alex Certify Karnataka | Kannada Dunia | Kannada News | Karnataka News | India News - Part 715
ಕನ್ನಡ ದುನಿಯಾ
    Dailyhunt JioNews

Kannada Duniya

ಸಲ್ಮಾನ್ ಗೆ ಹುಟ್ಟುಹಬ್ಬದ ಶುಭ ಕೋರಿ ವಿಶಿಷ್ಟ ರೀತಿಯಲ್ಲಿ ಜಾಹೀರಾತು ನೀಡಿದ ಮ್ಯಾರೇಜ್ ಬ್ಯುರೋ….!

ಖ್ಯಾತ ನಟ ಸಲ್ಮಾನ್ ಖಾನ್ ಬಾಲಿವುಡ್‌ ಚಿತ್ರರಂಗದ ʼಮೋಸ್ಟ್ ಎಲಿಜಿಬಲ್ ಬ್ಯಾಚುಲರ್ʼ ಎಂದೇ ಹೆಸರುವಾಸಿ. ವಯಸ್ಸು 50 ರ ಮೇಲಾದರೂ ಸಲ್ಮಾನ್ ಖಾನ್ ಈವರೆಗೂ ಮದುವೆಯಾಗದಿರುವುದೇ ಇದಕ್ಕೆ ಕಾರಣ. Read more…

ಅಲ್ಪಸಂಖ್ಯಾತ ವರ್ಗದ ವಿದ್ಯಾರ್ಥಿಗಳ ಗಮನಕ್ಕೆ : ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಡಿ.31 ಲಾಸ್ಟ್ ಡೇಟ್

ರಾಜ್ಯದ 1 ನೇ ತರಗತಿಯಿಂದ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಸಮುದಾಯದ ಅರ್ಹ ವಿದ್ಯಾರ್ಥಿಗಳಿಂದ 2023-24 ನೇ Read more…

ವ್ಹೀಲಿಂಗ್ ಆಯ್ತು ಈಗ ಬೆಂಗಳೂರಿನಲ್ಲಿ ನಡು ರಸ್ತೆಯಲ್ಲಿ ಬೈಕ್ ರೇಸ್; ರೀಲ್ಸ್ ಗಾಗಿ ಪುಂಡರ ಹುಚ್ಚಾಟ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ರಸ್ತೆಗಳಲ್ಲಿ ಇಷ್ಟುದಿವ ವ್ಹೀಲಿಂಗ್ ಮಾಡಿ ಪುಂಡಾಟ ಮೆರೆಯುತ್ತಿದ್ದ ಯುವಕರ ಗುಂಪು ಈಗ ರಸ್ತೆ ಮಧ್ಯೆ ಬೈಕ್ ರೇಸ್ ಆರಂಭಿಸಿ ಹುಚ್ಚಾಟ ಮೆರೆದಿದೆ. ಬೆಂಗಳೂರಿನ Read more…

ಮೃತ ಬಾಲಕರ ಜೀವ ಉಳಿಸಲು ಶವವನ್ನು ಉಪ್ಪಿನಲ್ಲಿ ಹೂತಿಟ್ಟ ಪೋಷಕರು..ಮುಂದಾಗಿದ್ದೇನು..?

ಹಾವೇರಿ : ನೀರಿನ ಹೊಂಡದಲ್ಲಿ ಮುಳುಗಿ ಮೃತಪಟ್ಟ ಇಬ್ಬರು ಬಾಲಕರ ಶವವನ್ನು ಪೋಷಕರು ಉಪ್ಪಿನಲ್ಲಿ ಹೂತಿಟ್ಟು..ಮತ್ತೆ ಬದುಕಿ ಬರುತ್ತಾರೆ ಎಂದು ಕೆಲಹೊತ್ತು ಕಾದು ಕುಳಿತ ಘಟನೆ ಹಾವೇರಿಯಲ್ಲಿ ನಡೆದಿದೆ. Read more…

ಡಿಪ್ಲೊಮಾ, ಪದವೀಧರರೇ ಗಮನಿಸಿ : ‘ಯುವನಿಧಿ’ಗೆ ಅರ್ಜಿ ಸಲ್ಲಿಸುವ ಮುನ್ನ ಈ ವಿಚಾರಗಳು ನಿಮಗೆ ಗೊತ್ತಿರಲಿ

