alex Certify Karnataka | Kannada Dunia | Kannada News | Karnataka News | India News - Part 711
ಕನ್ನಡ ದುನಿಯಾ
    Dailyhunt JioNews

Kannada Duniya

ಚುನಾವಣಾ ಫಲಿತಾಂಶದ ನಿಖರ ‘ಭವಿಷ್ಯ’ ನುಡಿದವರಿಗೆ 10 ಲಕ್ಷ ರೂ. ಬಹುಮಾನ; ಯಾರಿಗೊಲಿಯಲಿದೆ ಅದೃಷ್ಟ ?

ಮೇ 10 ರಂದು ನಡೆದ ವಿಧಾನಸಭಾ ಚುನಾವಣೆಯ ಫಲಿತಾಂಶ ಇಂದು ಹೊರ ಬೀಳಲಿದ್ದು, ಇದಕ್ಕೂ ಮುನ್ನ ಮಂಗಳೂರಿನ ಖ್ಯಾತ ವಿಚಾರವಾದಿ ಪ್ರೊ. ನರೇಂದ್ರ ನಾಯಕ್ ಫಲಿತಾಂಶದ ಕುರಿತು ನಿಖರ Read more…

ಕಟ್ಟಡದಿಂದ ಹಾರಿ ಅಧಿಕಾರಿ ಆತ್ಮಹತ್ಯೆ

ಮಂಗಳೂರು: ಕಟ್ಟಡದಿಂದ ಹಾರಿ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕೈಗಾರಿಕಾ ಕೇಂದ್ರದ ಉಪ ನಿರ್ದೇಶಕ ವಿವೇಕಾನಂದ(56) ಆತ್ಮಹತ್ಯೆ ಮಾಡಿಕೊಂಡವರು. ಗುರುವಾರ ಬೆಳಿಗ್ಗೆ ವಿವೇಕಾನಂದ ಅವರು ಬಿಜೈಯ Read more…

ಎಲೆಕ್ಷನ್ ಫಲಿತಾಂಶದ ಬಗ್ಗೆ ಭರ್ಜರಿ ಬೆಟ್ಟಿಂಗ್: ಅಡಿಕೆ ತೋಟವನ್ನೇ ಪಣಕಿಟ್ಟ ರೈತರು

ಬೆಂಗಳೂರು: ವಿಧಾನಸಭೆ ಚುನಾವಣೆ ಫಲಿತಾಂಶಕ್ಕೆ ಕ್ಷಣಗಣನೆ ಶುರುವಾಗಿದ್ದು, ಕೆಲವು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಪರವಾಗಿ ಬೆಂಬಲಿಗರ ಭರಾಟೆ ಭರ್ಜರಿಯಾಗಿ ನಡೆಯುತ್ತಿದೆ. ಅಡಿಕೆ ತೋಟವನ್ನು ಕೂಡ ಬಾಜಿ ಕಟ್ಟಿರುವುದು ಭಾರಿ ಕುತೂಹಲಕ್ಕೆ Read more…

ಕುತೂಹಲ ಮೂಡಿಸಿದ ಹೈವೋಲ್ಟೇಜ್ ಕ್ಷೇತ್ರಗಳ ಬಗ್ಗೆ ಇಲ್ಲಿದೆ ಮಾಹಿತಿ

ಬೆಂಗಳೂರು: ಘಟಾನುಘಟಿ ನಾಯಕರ ಸ್ಪರ್ಧೆಯಿಂದಾಗಿ ರಾಜ್ಯದ ಗಮನ ಸೆಳೆದ ಹೈವೋಲ್ಟೇಜ್ ಕ್ಷೇತ್ರಗಳ ಬಗ್ಗೆ ಮಾಹಿತಿ ಇಲ್ಲಿದೆ. ಈ ಕ್ಷೇತ್ರಗಳ ಫಲಿತಾಂಶದ ಬಗ್ಗೆ ಕುತೂಹಲ ಹೆಚ್ಚಾಗಿದ್ದು, ಇಂದು ಮಧ್ಯಾಹ್ನದೊಳಗೆ ನಾಯಕರ Read more…

