alex Certify Karnataka | Kannada Dunia | Kannada News | Karnataka News | India News - Part 699
ಕನ್ನಡ ದುನಿಯಾ
    Dailyhunt JioNews

Kannada Duniya

ಚುನಾವಣಾ ಪ್ರಚಾರದಲ್ಲಿ ಪ್ರಧಾನಿ ಮೋದಿಯಿಂದ ಧಾರ್ಮಿಕ ಘೋಷಣೆ; ಅಚ್ಚರಿ ವ್ಯಕ್ತಪಡಿಸಿದ ಶರದ್ ಪವಾರ್

ಕರ್ನಾಟಕ ವಿಧಾನಸಭಾ ಚುನಾವಣೆಗೆ ನಾಳೆ ಮತದಾನ ನಡೆಯುತ್ತಿದ್ದು, ಬಹಿರಂಗ ಪ್ರಚಾರ ಸೋಮವಾರ ಸಂಜೆಯಿಂದಲೇ ಅಂತ್ಯಗೊಂಡಿದೆ. ಅದಕ್ಕೂ ಮುನ್ನ ಬಿಜೆಪಿ ಅಭ್ಯರ್ಥಿಗಳು ಭರ್ಜರಿ ಪ್ರಚಾರ ಕಾರ್ಯ ನಡೆಸಿದ್ದ ಪ್ರಧಾನಿ ನರೇಂದ್ರ Read more…

ಪೊಲೀಸ್ ನೇಮಕಾತಿ ಹೆಸರಲ್ಲಿ ನಕಲಿ ಜಾಲತಾಣ ಸೃಷ್ಟಿಸಿ ವಂಚನೆ

ಬೆಂಗಳೂರು: ಪೊಲೀಸ್ ನೇಮಕಾತಿ ವಿಭಾಗದ ಹೆಸರಲ್ಲಿ ನಕಲಿ ವೆಬ್ಸೈಟ್ ಸೃಷ್ಟಿಸಿ ಅಭ್ಯರ್ಥಿಗಳನ್ನು ವಂಚಿಸಲಾಗಿದ್ದು, ಈ ಸಂಬಂಧ ಕೇಂದ್ರ ವಿಭಾಗ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸ್ ಇಲಾಖೆಯಲ್ಲಿ Read more…

ಅಯೋಗ್ಯ ಹಾಲಪ್ಪನನ್ನು ಈ ಬಾರಿ ಕಿತ್ತೊಗೆಯಬೇಕು: ಕಾಗೋಡು ತಿಮ್ಮಪ್ಪ ಗುಡುಗು

ನಾಳೆ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಬಹಿರಂಗ ಪ್ರಚಾರ ಅಂತ್ಯಗೊಂಡಿದ್ದು, ಇದಕ್ಕೂ ಮುನ್ನ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಮತದಾರರನ್ನು ಉದ್ದೇಶಿಸಿ ಮಾತನಾಡಿರುವ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಸಾಗರ ಕ್ಷೇತ್ರದ Read more…

ಕುಮಾರಧಾರ ನದಿಯಲ್ಲಿ ಮುಳುಗಿ ಬಾಲಕಿಯರಿಬ್ಬರು ಸಾವು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನ ಸುಬ್ರಹ್ಮಣ್ಯ ಪೋಲಿಸ್ ಠಾಣೆ ವ್ಯಾಪ್ತಿಯ ಬಳ್ಪೆ ಸಮೀಪ ಕುಮಾರಧಾರ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಮೃತಪಟ್ಟಿದ್ದಾರೆ. ಸೋಮವಾರ ಸಂಜೆ ಘಟನೆ Read more…

ಜೆಡಿಎಸ್ ಗೆ ಮತ್ತೊಂದು ಶಾಕ್: ಕೊನೆ ಕ್ಷಣದಲ್ಲಿ ಕಣದಿಂದ ಹಿಂದೆ ಸರಿದ ಅಭ್ಯರ್ಥಿ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಕಣದಿಂದ ಹಿಂದೆ ಸರಿದಿರುಗುವುದಾಗಿ ಘೋಷಿಸಿದ್ದಾರೆ. ಸಾಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬೇಳೂರು ಗೋಪಾಲಕೃಷ್ಣ ಅವರನ್ನು ಬೆಂಬಲಿಸುವ ನಿಟ್ಟಿನಲ್ಲಿ Read more…

