alex Certify Karnataka | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

ದನಗಳ ಮೈ ತೊಳೆಯಲು ಕೆರೆಗೆ ಹೋಗಿದ್ದ ರೈತನ ಮೇಲೆ ಮೊಸಳೆ ದಾಳಿ

ರಾಯಚೂರು: ದನಗಳ ಮೈ ತೊಳೆಯಲೆಂದು ಕೆರೆಗೆ ಹೋಗಿದ್ದ ರೈತರಿಬ್ಬರ ಮೇಲೆ ಮೊಸಳೆ ದಾಳಿ ನಡೆಸಿರುವ ಘಟನೆ ರಾಯಚೂರು ಜಿಲ್ಲೆಯ ಸರ್ಜಾಪುರದಲ್ಲಿ ನಡೆದಿದೆ. ಮಹಾನಂದ ಮೊಸಳೆ ದಾಳಿಯಿಂದ ಗಾಯಗೊಂಡಿರುವ ರೈತ. Read more…

BIG NEWS : ಪ್ರಾಥಮಿಕ ಶಾಲಾ ಶಿಕ್ಷಕರ ಬಾಕಿ ವೇತನ ಪಾವತಿಗೆ ಅನುದಾನ ಬಿಡುಗಡೆ : ಶಿಕ್ಷಣ ಇಲಾಖೆ ಮಹತ್ವದ ಸುತ್ತೋಲೆ.!

ಬೆಂಗಳೂರು : ಪ್ರಾಥಮಿಕ ಶಾಲೆಯ ಶಿಕ್ಷಕರಿಗೆ ಬಾಕಿ ವೇತನ ಪಾವತಿಗೆ ಅನುದಾನ ಬಿಡುಗಡೆ ಮಾಡುವ ಕುರಿತು ಶಿಕ್ಷಣ ಇಲಾಖೆ ಮಹತ್ವದ ಸುತ್ತೋಲೆ ಹೊರಡಿಸಿದೆ. 2022 ನೇ ಸಾಲಿನ ಪದವೀಧರ Read more…

BIG NEWS: ಕರ್ನಾಟಕದ ಪಾಲಿಗೆ ನಿರಾಶಾದಾಯಕ, ದೂರದೃಷ್ಟಿ ಇಲ್ಲದ ಬಜೆಟ್: ಸಿಎಂ ಸಿದ್ದರಾಮಯ್ಯ ಕಿಡಿ

ಮೈಸೂರು: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಕೇಂದ್ರ ಬಜೆಟ್ ನಿರಾಶಾದಾಯಕ ಬಜೆಟ್ ಆಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಸಿಎಂ ಸಿದ್ದರಾಮಯ್ಯ, ನಾವು Read more…

BIG NEWS : ಫೆ.26 ರಿಂದ 28ರವರೆಗೆ ‘ಕರ್ನಾಟಕ ಇಂಟರ್‌ನ್ಯಾಷನಲ್‌ ಟ್ರಾವೆಲ್’ ಎಕ್ಸ್‌ಪೋ

ಬೆಂಗಳೂರು : ಪ್ರವಾಸೋದ್ಯಮ ಇಲಾಖೆ ವತಿಯಿಂದ ಬೆಂಗಳೂರಿನಲ್ಲಿ ಫೆಬ್ರವರಿ 26 ರಿಂದ 28ರವರೆಗೆ ಕರ್ನಾಟಕ ಇಂಟರ್ನ್ಯಾಷನಲ್ ಟ್ರಾವೆಲ್ ಎಕ್ಸ್ಪೋ (KITE) 2025 ನಡೆಯಲಿದೆ. ಪ್ರವಾಸೋದ್ಯಮ ಇಲಾಖೆ ವತಿಯಿಂದ ಬೆಂಗಳೂರಿನಲ್ಲಿ Read more…

