alex Certify Karnataka | Kannada Dunia | Kannada News | Karnataka News | India News - Part 70
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಊಟ, ವಸತಿ, ಶುಲ್ಕ ಮರುಪಾವತಿ, ವಿದ್ಯಾರ್ಥಿವೇತನ ಸೇರಿ ಹಲವು ಸೌಲಭ್ಯಗಳಿಗೆ ಅರ್ಜಿ

ಬೆಂಗಳೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಶುಲ್ಕ ಮರುಪಾವತಿ ಕಾರ್ಯಕ್ರಮ ಹಾಗೂ ಪ್ರವರ್ಗ-1ರ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಸೌಲಭ್ಯ ನೀಡಲು ಆನ್‌ಲೈನ್ Read more…

BIG NEWS: ನಟ ದರ್ಶನ್ ಹಾಗೂ ಗ್ಯಾಂಗ್ ನ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಹಾಗೂ ಗ್ಯಾಂಗ್ ನ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮತ್ತೆ ಮುಂದೂಡಿದೆ. ಹೈಕೋರ್ಟ್ ನಲ್ಲಿ ಇಂದು ಕೊಲೆ Read more…

BIG NEWS: ರಸ್ತೆ ದಾಟುತ್ತಿದ್ದಾಗ ಭೀಕರ ಅಪಘಾತ: ಬಸ್ ಹರಿದು ವೃದ್ಧೆ ಸ್ಥಳದಲ್ಲೇ ದುರ್ಮರಣ

ರಾಯಚೂರು: ರಸ್ತೆ ದಾಟುವಾಗ ಎಷ್ಟೇ ಎಚ್ಚರವಹಿಸಿದರೂ ಕಡಿಮೆಯೇ. ರಸ್ತೆ ದಾಟುತ್ತಿದ್ದ ವೇಳೆ ಸರ್ಕಾರಿ ಬಸ್ ಹರಿದು ವೃದ್ಧೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ತಿಂಥಿಣಿ Read more…

BREAKING NEWS: ಬಾಣಂತಿಯರ ಸರಣಿ ಸಾವು ಪ್ರಕರಣ: IV ಫ್ಲೂಯಿಡ್ ರಿಪೋರ್ಟ್ ನಲ್ಲಿ ಶಾಕಿಂಗ್ ಮಾಹಿತಿ ಬಹಿರಂಗ

ಬೆಂಗಳೂರು: ಬಳ್ಳಾರಿ ಬಿಮ್ಸ್ ಆಸ್ಪತ್ರೆಯಲ್ಲಿ ಸಂಭವಿಸಿದ ಬಾಣಂತಿಯರ ಸರಣಿ ಸಾವು ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಇದೀಗ ಬಾಣಂತಿಯರ ಸಾವಿಗೆ ಕಾರಣವಾದ ಅಂಶಗಳ ಬಗ್ಗೆ ಮತ್ತೊಂದು ಆಘಾತಕಾರಿ Read more…

ಅದ್ಯಪಾಡಿಯಲ್ಲಿ ಭೂಕುಸಿತ: ಮಂಗಳೂರು ಏರ್ ಪೋರ್ಟ್ ಸಿಬ್ಬಂದಿ ವಿರುದ್ಧ ಆಕ್ರೋಶ

ಮಂಗಳೂರು: ಫೆಂಗಲ್ ಚಂಡಮಾರುತದ ಪರಿಣಾಮ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಿಂದಾಗಿ ಅವಘಡಗಳು ಸಂಭವಿಸಿದ್ದು, ಅದ್ಯಪಾಡಿಯಲ್ಲಿ ಭೂಕುಸಿತವುಂಟಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಅದ್ಯಪಾಡಿಯಲ್ಲಿ ಗುಡ್ಡಕುಸಿದಿದ್ದು, ಇದಕ್ಕೆ ಮಂಗಳೂರು Read more…