ಬೆಂಗಳೂರು : ರಾಜ್ಯ ಸರ್ಕಾರದ ಐದನೇ ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆಗೆ ಡಿಸೆಂಬರ್ 26 ರಿಂದ ನೋಂದಣಿ ಶುರುವಾಗಿದ್ದು, ಡಿಪ್ಲೋಮಾ, ಪದವೀಧರರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು. ನಿನ್ನೆ Read more…

ಬಸ್ ಇಳಿದು ತಪ್ಪಿಸಿಕೊಂಡಿದ್ದ 3 ವರ್ಷದ ಮಗು ಪತ್ತೆ; ಮರಳಿ ಪೋಷಕರ ಮಡಿಲಿಗೆ

ಚಿಕ್ಕಮಗಳೂರು: ಬಸ್ ಇಳಿದು ತಪ್ಪಿಸಿಕೊಂಡಿದ್ದ ಮೂರು ವರ್ಷದ ಮಗು ಪತ್ತೆಯಾಗಿದ್ದು, ಪೋಷಕರ ಮಡಿಲು ಸೇರಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ತರೀಕೆರೆ ತಾಲೂಕಿನ ತಣಿಗೇಬೈಲು ಗ್ರಾಮದ ನಿವಾಸಿ ಅಜ್ಜ ತನ್ನ Read more…

‘ಮದ್ಯಪಾನ’ ಸಂಯಮ ಮಂಡಳಿಯಿಂದ ‘ಸಂಯಮ ಪ್ರಶಸ್ತಿ’ ಗೆ ಅರ್ಜಿ ಆಹ್ವಾನ

ಬೆಂಗಳೂರು :  ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ 2023-24ನೇ ಸಾಲಿನ “ಸಂಯಮ ಪ್ರಶಸ್ತಿ”ಗೆ ಅರ್ಜಿ ಆಹ್ವಾನಿಸಿದೆ. ವ್ಯಸನಮುಕ್ತ ಸಮಾಜ ನಿರ್ಮಾಣ ಮಾಡುವಲ್ಲಿ ವಿಶಿಷ್ಠ ಸಾಧನೆ ಮಾಡಿರುವ ಸಾಧಕರು Read more…

BREAKING : ಶಿಕ್ಷಣಪ್ರೇಮಿ, ಏಕೀಕರಣ ಹೋರಾಟಗಾರ, ಮಾಜಿ MLC ʻಮಾರುತಿರಾವ್‌ ಮಾಲೆʼ ನಿಧನ

ಕಲಬುರಗಿ : ಶಿಕ್ಷಣಪ್ರೇಮಿ, ಮಾಜಿ ವಿಧಾನಪರಿಷತ್ ಸದಸ್ಯ, ರಾಷ್ಟ್ರ ಏಕೀಕರಣ ಹೋರಾಟಗಾರ ಮಾರುತಿರಾವ್ ಡಿ. ಮಾಲೆ ಅವರು ನಿಧನರಾಗಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು. ರಾಷ್ಟ್ರ ಏಕೀಕರಣ ಸಂದರ್ಭದಲ್ಲಿ Read more…

SHOCKING NEWS: ಪೋಷಕರ ನಿರ್ಲಕ್ಷದಿಂದ ಸಂಭವಿಸಿದ ದುರಂತ; ಕಾರು ಹರಿದು ಮೂರು ವರ್ಷದ ಮಗು ದುರ್ಮರಣ

ಬೀದರ್: ಬೀದರ್ ನಗರದಲ್ಲಿ ಮನೆ ಮುಂದೆಯೇ ದುರಂತವೊಂದು ಸಂಭವಿದೆ. ಕಾರು ಹರಿದು ಮೂರು ವರ್ಷದ ಮಗು ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ನಗರದ ಗುಂಪಾರಸ್ತೆಯಲ್ಲಿ ನಡೆದಿದೆ. ಬಸವ ಚೇತನ ಮೂರು Read more…

BIG NEWS: ಬೆಂಗಳೂರಿನಲ್ಲಿ ಸರಣಿ ಅಪಘಾತ; 30 ಜನರಿಗೆ ಗಾಯ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಸರಣಿ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 30 ಜನರು ಗಾಯಗೊಂಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನೆಲಮಂಗಲ ಬಳಿಯ ತೋಣಚಿನ ಕುಪ್ಪೆ ಬಳಿ ನಿಂತಿದ್ದ ಲಾರಿಗೆ ಮೂರು Read more…

