಬೆಂಗಳೂರು : ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿದ್ದು, ಮುಂದಿನ ಲೋಕಸಭೆ ಚುನಾವಣೆಗೆ ಬಿಜೆಪಿ ಜೊತೆಗೆ ಮೈತ್ರಿ ಕುರಿತಂತೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಪರೋಕ್ಷವಾಗಿ ಸುಳಿವು ನೀಡಿದ್ದಾರೆ. Read more…

ಪತಿಯಿಂದ ದೂರವಾದ ಮಹಿಳೆಗೆ ಬಾಳು ಕೊಡುವುದಾಗಿ ಬಂದ ಅತ್ತೆ ಮಗ; ಗರ್ಭಿಣಿಯಾಗುತ್ತಿದ್ದಂತೆ ಎಸ್ಕೇಪ್ ಆದ ಯುವಕ

ಬೆಂಗಳೂರು: ಪತಿಯಿಂದ ದೂರವಿದ್ದ ಮಹಿಳೆಗೆ ಬಾಳು ಕೊಡುತ್ತೇನೆ ಎಂದು ಬಂದ ಅತ್ತೆಯ ಮಗ ಮೋಸ ಮಾಡಿ ಪರಾರಿಯಾಗಿರುವ ಘಟನೆ ಬೆಂಗಳೂರಿನ ಪೀಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 26 Read more…

`ಬರ’ದ ಆತಂಕದಲ್ಲಿದ್ದ ರೈತರಿಗೆ ನೆಮ್ಮದಿ ಸುದ್ದಿ; ರಾಜ್ಯಾದ್ಯಂತ ಮಳೆ ಜೋರು

ಬೆಂಗಳೂರು: ಮುಂಗಾರು ವಿಳಂಬದಿಂದಾಗಿ ಬರದ ಆತಂಕದಲ್ಲಿದ್ದ ರೈತರಿಗೆ ಇದೀಗ ನೆಮ್ಮದಿ ಸಿಕ್ಕಿದ್ದು, ರಾಜ್ಯಾದ್ಯಂತ ಮಳೆಯ ಅಬ್ಬರ ಶುರುವಾಗಿದ್ದು, ಬಿತ್ತನೆ ಕಾರ್ಯ ಭರದಿಂದ ಸಾಗಿದೆ. ಕರಾವಳಿ ಸೇರಿದಂತೆ ರಾಜ್ಯಾದ್ಯಂತ ಮಳೆ Read more…

BIG NEWS: ವರುಣಾರ್ಭಟಕ್ಕೆ ನಡುಗಡ್ಡೆಯಂತಾದ ಕೊಡಂಕೂರು; ಐವರು ಮಕ್ಕಳು, ಮಹಿಳೆಯರ ರಕ್ಷಣೆ

ಉಡುಪಿ: ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಉಡುಪಿ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ವರುಣಾರ್ಭಟಕ್ಕೆ ಕೊಡಂಕೂರು ಪ್ರದೇಶ ಸಂಪೂರ್ಣ ಜಲಾವೃತಗೊಂಡಿದ್ದು, ಹೊರ ಪ್ರಪಂಚದ ಸಂಪರ್ಕವನ್ನೇ ಕಡಿದುಕೊಂಡಿದೆ. ಕೊಡಂಕೂರಿನಲ್ಲಿ ಹಲವು Read more…

ಗ್ರಾಹಕನಿಗೆ ಸೇವಾ ನ್ಯೂನ್ಯತೆ : ಮಾರುತಿ ಸುಜುಕಿಗೆ ಗ್ರಾಹಕರ ಆಯೋಗದಿಂದ 50 ಸಾವಿರ ರೂ. ಡಂಡ ಮತ್ತು ಪರಿಹಾರ

ಧಾರವಾಡ  : ಗ್ರಾಹಕನಿಗೆ ಸೇವಾ ನ್ಯೂನ್ಯತೆ ಎಸಗಿದ ಮಾರುತಿ ಸುಜುಕಿ ಕಂಪನಿಗೆ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗವು 50 ಸಾವಿರ ರೂ. ಪರಿಹಾರ ಹಾಗೂ 10 ಸಾವಿರ ದಂಡ Read more…