ಕೈಮಗ್ಗ ಮತ್ತು ಜವಳಿ ಇಲಾಖೆಯಿಂದ ಸಣ್ಣ ಮತ್ತು ಅತಿಸಣ್ಣ ಘಟಕ ಸ್ಥಾಪಿಸಲು ಅರ್ಜಿ ಆಹ್ವಾನ

ಬಳ್ಳಾರಿ : ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಪ್ರಸ್ತಕ ಸಾಲಿಗೆ ಎಸ್ಎಮ್ಇ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ವೈಯಕ್ತಿಕ ಫಲಾನುಭವಿ, ಪಾಲುದಾರಿಕೆ ಸಂಸ್ಥೆ, Read more…

BIG NEWS: ಶಾಸಕ ಯತ್ನಾಳ್ ವಿರುದ್ಧ ಸ್ವಪಕ್ಷದ ಬಿಜೆಪಿ ನಾಯಕರಿಂದಲೇ ಪ್ರತಿಭಟನೆ: ಉಚ್ಛಾಟನೆಗೆ ಆಗ್ರಹ

ತುಮಕೂರು: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಪಕ್ಷದಿಂದ ಉಚ್ಛಾಟಿಸುವಂತೆ ಈವರೆಗೆ ಬಿಜೆಪಿ ಕಾರ್ಯಕರ್ತರು ಆಗ್ರಹಿಸುತ್ತಿದ್ದರು. ಇದೀಗ ಪಕ್ಷದ ನಾಯಕರೂ ಯತ್ನಾಳ್ ಉಚ್ಛಾಟನೆಗೆ ಪಟ್ಟು ಹಿಡಿದಿರುವ ಘಟನೆ Read more…

BREAKING : ಅಕ್ರಮ ಆಸ್ತಿ ಗಳಿಕೆ ಕೇಸ್ : ಲೋಕಾಯುಕ್ತ ವಿಚಾರಣೆಗೆ ಹಾಜರಾದ ಸಚಿವ ಜಮೀರ್ ಅಹ್ಮದ್.!

ಬೆಂಗಳೂರು : ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಜಮೀರ್ ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣದ ತನಿಖೆ ನಡೆಸುತ್ತಿರುವ ಲೋಕಾಯುಕ್ತ ಪೊಲೀಸರು ಡಿಸೆಂಬರ್ Read more…

BREAKING : ‘ನಿರ್ಮಲಾ ಸೀತಾರಾಮನ್’ ಸೇರಿ ಬಿಜೆಪಿ ನಾಯಕರಿಗೆ ಬಿಗ್ ರಿಲೀಫ್ : ‘ಚುನಾವಣಾ ಬಾಂಡ್’ ಪ್ರಕರಣ ರದ್ದುಗೊಳಿಸಿ ಹೈಕೋರ್ಟ್ ಆದೇಶ.!

ಬೆಂಗಳೂರು : ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಸೇರಿ ಬಿಜೆಪಿ ನಾಯಕರಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ಚುನಾವಣಾ ಬಾಂಡ್ ಪ್ರಕರಣ ರದ್ದುಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ. ಚುನಾವಣಾ ಬಾಂಡ್ Read more…

BIG NEWS: ಬಿಜೆಪಿಯವರು ಬಿಬಿಎಂಪಿಯನ್ನೇ ಅಡ ಇಟ್ಟಿದ್ದರು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಾಗ್ದಾಳಿ

ಬೆಂಗಳೂರು: ಗ್ಯಾರಂಟಿ ಯೋಜನೆಗಳಿಗೆ ಹಣ ಪೂರೈಸಲು ಸಾರಿಗೆ ನಿಗಮಗಳ ಆಸ್ತಿ ಮಾರಾಟ ಮಾಡಲಾಗುತ್ತಿದೆ ಎಂಬ ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯಿಸಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ Read more…

BREAKING : ‘ಚುನಾವಣಾ ಬಾಂಡ್’ ಹೆಸರಿನಲ್ಲಿ ಸುಲಿಗೆ ಆರೋಪ : ಪ್ರಕರಣ ರದ್ದುಪಡಿಸಿ ಹೈಕೋರ್ಟ್ ಆದೇಶ |High Court

