alex Certify Karnataka | Kannada Dunia | Kannada News | Karnataka News | India News - Part 71
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸರಕಾರಿ ಬಸ್-ಕಾರು ಭೀಕರ ಅಪಘಾತ: ಐವರು ಮೆಡಿಕಲ್ ವಿದ್ಯಾರ್ಥಿಗಳು ಸಾವು

ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಮೆಡಿಕಲ್ ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಕೇರಳದ ಅಲಪುಝಾ ಜಿಲ್ಲೆಯಲ್ಲಿ ನಡೆದಿದೆ. ಅಪಘಾತದಲ್ಲಿ ಐವರು ವೈದ್ಯಕೀಯ ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, Read more…

BIG NEWS: ಕ್ಷೀರಭಾಗ್ಯ ಹಗರಣ: 127 ಮುಖ್ಯಶಿಕ್ಷಕರಿಗೆ ನೋಟಿಸ್

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದ್ದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪುಡಿಗೆ ಕನ್ನ ಹಾಕಿದ್ದ ಪ್ರಕರಣಕ್ಕೆ ಸಬಂಧಿಸಿದಂತೆ 127 ಮುಖ್ಯಶಿಕ್ಷಕರಿಗೆ ಪೊಲೀಸರು ನೋಟಿಸ್ ನಿಡಿದ್ದಾರೆ. ಅ.5ರಂದು ಬಾಗಲಕೋಟೆಯಲ್ಲಿ ನಡೆದಿದ ದಾಳಿ Read more…

ಡಿ. 17 ಸುವರ್ಣಸೌಧ ಎದುರು ಅಂಗನವಾಡಿ ನೌಕರರ ಬೃಹತ್ ಹೋರಾಟ

ಬೆಳಗಾವಿ: ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ವತಿಯಿಂದ ಡಿಸೆಂಬರ್ 17ರಂದು ಬೆಳಗಾವಿಯ ಸುವರ್ಣಸೌಧದ ಎದುರು ಬೃಹತ್ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ. ಕರ್ನಾಟಕ Read more…

ಮಹಿಳಾ ಟೆಕ್ಕಿ ಜೊತೆ ಅಸಭ್ಯ ವರ್ತನೆ: ಪೊಲೀಸ್ ಕಾನ್ ಸ್ಟೆಬಲ್ ಅಮಾನತು

ಬೆಂಗಳೂರು: ಪಾಸ್ಪೋರ್ಟ್ ಪರಿಶೀಲನೆ ನೆಪದಲ್ಲಿ ಮಹಿಳಾ ಟೆಕ್ಕಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ಪೊಲೀಸ್ ಕಾನ್ ಸ್ಟೆಬಲ್ ಅಮಾನತು ಮಾಡಲಾಗಿದೆ. ಬ್ಯಾಟರಾಯನಪುರ ಠಾಣೆಯ ಕಿರಣ್ ಅಮಾನತುಗೊಂಡ ಪೊಲೀಸ್ ಕಾನ್ Read more…

ಅಪ್ರಾಪ್ತನಿಗೆ ಕಾರ್ ಕೊಟ್ಟ ವ್ಯಕ್ತಿಗೆ ಶಾಕ್: 27 ಸಾವಿರ ರೂ. ದಂಡ ವಿಧಿಸಿದ ಕೋರ್ಟ್

ದಾವಣಗೆರೆ: ಅಪ್ರಾಪ್ತನಿಗೆ ಚಾಲನೆ ಮಾಡಲು ಕಾರ್ ನೀಡಿದ ವ್ಯಕ್ತಿಗೆ ಎ.ಎಸ್.ಸಿ.ಎಸ್. ಜೆ.ಎಂ.ಎಫ್.ಸಿ. ನ್ಯಾಯಾಲಯ 27 ಸಾವಿರ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ. ಕೆಲವು ತಿಂಗಳ ಹಿಂದೆ ಸಂಚಾರ Read more…

BREAKING : ದಾವಣಗೆರೆಯಲ್ಲಿ ಘೋರ ಘಟನೆ : ಸುಪಾರಿ ನೀಡಿ ತಮ್ಮನನ್ನೇ ಕೊಲೆ ಮಾಡಿಸಿದ ಪಾಪಿ ಅಣ್ಣ.!

