alex Certify Karnataka | Kannada Dunia | Kannada News | Karnataka News | India News - Part 704
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನ್ಯೂ ಇಯರ್ ಪಾರ್ಟಿ ಮೂಡ್ ನಲ್ಲಿದ್ದವರಿಗೆ ತುಮಕೂರು ಎಸ್ ಪಿ ಬಿಗ್ ಶಾಕ್

ತುಮಕೂರು: ಹೊಸ ವರ್ಷಾಚರಣೆಗೆ ಕ್ಷಣಗಣನೆ ಶುರುವಾಗಿದೆ. ಹೊಸವರ್ಷವನ್ನು ಬರಮಾಡಿಕೊಳ್ಳಲು ಜನರು ತುದಿಗಾಗಲ್ಲಿ ನಿಂತು ಕಾಯುತ್ತಿದ್ದಾರೆ. ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಭರ್ಜರಿ ಪಾರ್ಟಿ ಮೂಡ್ ನಲ್ಲಿದ್ದವರಿಗೆ ತುಮಕೂರು ಪೊಲೀಸ್ ವರಿಷ್ಠಾಧಿಕಾರಿ ಬಿಗ್ Read more…

BREAKING NEWS: ಕಸ ಹಾಕುವ ವಿಚಾರಕ್ಕೆ ಗಲಾಟೆ; ಅಣ್ಣನ ಮಗನಿಗೆ ಮನಬಂದಂತೆ ಚಾಕು ಇರಿದ ವ್ಯಕ್ತಿ

ಶಿವಮೊಗ್ಗ: ಕಸದ ವಿಚಾರವಾಗಿ ನಡೆದ ಗಲಾಟೆ ಅಣ್ಣನ ಮಗನಿಗೇ ಚಾಕು ಇರಿಯುವ ಹಂತಕ್ಕೆ ತಲುಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಮಂಡೆನಕೊಪ್ಪದಲ್ಲಿ ನಡೆದಿದೆ. ಅಣ್ಣನ ಮಗ ಆಕಾಶ್ ಗೆ ಉಮೇಶ್ Read more…

BIG NEWS: ವಿಜಯೇಂದ್ರರನ್ನು ಮುಖ್ಯಮಂತ್ರಿ ಮಾಡಿಯೇ ಮಾಡುತ್ತೇವೆ; ಮಾಜಿ ಸಚಿವ ಗೋವಿಂದ ಕಾರಜೋಳ

ಬಾಗಲಕೋಟೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಮುಖ್ಯಮಂತ್ರಿಯಾಗುವವರೆಗೂ ನಾವು ಅವರ ಶಕ್ತಿಯಾಗಿ ಇರುತ್ತೇವೆ ಎಂದು ಮಾಜಿ ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ. ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೋವಿಂದ ಕಾರಜೋಳ, Read more…

ʻಯುವನಿಧಿʼ ಯೋಜನೆಗೆ ಅರ್ಜಿ ಸಲ್ಲಿಸುವುದು ಈಗ ಮತ್ತಷ್ಟು ಸುಲಭ : ಈ ವಿಡಿಯೋದಲ್ಲಿದೆ ಸಂಪೂರ್ಣ ಮಾಹಿತಿ

ಬೆಂಗಳೂರು : ರಾಜ್ಯ ಸರ್ಕಾರದ 5ನೇ ಗ್ಯಾರಂಟಿ “ಯುವನಿಧಿ” ಯೋಜನೆಯ ನೋಂದಣಿ ಪ್ರಕ್ರಿಯೆ ಆರಂಭವಾಗಿದ್ದು, ಅರ್ಹ ಫಲಾನುಭವಿಗಳು ಸೇವಾ ಸಿಧು ಪೋರ್ಟಲ್‌ ಲಿಂಕ್‌ ಮೂಲಕ ಅರ್ಜಿ ಸಲ್ಲಿಸಬಹುದು. ಯುವನಿಧಿ Read more…

