alex Certify Karnataka | Kannada Dunia | Kannada News | Karnataka News | India News - Part 698
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: 7 ತಿಂಗಳು ವಿಪಕ್ಷ ನಾಯಕನ ಆಯ್ಕೆ ಮಾಡಲು ಸಾಧ್ಯವಾಗಿರಲಿಲ್ಲ, ಈಗ ಚುನಾವಣೆ ಸಮೀಪಿಸುತ್ತಿದೆ ಎಂದು ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ; ಡಿಸಿಎಂ ಕಿಡಿ

ಬೆಂಗಳೂರು: ಕಾಂಗ್ರೆಸ್ ದ್ವೇಷದ ರಾಜಕೀಯ ಮಾಡುತ್ತಿದೆ ಎಂಬ ಬಿಜೆಪಿ ನಾಯಕರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ನಾವು ದ್ವೇಷ ರಾಜಕಾರಣ ಮಾಡುತ್ತಿಲ್ಲ. ಕಾನೂನು ಸುವ್ಯವಸ್ಥೆ ಕಾಪಾಡುವ ಕೆಲಸ ಮಾಡುತ್ತಿದ್ದೇವೆ Read more…

BIGG NEWS : ಜ.5ರಂದು ರಾಜ್ಯ ಸರ್ಕಾರದ ಮಹತ್ವದ ‘ಸಚಿವ ಸಂಪುಟ ಸಭೆ’ ನಿಗದಿ

ಬೆಂಗಳೂರು : ಜನವರಿ 5ರಂದು ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಿಗದಿಯಾಗಿದೆ. ಈ ಕುರಿತು ಸಚಿವ ಸಂಪುಟದ ಸರ್ಕಾರದ ಜಂಟಿ ಕಾರ್ಯದರ್ಶಿ ಆರ್.ಚಂದ್ರಶೇಖರ್ Read more…

BIG NEWS : ರಾಜ್ಯ ಸರ್ಕಾರದಿಂದ ʻಗೊಂಡ, ರಾಜಗೊಂಡ, ಕಾಡು ಕುರುಬ ಜನಾಂಗ’ದವರಿಗೆ ಸಿಹಿಸುದ್ದಿ : ‘ಪರಿಶಿಷ್ಟ ಜಾತಿ ಪ್ರಮಾಣ ಪತ್ರʼ ವಿತರಣೆಗೆ ಆದೇಶ

ಕಲಬುರಗಿ, ಬೀದ‌ರ್ ಮತ್ತು ಯಾದಗಿರಿ ಜಿಲ್ಲೆಯ ಗೊಂಡ, ರಾಜಗೊಂಡ, ಕಾಡುಕುರುಬ, ಹಾಗೂ ಕೊಡಗು ಜಿಲ್ಲೆಯ ಕುರುಬ ಜನಾಂಗಕ್ಕೆ, ಸೇರಿದವರಿಗೆ ವರಿಶಿಷ್ಟ ವಂಗಡದ ಜಾತಿ ಪ್ರಮಾಣ ಪತ್ರ ಮತ್ತು ಸಿಂಧುತ್ವ Read more…

ʻಲೂಯಿ ಬ್ರೈಲ್ʼ ಜನ್ಮ ದಿನ : ನಾಳೆ ʻಅಂಧ ಸರ್ಕಾರಿ ನೌಕರʼರಿಗೆ ವಿಶೇಷ ಸಾಂದರ್ಭಿಕ ರಜೆ ನೀಡಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಜನವರಿ 04 ರ ನಾಳೆ ಲೂಯಿ ಬ್ರೇಲ್ ಇವರ ಜನ್ಮ ದಿನದ ಅಂಗವಾಗಿ ಅಂಧ ಸರ್ಕಾರಿ ನೌಕರರಿಗೆ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಿ ರಾಜ್ಯ Read more…

