alex Certify Karnataka | Kannada Dunia | Kannada News | Karnataka News | India News - Part 712
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಇಂದಿರಾ ಕ್ಯಾಂಟೀನ್ ಬಾಕಿ ಬಿಲ್ ಗೆ ಷಡ್ಯಂತ್ರ; ಚೈತ್ರಾ ಕುಂದಾಪುರ ಆರೋಪಕ್ಕೆ ಬಿಬಿಎಂಪಿ ಆಯುಕ್ತರ ಸ್ಪಷ್ಟನೆ

ಬೆಂಗಳೂರು: ಇಂದಿರಾ ಕ್ಯಾಂಟೀನ್ ಬಾಕಿ ಬಿಲ್ ಗೆ ಷಡ್ಯಂತ್ರ ನಡೆಸಲಾಗಿದೆ ಎಂಬ ಹೇಳಿಕೆ ನೀಡಿದ್ದ ಬಂಧಿತ ಚೈತ್ರಾ ಕುಂದಾಪುರ ಆರೋಪಕ್ಕೆ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಸ್ಪಷ್ಟನೆ ನೀಡಿದ್ದಾರೆ. Read more…

ತೆರಿಗೆ ಸೋರಿಕೆ, ವಂಚನೆ , ಕಳ್ಳತನದ ವಿರುದ್ಧ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಿ : ಅಧಿಕಾರಿಗಳಿಗೆ ‘ಸಿಎಂ’ ಖಡಕ್ ಸೂಚನೆ

ಬೆಂಗಳೂರು : ತೆರಿಗೆ ಸೋರಿಕೆ, ತೆರಿಗೆ ವಂಚನೆ ಬಗ್ಗೆ ನಿಗಾ ವಹಿಸುವಂತೆ ಅಧಿಕಾರಿಗಳಿಗೆ ‘ಸಿಎಂ ಸಿದ್ದರಾಮಯ್ಯ’ ಖಡಕ್ ಸೂಚನೆ ನೀಡಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ವಾಣಿಜ್ಯ ತೆರಿಗೆ ಇಲಾಖೆ, Read more…

GOOD NEWS : ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ 13 ಸಾವಿರ ಹುದ್ದೆಗಳಿಗೆ ಶೀಘ್ರವೇ ನೇಮಕಾತಿ : ಸಚಿವ ರಾಮಲಿಂಗಾ ರೆಡ್ಡಿ

ಬೆಂಗಳೂರು : ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ 13 ಸಾವಿರ ಹುದ್ದೆಗಳನ್ನು ಶೀಘ್ರವೇ ಭರ್ತಿ ಮಾಡಿಕೊಳ್ಳಲಾಗುತ್ತದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು. ಇಂದು ಸುದ್ದಿಗಾರರ ಜೊತೆ Read more…

‘ನೀನು ಹಳ್ಳಿ ಗುಗ್ಗು’ ಎಂದು ಕಿಚಾಯಿಸ್ತಿದ್ದ ಹೆಂಡ್ತಿ : ಮನನೊಂದು ‘ಮೆಟ್ರೋ ಎಂಜಿನಿಯರ್’ ಆತ್ಮಹತ್ಯೆ

ತುಮಕೂರು : ಹೆಂಡತಿ ಕಾಟಕ್ಕೆ ಮನನೊಂದು ‘ನಮ್ಮಮೆಟ್ರೋ’ ಎಂಜಿನಿಯರ್’ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಕೆಬಿ ಕ್ರಾಸ್ ಬಳಿಯ ಕುಂದೂರು ಪಾಳ್ಯದಲ್ಲಿ Read more…

