alex Certify Karnataka | Kannada Dunia | Kannada News | Karnataka News | India News - Part 705
ಕನ್ನಡ ದುನಿಯಾ
    Dailyhunt JioNews

Kannada Duniya

ಮಹಿಳೆಯರೇ ಗಮನಿಸಿ : ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿಗೆ ಅರ್ಜಿ ಆಹ್ವಾನ

ಪ್ರಸ್ತಕ ಸಾಲಿಗೆ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ನೀಡುವ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಮಹಿಳಾ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಸಂಸ್ಥೆ ಹಾಗೂ ಅರ್ಹ ವ್ಯಕ್ತಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ Read more…

BIG NEWS: ಬಂಡೀಪುರದಲ್ಲಿ ಹೊಸ ವರ್ಷಾಚರಣೆಗೆ ಅರಣ್ಯ ಇಲಾಖೆ ಬ್ರೇಕ್

ಚಾಮರಾಜನಗರ: ಹೊಸ ವರ್ಷಾಚರಣೆಗೆ ಕ್ಷಣಗಣನೆ ಆರಂಭವಾಗಿದೆ. ಕೆಲ ಸಮಯದಲ್ಲೇ 2023 ಮುಗಿದು 2024 ಹೊಸ ವರ್ಷಕ್ಕೆ ಕಾಲಿಡಲಿದ್ದೇವೆ. ಹೊಸ ವರ್ಷವನ್ನು ಸ್ವಾಗತಿಸುವ ನಿಟ್ಟಿನಲ್ಲಿ ಜನರು ಬೇರೆ ಬೇರೆ ಊರುಗಳಿಗೆ Read more…

ಆಂಬುಲೆನ್ಸ್ ನಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ: ಸಮಯಪ್ರಜ್ಞೆ ತೋರಿದ ಸಿಬ್ಬಂದಿ

ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನ ಬೆಳಗೋಡು ಗ್ರಾಮದಿಂದ ಆಸ್ಪತ್ರೆಗೆ ತೆರಳುತ್ತಿದ್ದ ಗರ್ಭಿಣಿಗೆ ಹೆರಿಗೆ ನೋವು ತೀವ್ರವಾಗಿ ಮಾರ್ಗ ಮಧ್ಯದಲ್ಲಿ ಆಂಬುಲೆನ್ಸ್ ನಲ್ಲೆ ಮಗುವಿಗೆ ಜನ್ಮ ನೀಡಿದ್ದಾರೆ. ರಸ್ತೆ ಬದಿಯಲ್ಲಿ ಅಂಬುಲೆನ್ಸ್ Read more…

ಸರ್ಕಾರದ ಭರವಸೆ ತಿರಸ್ಕರಿಸಿದ ಅತಿಥಿ ಉಪನ್ಯಾಸಕರು: ಹೋರಾಟ ತೀವ್ರಗೊಳಿಸಲು ನಿರ್ಧಾರ

ಬೆಂಗಳೂರು: ಸರ್ಕಾರದ ಭರವಸೆ ತಿರಸ್ಕರಿಸಿದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರು ಹೋರಾಟ ತೀವ್ರಗೊಳಿಸಲು ನಿರ್ಧರಿಸಿದ್ದಾರೆ. ಜನವರಿ 1ರಂದು ಅತಿಥಿ ಶಿಕ್ಷಕರು ಕಾಲೇಜುಗಳಿಗೆ ಹಾಜರಾಗದಿದ್ದರೆ ಪರ್ಯಾಯ ಕ್ರಮ Read more…

ಹುಡುಗಿ ಹಿಂದೆ ಬಿದ್ದವನಿಗೆ ಚಾಕು ಇರಿತ: ಪ್ರಿಯಕರ ಸೇರಿ ಇಬ್ಬರು ಅರೆಸ್ಟ್

ಬೆಂಗಳೂರು: ಯುವತಿ ವಿಚಾರಕ್ಕೆ ಯುವಕನಿಗೆ ಚಾಕುವಿನಿಂದ ಇರಿದ ಇಬ್ಬರು ಆರೋಪಿಗಳನ್ನು ಚಂದ್ರಾ ಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ನಾಯಂಡಹಳ್ಳಿಯ ಧನುಷ್(20) ಶಹಬುದ್ದೀನ್(22) ಬಂಧಿತರು. ಡಿಸೆಂಬರ್ 21ರಂದು ವಿನಾಯಕ ಲೇಔಟ್ Read more…

