alex Certify Karnataka | Kannada Dunia | Kannada News | Karnataka News | India News - Part 708
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಇಂಗ್ಲಿಷ್ ಫಲಕಗಳ ವಿರುದ್ಧ ಮುಂದುವರೆದ ʻಕರವೇʼ ಕಿಚ್ಚು : ರಾತ್ರೋರಾತ್ರಿ ಫ್ಲೆಕ್ಸ್ ಹರಿದು ಆಕ್ರೋಶ!

ಬೆಂಗಳೂರು : ಇಂಗ್ಲಿಷ್‌ ಫಲಕಗಳ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರ ಕಿಚ್ಚು ಮುಂದುವರೆದಿದ್ದು, ಬೆಂಗಳೂರಿನಲ್ಲಿ ರಾತ್ರಿ ಇಂಗ್ಲಿಷ್‌ ಫ್ಲೆಕ್ಸ್‌ ಗಳನ್ನು ಹರಿದು ಹಾಕಿ ಆಕ್ರೋಶ ಹೊರಹಾಕಿದ್ದಾರೆ. ಬೆಂಗಳೂರಿನ Read more…

BIG NEWS : ರಾಜ್ಯದ ನಿವೃತ್ತ ಸರ್ಕಾರಿ ನೌಕರರ ʻನ್ಯಾಯಾಂಗ ವ್ಯವಹರಣೆʼಗೆ ಸರ್ಕಾರದಿಂದ ಕಾಲಮಿತಿ ನಿಗದಿ

ಬೆಂಗಳೂರು : ನಿವೃತ್ತ ಸರ್ಕಾರಿ ನೌಕರರ ವಿರುದ್ಧ ನ್ಯಾಯಾಂಗ ವ್ಯವಹರಣೆಯನ್ನು ಹೂಡುವಲ್ಲಿ ಕಾಲಮಿತಿ ಅನ್ವಯವಾಗುವ ಬಗ್ಗೆ ರಾಜ್ಯ ಸರ್ಕಾರವು ಸುತ್ತೋಲೆ ಹೊರಡಿಸಿದೆ. ಸರ್ಕಾರಿ ನೌಕರರು ತಮ್ಮ ಸೇವಾವಧಿಯಲ್ಲಿ ಅಥವಾ Read more…

ರಾಜ್ಯ ಸರ್ಕಾರದಿಂದ ಜನತೆಗೆ ಮತ್ತೊಂದು ಗುಡ್ ನ್ಯೂಸ್ : ನಿಮ್ಮ ಸಮಸ್ಯೆಗಳಿಗೆ ʻಮನೆ ಬಾಗಿಲಲ್ಲೇ ಸಿಗಲಿದೆ ಪರಿಹಾರʼ!

ಬೆಂಗಳೂರು : ರಾಜ್ಯ ಸರ್ಕಾರವು ಜನತೆಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಜನರ ಸಮಸ್ಯೆಗಳಿಗೆ ಮನೆ ಬಾಗಿಲಲ್ಲೇ ಪರಿಹಾರ ನೀಡಲು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್‌ Read more…

BIG NEWS: ಲೋಕಾಯುಕ್ತ ವಿಚಾರಣೆ ಅನುಮತಿಗೆ ತ್ವರಿತ ತೀರ್ಮಾನ ಕೈಗೊಳ್ಳಲು ಸಿಎಂ ಸೂಚನೆ

ಬೆಂಗಳೂರು: ಲೋಕಾಯುಕ್ತ ವಿಚಾರಣೆಗೆ ವಿವಿಧ ಪ್ರಾಧಿಕಾರಗಳಿಂದ ಅನುಮತಿ ನೀಡುವಲ್ಲಿ ವಿಳಂಬವಾಗುತ್ತಿದ್ದು, ಈ ಬಗ್ಗೆ ಕೂಡಲೇ ಕ್ರಮ ಕೈಗೊಂಡು ಎಲ್ಲಾ ಇಲಾಖೆಗಳ ಮಾಹಿತಿಯನ್ನು ಲೋಕಾಯುಕ್ತಕ್ಕೆ ಸಲ್ಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು Read more…

ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ಅರಣ್ಯ ಇಲಾಖೆಯ 540 ‘ಅರಣ್ಯ ರಕ್ಷಕ’ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಂದೇ ಲಾಸ್ಟ್‌ ಡೇ!