BREAKING : ಗ್ರ್ಯಾನೈಟ್ ಅನ್ ಲೋಡ್ ಮಾಡುವಾಗ ದುರಂತ : ಇಬ್ಬರು ಕಾರ್ಮಿಕರು ದುರ್ಮರಣ

ಉಡುಪಿ: ಗ್ರ್ಯಾನೈಟ್ ಅನ್ ಲೋಡ್ ಮಾಡುವಾಗ ದುರಂತವೊಂದು ಸಂಭವಿಸಿದೆ. ಬೃಹತ್ ಗಾತ್ರದ ಗ್ರ್ಯಾನೈಟ್ ಅನ್ ಲೋಡ್ ಮಾಡುತ್ತಿದ್ದಾಗ ನಿಯಂತ್ರಣ ತಪ್ಪಿ ಬಿದ್ದು ಇಬ್ಬರು ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ Read more…

ರಾಮನಗರ : ಪರೀಕ್ಷೆ ಭಯಕ್ಕೆ ಬೆಟ್ಟದಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

ರಾಮನಗರ: ರಾಮದೇವರ ಬೆಟ್ಟದಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದ ಬೆಂಗಳೂರಿನ ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯನ್ನು ಸ್ಥಳೀಯರ ಸಹಾಯದಿಂದ ಪೊಲೀಸರು ರಕ್ಷಿಸಿದ್ದಾರೆ. ಬಿಇಎಂಎಲ್ ಲೇಔಟ್ ನಿವಾಸಿ, ಮನಃಶಾಸ್ತ್ರ ಅಧ್ಯಯನ ಮಾಡುತ್ತಿರುವ ಇಶಾ Read more…

BIG NEWS: ಪತ್ನಿಯನ್ನು ಗುಂಡಿಟ್ಟು ಹತ್ಯೆಗೈದ ಪತಿ

ಕಲಬುರ್ಗಿ: ಪತಿಮಹಾಶಯನೊಬ್ಬ ಪತ್ನಿಯನ್ನೇ ಗುಂಡಿಟ್ಟು ಹತ್ಯೆಗೈದಿರುವ ಘಟನೆ ಕಲಬುರ್ಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಅಲ್ಲೂರು ಕೆ.ಗ್ರಾಮದಲ್ಲಿ ನಡೆದಿದೆ. ಹನುಮವ್ವ (36) ಕೊಲೆಯಾದ ಮಹಿಳೆ. ಬಸವರಾಜ್ ಪತ್ನಿಯನ್ನು ಗುಂಡಿಟ್ಟು ಕೊಂದ Read more…

ALERT : ‘ನಿಫಾ ವೈರಸ್’ ಬಗ್ಗೆ ನಿರ್ಲಕ್ಷ್ಯ ಬೇಡ, ಇರಲಿ ಈ ಎಚ್ಚರಿಕೆ |Nipah virus

ನಿಫಾ ವೈರಸ್ ಕೇರಳ ರಾಜ್ಯದಲ್ಲಿ ವರದಿಯಾದ ಹಿನ್ನಲೆಯಲ್ಲಿ ಗಡಿ ಜಿಲ್ಲೆಯಾದ ಕೊಡಗು ಜಿಲ್ಲೆಯಲ್ಲೂ ಕೂಡ ಕಟ್ಟೆಚ್ಚರ ವಹಿಸುವಂತೆ ಕೊಡಗು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ.ಸತೀಶ್ Read more…

ಗಮನಿಸಿ : ಹಿಂದುಳಿದ ವರ್ಗದ ವಿದ್ಯಾರ್ಥಿನಿಲಯಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

ಬಳ್ಳಾರಿ : ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ (ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ Read more…

IPS ಅಧಿಕಾರಿ ಅಲೋಕ್ ಕುಮಾರ್ ಗೆ ಹೈಕೋರ್ಟ್ ಬಿಗ್ ರಿಲೀಫ್

ಬೆಂಗಳೂರು: ಕ್ರಿಮಿನಲ್ ಪ್ರಕರಣ ಕೈಬಿಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಐಪಿಎಸ್ ಅಧಿಕಾರಿ ಅಲೋಕ್ Read more…

BIG NEWS : ದೆಹಲಿಯಲ್ಲಿ ನಡೆದ ಸಭೆಯಲ್ಲಿ ‘ಮೈತ್ರಿ’ ಬಗ್ಗೆ ಚರ್ಚೆಯಾಗಿಲ್ಲ: ಮಾಜಿ ಸಿಎಂ ‘BSY’ ಸ್ಪಷ್ಟನೆ