ಪ್ರವಾಸಿಗರೇ ಗಮನಿಸಿ : ನಂದಿಗಿರಿಧಾಮಕ್ಕೆ ಇಂದು ಪ್ರವೇಶ ನಿರ್ಬಂಧ |Nandi Hills

ಬೆಂಗಳೂರು : ಹೊಸ ವರ್ಷಾಚರಣೆ ಹಿನ್ನೆಲೆ ನಂದಿಬೆಟ್ಟಕ್ಕೆ ಪ್ರವಾಸಿಗರ ಪ್ರವೇಶ ನಿರ್ಬಂಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.ಡಿಸೆಂಬರ್ 31 ರ ಸಂಜೆ 6 ರಿಂದ ಜನವರಿ 1 ರ ಬೆಳಗ್ಗೆ Read more…

ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳ ಗಮನಕ್ಕೆ : ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನ

ರಾಜ್ಯದ 1 ನೇ ತರಗತಿಯಿಂದ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಸಮುದಾಯದ ಅರ್ಹ ವಿದ್ಯಾರ್ಥಿಗಳಿಂದ 2023-24 ನೇ Read more…

ಸ್ಥಳೀಯ ಸಂಸ್ಥೆಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆ ಹೆಚ್ಚು ಸ್ಥಾನ: ಎರಡು ಪೌರ ಸಂಸ್ಥೆಗಳು ಬಿಜೆಪಿಗೆ

ಬೆಂಗಳೂರು: ಹೊಸದಾಗಿ ರಚನೆಯಾದ ಎರಡು ಪಟ್ಟಣ ಪಂಚಾಯಿತಿ, ಒಂದು ಪುರಸಭೆ ಚುನಾವಣೆ ಫಲಿತಾಂಶದಲ್ಲಿ ಬಿಜೆಪಿ ಮೇಲುಗೈ ಸಾಧಿಸಿದೆ. ವಿವಿಧ ಕಾರಣಗಳಿಂದ ತೆರವಾಗಿದ್ದ ನಗರಸಭೆ, ಪುರಸಭೆಯ 35 ವಾರ್ಡ್ ಗಳಿಗೆ Read more…

ಕೆ.ಎಸ್.ಆರ್.ಟಿ.ಸಿ. ಚಾಲಕರಿಗೆ ಪ್ಲಾಸ್ಕ್ ವಿತರಣೆ

ಬೆಂಗಳೂರು: ಕೆ.ಎಸ್.ಆರ್.ಟಿ.ಸಿ. ಬಸ್ ಗಳಲ್ಲಿ ರಾತ್ರಿ ಪಾಳಿ ಕಾರ್ಯ ನಿರ್ವಹಿಸುವ 1,600 ಚಾಲಕರಿಗೆ ಅರ್ಧ ಲೀಟರ್ ನ ಥರ್ಮೋ ಪ್ಲಾಸ್ಕ್ ಗಳನ್ನು ವಿತರಿಸಲಾಗಿದೆ. ಇತ್ತೀಚೆಗೆ ನಡೆಸಿದ ಅಧ್ಯಯನದ ಪ್ರಕಾರ Read more…

ಬೆಂಗಳೂರಿಗರಿಗೆ ಗುಡ್ ನ್ಯೂಸ್ : ಇಂದು ರಾತ್ರಿ 2 ಗಂಟೆಯವರೆಗೂ ಸಂಚರಿಸುತ್ತೆ ‘ನಮ್ಮ ಮೆಟ್ರೋ’ |Year end

ಬೆಂಗಳೂರು: ಹೊಸ ವರ್ಷಾಚರಣೆಗೆ ಬೆಂಗಳೂರಿಗರಿಗೆ ಗುಡ್ ನ್ಯೂಸ್…. ಪ್ರಯಾಣಿಕರ ಅನುಕೂಲಕ್ಕಾಗಿ ನಮ್ಮ ಮೆಟ್ರೋ ರೈಲು ತಡರಾತ್ರಿವರೆಗೂ ಸಂಚರಿಸಲಿದೆ. ಹೌದು, ಡಿಸೆಂಬರ್ 31ರಂದು ಇಂದು ರಾತ್ರಿಯಿಂದ ಬೆಳಗಿನ ಜಾವ 2ಗಂಟೆಯವರೆಗೂ Read more…