ಬೆಂಗಳೂರು : ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಫಾರೆಸ್ಟ್‌ ಗಾರ್ಡ್‌ ಹುದ್ದೆಗಳ ನೇಮಖಾತಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಡಿಸೆಂಬರ್‌ 30 ರ ಇಂದು ಕೊನೆಯ ದಿನವಾಗಿದೆ.  ಕರ್ನಾಟಕ Read more…

ಸಹಕಾರ ಸಂಘಗಳ ನಿರೀಕ್ಷಕರ ಹುದ್ದೆಗಳ ನೇಮಕಾತಿಗೆ ಇಂದು ಸ್ಪರ್ಧಾತ್ಮಕ ಪರೀಕ್ಷೆ : ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು :  ಡಿಸೆಂಬರ್ 30 ರ ಇಂದು ಸಹಕಾರ ಇಲಾಖೆಯ ಸಹಕಾರ ಸಂಘಗಳ ನಿಬಂಧಕರ ಕಚೇರಿಯಲ್ಲಿನ ಸಹಕಾರ ಸಂಘಗಳ ನಿರೀಕ್ಷಕರು, ಕಲ್ಯಾಣ ಕರ್ನಾಟಕ ವೃಂದ ಹುದ್ದೆಗಳ ನೇಮಕಾತಿ ಪರೀಕ್ಷೆ Read more…

BIG NEWS : ʻಕಾಯಂʼ ನಿರೀಕ್ಷೆಯಲ್ಲಿದ್ದ ʻಅತಿಥಿ ಉಪನ್ಯಾಸಕʼರಿಗೆ ರಾಜ್ಯ ಸರ್ಕಾರದಿಂದ ಬಿಗ್ ಶಾಕ್!

ಬೆಂಗಳೂರು : ಕಾಯಂ ನಿರೀಕ್ಷೆಯಲ್ಲಿದ್ದ 12,000 ಅತಿಥಿ ಉಪನ್ಯಾಸಕರಿಗೆ ರಾಜ್ಯ ಸರ್ಕಾರವು ಬಿಗ್‌ ಶಾಕ್‌ ನೀಡಿದ್ದು, ರಾಜ್ಯ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಸೇವೆ ಕಾಯಂ ಸಾಧ್ಯವಿಲ್ಲ Read more…

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆ ವೇಳಾಪಟ್ಟಿ ಪ್ರಕಟ: ಫೆ. 13 ರಿಂದ ಆರಂಭ

ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ಸಾಲಿನ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆ ವೇಳಾಪಟ್ಟಿ ಪ್ರಕಟಿಸಲಾಗಿದೆ. ಫೆಬ್ರವರಿ 13 ರಿಂದ 28ರವರೆಗೆ ಪರೀಕ್ಷೆಗಳು ನಡೆಯಲಿವೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು Read more…

ಡಿಪ್ಲೋಮಾ, ಪದವೀಧರರೇ ಗಮನಿಸಿ : ʻಯುವನಿಧಿʼ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿಯ ವೀಡಿಯೋ

ಬೆಂಗಳೂರು :  ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲೊಂದಾದ ಯುವನಿಧಿ ಯೋಜನೆಯಡಿ ನೋಂದಣಿ ಮಾಡಿಕೊಳ್ಳಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯಡಿ ಪದವಿ ಪಾಸಾದವರಿಗೆ ರೂ.3000 ಮತ್ತು ಡಿಪ್ಲೋಮಾ Read more…

ಶಾಲೆಗಳ ಸ್ವಚ್ಛತೆ ಬಗ್ಗೆ ಮಾರ್ಗಸೂಚಿ: ಸಚಿವ ಮಧು ಬಂಗಾರಪ್ಪ ಮಾಹಿತಿ

ಶಿವಮೊಗ್ಗ: ಶಾಲೆಗಳ ಸ್ವಚ್ಛತೆಯ ಜವಾಬ್ದಾರಿ ಕೇವಲ ಶಿಕ್ಷಕರದು ಮಾತ್ರವಲ್ಲ, ಎಸ್.ಡಿ.ಎಂ.ಸಿ. ಕೂಡ ಹೊಣೆಗಾರಿಕೆ ತೆಗೆದುಕೊಳ್ಳಬೇಕು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಶಾಲೆಗಳಲ್ಲಿ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದ Read more…

