alex Certify Karnataka | Kannada Dunia | Kannada News | Karnataka News | India News - Part 707
ಕನ್ನಡ ದುನಿಯಾ
    Dailyhunt JioNews

Kannada Duniya

ಮೇ 10ರಂದು ಬುಧವಾರ ಸಾರ್ವತ್ರಿಕ ರಜೆ ಘೋಷಣೆ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮೇ 10ರಂದು ಸಾರ್ವತ್ರಿಕ ರಜೆ ಘೋಷಣೆ ಮಾಡಲಾಗಿದೆ. ಎಲ್ಲಾ ಕೇಂದ್ರ, ರಾಜ್ಯ ಸರ್ಕಾರಿ, ಖಾಸಗಿ ಸಂಸ್ಥೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಶಾಲಾ, Read more…

ಮೇ 22ರಿಂದ ಜೂ. 2 ರವರೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ವೇಳಾಪಟ್ಟಿ ಬಿಡುಗಡೆ

ಬೆಂಗಳೂರು: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ವೇಳಾಪಟ್ಟಿ ಬಿಡುಗಡೆ ಮಾಡಲಾಗಿದ್ದು, ಮೇ 22 ರಿಂದ ಜೂನ್ 2 ರವರೆಗೆ ಪರೀಕ್ಷೆಗಳು ನಡೆಯಲಿವೆ. ಕೆಲವು ಪರೀಕ್ಷೆಗಳು ಬೆಳಗ್ಗೆ 10:15 ರಿಂದ Read more…

ಪ್ರಯಾಣಿಕರೇ ಗಮನಿಸಿ…! ಮೇ 3 ರಂದು ಬಸ್ ಸಂಚಾರದಲ್ಲಿ ವ್ಯತ್ಯಯ

ಶಿವಮೊಗ್ಗ: ಮೇ 3ರಂದು ಕೆಎಸ್ಆರ್ಟಿಸಿ ಬಸ್ ಸಂಚಾರದಲ್ಲಿ ವ್ಯತ್ಯಯವಾಗಲಿದೆ. ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮೇ 3 ರಂದು ಪ್ರಧಾನಿ ನರೇಂದ್ರ ಮೋದಿ ಅಂಕೋಲಾದಲ್ಲಿ ನಡೆಯಲಿರುವ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. Read more…

ಚುನಾವಣೆ ರಣಕಣದಲ್ಲಿ ನಾಲಗೆ ಹರಿಬಿಟ್ಟ ನಾಯಕರಿಗೆ ಆಯೋಗ ಶಾಕ್: ಮಾತಿನಲ್ಲಿ ಸಂಯಮ ಇರಲಿ ಎಂದು ಎಚ್ಚರಿಕೆ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ನಾಯಕರ ನಡುವೆ ವಾಕ್ಸಮರ ನಡೆಯುತ್ತಿದ್ದು, ಎಲ್ಲೆ ಮೀರಿದ ಮಾತುಗಳು ಕೇಳಿ ಬರುತ್ತಿವೆ. ಈ ಹಿನ್ನಲೆಯಲ್ಲಿ ಚುನಾವಣಾ ಆಯೋಗದಿಂದ ‘ಸಂಯಮದಿಂದ ವರ್ತಿಸಿ’ ಎಂದು ಪಕ್ಷಗಳ Read more…

ಮಂಡ್ಯದಲ್ಲಿ ರಮ್ಯಾ ಭರ್ಜರಿ ಪ್ರಚಾರ

ಮಂಡ್ಯ: ಮಾಜಿ ಸಂಸದೆ ಹಾಗೂ ನಟಿ ರಮ್ಯಾ ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಭರ್ಜರಿ ಪ್ರಚಾರ ನಡೆಸಿದ್ದಾರೆ. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಮಂಡ್ಯದ ಗೌಡತಿ. Read more…

BIG NEWS: ಹನುಮನ ಭಕ್ತರು ಸಿಡಿದೆದ್ದರೆ ಕಾಂಗ್ರೆಸ್ ಪಕ್ಷವನ್ನು ದೇಶದಿಂದಲೇ ಬೇರು ಸಮೇತ ಕಿತ್ತೊಗೀತಾರೆ; ಸಿಎಂ ಬೊಮ್ಮಾಯಿ ಆಕ್ರೋಶ