ಬೆಂಗಳೂರು : ಚುನಾವಣಾ ಬಾಂಡ್ ಹೆಸರಿನಲ್ಲಿ ಸುಲಿಗೆ ಆರೋಪದ ಪ್ರಕರಣ ರದ್ದುಪಡಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ. ವಿಚಾರಣೆ ಕೈಗೆತ್ತಿಕೊಂಡ ಹೈಕೋರ್ಟ್ ಏಕಸದಸ್ಯ ಪೀಠ ಇಂದು ಪ್ರಕರಣ ರದ್ದುಪಡಿಸಿ ಹೈಕೋರ್ಟ್ Read more…

BIG NEWS: ಮಕ್ಕಳಿಗೆ ಸಂವಿಧಾನದ ಪಾಠ ಮಾಡಿದ ಸಿಎಂ: ಬಸವಣ್ಣ, ಕುವೆಂಪು ಬಗ್ಗೆಯೂ ಅರಿವು ಮೂಡಿಸಿದ ಸಿದ್ದರಾಮಯ್ಯ ಮೇಷ್ಟ್ರು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಒಂದು ಗಂಟೆ ಕಾಲ ಮಕ್ಕಳಿಗೆ ಸಂವಿಧಾನದ ಬಗ್ಗೆ ಮೇಷ್ಟ್ರಾಗಿ ಪಾಠ ಮಾಡಿ ಗಮನ ಸೆಳೆದರು. ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ Read more…

ನಿರುದ್ಯೋಗಿ ಯುವಕ-ಯುವತಿಯರಿಗೆ ಗುಡ್ ನ್ಯೂಸ್ : ಉಚಿತ ‘ಡ್ರೋನ್’ ತರಬೇತಿ ಪಡೆಯಲು ಅರ್ಜಿ ಆಹ್ವಾನ

ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಪ್ರಸ್ತಕ ಸಾಲಿಗೆ ಡ್ರೋನ್ ಆಧಾರಿತ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಉದ್ಯೋಗ ಪಡೆಯಲು ಇಚ್ಚಿಸುವ ಪರಿಶಿಷ್ಟ ಪಂಗಡದ ಯುವಕ Read more…

ವಿಕಲಚೇತನರ ಅಭಿವೃದ್ಧಿ, ಕಲ್ಯಾಣಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ : ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು : ವಿಕಲಚೇತನರ ಅಭಿವೃದ್ಧಿಗೆ ಹಾಗೂ ಕಲ್ಯಾಣಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಬೆಂಗಳೂರಿನ ಶ್ರೀ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಇಂದು ಹಮ್ಮಿಕೊಂಡಿದ್ದ Read more…

BREAKING NEWS: ಬೆಂಗಳೂರಿನಲ್ಲಿ ಗುಡುಗು ಸಹಿತ ಭಾರಿ ಮಳೆ: ಮತ್ತದೇ ಅವಾಂತರಗಳು ಸೃಷ್ಟಿ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬೆಳಿಗ್ಗೆಯಿಂದ ಕೊಂಚ ತಣ್ಣಗಾಗಿದ್ದ ಮಳೆರಾಯ ಮಧ್ಯಾಹ್ನವಾಗುತ್ತಿದ್ದಂತೆ ಮತ್ತೆ ಆರರ್ಭಟ್ಟಿಸಲು ಆರಂಭಿಸಿದ್ದಾನೆ. ಫೆಂಗಲ್ ಚಂಡಮಾರುತದ ಅಬ್ಬರ ಕರ್ನಾಟಕಕ್ಕೂ ತಟ್ಟಿದ್ದು, ಬೆಂಗಳೂರಿನಲ್ಲಿ ಎರಡು ದಿನಗಳಿಂದ ನಿರಂತರವಾಗಿ Read more…

VIRAL VIDEO: ಬರೆದು ಓದದೇ, ಸಣ್ಣ ತಪ್ಪೂ ಇಲ್ಲದಂತೆ ನಿರರ್ಗಳವಾಗಿ ಸಂವಿಧಾನ ಪೀಠಿಕೆಯನ್ನು ಮಕ್ಕಳಿಗೆ ಹೇಳಿಕೊಟ್ಟ ಪುಟ್ಟ ಬಾಲಕ!

