alex Certify Karnataka | Kannada Dunia | Kannada News | Karnataka News | India News - Part 700
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯಕ್ಕೆ 20 ಬಾರಿ ಪ್ರಧಾನಿ ಮೋದಿ ಭೇಟಿ; ಬಿಜೆಪಿ ಸರ್ಕಾರ ಮತ್ತೆ ಬರುವ ನಿರೀಕ್ಷೆಯಲ್ಲಿ ನಳಿನ್ ಕುಮಾರ್ ಕಟೀಲ್

ಪ್ರಧಾನಿ ನರೇಂದ್ರ ಮೋದಿಯವರು ಚುನಾವಣಾ ಪ್ರಚಾರಕ್ಕಾಗಿ ಈವರೆಗೆ 20 ಬಾರಿ ರಾಜ್ಯಕ್ಕೆ ಭೇಟಿ ನೀಡಿದ್ದು, ಮತದಾರರನ್ನು ತಲುಪುವಲ್ಲಿ ಯಶಸ್ವಿಯಾಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುವುದು ಖಚಿತ Read more…

ಕಡೂರು ಕ್ಷೇತ್ರದ ಜನತೆಗೆ ಬಾಂಡ್ ಪೇಪರ್ ನಲ್ಲಿ ‘ನನ್ನ ಪ್ರತಿಜ್ಞೆ – ನನ್ನ ಶಪಥ’ ಬರೆದುಕೊಟ್ಟ YSV ದತ್ತಾ….!

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಡೂರು ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ವೈ.ಎಸ್. ವಿ. ದತ್ತಾ ಚುನಾವಣೆ ಘೋಷಣೆಗೂ ಮುನ್ನ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಆದರೆ Read more…

BIG NEWS: ಲಿಂಗಾಯಿತ ವೇದಿಕೆ ಚುನಾವಣೆ ವೇಳೆ ಹುಟ್ಟಿಕೊಂಡ ಸಂಘಟನೆ; ಸಿಎಂ ಬೊಮ್ಮಾಯಿ ಗರಂ

ಹುಬ್ಬಳ್ಳಿ: ಹೊಸದಾಗಿ ಆರಂಭವಾಗಿರುವ ಲಿಂಗಾಯಿತ ವೇದಿಕೆ ವಿಚಾರವಾಗಿ ಗರಂ ಆಗಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಇದೊಂದು ಕಾಲ್ಪನಿಕ ಸಂಘಟನೆ ಎಂದು ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, Read more…

SSLC Result: ನಾಲ್ವರು ವಿದ್ಯಾರ್ಥಿಗಳು ರಾಜ್ಯಕ್ಕೆ ಪ್ರಥಮ

ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುದ್ದಿಗೋಷ್ಠಿಯಲ್ಲಿ ಎಸ್.ಎಸ್.ಎಲ್.ಸಿ Read more…

ಬಹಿರಂಗ ಪ್ರಚಾರಕ್ಕೆ ಇಂದು ಸಂಜೆ ತೆರೆ; ಬಳಿಕ ತೆರೆಮರೆಯ ಆಟ ಶುರು….!

ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣಾ ಬಹಿರಂಗ ಪ್ರಚಾರಕ್ಕೆ ಇಂದು ಸಂಜೆ ತೆರೆ ಬೀಳಲಿದ್ದು, ಕ್ಷೇತ್ರದ ಮತದಾರರಲ್ಲದವರು, ಸ್ಟಾರ್ ಪ್ರಚಾರಕರು ಅಂತಹ ಕ್ಷೇತ್ರಗಳನ್ನು ಬಿಟ್ಟು ಹೊರ ಹೋಗಬೇಕಿದೆ. Read more…

BIG NEWS: ಕಾಂಗ್ರೆಸ್ ನವರು ತಪ್ಪು ಮಾಡಿದರೆ ನಾವೇನು ಮಾಡೋಕಾಗುತ್ತೆ….? IT ದಾಳಿಗೆ ಟಾಂಗ್ ನೀಡಿದ ಸಿಎಂ

ಹುಬ್ಬಳ್ಳಿ: ಕಾಂಗ್ರೆಸ್ ಮುಖಂಡರ ಮನೆ ಮೇಲೆ ಐಟಿ ದಾಳಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಕಾಂಗ್ರೆಸ್ ನವರು ತಪ್ಪು ಮಾಡಿದರೆ ನಾವೇನು ಮಾಡಲು ಆಗುತ್ತೆ ಎಂದು Read more…