ಅಸಂಘಟಿತ ಕಾರ್ಮಿಕರಿಗೆ ವಿಮಾ ಸೌಲಭ್ಯ : ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ

ಕರ್ನಾಟಕ ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಗಿಗ್ ಕಾರ್ಮಿಕರಿಗೆ ವಿಮಾ ಯೋಜನೆ ದೇಶದಲ್ಲಿಯೇ ಮೊದಲ ಬಾರಿಗೆ ಜಾರಿಯಾಗಿರುತ್ತದೆ. ಎಲ್ಲಾ ಅರ್ಹ ಗಿಗ್ ಕಾರ್ಮಿಕರು ಸೇವಾಸಿಂಧು ಪೋರ್ಟಲ್‍ನಲ್ಲಿ ನೋಂದಾಯಿಸಿಕೊಳ್ಳುವುದು. ವಿಮಾ ಸೌಲಭ್ಯವು ಕರ್ತವ್ಯದಲ್ಲಿರುವಾಗ/ Read more…

ರಾಜ್ಯದ ಕಾರ್ಮಿಕರಿಗೆ ಸಿಹಿಸುದ್ದಿ : ʻಶ್ರಮಿಕ ಸಂಜೀವಿನಿʼ ಯಡಿ ಕೆಲಸದ ಸ್ಥಳದಲ್ಲೇ ಉಚಿತ ಆರೋಗ್ಯ ಸೇವೆ

ಬೆಂಗಳೂರು : ರಾಜ್ಯದ ಕಟ್ಟಡ ಕಾರ್ಮಿಕರಿಗೆ ಸಿಹಿಸುದ್ದಿ, ಶ್ರಮಿಕ ಸಂಜೀವಿನಿ ಯೋಜನೆಯಡಿ ಕೆಲಸದ ಸ್ಥಳದಲ್ಲೇ ಉಚಿತ ಆರೋಗ್ಯ ಸೇವೆಯನ್ನು ಒದಗಿಸಲಾಗುತ್ತಿದೆ. ಶ್ರಮಿಕ ಸಂಜೀವಿನಿ ಸಂಚಾರಿ ಚಿಕಿತ್ಸಾ ವಾಹನವು ಕಟ್ಟಡ Read more…

BIG NEWS: ನಷ್ಟದ ಕಾರಣಕ್ಕೆ ಬೀದರ್ – ಬೆಂಗಳೂರು ನಡುವಿನ ವಿಮಾನ ಸೇವೆ ಸ್ಥಗಿತಗೊಳಿಸಿದ ‘ಸ್ಟಾರ್ ಏರ್’

ಬೀದರ್ – ಬೆಂಗಳೂರು ನಡುವೆ ಸಂಚರಿಸುವ ವಿಮಾನ ಪ್ರಯಾಣಿಕರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ನಷ್ಟದ ಕಾರಣಕ್ಕೆ ‘ಸ್ಟಾರ್ ಏರ್’ ತನ್ನ ವಿಮಾನ ಸೇವೆಯನ್ನು ಮಂಗಳವಾರದಿಂದ ಜಾರಿಗೆ ಬರುವಂತೆ ಸ್ಥಗಿತಗೊಳಿಸಿದೆ. Read more…

‘ಭದ್ರಾ’ ಮೇಲ್ದಂಡೆ ವ್ಯಾಪ್ತಿಯ ಸಾರ್ವಜನಿಕರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಭದ್ರಾ ಮೇಲ್ದಂಡೆ ವ್ಯಾಪ್ತಿಯ ಸಾರ್ವಜನಿಕರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಡಿಸೆಂಬರ್ 29 ರಿಂದ ಕಾಲುವೆಗೆ ನೀರು ಹರಿಸಲಾಗುತ್ತಿದ್ದು, ಹೀಗಾಗಿ ಕಾಲುವೆ ವ್ಯಾಪ್ತಿಯ ಸಾರ್ವಜನಿಕರು ಎಚ್ಚರ ವಹಿಸಲು ಸೂಚಿಸಲಾಗಿದೆ. ಶಾಂತಿಪುರ Read more…