ಪ್ರಾಥಮಿಕ, ಪ್ರೌಢಶಾಲೆಗಳಿಗೆ ಕುಡಿಯುವ ನೀರು, ಶೌಚಾಲಯಗಳ ನಿರ್ವಹಣೆಗೆ ಅನುದಾನ ಬಿಡುಗಡೆ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ರಾಜ್ಯ ಸರ್ಕಾರವು 2023-24 ನೇ ಸಾಲಿನ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ಕುಡಿಯುವ ನೀರು, ಶೌಚಾಲಯಗಳ ನಿರ್ವಹಣೆಗಾಗಿ ಅನುದಾನ ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ. 2023-24 ನೇ Read more…

ಸ್ವಂತ ಸೂರು ಹೊಂದುವ ಕನಸು ಕಂಡವರಿಗೆ ಸಿಹಿ ಸುದ್ದಿ: 1.6 ಲಕ್ಷ ಮನೆ ನಿರ್ಮಾಣಕ್ಕೆ ಮಾರ್ಚ್ ವರೆಗೆ ಗಡುವು

ಬೆಂಗಳೂರು: ರಾಜ್ಯದಲ್ಲಿ ವಸತಿ ಇಲಾಖೆಯ ವಿವಿಧ ಯೋಜನೆಗಳಡಿ ನಿರ್ಮಾಣ ಮಾಡುತ್ತಿರುವ 1.6 ಲಕ್ಷ ಮನೆಗಳ ನಿರ್ಮಾಣ ಕಾಮಗಾರಿ 2024ರ ಮಾರ್ಚ್ ಒಳಗೆ ಪೂರ್ಣಗೊಳಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ Read more…

ಗಮನಿಸಿ : ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ತಿದ್ದುಪಡಿಗೆ ಮತ್ತೊಮ್ಮೆ ಅವಕಾಶ

ಬೆಂಗಳೂರು : ಭಾರತ ಚುನಾವಣಾ ಆಯೋಗವು, ಲೋಕಸಭಾ ಸಾರ್ವತ್ರಿಕ ಚುನಾವಣೆ-2024ಕ್ಕೆ ಸಂಬಂಧಿಸಿದಂತೆ ಜನೆವರಿ 1. 2024ರ ಅರ್ಹತಾ ದಿನಾಂಕದ ಮತದಾರರ ಪಟ್ಟಿ ಪರಿಷ್ಕರಣೆಯ ವೇಳಾಪಟ್ಟಿಯನ್ನು ಪರಿಷ್ಕರಿಸಿದೆ. ಪರಿಷ್ಕೃ ವೇಳಾಪಟ್ಟಿಯಂತೆ Read more…

ರಾಜ್ಯ ಸರ್ಕಾರದಿಂದ ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ : ಜನವರಿ ಕೊನೆ ವಾರದಲ್ಲಿ ʻರಾಜ್ಯ ಮಟ್ಟದ ಉದ್ಯೋಗ ಮೇಳʼ

ಬೆಂಗಳೂರು : ರಾಜ್ಯ ಸರ್ಕಾರವು ನಿರುದ್ಯೋಗಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಜನವರಿ ಕೊನೆ ವಾರದಲ್ಲಿ ರಾಜ್ಯ ಮಟ್ಟದ ಉದ್ಯೋಗ ಮೇಳವನ್ನು ಆಯೋಜಿಸಲು ತೀರ್ಮಾನಿಸಿದೆ. ಯುವಜನತೆ ವಿದ್ಯಾರ್ಹತೆ ತಕ್ಕಂತೆ ಉತ್ತಮ Read more…

ಅಲ್ಪಸಂಖ್ಯಾತರಿಗೆ ಸಿಎಂ ಸಿದ್ಧರಾಮಯ್ಯ ಬಂಪರ್ ಕೊಡುಗೆ

ಬೆಂಗಳೂರು: ಅಲ್ಪಸಂಖ್ಯಾತರ ಅಭಿವೃದ್ಧಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಂಪರ್ ಕೊಡುಗೆ ನೀಡಿದ್ದಾರೆ. ಅಲ್ಪಸಂಖ್ಯಾತರ ಕಾಲೋನಿಗಳ ಅಭಿವೃದ್ಧಿಗೆ ಒಂದು ಸಾವಿರ ಕೋಟಿ ರೂಪಾಯಿ ಮೊತ್ತದ ಕ್ರಿಯಾ ಯೋಜನೆ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ Read more…