BIG NEWS: ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣ: ತಪ್ಪಿಸಿಕೊಳ್ಳಲು ಯತ್ನಿಸಿದ ಪ್ರಮುಖ ಆರೋಪಿ ಕಾಲಿಗೆ ಗುಂಡೇಟು

ಮಂಗಳೂರು: ಮಂಗಳೂರಿನ ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಸ್ಥಳ ಮಹಜರು ನಡೆಸುವ ಸಂದರ್ಭದಲ್ಲಿ ಆರೋಪಿ ಮುರುಗನ್ ಡಿ Read more…

BIG NEWS: ಕೇಂದ್ರ ಬಜೆಟ್ ನಲ್ಲಿ ರಾಜ್ಯಕ್ಕೆ ಚೊಂಬು ಕೊಡಲಾಗಿದೆ: ಸಚಿವ ಕೃಷ್ಣ ಬೈರೇಗೌಡ ಆಕ್ರೋಶ

ಬೆಂಗಳೂರು: ಕೇಂದ್ರ ಬಜೆಟ್ ನಲ್ಲಿ ಕರ್ನಾಟಕಕ್ಕೆ ಯಾವುದೇ ಯೋಜನೆ ಘೋಷಣೆ ಮಾಡಿಲ್ಲ. ಬೆಂಗಳೂರಿಗೆ ಯಾವುದೇ ಅನುದಾನ ನೀಡಿಲ್ಲ. ಇದೊಂದು ನಿರಾಶಾದಾಯಕ ಬಜೆಟ್ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಕಿಡಿಕಾರಿದ್ದಾರೆ. Read more…

BREAKING : ಸಿಎಂ ಸಲಹೆಗಾರ ಸ್ಥಾನಕ್ಕೆ ಶಾಸಕ ಬಿ.ಆರ್ ಪಾಟೀಲ್ ರಾಜೀನಾಮೆ ಸಲ್ಲಿಕೆ.!

ಬೆಂಗಳೂರು : ಸಿಎಂ ಸಲಹೆಗಾರ ಸ್ಥಾನಕ್ಕೆ  ಶಾಸಕ ಬಿ.ಆರ್ ಪಾಟೀಲ್ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ರಾಜೀನಾಮೆ ನೀಡಿದ ಬಿ.ಆರ್ ಪಾಟೀಲ್ ಸಿಎಂ ಸಿದ್ದರಾಮಯ್ಯಗೆ ರಾಜೀನಾಮೆ ಪತ್ರ Read more…

BREAKING NEWS: ಫೈನಾನ್ಸ್ ಕಿರುಕುಳಕ್ಕೆ ನೊಂದ ತಾಯಿ ಆತ್ಮಹತ್ಯೆ: ಸುದ್ದಿ ತಿಳಿದು ಆಘಾತಕ್ಕೊಳಗಾದ ಮಗನೂ ಸಾವಿಗೆ ಶರಣು!

ಮಂಡ್ಯ: ಫೈನಾನ್ಸ್ ನವರ ಕಿರುಕುಳಕ್ಕೆ ನೊಂದು ಪ್ರೇಮಾ ಎಂಬ ಮಹಿಳೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದ ಘಟನೆ ನಾಲ್ಕು ದಿನಗಳ ಹಿಂದೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಹಲಗೂರಿನಲ್ಲಿ Read more…

BREAKING : ಕರ್ನಾಟಕ ಈಗ ನಕ್ಸಲ್ ಮುಕ್ತ : S.P ವಿಕ್ರಂ ಆಮ್ಟೆ ಮುಂದೆ ಶರಣಾದ ಶೃಂಗೇರಿಯ ನಕ್ಸಲ್ ರವೀಂದ್ರ.!