ಮೇವಿನ ಹುಲ್ಲು ಕೊಯ್ಯುವಾಗ ಹಾವು ಕಚ್ಚಿ ರೈತ ಸಾವು

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ನಾಯಕನಹಟ್ಟಿ ಸಮೀಪದ ರೇಖಲಗೆರೆ ಕಂಪಳಿಸಾಗರದಲ್ಲಿ ಹಸುಗಳ ಮೇವಿಗಾಗಿ ಹುಲ್ಲು ಕೊಯ್ಯುವಾಗ ಹಾವು ಕಚ್ಚಿ ರೈತರೊಬ್ಬರು ಮೃತಪಟ್ಟಿದ್ದಾರೆ. 52 ವರ್ಷದ ತಿಪ್ಪೇಸ್ವಾಮಿ ಮೃತಪಟ್ಟವರು. ಹುಲ್ಲು ಕೊಯ್ಯುವ Read more…

ʻಗೃಹಲಕ್ಷ್ಮಿʼ ಯೋಜನೆ ಸಮಸ್ಯೆ ನಿವಾರಣೆಗೆ ಗ್ರಾಮ ಮಟ್ಟದಲ್ಲಿ ʻಕ್ಯಾಂಪ್ʼ ಆಯೋಜನೆ : ಈ ದಾಖಲೆಗಳನ್ನು ಇಟ್ಟುಕೊಳ್ಳಿ!

ಬೆಂಗಳೂರು : ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದ ಎಲ್ಲಾ ತಾಂತ್ರಿಕ ಮತ್ತು ಬ್ಯಾಂಕ್ ಗೆ ಸಂಬಂಧಿಸಿದ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ  ಡಿ. 27ರ ಇಂದಿನಿಂದ 29 Read more…

‘ಸೋಮಾರಿ ಸಿದ್ದ’ ಪದ ಬಳಕೆ: ಸಂಸದ ಪ್ರತಾಪ ಸಿಂಹ ವಿರುದ್ಧ ಎಫ್ಐಆರ್ ದಾಖಲು

ಮೈಸೂರು: ನಾನು ಸೋಮಾರಿ ಸಿದ್ದ ಅಲ್ಲ ಎಂದು ಹೇಳಿದ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಬಿಜೆಪಿ ಸಂಸದ ಪ್ರತಾಪ ಸಿಂಹ ಅವರ ವಿರುದ್ಧ Read more…

ಫೆ. 2 ರಿಂದ ಮೂರು ದಿನ ಅದ್ಧೂರಿಯಾಗಿ ಹಂಪಿ ಉತ್ಸವ

ಹೊಸಪೇಟೆ: 2024ರ ಫೆಬ್ರವರಿ 2 ರಿಂದ 3 ದಿನಗಳ ಕಾಲ ಹಂಪಿ ಉತ್ಸವ ನಡೆಸಲು ತೀರ್ಮಾನಿಸಲಾಗಿದೆ. ಈ ನಿಟ್ಟಿನಲ್ಲಿ ಸಿದ್ಧತೆ ಮಾಡಿಕೊಳ್ಳುವಂತೆ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ Read more…

ಮಾಸ್ಕ್, ಲಸಿಕೆ, ಐಸೋಲೇಷನ್ : ಜೆಎನ್-1 ಉಲ್ಬಣದ ನಡುವೆ ಕರ್ನಾಟಕದಲ್ಲಿ ಕೋವಿಡ್ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು : ರಾಜ್ಯದಲ್ಲಿ ಜೆಎನ್ .1 ಕರೋನವೈರಸ್ ರೂಪಾಂತರದ ಸೋಂಕುಗಳ ಹೆಚ್ಚಳದ ಮಧ್ಯೆ, ಕರ್ನಾಟಕ ಸರ್ಕಾರದ ಕರೋನವೈರಸ್ ಕುರಿತ ಕ್ಯಾಬಿನೆಟ್ ಉಪಸಮಿತಿ ಮಂಗಳವಾರ ಕೊರೊನಾ ತಡೆಗೆ ಕಟ್ಟುನಿಟ್ಟಿನ ಕ್ರಮ Read more…

ದುಡುಕಿನ ನಿರ್ಧಾರ ಕೈಗೊಂಡ ದಂಪತಿ: ಕೆರೆಗೆ ಹಾರಿ ಆತ್ಮಹತ್ಯೆ

ಹಾಸನ: ಕೆರೆಗೆ ಹಾರಿ ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನದ ಅಡ್ಲಿಮನೆ ರಸ್ತೆಯ ಚಿಕ್ಕಟ್ಟೆ ಕೆರೆಯಲ್ಲಿ ನಡೆದಿದೆ. ಹಿಲಾಯಿ ನಗರದ ರಿಜ್ವಾನ್(31), ಸಮ್ರಿನ್ ಭಾನು(25) ಮೃತಪಟ್ಟವರು. ಮಂಗಳವಾರ ಬೆಳಗ್ಗೆ Read more…