ಮತ ಎಣಿಕೆಗೆ ಕ್ಷಣಗಣನೆ: ಅಭ್ಯರ್ಥಿಗಳ ಎದೆಯಲ್ಲಿ ಢವ ಢವ; ಸಾರ್ವಜನಿಕರಲ್ಲಿ ಕುತೂಹಲ

ಮೇ 10ರಂದು ನಡೆದ ರಾಜ್ಯ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಇಂದು ನಡೆಯಲಿದ್ದು, ಫಲಿತಾಂಶ ಏನಾಗಲಿದೆಯೋ ಎಂಬ ಆತಂಕ ಅಭ್ಯರ್ಥಿಗಳನ್ನು ಕಾಡುತ್ತಿದ್ದರೆ, ರಾಜ್ಯದಲ್ಲಿ ಮುಂದಿನ ಸರ್ಕಾರ ಯಾರು Read more…

CBSE 10 ಮತ್ತು 12 ನೇ ತರಗತಿ ಫಲಿತಾಂಶ ಪ್ರಕಟ

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (CBSE) ಇಂದು 12 ನೇ ತರಗತಿ ಮತ್ತು 10ನೇ ತರಗತಿ ಫಲಿತಾಂಶಗಳನ್ನು ಪ್ರಕಟಿಸಿದೆ. ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್‌ಗಳಾದ – Read more…

BIG NEWS: ಪತ್ನಿ ಶೋಕಿಗೆ ಬೇಸತ್ತ ಪತಿ; ಮಕ್ಕಳನ್ನು ಕೊಂದು ಆತಹತ್ಯೆಗೆ ಶರಣು

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಪತ್ನಿಯ ಶೋಕಿ ಜೀವನಕ್ಕೆ ಬೇಸತ್ತ ಪತಿ ಇಬ್ಬರು ಮಕ್ಕಳನ್ನು ಕೊಂದು ನೇಣಿಗೆ ಶರಣಾಗಿರುವ ಘಟನೆ ನಡೆದಿದೆ. ಬೆಂಗಳೂರಿನ ಆನೇಕಲ್ ನ Read more…

BIG NEWS: ಕಾಂಗ್ರೆಸ್ ನ 20 ಶಾಸಕರು ರಾಜೀನಾಮೆ ಕೊಡ್ತಾರೆ; ಹೊಸ ಬಾಂಬ್ ಸಿಡಿಸಿದ MLC ಲಖನ್ ಜಾರಕಿಹೊಳಿ

ಬೆಳಗಾವಿ: ವಿಧಾನಸಭಾ ಚುನಾವಣೆ ಫಲಿತಾಂಶಕ್ಕೂ ಮುನ್ನವೇ ಒಂದೆಡೆ ಪಕ್ಷೇತರ ಅಭ್ಯರ್ಥಿಗಳನ್ನು ಸೆಳೆಯುವ ಯತ್ನ ನಡೆದಿದ್ದರೆ ಇನ್ನೊಂದೆಡೆ ಆಪರೇಷನ್ ಕಮಲದ ಮಾತು ಜೋರಾಗಿದೆ. ಬಿಜೆಪಿಗೆ ಸಂಪೂರ್ಣ ಬಹುಮತ ಬರದಿದ್ದರೆ ಆಪರೇಷನ್ Read more…

BIG NEWS: ಬಹುಮತದ ಕೊರತೆಯಾಗಲ್ಲ; ಆದರೂ ಜೆಡಿಎಸ್ ಬೆಂಬಲ ಕೊಟ್ರೆ ಒಳ್ಳೆಯದಾಗತ್ತೆ ಎಂದ ಕಾಂಗ್ರೆಸ್ ಶಾಸಕ ಸತೀಶ್ ಜಾರಕಿಹೊಳಿ