ಚಿಕ್ಕಮಗಳೂರು : ಕರ್ನಾಟಕ ಈಗ ನಕ್ಸಲ್ ಮುಕ್ತವಾಗಿದ್ದು, ಪೊಲೀಸರ ಮುಂದೆ ನಕ್ಸಲ್ ರವೀಂದ್ರ ಶರಣಾಗಿದ್ದಾರೆ. ಚಿಕ್ಕಮಗಳೂರಿನ ಎಸ್ ಪಿ ಕಚೇರಿಗೆ ನಕ್ಸಲ್ ರವೀಂದ್ರ ಆಗಮಿಸಿದ್ದು, ಎಸ್ ಪಿ ವಿಕ್ರಂ Read more…

BIG NEWS: ಮಾಜಿ ಸಚಿವ ಶ್ರೀರಾಮುಲುಗೆ ಬಿಜೆಪಿ ಹೈಕಮಾಂಡ್ ಬುಲಾವ್

ವಿಜಯನಗರ: ರಾಜ್ಯ ಬಿಜೆಪಿಯಲ್ಲಿ ಆಂತರಿಕ ಕಲಹ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಮಾಜಿ ಸಚಿವ ಶ್ರೀರಾಮುಲು ಶಾಸಕ ಜನಾರ್ಧನ ರೆಡ್ಡಿ ವಿರುದ್ಧ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದ ಬೆನ್ನಲ್ಲೇ ರಾಮುಲು ಬಿಜೆಪಿ Read more…

BUDGET BREAKING : ಯಾವ ವಸ್ತುಗಳ ಬೆಲೆ ಇಳಿಕೆ? ಇಲ್ಲಿದೆ ಮಾಹಿತಿ

ನವದೆಹಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಲೋಕಸಭೆಯಲ್ಲಿ 2025-26ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ ಮಾಡಿದ್ದಾರೆ. ಸರ್ಕಾರದ ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಇದೇ ವೇಳೆ ಹಲವು ವಸ್ತುಗಳ Read more…

BIG NEWS: ಮದುವೆಗೆ ಹೆಣ್ಣು ತೋರಿಸುವುದಾಗಿ ಹೇಳಿ ಹನಿಟ್ರ್ಯಾಪ್ ಖೆಡ್ಡಾಗೆ ಕೆಡವಿ ಸುಲಿಗೆ: 6 ಆರೋಪಿಗಳು ಅರೆಸ್ಟ್

ಬೆಂಗಳೂರು: ಮದುವೆಗೆ ಹೆಣ್ಣು ತೋರಿಸುವುದಾಗಿ ಹೇಳಿ ಹನಿಟ್ರ್ಯಾಪ್ ಖೆಡ್ಡಾಗೆ ಕೆಡವಿ ಸುಲಿಗೆ ಮಾಡುತ್ತಿದ್ದ ಗ್ಯಾಂಗ್ ನ್ನು ಬೆಂಗಳೂರಿನ ಹೆಬ್ಬಾಳ ಪೊಲೀಸರು ಬಂಧಿಸಿದ್ದಾರೆ. ಗೀತಾ, ಮಂಜುಳಾ, ವಿಜಯಲಕ್ಷ್ಮೀ, ಲೀಲಾವತಿ, ಹರೀಶ್, Read more…

‘ಬಿಜಿಎಸ್’ PU ಕಾಲೇಜಿನ ಕನ್ನಡ ಉಪನ್ಯಾಸಕ ವಸಂತ್ ಕುಮಾರ್’ ಗೆ 10 ಸ್ವರ್ಣ ಪದಕ

ಜಯಪುರ:ಚಿಕ್ಕಮಗಳೂರು ಜಿಲ್ಲೆಯ ಜಯಪುರ ಬಿಜಿಎಸ್ ಸಮೂಹ ಸಂಸ್ಥೆಗಳ ಪದವಿಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕರಾದ ವಸಂತ್ ಬಿಜೆ ಇವರು ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ನಡೆದ 34 ನೇ ಘಟಿಕೋತ್ಸವದಲ್ಲಿ ಜ್ಞಾನಭಾರತಿ ಎಂ.ಎ Read more…

ಕೊಡಗು ಜಿಲ್ಲೆಯ ಸಮಗ್ರ ಮಾಹಿತಿ ಹೊಂದಿರುವ ‘ಅಧಿಕೃತ ವೆಬ್‍ಸೈಟ್’ ಬಿಡುಗಡೆ.!

