alex Certify Karnataka | Kannada Dunia | Kannada News | Karnataka News | India News - Part 706
ಕನ್ನಡ ದುನಿಯಾ
    Dailyhunt JioNews

Kannada Duniya

‘ಮದ್ಯ’ ಪ್ರಿಯರಿಗೆ ಬಿಗ್ ಶಾಕ್ : ನಾಳೆಯಿಂದ ‘ಎಣ್ಣೆ’ ರೇಟು ಭಾರಿ ಹೆಚ್ಚಳ |Liquor price hike

ಬೆಂಗಳೂರು : ಹೊಸ ವರ್ಷಕ್ಕೆ ‘ಮದ್ಯ’ ಪ್ರಿಯರಿಗೆ ಬಿಗ್ ಶಾಕ್ ಎದುರಾಗಲಿದ್ದು, ಜನವರಿಯಿಂದ ಎಣ್ಣೆ ಬೆಲೆ ಭಾರಿ ಏರಿಕೆಯಾಗಲಿದೆ. ಹಾಗಂತ ಸರ್ಕಾರ ಮತ್ತೆ ಸದ್ದಿಲ್ಲದೇ ಎಣ್ಣೆ ರೇಟು ಜಾಸ್ತಿ Read more…

ರಾಜ್ಯದ ‘ಅತಿಥಿ ಉಪನ್ಯಾಸಕ’ರಿಗೆ ಗುಡ್ ನ್ಯೂಸ್ : ಗೌರವಧನ 5 ಸಾವಿರ ಹೆಚ್ಚಳ, ನಾಳೆಯಿಂದಲೇ ಜಾರಿ

ಬೆಂಗಳೂರು : ರಾಜ್ಯದ ‘ಅತಿಥಿ ಉಪನ್ಯಾಸಕ’ರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಗೌರವಧನ 5 ಸಾವಿರ ಹೆಚ್ಚಳ ಮಾಡಿದೆ. ಈ ಬಗ್ಗೆ ಮಾಹಿತಿ ನೀಡಿದ ಉನ್ನತ ಶಿಕ್ಷಣ Read more…

ವಾಹನ ಸವಾರರ ಗಮನಕ್ಕೆ : ‘ಹೊಸ ವರ್ಷಾಚರಣೆ’ ಹಿನ್ನೆಲೆ ಬೆಂಗಳೂರಿನ ಈ ರಸ್ತೆಗಳಲ್ಲಿ ಇಂದು ಸಂಚಾರ ನಿಷೇಧ

ಬೆಂಗಳೂರು : ಇಂದು ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಯ ಸಂಭ್ರಮ ಮನೆ ಮಾಡಿದೆ. ಹೊಸ ವರ್ಷ 2024 ನ್ನು ವೆಲ್ ಕಮ್ ಮಾಡಲು ಬೆಂಗಳೂರಿಗರು ಸಿದ್ದತೆ ನಡೆಸಿದ್ದಾರೆ. ಈ ಹಿನ್ನೆಲೆ Read more…

ರಾಜ್ಯದ `SC-ST’ ವರ್ಗದ ವಿದ್ಯಾರ್ಥಿಗಳ ಗಮನಕ್ಕೆ : `ಪ್ರೈಜ್ ಮನಿ’ ಗೆ ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನ

ಬೆಂಗಳೂರು : ರಾಜ್ಯದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಪ್ರಥಮ ಬಾರಿಗೆ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದವರಿಗೆ ಪ್ರೋತ್ಸಾಹ ಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲಿಸಲು ಡಿಸೆಂಬರ್ Read more…

Be Alert : ಬೆಂಗಳೂರಿಗರೇ ಗಮನಿಸಿ : ಹೊಸ ವರ್ಷಾಚರಣೆಗೆ ಈ ನಿಯಮಗಳ ಪಾಲನೆ ಕಡ್ಡಾಯ

ಬೆಂಗಳೂರು : ಬೆಂಗಳೂರಲ್ಲಿ ಹೊಸ ವರ್ಷಾಚರಣೆಗೆ ಪೊಲೀಸರು ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಸಾರ್ವಜನಿಕರು ಈ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಸುತ್ತೋಲೆ ಹೊರಡಿಸಲಾಗಿದೆ. ಬೆಂಗಳೂರು ನಗರದ ಜನತೆ ಹೊಸ Read more…