BIG NEWS: ಜಿಲ್ಲಾ, ತಾಲೂಕು ಪಂಚಾಯಿತಿ ಚುನಾವಣೆ ಹಾದಿ ಸುಗಮ

ಬೆಂಗಳೂರು: ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರ ಮರು ವಿಂಗಡಣೆ, ಪ್ರವರ್ಗವಾರು ಮೀಸಲಾತಿ ಅಂತಿಮಗೊಂಡಿದ್ದು, ಈ ಸಂಬಂಧ ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗದ ಶಿಫಾರಸ್ಸನ್ನು ಸರ್ಕಾರ Read more…

ಹಿಟ್ ಅಂಡ್ ರನ್ ಗೆ ಅಪರಿಚಿತ ವ್ಯಕ್ತಿ ಸಾವು: 20 ಮೀಟರ್ ವರೆಗೆ ಮೃತದೇಹ ಎಳೆದೊಯ್ದ ವಾಹನ

ಬೆಂಗಳೂರು: ಬೆಂಗಳೂರಿನ ಆನಂದರಾವ್ ಸರ್ಕಲ್ ನಲ್ಲಿ ಹಿಟ್ ಅಂಡ್ ರನ್ ಗೆ ಅಪರಿಚಿತ ವ್ಯಕ್ತಿ ಬಲಿಯಾಗಿದ್ದಾರೆ. ಆನಂದ ರಾವ್ ಸರ್ಕಲ್ ಸಮೀಪದ ಫ್ಲೈ ಓವರ್ ಮೇಲೆ ನಡೆದುಕೊಂಡು ಹೋಗುತ್ತಿದ್ದ Read more…

BIG NEWS : ಹಿಂಬದಿ ಸವಾರ ಮೃತಪಟ್ಟರೆ ʻವಾಹನ ಮಾಲೀಕʼನಿಂದಲೇ ಪರಿಹಾರ : ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ಬೈಕ್‌ ಹಿಂಬದಿ ಸವಾರನ ಸಾವಿಗೆ ಬೈಕ್‌ ಮಾಲೀಕನೇ ಪರಿಹಾರ ಪಾವತಿಸಬೇಕು ಎಂದು ಹೈಕೋರ್ಟ್‌ ಮಹತ್ವದ ಆದೇಶ ಹೊರಡಿಸಿದೆ. ತುಮಕೂರು ಜಿಲ್ಲೆಯ ಕುಣಿಗಲ್ ನಲ್ಲಿ ಮೋಟಾರು ಅಪಘಾತ ಕ್ಲೈಮ್ Read more…

ಸಿಇಟಿ ಅರ್ಜಿ ಸಲ್ಲಿಕೆ ದೋಷ ತಡೆಯಲು ವಿದ್ಯಾರ್ಥಿ ಮಿತ್ರ ಮಾಸ್ಟರ್ ಟ್ರೈನರ್ ತರಬೇತಿ ನಾಳೆ

ಬೆಂಗಳೂರು: ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ)ಗೆ ಆನ್ಲೈನ್ ನಲ್ಲಿ ಅರ್ಜಿ ತುಂಬುವ ವೇಳೆ ಅಭ್ಯರ್ಥಿಗಳು ಮಾಡುವ ದೋಷ ತಡೆಯುವ ಉದ್ದೇಶದಿಂದ ಕರ್ನಾಟಕ ಪರೀಕ್ಷಾ Read more…

ಸಭಾಪತಿ ಸ್ಥಾನಕ್ಕೆ ರಾಜೀನಾಮೆಯೇ ಲೇಸು: ಬೇಸರ ವ್ಯಕ್ತಪಡಿಸಿದ ಹೊರಟ್ಟಿ

ಶಿವಮೊಗ್ಗ: ವಿಧಾನ ಮಂಡಲ ಅಧಿವೇಶನಗಳು ಅರ್ಥ ಕಳೆದುಕೊಳ್ಳುತ್ತಿದ್ದು, ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಿ ಹೋಗುವಷ್ಟು ಬೇಸರ ತರಿಸುತ್ತಿವೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. Read more…

