alex Certify Karnataka | Kannada Dunia | Kannada News | Karnataka News | India News - Part 703
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿರುವುದೇ ಗ್ಯಾರಂಟಿ ಇಲ್ಲ, 50 ಶಾಸಕರು ರಾಜೀನಾಮೆಗೆ ರೆಡಿ: ನಿರಾಣಿ ಹೊಸ ಬಾಂಬ್

ಬಾಗಲಕೋಟೆ: ಗ್ಯಾರಂಟಿ ಘೋಷಿಸಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಐದು ವರ್ಷ ಅಧಿಕಾರದಲ್ಲಿರುವುದೇ ಗ್ಯಾರಂಟಿ ಇಲ್ಲ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಮುರುಗೇಶ್ ನಿರಾಣಿ ಹೊಸ ಬಾಂಬ್ ಸಿಡಿಸಿದ್ದಾರೆ. Read more…

ಐದು ಜನರ ಅಸ್ಥಿಪಂಜರ ಪ್ರಕರಣಕ್ಕೆ ಹೊಸ ತಿರುವು: ಎರಡು ಅಸ್ಥಿಪಂಜರಗಳ ಮೇಲೆ ಹಗ್ಗ ಕಟ್ಟಿದ ಗುರುತು ಪತ್ತೆ…?

ಚಿತ್ರದುರ್ಗ: ನಗರದ ಮನೆಯೊಂದರಲ್ಲಿ ಐದು ಜನರ ಅಸ್ಥಿಪಂಜರ ಸಿಕ್ಕ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಎರಡು ಅಸ್ತಿಪಂಜರಗಳ ಮೇಲೆ ಹಗ್ಗ ಕಟ್ಟಿದಂತೆ ಗುರುತು ಪತ್ತೆಯಾಗಿದೆ. ಆರಂಭದಲ್ಲಿ ಕುಟುಂಬದ ಐದು Read more…

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಐದೇ ದಿನದಲ್ಲಿ ಎರಡು ಕೋಟಿ ರೂ. ಮೌಲ್ಯದ ಚಿನ್ನ ವಶಕ್ಕೆ

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಐದು ದಿನಗಳ ಅವಧಿಯಲ್ಲಿ ಎರಡು ಕೋಟಿ ರೂಪಾಯಿ ಮೌಲ್ಯದ ಚಿನ್ನ ವಶಕ್ಕೆ ಪಡೆಯಲಾಗಿದೆ. ಡಿಸೆಂಬರ್ 25 ರಿಂದ 29 ರವರೆಗೆ ವಿಮಾನ Read more…

ದರೋಡೆ ಕೇಸಲ್ಲಿ ಜೈಲು ಸೇರಿದ್ದ ಕೈದಿ ಸಾವು: ಪೊಲೀಸರಿಂದ ಚಿತ್ರ ಹಿಂಸೆ ಆರೋಪ

ಬೆಂಗಳೂರು: ಪೊಲೀಸರ ಸೋಲಿನಲ್ಲಿ ಮನೆಗೆ ನುಗ್ಗಿ ದರೋಡೆ ಮಾಡಿದ್ದ ಆರೋಪದಲ್ಲಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದ ಆರೋಪಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ಅನಾರೋಗ್ಯದಿಂದ ಮೃತಪಟ್ಟಿದ್ದಾನೆ. ಆರೋಪಿ ಬಂಧಿಸಿದ್ದ ಹೆಚ್ಎಸ್ಆರ್ ಲೇಔಟ್ Read more…

BREAKING : ಬೆಂಗಳೂರಿನಲ್ಲಿ ʻನ್ಯೂ ಇಯರ್ʼ ದಿನವೇ ಯುವಕನ ಬರ್ಬರ ಹತ್ಯೆ

ಬೆಂಗಳೂರು : ಬೆಂಗಳೂರಿನಲ್ಲಿ ಹೊಸ ವರ್ಷದ ದಿನವೇ  ತಡರಾತ್ರಿ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ ಮಾಡಿರುವ ಘಟನೆ ನಡೆದಿದೆ. ಬೆಂಗಳೂರಿನ ಹನುಮಂತನಗರದ 80 ಅಡಿ ರಸ್ತೆಯಲ್ಲಿ ತಡರಾತ್ರಿ Read more…