ದೆಹಲಿಯಲ್ಲಿ ನಡೆದ ಸಭೆಯಲ್ಲಿ ಮೈತ್ರಿ ಬಗ್ಗೆ ಚರ್ಚೆಯಾಗಿಲ್ಲ ಎಂದು ಮಾಜಿ ಸಿಎಂ ( BSY)  ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ. ಇಂದು ಸುದ್ದಿಗಾರರ ಜೊತೆ ಮಾತನಾಡಿದ ಮಾ ಸಿಎಂ ಯಡಿಯೂರಪ್ಪ Read more…

BIG NEWS: ಯಡಿಯೂರಪ್ಪನವರಿಗೆ ಬಿಜೆಪಿ ನಾಯಕರು ಬೆದರಿಕೆ ಹಾಕಿದ್ದಾರೆ; ಅಭಿಪ್ರಾಯವನ್ನೂ ಪಡೆದಿಲ್ಲ ಎಂದ ರಮೇಶ್ ಬಾಬು

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರವಾಗಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಈಗ ತಮಗೇನೂ ಗೊತ್ತಿಲ್ಲ ಎಂದು ಹೇಳಿಕೆ ನೀಡುತ್ತಿರುವುದನ್ನು ನೋಡಿದರೆ ಬಿಜೆಪಿ ನಾಯಕರಿಂದಲೇ ಅವರಿಗೆ ಬೆದರಿಕೆ ಇದೆ Read more…

ಗಮನಿಸಿ : ಇಂದಿನಿಂದ ‘NEET UG’ ಕೌನ್ಸೆಲಿಂಗ್ ಆರಂಭ, ಅರ್ಹತೆ ಪರಿಶೀಲಿಸಿ |Karnataka NEET UG 2023

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಎಂಬಿಬಿಎಸ್ ಮತ್ತು ಬಿಡಿಎಸ್ ಪ್ರವೇಶಕ್ಕಾಗಿ ಕೌನ್ಸೆಲಿಂಗ್ ದಿನಾಂಕವನ್ನು ಪ್ರಕಟಿಸಿದೆ. ಪ್ರವೇಶವನ್ನು ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್ ಯುಜಿ 2023) Read more…

ಶಿವಮೊಗ್ಗದ ಈ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ |Power cut

ಶಿವಮೊಗ್ಗ : ಶಿವಮೊಗ್ಗದ ಹಲವು ಪ್ರದೇಶದಲ್ಲಿ ನಾಳೆ (ಸೆ.15)  ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ಹೊರಡಿಸಿದೆ. ಎಂ.ಆರ್.ಎಸ್ 110/11 ಕೆವಿ ವಿ.ವಿ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆಯ ಕಾಮಗಾರಿಯನ್ನು Read more…

ALERT : ಪೋಷಕರೇ ಎಚ್ಚರ : ಮಕ್ಕಳಲ್ಲಿ ಹೆಚ್ಚುತ್ತಿದೆ ‘ಡೆಂಗ್ಯೂ’, ಈ ಲಕ್ಷಣಗಳಿದ್ದರೆ ನಿರ್ಲಕ್ಷ್ಯ ಬೇಡ

ಬೆಂಗಳೂರು: ಬೆಂಗಳೂರಿನಲ್ಲಿ ಡೆಂಗ್ಯೂ ಜ್ವರ ಅಟ್ಟಹಾಸ ಮೆರೆಯುತ್ತಿದ್ದು, ಕಳೆದ ಕೆಲವು ದಿನಗಳಲ್ಲಿ 4,000 ಕ್ಕೂ ಹೆಚ್ಚು ಪ್ರಕರಣ ಪತ್ತೆಯಾಗಿದೆ. ಆಘಾತಕಾರಿ ವಿಚಾರ ಅಂದರೆ ಬೆಂಗಳೂರಲ್ಲಿಈ ಸೋಂಕು ಮಕ್ಕಳಲ್ಲಿ ಹೆಚ್ಚಾಗಿ Read more…

BIG NEWS: ತಂದೆ-ಮಗನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ; ಕಾರಣ ನಿಗೂಢ…!