ಮಕರ ಜ್ಯೋತಿಗೆ ತೆರೆದ ಶಬರಿಮಲೆ ದೇಗುಲ: ಸುಗಮ ದರ್ಶನಕ್ಕೆ ವ್ಯವಸ್ಥೆ

ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯವನ್ನು ಮಕರ ಜ್ಯೋತಿ ದರ್ಶನ ಉತ್ಸವಕ್ಕೆ ತೆರೆಯಲಾಗಿದೆ. ಡಿಸೆಂಬರ್ 30ರಂದು ಸಂಜೆ ತಂತ್ರಿ ಕಂಠಾರ್ ಮಹೇಶ್ ಮೋಹನರ್ ಉಪಸ್ಥಿತಿಯಲ್ಲಿ ಪ್ರಧಾನ ಅರ್ಚಕ ಪಿ.ಎನ್. ಮಹೇಶ್ Read more…

BIG NEWS : ತುಮಕೂರಿನಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ‘ರೌಡಿಶೀಟರ್’ ಬರ್ಬರ ಹತ್ಯೆ

ತುಮಕೂರು : ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಜಿಲ್ಲೆಯ ಕುಣಿಗಲ್ ತಾಲೂಕಿನ ಹುಲಿಯೂರುದುರ್ಗ ಬಳಿಯ ಕುಣಿಗಲ್ –ಮದ್ದೂರು ಬೈಪಾಸ್ ನಲ್ಲಿ ಶನಿವಾರ ರಾತ್ರಿ Read more…

BREAKING : ತುಮಕೂರಿನ ಪ್ರವಾಸಿ ತಾಣಗಳಿಗೆ ಇಂದಿನಿಂದ ಜ.2 ರವರೆಗೆ ಪ್ರವೇಶ ನಿರ್ಬಂಧ : ಡಿಸಿ ಆದೇಶ

ಬೆಂಗಳೂರು : ತುಮಕೂರಿನ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಡಿಸೆಂಬರ್ 31 ರ ಬೆಳಗ್ಗೆ 8 ಗಂಟೆಯಿಂದ ಜನವರಿ 2 ರ Read more…

‘ರಾಮ ಮಂದಿರ’ ಶಂಕುಸ್ಥಾಪನೆಗೆ ಇನ್ನೂ ಆಹ್ವಾನ ಬಂದಿಲ್ಲ, ಬಂದರೆ ನೋಡೋಣ : CM ಸಿದ್ದರಾಮಯ್ಯ

ಕೊಪ್ಪಳ : ಜ.22 ರ ‘ರಾಮ ಮಂದಿರ’ ಶಂಕುಸ್ಥಾಪನೆಗೆ ಇನ್ನೂ ಆಹ್ವಾನ ಬಂದಿಲ್ಲ, ಬಂದರೆ ನೋಡೋಣ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಕೊಪ್ಪಳದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅಯೋಧ್ಯೆಯಲ್ಲಿ Read more…

ಹೆದ್ದಾರಿಯಲ್ಲಿ ಗುಂಡು ಹಾರಿಸಿದ್ದ ಇಬ್ಬರು ಅರೆಸ್ಟ್

ಶಿವಮೊಗ್ಗ: ಶಿವಮೊಗ್ಗ ತಾಲೂಕಿನ ನಿಧಿಗೆ ಸಮೀಪದ ಮಲ್ನಾಡ್ ಕ್ಯಾನ್ಸರ್ ಆಸ್ಪತ್ರೆ ಬಳಿ ಹೆದ್ದಾರಿಯಲ್ಲಿ ಬಂದೂಕಿನಿಂದ ಆಕಾಶದ ಕಡೆಗೆ ಗುಂಡು ಹಾರಿಸಿದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಚಿಕ್ಕಮಗಳೂರಿನ ಸಿರಗನಹಳ್ಳಿಯ ಹರ್ಷ Read more…

SHOCKING : ‘ಮಾರ್ಡ್ರನ್ ಬಟ್ಟೆ’ ಧರಿಸಿದ್ದಕ್ಕೆ ಕತ್ತು ಕೊಯ್ದು ಪತ್ನಿಯನ್ನು ಬರ್ಬರವಾಗಿ ಕೊಂದ ಪತಿ

ಹಾಸನ : ತುಂಡು ಬಟ್ಟೆ ಧರಿಸಿದ್ದಕ್ಕೆ ಪತಿಯೋರ್ವ ತನ್ನ ಪತ್ನಿಯನ್ನೇ ಬರ್ಬರವಾಗಿ ಕೊಂದ ಘಟನೆ ಹಾಸನ ಜಿಲ್ಲೆಯ ಅರಸೀಕೆರೆತಾಲೂಕಿನರಾಂಪುರದಲ್ಲಿ ನಡೆದಿದೆ. ಜೀವನ್ ಎಂಬಾತ ತನ್ನ ಪತ್ನಿ ಜ್ಯೋತಿಯನ್ನು ಕೊಂದು Read more…