ಗದಗ: ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ ಹೀಗಾಗಿ ಬಜರಂಗದಳ ನಿಷೇಧ ಮಾಡುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಶಿರಹಟ್ಟಿಯಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ನಿಷೇಧ ಮಾಡುವ Read more…

ಬಜರಂಗದಳ ಬ್ಯಾನ್ ಮಾಡುವ ಪ್ರಶ್ನೆಯೇ ಇಲ್ಲ, ಕಾಂಗ್ರೆಸ್ ಅಧಿಕಾರಕ್ಕೇ ಬರಲ್ಲ: ಸಿಎಂ ಬೊಮ್ಮಾಯಿ

ಗದಗ: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದಿಲ್ಲ. ಬಜರಂಗದಳ ನಿಷೇಧಿಸುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಗದಗ ಜಿಲ್ಲೆಯ ಶಿರಹಟ್ಟಿಯಲ್ಲಿ ಮಾತನಾಡಿದ ಅವರು, ಬಜರಂಗದಳ Read more…

BIG NEWS: ಮಳೆ ಅವಾಂತರ; ಕೆಸರಲ್ಲಿ ಸಿಲುಕಿಕೊಂಡ ಪ್ರಧಾನಿ ಮೋದಿ ಭದ್ರತಾ ಹೆಲಿಕಾಪ್ಟರ್

ಸಿಂಧನೂರು: ಭಾರಿ ಮಳೆಯಿಂದಾಗಿ ಪ್ರಧಾನಿ ನರೇಂದ್ರ ಮೋದಿಯವರ ಬೆಂಗಾವಲು ಹೆಲಿಕಾಪ್ಟರ್ ನಿಲ್ಲಿಸಿದ್ದ ಹೆಲಿಪ್ಯಾಡ್ ಸಂಪೂರ್ಣ ಜಲಾವೃತಗೊಂಡು ಹೆಲಿಕಾಪ್ಟರ್ ಸಿಲುಕಿಕೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರಿನ ಹೊಸಳ್ಳಿ ಕ್ಯಾಂಪ್ ನಲ್ಲಿ Read more…

ಮೇ 6 ರಂದು ಒಂದೇ ದಿನ ಪ್ರಧಾನಿ ಮೋದಿ 28 ಕಿ.ಮೀ. ಮೆಗಾ ರೋಡ್ ಶೋ: 23 ಕ್ಷೇತ್ರಗಳಲ್ಲಿ ಮಿಂಚಿನ ಸಂಚಾರ

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರ ಕೈಗೊಂಡಿರುವ ಪ್ರಧಾನಿ ಮೋದಿ ಮೇ 6 ರಂದು ಮೆಗಾ ರೋಡ್ ಶೋ ಹಮ್ಮಿಕೊಂಡಿದ್ದಾರೆ. ಎರಡು ದಿನ ಬದಲಾಗಿ Read more…

BIG NEWS: ಕಾಂಗ್ರೆಸ್ ಬಿಡುಗಡೆ ಮಾಡಿದ್ದು ದಗಾಬಾಜಿ ಪ್ರಣಾಳಿಕೆ; ಸಿಎಂ ಬೊಮ್ಮಾಯಿ ವ್ಯಂಗ್ಯ

ಧಾರವಾಡ: ಕಾಂಗ್ರೆಸ್ ಪ್ರಣಾಳಿಕೆ ಬಗ್ಗೆ ವ್ಯಂಗ್ಯವಾಡಿರುವ ಸಿಎಂ ಬಸವರಾಜ್ ಬೊಮ್ಮಾಯಿ ದಗಾಬಾಜಿ ಪ್ರಣಾಳಿಕೆ ಎಂದು ಟೀಕಿಸಿದ್ದಾರೆ. ಹುಬ್ಬಳ್ಳಿ-ಧಾರವಾಡದ ಕುಂದಗೋಳದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಕಾಂಗ್ರೆಸ್ ನ ಪ್ರಣಾಳಿಕೆಯಲ್ಲಿ ಬಿಜೆಪಿ Read more…