ಪ್ರೆಸ್ ಕ್ಲಬ್ ಆಫ್ ಬೆಂಗಳೂರು : ಡಿಸಿಎಂ ಡಿಕೆಶಿಗೆ ʻವರ್ಷದ ವ್ಯಕ್ತಿʼ ಪ್ರಶಸ್ತಿ ಪ್ರದಾನ

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರು ಇಂದು ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಕೊಡ ಮಾಡುವ “ವರ್ಷದ ವ್ಯಕ್ತಿ-ವಿಶೇಷ ವ್ಯಕ್ತಿ” ಹಾಗೂ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ, Read more…

ಸಾರ್ವಜನಿಕರೇ ಗಮನಿಸಿ : ಈ ಯೋಜನೆಯಡಿ ಪ್ರತಿ ತಿಂಗಳು ಸಿಗಲಿದೆ 5,000 ರೂ. ಪಿಂಚಣಿ!

ದೇಶದಲ್ಲಿ ಹೆಚ್ಚಿನ ಜನರು ತಮ್ಮ ಭವಿಷ್ಯದ ಬಗ್ಗೆ ಚಿಂತಿತರಾಗಿದ್ದಾರೆ. ವೃದ್ಧಾಪ್ಯಕ್ಕೆ ಪಿಂಚಣಿಯನ್ನು ವ್ಯವಸ್ಥೆ ಮಾಡಲು ನೀವು ಬಯಸಿದರೆ, ಸರ್ಕಾರದ ಅಟಲ್ ಪಿಂಚಣಿ ಯೋಜನೆ ಬಹಳ ಉಪಯುಕ್ತವಾಗಿದೆ. ಪ್ರಸ್ತುತ, ಅನೇಕ Read more…

ವೈದ್ಯರ ನಿರ್ಲಕ್ಷ್ಯ ಆರೋಪ : ಚಿಕ್ಕಮಗಳೂರು ಜಿಲ್ಲಾಸ್ಪತ್ರೆಯಲ್ಲಿ ನರಳಿ ನರಳಿ ಪ್ರಾಣ ಬಿಟ್ಟ ಬಾಣಂತಿ

ಚಿಕ್ಕಮಗಳೂರು : ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಸಾವನ್ನಪ್ಪಿರುವ ಆರೋಪ ಚಿಕ್ಕಮಗಳೂರು ನಗರದ ಮಲ್ಲೇಗೌಡ ಜಿಲ್ಲಾಸ್ಪತ್ರೆಯಲ್ಲಿ ಕೇಳಿಬಂದಿದೆ. ಮೃತರನ್ನು ರಂಜಿತಾ (21) ಎಂದು ಗುರುತಿಸಲಾಗಿದೆ. ಗಂಡು ಮಗುವಿಗೆ ಜನ್ಮ ನೀಡಿದ್ದ Read more…

BREAKING NEWS: ಇಬ್ಬರು ಯುವಕರ ಗಲಾಟೆಗೆ ಅಮಾಯಕ ವೃದ್ಧ ಬಲಿ

ಮೈಸೂರು: ಇಬ್ಬರು ಯುವಕರ ನಡುವಿನ ಗಲಾಟೆ ಅಮಾಯಕ ವೃದ್ಧನ ಪ್ರಾಣವನ್ನೇ ತೆಗೆದಿದೆ. ಮೈಸೂರಿನ ವಿದ್ಯಾರಣ್ಯಪುರದಲ್ಲಿ ಈ ದುರಂತ ಸಂಭವಿಸಿದೆ. ಇಬ್ಬರು ಯುವಕರ ನಡುವೆ ಜಗಳ ಆರಂಭವಾಗಿ ಇಬ್ಬರೂ ಬ್ಯಾಟ್ Read more…

BIG NEWS : ಕೊಡಗು ಜಿಲ್ಲೆಯಲ್ಲಿ ಪ್ರವಾಸಿಗರ ಕೈ ಚಳಕ : 8 ಸಾವಿರ ಮೌಲ್ಯದ ಬಿಯರ್ ಕದ್ದೊಯ್ದ ಖದೀಮರು