ಅಕ್ಷರ ಕ್ರಾಂತಿಗೆ ಮುನ್ನುಡಿ ಬರೆದ ಧೀಮಂತ ಮಹಿಳೆ ‘ಸಾವಿತ್ರಿಬಾಯಿ ಫುಲೆ’ : CM ಸಿದ್ದರಾಮಯ್ಯ

ಬೆಂಗಳೂರು : ಅಕ್ಷರ ಕ್ರಾಂತಿಗೆ ಮುನ್ನುಡಿ ಬರೆದ ಧೀಮಂತ ಮಹಿಳೆ ಸಾವಿತ್ರಿಬಾಯಿ ಫುಲೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಈ ಬಗ್ಗೆ ಮಾಹಿತಿ ಹಂಚಿಕೊಂಡ ಸಿಎಂ ಸಿದ್ದರಾಮಯ್ಯ ‘ಮಹಿಳೆಯರ Read more…

ರಾಜ್ಯಮಟ್ಟದ ಪುಸ್ತಕ ಆಯ್ಕೆಗಾಗಿ ಅರ್ಜಿ ಆಹ್ವಾನ, ಇಲ್ಲಿದೆ ಮಾಹಿತಿ

ಶಿವಮೊಗ್ಗ : ಸಾರ್ವಜನಿಕ ಗ್ರಂಥಾಲಯ ಇಲಾಖೆಯು 2023ನೇ ವರ್ಷದಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟವಾದ ಕನ್ನಡ, ಆಂಗ್ಲ, ಭಾರತೀಯ ಇತರೆ ಭಾಷೆಗಳ ಪುಸ್ತಕಗಳನ್ನು ರಾಜ್ಯ ಮಟ್ಟದ ಪುಸ್ತಕ ಆಯ್ಕೆಗಾಗಿ ಅರ್ಜಿ Read more…

ಜ.22 ರಂದು ‘ಅಹಿತಕರ ಘಟನೆಗಳು’ ನಡೆದ್ರೆ ಬಿ.ಕೆ ಹರಿಪ್ರಸಾದ್ ಕಾರಣ : ಮಾಜಿ ಸಿಎಂ ಸದಾನಂದಗೌಡ

ಬೆಂಗಳೂರು : ಜ.22 ರಂದು ಅಹಿತಕರ ಘಟನೆಗಳು ನಡೆದರೆ ಬಿ.ಕೆ ಹರಿಪ್ರಸಾದ್ ಕಾರಣ ಎಂದು ಮಾಜಿ ಸಿಎಂ ಸದಾನಂದಗೌಡ ಹೇಳಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಮಾತನಾಡಿದ ಮಾಜಿ Read more…

ರಾಮಭಕ್ತರನ್ನು ರಾಮನೇ ಕಾಪಾಡುತ್ತಾನೆ : ಬಿ.ಕೆ. ಹರಿಪ್ರಸಾದ್ ಹೇಳಿಕೆಗೆ ಕೆ.ಎಸ್. ಈಶ್ವರಪ್ಪ ತಿರುಗೇಟು

ಬೆಂಗಳೂರು :  ಗೋಧ್ರಾ ದುರಂತ ರೀತಿ ಮತ್ತೊಮ್ಮೆ ಆಗಬಹುದು ಎಂಬ ಎಂಎಲ್‌ ಸಿ ಬಿ.ಕೆ. ಹರಿಪ್ರಸಾದ್‌ ಹೇಳಿಕೆಗೆ  ಮಾಜಿ ಸಚಿವ ಕೆ.ಎಸ್.‌ ಈಶ್ವರಪ್ಪ ತಿರುಗೇಟು ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ  Read more…