ಆಸ್ತಿ ವಿಚಾರಕ್ಕೆ ಸುಪಾರಿ ನೀಡಿ ತಮ್ಮನನ್ನೇ ಪಾಪಿ ಅಣ್ಣ ಕೊಲೆ ಮಾಡಿದ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಗೋಪನಾಳ್ ಗ್ರಾಮದಲ್ಲಿ ನಡೆದಿದೆ. ಗೋಪನಾಳ್ ಗ್ರಾಮದ ಸಿದ್ದಲಿಂಗಪ್ಪನನ್ನು ಕೊಲೆ Read more…

BIG NEWS : ರಾಜ್ಯದ ಖಾಸಗಿ ಶಾಲೆಗಳ ‘ಮಾನ್ಯತೆ ನವೀಕರಣ’ ಕುರಿತು ‘ಶಿಕ್ಷಣ ಇಲಾಖೆ’ಯಿಂದ ಮಹತ್ವದ ಆದೇಶ.!

ಬೆಂಗಳೂರು : ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ಕುರಿತು ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಏನಿದೆ ಆದೇಶದಲ್ಲಿ..? ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ 2023-24ನೇ ಸಾಲಿಗೆ ಮಾನ್ಯತೆ ನವೀಕರಣ Read more…

SHOCKING: ತೋಟದಲ್ಲಿ ಹೆಜ್ಜೇನು ದಾಳಿ, ವ್ಯಕ್ತಿ ಸಾವು

ದಾವಣಗೆರೆ: ಹೆಜ್ಜೇನು ದಾಳಿಯಿಂದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ದಾವಣಗೆರೆ ಜಿಲ್ಲೆ ತ್ಯಾವಣಿಗೆ ಸಮೀಪದ ನವಿಲೇಹಾಳ್ ಗ್ರಾಮದಲ್ಲಿ ನಡೆದಿದೆ. ಕೆ. ನಾಗೇಂದ್ರಪ್ಪ(66) ಮೃತಪಟ್ಟವರು. ದೊಡ್ಡಘಟ್ಟ ಗ್ರಾಮದ ಸಮೀಪವಿರುವ ತೋಟಕ್ಕೆ ತೆರಳಿದ್ದ Read more…

ಖಾಸಗಿ ಶಾಲೆ ಮಾನ್ಯತೆ ನವೀಕರಣ: ಷರತ್ತು ಪಾಲನೆಗೆ ಕಾಲಾವಕಾಶ ನೀಡಿ ಹೈಕೋರ್ಟ್ ಆದೇಶ

ಬೆಂಗಳೂರು: ಹೊಸ ಮಾನ್ಯತೆ ಮತ್ತು ಮಾನ್ಯತೆ ನವೀಕರಣಕ್ಕೆ ಕಟ್ಟಡ ಸುರಕ್ಷತೆ ಹಾಗೂ ಅಗ್ನಿ ಸುರಕ್ಷತಾ ಪ್ರಮಾಣ ಪತ್ರಗಳನ್ನು ಕಡ್ಡಾಯವಾಗಿ ಪಡೆಯುವುದು ಸೇರಿ ಕೆಲವು ಷರತ್ತುಗಳ ಪಾಲನೆಗೆ ಖಾಸಗಿ ಅನುದಾನ Read more…

BREAKING: ಫೆಂಗಲ್ ಸೈಕ್ಲೋನ್ ಎಫೆಕ್ಟ್: ಶಿವಮೊಗ್ಗ ಜಿಲ್ಲೆಯಲ್ಲೂ ಇಂದು ಶಾಲೆಗಳಿಗೆ ರಜೆ ಘೋಷಣೆ

ಶಿವಮೊಗ್ಗ: ಫೆಂಗಲ್ ಚಂಡಮಾರುತ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆ ಮುನ್ಸೂಚನೆ ನೀಡಲಾಗಿದೆ. ಡಿಸೆಂಬರ್ 3 ರಂದು ಆರೆಂಜ್ ಅಲರ್ಟ್, ಡಿ 4 Read more…

15 ಸಾವಿರಕ್ಕೆ ಹೆಣ್ಣು ಮಗು ಮಾರಾಟ ಮಾಡಿದ ತಾಯಿ ವಿರುದ್ಧದ ಪ್ರಕರಣ ರದ್ದು: ಬಡ ಮಹಿಳೆಯ ಸಂಕಷ್ಟಕ್ಕೆ ಮರುಗಿದ ಹೈಕೋರ್ಟ್ ಮಹತ್ವದ ತೀರ್ಪು