ಪುಟ್ಟ ಬಾಲಕನೊಬ್ಬ ಸಂವಿಧಾನ ಪೀಠಿಕೆಯನ್ನು ಎಲ್ಲಾ ವಿದ್ಯಾರ್ಥಿಗಳಿಗೆ ಸಣ್ಣ ತಪ್ಪೂ ಇಲ್ಲದಂತೆ ನಿರರ್ಗಳವಾಗಿ ಹೇಳಿಕೊಟ್ಟಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಬಾಲಕನ ಆತ್ಮವಿಶ್ವಾಸ ಎಲ್ಲರನ್ನೂ ಮೂಕವಿಸ್ಮಿತರನ್ನಾಗಿಸುತ್ತದೆ. Read more…

BREAKING : ‘ಬಿಗ್ ಬಾಸ್’ ಮನೆಯಿಂದ ಹೊರಬಂದು ಕೋರ್ಟ್ ಗೆ ಹಾಜರಾದ ಫೈರ್ ಬ್ರ್ಯಾಂಡ್ ‘ಚೈತ್ರಾ ಕುಂದಾಪುರ’ .!

ಬೆಂಗಳೂರು : ಎಂಎಲ್ ಎ ಟಿಕೆಟ್ ಕೊಡಿಸುವುದಾಗಿ ಉದ್ಯಮಿಗೆ 5 ಕೋಟಿ ರೂ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಬಾಸ್ ಸ್ಪರ್ಧಿ ಚೈತ್ರಾ ಕೋರ್ಟ್ ಗೆ ಹಾಜರಾಗಿದ್ದಾರೆ. ವಾರೆಂಟ್ Read more…

BIG NEWS: ಬಿಜೆಪಿ ಬಣ ಬಡಿದಾಟ: ಸಂಘರ್ಷದ ಬಗ್ಗೆ ಅಭಿಪ್ರಾಯ ಸಂಗ್ರಹಿಸಲು ತರುಣ್ ಚುಗ್ ಬಂದಿಲ್ಲ: ವಿಜಯೇಂದ್ರ ಸ್ಪಷ್ಟನೆ

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಬಣ ಬಡಿದಾಟ ಜೋರಾಗಿದೆ. ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬಣ ಹಾಗೂ ಶಾಸಕ ಯತ್ನಾಳ್ ಬಣಗಳಿಂದ ಪ್ರತ್ಯೇಕ ಹೋರಾಟ, ರಾಜಕೀಯ ಕಿತ್ತಾಟಗಳು ಆರಂಭವಾಗಿವೆ. ಈ ನಡುವೆ ಬಿಜೆಪಿ Read more…

BREAKING : ಪ್ರೀತಿ-ಪ್ರೇಮದ ಹೆಸರಿನಲ್ಲಿ ಕಿರುಕುಳ : ವಿಜಯಪುರದಲ್ಲಿ ನೇಣು ಬಿಗಿದುಕೊಂಡು ಅಪ್ರಾಪ್ತ ಬಾಲಕಿ ಆತ್ಮಹತ್ಯೆ.!

ವಿಜಯಪುರ : ಪ್ರೀತಿ ಪ್ರೇಮದ ಹೆಸರಿನಲ್ಲಿ ಕಿರುಕುಳ ನೀಡಿದ ಹಿನ್ನೆಲೆ ಅಪ್ರಾಪ್ತ ಬಾಲಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಜಯಪುರ ಜಿಲ್ಲೆ ಮುದ್ದೇಬಿನಹಾಳದಲ್ಲಿ ನಡೆದಿದೆ. ಸಂಗಮೇಶ ಬುಂಜವಾ Read more…

BIG NEWS: ಚಾಮುಂಡಿ ಬೆಟ್ಟದಲ್ಲಿ ಇದ್ದಕ್ಕಿದ್ದಂತೆ ರಸ್ತೆಗುರುಳಿದ ಬಂಡೆಗಳು: ಸ್ವಲ್ಪದರಲ್ಲಿ ತಪ್ಪಿದ ಅನಾಹುತ