ಪುನೀತ್ ನಟಿಸಬೇಕಿದ್ದ ‘ರಂಗಸಮುದ್ರ’ ಚಿತ್ರದ ಟ್ರೇಲರ್ ರಿಲೀಸ್ |Watch Video

ಬೆಂಗಳೂರು : ನಟ ಪುನೀತ್ ರಾಜ್ ಕುಮಾರ್ ನಟಿಸಬೇಕಿದ್ದ ರಂಗಸಮುದ್ರ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಅಪ್ಪು ಬದಲಾಗಿ ನಟ ರಾಘವೇಂದ್ರ ರಾಜ್ ಕುಮಾರ್ ಚಿತ್ರದ ಪ್ರಮುಖ ಪಾತ್ರವೊಂದರಲ್ಲಿ ನಟಿಸಿದ್ದಾರೆ. Read more…

BREAKING : ʻಗೋಧ್ರಾ ದುರಂತ ರೀತಿ ಮತ್ತೊಮ್ಮೆ ಏನಾದ್ರೂ ಆಗಬಹುದುʼ : MLC ʻಬಿ.ಕೆ ಹರಿಪ್ರಸಾದ್ʼ ಸ್ಪೋಟಕ ಹೇಳಿಕೆ

  ಬೆಂಗಳೂರು : ಗುಜರಾತ್‌ ನ ಗೋಧ್ರಾ ದುರಂತ ರೀತಿ ಮತ್ತೊಮ್ಮೆ ಏನಾದ್ರೂ ಆಗಬಹುದು ಎಂದು ಎಂಎಲ್‌ ಸಿ ಬಿ.ಕೆ. ಹರಿಪ್ರಸಾದ್‌  ಸ್ಪೋಟಕ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ Read more…

BIG NEWS : ರಾಜ್ಯದ ‘ಪದವಿ’ ವಿದ್ಯಾರ್ಥಿಗಳಿಗೆ ಬಿಗ್ ಶಾಕ್ : ಸರ್ಕಾರದಿಂದ ಕೋರ್ಸ್ ಗಳ ಶುಲ್ಕ ಶೇ.10 % ಏರಿಕೆ

ಬೆಂಗಳೂರು : ರಾಜ್ಯದ ‘ಪದವಿ’ ವಿದ್ಯಾರ್ಥಿಗಳಿಗೆ ಸರ್ಕಾರ ಬಿಗ್ ಶಾಕ್ ನೀಡಿದ್ದು, ಕೋರ್ಸ್ ಗಳ ಶುಲ್ಕ ಶೇ.10 % ಏರಿಕೆ ಮಾಡಿದೆ. ಹೌದು, ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಪದವಿ Read more…

ಕಾಟಾಚಾರಕ್ಕೆ ವಾಗ್ಧೇವಿ ದರ್ಶನ ಮಾಡಿದ ಹಿಂದೂ ವಿರೋಧಿ ಸಿದ್ದರಾಮಯ್ಯ : ಬಿಜೆಪಿ ವಾಗ್ಧಾಳಿ

ಬೆಂಗಳೂರು : ಕಾಟಾಚಾರಕ್ಕೆ ವಾಗ್ಧೇವಿ ದರ್ಶನ ಮಾಡಿದ ಹಿಂದೂ ವಿರೋಧಿ ಸಿದ್ದರಾಮಯ್ಯ ಎಂದು ಟ್ವೀಟ್ ನಲ್ಲಿ ವಾಗ್ಧಾಳಿ ನಡೆಸಿದೆ. ಸಿಎಂ ಸಿದ್ದರಾಮಯ್ಯ ಅವರು ಮಂಗಳವಾರ ವಿಜಯಪುರ ಜಿಲ್ಲೆಗೆ ಪ್ರವಾಸ Read more…

ಬೆಂಗಳೂರಿನಲ್ಲಿ ಮೂರು ಹೊಸ ‘ಬ್ಲೂ ಸ್ಕ್ವೇರ್’ ಔಟ್‌ ಲೆಟ್‌ ತೆರೆದ ಯಮಹಾ

ಬೆಂಗಳೂರು: ಇಂಡಿಯಾ ಯಮಹಾ ಮೋಟಾರ್ (ಐವೈಎಂ) ಪ್ರೈ. ಲಿಮಿಟೆಡ್ ಕರ್ನಾಟಕದಲ್ಲಿ ಮೂರು ಹೊಸ ಅತ್ಯಾಧುನಿಕ “ಬ್ಲೂ ಸ್ಕ್ವೇರ್” ಔಟ್‌ಲೆಟ್‌ಗಳ (ಶೋರೂಮ್‌ಗಳ) ಉದ್ಘಾಟನೆಯನ್ನು ಘೋಷಿಸಿದೆ. ಕೆಆರ್ ಪುರಂನಲ್ಲಿ 8,945 ಚದರ Read more…