ʻCSRʼ ಅಡಿ 100 ಕೋಟಿ ರೂ. ವೆಚ್ಚದಲ್ಲಿ 200 ಸರ್ಕಾರಿ ಆಸ್ಪತ್ರೆಗಳ ಅಭಿವೃದ್ಧಿ : ಸಚಿವ ದಿನೇಶ್ ಗುಂಡೂರಾವ್‌

ಬೆಂಗಳೂರು : ಖಾಸಗಿ ಕಂಪನಿಗಳಿಂದ ಸಾಮಾಜಿಕ ಹೊಣೆಗಾರಿಕೆ ನಿಧಿ ಸಂಗ್ರಹಿಸಿ 100 ಕೋಟಿ ರೂ.  ವೆಚ್ಚದಲ್ಲಿ ರಾಜ್ಯದ 200 ಸರ್ಕಾರಿ ಆಸ್ಪತ್ರೆಗಳ ಮೂಲಸೌಕರ್ಯ ಅಭಿವೃದ್ಧಿ ಪಡಿಸುವ ಬಗ್ಗೆ ಆರೋಗ್ಯ Read more…

Shocking News : ಕರ್ತವ್ಯದಲ್ಲಿದ್ದಾಗ ಹೃದಯಾಘಾತ : ಹಾವೇರಿಯಲ್ಲಿ ಮುಖ್ಯ ಶಿಕ್ಷಕ ಸಾವು

ತುರ್ವಿಹಾಳ : ಕರ್ತವ್ಯದಲ್ಲಿದ್ದ ವೇಳೆಯೇ ಹೃದಯಾಘಾತವಾಗಿ ಮುಖ್ಯ ಶಿಕ್ಷಕರೊಬ್ಬರು ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ. ಹಾವೇರಿಯ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಹರಣಿ ಗ್ರಾಮದ ಸೂರ್ಯ ಉಮಾಯಪ್ಪ ಜಾಡರ್‌ Read more…

ರಾಜ್ಯ ಬಿಜೆಪಿ ಪದಾಧಿಕಾರಿಗಳ ಪಟ್ಟಿ ಪ್ರಕಟ ಬಳಿಕ ಇಂದು ಮೊದಲ ಸಭೆ: ಜಿಲ್ಲಾ ಪದಾಧಿಕಾರಿಗಳ ಆಯ್ಕೆ

ಬೆಂಗಳೂರು: ರಾಜ್ಯ ಬಿಜೆಪಿ ಪದಾಧಿಕಾರಿಗಳ ಪಟ್ಟಿ ಪ್ರಕಟವಾದ ಬಳಿಕ ಇಂದು ಮೊದಲ ಸಭೆ ನಡೆಯಲಿದೆ. ಡಿಸೆಂಬರ್ 27ರಂದು ಬೆಳಿಗ್ಗೆ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ರಾಜ್ಯ ಬಿಜೆಪಿ ಪದಾಧಿಕಾರಿಗಳ ಸಭೆ Read more…

ಅಯೋಧ್ಯೆ ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮ : ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಗೆ ಆಹ್ವಾನ

ಬೆಂಗಳೂರು : ಅಯೋಧ್ಯೆಯಲ್ಲಿ ಜನವರಿ 22ರಂದು ನಡೆಯಲಿರುವ ಶ್ರೀ ರಾಮದೇವರ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಆಹ್ವಾನ ಬಂದಿದೆ. ಈ ಕುರಿತು ಮಾಹಿತಿ Read more…

ಶಾಸಕರ ಮನವಿಗೆ ಸ್ಪಂದಿಸಲು, ನೀರಾವರಿ ತುರ್ತು ಕಾಮಗಾರಿಗಳಿಗೆ ಒತ್ತು ನೀಡಲು ಸಿಎಂ ಸೂಚನೆ

ಬೆಂಗಳೂರು: ನೀರಾವರಿ ನಿಗಮಗಳ ವ್ಯಾಪ್ತಿಯಲ್ಲಿ ತುರ್ತಾಗಿ ಕೈಗೊಳ್ಳಬೇಕಿರುವ ಕಾಮಗಾರಿಗಳ ಪಟ್ಟಿ ತಯಾರಿಸಿ ಸಲ್ಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಕರ್ನಾಟಕ ನೀರಾವರಿ ನಿಗಮ, ವಿಶ್ವೇಶ್ವರಯ್ಯ ಜಲ ನಿಗಮ, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...