ಕೋಲಾರ: ತಂದೆ ಹಾಗೂ ಮಗನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಎಂ.ವಿ.ನಗರದಲ್ಲಿ ನಡೆದಿದೆ. ತಂದೆ ವಸಂತರಾಜುಲು (84) ಹಾಗೂ ಮಗ ಸೂರ್ಯ Read more…

ದೇವಾಲಯಗಳ ಸುತ್ತಾಮುತ್ತಾ ‘ತಂಬಾಕು ಉತ್ಪನ್ನ’ಗಳ ಮಾರಾಟ ನಿಷೇಧ : ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರ

ಬೆಂಗಳೂರು : ಮುಜರಾಯಿ ದೇವಾಲಯಗಳ ಸುತ್ತಮುತ್ತಾ ‘ತಂಬಾಕು ಉತ್ಪನ್ನ’ಗಳ ಮಾರಾಟ ನಿಷೇಧಕ್ಕೆ ರಾಜ್ಯ ಸರ್ಕಾರ ನಿರ್ಧರಿಸಿದೆ. ದೇವಾಲಯಗಳ ಸುತ್ತಮುತ್ತಾ 100 ಮೀಟರ್ ವ್ಯಾಪ್ತಿಯಲ್ಲಿ ಗುಟ್ಕಾ ಸಿಗರೇಟ್ ಸೇರಿದಂತೆ ತಂಬಾಕು Read more…

BIG NEWS: ನಿಫಾ ವೈರಸ್ ಭೀತಿ: ಮೈಸೂರಿನಲ್ಲಿ ಆರೋಗ್ಯ ಇಲಾಖೆಯಿಂದ ಹೈ ಅಲರ್ಟ್

ಮೈಸೂರು: ನೆರೆ ರಾಜ್ಯ ಕೇರಳದಲ್ಲಿ ನಿಫಾ ವೈರಸ್ ಹೆಚ್ಚುತ್ತಿದ್ದು, ಈಗಾಗಲೇ ಇಬ್ಬರು ಬಲಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಆರೋಗ್ಯ ಇಲಾಖೆ ಕಟ್ಟೆಚ್ಚರ ಘೋಷಿಸಿದೆ. ಗಡಿ ಜಿಲ್ಲೆಗಳಾದ ದಕ್ಷಿಣ ಕನ್ನಡ, Read more…

BIG NEWS: ಚೈತ್ರಾ ಕೇಸ್ ಗೂ ಹಿಂದೂ ಸಂಘಟನೆಗಳಿಗೂ ತಳುಕು ಹಾಕುವುದು ಸರಿಯಲ್ಲ; ಸಚಿವ ಸತೀಶ್ ಜಾರಕಿಹೊಳಿ

ಬೆಂಗಳೂರು: ಚೈತ್ರಾ ಕುಂದಾಪುರ ವಂಚನೆ ಪ್ರಕರಣಕ್ಕೂ, ಹಿಂದೂ ಸಂಘಟನೆಗಳಿಗೂ ತಳುಕು ಹಾಕುವುದು ಸರಿಯಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ವಂಚನೆ Read more…

‘ಚೈತ್ರಾ ಕುಂದಾಪುರ’ ಡೀಲ್ ಪ್ರಕರಣಕ್ಕೂ ನಮಗೂ ಸಂಬಂಧವಿಲ್ಲ: ಮಾಜಿ ಸಿಎಂ ಬೊಮ್ಮಾಯಿ ಸ್ಪಷ್ಟನೆ

ಬೆಂಗಳೂರು : ‘ಚೈತ್ರಾ ಕುಂದಾಪುರ’ ಡೀಲ್ ಪ್ರಕರಣಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ ಎಂದು ಮಾಜಿ ಸಿಎಂ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ. ಬಿಜೆಪಿ ಮುಖಂಡೆ ಚೈತ್ರಾ ಕುಂದಾಪುರ ಬಂಧನ ಪ್ರಕರಣದ Read more…