ಕೊಡಗು : ಕೊಡಗು ಜಿಲ್ಲೆಯಲ್ಲಿ ಪ್ರವಾಸಿಗರು ಕೈ ಚಳಕ ತೋರಿಸಿದ್ದು, ಮದ್ಯದಂಗಡಿಯಲ್ಲಿ 8 ಸಾವಿರ ಮೌಲ್ಯದ ಬಿಯರ್ ಖರೀದಿ ಮಾಡಿ ಹಣ ಕೊಡದೇ ಎಸ್ಕೇಪ್ ಆಗಿದ್ದಾರೆ. ಕೊಡಗು ಜಿಲ್ಲೆಯ Read more…

KSRTC ಬಸ್ ನಿಲ್ದಾಣಾಧಿಕಾರಿ ಸಸ್ಪೆಂಡ್

ತುಮಕೂರು: ತುಮಕೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣಾಧಿಕಾರಿಯನ್ನು ಕರ್ತವ್ಯ ಲೋಪ ಆರೋಪದಲ್ಲಿ ಅಮಾನತುಗೊಳಿಸಲಾಗಿದೆ. ಶಿವಕುಮಾರ್ ಅಮಾನತುಗೊಂಡಿರುವ ಬಸ್ ನಿಲ್ದಾಣಾಧಿಕಾರಿ. ಶಿವಕುಮಾರ್ ವಿರುದ್ಧ ಕೆಳಹಂತದ ಸಿಬ್ಬಂದಿಗಳಿಗೆ ಕಿರುಕುಳ, ಲಂಚಕ್ಕೆ ಬೇಡಿಕೆ ಇಟ್ಟ Read more…

Be Alert : ಬೆಂಗಳೂರಿಗರೇ ಎಚ್ಚರ : ಕುಡಿದು ವಾಹನ ಚಲಾಯಿಸಿದ್ರೆ ಗಾಡಿ ಸೀಜ್, ಬೀಳುತ್ತೆ ಭಾರಿ ದಂಡ

ಬೆಂಗಳೂರು : ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ಈಗಾಗಲೇ ಸಕಲ ಸಿದ್ದತೆ ಆರಂಭವಾಗಿದೆ. ಇಂದು ಭಾನುವಾರ ಆಗಿದ್ದರಿಂದ ಹೊಸ ವರ್ಷಾಚರಣೆಗೆ ಸಿದ್ದತೆ ಮಾಡಿಕೊಳ್ಳಲು ಬಹಳಷ್ಟು ಅನುಕೂಲ ಆಗಿದೆ. ನೀವು ಪಾರ್ಟಿ Read more…

ಬೆಂಗಳೂರಿನಲ್ಲಿ ʻಸ್ವಂತ ಮನೆ ಹೊಂದುವ ಕನಸುʼ ಕಂಡವರಿಗೆ ಗುಡ್ ನ್ಯೂಸ್ :ʻ‌ರಾಜೀವ್ ವಸತಿ ಯೋಜನೆʼಗೆ ನೋಂದಣಿ ಆರಂಭ

ಬೆಂಗಳುರು : ಬೆಂಗಳೂರಿನಲ್ಲಿ ಸ್ವಂತ ಮನೆ ಹೊಂದುವ ಕನಸು ಕಂಡವರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ರಾಜೀವ್‌ ಗಾಂಧಿ ವಸತಿ ಯೋಜನೆಗೆ ನೋಂದಣಿ ಪ್ರಾರಂಭವಾಗಿದೆ. ಈ ಕುರಿತು ಸಿಎಂ Read more…

BREAKING : ‘ಮಾಲ್ ಆಫ್ ಏಷ್ಯಾ’ ಪ್ರವೇಶ ನಿರ್ಬಂಧ ಪ್ರಶ್ನಿಸಿ ‘ಹೈಕೋರ್ಟ್’ ಮೊರೆ, ರಿಟ್ ಅರ್ಜಿ ಸಲ್ಲಿಕೆ

ಬೆಂಗಳೂರು: ಜನವರಿ 15 ರವರೆಗೆ ‘ಮಾಲ್ ಆಫ್ ಏಷ್ಯಾ ಪ್ರವೇಶ’ ನಿರ್ಬಂಧ ವಿಧಿಸಿರುವುದನ್ನು ಪ್ರಶ್ನಿಸಿ ಮಾಲ್ ನ ಆಡಳಿತ ಮಂಡಳಿ ಹೈಕೋರ್ಟ್ ಮೊರೆ ಹೋಗಿದೆ. 144 ಸೆಕ್ಷನ್ ಅಡಿಯಲ್ಲಿ Read more…