ಕೊಡಗು ಪ್ರಯಾಣ ಅನುಭವಗಳಿಗಾಗಿ ವಿಶ್ವಾಸಾರ್ಹ ಮೂಲ- ಪ್ರವಾಸೋದ್ಯಮ ಇಲಾಖೆಯ ಅಧಿಕೃತ ವೆಬ್ಸೈಟ್ explorekodagu.com ನ್ನು ಜಿಲ್ಲಾಧಿಕಾರಿಗಳು ಹಾಗೂ ಅಧ್ಯಕ್ಷರು, ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ, ಕೊಡಗು ಜಿಲ್ಲೆಯ ಮುಖಾಂತರ Read more…

BREAKING NEWS: ಕೇಂದ್ರ ಬಜೆಟ್: ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿಯಾದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನವದೆಹಲಿ: 2025-26ನೇ ಸಾಲಿನ ಕೇಂದ್ರ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬೆಳಿಗ್ಗೆ 11ಗಂಟೆಗೆ ಬಜೆಟ್ ಮಂಡನೆ ಮಾಡಲಿದ್ದಾರೆ. ಹಣಕಾಸು ಸಚಿವಾಲಯದಿಂದ ಬಜೆಟ್ ಪ್ರತಿಯೊಂದಿಗೆ Read more…

BREAKING NEWS: ರಾಜ್ಯದಲ್ಲಿ ಮುಂದುವರೆದ ಬಾಣಂತಿಯರ ಸಾವಿನ ಸರಣಿ: ಬಳ್ಳಾರಿ ಬಿಮ್ಸ್ ನಲ್ಲಿ ಮತ್ತೋರ್ವ ಬಾಣಂತಿ ಸಾವು

ಬಳ್ಳಾರಿ: ರಾಜ್ಯದಲ್ಲಿ ಬಾಣಂತಿಯರ ಸಾವಿನ ಸರಣಿ ಮುಂದುವರೆದಿದೆ. ಬಳ್ಳಾರಿ ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಸಾವನ್ನಪ್ಪಿದ್ದಾರೆ. ಬಳ್ಳಾರಿ ಬಿಮ್ಸ್ ಆಸ್ಪತ್ರೆಗೆ ಹೆರಿಗೆಗೆಂದು ದಾಖಲಾಗಿದ್ದ ಐವರು ಬಾಣಂತಿಯರ ಸಾವು ಪ್ರಕರಣ Read more…

ಸ್ಕ್ರೂ ಡ್ರೈವರ್ ನಿಂದ ಚುಚ್ಚಿ ಪತ್ನಿ ಕೊಂದ ಪತಿಗೆ ಜೀವಾವಧಿ ಶಿಕ್ಷೆ

ಶಿವಮೊಗ್ಗ: ಸ್ಕ್ರೂ ಡ್ರೈವರ್ ನಿಂದ ಚುಚ್ಚಿ ಪತ್ನಿ ಕೊಲೆ ಮಾಡಿದ ಪತಿಗೆ ಜೀವಾವಧಿ ಶಿಕ್ಷೆ ಮತ್ತು 25,000 ರೂ. ದಂಡ ವಿಧಿಸಿ ಶಿವಮೊಗ್ಗದ ಒಂದನೇ ಹೆಚ್ಚುವರಿ ಜಿಲ್ಲಾ ಸತ್ರ Read more…

BIG NEWS: ಮತ್ತೆ ವಾಯುಭಾರ ಕುಸಿತ: ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತವಾಗಿದ್ದು, ಪರಿಣಾಮ ರಾಜ್ಯದ ಮೇಲೂ ಬೀರಲಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, Read more…