ವ್ಯಕ್ತಿ ವಿರುದ್ಧದ ಅತ್ಯಾಚಾರ ಕೇಸ್ ರದ್ದುಪಡಿಸಿದ ಹೈಕೋರ್ಟ್: ಮಗುವಿಗೆ ಜೀವನಾಂಶ ನೀಡಲು ಆದೇಶ

ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಬಂಧ ಬೆಳೆಸಿ ನಂತರ ಮದುವೆಯಾಗಲು ನಿರಾಕರಿಸಿದ್ದ ವ್ಯಕ್ತಿಯ ವಿರುದ್ಧ ಹೂಡಿದ್ದ ಅತ್ಯಾಚಾರ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ. ವೈದ್ಯಕೀಯ ಪರೀಕ್ಷೆಯಲ್ಲಿ ಮಹಿಳೆಗೆ ಜನಿಸಿದ್ದ ಮಗು Read more…

ಬಾರ್ ನಲ್ಲಿ ಗಲಾಟೆ, ಹಣ ವಸೂಲಿ: ಇಬ್ಬರು ಪೊಲೀಸರು ಸಸ್ಪೆಂಡ್

ಚಿಕ್ಕಮಗಳೂರು: ಬಾರ್ ನಲ್ಲಿ ಗಲಾಟೆ, ಗೂಡ್ಸ್ ವಾಹನ ಮಾಲೀಕನಿಂದ ಹಣ ವಸೂಲಿ ಮಾಡಿದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಪೊಲೀಸ್ ಕಾನ್ ಸ್ಟೆಬಲ್ ಗಳನ್ನು ಅಮಾನತು ಮಾಡಲಾಗಿದೆ. ಕೊಪ್ಪ Read more…

ಹೊಸ ವರ್ಷಕ್ಕೆ ಚಾಲಕರು, ಕ್ಲೀನರ್ ಸೇರಿ 30 ಲಕ್ಷ ಅಸಂಘಟಿತ ಕಾರ್ಮಿಕರಿಗೆ ಗಿಫ್ಟ್

ಬೆಂಗಳೂರು: ಖಾಸಗಿ ಬಸ್, ಸರಕು ಸಾಗಣೆ ವಾಹನ, ಆಟೋ, ಟ್ಯಾಕ್ಸಿ ಚಾಲಕರು, ನಿರ್ವಾಹಕರು, ಕ್ಲೀನರ್ ಸೇರಿ ರಾಜ್ಯದಲ್ಲಿನ ಸುಮಾರು 30 ಲಕ್ಷ ಖಾಸಗಿ ವಾಣಿಜ್ಯ ವಾಹನಗಳ ಸಿಬ್ಬಂದಿಗೆ ಹೊಸ Read more…

BIGG NEWS : ವಾಹನ ಮಾಲೀಕರಿಗೆ ಬಿಗ್ ಶಾಕ್ : ನಾಳೆಯಿಂದ ರಾಜ್ಯದಲ್ಲಿ ‘ಮೋಟಾರು ವಾಹನ’ಗಳ ತೆರಿಗೆ ಹೆಚ್ಚಳ

ಬೆಳಗಾವಿ : ಬೆಳಗಾವಿ ವಿಧಾನ ಮಂಡಲದ ಅಧಿವೇಶನದಲ್ಲಿ ಅಂಗೀಕಾರಗೊಂಡಿದ್ದ ಕರ್ನಾಟಕ ಮೋಟಾರು ವಾಹನಗಳ ತೆರಿಗೆ ಮಸೂದೆ 2023 ಕ್ಕೆ ಶನಿವಾರ ರಾಜ್ಯಪಾಲರು ಅನುಮೋದನೆ ನೀಡಿದ್ದಾರೆ. ಈ ಮೂಲಕ ಜ.1 Read more…

SHOCKING : ಪೊಲೀಸ್ ಗೂ ಮುನ್ನ ‘ಅಸ್ಥಿಪಂಜರದ ವಿಡಿಯೋ’ ಚಿತ್ರಿಸಿ ವೈರಲ್ ಮಾಡಿದ್ದ ಹುಡುಗರು : ಶಾಕಿಂಗ್ ಮಾಹಿತಿ ಬಯಲು