SHOCKING: ಹೊಸ ವರ್ಷದ ದಿನವೇ ಘೋರಕೃತ್ಯ, ಕೇಕ್ ತರಲು ಹೋದ ಯುವಕನ ಕೊಲೆ

ಬಳ್ಳಾರಿ: ಹೊಸ ವರ್ಷಾಚರಣೆಗೆ ಕೇಕ್ ತರಲು ಹೋಗಿದ್ದ ಯುವಕನನ್ನು ಕೊಲೆ ಮಾಡಲಾಗಿದೆ. ಬಳ್ಳಾರಿಯ ವಡ್ಡರಬಂಡಿ ಪ್ರದೇಶದಲ್ಲಿ ಘಟನೆ ನಡೆದಿದೆ. ಸೈದುಲ್ಲಾ(24) ಕೊಲೆಯಾದ ಯುವಕ ಎಂದು ಹೇಳಲಾಗಿದೆ. ಹೊಸ ವರ್ಷಾಚರಣೆಗೆ Read more…

ಪೋಷಕರೇ ಗಮನಿಸಿ : ವಸತಿ ಶಾಲೆಗಳಲ್ಲಿ 6 ನೇ ತರಗತಿ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಜ 6  ಕೊನೆಯ ದಿನ

ಬೆಂಗಳೂರು : ಕರ್ನಾಟಕ ರಾಜ್ಯ ವಸತಿ ಶಿಕ್ಷಣ ಸಂಸ್ಥೆಗಳ ಅಡಿಯಲ್ಲಿನ ವಸತಿ ಶಾಲೆಗಳಿಗೆ  2024-25 ನೇ ಸಾಲಿನ 6  ನೇ ತರಗತಿ ಪ್ರವೇಶಾತಿಗೆ ಅರ್ಜಿ ಸಲ್ಲಿಸಲು ಜನವರಿ 6 Read more…

ಕೃಷಿಕರಿಗೆ ಖುಷಿ ತಂದ ಭತ್ತದ ದರ: ಮತ್ತೆ ಭತ್ತ ಬೆಳೆಯಲು ಮುಂದಾದ ರೈತರು

ದಾವಣಗೆರೆ: ಭತ್ತ ಬೆಳೆಯುವುದು ನಷ್ಟ ಎಂದುಕೊಂಡಿದ್ದ ರೈತರು ಭತ್ತ ಬೆಳೆಯುವುದನ್ನೇ ನಿಲ್ಲಿಸಿದ್ದರು. ಆದರೆ ಭತ್ತದ ದರ ಏರಿಕೆ ಕಂಡಿರುವುದರಿಂದ ಮತ್ತೆ ಭತ್ತ ಬೆಳೆಯಲು ರೈತರು ಮುಂದಾಗಿದ್ದಾರೆ. ಭದ್ರಾ ಜಲಾಶಯದಿಂದ Read more…

ಮಾಜಿ ಸಚಿವ ವಿ. ಸೋಮಣ್ಣ ಮನವೊಲಿಕೆಗೆ ಬಿಜೆಪಿ ಯತ್ನ: ಜ. 4 ರಂದು ಅಶೋಕ್ ಭೇಟಿ

ಬೆಂಗಳೂರು: ಮಾಜಿ ಸಚಿವ ವಿ. ಸೋಮಣ್ಣ ಮನವೊಲಿಕೆಗೆ ಬಿಜೆಪಿ ಕ್ರಮ ಕೈಗೊಂಡಿದೆ. ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಜನವರಿ 4ರಂದು ಸೋಮಣ್ಣನವರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ. ದೂರವಾಣಿ Read more…

ಹೊಸ ವರ್ಷಕ್ಕೆ ಹಳೆ ಪಿಂಚಣಿ ಜಾರಿ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ಜ.5ರಂದು ಮಹತ್ವದ ನಿರ್ಧಾರ

ತುಮಕೂರು: ಜನವರಿ 5ರಂದು ಮುಖ್ಯಮಂತ್ರಿಗಳೊಂದಿಗೆ ನಡೆಯಲಿರುವ ಸಭೆಯಲ್ಲಿ ಹಳೆ ಪಿಂಚಣಿ ಪದ್ಧತಿ ಜಾರಿಗೊಳಿಸುವ ಫಲಿತಾಂಶ ಹೊರಬೀಳಲಿದೆ ಎಂದು ರಾಜ್ಯ ಸರ್ಕಾರಿ ಎನ್.ಪಿ.ಎಸ್. ನೌಕರರ ಸಂಘದ ರಾಜ್ಯಾಧ್ಯಕ್ಷ ಶಾಂತರಾಮ ತೇಜ Read more…