BREAKING NEWS: ಬೆಂಗಳೂರಿನಲ್ಲಿ ಮತ್ತೋರ್ವ ಡ್ರಗ್ ಪೆಡ್ಲರ್ ಬಂಧನ

ಬೆಂಗಳೂರು: ಮಾದಕ ವಸ್ತುಗಳ ವಿರುದ್ಧ ಸಮರ ಸಾರಿರುವ ಪೊಲೀಸರು ಬೆಂಗಳೂರಿನಲ್ಲಿ ಮತ್ತೋರ್ವ ಡ್ರಗ್ ಪೆಡ್ಲರ್ ನನ್ನು ಬಂಧಿಸಿದ್ದಾರೆ. ಸಂಜಯ್ (21) ಬಂಧಿತ ಯುವಕ. ದಾಸರಹಳ್ಳಿಯ ಕೆಂಪೇಗೌಡ ಉದ್ಯಾನವನದಲ್ಲಿ ಆರೋಪಿಯನ್ನು Read more…

ವಿದ್ಯಾರ್ಥಿನಿ ನೇಹಾ ಕೊಲೆ ಆರೋಪಿ ಕಾಲೇಜಿಂದ ಅಮಾನತು

ಹುಬ್ಬಳ್ಳಿ: ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣದ ಆರೋಪಿ ಫಯಾಜ್ ನನ್ನು ನಗರದ ಪಿ.ಸಿ. ಜಾಬೀನ್ ಸೈನ್ಸ್ ಕಾಲೇಜಿನಿಂದ ಅಮಾನತು ಮಾಡಲಾಗಿದೆ. ಕಾಲೇಜ್ ಕ್ಯಾಂಪಸ್ ನಲ್ಲಿ ವಿದ್ಯಾರ್ಥಿನಿ Read more…

ಪ್ರಜ್ವಲ್ ರೇವಣ್ಣ ಮಾದರಿ ಪ್ರಕರಣ ಬಯಲಿಗೆ: ಮೆಡಿಕಲ್ ಶಾಪ್ ಮಾಲೀಕನ ಮೊಬೈಲ್ ನಲ್ಲಿ 60ಕ್ಕೂ ಅಧಿಕ ಅಶ್ಲೀಲ ವಿಡಿಯೋ ಪತ್ತೆ

ದಾವಣಗೆರೆ: ದಾವಣಗೆರೆ ಜಿಲ್ಲೆ ಚನ್ನಗಿರಿಯ ಔಷಧಿ ಅಂಗಡಿ ಮಾಲೀಕನೊಬ್ಬನ ಮೊಬೈಲ್ ನಲ್ಲಿ 60ಕ್ಕೂ ಅಧಿಕ ಅಶ್ಲೀಲ ವಿಡಿಯೋ ಪತ್ತೆಯಾಗಿವೆ. ದಾವಣಗೆರೆಯ ದೇವರಾಜ ಅರಸು ಬಡಾವಣೆ ನಿವಾಸಿಯಾಗಿರುವ ಅಮ್ಜದ್ ಎಂಬುವನನ್ನು Read more…

BREAKING : ಬೆಂಗಳೂರಿನಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿ ರೌಡಿಶೀಟರ್ ‘ಸೈಕೋ ಕಿರಣ್’ ಅರೆಸ್ಟ್.!

ಬೆಂಗಳೂರು : ಗಾಳಿಯಲ್ಲಿ ಗುಂಡು ಹಾರಿಸಿ ರೌಡಿಶೀಟರ್ ಸೈಕೋ ಕಿರಣ್ ನನ್ನ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ  ಜೆಬಿ  ನಗರದ ನ್ಯೂ ತಿಪ್ಪಸಂದ್ರದಲ್ಲಿ ಈ ಘಟನೆ ನಡೆದಿದೆ.   ಬಂಧಿಸಲು ಸೈಕೋ Read more…

BREAKING : ಇಂದು ಚಿಕ್ಕಮಗಳೂರು ಜಿಲ್ಲಾಡಳಿತದ ಮುಂದೆ ಮೋಸ್ಟ್ ವಾಂಟೆಡ್ ನಕ್ಸಲ್ ‘ರವೀಂದ್ರ’ ಶರಣಾಗತಿ.!