ಬೆಂಗಳೂರಿಗರೇ ಗಮನಿಸಿ : ಈ ಪ್ರದೇಶಗಳಲ್ಲಿ ಇಂದು ವಿದ್ಯುತ್ ವ್ಯತ್ಯಯ |Power Cut

ಬೆಂಗಳೂರು : ಬೆಂಗಳೂರು ನಗರದ ಹಲವು ಪ್ರದೇಶಗಳಲ್ಲಿ ಇಂದು ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ. ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ವಿದ್ಯುತ್ ಸ್ಥಗಿತವಾಗುವ ನಿರೀಕ್ಷೆಯಿದೆ. Read more…

BIG NEWS : ಮುಷ್ಕರ ನಿರತ ‘ಅತಿಥಿ ಉಪನ್ಯಾಸಕರು’ ನಾಳೆ ಕರ್ತವ್ಯಕ್ಕೆ ಗೈರಾದ್ರೆ ಪರ್ಯಾಯ ಕ್ರಮ : ‘ಶಿಕ್ಷಣ ಇಲಾಖೆ’ ಸೂಚನೆ

ಬೆಂಗಳೂರು :  ಅತಿಥಿ ಉಪನ್ಯಾಸಕರು ನಾಳೆ (ಜ.1) ಕರ್ತವ್ಯಕ್ಕೆ  ಗೈರಾದರೆ ಪರ್ಯಾಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಲ್ಲಾ ಸರ್ಕಾರಿ ಪದವಿ ಕಾಲೇಜುಗಳಿಗೆ ಕಾಲೇಜು ಶಿಕ್ಷಣ ಇಲಾಖೆ ಸೂಚನೆ ನೀಡಿದೆ. Read more…

BIG NEWS : ರಾಜ್ಯ ಸರ್ಕಾರದಿಂದ ‘ಆಡಳಿತ ಯಂತ್ರ’ಕ್ಕೆ ಮೇಜರ್ ಸರ್ಜರಿ : ’37 IPS ಅಧಿಕಾರಿ’ಗಳ ವರ್ಗಾವಣೆ | IPS Officer Transfer

ಬೆಂಗಳೂರು : ರಾಜ್ಯ ಸರ್ಕಾರ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ನಡೆಸಿದ್ದು, ’37 IPS ಅಧಿಕಾರಿ’ಗಳ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ಅಧಿಸೂಚನೆ ಹೊರಡಿಸಲಾಗಿದ್ದು, Read more…

BREAKING NEWS: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ: 37 ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ಮಾಡಲಾಗಿದ್ದು, 37 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಕೆಲವು ಐಪಿಎಸ್ ಅಧಿಕಾರಿಗಳಿಗೆ ಮುಂಬಡ್ತಿ ನೀಡಿ ಸರ್ಕಾರ ಆದೇಶಿಸಿದೆ. Read more…

ಹೊಸ ವರ್ಷದ ಪಾರ್ಟಿಗೆ ಡ್ರಗ್ಸ್ ಪೂರೈಸುತ್ತಿದ್ದ ಪೆಡ್ಲರ್ ಅರೆಸ್ಟ್

ಮಂಗಳೂರು: ಹೊಸ ವರ್ಷಾಚರಣೆ ಪಾರ್ಟಿಗೆ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ಪೆಡ್ಲರ್ ಬಂಧಿಸಲಾಗಿದೆ. ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಮೊಹಮ್ಮದ್ ರಮೀಜ್ ನನ್ನುಬಂಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಉಳ್ಳಾಲ Read more…