ಮೈಸೂರು: ಫೆಂಗಲ್ ಚಂಡಮಾರುತದ ಪರಿಣಾಮ ಮೈಸೂರಿನಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದ್ದು, ಹಲವೆಡೆ ಅವಾಂತರಗಳು ಸೃಷ್ಟಿಯಾಗಿವೆ. ಸತತವಾಗಿ ಸುರುಯುತ್ತಿರುವ ಮಳೆಯಿಂದಾಗಿ ಚಾಮುಂಡಿ ಬೆಟ್ಟದಲ್ಲಿ ಇದ್ದಕ್ಕಿದ್ದಂತೆ ಬೃಹತ್ ಬಂಡೆಗಳು ರಸ್ತೆಗೆ Read more…

‘ಛತ್ರಪತಿ ಶಿವಾಜಿ’ ಗೆಟಪ್ ನಲ್ಲಿ ನಟ ರಿಷಬ್ ಶೆಟ್ಟಿ : ಹೊಸ ಸಿನಿಮಾದ ಪೋಸ್ಟರ್ ರಿಲೀಸ್.!

ಬೆಂಗಳೂರು : ನಟ ರಿಷಬ್ ಶೆಟ್ಟಿ ಛತ್ರಪತಿ ಶಿವಾಜಿ ಗೆಟಪ್ ನಲ್ಲಿ ಕಾಣಿಸಿಕೊಂಡಿದ್ದು, ಸಿನಿಮಾದ ಪೋಸ್ಟರ್ ರಿಲೀಸ್ ಆಗಿದೆ. ಹೌದು, ತೆಲುಗಿನ ಹನುಮಾನ್ ಸಿನಿಮಾದಲ್ಲಿ ರಿಷಬ್ ಶೆಟ್ಟಿ ನಟಿಸುತ್ತಿದ್ದು, Read more…

BREAKING NEWS: ಮುಡಾ ಹಗರಣ: ಇಡಿ ವಿಚಾರಣೆಗೆ ಹಾಜರಾದ IAS ಅಧಿಕಾರಿ ದೀಪಾ ಚೋಳನ್

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ದೀಪಾ ಚೋಳನ್ ಜಾರಿ ನಿರ್ದೇಶನಾಲಯ-ಇಡಿ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ದೀಪಾ ಚೋಳನ್, ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಯಾಗಿದ್ದು, ವಿಚಾರಣೆಗೆ Read more…

BREAKING : ಮೈಸೂರಿನಲ್ಲಿ ಚಲಿಸುತ್ತಿದ್ದ ‘KSRTC’ ಬಸ್ ನಲ್ಲಿ ಬೆಂಕಿ ; 50 ಮಂದಿ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

ಮೈಸೂರು : ಕೆಎಸ್ ಆರ್ ಟಿಸಿ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 50 ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೈಸೂರು ಜಿಲ್ಲೆಯ ಹೆಚ್ ಡಿ ಕೋಟೆ Read more…

ಎಟಿಎಂಗೆ ಹಣ ಹಾಕಿ ಬಳಿಕ ತಾನೇ ಕದ್ದ ಬ್ಯಾಂಕ್ ಸಿಬ್ಬಂದಿ; ಕದ್ದ ಹಣದಲ್ಲಿ ತಾಯಿಗೆ ಚಿನ್ನದ ಸರ ಕೊಡಿಸಿದ್ದ ಭೂಪ!

ಬೆಳಗಾವಿ: ಎಟಿಎಂಗೆ ಹಣ ಹಾಕಿದ ಬ್ಯಾಂಕ್ ಸಿಬ್ಬಂದಿಯೊಬ್ಬ ಬಳಿಕ ಎಟಿಎಂನಲ್ಲಿದ್ದ ಹಣವನ್ನು ತಾನೇ ಕದ್ದು ಪರಾರಿಯಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಈ ಬಗ್ಗೆ ಬೆಳಗಾವಿ ಮಾರ್ಕೆಟ್ ಠಾಣೆಯಲ್ಲಿ ಪ್ರಕರಣ Read more…

BREAKING : ‘KEA’ ಸೀಟುಗಳ ಬ್ಲಾಕಿಂಗ್ ಹಗರಣ ಕೇಸ್ ; ಬೆಂಗಳೂರಿನಲ್ಲಿ 10 ಮಂದಿ ಆರೋಪಿಗಳು ಅರೆಸ್ಟ್.!