ಬೆಂಗಳೂರು: ಬಡ ಮಹಿಳೆಯ ಸಂಕಷ್ಟಕ್ಕೆ ಮರುಗಿದ ಹೈಕೋರ್ಟ್ 15 ಸಾವಿರ ರೂ.ಗೆ ಹೆಣ್ಣು ಮಗುವನ್ನು ಮಾರಾಟ ಮಾಡಿದ್ದ ತಾಯಿ ವಿರುದ್ಧ ಪೊಲೀಸರು ದಾಖಲಿಸಿದ್ದ ಎಫ್ಐಆರ್ ರದ್ದುಪಡಿಸಿದೆ. ಆರ್ಥಿಕ ಸಂಕಷ್ಟದಿಂದ Read more…

ಸಿಇಟಿ ಸೀಟ್ ಬ್ಲಾಕಿಂಗ್ ಹಗರಣ ಬಯಲಿಗೆ: ಕೆಇಎ ಸಿಬ್ಬಂದಿ ಸೇರಿ 8 ಮಂದಿ ಅರೆಸ್ಟ್

ಬೆಂಗಳೂರು: ಸಿಇಟಿ ಮೂಲಕ ಪ್ರತಿಷ್ಠಿತ ಕಾಲೇಜುಗಳಲ್ಲಿ ಬಹು ಬೇಡಿಕೆಯ ಇಂಜಿನಿಯರಿಂಗ್ ಸೀಟು ಬ್ಲಾಕಿಂಗ್  ಹಗರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ(KEA) ಸಿಬ್ಬಂದಿ ಸೇರಿ ಎಂಟು ಜನರನ್ನು ಮಲ್ಲೇಶ್ವರಂ ಪೊಲೀಸರು Read more…

BIG NEWS: ಬೆಳಗಾವಿ ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ಅಂಗವಾಗಿ ವರ್ಷವಿಡೀ ‘ಗಾಂಧಿ ಭಾರತ’ ಹೆಸರಲ್ಲಿ ಕಾರ್ಯಕ್ರಮ

ಬೆಂಗಳೂರು: 1924ರಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್‌ ಅಧಿವೇಶನದ ಶತಮಾನೋತ್ಸವ ಆಚರಣೆ ಕುರಿತು ಸಿಎಂ ಸಿದ್ಧರಾಮಯ್ಯ ಅಧ್ಯಕ್ಷತೆಯಲ್ಲಿ ಕೃಷ್ಣಾದಲ್ಲಿ ಸಭೆ ನಡೆಸಲಾಗಿದೆ. ಮಹಾತ್ಮಾ ಗಾಂಧೀಜಿ ಅವರ ಅಧ್ಯಕ್ಷತೆಯಲ್ಲಿ 1924ರಲ್ಲಿ ಬೆಳಗಾವಿಯಲ್ಲಿ Read more…

ಪೋಸ್ಟ್ ಆಫೀಸ್ ನಲ್ಲಿ ಖಾತೆ ಹೊಂದಿದವರಿಗೆ ಪಿಎಂ, ಸಿಎಂ ಹಣ ಜಮಾ ವದಂತಿ: ಖಾತೆ ತೆರೆಯಲು ಅಂಚೆ ಕಚೇರಿಗೆ ನುಗ್ಗಿದ ಸಾವಿರಾರು ಜನ

ಕಲಬುರಗಿ: ಪೋಸ್ಟ್ ಆಫೀಸ್ ನಲ್ಲಿ ಡಿಜಿಟಲ್ ಉಳಿತಾಯ ಖಾತೆ ಹೊಂದಿದವರಿಗೆ ಪ್ರಧಾನಿ ಮೋದಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಹಣ ಹಾಕುತ್ತಾರೆ ಎನ್ನುವ ವದಂತಿ ನಂಬಿದ ಸಾವಿರಾರು ಜನ ಅಂಚೆ Read more…

‘ಫೆಂಗಲ್’ ಚಂಡಮಾರುತ ಎಫೆಕ್ಟ್: ರಾಜ್ಯದಲ್ಲಿ ಭಾರಿ ಮಳೆ ಮುನ್ಸೂಚನೆ, 6 ಜಿಲ್ಲೆಗೆ ‘ಯೆಲ್ಲೋ ಅಲರ್ಟ್’