BIG NEWS: SSLC ಪರೀಕ್ಷಾ ಫಲಿತಾಂಶ ಪ್ರಕಟ; ಈ ಬಾರಿಯೂ ಬಾಲಕಿಯರದ್ದೇ ಮೇಲುಗೈ

ಬೆಂಗಳೂರು: ವಿದ್ಯಾರ್ಥಿ ಜೀವನದ ಮಹತ್ವದ ಘಟ್ಟ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಸುದ್ದಿಗೋಷ್ಠಿ ನಡೆಸಲಾಗಿದ್ದು, ಫಲಿತಾಂಶ ಪ್ರಕಟಿಸಲಾಗಿದೆ. ಈ Read more…

BIG NEWS: ಈ 5 ಜಿಲ್ಲೆಗಳಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ ‘ಶೂನ್ಯ’

ಆರಂಭಿಕ ದಿನಗಳಲ್ಲಿ ಅಬ್ಬರಿಸಿದ್ದ ಕೊರೊನಾ ಸೋಂಕು ಭಾರತದಲ್ಲಿ ಲಕ್ಷಾಂತರ ಮಂದಿಯನ್ನು ಬಲಿ ಪಡೆದಿತ್ತು. ಅದರಲ್ಲೂ ಮೊದಲನೇ ಅಲೆಗಿಂತ ಎರಡನೇ ಅಲೆ ಸಾರ್ವಜನಿಕರನ್ನು ತೀವ್ರವಾಗಿ ಬಾಧಿಸಿದ್ದು, ಯುವ ಜನತೆ ಹೆಚ್ಚಿನ Read more…

BIG NEWS: ರೌಡಿ ಶೀಟರ್ ಗಳ ಮನೆ ಮೇಲೆ ಪೊಲೀಸರ ದಾಳಿ

ಮೈಸೂರು: ಮೈಸೂರಿನಲ್ಲಿ ಬೆಳ್ಳಂಬೆಳಿಗ್ಗೆ ರೌಡಿ ಶೀಟರ್ ಗಳ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ನಗರದ ವಿವಿಧ ಬಡಾವಣೆಯ ರೌಡಿ ಶೀಟರ್ ಗಳ ಮನೆ ಮೇಲೆ ಡಿಸಿಪಿ ಮುತ್ತುರಾಜ್ Read more…

BIG NEWS: ಶಿವಣ್ಣ ವಿರುದ್ಧದ ಮಾತು ವಾಪಸ್ ಪಡೆದ ಪ್ರಶಾಂತ್ ಸಂಬರ್ಗಿ

ಬೆಂಗಳೂರು: ನಟ ಶಿವರಾಜ್ ಕುಮಾರ್ ಹಣ ಪಡೆದು ಚುನಾವಣಾ ಪ್ರಚಾರ ಮಾಡ್ತಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿ ತೀವ್ರ ವಿವಾದಕ್ಕೆ ಕಾರಣರಾಗಿದ್ದ ಬಿಗ್ ಬಾಸ್ ಖ್ಯಾತಿಯ ಪ್ರಶಾಂತ್ Read more…

ರಾಜ್ಯದಲ್ಲಿ ಮುಖ್ಯಮಂತ್ರಿಯಾಗಿ ಐದು ವರ್ಷ ಪೂರ್ಣಾವಧಿ ಆಡಳಿತ ನಡೆಸಿದವರು ಕೇವಲ ಮೂರು ಮಂದಿ….! ಇಲ್ಲಿದೆ ಪಟ್ಟಿ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಮತದಾನಕ್ಕೆ ಕ್ಷಣಗಣನೆ ಶುರುವಾಗಿದ್ದು, ಬಹಿರಂಗ ಪ್ರಚಾರಕ್ಕೆ ಸೋಮವಾರ ಕೊನೆಯ ದಿನವಾಗಿದೆ. ಜಿದ್ದಾಜಿದ್ದಿನ ಕದನವಾಗಿರುವ ಈ ಬಾರಿಯ ಚುನಾವಣೆಯಲ್ಲಿ ಯಾವ ಪಕ್ಷ ಮೇಲುಗೈ ಸಾಧಿಸಬಹುದು Read more…