ಬೆಳಗಾವಿ: ಮೈತ್ರಿಗೆ ನಾವು ಸಿದ್ಧ ಎಂಬ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಶಾಸಕ ಸತೀಶ್ ಜಾರಕಿಹೊಳಿ, ನಮ್ಮ ಲೆಕ್ಕಾಚಾರದ ಪ್ರಕಾರ ಬಹುಮತದ ಕೊರತೆಯಾಗಲ್ಲ, ಆದರೂ Read more…

BIG NEWS: ಬಿಜೆಪಿ 108 ಸ್ಥಾನಗಳಲ್ಲಿ ಗೆದ್ದೇ ಗೆಲ್ಲುತ್ತೆ ಎಂದ ಸಚಿವ ನಿರಾಣಿ

ಬೆಂಗಳೂರು: ಬಿಜೆಪಿ 108 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಸಚಿವ ಮುರುಗೇಶ್ ನಿರಾಣಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಸಚಿವರು, ಬೂತ್ ಮಟ್ಟದ ವರದಿ ಪ್ರಕಾರ ನಾವು 108 ಸ್ಥಾನಗಳಲ್ಲಿ Read more…

BREAKING: ಕೇಸರಿ ಮನೆಯಲ್ಲೂ ಗರಿಗೆದರಿದ ರಾಜಕೀಯ; ಯಡಿಯೂರಪ್ಪ ನಿವಾಸಕ್ಕೆ ಸಿಎಂ ಬೊಮ್ಮಾಯಿ ದಿಢೀರ್ ಭೇಟಿ

ಬೆಂಗಳೂರು: ವಿಧಾನಸಭಾ ಚುನಾವಣೆ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿರುವಂತೆ ರಾಜ್ಯ ರಾಜಕೀಯ ತೀವ್ರ ಕುತೂಹಲದತ್ತ ಸಾಗಿದೆ. ಕಾಂಗ್ರೆಸ್ ನಾಯಕರು ಸರಣಿ ಸಭೆಗಳನ್ನು ನಡೆಸಿರುವ ಬೆನ್ನಲ್ಲೇ ಇತ್ತ ಕೇಸರಿ ಮನೆಯಲ್ಲಿಯೂ ರಾಜಕೀಯ Read more…

BIG NEWS: ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಕಾಂಗ್ರೆಸ್ ಹೈ ವೋಲ್ಟೇಜ್ ಮೀಟಿಂಗ್

ಬೆಂಗಳೂರು: ವಿಧಾನಸಭಾ ಚುನಾವಣಾ ಫಲಿತಾಂಶಕ್ಕೂ ಮುನ್ನವೇ ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆ ಗರಿಗೆದರಿದ್ದು, ಕಾಂಗ್ರೆಸ್ ನಾಯಕರು ಗೆಲುವಿನ ಉತ್ಸಾಹದಲ್ಲಿ ಸಭೆ ಮೇಲೆ ಸಭೆ ನಡೆಸಿದ್ದಾರೆ. ಬೆಂಗಳೂರಿನ ಸದಾಶಿವ ನಗರದಲ್ಲಿರುವ ಎಐಸಿಸಿ Read more…

BIG NEWS: ಭೀಕರ ಅಪಘಾತ; 5 ವರ್ಷದ ಮಗು ದುರ್ಮರಣ

ಶಿವಮೊಗ್ಗ: ಡಿವೈಡರ್ ಗೆ ಕಾರು ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ 5 ವರ್ಷದ ಮಗು ಸಾವನ್ನಪ್ಪಿರುವ ಘಟನೆ ಹರಿಹರ-ಶಿವಮೊಗ್ಗ ರಾಜ್ಯ ಹೆದ್ದಾರಿಯಲ್ಲಿ ಸಂಭವಿಸಿದೆ. ಹೊನ್ನಾಳಿಯ ಮಾಸಡಿ ಗ್ರಾಮದ ಸೃಜನ್ Read more…