ಬೆಂಗಳೂರು: ಫೆಂಗಲ್ ಚಂಡಮಾರುತದ ಪರಿಣಾಮ ಮಂಗಳವಾರ ರಾಜ್ಯದ ವಿವಿಧೆಡೆ ಭಾರಿ ಮಳೆ ಆಗುವ ಸಾಧ್ಯತೆ ಹಿನ್ನೆಲೆಯಲ್ಲಿ ಆರು ಜಿಲ್ಲೆಗಳಿಗೆ ಹವಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಕೊಡಗು, ದಕ್ಷಿಣ Read more…

ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್: ಇ- ಖಾತಾ ಶೀಘ್ರ ವಿತರಣೆಗೆ ಮಹತ್ವದ ಕ್ರಮ

ಬೆಂಗಳೂರು: ಆಸ್ತಿ ಮಾಲೀಕರಿಗೆ ಶೀಘ್ರವಾಗಿ ಇ- ಖಾತಾ ವಿತರಣೆಗೆ ಹೆಚ್ಚುವರಿ ಸಹಾಯಕ ಕಂದಾಯ ಅಧಿಕಾರಿಗಳನ್ನು ನಿಯೋಜಿಸುವಂತೆ ಎಲ್ಲಾ 8 ವಲಯ ಆಯುಕ್ತರಿಗೆ ಸೂಚನೆ ನೀಡಲಾಗಿದೆ. ಬಿಬಿಎಂಪಿ ಮುಖ್ಯ ಆಯುಕ್ತ Read more…

ಉದ್ಯೋಗ ವಾರ್ತೆ : ‘ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯ’ದಲ್ಲಿ ಕಿರಿಯ ಸಹಾಯಕರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ |Govt Job

ಬೆಂಗಳೂರು : ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯದಲ್ಲಿ ಕಿರಿಯ ಸಹಾಯಕರ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯದ (ಅಧಿಕಾರಿಗಳು ಮತ್ತು ನೌಕರರ ನೇಮಕಾತಿ Read more…

BIG NEWS : ರಾಜ್ಯದ ಎಲ್ಲಾ ಶಾಲೆಗಳಲ್ಲಿ ಇಂದು ‘ವಿಶ್ವ ವಿಕಲಚೇತನರ ದಿನಾಚರಣೆ’ ಕಡ್ಡಾಯ : ಶಿಕ್ಷಣ ಇಲಾಖೆ ಆದೇಶ.!

ಬೆಂಗಳೂರು : ಡಿ. 3 ರಂದು ರಾಜ್ಯದ ಎಲ್ಲಾ ಶಾಲೆಗಳಲ್ಲಿ ‘ವಿಶ್ವ ವಿಕಲಚೇತನರ ದಿನಾಚರಣೆ ಆಚರಿಸುವಂತೆ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ವಿಶ್ವ ವಿಶೇಷ ಚೇತನರ ದಿನಾಚರಣೆಯ ಉದ್ದೇಶಗಳು Read more…

‘ಫೆಂಗಲ್’ ಸೈಕ್ಲೋನ್ ಎಫೆಕ್ಟ್ : ರಾಜ್ಯದ 11 ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಣೆ |School Holiday

ಫೆಂಗಲ್ ಚಂಡಮಾರುತದ ಪರಿಣಾಮ ರಾಜ್ಯದ ಹಲವೆಡೆ ಭಾರಿ ಮಳೆ ಶೀತಗಾಳಿ ವಾತಾವರಣ ಇದೆ. ಮುನ್ನೆಚ್ಚರಿಕೆ ಪರಿಣಾಮ 11 ಜಿಲ್ಲೆಗಳಲ್ಲಿ ಶಾಲಾ, ಕಾಲೇಜುಗಳಿಗೆ ಇಂದು (DEC 3) ರಜೆ ನೀಡಲಾಗಿದೆ. Read more…