ಬಹಿರಂಗ ಪ್ರಚಾರದ ಕೊನೆ ದಿನ ಜನಸಾಮಾನ್ಯರೊಂದಿಗೆ ರಾಹುಲ್ ಗಾಂಧಿ: ಗ್ರಾಹಕರೊಂದಿಗೆ ಕಾಫಿ ಕುಡಿದು ಬಿಎಂಟಿಸಿಯಲ್ಲಿ ಪ್ರಯಾಣ

ಬೆಂಗಳೂರು: ವಿಧಾನಸಭೆ ಚುನಾವಣೆ ಪ್ರಚಾರಕ್ಕೆ ರಾಜ್ಯಕ್ಕೆ ಆಗಮಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗ್ರಾಹಕರ ಜೊತೆಗೆ ಕಾಫಿ ಕುಡಿದಿದ್ದಾರೆ. ಬಹಿರಂಗ ಪ್ರಚಾರದ ಕೊನೆ ದಿನವಾದ ಇಂದು ಬೆಳಗ್ಗೆ ಬೆಂಗಳೂರಿನ Read more…

ಮತದಾರರಿಗೆ ಹಂಚಲು ಸಂಗ್ರಹಿಸಿದ್ದ 25 ಲಕ್ಷ ರೂ. ಮೌಲ್ಯದ ಕುಕ್ಕರ್ ವಶಕ್ಕೆ

ಬೆಳಗಾವಿ ಜಿಲ್ಲೆಯಲ್ಲಿ 25 ಲಕ್ಷ ರೂಪಾಯಿ ಮೌಲ್ಯದ ಕುಕ್ಕರ್ ಗಳನ್ನು ಜಪ್ತಿ ಮಾಡಲಾಗಿದೆ. ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನ ತಡೆಸಲೂರ ಗ್ರಾಮದಲ್ಲಿ ತೋಟದ ಮನೆಯಲ್ಲಿ ಸಂಗ್ರಹಿಸಿಡಲಾಗಿದ್ದ ಕುಕ್ಕರ್ ಗಳನ್ನು Read more…

ಬೆಲೆ ಏರಿಕೆ, ನಿರುದ್ಯೋಗ, ಜನರ ಸಮಸ್ಯೆ ಬಗ್ಗೆ ಮಾತಾಡದ ಮೋದಿ: ಪ್ರಿಯಾಂಕಾ ಗಾಂಧಿ ಟೀಕೆ

ಮಂಗಳೂರು: ಜನರ ಸಮಸ್ಯೆ ಬಗ್ಗೆ ಪ್ರಧಾನಿ ಮೋದಿ ಮಾತನಾಡುವುದಿಲ್ಲ. 40 ಪರ್ಸೆಂಟ್ ಕಮಿಷನ್ ಸರ್ಕಾರದಿಂದ ಜನರ ಲೂಟಿಯಾಗಿರುವ ಕುರಿತೂ ಮೌನ ವಹಿಸಿದ್ದಾರೆ. ರೈತರ ಆತ್ಮಹತ್ಯೆ ಬಗ್ಗೆಯೂ ಪ್ರಧಾನಿಯವರು ಮಾತನಾಡಿಲ್ಲ Read more…

ಬಿಜೆಪಿ ಕಾರ್ಯಕರ್ತನ ಮೇಲೆ ಕಾಂಗ್ರೆಸ್ ಮುಖಂಡರಿಂದ ಹಲ್ಲೆ

ಬೆಂಗಳೂರು: ವಿಧಾನಸಭೆ ಚುನಾವಣೆ ಗಲಾಟೆ ವೇಳೆ ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಲಾಗಿದೆ. ಬಿಟಿಎಂ ಲೇಔಟ್ ವಿಧಾನಸಭೆ ಕ್ಷೇತ್ರದ ಮಡಿವಾಳದಲ್ಲಿ ಬಿಜೆಪಿ ಕಾರ್ಯಕರ್ತ ಹರಿನಾಥ್ ಮೇಲೆ ಕಾಂಗ್ರೆಸ್ ಮುಖಂಡರು Read more…

ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಬಹುಪತ್ನಿತ್ವ ನಿಷೇಧ

ಮಂಗಳೂರು: ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಬಹುಪತ್ನಿತ್ವ ನಿಷೇಧಿಸುವುದಾಗಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಸ್ಲಿಮರಲ್ಲಿ ಬಹುಪತ್ನಿತ್ವ ಪದ್ಧತಿಯಿದ್ದು, ಮುಸ್ಲಿಂ Read more…

ಮೋದಿ ಫೋಟೋಶೂಟ್ ಮಾಡಿಸಲು ಎಷ್ಟೆಲ್ಲಾ ಕಸರತ್ತು….! ವಿಡಿಯೋ ಟ್ವೀಟ್‌ ಮಾಡಿ ಕಾಂಗ್ರೆಸ್‌ ವ್ಯಂಗ್ಯ

ವಿಧಾನಸಭಾ ಚುನಾವಣಾ ಪ್ರಚಾರಕ್ಕಾಗಿ ಪ್ರಧಾನಿ  ನರೇಂದ್ರ  ಮೋದಿಯವರು ಕರ್ನಾಟಕಕ್ಕೆ  ಆಗಮಿಸಿದ್ದ ವೇಳೆ   ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ರೋಡ್‌ ಶೋ ನಡೆಸಿದ್ದರು. ಆಪಾರ ಸಂಖ್ಯೆಯಲ್ಲಿ ಈ ರೋಡ್‌ ಶೋ Read more…

ಮತದಾರರಿಗೆ ‘ಕ್ಯೂ’ ಮಾಹಿತಿ ನೀಡುತ್ತೆ ಆಪ್; ಗ್ರಾಮೀಣ ಪ್ರದೇಶಕ್ಕೂ ಸೌಲಭ್ಯ ವಿಸ್ತರಣೆ

ಮತದಾನ ಪ್ರಮಾಣವನ್ನು ಹೆಚ್ಚಿಸಲು ಕೇಂದ್ರ ಚುನಾವಣಾ ಆಯೋಗ ಹಲವು ಕ್ರಮಗಳನ್ನು ಕೈಗೊಂಡರೂ ಸಹ ಮತದಾನದೆಡಗಿನ ನಿರಾಸಕ್ತಿ, ಉದ್ದನೆಯ ಕ್ಯೂನಲ್ಲಿ ಗಂಟೆಗಟ್ಟಲೆ ನಿಲ್ಲಬೇಕೆಂಬ ಉದಾಸೀನ ಮೊದಲಾದ ಕಾರಣಕ್ಕಾಗಿ ಹೆಚ್ಚಿನ ಪ್ರಮಾಣದಲ್ಲಿ Read more…

ಅತಂತ್ರ ಫಲಿತಾಂಶ: ಜೆಡಿಎಸ್ ನಿರ್ಣಾಯಕ ಪಾತ್ರ ಸಾಧ್ಯತೆ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಅತಂತ್ರ ಫಲಿತಾಂಶ ಬರುವ ಸಾಧ್ಯತೆ ಇದೆ. ಜೆಡಿಎಸ್ ಪಕ್ಷ 48 -50 ಸ್ಥಾನ ಗಳಿಸುವ ಮೂಲಕ ಮುಂದಿನ ಸರ್ಕಾರ ರಚನೆಯಲ್ಲಿ ನಿರ್ಣಾಯಕ ಪಾತ್ರ Read more…

ಚುನಾವಣಾ ಅಖಾಡದಲ್ಲಿ ಇಂದಿನಿಂದ ಕುರುಡು ಕಾಂಚಾಣದ್ದೇ ಅಬ್ಬರ…! ಎಗ್ಗಿಲ್ಲದೆ ನಡೆದಿದೆ ಮದ್ಯ – ಬಾಡೂಟದ ಸಮಾರಾಧನೆ

ಕರ್ನಾಟಕ ವಿಧಾನಸಭಾ ಚುನಾವಣೆಯ ಬಹಿರಂಗ ಪ್ರಚಾರ ಇಂದು ಸಂಜೆಯಿಂದ ಅಂತ್ಯಗೊಳ್ಳುತ್ತಿದ್ದು, ಹಲವು ಅಭ್ಯರ್ಥಿಗಳು ಕುರುಡು ಕಾಂಚಾಣದ ಮೂಲಕ ಮತ ಬೇಟೆಗೆ ಮುಂದಾಗಲಿದ್ದಾರೆ. ಮನೆ ಮನೆ ಪ್ರಚಾರದ ಜೊತೆಗೆ ಹಣ Read more…

ಫುಡ್ ಡೆಲಿವರಿ ಬಾಯ್ ಜೊತೆ ಸ್ಕೂಟರ್ ಸವಾರಿ ಮಾಡಿದ ರಾಹುಲ್…..!