BIG BREAKING: ಸಂಸದ ಪ್ರತಾಪ್ ಸಿಂಹ ಸೋದರ ವಿಕ್ರಂ ಸಿಂಹ ವಶಕ್ಕೆ

ಬೆಂಗಳೂರು: ಸಂಸದ ಪ್ರತಾಪ್ ಸಿಂಹ ಅವರ ಸಹೋದರ ವಿಕ್ರಂ ಸಿಂಹ ಅವರನ್ನು ವಶಕ್ಕೆ ಪಡೆಯಲಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ವಿಕ್ರಂ ಸಿಂಹ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬೆಂಗಳೂರಿನ ಮಲ್ಲೇಶ್ವರಂ Read more…

ರಾಜ್ಯದಲ್ಲಿಂದು ದ್ವಿಶತಕ ದಾಟಿದ ಕೊರೋನಾ ಸೋಂಕಿತರ ಸಂಖ್ಯೆ

ಬೆಂಗಳೂರು: ರಾಜ್ಯದಲ್ಲಿ ಇಂದು 201 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಮೈಸೂರಿನಲ್ಲಿ ಸೋಂಕಿತರೊಬ್ಬರು ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ 39 ಜನರಿಗೆ ಕೊರೋನಾ ಸೋಂಕು ತಗುಲಿದೆ. ರಾಜ್ಯದಲ್ಲಿ ಕೊರೋನಾ ಪಾಸಿಟಿವಿಟಿ Read more…

ಗಮನಿಸಿ : ವಿಕಲಚೇತನರ ರಿಯಾಯಿತಿ ದರದ ಬಸ್ ಪಾಸ್ ಫೆ.28 ರವರೆಗೆ ವಿಸ್ತರಣೆ

ಪ್ರಸಕ್ತ (2023) ಸಾಲಿನಲ್ಲಿ ವಿತರಿಸಲಾಗಿದ್ದ ವಿಕಲಚೇತನರ ರಿಯಾಯಿತಿ ದರದ ಬಸ್‍ಪಾಸ್‍ಗಳನ್ನು ಫೆಬ್ರವರಿ, 28 ರವರೆಗೆ ಮಾನ್ಯ ಮಾಡಲಾಗಿದೆ. ಪ್ರಸ್ತುತ ಸಾಲಿನಲ್ಲಿ ವಿಕಲಚೇತನರ ಪಾಸುದಾರರ ನವೀಕರಣ/ ಹೊಸ ಪಾಸು ಪಡೆಯುವ Read more…

ಬಿಗ್ ಬಾಸ್ ನಲ್ಲಿ ‘ ಮೈತ್ರಿ ಮುಟ್ಟಿನ ಕಪ್ʼ ಬಗ್ಗೆ ಜಾಗೃತಿ ಮೂಡಿಸಿದ್ದು ಶ್ಲಾಘನೀಯ : ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು : ಕನ್ನಡದ ಹೆಸರಾಂತ ರಿಯಾಲಿಟಿ ಶೋ ಬಿಗ್ ಬಾಸ್ ನಲ್ಲಿ “ಶುಚಿ – ನನ್ನ ಮೈತ್ರಿ ಮುಟ್ಟಿನ ಕಪ್ʼ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯ ನಡೆದಿರುವುದು ಶ್ಲಾಘನೀಯ Read more…

24 ಗ್ರಾಮಗಳ ರೈತರ ಜಮೀನಿಗೆ ನೀರುಣಿಸುವ ಉದ್ದೇಶದಿಂದ ‘ತಿಮ್ಮಾಪುರ ಏತ ನೀರಾವರಿ ಯೋಜನೆ’ ಜಾರಿ : ಡಿಸಿಎಂ ಡಿಕೆಶಿ

ರಾಯಚೂರು : 24 ಗ್ರಾಮಗಳ ರೈತರ ಜಮೀನಿಗೆ ನೀರುಣಿಸುವ ಉದ್ದೇಶದಿಂದ ತಿಮ್ಮಾಪುರ ಏತ ನೀರಾವರಿ ಯೋಜನೆ ಜಾರಿಯಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಸಿಂಧನೂರಿನ ಸರ್ಕಾರಿ ಪದವಿ Read more…