BIG NEWS: ಖರ್ಗೆ ಹೇಳಿಕೆಗೆ ಪ್ರಧಾನಿ ಮೋದಿ ತಿರುಗೇಟು

ರಾಯಚೂರು: ರಾಜ್ಯದಲ್ಲಿ ಕಾಂಗ್ರೆಸ್ ನಾಯಕರ ಅಹಂಕಾರ ತುಂಬಿ ತುಳುಕುತ್ತಿದೆ. ಅಶ್ಲೀಲ ಪದಗಳ ಮೂಲಕ ನಿಂದಿಸುತ್ತಾ ಕರ್ನಾಟಕದ ಗೌರವ ಹಾಳು ಮಾಡುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಕಿಡಿ ಕಾರಿದ್ದಾರೆ. Read more…

300 ಕೋಟಿ ರೂ. ಮೌಲ್ಯದ ಐಸ್‌ ಕ್ರೀಂ ಸಾಮ್ರಾಜ್ಯ ಕಟ್ಟಿದ ಹಣ್ಣು ಮಾರಾಟಗಾರನ ಮಗ….!

ಸಣ್ಣದೊಂದು ಅಂಗಡಿಯಲ್ಲಿ ಆರಂಭಗೊಂಡು ದೇಶವಾಸಿಗಳ ಪ್ರೀತಿಗೆ ಪಾತ್ರವಾಗಿರುವ ಅನೇಕ ಬ್ರಾಂಡುಗಳು ಭಾರತದಲ್ಲಿವೆ. ಆರಂಭಿಕ ದಿನಗಳಲ್ಲಿ ಹಣ ಹೊಂದಿಸಲು ಭಾರೀ ಕಷ್ಟಪಟ್ಟ ವರ್ತಕರು, ತಮ್ಮ ಉದ್ಯಮದಲ್ಲಿ ಶ್ರದ್ಧೆ ಹಾಗೂ ನಿರಂತರ Read more…

BIG NEWS: ಬಿಜೆಪಿ ಶ್ರೀರಾಮ, ಹನುಮನ ಹೆಸರಲ್ಲೂ ರಾಜಕೀಯ ಮಾಡುತ್ತಿದೆ; ಅಶೋಕ್ ಗೆಹ್ಲೋಟ್ ವಾಗ್ದಾಳಿ

ಮಂಗಳೂರು: ರಾಜ್ಯ ಬಿಜೆಪಿ ಅತ್ಯಂತ ಭ್ರಷ್ಟ ಸರ್ಕಾರವಾಗಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಇಂತಹ ಭ್ರಷ್ಟ ಸರ್ಕಾರ ಕಂಡಿರಲಿಲ್ಲ ಎಂದು ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ವಾಗ್ದಾಳಿ ನಡೆಸಿದ್ದಾರೆ. ಮಂಗಳೂರಿನಲ್ಲಿ ಕಾಂಗ್ರೆಸ್ Read more…

BIG NEWS: ವರುಣಾವನ್ನು ಛಿದ್ರ ಛಿದ್ರ ಮಾಡಿ ಸಿದ್ದರಾಮಯ್ಯ ಭದ್ರ ಕೋಟೆ ಕಟ್ಟಿಕೊಂಡರು; ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ವಾಗ್ದಾಳಿ

ಮೈಸೂರು: ವಿಪಕ್ಷ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ವರುಣಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿರುವ ಸಚಿವ ವಿ. ಸೋಮಣ್ಣ, ವರುಣಾದಲ್ಲಿ ನನ್ನ ಗೆಲ್ಲಿಸಿದರೆ ವಿಜಯನಗರ ಆಡಳಿತ ಮಾದರಿಯಲ್ಲಿ ಕ್ಷೇತ್ರ Read more…

BIG NEWS: ಹನುಮನನ್ನು ಕೂಡಿ ಹಾಕಲು ಹೊರಟ ಕಾಂಗ್ರೆಸ್; ಬಜರಂಗದಳ ನಿಷೇಧಿಸುವುದಾಗಿ ಘೋಷಿಸಿದ ಕೈಪಡೆ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ

ವಿಜಯನಗರ: ಕಾಂಗ್ರೆಸ್ ನವರು ಶ್ರೀರಾಮಚಂದ್ರನನ್ನು ಬಂಧಿಸಿದ್ದರು. ಈಗ ಹನುಮನನ್ನು ಬಂಧಿಸಲು ಹೊರಟಿದ್ದಾರೆ. ಕಾಂಗ್ರೆಸ್ ನವರಿಗೆ ಹನುಮಂತನನ್ನು ಕಂಡರೂ ಆಗುತ್ತಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ. ವಿಜಯನಗರದಲ್ಲಿ Read more…

ಬಿಜೆಪಿ ಅಭ್ಯರ್ಥಿ ಸೋಲಿಸಲು ಈಶ್ವರಪ್ಪ ಪ್ಲಾನ್; ಆಯನೂರು ಮಂಜುನಾಥ್ ಹೊಸ ಬಾಂಬ್

ಶಿವಮೊಗ್ಗ ಬಿಜೆಪಿ ಅಭ್ಯರ್ಥಿ ಎಸ್.ಎನ್. ಚನ್ನಬಸಪ್ಪ ಅವರನ್ನು ಸೋಲಿಸುವುದೇ ಕೆ.ಎಸ್. ಈಶ್ವರಪ್ಪನವರ ಮೊದಲ ಆದ್ಯತೆಯಾಗಿದೆ ಎಂದು ಜೆಡಿಎಸ್ ಅಭ್ಯರ್ಥಿ ಆಯನೂರು ಮಂಜುನಾಥ್ ಹೊಸ ಬಾಂಬ್ ಸಿಡಿಸಿದ್ದಾರೆ. ಅವರು ಇಂದು Read more…

BIG NEWS: ಸಿದ್ದರಾಮಯ್ಯ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್ ಶಾ ವಾಗ್ದಾಳಿ; ವರುಣಾದಲ್ಲಿ ಬಿಜೆಪಿ ಗೆದ್ದರೆ ಮಾದರಿ ಕ್ಷೇತ್ರ ಮಾಡುವುದಾಗಿ ಭರವಸೆ

ಮೈಸೂರು: ಕರ್ನಾಟಕವನ್ನು ಅಭಿವೃದ್ದಿ ಹಾಗೂ ಸುರಕ್ಷಿತ ರಾಜ್ಯ ಮಾಡುವ ಏಕೈಕ ವ್ಯಕ್ತಿ ಪ್ರಧಾನಿ ನರೇಂದ್ರ ಮೋದಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶ್ಲಾಘಿಸಿದ್ದಾರೆ. ಮೈಸೂರಿನ ವರುಣಾದಲ್ಲಿ Read more…

BREAKING: ಡಿ.ಕೆ. ಶಿವಕುಮಾರ್ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತೆರಳುತ್ತಿದ್ದ ಹೆಲಿಕಾಪ್ಟರ್ ನ್ನು ತುರ್ತು ಭೂಸ್ಪರ್ಶ ಮಾಡಿದ ಘಟನೆ ನಡೆದಿದೆ. ಡಿ.ಕೆ. ಶಿವಕುಮಾರ್, ಬೆಂಗಳೂರಿನ ಹೆಚ್ ಎ ಎಲ್ ನಿಂದ ಮುಳಬಾಗಿಲು Read more…

BIG NEWS: ಕಾಂಗ್ರೆಸ್ ವಾರಂಟಿ ಮುಗಿದಿದೆ; ಗ್ಯಾರಂಟಿಗಳಿಗೆ ಬೆಲೆಯಿಲ್ಲ ಎಂದ ಪ್ರಧಾನಿ ಮೋದಿ

ಚಿತ್ರದುರ್ಗ: ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಬಗ್ಗೆ ವ್ಯಂಗ್ಯವಾಡಿರುವ ಪ್ರಧಾನಿ ನರೇಂದ್ರ ಮೋದಿ, ಸುಳ್ಳಿನ ಗ್ಯಾರಂಟಿಗಳಿಗೆ ಯಾವುದೇ ಬೆಲೆಯಿಲ್ಲ ಎಂದು ಹೇಳಿದ್ದಾರೆ. ಚಿತ್ರದುರ್ಗದಲ್ಲಿ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ Read more…