BIG NEWS: ಅಪಘಾತವಾಗಿ ಗಂಟೆಯಾದರೂ ಬಾರದ ಆಂಬುಲೆನ್ಸ್; ನಡುರಸ್ತೆಯಲ್ಲೇ ಒದ್ದಾಡಿ ಪ್ರಾಣಬಿಟ್ಟ ಯುವಕ

ಹಾಸನ: ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ರಸ್ತೆಯಲ್ಲೇ ಒದ್ದಾಡಿ ಪ್ರಾಣಬಿಟ್ಟ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಕಲ್ಕೆರೆ ಗ್ರಾಮದಲ್ಲಿ ನಡೆದಿದೆ. ಇಬ್ಬೀಡು Read more…

BIG NEWS: ಫಲಿತಾಂಶಕ್ಕೂ ಮುನ್ನ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಗೆ ಕರೆ ಮಾಡಿದ ಸಿಎಂ ಬೊಮ್ಮಾಯಿ; ಗರಿಗೆದರಿದ ರಾಜಕೀಯ ಚಟುವಟಿಕೆ

ಬೆಂಗಳೂರು: ವಿಧಾನಸಭಾ ಚುನಾವಣೆ ಫಲಿತಾಂಶಕ್ಕೆ ಕ್ಷಣಗಣನೆ ರ‍ಂಭವಾಗಿದ್ದು, ರಾಜಕೀಯ ಪಕ್ಷಗಳ ಚಟುವಟಿಕೆ ಗರಿಗೆದರಿವೆ. ಫಲಿತಾಂಶಕ್ಕೂ ಮುನ್ನವೇ ಸಿಎಂ ಬಸವರಾಜ್ ಬೊಮ್ಮಾಯಿ, ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಎಂ.ಪಿ.ಲತಾ ಮಲ್ಲಿಕಾರ್ಜುನ ಅವರಿಗೆ Read more…

ರೆಸಾರ್ಟ್ ರಾಜಕಾರಣ ಮುಗಿದು ಹೋಯ್ತು; ನಾವು ಉತ್ತಮ ಸರ್ಕಾರ ಕೊಡ್ತೀವಿ ಎಂದ ಡಿ.ಕೆ. ಶಿವಕುಮಾರ್

ಬೆಂಗಳೂರು: ಎಕ್ಸಿಟ್ ಪೋಲ್ ಬಗ್ಗೆ ನನಗೆ ನಂಬಿಕೆಯಿಲ್ಲ, ನನ್ನ ನಂಬಿಕೆ 141 ಸಂಖ್ಯೆ. ಕಾಂಗ್ರೆಸ್ ಗೆ ಬಹುಮತ ಬರುತ್ತದೆ. ಇದು ನನ್ನ ಅಚಲವಾದ ನಂಬಿಕೆ ಎಂದು ಕೆಪಿಸಿಸಿ ಅಧ್ಯಕ್ಷ Read more…

BIG NEWS: ಜೋರಾದ ಬೆಟ್ಟಿಂಗ್ ಭರಾಟೆ; ಡಂಗುರ ಸಾರಿ ಬೆಟ್ಟಿಂಗೆ ಆಹ್ವಾನಿಸಿದ ರಾಜಕೀಯ ಪಕ್ಷದ ಕಾರ್ಯಕರ್ತರು

ದಾವಣಗೆರೆ: ವಿಧಾನಸಭಾ ಚುನವಣಾ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಇನ್ನೊಂದೆಡೆ ರಾಜ್ಯದ ಹಲವೆಡೆ ಬೆಟ್ಟಿಂಗ್ ಭರಾಟೆ ಜೋರಾಗಿದೆ. ತುಮಕೂರು ಜಿಲ್ಲೆಯ ಮಧುಗಿರಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ.ಎನ್. ರಾಜಣ್ಣ ಪರ Read more…