ಶ್ರೀಗಂಧದ ಮರಗಳನ್ನು ಬೆಳೆದ ರೈತರಿಗೆ ಗುಡ್ ನ್ಯೂಸ್ : ‘KS&D’L ದರದಲ್ಲಿ ಮಾರಾಟ ಮಾಡಲು ಅವಕಾಶ

ಬೆಂಗಳೂರು : ಶ್ರೀಗಂಧ ಬೆಳೆದ  ರೈತರು ಶ್ರೀಗಂಧವನ್ನು ಮಾರಾಟ ಮಾಡಲು ಬಯಸಿದಲ್ಲಿ ಕಾರ್ಖಾನೆಯೊಂದಿಗೆ ಒಡಂಬಡಿಕೆ ಮಾಡಿಕೊಂಡು ಕರ್ನಾಟಕ ಸೋಪ್ಸ್ ಎಂಡ್ ಡಿಟರ್ಜೆಂಟ್ ಲಿಮಿಟೆಡ್ ಸಂಸ್ಥೆಗೆ ಮಾರಾಟ ಮಾಡಲು ಕೋರುತ್ತೇವೆ Read more…

ʻ123123′ ಇಂದಿನ ದಿನಾಂಕದ ವಿಶೇಷತೆಯನ್ನು ತಿಳಿಯಿರಿ : 100 ವರ್ಷಗಳಿಗೊಮ್ಮೆ ಬರುತ್ತೆ ಈ ದಿನ!

ಇಂದು 2023 ರ ಕೊನೆಯ ದಿನ. ಈ ದಿನದ ದಿನಾಂಕವೂ ತುಂಬಾ ವಿಶೇಷವಾಗಿದೆ. ಗೂಗಲ್ 2023 ರ ಕೊನೆಯ ದಿನದ ಬಗ್ಗೆ ಬಹಳ ವಿಶೇಷವಾದ ಪೋಸ್ಟ್ ಅನ್ನು ಹಂಚಿಕೊಂಡಿದೆ. Read more…

ಕುಶಲಕರ್ಮಿಗಳೇ ಗಮನಿಸಿ : ‘ವಿಶ್ವಕರ್ಮ ಯೋಜನೆ’ಯಡಿ ನೋಂದಣಿಗೆ ಮನವಿ

ಪ್ರಧಾನಿ ನರೇಂದ್ರ ಮೋದಿ ಅವರು ಜಾರಿಗೆ ತಂದಿರುವ “ವಿಶ್ವಕರ್ಮ ಯೋಜನೆ” ಯಡಿ ನೋಂದಾಯಿಸಿಕೊಳ್ಳುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಟ್ವೀಟ್ ಮಾಡಿದ್ದಾರೆ. ಪ್ರಧಾನಿ ಮೋದಿ ಅವರು ಜಾರಿಗೆ ತಂದಿರುವ Read more…

ಹೊಸ ವರ್ಷಾಚರಣೆಗೆ ಭರ್ಜರಿ ಸಿದ್ಧತೆ; ಮಹಿಳೆಯರು, ವೃದ್ಧರ ರಕ್ಷಣೆಗೆ ಐಲ್ಯಾಂಡ್ ನಿರ್ಮಾಣ; ನೆಶೆ ಏರಿಸಿಕೊಂಡವರಿಗೆ ಪ್ರಾಥಮಿಕ ಚಿಕಿತ್ಸೆಗೂ ವ್ಯವಸ್ಥೆ

ಬೆಂಗಳೂರು: ಹೊಸ ವರ್ಷಾಚರಣೆಗೆ ಕ್ಷಣಗಣನೆ ಆರಂಭವಾಗಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಅದರಲ್ಲಿಯೂ ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆ, ಕೋರಮಂಗಲ, ಇಂದಿರಾ ನಗರಳಲ್ಲಿ ಭರ್ಜರಿ ಸಿದ್ಧತೆ ನಡೆಸಲಾಗಿದೆ. ರಸ್ತೆಗಳಲ್ಲಿ ಲೈಟಿಂಗ್ಸ್ ಅಳವಡಿಸಲಾಗಿದ್ದು, Read more…