ಅಪರಾಧಿಗಳಿಗೆ ಜಾತಿ, ಧರ್ಮಗಳ ಬಣ್ಣ ಹಚ್ಚುವುದು ಅತ್ಯಂತ ಅಪಾಯಕಾರಿ : CM ಸಿದ್ದರಾಮಯ್ಯ

ಬೆಂಗಳೂರು : ಅಪರಾಧಿಗಳಿಗೆ ಜಾತಿ, ಧರ್ಮಗಳ ಬಣ್ಣ ಹಚ್ಚುವುದು ಅತ್ಯಂತ ಅಪಾಯಕಾರಿ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಕಿಡಿಕಾರಿದರು. ಸುಮಾರು ನಾಲ್ಕು ವರ್ಷಗಳ ಕಾಲ ದುರಾಡಳಿತ ಮತ್ತು Read more…

ರೈತರೇ ಗಮನಿಸಿ : ʻಸರ್ಕಾರಿ ಯೋಜನೆಗಳʼ ಪ್ರಯೋಜನೆ ಪಡೆಯಲು ʻFIDʼ ಹೊಂದುವುದು ಕಡ್ಡಾಯ

ಧಾರವಾಡ : ರಾಜ್ಯಸರ್ಕಾರ ಬರ ಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡಿದ್ದು, ಬರ ಘೋಷಿತ ತಾಲ್ಲೂಕುಗಳಲ್ಲಿ ಬೆಳೆನಷ್ಟವಾಗಿರುವ ರೈತರು ಪರಿಹಾರಧನ ಪಡೆಯಲು ಕಡ್ಡಾಯವಾಗಿ ಎಫ್‍ಐಡಿ  ಹೊಂದಿರಬೇಕು ಹಾಗೂ ಎಫ್‍ಐಡಿಯಲ್ಲಿ ರೈತರು Read more…

‘ಲವ್ ಮ್ಯಾರೇಜ್’ ಗೆ ಪೋಷಕರ ವಿರೋಧ : ‘ಕಿರಾತಕ’ ಸಿನಿಮಾ ಶೈಲಿಯಲ್ಲೇ ಮದ್ವೆಯಾದ ಪ್ರೇಮಿಗಳು

ಬಳ್ಳಾರಿ : ಮದುವೆಗೆ ಹುಡುಗಿ ಮನೆಯವರು ಒಪ್ಪದ ಕಾರಣಕ್ಕೆ ಸಖತ್ ಪ್ಲ್ಯಾನ್ ಮಾಡಿ ಹೀರೋ ಹುಡುಗಿಯನ್ನು ಕರೆಸಿ ಕಾರಿನಲ್ಲೇ ಮದುವೆಯಾಗುತ್ತಾನೆ. ಇದು ಕನ್ನಡದ ಕಿರಾತಕ ಸಿನಿಮಾದ ಕಥೆ. ಇದು Read more…

ಉದ್ಯೋಗಾಂಕ್ಷಿಗಳೇ ಗಮನಿಸಿ : ಶಿವಮೊಗ್ಗ ಜಿಲ್ಲಾ ಕೋರ್ಟ್ ನಲ್ಲಿ ಜವಾನ, ಪ್ರೊಸೆಸ್ ಸರ್ವರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಜ.16 ಕೊನೆಯ ದಿನ

ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಪ್ರೊಸೆಸ್ ಜಾರಿಕಾರ(ಪ್ರೊಸೆಸ್ ಸರ್ವರ್) ಹಾಗೂ ಜವಾನ(ಪ್ಯೂನ್) ಹುದ್ದೆಗಳಿಗೆ ಈಗಾಗಲೇ ಅರ್ಹ ಅಭ್ಯರ್ಥಿಗಳಿಂದ Read more…

‘ಸಿಎಂ ಸಿದ್ದರಾಮಯ್ಯರ ಮನೆಗೂ ರಾಮ ಅಕ್ಷತೆ ತಲುಪುತ್ತದೆ’ : ಸಿ.ಟಿ ರವಿ

ಬೆಂಗಳೂರು : ಸಿಎಂ ಸಿದ್ದರಾಮಯ್ಯರ ಮನೆಗೂ ರಾಮ ಅಕ್ಷತೆ ತಲುಪುತ್ತದೆ ಎಂದು ಮಾಜಿ ಶಾಸಕ ಸಿ.ಟಿ ರವಿ ಹೇಳಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿದ ಸಿಟಿ ರವಿ ‘ Read more…

‘ಪ್ರಧಾನಿ ಮೋದಿಗೆ ವಿದೇಶಗಳ ಮೇಲಿರುವಷ್ಟು ಪ್ರೀತಿ, ಕರ್ನಾಟಕದ ಮೇಲಿಲ್ಲ’ : ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು : ಪ್ರಧಾನಿ ಮೋದಿಗೆ ವಿದೇಶಗಳ ಮೇಲಿರುವಷ್ಟು ಪ್ರೀತಿ ಕರ್ನಾಟಕದ ಮೇಲಿಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ವಾಗ್ಧಾಳಿ ನಡೆಸಿದ್ದಾರೆ. ರಾಜ್ಯದ ರೈತರು ಬರದಿಂದ ಕಂಗಾಲಾಗಿದ್ದಾರೆ, ಇಂತಹ ಪ್ರಾಕೃತಿಕ Read more…

ಗಮನಿಸಿ : ‘KPSC’ ಯಿಂದ ‘ಸಹಕಾರ ಸಂಘ ನಿರೀಕ್ಷಕ’ರ ಹುದ್ದೆ ಪರೀಕ್ಷೆಯ ಕೀ ಉತ್ತರ ಪ್ರಕಟ

ಬೆಂಗಳೂರು : ಸಹಕಾರ ಇಲಾಖೆಯ ಸಹಕಾರ ಸಂಘಗಳ ನಿರೀಕ್ಷರ ಹುದ್ದೆಗೆ ಕೆಪಿಎಸ್ ಸಿ ( ಕರ್ನಾಟಕ ಲೋಕಸೇವಾ ಆಯೋಗ) ಕೀ ಉತ್ತರ ಪ್ರಕಟಿಸಿದೆ. ಈ ಬಗ್ಗೆ ಪ್ರಕಟಣೆ ಹೊರಡಿಸಿರುವ Read more…

ಬೆಂಗಳೂರಲ್ಲಿ ಬಹುಮಹಡಿ ಕಟ್ಟಡದಿಂದ ಹಾರಿ ಟೆಕ್ಕಿ ಆತ್ಮಹತ್ಯೆ

ಬೆಂಗಳೂರು: ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಟೆಕ್ಕಿಯೊಬ್ಬರು 21ನೇ ಮಹಡಿಯಿಂದ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ಳಂದೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಸಾರಂಗ ಕುಲಕರ್ಣಿ (29) Read more…

BREAKING : ಬೆಳಗಾವಿಯಲ್ಲಿ ಮತ್ತೊಂದು ಅಮಾನವೀಯ ಘಟನೆ : ಮಹಿಳೆಯನ್ನು ಅರೆಬೆತ್ತಲೆಗೊಳಿಸಿ ಹಲ್ಲೆ