ಅಡುಗೆ ಅನಿಲ ಗ್ರಾಹಕರಿಗೆ ಗುಡ್ ನ್ಯೂಸ್: ಇ-ಕೆವೈಸಿ ಉಚಿತ, ಯಾವುದೇ ಕಾಲಮಿತಿ ಇಲ್ಲ

ದಾವಣಗೆರೆ: ಅಡುಗೆ ಅನಿಲ ಸಂಪರ್ಕ ಹೊಂದಿರುವ ಫಲಾನುಭವಿಗಳು ಆಧಾರ್ ಸಂಖ್ಯೆಯ ದಾಖಲೆಯೊಂದಿಗೆ ತಮ್ಮ ಗ್ಯಾಸ್ ಏಜೆನ್ಸಿಗೆ ಭೇಟಿ ನೀಡಿ ಉಚಿತವಾಗಿ ಇ-ಕೆವೈಸಿ ದೃಢೀಕರಣ ನೀಡಬೇಕು. ಆದರೆ ಇದಕ್ಕೆ ಯಾವುದೇ Read more…

ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಸಿಎಂ ಗುಡ್ ನ್ಯೂಸ್

ಬೆಂಗಳೂರು: ಜನವರಿ ಕೊನೆಯ ವಾರ ಬೆಂಗಳೂರಿನಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲು ಉದ್ದೇಶಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ರಾಜ್ಯಮಟ್ಟದ ಉದ್ಯೋಗ ಮೇಳ ಆಯೋಜನೆ ಕುರಿತಾಗಿ ಇಂದು ಗೃಹ Read more…

ಸೆಂಟ್ರಲ್ ಜೈಲೊಳಗೆ ಗಾಂಜಾ, ಮೊಬೈಲ್ ಎಸೆಯಲು ಯತ್ನ: ಇಬ್ಬರು ಅರೆಸ್ಟ್

ಶಿವಮೊಗ್ಗ: ಶಿವಮೊಗ್ಗದ ಸೋಗಾನೆ ಸೆಂಟ್ರಲ್ ಜೈಲ್ ಬಳಿ ಹೊರಗಿನಿಂದ ಗಾಂಜಾ, ಮೊಬೈಲ್ ಪ್ಯಾಕ್ ಮಾಡಿ ಹೊರಗಿನಿಂದ ಎಸೆಯಲು ಪ್ರಯತ್ನಿಸಿದ ವೇಳೆ ಇಬ್ಬರನ್ನು ಬಂಧಿಸಲಾಗಿದೆ. ಗಾಂಜಾ, ಮೊಬೈಲ್ ಪ್ಯಾಕ್ ಮಾಡಿ Read more…

ವಿದ್ಯುತ್ ಪ್ರವಹಿಸಿ ಘೋರ ದುರಂತ: ಕಂಬದ ಮೇಲೆಯೇ ಸಾವನ್ನಪ್ಪಿದ ಲೈನ್ ಮ್ಯಾನ್

ಬೆಳಗಾವಿ: ವಿದ್ಯುತ್ ಪ್ರವಹಿಸಿ ಕಂಬದ ಮೇಲೆಯೇ ಲೈನ್ ಮ್ಯಾನ್ ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆ ಕಿತ್ತೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷಕ್ಕೆ ಲೈನ್ ಮ್ಯಾನ್ Read more…

ರಾಜ್ಯದಲ್ಲಿಂದು 173 ಜನರಿಗೆ ಕೊರೋನಾ ಸೋಂಕು ದೃಢ, ಬೆಂಗಳೂರಲ್ಲಿ ಇಬ್ಬರ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು 173 ಜನರಿಗೆ ಕೊರೋನಾ ಸೋಂಕು ತಗುಲಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿಯೇ ಇಬ್ಬರು ಸೋಂಕಿತರು ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ ಇಂದು 82 ಜನರಿಗೆ ಕೊರೋನಾ ಸೋಂಕು Read more…

ವಿದ್ಯಾರ್ಥಿಗಳೇ ಗಮನಿಸಿ : ಪ್ರಧಾನಮಂತ್ರಿ ಶಿಷ್ಯ ವೇತನಕ್ಕೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ

ಮಡಿಕೇರಿ : ವೃತ್ತಿಪರ ಕೋರ್ಸ್ 2023-24 ನೇ ಸಾಲಿನಲ್ಲಿ ಮೊದಲನೇ ವರ್ಷದಲ್ಲಿ ಓದುತ್ತಿರುವ ಮಾಜಿ ಸೈನಿಕರ ಮಕ್ಕಳಿಗೆ (ಸೈನ್ಯಾಧಿಕಾರಿಗಳ ಮಕ್ಕಳನ್ನು ಹೊರತುಪಡಿಸಿ) ಕೇಂದ್ರೀಯ ಸೈನಿಕ ಮಂಡಳಿಯಿಂದ ಪ್ರಧಾನ ಮಂತ್ರಿ Read more…

BREAKING : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ಬೆಂಗಳೂರಿನಲ್ಲಿ ರಾಜ್ಯ ಮಟ್ಟದ ‘ಉದ್ಯೋಗ ಮೇಳ’ ನಡೆಸಲು ಸರ್ಕಾರ ನಿರ್ಧಾರ

ಬೆಂಗಳೂರು : ರಾಜ್ಯದಲ್ಲಿ ‘ಯುವನಿಧಿ’ ಯೋಜನೆಗೆ ನೋಂದಣಿ ಆರಂಭವಾದ ಬೆನ್ನಲ್ಲೇ ನಿರುದ್ಯೋಗಿಗಳಿಗೆ ಸರ್ಕಾರ ಮತ್ತೊಂದು ಗುಡ್ ನ್ಯೂಸ್ ನೀಡಿದೆ. ಮುಂದಿನ ತಿಂಗಳಿನಲ್ಲಿ ಬೆಂಗಳೂರಿನಲ್ಲೇ ರಾಜ್ಯದ ಮಟ್ಟದ ‘ಉದ್ಯೋಗ ಮೇಳ’ Read more…

ಬಳ್ಳಾರಿ : ‘ಯುವನಿಧಿ’ ಯೋಜನೆಯಡಿ ನೋಂದಣಿಗೆ ಅರ್ಜಿ ಆಹ್ವಾನ

ಬಳ್ಳಾರಿ : ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲೊಂದಾದ ಯುವನಿಧಿ ಯೋಜನೆಯಡಿ ನೋಂದಣಿ ಮಾಡಿಕೊಳ್ಳಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯಡಿ ಪದವಿ ಪಾಸಾದವರಿಗೆ ರೂ.3000 ಮತ್ತು ಡಿಪ್ಲೋಮಾ Read more…

BIG NEWS: ಕರವೇ ವಿರುದ್ಧ ಮತ್ತೆ ಮೂರು ಕೇಸ್ ದಾಖಲು

ಬೆಂಗಳೂರು: ನಾಮಫಲಕಗಳಲ್ಲಿ ಕನ್ನಡ ಕಡ್ಡಾಯಕ್ಕೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ನಡೆಸಿದ್ದ ಪ್ರತಿಭಟನೆಯಲ್ಲಿ ಬೋರ್ಡ್ ಗಳನ್ನು ಒಡೆದು ಆಕ್ರೋಶ ವ್ಯಕ್ತಪಡಿಸಿದ ಪ್ರಕರಣ ಸಂಬಂಧ ಇದೀಗ ಮತ್ತೆ ಮೂರು Read more…

BREAKING : ‘ಚೆಕ್ ಬೌನ್ಸ್’ ಪ್ರಕರಣದಲ್ಲಿ ಸಚಿವ ಮಧು ಬಂಗಾರಪ್ಪಗೆ ಬಿಗ್ ಶಾಕ್ : 6.96 ಕೋಟಿ ದಂಡ

ಬೆಂಗಳೂರು : ಚೆಕ್ ಬೌನ್ಸ್ ಪ್ರಕರಣದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಗೆ ಬಿಗ್ ಶಾಕ್ ಎದುರಾಗಿದ್ದು, ಜನಪ್ರತಿನಿಧಿಗಳ  ಕೋರ್ಟ್ 6 ಕೋಟಿ 96 Read more…