ಬಿಜೆಪಿ ಟಿಕೆಟ್ ಕೊಡಿಸುವುದಾಗಿ ‘ಚೈತ್ರಾ ಕುಂದಾಪುರ’ 3.5 ಕೋಟಿ ಹಣ ಪಡೆದಿದ್ದಾರೆ : ಗೃಹ ಸಚಿವ ಜಿ.ಪರಮೇಶ್ವರ್

ಬೆಂಗಳೂರು : ಉದ್ಯಮಿಗೆ ಕೋಟ್ಯಾಂತರ ರೂ. ಹಣ ವಂಚನೆ ಎಸಗಿದ ಆರೋಪದಲ್ಲಿ ಬಂಧಿತರಾಗಿರುವ ಚೈತ್ರಾ ಕುಂದಾಪುರ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಈ Read more…

ರಾಷ್ಟ್ರೀಯ ‘ಹಿಂದಿ ದಿವಸ್’ ಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ |Hindi Diwas 2023

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ‘ಹಿಂದಿ ದಿವಸ್’ ( Hindi Diwas ) ಹಿನ್ನೆಲೆ ಟ್ವೀಟ್ ಮಾಡಿ ಶುಭ ಕೋರಿದ್ದಾರೆ. ಟ್ವೀಟ್ ಮಾಡಿದ ಪ್ರಧಾನಿ ಮೋದಿ Read more…

ರಾಜ್ಯದಲ್ಲಿ ಮುಂದಿನ 2 ವರ್ಷಗಳಲ್ಲಿ ಕೆ.ಪಿ.ಎಸ್. ಮಾದರಿಯಲ್ಲಿ ಶಾಲೆಗಳ ಆರಂಭಕ್ಕೆ ಚಿಂತನೆ : ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ: ರಾಜ್ಯದಲ್ಲಿ ಮುಂದಿನ ಎರಡು ವರ್ಷಗಳ ಅವಧಿಯಲ್ಲಿ ಸುಮಾರು 500-600 ಕರ್ನಾಟಕ ಪಬ್ಲಿಕ್ ಸ್ಕೂಲ್ ಮಾದರಿಯಲ್ಲಿ ಶಾಲೆಗಳನ್ನು ಆರಂಭಿಸಲು ಉದ್ದೇಶಿಸಲಾಗಿದೆ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ Read more…

ಚೈತ್ರಾ ಕುಂದಾಪುರ ಡೀಲ್ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್; ಗೋವಿಂದ ಬಾಬು ಜೊತೆ ಮಠಕ್ಕೆ ಭೇಟಿ ನೀಡಿದ್ದ ಫೋಟೋ ವೈರಲ್…!

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಉದ್ಯಮಿ ಗೋವಿಂದ ಬಾಬು ಅವರಿಗೆ ಐದು ಕೋಟಿ ರೂಪಾಯಿ ವಂಚಿಸಿದ ಪ್ರಕರಣದಲ್ಲಿ ಚೈತ್ರಾ ಕುಂದಾಪುರ ಹಾಗೂ Read more…

BREAKING : ಏಳು ಮಂದಿ ‘IAS’ ಅಧಿಕಾರಿಗಳ ವರ್ಗಾವಣೆ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ರಾಜ್ಯ ಸರ್ಕಾರದಲ್ಲಿ ವರ್ಗಾವಣೆ ಪರ್ವ ಮುಂದುವರೆದಿದ್ದು, ಇಂದು ಮತ್ತೆ ಏಳು ಮಂದಿ ‘IAS’ ಅಧಿಕಾರಿಗಳ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ವರ್ಗಾವಣೆಗೊಂಡ IAS ಅಧಿಕಾರಿಗಳ Read more…