ಬೆಳಗಾವಿ : ಬೆಳಗಾವಿಯಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದ್ದು, ಮಹಿಳೆಯನ್ನು 2ಬಾರಿ ಅರೆಬೆತ್ತಲೆಗೊಳಿಸಿ ಹಲ್ಲೆ ನಡೆಸಿದ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ತಿಗಡಿ ಗ್ರಾಮದಲ್ಲಿ ನಡೆದಿದೆ. ಜಮೀನಿನಲ್ಲಿ Read more…

SHOCKING : ಬೆಳಗಾವಿಯಲ್ಲಿ ರಕ್ಕಸ ಕೃತ್ಯ : ಅಂಗನವಾಡಿ ಸಹಾಯಕಿ ಮೂಗು ಕತ್ತರಿಸಿ ಹಲ್ಲೆ

ಬೆಳಗಾವಿ : ಜಿಲ್ಲೆಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಪ್ರಕರಣದ ಬಳಿಕ ಮಹಿಳೆಯರ ಮೇಲೆ ದೌರ್ಜನ್ಯ ನಡೆದ ಹಲವು ಘಟನೆಗಳು ನಡೆಯುತ್ತಿರುವುದು ಬಹಳ ಆತಂಕಕ್ಕೆ ಕಾರಣವಾಗಿದೆ. ಇದೀಗ ಅಂಗನವಾಡಿ Read more…

BIG NEWS : ‘KPSC’ ಯಿಂದ ಹೊಸ ಪ್ರಯೋಗ : ಇನ್ಮುಂದೆ ‘ಕಾಗದ ರಹಿತ ಪರೀಕ್ಷೆ’ ನಡೆಸಲು ನಿರ್ಧಾರ

ಬೆಂಗಳೂರು : ನೇಮಕಾತಿ ಪ್ರಕ್ರಿಯೆಗಳನ್ನು ವೇಗವಾಗಿ ನಡೆಸುವ ಹಿನ್ನೆಲೆ ಕೆಪಿಎಸ್ ಸಿ ಕರ್ನಾಟಕ ಲೋಕಸೇವಾ ಆಯೋಗ ಕಾಗದ ರಹಿತ ಪರೀಕ್ಷೆ ನಡೆಸಲು ಮುಂದಾಗಿದೆ . ಹೌದು, ಮೊದಲ ಬಾರಿಗೆ Read more…

ಪದವೀಧರರೇ ಗಮನಿಸಿ : ಯುವ ಪರಿವರ್ತಕರು ಮತ್ತು ಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಜನ ಆರೋಗ್ಯ ಕೇಂದ್ರ, ಎಪಡಿಮಿಯಾಲಜಿ ವಿಭಾಗ, ನಿಮ್ಹಾನ್ಸ್-ಬೆಂಗಳೂರು ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಅನುಷ್ಠಾನಗೊಂಡಿರುವ ಯುವ ಸ್ಪಂದನ ಕಾರ್ಯಕ್ರಮದಡಿಯಲ್ಲಿ ಕಾರ್ಯನಿರ್ವಹಿಸಲು ಹೊಸದಾಗಿ Read more…

Viral Video | ಗದ್ದಲಕ್ಕೆ ತಿರುಗಿತು ಅನ್ ಲೈನ್ ಮೀಟಿಂಗ್: ಹಿಂದಿ ಭಾಷೆ ಬಳಸಿದ್ದಕ್ಕೆ ಗರಂ; ಹಾಗಾದ್ರೆ ನಾನು ಕನ್ನಡದಲ್ಲಿ ಮಾತಾಡ್ಲಾ ಎಂದು ಪ್ರಶ್ನಿಸಿದ ಉದ್ಯೋಗಿ

ಕಚೇರಿಯ ಉದ್ಯೋಗಿಗಳ ಆನ್ ಲೈನ್ ಜೂಮ್ ಸಭೆಯು ಹಿಂದಿ ಭಾಷೆ ಬಳಸಿದ ವಿಷಯಕ್ಕೆ ಸಂಬಂಧಿಸಿದಂತೆ ಗದ್ದಲಕ್ಕೆ ತಿರುಗಿದ ವಿಡಿಯೋ ವೈರಲ್ ಆಗಿದ್ದು ಗಮನ ಸೆಳೆದಿದೆ. ವಿಡಿಯೋ ಕುರಿತು ಸಾಮಾಜಿಕ Read more…