‘ವಿದ್ಯಾರ್ಥಿ ವೇತನ’ದ ನಿರೀಕ್ಷೆಯಲ್ಲಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್

ಬೆಂಗಳೂರು : ವಿದ್ಯಾರ್ಥಿ ವೇತನದ ನಿರೀಕ್ಷೆಯಲ್ಲಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ  ಗುಡ್ ನ್ಯೂಸ್ ನೀಡಿದೆ. ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರ ವಿದ್ಯಾರ್ಥಿವೇತನ ಸ್ಥಗಿತಗೊಳಿಸಿರುವ ಕಾರಣ ರಾಜ್ಯ Read more…

BIG NEWS: ಬಾಲಕಿ ಮೇಲೆ ಅತ್ಯಾಚಾರ; ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿದ ಕೋರ್ಟ್

ಕಲಬುರ್ಗಿ: ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿ ಕಲಬುರ್ಗಿ ಹೆಚ್ಚುವರಿ ಜಿಲ್ಲಾ ಹಾಗೂ ಸೆಷನ್ಸ್ ಕೋರ್ಟ್ ತೀರ್ಪು ನೀಡಿದೆ. ಜೇವರ್ಗಿಯ ಶರಣ ಶಿಕ್ಷೆಗೆ Read more…

BREAKING : ‘ಬಂಡೀಪುರ’ ಅರಣ್ಯ ಪ್ರದೇಶದಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್

ಚಾಮರಾಜನಗರ : ಬಂಡೀಪುರದಲ್ಲಿ ಹೊಸ ವರ್ಷದ ಸಂಭ್ರಮಾಚರಣೆಗೆ ಅರಣ್ಯ ಇಲಾಖೆ ಬ್ರೇಕ್ ಹಾಕಿದ್ದು, ಡಿಸೆಂಬರ್ 31 ಮತ್ತು ಜನವರಿ 1ರಂದು ಪ್ರವಾಸಿಗರಿಗೆ ವಸತಿ ಗೃಹಗಳು ನೀಡದಿರಲು ಬಂಡೀಪುರ ಅರಣ್ಯ Read more…

‘ನಾವು ಐದೂ ಗ್ಯಾರಂಟಿಗಳನ್ನು ಜಾರಿ ಮಾಡಿದ್ದು ಬಿಜೆಪಿಯವರಿಗೆ ನುಂಗಲಾರದ ತುತ್ತಾಗಿದೆ’ : CM ಸಿದ್ದರಾಮಯ್ಯ

ರಾಯಚೂರು : ನಾವು ಐದೂ ಗ್ಯಾರಂಟಿಗಳನ್ನು ಜಾರಿ ಮಾಡಿದ್ದು ಬಿಜೆಪಿಯವರಿಗೆ ನುಂಗಲಾರದ ತುತ್ತಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿಂಧನೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿವಿಧ ಅಭಿವೃದ್ಧಿ Read more…

BREAKING : ಕೊಡಗಿನಲ್ಲಿ ಘೋರ ದುರಂತ : ನದಿಗೆ ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರುಪಾಲು

ಕೊಡಗು : ನದಿಯಲ್ಲಿ ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರು ಪಾಲಾದ ಘಟನೆ ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಅರ್ಜಿ ಗ್ರಾಮದ ಬರಪೊಳೆಯಲ್ಲಿ ನಡೆದಿದೆ. ಬಿಇ ವ್ಯಾಸಂಗ ಮಾಡುತ್ತಿದ್ದ Read more…

ಬಿಸಿಲ ನಾಡಲ್ಲಿ ನೀರಾವರಿ ಕ್ರಾಂತಿ : ‘ತಿಮ್ಮಾಪೂರ ಏತ ನೀರಾವರಿ ಯೋಜನೆ’ ಉದ್ಘಾಟಿಸಿದ CM ಸಿದ್ದರಾಮಯ್ಯ