BREAKING : ತಡರಾತ್ರಿ ವಿಜಯಪುರದಲ್ಲಿ ಭೂಕಂಪನ : ರಿಕ್ಟರ್ ಮಾಪಕದಲ್ಲಿ 3.4 ತೀವ್ರತೆ ದಾಖಲು

ವಿಜಯಪುರ : ವಿಜಯಪುರ ಜಿಲ್ಲೆಯಲ್ಲಿ ತಡರಾತ್ರಿ ಭೂಕಂಪನವಾಗಿದ್ದು, ರಿಕ್ಟರ್ ಮಾಪಕದಲ್ಲಿ 3.4 ತೀವ್ರತೆ ದಾಖಲಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣ ಕೇಂದ್ರ ತಿಳಿಸಿದೆ. ತಡರಾತ್ರಿ 1.30 Read more…

BIG NEWS: ಗೃಹಜ್ಯೋತಿ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 1 ಕೋಟಿ ಗ್ರಾಹಕರಿಂದ ನೋಂದಣಿ

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಉಚಿತ ವಿದ್ಯುತ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿ ಕೆಲವೇ ದಿನಗಳಲ್ಲಿ ಕೋಟಿ ಗ್ರಾಹಕರು Read more…

BIG NEWS: ಕೆ.ಎಸ್.ಆರ್.ಟಿ.ಸಿ ಚಾಲಕ ಆತ್ಮಹತ್ಯೆ ಯತ್ನ ಕೇಸ್; ಜಗದೀಶ್ ವರ್ಗಾವಣೆ ಆದೇಶ ರದ್ದು

ಮಂಡ್ಯ: ಸಚಿವರ ವಿರುದ್ಧ ಆರೋಪ ಮಾಡಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕ ಜಗದೀಶ್ ವರ್ಗಾವಣೆ ಆದೇಶ ರದ್ದಾಗಿದೆ ಎಂದು ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ. ಮಂಡ್ಯ Read more…

ರಾಜ್ಯದ ಹಲವಡೆ ಬೆಳ್ಳಂಬೆಳಗ್ಗೆ ಜಿಟಿಜಿಟಿ ಮಳೆ : ವಾಹನ ಸವಾರರ ಪರದಾಟ

ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವಡೆ ಬೆಳ್ಳಂಬೆಳಗ್ಗೆ ಜಿಟಿಜಿಟಿ ಮಳೆಯಾಗುತ್ತಿದ್ದು, ವರುಣನ ಆರ್ಭಟಕ್ಕೆ ಸಾರ್ವಜನಿಕರು,ವಾಹನ ಸವಾರರು ಪರದಾಡುವಂತಾಗಿದೆ. ರಾಜ್ಯದಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ಬಿಟ್ಟು Read more…

ರಾಜ್ಯದಲ್ಲಿ ಖಾಲಿ ಇರುವ ಗ್ರಾ.ಪಂ ಉಪಚುನಾವಣೆಗೆ ವೇಳಾಪಟ್ಟಿ ಪ್ರಕಟ : ಇಲ್ಲಿದೆ ಸಂಪೂರ್ಣ ಮಾಹಿತಿ

    ಬೆಂಗಳೂರು : ರಾಜ್ಯದಲ್ಲಿ ಖಾಲಿ ಇರುವ ಗ್ರಾಮಪಂಚಾಯಿತಿ ಸದಸ್ಯರ ಸ್ಥಾನಗಳಿಗೆ ಉಪಚುನಾವಣೆಗೆ ರಾಜ್ಯ ಚುನಾವಣಾ ಆಯೋಗವು ವೇಳಾಪಟ್ಟಿಯನ್ನು ಪ್ರಕಟಿಸಿದೆ. ರಾಜ್ಯ ಚುನಾವಣಾ ಆಯೋಗವು 2023ರ ಜೂನ್ Read more…

BIG NEWS: ಸಿಎಂ ಮೂಗಿನ ನೇರದಲ್ಲೇ ವರ್ಗಾವಣೆ ದಂಧೆ ನಡೆದಿದೆ; ಸರ್ಕಾರದ ವಿರುದ್ಧ ಮುಂದುವರೆದ ಕುಮಾರಸ್ವಾಮಿ ವಾಗ್ದಾಳಿ

 ಬೆಂಗಳೂರು: ವರ್ಗಾವಣೆ ದಂಧೆ ಬಗ್ಗೆ ನಿನ್ನೆ ಪೆನ್ ಡ್ರೈವ್ ಬಾಂಬ್ ಸಿಡಿಸಿರುವ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಕಾಂಗ್ರೆಸ್ ಸರ್ಕಾರದ ವಿರುದ್ಧ ಆರೋಪ ಮುಂದುವರೆಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...