ಪ್ರಯಾಣಿಕರೇ ಗಮನಿಸಿ: ಕೆಲ ರೈಲುಗಳ ಸಂಚಾರ ತಾತ್ಕಾಲಿಕ ರದ್ದು

ಬೆಂಗಳೂರು: ನೈರುತ್ಯ ರೈಲ್ವೆ ಬೆಂಗಳೂರು ವಿಭಾಗದ ಬೆಳ್ಳಂದೂರು ಯಾರ್ಡ್ ಪುನರ್ ನಿರ್ಮಾಣಕ್ಕೆ ಇಂಜಿನಿಯರಿಂಗ್ ಕಾಮಗಾರಿ ಕೈಗೊಳ್ಳಲಿರುವ ಹಿನ್ನೆಲೆಯಲ್ಲಿ ಕೆಲವು ರೈಲುಗಳ ಸಂಚಾರವನ್ನು ತಾತ್ಕಾಲಿಕವಾಗಿ ರದ್ದು ಮಾಡಲಾಗಿದೆ. ಡಿ. 5 Read more…

BIG NEWS: ತಂಬಾಕಿಗೆ ಬೆಂಬಲ ಬೆಲೆ, ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ದೇವೇಗೌಡರ ಭರವಸೆ

ನವದೆಹಲಿ: ತಂಬಾಕಿಗೆ ಬೆಂಬಲ ಬೆಲೆ, ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಭರವಸೆ ನೀಡಿದ್ದಾರೆ. ವಾಣಿಜ್ಯ ಬೆಳೆ ತಂಬಾಕಿಗೆ ಸಮರ್ಪಕ ಬೆಂಬಲ ಬೆಲೆ ಮತ್ತು ತಂಬಾಕು Read more…

ರೈತರು, ಸಹಕಾರಿಗಳಿಗೆ ಗುಡ್ ನ್ಯೂಸ್: 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆಯ ‘ಯಶಸ್ವಿನಿ ಯೋಜನೆ’ಗೆ ಸದಸ್ಯರ ನೋಂದಣಿಗೆ ಆದೇಶ

ಬೆಂಗಳೂರು: ಯಶಸ್ವಿನಿ ಯೋಜನೆಯನ್ನು 2024-25ನೇ ಸಾಲಿಗೂ ಮುಂದುವರೆಸಲು ಅನುವಾಗುವಂತೆ ಸದಸ್ಯರ ನೋಂದಣಿಯನ್ನು ಪ್ರಾರಂಭಿಸಲು ಆದೇಶ ಹೊರಡಿಸಲಾಗಿದೆ. ಯಶಸ್ವಿನಿ ಯೋಜನೆಯು ಸಹಕಾರ ಸಂಘಗಳ ಸದಸ್ಯರ ಅನುಕೂಲಕ್ಕಾಗಿ ಸರ್ಕಾರವು ಜಾರಿಗೊಳಿಸಿರುವ ಒಂದು Read more…

ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಪ್ರತ್ಯೇಕ ಪರವಾನಗಿ ಕಡ್ಡಾಯ

ಬಳ್ಳಾರಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಧೂಮಪಾನ ಹಾಗೂ ಇತರೆ ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಕಡ್ಡಾಯವಾಗಿ ಪ್ರತ್ಯೇಕ ಪರವಾನಗಿ ಪಡೆಯಬೇಕು ಎಂದು ಮಹಾನಗರ ಪಾಲಿಕೆ ಕಚೇರಿ ತಿಳಿಸಿದೆ. ನಗರ ವ್ಯಾಪ್ತಿಯಲ್ಲಿ Read more…

BIG NEWS : ‘KMF’ ನೂತನ M.D ಯಾಗಿ ಬಿ.ಶಿವಸ್ವಾಮಿ ನೇಮಕ ; ರಾಜ್ಯ ಸರ್ಕಾರ ಆದೇಶ.!

ಬೆಂಗಳೂರು : ಕೆಎಮ್ಎಫ್ (KMF)   ನೂತನ ಎಂಡಿಯಾಗಿ ಬಿ.ಶಿವಸ್ವಾಮಿ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬಿ ಶಿವಸ್ವಾಮಿ, ಕೆ.ಎ.ಎಸ್ (ಸೂಪರ್ ಟೈಂ ಸೈಲ್) ಅಧಿಕಾರಿ, ಮುಖ್ಯಮಂತ್ರಿಯವರ ಜಂಟಿ Read more…

BREAKING: ರಾಜ್ಯದ 10 ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರು: ಫೆಂಗಲ್ ಚಂಡಮಾರುತದ ಪರಿಣಾಮ ರಾಜ್ಯದ ಹಲವೆಡೆ ಭಾರಿ ಮಳೆ ಶೀತಗಾಳಿ ವಾತಾವರಣ ಇದೆ. ಮುನ್ನೆಚ್ಚರಿಕೆ ಪರಿಣಾಮ 10 ಜಿಲ್ಲೆಗಳಲ್ಲಿ ಶಾಲಾ, ಕಾಲೇಜುಗಳಿಗೆ ರಜೆ ನೀಡಲಾಗಿದೆ. ಉಡುಪಿ ಜಿಲ್ಲೆಯ Read more…