BIG NEWS: ಕಪ್ ಅವರದ್ದೇ ಆದ್ರೆ ಸರ್ಕಾರ ನಮ್ಮದು ಎಂದು ಟಾಂಗ್ ನೀಡಿದ ಡಾ. ಜಿ. ಪರಮೇಶ್ವರ್

ಬೆಂಗಳೂರು: ಈ ಬಾರಿ ಸ್ವಂತ ಬಲದ ಮೇಲೆ ಕಾಂಗ್ರೆಸ್ ಸರ್ಕಾರ ರಚನೆ ಮಾಡಲಿದೆ ಎಂದು ಮಾಜಿ ಡಿಸಿಎಂ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ Read more…

BIG NEWS: ಅಭ್ಯರ್ಥಿಗಳು, ಕಾರ್ಯಕರ್ತರಿಗೆ ಬಿಗ್ ಶಾಕ್ ಕೊಟ್ಟ ಪೊಲೀಸರು

ಬೆಂಗಳೂರು: ವಿಧಾನಸಭಾ ಚುನಾವಣೆ ವೇಳೆ ಭರ್ಜರಿ ರೋಡ್ ಶೋ, ಪ್ರಚಾರ ನಡೆಸಿದ್ದ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು, ಕಾರ್ಯಕರ್ತರಿಗೆ ಸಂಚಾರಿ ಪೊಲೀಸರು ಶಾಕ್ ನೀಡಿದ್ದಾರೆ. ಪ್ರಚಾರಕ್ಕಾಗಿ ಸುತ್ತಾಡಿದವರಿಗೆ ಭಾರಿ ದಂಡ Read more…

ಮಳೆ ಅವಾಂತರ: ಬೀರನಹಳ್ಳಿ-ಅಜ್ಜನಹಟ್ಟಿ ಸೇತುವೆ ಮುಳುಗಡೆ; 10ಕ್ಕೂ ಹೆಚ್ಚು ಗ್ರಾಮಗಳ ಸಂಪರ್ಕ ಕಡಿತ

ಚಿಕ್ಕಮಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಚಿಕ್ಕಮಗಳೂರು ಜಿಲ್ಲೆಯಲ್ಲಿ ವರುಣಾರ್ಭಟಕ್ಕೆ ಅವಾಂತರಗಳು ಸೃಷ್ಟಿಯಾಗಿವೆ. ಧಾರಾಕಾರ ಮಳೆಯಿಂದಾಗಿ ಚಿಕ್ಕಮಗಳೂರಿನ ಬೀರನಹಳ್ಳಿ-ಅಜ್ಜನಹಟ್ಟಿ ಸಂಪರ್ಕಿಸುವ ಸೇತುವೆ ಮುಳುಗಡೆಯಾಗಿದೆ. ಇದರಿಂದಾಗಿ 10ಕ್ಕೂ ಹೆಚ್ಚು Read more…

BIG NEWS: ಬೈಕ್ ಸಮೇತ ಕದ್ರಿ ದೇವಾಲಯಕ್ಕೆ ನುಗ್ಗಿದ ಅಪರಿಚಿತರು; ಮೂವರು ಪೊಲೀಸರ ವಶಕ್ಕೆ

ಮಂಗಳೂರು: ಇತಿಹಾಸ ಪ್ರಸಿದ್ಧ ಮಂಗಳೂರು ಕದ್ರಿ ದೇವಾಲಯಕ್ಕೆ ಬೈಕ್ ನಲ್ಲಿ ಬಂದ ಅಪರಿಚಿತ ಯುವಕರ ಗುಂಪು ಏಕಾಏಕಿ ನುಗ್ಗಿದ ಘಟನೆ ನಡೆದಿದೆ. ಮೂವರು ಯುವಕರು ಬೈಕ್ ನೊಂದಿಗೆ ದೇವಾಲಯದ Read more…

BIG NEWS: ಕೈ ಪಾಳಯದಲ್ಲಿ ಚುರುಕುಗೊಂಡ ರಾಜಕೀಯ ಚಟುವಟಿಕೆ; ಅಭ್ಯರ್ಥಿಗಳಿಗೆ ಖಡಕ್ ಸೂಚನೆ ನೀಡಿದ ಕಾಂಗ್ರೆಸ್ ನಾಯಕರು