ನಾಳೆ ‘ಮತದಾನ’ ಕ್ಕೆ ತೆರಳುವವರ ಗಮನದಲ್ಲಿರಲಿ ಈ ವಿಷಯ

ರಾಜ್ಯ ವಿಧಾನಸಭಾ ಚುನಾವಣೆಗೆ ನಾಳೆ ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೆ ಮತದಾನ ನಡೆಯಲಿದ್ದು, ಮತದಾನಕ್ಕೆ ತೆರಳುವವರಿಗೆ ಕೆಲವೊಂದು ಮುಖ್ಯ ಮಾಹಿತಿ ಇಲ್ಲಿದೆ. ಮತದಾರರ ಪಟ್ಟಿಯಲ್ಲಿ ನಿಮ್ಮ Read more…

ಮತದಾನಕ್ಕಾಗಿ ಬೆಂಗಳೂರಿನಿಂದ ಬರುವವರ ಗಮನಕ್ಕೆ: ಇಂದು – ನಾಳೆ ಮೂರು ವಿಶೇಷ ರೈಲುಗಳ ಸಂಚಾರ

ಮೇ 10 ರ ನಾಳೆ ರಾಜ್ಯ ವಿಧಾನಸಭಾ ಚುನಾವಣೆಗೆ ಮತದಾನ ನಡೆಯುತ್ತಿದ್ದು, ಪ್ರಜಾಪ್ರಭುತ್ವದ ಅತಿ ದೊಡ್ಡ ಹಬ್ಬದಲ್ಲಿ ಪಾಲ್ಗೊಳ್ಳಲು ಪರ ಊರುಗಳಲ್ಲಿ ನೆಲೆಸಿರುವವರು ತಮ್ಮ ತಮ್ಮ ಊರುಗಳಿಗೆ ಮರಳುತ್ತಿದ್ದಾರೆ. Read more…

Assembly election: ಮತದಾನಕ್ಕೂ ಮುನ್ನ ‘ಬೆಟ್ಟಿಂಗ್’ ಬಲು ಜೋರು

ರಾಜ್ಯ ವಿಧಾನಸಭಾ ಚುನಾವಣೆಗೆ ನಾಳೆ ಮತದಾನ ನಡೆಯಲಿದ್ದು, ಬಹಿರಂಗ ಪ್ರಚಾರಕ್ಕೆ ಈಗಾಗಲೇ ತೆರೆ ಬಿದ್ದಿದೆ. ಕ್ಷೇತ್ರದ ಮತದಾರರಲ್ಲದವರು, ಸ್ಟಾರ್ ಪ್ರಚಾರಕರು ಸೋಮವಾರ ಸಂಜೆಯೇ ಕ್ಷೇತ್ರಗಳನ್ನು ತೊರೆದಿದ್ದು, ನಾಳಿನ ಮತದಾನಕ್ಕೆ Read more…

ಒಂದು ವರ್ಷದಿಂದಲೇ ಚುನಾವಣೆ ತಯಾರಿ; 36 ಬಾರಿ ಪ್ರಧಾನಿ ಮೋದಿ ರಾಜ್ಯಕ್ಕೆ ಭೇಟಿ; ಗೆಲುವಿನ ವಿಶ್ವಾಸದಲ್ಲಿ ಬಿಜೆಪಿ

ಬಿಜೆಪಿ ಕಳೆದ ಒಂದು ವರ್ಷದಿಂದಲೇ ವಿಧಾನಸಭಾ ಚುನಾವಣೆಗೆ ತಯಾರಿ ನಡೆಸಿತ್ತು ಎಂದು ಹೇಳಿರುವ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಚುನಾವಣೆ ಘೋಷಣೆಗೂ ಮುನ್ನ ಪ್ರಧಾನಿ ನರೇಂದ್ರ ಮೋದಿ Read more…