BREAKING : ಬೆಂಗಳೂರಿನಲ್ಲಿ ಯುವತಿಯೊಂದಿಗೆ ಅಸಭ್ಯ ವರ್ತನೆ : ಯುವಕ ಪೊಲೀಸ್ ವಶಕ್ಕೆ

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಹೊಸ ವರ್ಷವನ್ನೂ ಅದ್ಧೂರಿಯಾಗಿ ಸ್ವಾಗತಿಸಿದ್ದು, ಬ್ರಿಗೇಡ್‌ ರಸ್ತೆಯಲ್ಲಿ ಪಟಾಕಿ ಸಿಡಿಸಿ ಹೊಸ ವರ್ಷವನ್ನು ಅದ್ಧೂರಿಯಾಗಿ ಭರಮಾಡಿಕೊಂಡಿದ್ದಾರೆ. ಹೊಸ ವರ್ಷದ ರಾತ್ರಿ ಬ್ರಿಗೇಡ್‌ ರೋಡ್‌ Read more…

ಗೋ ಹತ್ಯೆ ಸ್ಥಳಕ್ಕೆ ತೆರಳಿದ್ದ ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ

ತುಮಕೂರು: ಕುಣಿಗಲ್ ಪಟ್ಟಣದ ಗುಜರಿ ಮೊಹಲ್ಲಾ ಪ್ರದೇಶದಲ್ಲಿ ಗೋ ಹತ್ಯೆ ನಡೆಸಲಾಗುತ್ತಿದೆ ಎನ್ನುವ ಖಚಿತ ಮಾಹಿತಿ ಮೇರೆಗೆ ತೆರಳಿದ್ದ ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಲಾಗಿದೆ. ಇದನ್ನು ವಿರೋಧಿಸಿ Read more…

ಸರ್ಕಾರದ ಎಚ್ಚರಿಕೆಗೆ ಬಗ್ಗದ ಅತಿಥಿ ಉಪನ್ಯಾಸಕರು: ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯಂತೆ ಸೇವೆ ಕಾಯಂಗೆ ಆಗ್ರಹಿಸಿ ಇಂದಿನಿಂದ ಬೆಂಗಳೂರಿಗೆ ಪಾದಯಾತ್ರೆ

ಬೆಂಗಳೂರು: ಸರ್ಕಾರದ ಎಚ್ಚರಿಕೆಗೆ ಬಗ್ಗದ ಅತಿಥಿ ಉಪನ್ಯಾಸಕರು ಸೇವೆ ಕಾಯಂಗೆ ಆಗ್ರಹಿಸಿ ಬೆಂಗಳೂರಿಗೆ ಪಾದಯಾತ್ರೆ ಕೈಗೊಂಡಿದ್ದಾರೆ. ಇಂದು ತುಮಕೂರಿನಿಂದ ಅತಿಥಿ ಉಪನ್ಯಾಸಕರ ಪಾದಯಾತ್ರೆ ಆರಂಭವಾಗಲಿದೆ. ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ Read more…

ಶಾಲೆಗಳ ಸ್ವಚ್ಛತೆ ಬಗ್ಗೆ ಸರ್ಕಾರ ಗಂಭೀರ ಚಿಂತನೆ: ಸಮಸ್ಯೆಗೆ ಶಾಶ್ವತ ಪರಿಹಾರ; ಮಧು ಬಂಗಾರಪ್ಪ

ಶಿವಮೊಗ್ಗ: ಶಾಲೆಗಳಲ್ಲಿ ಶೌಚಾಲಯ ಸ್ವಚ್ಛಗೊಳಿಸುವಂತಹ ದೌರ್ಭಾಗ್ಯ ವಿದ್ಯಾರ್ಥಿಗಳಿಗೆ ಎಂದಿಗೂ ಬರಬಾರದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಮತ್ತಿಗಾರು ಸರ್ಕಾರಿ ಪ್ರೌಢಶಾಲೆ Read more…

ʻLPGʼ ಗ್ರಾಹಕರ ಗಮನಕ್ಕೆ : ಗೃಹಬಳಕೆ ʻಅನಿಲ ಸಿಲಿಂಡರ್ʼ ಪಂಚವಾರ್ಷಿಕ ತಪಾಸಣೆ ಕಡ್ಡಾಯ

ಬೆಂಗಳೂರು : ಭಾರತ್ ಗ್ಯಾಸ್ ಏಜೆನ್ಸಿ, ಧಾರವಾಡ ಇವರ ನಿಯಮಾವಳಿ ಪ್ರಕಾರ ಗೃಹ ಬಳಕೆ ಅನಿಲ ಸಿಲಿಂಡರ್‌ಗಳನ್ನು ಪ್ರತಿ ಐದು ವರ್ಷಗಳಿಗೊಮ್ಮೆ ತಪಾಸಣೆ ಮಾಡುವುದು ಕಡ್ಡಾಯವಾಗಿದೆ. ಅದರಂತೆ ಕೆ.ಎಫ್.ಸಿ.ಎಸ್.ಸಿ Read more…