ಬೆಂಗಳೂರು: ಕಾಂಗ್ರೆಸ್ ಗೆ ಬಹುಮತ ಸಿಗುವ ಸಾಧ್ಯತೆ ಬಗ್ಗೆ ಮತದಾನೋತ್ತರ ಸಮೀಕ್ಷೆ ಹೊರಬಿದ್ದಿರುವ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ನಲ್ಲಿ ಚಟುವಟಿಕೆಗಳು ಚುರುಕುಗೊಂಡಿದ್ದು, ಅಭ್ಯರ್ಥಿಗಳಿಗೆ ಖಡಕ್ ಸೂಚನೆ ನೀಡಿದೆ. ರಾಜ್ಯ Read more…

BIG NEWS: ಷರತ್ತು ಒಪ್ಪಿದ್ರೆ ಮೈತ್ರಿಗೆ ಸಿದ್ಧ; ಸಂದೇಶ ರವಾನಿಸಿದ ಮಾಜಿ ಸಿಎಂ HDK

ಬೆಂಗಳೂರು:ಈ ಬಾರಿ ಅತಂತ್ರ ಫಲಿತಾಂಶ ಸಾಧ್ಯತೆಯೂ ಇರುವುದರಿಂದ ಮೈತ್ರಿ ಸರ್ಕಾರ ರಚನೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ನಿಟ್ಟಿನಲ್ಲಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ನಮ್ಮ ಷರತ್ತುಗಳಿಗೆ ಒಪ್ಪಿದರೆ Read more…

ರಾಜ್ಯದಲ್ಲಿ ಮತ್ತೊಮ್ಮೆ ಮೈತ್ರಿ ಸರ್ಕಾರ ? ಕುತೂಹಲ ಕೆರಳಿಸಿದ ರಾಜಕೀಯ ಲೆಕ್ಕಾಚಾರ

  ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶಕ್ಕೆ ಇನ್ನೊಂದೇ ದಿನ ಬಾಕಿಯಿದೆ. ಈಗಾಗಲೇ ಚುನಾವಣೋತ್ತರ ಸಮೀಕ್ಷೆಯಲ್ಲಿ ಬಹುತೇಕ ಕಾಂಗ್ರೆಸ್ ಅಧಿಕಾರ ಹಿಡಿಯಲಿದೆ ಎನ್ನಲಾಗಿದೆಯಾದರೂ ಕೆಲವು ಸಮೀಕ್ಷೆಗಳಲ್ಲಿ ಮತ್ತೆ ಅತಂತ್ರ ಫಲಿತಾಂಶ Read more…

ಕೊನೆ ಕ್ಷಣದಲ್ಲಿ ಚುನಾವಣಾ ಕಣದಿಂದ ಹಿಂದೆ ಸರಿದಿದ್ದ ಜೆಡಿಎಸ್ ಅಭ್ಯರ್ಥಿಗೆ ಬಿಗ್ ಶಾಕ್….!

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಶಿವಮೊಗ್ಗ ಜಿಲ್ಲೆ ಸಾಗರ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಸೈಯದ್ ಜಾಕೀರ್, ಕೊನೆ ಕ್ಷಣದಲ್ಲಿ ಕಣದಿಂದ ಹಿಂದೆ ಸರಿದಿದ್ದರು. ಅಷ್ಟೇ ಅಲ್ಲ, ಕಾಂಗ್ರೆಸ್ Read more…

ಕಾರ್ಯಕರ್ತರೊಂದಿಗೆ ಬಿಜೆಪಿ ಕಚೇರಿಯಲ್ಲಿ ಸಮಯ ಕಳೆದ BSY ಪುತ್ರರು….!