ತಂದೆ ಸಾವಿನ ನಡುವೆಯೂ SSLC ಪರೀಕ್ಷೆ ಬರೆದ ವಿದ್ಯಾರ್ಥಿನಿಗೆ ಶೇ. 70ರಷ್ಟು ಅಂಕ

ಶಿವಮೊಗ್ಗ: ತಂದೆ ಸಾವಿನ ನಡುವೆಯೂ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿನಿ ಶೇಕಡ 70ರಷ್ಟು ಅಂಕ ಗಳಿಸಿದ್ದಾರೆ. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕು ಗೇರುಪುರ ಇಂದಿರಾಗಾಂಧಿ ವಸತಿ ಶಾಲೆ ವಿದ್ಯಾರ್ಥಿನಿ Read more…

ಗಮನಿಸಿ: ಮತದಾರರನ್ನು ಕರೆ ತರಲು ಅಭ್ಯರ್ಥಿಗಳು ವಾಹನ ಕಳಿಸುವಂತಿಲ್ಲ…!

ಪ್ರಜಾಪ್ರಭುತ್ವ ವ್ಯವಸ್ಥೆಯ ಅತಿ ದೊಡ್ಡ ಹಬ್ಬ ಮತದಾನಕ್ಕೆ ಕ್ಷಣಗಣನೆ ಆರಂಭವಾಗಿದೆ. ನಾಳೆ ಬೆಳಗ್ಗೆ 7:00 ಗಂಟೆಯಿಂದ ಸಂಜೆ 6:00 ಗಂಟೆವರೆಗೆ ಮತದಾನ ನಡೆಯಲಿದ್ದು, ಇದಕ್ಕಾಗಿ ಚುನಾವಣಾ ಈಗಾಗಲೇ ಸಕಲಸಿದ್ಧತೆ Read more…

ಸಿಇಟಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಪ್ರವೇಶ ಪತ್ರ ಡೌನ್ಲೋಡ್ ಗೆ ಅವಕಾಶ

ಬೆಂಗಳೂರು: ಕೃಷಿ ವಿಜ್ಞಾನ, ಇಂಜಿನಿಯರಿಂಗ್, ಪಶು ವೈದ್ಯಕೀಯ, ಬಿಎಸ್ಸಿ ನರ್ಸಿಂಗ್ ಮೊದಲಾದ ವೃತ್ತಿಪರ ಕೋರ್ಸ್ ಪ್ರವೇಶಕ್ಕೆ ನಡೆಸುವ ಸಿಇಟಿ ಪರೀಕ್ಷೆ ಮೇ 20 ರಿಂದ 22 ರವರೆಗೆ ನಡೆಯಲಿದೆ. Read more…

ನಾಳೆ ಸಾರ್ವತ್ರಿಕ ರಜೆ ಘೋಷಣೆ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮತ ಚಲಾಯಿಸಲು ಮೇ 10ರಂದು ಸಾರ್ವತ್ರಿಕ ರಜೆ ಘೋಷಣೆ ಮಾಡಲಾಗಿದೆ. ಎಲ್ಲಾ ಕೇಂದ್ರ, ರಾಜ್ಯ ಸರ್ಕಾರಿ, ಖಾಸಗಿ ಸಂಸ್ಥೆಗಳಿಗೆ ರಜೆ ಘೋಷಣೆ Read more…

ಕಾಂಗ್ರೆಸ್ ವಿರುದ್ಧ ಜಾಹೀರಾತು: ಬಿಜೆಪಿಗೆ ಚುನಾವಣಾ ಆಯೋಗ ನೋಟಿಸ್

ಬೆಂಗಳೂರು: ಕಾಂಗ್ರೆಸ್ ವಿರುದ್ಧ ಪತ್ರಿಕೆಗಳಲ್ಲಿ ಜಾಹೀರಾತು ನೀಡಿದ ಹಿನ್ನೆಲೆಯಲ್ಲಿ ಬಿಜೆಪಿಗೆ ಚುನಾವಣೆ ಆಯೋಗ ನೋಟಿಸ್ ಜಾರಿಗೊಳಿಸಿದ್ದು, ಮಂಗಳವಾರ ರಾತ್ರಿ 8 ಗಂಟೆ ಒಳಗೆ ಉತ್ತರಿಸುವಂತೆ ಸೂಚಿಸಲಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ Read more…