ಪ್ರೀತಿಸಿ ಮದುವೆಯಾಗಿದ್ದಕ್ಕೆ ಆಕ್ರೋಶ: ಅಂತರ್ಜಾತಿ ವಿವಾಹವಾದ ಯುವಕನ ಮನೆಗೆ ನುಗ್ಗಿ ಹಲ್ಲೆ

ದಾವಣಗೆರೆ: ವರ್ಷದಿಂದ ಪರಸ್ಪರ ಪ್ರೀತಿಸಿ 20 ದಿನಗಳ ಹಿಂದೆ ಅಂತರ್ಜಾತಿ ವಿವಾಹವಾಗಿದ್ದರಿಂದ ಯುವಕನ ಮನೆಗೆ ನುಗ್ಗಿ ಯುವತಿ ಮನೆಯವರು ಹಲ್ಲೆ ನಡೆಸಿದ್ದಾರೆ. ದಾವಣಗೆರೆ ಜಿಲ್ಲೆ ಹರಿಹರ ತಾಲೂಕು ಕಮಲಾಪುರ Read more…

ರಾಜ್ಯದಲ್ಲಿ ತಾಪಮಾನ ಇಳಿಕೆ : ಮೈನಡುಗುವ ಚಳಿಗೆ ಜನರು ತತ್ತರ!

ಬೆಂಗಳೂರು : ರಾಜ್ಯದಲ್ಲಿ ತಾಪಮಾನ ಇಳಿಕೆಯಾಗಿದ್ದು, ಕಳೆದ ನಾಲ್ಕೈದು ದಿನಗಳಿಂದ ಮೈನಡುಗುವ ಚಳಿಗೆ ರಾಜ್ಯದ ಜನರು ತತ್ತರಿಸಿದ್ದಾರೆ.   ಈ ಬಾರಿ ವಿಜಯಪುರದಲ್ಲಿಡಿ. 15ರಂದು 9.6 ಡಿಗ್ರಿ ಕನಿಷ್ಠ Read more…

ಸಾರ್ವಜನಿಕರ ಗಮನಕ್ಕೆ : 2024 ನೇ ಸಾಲಿನ ರಾಜ್ಯ ʻಸರ್ಕಾರಿ ರಜೆʼ ದಿನಗಳ ಪಟ್ಟಿ ಇಲ್ಲಿದೆ

ಬೆಂಗಳೂರು : ಇಂದಿನಿಂದ ಹೊಸ ವರ್ಷ ಆರಂಭವಾಗಲಿದ್ದು, ರಾಜ್ಯ ಸರಕಾರವು ಈಗಾಗಲೇ 2024ನೇ ಸಾಲಿನ ರಜೆದಿನಗಳ ಪಟ್ಟಿ ಬಿಡುಗಡೆ  ಮಾಡಿದ್ದು, 2024ರಲ್ಲಿ ಒಟ್ಟು ಒಟ್ಟು 21 ದಿನಗಳನ್ನು ಸಾರ್ವತ್ರಿಕ Read more…

2023ಕ್ಕೆ ಗುಡ್ ಬೈ, 2024 ಕ್ಕೆ ಹಾಯ್ : ರಾಜ್ಯಾದ್ಯಂತ ಕೇಕ್ ಕತ್ತರಿಸಿ ʻಹೊಸ ವರ್ಷʼಕ್ಕೆ ಸಂಭ್ರಮದ ಸ್ವಾಗತ

ಬೆಂಗಳೂರು : ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ 2024  ಹೊಸ ವರ್ಷಕ್ಕೆ ಜನರು ಭರ್ಜರಿ ಸ್ವಾಗತ ಕೋರಿದ್ದು, ಕೇಕ್‌ ಕತ್ತರಿಸಿ ಕುಣಿದು ಕುಪ್ಪಳಿಸಿ ಹೊಸ ವರ್ಷವನ್ನು ಅದ್ಧೂರಿಯಾಗಿ ಭರಮಾಡಿಕೊಂಡಿದ್ದಾರೆ. Read more…