ಚಿಕ್ಕಮಗಳೂರು : ಜಿಲ್ಲೆಯ ಮತ್ತೋರ್ವ ನಕ್ಸಲ್ ಶರಣಾಗತಿಗೆ ಮುಂದಾಗಿದ್ದು, ಮೋಸ್ಟ್ ವಾಂಟೆಂಡ್ ನಕ್ಸಲ್ ರವೀಂದ್ರ ಸಮಾಜದ ಮುಖ್ಯ ವಾಹಿನಿಗೆ ಬರಲಿದ್ದಾನೆ. ಹೌದು, ಇಂದು ಚಿಕ್ಕಮಗಳೂರು ಜಿಲ್ಲಾಡಳಿತ ಮುಂದೆ ಚಿಕ್ಕಮಗಳೂರು Read more…

ಪ್ರತಿಭಟನಾನಿರತ ಅಂಗನವಾಡಿ ಸಿಬ್ಬಂದಿಗೆ ಸರ್ಕಾರ ಶಾಕ್: ಸ್ತ್ರೀಶಕ್ತಿ ಸಂಘಗಳಿಂದ ಅಂಗನವಾಡಿ ಆರಂಭಿಸುವ ಎಚ್ಚರಿಕೆ

ಬೆಂಗಳೂರು: ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಮಂಗಳವಾರದಿಂದ ಅಂಗನವಾಡಿ ಕಾರ್ಯಕರ್ತೆಯರು ಅನಿರ್ದಿಷ್ಟಾವಧಿ ಹೋರಾಟ ಕೈಗೊಂಡಿದ್ದಾರೆ. ಹೋರಾಟ ನಿರತ ಸಿಬ್ಬಂದಿಗೆ ಮಹಿಳಾ ಮತ್ತು Read more…

BIG NEWS: ಕೆಪಿಎಂಇ ನಿಯಮ ಉಲ್ಲಂಘಿಸಿದ ಖಾಸಗಿ ಆಸ್ಪತ್ರೆಗಳ ವಿರುದ್ಧ ಪ್ರಕರಣ ದಾಖಲಿಸಿ ಕಾನೂನು ಕ್ರಮಕ್ಕೆ ಆದೇಶ

ಬೆಂಗಳೂರು: ಕರ್ನಾಟಕ ಖಾಸಗಿ ನರ್ಸಿಂಗ್ ನಿಯಂತ್ರಣ ಕಾಯಿದೆ(ಕೆಪಿಎಂಇ) ನಿಯಮಗಳು ಉಲ್ಲಂಘಿಸಿದ ಖಾಸಗಿ ವೈದ್ಯಕೀಯ ಸಂಸ್ಥೆ, ಕ್ಲಿನಿಕ್ ಹಾಗೂ ಪುನರ್ವಸತಿ ಕೇಂದ್ರಗಳ ವಿರುದ್ದ ಪ್ರಕರಣ ದಾಖಲಿಸಿ, ಕಾನೂನು ಕ್ರಮಕೈಗೊಳ್ಳುವಂತೆ ಬೆಂಗಳೂರು Read more…

BREAKING : ಬೆಳ್ಳಂ ಬೆಳಗ್ಗೆ ರಾಜ್ಯದಲ್ಲಿ ಮತ್ತೊಂದು ಭೀಕರ ಸರಣಿ ಅಪಘಾತ : ಸ್ಥಳದಲ್ಲೇ ಮೂವರು ಸಾವು