ಹೊಸ ವರ್ಷದ ಪಾರ್ಟಿಗೆ ಬಂತೊಂದು ‘ಎಣ್ಣೆ ಸಾಂಗ್’ : ‘ಬಾರೋ ಬಾರೋ..ಬಾಟಲ್ ತಾರೋ’ ಎಂದ ಹೀರೋ

ನೀನಾಸಂ ಸತೀಶ್ ನಟನೆಯ ‘ಮ್ಯಾಟ್ನಿ’ ಸಿನಿಮಾದ ಹಾಡೊಂದು ರಿಲೀಸ್ ಆಗಿದ್ದು, ಗಮನ ಸೆಳೆಯುತ್ತಿದೆ. ಹೊಸ ವರ್ಷದ ಪಾರ್ಟಿಗೆ ಮ್ಯಾಟ್ನಿ ಚಿತ್ರದ ಎಣ್ಣೆ ಹಾಡು ರಿಲೀಸ್ ಆಗಿದೆ. ‘ಬಾರೋ ಬಾರೋ Read more…

BIG NEWS : ʻಕಾಂಗ್ರೆಸ್ ಸೇರ್ಪಡೆʼ ವದಂತಿ : ಮಾಜಿ ಸಚಿವ ವಿ.ಸೋಮಣ್ಣ ಮಹತ್ವದ ಹೇಳಿಕೆ

ಬೆಂಗಳೂರು : ಕಾಂಗ್ರೆಸ್‌ ಸೇರ್ಪಡೆ ವದಂತಿ ಕುರಿತಂತೆ ಮಾಜಿ ಸಚಿವ ವಿ.ಸೋಮಣ್ಣ ಸ್ಪಷ್ಟನೆ ನೀಡಿದ್ದು, ನಾನು ಕಾಂಗ್ರೆಸ್‌ ಅಭ್ಯರ್ಥಿ ಅಲ್ಲ ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ Read more…

BIG NEWS: ಬಂಧನದ ಹಿಂದೆ ದೊಡ್ಡ ಪಿತೂರಿಯೇ ಇದೆ; ನನ್ನನ್ನು ಟಾರ್ಗೆಟ್ ಮಾಡಲಾಗಿದೆ; ವಿಕ್ರಂ ಸಿಂಹ ಆಕ್ರೋಶ

ಹಾಸನ: ಮರಗಳನ್ನು ಕಡಿದ ಪ್ರಕರಣಕ್ಕೆ ಸಂಬಂದಿಸಿದಂತೆ ಅರಣ್ಯ ಇಲಾಖೆ ಅಧಿಕಾರಿಗಳಿಂದ ಬಂಧನಕ್ಕಿಡಾಗಿರುವ ಸಂಸದ ಪ್ರತಾಪ್ ಸಿಂಹ ಸಹೋದರ ವಿಕ್ರಂ ಸಿಂಹ, ನನ್ನ ಬಂಧನದ ಹಿಂದೆ ವ್ಯವಸ್ಥಿತ ಪಿತೂರಿಯೇ ಇದೆ Read more…

Karnataka Covid-19 Update : ಕರ್ನಾಟಕದಲ್ಲಿ ‘ಕೋವಿಡ್’ ಆತಂಕ : 201 ಹೊಸ ಕೇಸ್ ಪತ್ತೆ, ಓರ್ವ ಬಲಿ

ಬೆಂಗಳೂರು : ಶನಿವಾರ ಕರ್ನಾಟಕದಲ್ಲಿ 201 ಹೊಸ ಕೋವಿಡ್ -19 ಪ್ರಕರಣಗಳು ಮತ್ತು ಒಂದು ಹೊಸ ಕರೋನವೈರಸ್ ಸಂಬಂಧಿತ ಸಾವು ವರದಿಯಾಗಿದೆ. ಇದರೊಂದಿಗೆ ರಾಜ್ಯದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ Read more…