ಇನ್ಮುಂದೆ ಜಿ.ಪಂ ‘CEO’ ಗಳಿಗೆ ವಾರಕ್ಕೊಮ್ಮೆ ತಾಪಂ, ಗ್ರಾಪಂ ಭೇಟಿ ಕಡ್ಡಾಯ : ರಾಜ್ಯ ಸರ್ಕಾರ

ಬೆಂಗಳೂರು : ಇನ್ಮುಂದೆ ಜಿಲ್ಲಾ ಪಂಚಾಯತ್ ‘CEO’ ಗಳು ವಾರಕ್ಕೊಮ್ಮೆ ತಾಲ್ಲೂಕು ಮತ್ತು ಗ್ರಾಮ ಪಂಚಾಯತಿ ಕಚೇರಿಗಳಿಗೆ ಭೇಟಿ ನೀಡುವುದು ಕಡ್ಡಾಯವಾಗಿದೆ ಎಂದು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ Read more…

Rain alert Karnataka : ರಾಜ್ಯದ ಈ ಜಿಲ್ಲೆಗಳಲ್ಲಿ ಜ. 9ರವರೆಗೂ ‘ಮಳೆ’ : ‘ಹವಾಮಾನ ಇಲಾಖೆ’ ಮುನ್ಸೂಚನೆ

ಬೆಂಗಳೂರು : ರಾಜ್ಯದ ಈ  ಜಿಲ್ಲೆಗಳಲ್ಲಿ ಜನವರಿ 9 ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ ಉತ್ತರ ಕನ್ನಡ, ಜಿಲ್ಲೆಗಳಲ್ಲಿ ಇಂದಿನಿಂದ Read more…

ಕುಡುಕರ ಕಷ್ಟಗಳು ನೂರಾ ಹನ್ನೊಂದು : ಬಡವರು ಕುಡಿಯವ 3 ಬ್ರ್ಯಾಂಡ್ ಮದ್ಯಗಳ ಬೆಲೆ ಏರಿಕೆ, ಯಾವುದಕ್ಕೆ ಎಷ್ಟು..?

ಬೆಂಗಳೂರು : ಕುಡುಕರ ಕಷ್ಟಗಳು ನೂರಾ ಹನ್ನೊಂದು..ಎಂಬ ಹಾಡು ಕೇಳಿರಬಹುದು. ಕುಡುಕರ ಕಷ್ಟಗಳನ್ನು ಬಹಳ ಚೆನ್ನಾಗಿ ಈ ಹಾಡಿನಲ್ಲಿ ಕಟ್ಟಿಕೊಡಲಾಗಿದೆ. ಹೌದು, ಮದ್ಯ ಪ್ರಿಯರಿಗೆ ಮತ್ತೆ ಬೆಲೆ ಏರಿಕೆ Read more…

BIG NEWS: ರೈತರು, ಹೋರಾಟಗಾರರ ಮೇಲಿನ ಕೇಸ್ ವಾಪಸ್ ಪಡೆಯಲು ನಿರ್ಧಾರ

ಬೆಂಗಳೂರು: ರೈತರು, ಕನ್ನಡ ಪರ ಹೋರಾಟಗಾರರು ಸೇರಿದಂತೆ ಅಮಾಯಕರ ವಿರುದ್ಧ ದಾಖಲಾದ ಪ್ರಕರಣಗಳಲ್ಲಿ 300 ರಿಂದ 400 ಪ್ರಕರಣ ಹಿಂಪಡೆಯಬೇಕೆಂಬ ಮನವಿ ಬಂದಿದ್ದು, ಈ ಕುರಿತು ಪರಿಶೀಲನೆ ನಡೆಸಲಾಗಿದೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...