ಚುನಾವಣೆಯಲ್ಲಿ ಹಣದ ಹೊಳೆ: ದಂಗಾಗಿಸುವಂತಿದೆ ವಶಪಡಿಸಿಕೊಂಡ ನಗದು, ಚಿನ್ನಾಭರಣದ ಮೌಲ್ಯ

ಬೆಂಗಳೂರು: ರಾಜ್ಯದಲ್ಲಿ ಇದುವರೆಗೆ 147 ಕೋಟಿ ರೂಪಾಯಿ ನಗದು ಜಪ್ತಿ ಮಾಡಲಾಗಿದೆ. 375 ಕೋಟಿ ರೂಪಾಯಿ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ ಎಂದು ಚುನಾವಣಾ ಆಯೋಗದಿಂದ ಮಾಹಿತಿ ನೀಡಲಾಗಿದೆ. Read more…

ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಸಾಧನೆ: ಎಲ್ಲಾ ವಸತಿ ಶಾಲೆಗಳಿಗೆ ಶೇ.100ರಷ್ಟು ಫಲಿತಾಂಶ

ಚಿತ್ರದುರ್ಗ: 2022-23ನೇ ಸಾಲಿನ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಚಿತ್ರದುರ್ಗ ಜಿಲ್ಲೆಯಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ 35 ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ Read more…

ಮನೆ ಮನೆ ಪ್ರಚಾರದೊಂದಿಗೆ ಮತದಾರರ ಮನವೊಲಿಕೆಗೆ ಅಂತಿಮ ಕಸರತ್ತು

ಬೆಂಗಳೂರು: ಮೇ 10 ರಂದು ರಾಜ್ಯದ 224 ವಿಧಾನಸಭೆ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು, ರಾಜ್ಯದಲ್ಲಿ ಬಹಿರಂಗ ಚುನಾವಣಾ ಪ್ರಚಾರಕ್ಕೆ ಅಧಿಕೃತ ತೆರೆ ಬಿದ್ದಿದೆ. ರಾಜ್ಯದಲ್ಲಿ ಸಭೆ, ಸಮಾರಂಭ, ಉತ್ಸವ, Read more…

BIG NEWS: ನನ್ನನ್ನು ಸುಲಭವಾಗಿ ಮುಗಿಸಲು ಸಾಧ್ಯವಿಲ್ಲ ಎಂದು ಗುಡುಗಿದ ಮಲ್ಲಿಕಾರ್ಜುನ ಖರ್ಗೆ

ಕಲಬುರಗಿ: ಯಾರು ಏನೆ ಹೇಳಿದರೂ ನಾನು ನನ್ನ ಕೊನೇ ಉಸಿರಿರುವವರೆಗೂ ಬಡವರಿಗಾಗಿ ಹೋರಾಟ ಮಾಡುತ್ತೇನೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಕಲಬುರಗಿಯಲ್ಲಿ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ Read more…

BIG NEWS: ಬೆಂಗಳೂರಿನಲ್ಲಿ ಗುಡುಗು ಸಹಿತ ಭಾರಿ ಮಳೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುತ್ತಿದ್ದು, ಹಲವೆಡೆ ರಸ್ತೆಗಳು ಜಲಾವೃತಗೊಂಡಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅವಾಂತರಗಳು ಸೃಷ್ಟಿಯಾಗಿವೆ. ಕಳೆದ ಎರಡು ಗಂಟೆಯಿಂದ ಧಾರಾಕಾರವಾಗಿ Read more…

BIG NEWS: ಕಾರ್ಯಕರ್ತನ ಮೇಲೆ ಹಲ್ಲೆ ಆರೋಪ; ಪೊಲೀಸ್ ಠಾಣೆ ಎದುರು ಬಿಜೆಪಿ ನಾಯಕರ ಪ್ರತಿಭಟನೆ

ಬೆಂಗಳೂರು: ಬಿಜೆಪಿ ಕಾರ್ಯಕರ್ತ ಹರಿನಾಥ್ ಮೇಲೆ ಹಲ್ಲೆ ಆರೋಪ ಪ್ರಕರಣ ಖಂಡಿಸಿ ಬಿಜೆಪಿ ನಾಯಕರು ಮಡಿವಾಳ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ಬಿಜೆಪಿ ಅಭ್ಯರ್ಥಿ Read more…