ಚಿತ್ರದುರ್ಗ : ನಗರದ ಹೊರವಲಯದಲ್ಲಿ ಪಾಳು ಬಿದ್ದ ಮನೆಯಲ್ಲಿ ಪತ್ತೆಯಾದ ಐದು ಅಸ್ಥಿಪಂಜರಗಳನ್ನು2 ತಿಂಗಳ ಮೊದಲೇ ಕೆಲವು ಹುಡುಗರು ವಿಡಿಯೋ ಮಾಡಿ ವೈರಲ್ ಮಾಡಿದ್ದರು ಎಂಬ ಶಾಕಿಂಗ್ ಮಾಹಿತಿ Read more…

ನಿಗಮ -ಮಂಡಳಿ ನೇಮಕಾತಿ ನಿರೀಕ್ಷೆಯಲ್ಲಿದ್ದವರಿಗೆ ಶಾಕ್: ಸಂಕ್ರಾಂತಿಗೆ ಮುಂದೂಡಿಕೆ

ಬೆಂಗಳೂರು: ನಿಗಮ -ಮಂಡಳಿ ನೇಮಕಾತಿ ನಿರೀಕ್ಷೆಯಲ್ಲಿದ್ದವರಿಗೆ ಬೇಸರದ ಸುದ್ದಿ ಇಲ್ಲಿದೆ. ಸಂಕ್ರಾಂತಿ ವೇಳೆಗೆ ನಿಗಮ, ಮಂಡಳಿ ನೇಮಕಾತಿ ನಡೆಯುವ ಸಾಧ್ಯತೆ ಇದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಈ ಕುರಿತು Read more…

ಗಮನಿಸಿ : ನಾಳೆ ‘B.Ed’ ಪ್ರವೇಶಾತಿಗೆ ಸರ್ಕಾರಿ ಕೋಟಾದ 2ನೇ ‘ದಾಖಲಾತಿ ಪಟ್ಟಿ’ ಪ್ರಕಟ

ಬೆಂಗಳೂರು : 2023 -24ನೇ ಸಾಲಿನ ಬಿ.ಇಡಿ.ಕೋರ್ಸು ಪ್ರವೇಶಕ್ಕೆ ಸರ್ಕಾರಿ ಕೋಟಾ ಸೀಟುಗಳ ಹಂಚಿಕೆಯ ಎರಡನೇ ಪಟ್ಟಿಯನ್ನು ಜ.1ರಂದು ನಾಳೆ ಪ್ರಕಟಿಸಲಾಗುತ್ತದೆ ಎಂದು ಶಿಕ್ಷಣ ಇಲಾಖೆಯ ಕೇಂದ್ರೀಯ ದಾಖಲಾತಿ Read more…

JOB ALERT : ಉದ್ಯೋಗಾಂಕ್ಷಿಗಳೇ ಗಮನಿಸಿ : ‘ಬೆಸ್ಕಾಂ’ನಲ್ಲಿ 400 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನ

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಬೆಸ್ಕಾಂ) 400 ಪದವೀಧರ ಮತ್ತು ತಂತ್ರಜ್ಞ (ಡಿಪ್ಲೊಮಾ) ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಡಿ.31 ಕೊನೆಯ Read more…

ನಾಳೆಯಿಂದ ಬೆಂಗಳೂರು-ಕೊಯಮತ್ತೂರು ‘ವಂದೇ ಭಾರತ್’ ರೈಲು ಸಂಚಾರ ಆರಂಭ |Vande Bharath Train

ಬೆಂಗಳೂರು: ಹೊಸ ವರ್ಷದ ದಿನದಂದು ನಾಳೆಯಿಂದ ಬೆಂಗಳೂರಿಗೆ ನಾಲ್ಕನೇ ವಂದೇ ಭಾರತ್ ಎಕ್ಸ್ಪ್ರೆಸ್ ಸಿಗಲಿದೆ. ನಾಳೆಯಿಂದ ಬೆಂಗಳೂರು-ಕೊಯಮತ್ತೂರು ರೈಲು ಸಂಚಾರ ಆರಂಭವಾಗಲಿದೆ. ರೈಲು ಸಂಖ್ಯೆ 20642/20643 ಬೆಂಗಳೂರು ಕಂಟೋನ್ಮೆಂಟ್ Read more…