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಈ ವಾರ ‘SSLC’ ಫಲಿತಾಂಶ ಬಿಡುಗಡೆ ಸಾಧ್ಯತೆ

ಬೆಂಗಳೂರು : ಈಗಾಗಲೇ ಎಸ್ ಎಸ್ ಎಲ್ ಸಿ (SSLC) ಪರೀಕ್ಷೆಯ ಮೌಲ್ಯಮಾಪನ ಪೂರ್ಣಗೊಂಡಿದ್ದು, ಪರೀಕ್ಷೆ ಫಲಿತಾಂಶ ಬಿಡುಗಡೆಗೆ ಕೌಂಟ್ ಡೌನ್ ಶುರುವಾಗಿದೆ. ಇದೇ ವಾರ ಎಸ್ ಎಸ್ Read more…

BIG NEWS: 7 ಸುತ್ತಿನ ಕೋಟೆಯಂತೆ 7 ಸುರಕ್ಷಾ ಕೋಟೆ ಯೋಜನೆ ಜಾರಿಗೆ ತಂದಿದ್ದೇವೆ; ಪ್ರಧಾನಿ ಮೋದಿ

ಚಿತ್ರದುರ್ಗ: ಡಬಲ್ ಇಂಜಿನ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ರೈಲು, ರಸ್ತೆ, ಏರ್ ಪೋರ್ಟ್ ನಿರ್ಮಾಣಗಳಿಗೆ ವೇಗ ದೊರೆಯಿತು. ಕರ್ನಾಟಕದಲ್ಲಿ 9 ಕೈಗಾರಿಕಾ ಪ್ರದೇಶ ಸ್ಥಾಪನೆ ಮಾಡಲಾಗುತ್ತಿದೆ ಎಂದು Read more…

‘ಮೌಲಾನಾ ಆಜಾದ್’ ಮಾದರಿ ಶಾಲೆಗಳಲ್ಲಿ 6ನೇ ತರಗತಿ ಉಚಿತ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ಶಿವಮೊಗ್ಗ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ 2023-24ನೇ ಶೈಕ್ಷಣಿಕ ಸಾಲಿನಲ್ಲಿ 6ನೇ ತರಗತಿಗೆ ಉಚಿತ ಪ್ರವೇಶಾತಿಗಾಗಿ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್, Read more…

ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಸಲು ಮೇ.14 ಕೊನೆಯ ದಿನಾಂಕ

ಬಳ್ಳಾರಿ : ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಸುವರ್ಣಾವಕಾಶ. ಬಳ್ಳಾರಿಯಲ್ಲಿ ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಅಲ್ಲಿಪುರದ ಬಿಐಟಿಎಂ ಕಾಲೇಜು ಹತ್ತಿರದ ಅಲ್ಪಸಂಖ್ಯಾತರ ಮೊರಾರ್ಜಿ Read more…

ಈ ಬಾರಿಯ ನಿರ್ಧಾರ ಬಹುಮತದ ಬಿಜೆಪಿ ಸರ್ಕಾರ: ಕೋಟೆನಾಡಿನಲ್ಲಿ ಮೊಳಗಿದ ‘ನಮೋ’ ಘೋಷಣೆ

ಚಿತ್ರದುರ್ಗ : ʼಈ ಬಾರಿಯ ನಿರ್ಧಾರ ಬಹುಮತದ ಬಿಜೆಪಿ ಸರ್ಕಾರʼ ಎಂದು ಕೋಟೆನಾಡು ಚಿತ್ರದುರ್ಗದಲ್ಲಿ ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಿದ್ದಾರೆ. ಕೋಟೆನಾಡು ಚಿತ್ರದುರ್ಗಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ Read more…