ಮೇ 10ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯ ಪ್ರಚಾರಕ್ಕಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕರ್ನಾಟಕಕ್ಕೆ ಆಗಮಿಸಿದ್ದು, ಭಾನುವಾರದಂದು ಬೆಂಗಳೂರಿನಲ್ಲಿ ಫುಡ್ ಡೆಲಿವರಿ ಬಾಯ್ ಜೊತೆ ಸ್ಕೂಟರ್ ಸವಾರಿ ಮಾಡಿ Read more…

ಮಾರುಕಟ್ಟೆಯಲ್ಲಿ ಕಾಣುತ್ತಿಲ್ಲ ‘ಹಣ್ಣುಗಳ ರಾಜ’ ಮಾವಿನ ಅಬ್ಬರ….!

ಹಣ್ಣುಗಳ ರಾಜ ಎಂದೇ ಹೇಳಲಾಗುವ ಮಾವು ಈ ಬಾರಿ ಸೀಸನ್ ನಲ್ಲಿಯೂ ಮಾರುಕಟ್ಟೆಯಲ್ಲಿ ಅಬ್ಬರ ಕಾಣುತ್ತಿಲ್ಲ. ಒಂದೊಮ್ಮೆ ಹಣ್ಣುಗಳು ಕಂಡರೂ ಸಹ ದುಬಾರಿಯಾಗಿರುತ್ತವಲ್ಲದೆ ಕಾಯಿ ಬಲಿಯುವ ಮುನ್ನವೇ ಕೊಯ್ದು Read more…

ಮಾಜಿ ಶಾಸಕನ ಮನೆಯಲ್ಲಿ ಹಲ್ಲೆ ನಡೆಸಿ ದರೋಡೆ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಮಾಜಿ ಶಾಸಕ ಎಸ್.ಎಂ. ನಾಗರಾಜ್ ಅವರ ಮನೆಯಲ್ಲಿದ್ದವರ ಮೇಲೆ ಹಲ್ಲೆ ನಡೆಸಿ ದರೋಡೆ ಮಾಡಲಾಗಿದೆ. ಸಿರಗನಹಳ್ಳಿ ತೋಟದ ಮನೆಯಲ್ಲಿ ಶನಿವಾರ ಮಧ್ಯರಾತ್ರಿ ಮಾಸ್ಕ್ Read more…

ಇಂದು ಸಂಜೆಯಿಂದಲೇ ಮದ್ಯ ಮಾರಾಟ ಬಂದ್: 4 ದಿನ ಮದ್ಯ ಸ್ಥಗಿತ ಹಿನ್ನಲೆ ಭಾರಿ ಬೇಡಿಕೆ

ಬೆಂಗಳೂರು: ವಿಧಾನಸಭೆ ಚುನಾವಣೆ ಮತ್ತು ಮತ ಎಣಿಕೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ 4 ದಿನ ಮದ್ಯ ಮಾರಾಟ ಬಂದ್ ಆಗಲಿದೆ. ಎಲ್ಲೆಡೆ ಮದ್ಯಕ್ಕೆ ಭಾರಿ ಬೇಡಿಕೆ ಕಂಡು ಬಂದಿದೆ. ಮದ್ಯ Read more…

ಬಿಜೆಪಿ ಮುಖಂಡನ ಕಾರ್ ಮೇಲೆ ಕಲ್ಲು ತೂರಾಟ: ತಡರಾತ್ರಿ ಪೊಲೀಸ್ ಠಾಣೆ ಎದುರು ಪ್ರತಿಭಟನೆ

ಚಿತ್ರದುರ್ಗ: ಚಳ್ಳಕೆರೆ ಬಿಜೆಪಿ ಮಂಡಲ ಅಧ್ಯಕ್ಷನ ಕಾರ್ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಬೆಳಗಟ್ಟ ಗ್ರಾಮದ ಬಳಿ ಕಾರ್ ಮೇಲೆ ಕಲ್ಲು Read more…