ಇಂದಿನಿಂದ ಜ.15 ರವರೆಗೆ ಬೆಂಗಳೂರಿನ ‘ಮಾಲ್ ಆಫ್ ಏಷ್ಯಾ’ ಬಂದ್ |Mall of Asia Closed

ಬೆಂಗಳೂರು : ಬೆಂಗಳೂರಿನ ಬ್ಯಾಟರಾಯನಪುರ ಬಳಿ ಇರುವ ಮಾಲ್ ಆಫ್ ಏಷ್ಯಾವನ್ನು ಭಾನುವಾರದಿಂದ ( ಇಂದಿನಿಂದ) 16ದಿನಗಳ ಕಾಲ ಬಂದ್ ಮಾಡುವಂತೆ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಆದೇಶಿಸಿದ್ದಾರೆ. Read more…

ಗಮನಿಸಿ : ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ತಿದ್ದುಪಡಿಗೆ ಜ.12 ರವರೆಗೆ ಅವಕಾಶ

ಬೆಂಗಳೂರು : ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ತಿದ್ದುಪಡಿಗೆ  ಜ.12 ರವರೆಗೆ ಅವಕಾಶವಿದೆ ಬಿಬಿಎಂಪಿ ಆಯುಕ್ತ ಹಾಗೂ ಬೆಂಗಳೂರು ನಗರ ಜಿಲ್ಲಾ ಮುಖ್ಯ ಚುನಾವಣಾಧಿಕಾರಿ ‘ತುಷಾರ್ ಗಿರಿನಾಥ್’ ಹೇಳಿದರು. Read more…

BIG NEWS : ನಾಮಫಲಕಗಳಲ್ಲಿ ‘ಕನ್ನಡ ಕಡ್ಡಾಯ’ ಕಾನೂನು ಬರದಿದ್ದರೆ ಫೆಬ್ರವರಿಯಲ್ಲಿ ‘ಕರ್ನಾಟಕ ಬಂದ್’ : ವಾಟಾಳ್ ನಾಗರಾಜ್ ಎಚ್ಚರಿಕೆ

ಬೆಂಗಳೂರು : ನಾಮಫಲಕಗಳಲ್ಲಿ ‘ಕನ್ನಡ ಕಡ್ಡಾಯ’ ಎಂಬ ಕಾನೂನು ಬರದಿದ್ದರೆ ಫೆಬ್ರವರಿ 2 ನೇ ವಾರದಲ್ಲಿ ರಾಜ್ಯ ಬಂದ್ ಮಾಡಲಾಗುವುದು ಎಂದು ಕನ್ನಡ ಪರ ಸಂಘಟನೆಗಳ ಮುಖ್ಯಸ್ಥ ವಾಟಾಳ್ Read more…

ಗಮನಿಸಿ : ‘ಇ-ಕೆವೈಸಿ’ ಮಾಡಿಸಿದ್ರೆ ಮಾತ್ರ ಗ್ಯಾಸ್ ಸಬ್ಸಿಡಿ ವದಂತಿಗೆ ‘ಆಹಾರ ಇಲಾಖೆ’ ಸ್ಪಷ್ಟನೆ

 ಅಡುಗೆ ಅನಿಲ ಸಂಪರ್ಕ ಹೊಂದಿರುವ (ಎಲ್.ಪಿ.ಜಿ ಗ್ಯಾಸ್) ಫಲಾನುಭವಿಗಳು, ಇ-ಕೆವೈಸಿ ಮಾಡಿಸಿದರೆ ಮಾತ್ರ ಸಬ್ಸಿಡಿ ಎಂಬ ವದಂತಿಗೆ ಕಿವಿಗೊಡದಿರಿ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ Read more…

‘ಮದ್ಯ’ ಪ್ರಿಯರಿಗೆ ಬಿಗ್ ಶಾಕ್ : ನಾಳೆಯಿಂದ ‘ಎಣ್ಣೆ’ ರೇಟು ಭಾರಿ ಹೆಚ್ಚಳ |Liquor price hike

ಬೆಂಗಳೂರು : ಹೊಸ ವರ್ಷಕ್ಕೆ ‘ಮದ್ಯ’ ಪ್ರಿಯರಿಗೆ ಬಿಗ್ ಶಾಕ್ ಎದುರಾಗಲಿದ್ದು, ಜನವರಿಯಿಂದ ಎಣ್ಣೆ ಬೆಲೆ ಭಾರಿ ಏರಿಕೆಯಾಗಲಿದೆ. ಹಾಗಂತ ಸರ್ಕಾರ ಮತ್ತೆ ಸದ್ದಿಲ್ಲದೇ ಎಣ್ಣೆ ರೇಟು ಜಾಸ್ತಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...