BIG NEWS: ಎಂಟಿಬಿ ನಾಗರಾಜ್ ವ್ಯಂಗ್ಯಕ್ಕೆ ಶಾಸಕ ಶರತ್ ಬಚ್ಚೇಗೌಡ ಕಿಡಿ; 70 ವರ್ಷದವರಾಗಿ, ರಾಜ್ಯದ ಮಂತ್ರಿಯಾಗಿ ಮಾನ ಮರ್ಯಾದೆ ಇಲ್ವಾ ಎಂದು ವಾಗ್ದಾಳಿ

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ನಾಯಕರ ವಾಕ್ಸಮರ ತಾರಕಕ್ಕೇರಿದೆ. ಹೊಸಕೋಟೆಯ ಪಾರ್ವತಿಪುರದಲ್ಲಿ ಶರತ್ ಬಚ್ಚೇಗೌಡ ಪರ ಚುನಾವಣ ಅಪ್ರಚಾರಕ್ಕೆ ಪತ್ನಿ ಪ್ರತಿಭಾ ಆಗಮಿಸಿದ್ದ ವೇಳೆ ಬ್ಯಾಗ್ ಹಾಗೂ Read more…

ಕನ್ನಡದಲ್ಲಿಯೇ ಭಾಷಣ ಆರಂಭಿಸಿದ ಪ್ರಧಾನಿ ನರೇಂದ್ರ ಮೋದಿ

ಮೇ 10ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗಾಗಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಪ್ರಚಾರ ಕಾರ್ಯಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರು ಇಂದು ಕೋಟೆ ನಾಡು ಚಿತ್ರದುರ್ಗಕ್ಕೆ ಆಗಮಿಸಿದ್ದು, ಜಯದೇವ ಮುರುಘ ರಾಜೇಂದ್ರ Read more…

BIG NEWS: ಯುವರಾಜ್ ಸ್ವಾಮಿ ವಿರುದ್ಧ ಮತ್ತೊಂದು ಪ್ರಕರಣ ದಾಖಲು

ಬೆಂಗಳೂರು: ವಂಚನೆ ಪ್ರಕರಣದಲ್ಲಿ ಭಾರಿ ಸುದ್ದಿಯಾಗಿ ಜೈಲು ಸೇರಿದ್ದ ಯುವರಾಜ್ ಸ್ವಾಮಿ ವಿರುದ್ಧ ಇದೀಗ ಮತ್ತೊಂದು ಪ್ರಕರಣ ದಾಖಲಾಗಿದೆ. ಗೋವಿಂದಯ್ಯ ಎಂಬುವವರು ಯುವರಾಜ್ ಸ್ವಾಮಿ ವಿರುದ್ಧ ಬೆಂಗಳೂರಿನ ಸದಾಶಿವನಗರ Read more…

BIG NEWS: ಕೋಟೆನಾಡು ಚಿತ್ರದುರ್ಗಕ್ಕೆ ಆಗಮಿಸಿದ ಪ್ರಧಾನಿ ಮೋದಿ

ಚಿತ್ರದುರ್ಗ: ವಿಧಾನಸಭಾ ಚುನಾವಣೆಗೆ ಕೇವಲ 8 ದಿನಗಳು ಮಾತ್ರ ಬಾಕಿಯಿದ್ದು, ರಾಜಕೀಯ ಪಕ್ಷಗಳು ಕೊನೇ ಹಂತದ ಚುನಾವಣ ಪ್ರಚಾರದಲ್ಲಿ ತೊಡಗಿದ್ದಾರೆ. ಬಿಜೆಪಿ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರಕ್ಕಾಗಿ ಪ್ರಧಾನಿ Read more…

BREAKING: ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ

ಬೆಂಗಳೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಇಂದು ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದ ಪ್ರಣಾಳಿಕೆ ಬಿಡುಗಡೆ ಮಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ Read more…

BIG NEWS: ರಾಜ್ಯದಲ್ಲಿ 3 ದಿನಗಳ ಕಾಲ ಗುಡುಗು ಸಹಿತ ಭಾರಿ ಮಳೆ

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇನ್ನೂ ಮೂರು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜಧಾನಿ ಬೆಂಗಳೂರು ಸೇರಿದಂತೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...