ಬೆಂಗಳೂರು : ‘KEA’ ಸೀಟುಗಳ ಬ್ಲಾಕಿಂಗ್ ಹಗರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ 10 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕೆಇಎ ಆಡಳಿತಾಧಿಕಾರಿ ಸಾಲುದ್ದೀನ್ ಜೆ ಗಾಡಿಯಲ್ ನೀಡಿದ ದೂರಿನ ಮೇರೆಗೆ  Read more…

BIG NEWS : ಸರ್ಕಾರಿ ಕಾಲೇಜು ‘ಪ್ರಭಾರ ಪ್ರಾಂಶುಪಾಲರು’ಗಳ ರಜೆ ಮಂಜೂರಾತಿ ; ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ.!

ಬೆಂಗಳೂರು : ಇಲಾಖಾ ವ್ಯಾಪ್ತಿಯ ಸರ್ಕಾರಿ ಕಾಲೇಜುಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪ್ರಭಾರ ಪ್ರಾಂಶುಪಾಲರುಗಳ ರಜೆ ಮಂಜೂರಾತಿಯ ಬಗ್ಗೆ ಶಿಕ್ಷಣ ಇಲಾಖೆ ಮಹತ್ವದ ಸುತ್ತೋಲೆ ಹೊರಡಿಸಿದೆ. ಇಲಾಖಾ ವ್ಯಾಪ್ತಿಯ ಸರ್ಕಾರಿ Read more…

BIG NEWS: ನಿರಂತರ ಮಳೆಗೆ ಬಿಡದಿ-ಮಾಗಡಿ ತಾತ್ಕಾಲಿಕ ಸೇತುವೆ ಬಿರುಕು

ಬೆಂಗಳೂರು: ಫೆಂಗಲ್ ಚಂಡಮಾರುತದ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅವಾಂತರಗಳು ಸೃಷ್ಟಿಯಾಗಿವೆ. ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಕೆಲವೆಡೆ ಮನೆ ಕುಸಿದು ಬಿದ್ದುವೆ. Read more…

BREAKING : ಹಾಸನದ ಸ್ವಗ್ರಾಮ ತಲುಪಿದ ನಟಿ ಶೋಭಿತಾ ಮೃತದೇಹ ; ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ.!

ಹಾಸನ : ಬ್ರಹ್ಮಗಂಟು ಧಾರಾವಾಹಿ ಖ್ಯಾತಿಯ ನಟಿ ಶೋಭಿತಾ ಹೈದರಾಬಾದ್ ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದು, ಇಂದು ಹಾಸನದ ಹೇರೂರು ಗ್ರಾಮಕ್ಕೆ ಮೃತದೇಹ ಬಂದಿದೆ. ಮಗಳ ಮೃತದೇಹ ನೋಡುತ್ತಿದ್ದಂತೆ ಪೋಷಕರು Read more…

ರಾಜ್ಯದ ರೈತರೇ ಗಮನಿಸಿ : ಸಬ್ಸಿಡಿ ದರದಲ್ಲಿ ‘ಸೌರ ಪಂಪ್ ಸೆಟ್’ ಪಡೆಯಲು ಜಸ್ಟ್ ಹೀಗೆ ಅರ್ಜಿ ಸಲ್ಲಿಸಿ.!

ಬೆಂಗಳೂರು : ರಾಜ್ಯದ ರೈತರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಸಬ್ಸಿಡಿ ದರದಲ್ಲಿ ಸೌರಪಂಪ್ ಸೆಟ್ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಸೌರ ಪಂಪ್ ಸೆಟ್ ಪಡೆಯಲು ಅರ್ಜಿ ಸಲ್ಲಿಸುವುದು ಹೇಗೆ..? Read more…

BIG NEWS: ಸರಕಾರಿ ಬಸ್-ಕಾರು ಭೀಕರ ಅಪಘಾತ: ಐವರು ಮೆಡಿಕಲ್ ವಿದ್ಯಾರ್ಥಿಗಳು ಸಾವು

ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಮೆಡಿಕಲ್ ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಕೇರಳದ ಅಲಪುಝಾ ಜಿಲ್ಲೆಯಲ್ಲಿ ನಡೆದಿದೆ. ಅಪಘಾತದಲ್ಲಿ ಐವರು ವೈದ್ಯಕೀಯ ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...