Rain Alert Karnataka : ಹೊಸ ವರ್ಷಕ್ಕೆ ರಾಜ್ಯದಲ್ಲಿ ವರುಣನ ಸಿಂಚನ : ಜ.4 ರಿಂದ ಮೂರು ದಿನ ‘ಮಳೆ’ ಮುನ್ಸೂಚನೆ

ಬೆಂಗಳೂರು : ಹೊಸ ವರ್ಷಕ್ಕೆ ರಾಜ್ಯದಲ್ಲಿ ವರುಣನ ಸಿಂಚನವಾಗುವ ಮುನ್ಸೂಚನೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಹೌದು. ಜ.4 ರಿಂದ 6ವರೆಗೆ ರಾಜ್ಯದಲ್ಲಿ ಮೂರು ದಿನ ‘ಮಳೆ’ Read more…

ರೈತರೇ ಗಮನಿಸಿ : ಮೊಬೈಲ್ ಆ್ಯಪ್ ಮೂಲಕ ಬೆಳೆ ಮಾಹಿತಿ ದಾಖಲಿಸಲು ಸೂಚನೆ

ರೈತರು ಬೆಳೆದ ಬೆಳೆಗಳ ಬಗ್ಗೆ ನಿಖರವಾಗಿ ಮಾಹಿತಿ ಪಡೆದುಕೊಳ್ಳಲು ಈಗಾಗಲೇ ಇ-ಆಡಳಿತ ವತಿಯಿಂದ ಅಭಿವೃದ್ಧಿಪಡಿಸಿರುವ ಮೊಬೈಲ್ ಆ್ಯಪ್ ಮೂಲಕ ಹಿಂಗಾರು ಬೆಳೆ ಸಮೀಕ್ಷೆ ನಡೆಸುವ ಕಾರ್ಯ ಜಿಲ್ಲೆಯಲ್ಲಿ ಡಿಸೆಂಬರ್ Read more…

ALERT : ರಾಜ್ಯದ ರೈತರೇ ಗಮನಿಸಿ : ‘ಕೃಷಿಭಾಗ್ಯ’ ಯೋಜನೆಗೆ ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನ

ಕೃಷಿ ಇಲಾಖೆಯಿಂದ ಕೃಷಿ ಭಾಗ್ಯ ಯೋಜನೆಯಡಿ ರೈತರಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಡಿಸೆಂಬರ್ 31 ಇಂದು ಕೊನೆಯ ದಿನವಾಗಿದೆ. ಕೃಷಿ ಭಾಗ್ಯ ಯೋಜನೆಯಡಿ ಸಹಾಯಧನದಡಿ ಒದಗಿಸಲಾಗುವ ಘಟಕಗಳು: Read more…

BIG NEWS: ಸಿಸಿಬಿ ಭರ್ಜರಿ ಕಾರ್ಯಾಚರಣೆ; ಬರೋಬ್ಬರಿ 40 ಕೋಟಿ ಮೌಲ್ಯದ ಡ್ರಗ್ ಸೀಜ್

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಹೊಸವರ್ಷಾಚರಣೆ ಸಂದರ್ಭದಲ್ಲಿ ನಶೆ ಏರಿಸಿಕೊಳ್ಳಲೆಂದು ಸಂಗ್ರಹಿಸಿಟ್ಟಿದ್ದ ಬೃಹತ್ ಪ್ರಮಾಣದ ಡ್ರಗ್ಸ್ ಗಳನ್ನು ವಶಕ್ಕೆ ಪಡೆದಿದ್ದಾರೆ. ಕಳೆದ 4 Read more…

BIG NEWS : ನಿವೃತ್ತ ಸರ್ಕಾರಿ ಸಿಬ್ಬಂದಿಗಳಿಗೆ ಬಿಗ್ ರಿಲೀಫ್ : ಕಾಲಮಿತಿ ಬಳಿಕ ಕ್ರಿಮಿನಲ್, ಸಿವಿಲ್ ಮೊಕದ್ದಮೆ ಹೂಡುವಂತಿಲ್ಲ!