ರಾಯಚೂರು : ಸುಮಾರು 34,948 ಎಕರೆ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸುವ ತಿಮ್ಮಾಪೂರ ಏತ ನೀರಾವರಿ ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಲೋಕಾರ್ಪಣೆಗೊಳಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು Read more…

BREAKING : ಪೋಷಕರೇ ಗಮನಿಸಿ : ವಸತಿ ಶಾಲೆಗಳಲ್ಲಿ 6 ನೇ ತರಗತಿ ಪ್ರವೇಶಾತಿಗೆ ಅವಧಿ ವಿಸ್ತರಣೆ

ಬೆಂಗಳೂರು : ಕರ್ನಾಟಕ ರಾಜ್ಯ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಅಡಿಯಲ್ಲಿನ ವಸತಿ ಶಾಲೆಗಳಿಗೆ 2024-25ನೇ ಸಾಲಿನ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಕೊನೆಯ Read more…

BIG NEWS: ಪರ್ಸ್ ಹುಡುಕಲು ಸಹಕರಿಸಿಲ್ಲ ಎಂದು ಬಾಂಬ್ ಬೆದರಿಕೆ ಕರೆ; ಜೈಲುಪಾಲಾದ ಪ್ರಯಾಣಿಕ

ಬೆಂಗಳೂರು: ಪರ್ಸ್ ಹುಡುಕಲು ವಿಮಾನ ಸಿಬ್ಬಂದಿ ಸಹಕರಿಸಿಲ್ಲ ಎಂದು ಬಾಂಬ್ ಬೆದರಿಕೆ ಕರೆ ಮಾಡಿ ಪ್ರಯಾಣಿಕನೊಬ್ಬ ಜೈಲುಪಾಲಾಗಿರುವ ಘಟನೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಬಾಂಬ್ Read more…

ಗಮನಿಸಿ : ಕರ್ನಾಟಕ ನೈರುತ್ಯ ಶಿಕ್ಷಕರ ಮತ್ತು ಪದವೀಧರರ ಕ್ಷೇತ್ರದ ಕರಡು ಮತದಾರರ ಪಟ್ಟಿ ಪ್ರಕಟ

ಶಿವಮೊಗ್ಗ : ಕರ್ನಾಟಕ ನೈರುತ್ಯ ಶಿಕ್ಷಕರ ಮತ್ತು ಪದವೀಧರರ ಕ್ಷೇತ್ರದ ಕರಡು ಮತದಾರರ ಪಟ್ಟಿಗೆ ತಿದ್ದುಪಡಿಗಳ ಪಟ್ಟಿ ಸಿದ್ಧಪಡಿಸಿರುವುದನ್ನು ಸಾರ್ವಜನಿಕರ ಮಾಹಿತಿಗಾಗಿ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಮತದಾರರ Read more…

‘ಪ್ರೀತಿಯ ಚಪ್ಪಾಳೆ ನಮ್ಮ ಮನ ತುಂಬಿದೆ, ಧನ್ಯವಾದಗಳು ಕರ್ನಾಟಕ’ : ‘ಡಿಬಾಸ್’ ದರ್ಶನ್ ಪೋಸ್ಟ್

ಬೆಂಗಳೂರು : ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಕಾಟೇರ’ ಭರ್ಜರಿ ಓಪನಿಂಗ್ ಪಡೆದುಕೊಂಡಿದ್ದು, ಸಿನಿಮಾ ವೀಕ್ಷಿಸಿದ ಅಭಿಮಾನಿಗಳು ಡಿಬಾಸ್ ಗೆ ಜೈಕಾರ ಹಾಕುತ್ತಿದ್ದಾರೆ. ಚಿತ್ರಕ್ಕೆ ಸಿನಿರಸಿಕರಿಂದ ಉತ್ತಮ ಪ್ರತಿಕ್ರಿಯೆ Read more…