BIG NEWS: ಬಿ.ಎಲ್. ಸಂತೋಷ್ ವಿರುದ್ಧ ಮತ್ತೆ ಗುಡುಗಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ನನ್ನನ್ನು ಸೋಲಿಸಲು ಬಿಜೆಪಿ ನಾಯಕರು ಷಡ್ಯಂತ್ರ ನಡೆಸಿದ್ದಾರೆ. ನಾನು ಗೆದ್ದರೆ ರಾಜ್ಯದಲ್ಲಿ ಇತಿಹಾಸ ನಿರ್ಮಾಣವಾಗಲಿದೆ. ಇದೇ ಕಾರಣಕ್ಕೆ ಬಿಜೆಪಿಯವರು ನನ್ನನ್ನು ಸೋಲಿಸಬೇಕು ಎಂದು ರಣತಂತ್ರ ಹೆಣೆದಿದ್ದಾರೆ ಎಂದು Read more…

ವಿಧಾನಸಭೆ ಚುನಾವಣೆ: MCMC ಪ್ರಮಾಣೀಕರಿಸದ ರಾಜಕೀಯ ಜಾಹೀರಾತು ಪ್ರಕಟಿಸುವಂತಿಲ್ಲ

ಮಾಧ್ಯಮ ಪ್ರಮಾಣೀಕರಣ ಮತ್ತು ಮೇಲ್ವಿಚಾರಣಾ ಸಮಿತಿಯ ಪ್ರಮಾಣೀಕರಣವಿಲ್ಲದೆ ಯಾವುದೇ ಪಕ್ಷ ಅಥವಾ ಅಭ್ಯರ್ಥಿಯು ಮತದಾನದ ದಿನ ಮತ್ತು ಮತದಾನಕ್ಕೂ ಒಂದು ದಿನದ ಮೊದಲು ಮುದ್ರಣ ಮಾಧ್ಯಮದಲ್ಲಿ ಯಾವುದೇ ಜಾಹೀರಾತುಗಳನ್ನು Read more…

BIG NEWS: ರಾಜ್ಯದಲ್ಲಿ ಸ್ವಂತ ಬಲದಲ್ಲಿ ಬಿಜೆಪಿ ಸರ್ಕಾರ ರಚನೆ; ಬಿ.ಎಸ್.ಯಡಿಯೂರಪ್ಪ ವಿಶ್ವಾಸ

ಬೆಂಗಳೂರು: ಈ ಬಾರಿ ಬಿಜೆಪಿ 130-135 ಸ್ಥಾನಗಳಲ್ಲಿ ಗೆಲ್ಲುವ ವಿಶ್ವಾಸವಿದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಯಡಿಯೂರಪ್ಪ, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ Read more…

BIG NEWS: ಕೋಮು ಗಲಭೆಯಾಗುತ್ತೆ ಎಂದಿರುವ ಅಮಿತ್ ಶಾ, ಜೆ.ಪಿ. ನಡ್ಡಾಗೆ ಯಾಕೆ ನೋಟೀಸ್ ನೀಡಿಲ್ಲ; ಡಿ.ಕೆ. ಶಿವಕುಮಾರ್ ಆಕ್ರೋಶ

ಬೆಂಗಳೂರು: ಚುನಾವಣಾ ಆಯೊಗದಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ನೋಟೀಸ್ ವಿಚಾರವಾಗಿ ಪ್ರತಿಕ್ರಿಯಿಸಿರುವ ಡಿ.ಕೆ. ಶಿವಕುಮಾರ್, ನೋಟೀಸ್ ಗೆ ನಾನು ಉತ್ತರ ಕೊಟ್ಟಿದ್ದೇನೆ. ಈಗ ಚುನಾವಣಾ ಆಯೋಗದವರು Read more…