ಬಾಗಲಕೋಟೆ : ರಾಜ್ಯದಲ್ಲಿ ಬೆಳ್ಳಂ ಬೆಳಗ್ಗೆ ಮತ್ತೊಂದು ಭೀಕರ  ಸರಣಿ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಮೂವರು ಮೃತಪಟ್ಟಿದ್ದಾರೆ. ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಆಲಗೂರು ಗ್ರಾಮದ ಬಳಿ ಘಟನೆ Read more…

JOB ALERT : ಆರೋಗ್ಯ ಇಲಾಖೆಯಲ್ಲಿ ಗುತ್ತಿಗೆ ಆಧಾರದ ಮೇಲೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಧಾರವಾಡ : ಧಾರವಾಡ ಜಿಲ್ಲೆಯಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನ ಹಾಗೂ ಪಿಎಮ್-ಅಭೀಮ ಕಾರ್ಯಕ್ರಮದಡಿಯಲ್ಲಿ ಖಾಲಿಯಿರುವ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಮೇರಿಟ್ ಹಾಗೂ ರೋಸ್ಟರ್ ಆಧಾರದ ಮೇಲೆ Read more…

ಮೈಗಳ್ಳರಿಗೆ ಬಿಗ್ ಶಾಕ್: ಸರ್ಕಾರಿ ಕಚೇರಿಗಳಲ್ಲಿ ನೌಕರರ ಹಾಜರಾತಿಗೆ ‘ಎಐ’ ಬಳಕೆ, ಮುಖಚಹರೆ ದಾಖಲು

ಬೆಂಗಳೂರು: ಸರ್ಕಾರಿ ಕಚೇರಿಗಳಿಗೆ ತಡವಾಗಿ ಆಗಮಿಸುವ ಮತ್ತು ಬೇಗನೆ ಹೋಗುವ ನೌಕರರು, ಅಧಿಕಾರಿಗಳು, ಸಿಬ್ಬಂದಿಗೆ ಚಾಟೆ ಬೀಸಲು ರಾಜ್ಯ ಸರ್ಕಾರ ಮುಂದಾಗಿದ್ದು, ಇದೇ ಮೊದಲ ಬಾರಿಗೆ ಕೃತಕ ಬುದ್ಧಿಮತ್ತೆ Read more…

ಕಾನೂನು ಪದವೀಧರರಿಗೆ ಗುಡ್ ನ್ಯೂಸ್: ಮಾಸಿಕ 2 ಸಾವಿರ ರೂ. ಪ್ರೋತ್ಸಾಹಧನಕ್ಕೆ ಅರ್ಜಿ

ಚಿತ್ರದುರ್ಗ: ನವ ಕಾನೂನು ಪದವೀಧರರಿಗೆ ಪ್ರತಿ ಮಾಹೆಯಾನ 2,000 ರೂ. ಪ್ರೋತ್ಸಾಹಧನ ನೀಡುವ ಸಂಬಂಧವಾಗಿ ಸರ್ಕಾರದ ಕಾನೂನು ಇಲಾಖೆಯವರು ಸೂಕ್ತ ಕ್ರಮ ಕೈಗೊಳ್ಳಲು ಕೋರಿದ್ದು, ಅದರಂತೆ ಜಿಲ್ಲೆಯ ಅರ್ಹ Read more…

ಫೆ. 10ರಿಂದ ರದ್ದಾದ ಪಿಜಿ ಮೆಡಿಕಲ್ ಸೀಟು ಹಂಚಿಕೆ

ಬೆಂಗಳೂರು: ರದ್ದಾದ ಪಿಜಿ ವೈದ್ಯಕೀಯ ಸೀಟುಗಳನ್ನು ಫೆಬ್ರವರಿ 10 ರಿಂದ ಹಂಚಿಕೆ ಮಾಡಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಮಾಹಿತಿ ನೀಡಿದೆ. 2024 ನೇ ಸಾಲಿನ ಪಿಜಿ ವೈದ್ಯಕೀಯ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...