ಚೆಕ್ ಬೌನ್ಸ್ ಪ್ರಕರಣದಲ್ಲಿ ಮಧು ಬಂಗಾರಪ್ಪಗೆ ರಿಲೀಫ್

ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣದಲ್ಲಿ ಸಚಿವ ಮಧು ಬಂಗಾರಪ್ಪ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ದಂಡ ಪಾವತಿಸದಿದ್ದರೆ ಆರು ತಿಂಗಳು ಜೈಲು ಶಿಕ್ಷೆ ಆದೇಶ ಹಿನ್ನೆಲೆ ತೀರ್ಪು ಪ್ರಶ್ನಿಸಿ Read more…

BREAKING: ರಾಜ್ಯದಲ್ಲಿ ಇಂದೂ ದ್ವಿಶತಕ ದಾಟಿದ ಕೊರೋನಾ ಕೇಸ್

ಬೆಂಗಳೂರು: ರಾಜ್ಯದಲ್ಲಿ ಇಂದೂ ಕೂಡ ಕೊರೋನಾ ಹೊಸ ಪ್ರಕರಣಗಳ ಸಂಖ್ಯೆ ದ್ವಿಶತಕ ದಾಟಿದೆ. ಬೆಂಗಳೂರಿನಲ್ಲಿ 42 ಸೇರಿ ರಾಜ್ಯದಲ್ಲಿ 229 ಜನರಿಗೆ ಕೊರೋನಾ ದೃಢಪಟ್ಟಿದೆ. ರಾಜ್ಯದಲ್ಲಿ ಪಾಸಿಟಿವಿಟಿ ದರ Read more…

BIG NEWS: ಹೊಸ ವರ್ಷಾಚರಣೆಗೆ ಕ್ಷಣಗಣನೆ; ಬೆಂಗಳೂರಿನಲ್ಲಿ ಹೈ ಅಲರ್ಟ್

ಬೆಂಗಳೂರು: ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಟ್ಟೆಚ್ಚರ ಕೈಗೊಳ್ಳಲಾಗಿದ್ದು, ನಗರದಾದ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ಪ್ರಮುಖ ರಸ್ತೆಗಳಲ್ಲಿ ಸಿಸಿಟಿವಿ ಕಣ್ಗಾವಲು ಹಾಕಲಾಗಿದೆ. ಹೊಸ ವರ್ಷಾಚರಣೆ Read more…

BREAKING : ಸಂಸದ ಪ್ರತಾಪ್ ಸಿಂಹ ಸಹೋದರ ʻವಿಕ್ರಂ ಸಿಂಹʼಗೆ ಜಾಮೀನು ಮಂಜೂರು

ಹಾಸನ : ‌ ಮರ ಕಡಿದು ಸಾಗಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರತಾಪ್ ಸಿಂಹ ಸಹೋದರ ವಿಕ್ರಂ ಸಿಂಹಗೆ ಜಾಮೀನು ನೀಡಿ ಬೇಲೂರಿನ ಸೀನಿಯರ್​ ಸಿವಿಲ್ ಕೋರ್ಟ್​​ ಆದೇಶ Read more…

BREAKING: ಪರಪ್ಪನ ಅಗ್ರಹಾರ ಜೈಲಿನಿಂದ ʻಕರವೇʼ ಕಾರ್ಯರ್ತರ ಬಿಡುಗಡೆ

ಬೆಂಗಳೂರು :  ನಾಮಫಲಕಗಳ್ಲಲಿ ಕನ್ನಡ ಕಡ್ಡಾಯ ಅಳವಡಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ನಾಲ್ವರು ಕರವೇ ಕಾರ್ಯಕರ್ತರನ್ನು ಬಿಡುಗಡೆ ಮಾಡಲಾಗಿದೆ. ಪರಪ್ಪನ ಅಗ್ರಹಾರ ಜೈಲಿನಿಂದ Read more…

BIG NEWS: ಜೈಲಿನಲ್ಲಿ ಖೈದಿ ಸಾವು ಪ್ರಕರಣಕ್ಕೆ ಟ್ವಿಸ್ಟ್

ಬೆಂಗಳೂರು: ಡಕಾಯಿತಿ ಪ್ರಕ್ರಣದ ಆರೋಪಿ ಗಣೇಶ್ ಜೈಲಿನಲ್ಲಿ ಸಾವನ್ನಪ್ಪಿದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪೊಲೀಸರ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಆರೋಪಿ ಗಣೇಶ್ ಸ್ನೇಹಿತ ವಿನೋದ್ ಬೆಂಗಳೂರಿನ Read more…