ವಿದ್ಯಾರ್ಥಿಗಳ ಗಮನಕ್ಕೆ : IAS/KAS ಪರೀಕ್ಷಾ ಪೂರ್ವಭಾವಿ ತರಬೇತಿಗೆ ಅರ್ಜಿ ಆಹ್ವಾನ

ಮಡಿಕೇರಿ : ಪ್ರಸಕ್ತ ಸಾಲಿಗೆ ಅಲ್ಪಸಂಖ್ಯಾತರ ಅಭ್ಯರ್ಥಿಗಳಿಗೆ ಐಎಎಸ್/ ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಸತಿ ಸಹಿತ ಪರೀಕ್ಷಾ ಪೂರ್ವ ತರಬೇತಿ ಸಂಬಂಧ “ಆನ್ಲೈನ್” ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅಲ್ಪಸಂಖ್ಯಾತರ Read more…

ಕರ್ನಾಟಕ ರಾಜ್ಯ ಮುಕ್ತ ವಿವಿ : ಪದವಿ, ಸ್ನಾತಕೋತ್ತರ ಪ್ರವೇಶಾತಿ ಅವಧಿ ವಿಸ್ತರಣೆ

ಮಡಿಕೇರಿ : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು 2023-24 ನೇ ಜುಲೈ ಆವೃತ್ತಿ ಪ್ರವೇಶಾತಿಯನ್ನು ಸೆಪ್ಟೆಂಬರ್, 30 ರವರೆಗೆ ವಿಸ್ತರಿಸಿದೆ ಎಂದು ಪ್ರಾದೇಶಿಕ ನಿರ್ದೇಶಕಿ ಸ್ಮಿತಾ ಸುಬ್ಬಯ್ಯ ಅವರು Read more…

BREAKING : ನಟ ಡಾ.ವಿಷ್ಣುವರ್ಧನ್ ಆಪ್ತ, ಸ್ಯಾಂಡಲ್ ವುಡ್ ನಿರ್ದೇಶಕ ವಿ.ಆರ್. ಭಾಸ್ಕರ್ ಇನ್ನಿಲ್ಲ

ಬೆಂಗಳೂರು : ದಿವಂಗತ ನಟ ಡಾ.ವಿಷ್ಣುವರ್ಧನ್ ಆಪ್ತ, ಸ್ಯಾಂಡಲ್ ವುಡ್ ನಿರ್ದೇಶಕ ವಿ.ಆರ್. ಭಾಸ್ಕರ್ ಇಂದು ಮುಂಜಾನೆ 3 ಗಂಟೆಗೆ ವಿಧಿವಶರಾಗಿದ್ದಾರೆ. ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು Read more…

‘ಸತ್ಯ ಹೊರಗೆ ಬರಲಿ ದೊಡ್ಡ ದೊಡ್ಡವರ ಹೆಸರು ಬಯಲಾಗುತ್ತೆ’ : ‘ಚೈತ್ರಾ ಕುಂದಾಪುರ’ ಸ್ಪೋಟಕ ಹೇಳಿಕೆ

ಬೆಂಗಳೂರು : ಹಣಕಾಸು ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಪಾಲಾಗಿರುವ ಚೈತ್ರಾ ಕುಂದಾಪುರ ಬಂಧನದ ವೇಳೆ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಮಹಿಳಾ ಸಾಂತ್ವನ ಕೇಂದ್ರದಿಂದ ಸಿಸಿಬಿ ಕಚೇರಿಗೆ ಕರೆ Read more…

ವಿದ್ಯಾರ್ಥಿಗಳ ಗಮನಕ್ಕೆ : ‘NMMSS’ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ, ಇಲ್ಲಿದೆ ಸಂಪೂರ್ಣ ಮಾಹಿತಿ

2023-24ನೇ ಸಾಲಿನಲ್ಲಿ ( NMMSS) ನ್ಯಾಷನಲ್ ಮೀನ್ಸ್-ಕಮ್ ಮೆರಿಟ್ ವಿದ್ಯಾರ್ಥಿ ವೇತನಕ್ಕೆ ಆನ್ ಲೈನ್ Online ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 04.10.2023 ಆಗಿರುತ್ತದೆ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...