ಇಂದು ಬೆಳಿಗ್ಗೆ 10 ಗಂಟೆಗೆ SSLC ರಿಸಲ್ಟ್; ಫಲಿತಾಂಶ ವೀಕ್ಷಿಸಲು ಇಲ್ಲಿದೆ ಲಿಂಕ್

ಈ ಬಾರಿಯ 10ನೇ ತರಗತಿಯ ಫಲಿತಾಂಶವನ್ನು ಇಂದು ಬೆಳಿಗ್ಗೆ 10 ಗಂಟೆಗೆ ಪ್ರಕಟಿಸಲಾಗುತ್ತಿದ್ದು, ವಿದ್ಯಾರ್ಥಿಗಳು, ಪೋಷಕರು ಕಾತರದಿಂದ ಕಾಯುತ್ತಿದ್ದಾರೆ. ಮುಂದಿನ ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ಎಂದೇ ಹೇಳಲಾಗುವ Read more…

ಚುನಾವಣಾ ಫಲಿತಾಂಶದ ‘ನಿಖರ’ ಭವಿಷ್ಯ ನುಡಿದವರಿಗೆ 10 ಲಕ್ಷ ರೂಪಾಯಿ ಬಹುಮಾನ….!

ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣಾ ಮತದಾನಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಬಹಿರಂಗ ಪ್ರಚಾರಕ್ಕೆ ಇಂದು ಸಂಜೆಯಿಂದ ತೆರೆ ಬೀಳಲಿದೆ. ಬಳಿಕ ಅಭ್ಯರ್ಥಿಗಳು ಮನೆಮನೆಗೆ ತೆರಳಿ ಪ್ರಚಾರ Read more…

ಮತದಾರರೇ ಗಮನಿಸಿ: ನಾಡಿದ್ದು ಮತದಾನ ಮಾಡಲು ಗುರುತಿನ ಚೀಟಿ ಇಲ್ಲದಿದ್ದರೆ ಈ ದಾಖಲೆ ತೋರಿಸಿ ಮತ ಚಲಾಯಿಸಿ

ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಮೇ 10 ರಂದು ಮತದಾನ ನಡೆಯಲಿದ್ದು, ಚುನಾವಣಾ ಗುರುತಿನ ಚೀಟಿ(ಎಪಿಕ್ ಕಾರ್ಡ್) ಹಾಗೂ ಭಾರತ ಚುನಾವಣಾ ಆಯೋಗ ನಿಗದಿಪಡಿಸಿರುವ ಪರ್ಯಾಯ ದಾಖಲೆಗಳಲ್ಲಿ Read more…

ಇಂದು ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರಕ್ಕೆ ತೆರೆ: ಮುಗಿಲು ಮುಟ್ಟಿದ್ದ ಪ್ರಚಾರದ ಭರಾಟೆ ಅಂತ್ಯ

ಬೆಂಗಳೂರು: ರಾಜ್ಯದಲ್ಲಿ ಮುಗಿಲು ಮುಟ್ಟಿದ್ದ ವಿಧಾನಸಭೆ ಚುನಾವಣೆ ಬಹಿರಂಗ ಪ್ರಚಾರಕ್ಕೆ ಇಂದು ಸಂಜೆ 6 ಗಂಟೆಗೆ ತೆರೆ ಬೀಳಲಿದೆ. ಮತದಾರರ ಮನವೊಲಿಸಿಕೊಳ್ಳಲು ಕೊನೆಯ ಎರಡು ದಿನಗಳಷ್ಟೇ ಬಾಕಿ ಉಳಿದಿದ್ದು, Read more…

ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಯಲ್ಲಿ 14 ಸಲ ಅಂಬಾರಿ ಹೊತ್ತಿದ್ದ ಬಲರಾಮ ಆನೆ ಇನ್ನಿಲ್ಲ

ಮೈಸೂರು: ದಸರಾ ಆನೆ ಬಲರಾಮ(67) ಮೃತಪಟ್ಟಿದೆ. ಮೈಸೂರು ಜಿಲ್ಲೆ ಹುಣಸೂರು ಭೀಮನಕಟ್ಟೆ ಆನೆ ಶಿಬಿರದಲ್ಲಿದ್ದ ಬಲರಾಮ ಆನೆ ಮೃತಪಟ್ಟಿದೆ. ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ 14 ಬಾರಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...