‌ ಬೆಂಗಳೂರು : ನಿವೃತ್ತ ಸರ್ಕಾರಿ ಸಿಬ್ಬಂದಿಗಳಿಗೆ ರಾಜ್ಯ ಸರ್ಕಾರವು ಬಿಗ್‌ ರಿಲೀಫ್‌ ನೀಡಿದ್ದು, ಕಾಲಮಿತಿ ಬಳಿಕ ಕ್ರಿಮಿನಲ್‌, ಸಿವಿಲ್‌ ಮೊಕದ್ದಮೆ ಹೂಡುವಂತಿಲ್ಲ ಎಂದು ರಾಜ್ಯ ಸರ್ಕಾರ ಆದೇಶ Read more…

ಬೆಂಗಳೂರಿಗರಿಗೆ ಗುಡ್ ನ್ಯೂಸ್ : ಇಂದು ಮಧ್ಯರಾತ್ರಿ 2 ಗಂಟೆವರೆಗೂ ‘BMTC’ ಬಸ್ ಸಂಚಾರ ವಿಸ್ತರಣೆ

ಬೆಂಗಳೂರು : ಹೊಸ ವರ್ಷಾಚರಣೆ ಹಿನ್ನೆಲೆ ಬೆಂಗಳೂರಿನಲ್ಲಿ ಮಧ್ಯರಾತ್ರಿ 2 ಗಂಟೆವರೆಗೂ ಬಿಎಂಟಿಸಿ ಬಸ್ ಸಂಚಾರ ವಿಸ್ತರಣೆ ಮಾಡಲಾಗಿದೆ. ಎಂಜಿ ರೋಡ್, ಬ್ರಿಗೇಡ್ ರೋಡ್ ಸೇರಿದಂತೆ ಹಲವು ಏರಿಯಾಗಳಿಗೆ Read more…

BIG NEWS: ಅಮಾನತುಗೊಂಡಿರುವ ಅಧಿಕಾರಿಗಳಿಂದಲೇ ವಿಕ್ರಂ ಸಿಂಹ ವಿಚಾರಣೆ; ಅನುಮಾನಕ್ಕೆ ಕಾರಣವಾದ ಅರಣ್ಯ ಇಲಾಖೆ ನಡೆ

ಹಾಸನ: ಮರಗಳ ಮಾರಣಹೋಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರತಾಪ್ ಸಿಂಹ ಸಹೋದರ ವಿಕ್ರಂ ಸಿಂಹ ಅವರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಕೇಸ್ ನಲ್ಲಿ ಅಮಾನತುಗೊಂಡಿರುವ Read more…

ಮನೆಯಲ್ಲಿ ನನ್ನ ತಂಗಿ-ತಾಯಿ ಇದ್ದಾರೆ, ಅವರನ್ನೂ ಅರೆಸ್ಟ್ ಮಾಡಿ : ಸಂಸದ ‘ಪ್ರತಾಪ್ ಸಿಂಹ’ ಭಾವುಕ

ಮೈಸೂರು : ಅಕ್ರಮವಾಗಿ ಮರ ಕಡಿದ  ಆರೋಪದ  ಹಿನ್ನೆಲೆ  ಸಂಸದ  ಪ್ರತಾಪ್ ಸಿಂಹ ಸಹೋದರ ವಿಕ್ರಂಸಿಂಹ ಅವರನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ Read more…

‘ವಿಕ್ರಂಸಿಂಹ’ ಬಂಧನದ ಮೂಲಕ ನಿಸರ್ಗದ ಶೋಕಕ್ಕೆ ನ್ಯಾಯ ಸಿಕ್ಕಂತಾಗಿದೆ : ಕಾಂಗ್ರೆಸ್ ಟ್ವೀಟ್

ಬೆಂಗಳೂರು : ‘ವಿಕ್ರಂಸಿಂಹ’ ಬಂಧನದ ಮೂಲಕ ನಿಸರ್ಗದ ಶೋಕಕ್ಕೆ ನ್ಯಾಯ ಸಿಕ್ಕಂತಾಗಿದೆ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ. ಪಾರ್ಲಿಮೆಂಟ್ ದಾಳಿಕೋರರಿಗೆ ಪಾಸ್ ನೀಡಿದ್ದ ಬ್ಯಾರಿಕೆಡ್ ಶೂರ ಪ್ರತಾಪ್ ಸಿಂಹ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...