BIG NEWS: ನಿಗಮ ಮಂಡಳಿ ನೇಮಕಾತಿ ಬಗ್ಗೆ ಮಹತ್ವದ ಮಾಹಿತಿ ನೀಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ನಿಗಮ ಮಂಡಳಿ ನೇಮಕಾತಿ ವಿಚಾರವಾಗಿ ಮಹತ್ವದ ಹೇಳಿಕೆ ನೀಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಶಾಸಕರಷ್ಟೇ ಸಂಖ್ಯೆಯಲ್ಲಿ ಕಾರ್ಯಕರ್ತರಿಗೂ ಸ್ಥಾನಮಾನ ನೀಡಲಾಗುವುದು ಎಂದು ತಿಳಿಸಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ Read more…

BIG NEWS: ಗನ್ ನಿಂದ ಆಕಸ್ಮಿಕವಾಗಿ ಹಾರಿದ ಗುಂಡು; ಓರ್ವನ ಸ್ಥಿತಿ ಗಂಭೀರ

ಉಡುಪಿ: ಪ್ರಸಿದ್ಧ ಬಟ್ಟೆ ಮಳಿಗೆಯಲ್ಲಿ ಮಿಸ್ ಫೈರಿಂಗ್ ಆಗಿ ವ್ಯಕ್ತಿಯೋರ್ವರಿಗೆ ಗುಂಡೇಟು ತಗುಲಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಉಡುಪಿ ಜಿಲ್ಲೆಯ ಜಯಲಕ್ಷ್ಮೀ ಸಿಲ್ಕ್ ಮಳಿಗೆಯಲ್ಲಿ ನಡೆದಿದೆ. ಬಟ್ಟೆ ಅಂಗಡಿಯಲ್ಲಿ Read more…

BIG NEWS: ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಮತ್ತೆರಡು FIR ದಾಖಲು

ಬೆಂಗಳೂರು: ವಿವಾದಾತ್ಮಕ ಹೇಳಿಕೆ ನೀಡಿದ್ದ ಆರ್.ಎಸ್.ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಮತ್ತೆ ಎರಡು ಕಡೆ ಎಫ್ ಐ ಆರ್ ದಾಖಲಾಗಿದೆ. ಶ್ರೀರಂಗಪಟ್ಟಣದಲ್ಲಿ ಮುಸ್ಲಿಂ ಮಹಿಳೆಯರ ಬಗ್ಗೆ Read more…

BIG NEWS: ದಾಖಲೆ ಬಜೆಟ್ ಮಂಡಿಸಿದ ಸಿಎಂಗೆ ಆರ್ಥಿಕ ಸಲಹೆಗಾರರ ನೇಮಕ…. ಅದೇನು ಗಂಜಿ ಕೇಂದ್ರಗಳಾ? HDK ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್ ನಾಯಕರು ಚುನಾವಣೆ ಗೆಲ್ಲಲು ಮಾತೆತ್ತಿದರೆ ಜಾತಿಗೊಂದು ಡಿಸಿಎಂ ಹುದ್ದೆ ಎಂಬ ನಿಟ್ಟಿನಲ್ಲಿ ಹೇಳುತ್ತಿದ್ದಾರೆ. ಮೂರು ಶಾಸಕರಿಗೆ ನಿನ್ನೆ ಅದ್ಭುತವಾದ ಹೊಸ ಹುದ್ದೆಗಳನ್ನು ನೀಡಲಾಗಿದೆ ಎಂದು ಮಾಜಿ Read more…

ಗಮನಿಸಿ : ಜ.12 ಕ್ಕೆ ‘ಯುವನಿಧಿ’ ಹಣ ಜಮಾ : ಸುಳ್ಳು ಮಾಹಿತಿ ನೀಡಿ ಅರ್ಜಿ ಹಾಕಿದ್ರೆ ಬೀಳುತ್ತೆ ಕೇಸ್..!

ಬೆಂಗಳೂರು : ರಾಜ್ಯ ಸರ್ಕಾರದ ಐದನೇ ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆಗೆ ಡಿಸೆಂಬರ್ 26 ರಿಂದ ನೋಂದಣಿ ಶುರುವಾಗಿದ್ದು, ಡಿಪ್ಲೋಮಾ, ಪದವೀಧರರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು. ಪತ್ರಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...