ವಿಧಾನಸಭಾ ಚುನಾವಣೆ ಮುಗಿಯುತ್ತಿದ್ದಂತೆ ಬಿರು ಬೇಸಿಗೆಯಲ್ಲಿ ಬೆವರು ಹರಿಸಿದ್ದ ರಾಜಕೀಯ ಪಕ್ಷಗಳ ನಾಯಕರು ರಿಲ್ಯಾಕ್ಸ್ ಮೂಡಿಗೆ ಜಾರಿದ್ದಾರೆ. ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಸಿಂಗಾಪುರಕ್ಕೆ ತೆರಳಿದ್ದರೆ, ಡಿ.ಕೆ. ಸಹೋದರರು Read more…

ಅಧಿಕಾರಕ್ಕೇರುವ ನಿರೀಕ್ಷೆ; ಕಾಂಗ್ರೆಸ್ ನಲ್ಲಿ ಗರಿಗೆದರಿದ ಚಟುವಟಿಕೆ

ಮೇ 10ರಂದು ನಡೆದ ವಿಧಾನಸಭಾ ಚುನಾವಣೆಯಲ್ಲಿ ಸರ್ಕಾರ ರಚಿಸಲು ಕಾಂಗ್ರೆಸ್ ಪಕ್ಷಕ್ಕೆ ಸರಳ ಬಹುಮತ ಬರಬಹುದೆಂದು ಬಹುತೇಕ ಚುನಾವಣೋತ್ತರ ಸಮೀಕ್ಷೆಗಳು ಹೇಳುತ್ತಿರುವ ಹಿನ್ನೆಲೆಯಲ್ಲಿ ಚಟುವಟಿಕೆ ಗರಿಗೆದರಿದೆ. ಆಂತರಿಕ ಸಮೀಕ್ಷೆಯಲ್ಲೂ Read more…

ಮತದಾನದ ಬಳಿಕ ಕಾಂಗ್ರೆಸ್- ಬಿಜೆಪಿ ಕಾರ್ಯಕರ್ತರಿಂದ ಹಿಂಸಾಚಾರ; ಕರ್ಫ್ಯೂ ಜಾರಿ

ವಿಧಾನಸಭಾ ಚುನಾವಣೆ ಮತದಾನ ಮುಗಿಯುತ್ತಿದ್ದಂತೆ ಘೋಷಣೆ ಕೂಗಿದ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರು ಹಿಂಸಾಚಾರಕ್ಕೆ ಇಳಿದ ನಂತರ ದಕ್ಷಿಣ ಕನ್ನಡದ ಮೂಡುಶೆಡ್ಡೆ ಪ್ರದೇಶದಲ್ಲಿ ಕರ್ಫ್ಯೂ ವಿಧಿಸಲಾಗಿದೆ. Read more…

BIG NEWS: ಕರ್ನಾಟಕ ವಿಧಾನಸಭಾ ಚುನಾವಣೆ; ದಾಖಲೆ ಮತದಾನ

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ದಾಖಲೆ ಮತದಾನವಾಗಿದೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ. ರಾಜ್ಯದ 224 ಕ್ಷೇತ್ರಗಳಲ್ಲಿ ಒಟ್ಟು ಶೇ.73.19ರಷ್ಟು ಮತದಾನವಾಗಿದೆ. 5,30,85,566 ಮತದಾರರ ಪೈಕಿ 3,88,51,807 Read more…

BIG NEWS: ಸರ್ಕಾರ ರಚನೆಗೆ ಏನು ಕಸರತ್ತು ಮಾಡಬೇಕೋ ಮಾಡುತ್ತೇವೆ ಎಂದ ಸಚಿವ ಆರ್.ಅಶೋಕ್

ಬೆಂಗಳೂರು: ಕಾಂಗ್ರೆಸ್ ತಿಪ್ಪರಲಾಗಾ ಹಾಕಿದರೂ ಅಧಿಕಾರಕ್ಕೆ ಬರುವುದಿಲ್ಲ ಎಂದು ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರ್.ಅಶೋಕ್, ಹೆಚ್ಚು ಕಡಿಮೆಯಾದರೆ ನಮ್ಮ ಕೇಂದ್ರದ ನಾಯಕರು ಇದ್ದಾರೆ. ಸರ್ಕಾರ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...