ಮಸೀದಿಗಳನ್ನು ತೆಗೆದುಕೊಳ್ಳದಿದ್ರೆ ಹಿಂದೂ ಸಮಾಜ ಒಡೆದು ಹಾಕುತ್ತೆ : ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿಕೆ

ಬೆಳಗಾವಿ : ಮರ್ಯಾದೆಯಿಂದ ಮಸೀದಿಗಳನ್ನು ತೆಗೆದುಕೊಳ್ಳಿ, ಇಲ್ಲವಾದರೆ ಹಿಂದೂ ಸಮಾಜ ಮಸೀದಿಗಳನ್ನು ಒಡೆದು ಹಾಕುತ್ತದೆ ಎಂದು ಮಾಜಿ ಸಚಿವ ಕೆ.ಎಸ್.‌ ಈಶ್ವರಪ್ಪ ಪ್ರಚೋದನಾತ್ಮಕ ಹೇಳಿಕೆ ನೀಡಿದ್ದಾರೆ. ಚಿಕ್ಕೋಡಿಯಲ್ಲಿ  ಶ್ರೀ Read more…

ಪ್ರತಾಪ್ ಸಿಂಹರನ್ನು ಸಿಎಂ ಟಾರ್ಗೆಟ್ ಮಾಡಿದ್ದಾರೆ: ಭಗವಂತ ಖೂಬಾ ಗಂಭೀರ ಆರೋಪ

ಬೀದರ್ : ಸಂಸದ ಪ್ರತಾಪ್‌ ಸಿಂಹ ಅವರ ಸಹೋದರ ವಿಕ್ರಮ್‌ ಸಿಂಹ ಅವರನ್ನು ಬಂಧಿಸುವ ಮೂಲಕ ಸಿಎಂ ಸಿದ್ದರಾಮಯ್ಯ ಪ್ರತಾಪ್‌ ಸಿಂಹರನ್ನು ಟಾರ್ಗೆಟ್‌ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ Read more…

ಸಂಸದ ಪ್ರತಾಪ್ ಸಿಂಹ ಸೋದರ ವಿಕ್ರಂ ಸಿಂಹ ಅಕ್ರಮವಾಗಿ ಮರ ಕಡಿದಿರುವುದು ನಿಜ : ಗೃಹ ಸಚಿವ ಡಾ.ಜಿ.ಪರಮೇಶ್ವರ್‌

ಬೆಂಗಳೂರು : ಸಂಸದ ಪ್ರತಾಪ್ ಸಿಂಹ ಸೋದರ ವಿಕ್ರಂ ಸಿಂಹ ಅಕ್ರಮವಾಗಿ ಮರ ಕಡಿದಿದ್ದಾರೆ ಆದ್ದರಿಂದ ಅವರ ವಿರುದ್ಧ ಕ್ರಮ ಆಗಿದೆ ಎಂದು ಗೃಹ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ್​ Read more…

ಬೈಕ್, ಆಟೋ ಮುಖಾಮುಖಿ ಡಿಕ್ಕಿ: ಇಬ್ಬರು ಸಾವು

ಚಿತ್ರದುರ್ಗ: ಚಿತ್ರದುರ್ಗದ ದಂಡಿನ ಕುರುಬರಹಟ್ಟಿ ಸಮೀಪ ಬೈಕ್, ಆಟೋ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆಟೋ ಚಾಲಕ ಬರ್ಕತ್, ಬೈಕ್ ಹಿಂಬದಿ ಕುಳಿತಿದ್ದ ಶಿಲ್ಪಾ ಮೃತಪಟ್ಟವರು Read more…

ಯಾವುದೇ ಸರ್ಕಾರ ತಪ್ಪು ಮಾಡಿದರೂ ಹೇಳುವ ಧೈರ್ಯ ಪತ್ರಕರ್ತರಿಗೆ ಇರಬೇಕು : CM ಸಿದ್ದರಾಮಯ್ಯ

ಬೆಂಗಳೂರು : ಯಾವುದೇ ಸರ್ಕಾರ ತಪ್ಪು ಮಾಡಿದರೂ ಅದನ್ನು ಹೇಳುವ ಧೈರ್ಯ ಪತ್ರಕರ್ತರಿಗೆ ಇರಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.  ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಕೊಡಮಾಡುವ “ವರ್ಷದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...