ಪಿಯುಸಿ ವಿದ್ಯಾರ್ಥಿ ನಾಪತ್ತೆ, ದೂರು ದಾಖಲು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ವಿದ್ಯಾರ್ಥಿ ನಾಪತ್ತೆಯಾಗಿದ್ದಾರೆ. ಕೊಡಗು ಜಿಲ್ಲೆ ಗೋಣಿಕೊಪ್ಪ ನಿವಾಸಿ ದೀಕ್ಷಿತ್(17) ನಾಪತ್ತೆಯಾದ ವಿದ್ಯಾರ್ಥಿ ಎಂದು ಹೇಳಲಾಗಿದೆ. ರಜೆಯಲ್ಲಿ ಮನೆಗೆ ತೆರಳಿದ್ದ Read more…

ರೈತರಿಗೆ ಗುಡ್ ನ್ಯೂಸ್: ಟನ್ ಕಬ್ಬಿಗೆ 3151 ರೂ. ದರ ನಿಗದಿ

ದಾವಣಗೆರೆ: ಪ್ರಸಕ್ತ ಸಾಲಿನಲ್ಲಿ ಕಬ್ಬಿಗೆ ಲಾಭದಾಯಕ ಬೆಲೆ ಪ್ರತಿ ಮೆಟ್ರಿಕ್ ಟನ್‍ಗೆ 3151 ರೂ. ದರ ನಿಗದಿ ಮಾಡಲಾಗಿದೆ. ದಾವಣಗೆರೆ ಸಕ್ಕರೆ ಕಾರ್ಖಾನೆ ಲಿ. ಕುಕ್ಕವಾಡ ಇವರು ಸಲ್ಲಿಸಿದ Read more…

BIG NEWS : ಇಡೀ ದೇಶದಲ್ಲಿ ರಾಜ್ಯದ ‘GSDP’ ನಂಬರ್ ಒನ್ ಆಗಿದೆ : ಸಿಎಂ ಸಿದ್ದರಾಮಯ್ಯ ಸಂತಸ.!

ಬೆಂಗಳೂರು : ಇಡೀ ದೇಶದಲ್ಲಿ ರಾಜ್ಯದ GDSP ನಂಬರ್ ಒನ್ ಆಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.ಎಕ್ಸ್ ಖಾತೆಯಲ್ಲಿ ಟ್ವೀಟ್  ಮಾಡಿರುವ ಸಿಎಂ ಸಿದ್ದರಾಮಯ್ಯ ”ನಮ್ಮ ಐದಕ್ಕೆ ಐದೂ Read more…

ರಸ್ತೆಯಲ್ಲೇ ಭತ್ತದ ರಾಶಿ: ಬೈಕ್ ಸ್ಕಿಡ್ ಆಗಿ ಬಿದ್ದು ಪೊಲೀಸ್ ಸಾವು

ಬಳ್ಳಾರಿ: ಬೈಕ್ ಸ್ಕಿಡ್ ಆಗಿ ಬಿದ್ದು ಪೊಲೀಸ್ ಕಾನ್ ಸ್ಟೆಬಲ್ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸೋಮವಾರ ಮಧ್ಯಾಹ್ನ ಹಚ್ಚೋಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕ ಬಳ್ಳಾರಿ ಸಮೀಪ ನಡೆದಿದೆ. Read more…

BREAKING : ಭಾರಿ ಮಳೆ ಹಿನ್ನೆಲೆ ; ರಾಜ್ಯದ 4 ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ |School Holiday

ಬೆಂಗಳೂರು : ವಾಯುಭಾರ ಕುಸಿತದ ಹಿನ್ನೆಲೆ ರಾಜ್ಯದಲ್ಲಿ ಭಾರಿ ಮಳೆ ಮುನ್ನೆಚ್ಚರಿಕೆ ನೀಡಲಾಗಿದ್ದು, ರಾಜ್ಯದ 4 ಜಿಲ್ಲೆಗಳ ಶಾಲೆ, ಕಾಲೇಜುಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...