BIG NEWS: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ಬೆಂಗಳೂರು: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿದೆ. ಈ ಕುರಿತು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮಾಹಿತಿ ನೀಡಿದ್ದು, ಸೋನಿಯಾ ಗಾಂಧಿಯವರು Read more…

BIG BREAKING: ಕಾಂಗ್ರೆಸ್ ನಾಯಕಿ ಸೋನಿಯಾ ವಿರುದ್ಧ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ದೂರು

  ವಿಧಾನಸಭಾ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಇಂದು ಸಂಜೆ ತೆರೆ ಬೀಳಲಿದ್ದು, ಪಕ್ಷಗಳ ನಾಯಕರ ಆರೋಪ – ಪ್ರತ್ಯಾರೋಪ ತಾರಕಕ್ಕೇರಿದೆ. ಇದೀಗ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ವಿರುದ್ಧ Read more…

ಜೆಡಿಎಸ್ ಮುಗಿದೇ ಹೋಯ್ತು ಅನ್ನೋರಿಗೆ ಈ ಚುನಾವಣೆಯಲ್ಲಿ ಜನರಿಂದ ಉತ್ತರ; HDK ಗುಡುಗು

ಜೆಡಿಎಸ್ ಕಥೆ ಮುಗಿದೇ ಹೋಯಿತು ಎಂದು ಹೇಳುತ್ತಿರುವ ಕೆಲ ನಾಯಕರಿಗೆ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಜನತೆ ತಕ್ಕ ಉತ್ತರ ನೀಡಲಿದ್ದಾರೆ ಎಂದು ಗುಡುಗಿರುವ ಜೆಡಿಎಸ್ ಶಾಸಕಾಂಗ Read more…

BIG NEWS: ರಾಹುಲ್ ಗಾಂಧಿ ಭಾರತದ ಪ್ರಧಾನಿಯಾಗಿದ್ದರೆ ದೇಶ ದಿವಾಳಿಯಾಗುತ್ತಿತ್ತು; ಬಿ.ವೈ. ವಿಜಯೇಂದ್ರ ವಾಗ್ದಾಳಿ

ಶಿವಮೊಗ್ಗ: ರಾಜ್ಯದಲ್ಲಿ ಬಿಜೆಪಿ ಈ ಬಾರಿ ಬಹುಮತಗಳಿಂದ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ. ಶಿಕಾರಿಪುರದಲ್ಲಿ ಬಿಜೆಪಿ ಪರವಾದ ಅಲೆಯಿದೆ ಎಂದು ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ. ಶಿವಮೊಗ್ಗ ಜಿಲ್ಲೆ Read more…

ರಾಜ್ಯಕ್ಕೆ 20 ಬಾರಿ ಪ್ರಧಾನಿ ಮೋದಿ ಭೇಟಿ; ಬಿಜೆಪಿ ಸರ್ಕಾರ ಮತ್ತೆ ಬರುವ ನಿರೀಕ್ಷೆಯಲ್ಲಿ ನಳಿನ್ ಕುಮಾರ್ ಕಟೀಲ್

ಪ್ರಧಾನಿ ನರೇಂದ್ರ ಮೋದಿಯವರು ಚುನಾವಣಾ ಪ್ರಚಾರಕ್ಕಾಗಿ ಈವರೆಗೆ 20 ಬಾರಿ ರಾಜ್ಯಕ್ಕೆ ಭೇಟಿ ನೀಡಿದ್ದು, ಮತದಾರರನ್ನು ತಲುಪುವಲ್ಲಿ ಯಶಸ್ವಿಯಾಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುವುದು ಖಚಿತ Read more…

ಕಡೂರು ಕ್ಷೇತ್ರದ ಜನತೆಗೆ ಬಾಂಡ್ ಪೇಪರ್ ನಲ್ಲಿ ‘ನನ್ನ ಪ್ರತಿಜ್ಞೆ – ನನ್ನ ಶಪಥ’ ಬರೆದುಕೊಟ್ಟ YSV ದತ್ತಾ….!

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಡೂರು ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ವೈ.ಎಸ್. ವಿ. ದತ್ತಾ ಚುನಾವಣೆ ಘೋಷಣೆಗೂ ಮುನ್ನ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಆದರೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...