‘ವಿದ್ಯಾರ್ಥಿ’ ಜೊತೆ ‘ಶಿಕ್ಷಕಿ’ ರೊಮ್ಯಾಂಟಿಕ್ ಫೋಟೋ ಶೂಟ್ : ವ್ಯಾಪಕ ಟೀಕೆ |Viral Photo

ಚಿಂತಾಮಣಿ : ಟ್ರಿಪ್ ಹೋದ ವೇಳೆ  ವಿದ್ಯಾರ್ಥಿಯೋರ್ವನ ಜೊತೆ ಮುಖ್ಯ ಶಿಕ್ಷಕಿ ಅನುಚಿತವಾಗಿ ವರ್ತಿಸಿ,  ಕಿಸ್ ಕೊಟ್ಟ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಶಾಲಾ ಶಿಕ್ಷಕಿಯೊಬ್ಬರು 10 ನೇ Read more…

ಜ.2 ರಿಂದ ಬಳ್ಳಾರಿಯಲ್ಲಿ ಕೈಮಗ್ಗ ಉತ್ಪನ್ನಗಳ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ

ಬಳ್ಳಾರಿ : ನಗರದಲ್ಲಿ ಹೊಸ ವರ್ಷದ ಹಾಗೂ ಮಕರ ಸಂಕ್ರಾತಿ ಹಬ್ಬದ ಪ್ರಯುಕ್ತ ಜನವರಿ 2 ರಿಂದ ಜನವರಿ 15 ರ ವರೆಗೆ 14 ದಿನಗಳ ಕಾಲ ರಾಜ್ಯ Read more…

ಬೀದರ್-ಬೆಂಗಳೂರು ವಿಮಾನ ಸೇವೆ ಸ್ಥಗಿತಗೊಳಿಸಿದ ಸ್ಟಾರ್ ಏರ್

ಬೀದರ್: ಬೀದರ್ ನಿಂದ ರಾಜ್ಯ ರಾಜಧಾನಿ ಬೆಂಗಳೂರಿಗೆ ವಿಮಾನ ಹಾರಾಟ ನಡೆಸಿದ್ದ ಸ್ಟಾರ್ ಏರ್ ಇದೀಗ ತನ್ನ ಸೇವೆಯನ್ನು ನಿಲ್ಲಿಸಿದೆ. ಬೀದರ್ ನಿಂದ ಬೆಂಗಳೂರು, ದೆಹಲಿ, ಹೈದರಾಬಾದ್ ಹಾಗೂ Read more…

BIG UPDATE : ಪಾಳು ಬಿದ್ದ ಮನೆಯಲ್ಲಿ ಐವರ ಅಸ್ಥಿಪಂಜರ ಪತ್ತೆ ಕೇಸ್ ಗೆ ಟ್ವಿಸ್ಟ್ : ಡೆತ್ ನೋಟ್ ನಲ್ಲಿ ಸ್ಪೋಟಕ ಮಾಹಿತಿ ಬಯಲು

ಚಿತ್ರದುರ್ಗ :  ಪಾಳು ಬಿದ್ದ ಮನೆಯಲ್ಲಿ ಐವರ ಅಸ್ಥಿಪಂಜರ ಪತ್ತೆ ಕೇಸ್  ಗೆ  ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಪಾಳು ಬಿದ್ದ ಮನೆಯಲ್ಲಿ ಡೆತ್ ನೋಟ್ ಒಂದು ಪತ್ತೆಯಾಗಿದೆ. ಈ ಮೂಲಕ Read more…

BREAKING : ‘ಯುವನಿಧಿ’ ಬೆನ್ನಲ್ಲೇ ರಾಜ್ಯ ಮಟ್ಟದ ಬೃಹತ್ ‘ಉದ್ಯೋಗ ಮೇಳ’ ನಡೆಸಲು ಸರ್ಕಾರ ನಿರ್ಧಾರ

ಬೆಂಗಳೂರು : ‘ಯುವನಿಧಿ’ ಯೋಜನೆ ನೋಂದಣಿ ಶುರುವಾದ ಬೆನ್ನಲ್ಲೇ ರಾಜ್ಯ ಸರ್ಕಾರ ಮತ್ತೊಂದು ಮಹತ್ವದ ನಿರ್ಧಾರ ಕೈಗೊಂಡಿದೆ. ಹೌದು, ರಾಜ್ಯ ಮಟ್ಟದಲ್ಲಿ ಬೃಹತ್ ‘ಉದ್ಯೋಗ ಮೇಳ’ ನಡೆಸಲು ಸರ್ಕಾರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...