alex Certify Karnataka | Kannada Dunia | Kannada News | Karnataka News | India News - Part 718
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ‘ಹೊಸ ವರ್ಷಾಚರಣೆ’ಗೆ ಬೆಂಗಳೂರಲ್ಲಿ 8 ಸಾವಿರಕ್ಕೂ ಹೆಚ್ಚು ಪೊಲೀಸರ ನಿಯೋಜನೆ, ತರಲೆ ತಂಟೆ ಮಾಡಿದ್ರೆ ಹುಷಾರ್..!

ಬೆಂಗಳೂರು : ಹೊಸ ವರ್ಷದ ಮುನ್ನಾದಿನದಂದು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಲು ಬೆಂಗಳೂರು ನಗರ ಪೊಲೀಸರು ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದಾರೆ. ಡಿ.31ರ ರಾತ್ರಿ ಡ್ರಿಂಕ್ ಅಂಡ್ ಡ್ರೈವ್ Read more…

BREAKING : ಕೊರೊನಾ ವೇಳೆ 40 ಸಾವಿರ ಕೋಟಿ ರೂ. ಅವ್ಯವಹಾರ ನಡೆದಿದೆ : ಬಿಜೆಪಿ ಶಾಸಕ ಯತ್ನಾಳ್ ಹೊಸ ಬಾಂಬ್

ವಿಜಯಪುರ : ಕೊರೊನಾ ಕಾಲದಲ್ಲಿ ಸುಮಾರು 40 ಸಾವಿರ ಕೋಟಿ ರೂ.ಅವ್ಯವಹಾರ ನಡೆದಿದೆ ಎಂದು ಬಿಜೆಪಿ  ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೊಸ ಬಾಂಬ್‌ ಸಿಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ Read more…

ರಾಜ್ಯದ 4 ಕೋಟಿ 30 ಲಕ್ಷ ಮಂದಿ ಗ್ಯಾರಂಟಿ ಯೋಜನೆಗಳ ಪ್ರಯೋಜನ ಪಡೆಯುತ್ತಿದ್ದಾರೆ : ಸಿಎಂ ಸಿದ್ದರಾಮಯ್ಯ ಮಾಹಿತಿ

ಬೆಂಗಳೂರು : ರಾಜ್ಯದ 4 ಕೋಟಿ 30 ಲಕ್ಷ ಮಂದಿ ನೇರವಾಗಿ ಸರ್ಕಾರದ ಗ್ಯಾರಂಟಿ ಯೋಜನೆಗಳ ಪ್ರಯೋಜನ ಪಡೆಯುತ್ತಿದ್ದಾರೆ. ಆ ಮೂಲಕ ಬಡವರು ಮತ್ತು ದುಡಿಯುವ ವರ್ಗಗಳನ್ನು ಆರ್ಥಿಕ Read more…

ರಕ್ಷಿತ್ ಶೆಟ್ಟಿ ನಿರ್ಮಾಣದ ‘ಬ್ಯಾಚುಲರ್ ಪಾರ್ಟಿ’ ಚಿತ್ರದ ರಿಲೀಸ್ ಡೇಟ್ ಫಿಕ್ಸ್

ಬೆಂಗಳೂರು : ನಟ ರಕ್ಷಿತ್ ಶೆಟ್ಟಿ ನಿರ್ಮಾಣದ ‘ಬ್ಯಾಚುಲರ್ ಪಾರ್ಟಿ’ ಚಿತ್ರದ ರಿಲೀಸ್ ಡೇಟ್ ಫಿಕ್ಸ್ ಆಗಿದೆ. ‘ಬ್ಯಾಚುಲರ್ ಪಾರ್ಟಿ’ ಪಕ್ಕಾ ಕಾಮಿಡಿ ಸಿನಿಮವಾಗಿದ್ದು, ನಟ ದಿಗಂತ್, ಲೂಸ್ Read more…

ಡಿಪ್ಲೋಮಾ, ಪದವೀಧರರಿಗೆ 5 ನೇ ಗ್ಯಾರಂಟಿ ಜಾರಿ : ʻಯುವನಿಧಿʼ ನೋಂದಣಿಗೆ ಸಿಎಂ ಸಿದ್ದರಾಮಯ್ಯ ಚಾಲನೆ

  ಬೆಂಗಳೂರು :  ಕಾಂಗ್ರೆಸ್ ಐದನೇ ಗ್ಯಾರಂಟಿ ಯೋಜನೆ ಜಾರಿಗೆ ಮುಂದಾಗಿದೆ. ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ.  ವಿಧಾನಸೌಧದ ಬ್ಯಾಂಕ್ವೆಟ್ ಹಾಲ್​ನಲ್ಲಿ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ Read more…

ಶಿವಮೊಗ್ಗ ರವೀಂದ್ರ ನಗರ ಗಣಪತಿ ದೇವಸ್ಥಾನದ ಅಧ್ಯಕ್ಷರಾಗಿ ಎಂ. ಉಮಾಶಂಕರ್ ಉಪಾಧ್ಯ ಆಯ್ಕೆ

ಶಿವಮೊಗ್ಗ ನಗರದ ರವೀಂದ್ರ ನಗರ ಶ್ರೀ ಪ್ರಸನ್ನ ಗಣಪತಿ ಬಲಮುರಿ ದೇವಸ್ಥಾನ ಅಭಿವೃದ್ಧಿ ದತ್ತಿ (ರಿ) ಅಧ್ಯಕ್ಷರಾಗಿ ಎಂ. ಉಮಾಶಂಕರ್ ಉಪಾಧ್ಯ ಆಯ್ಕೆಯಾಗಿದ್ದಾರೆ. ಗೌರವಾಧ್ಯಕ್ಷರಾಗಿ ಎಸ್‍.ಕೆ. ಮರಿಯಪ್ಪ, ಉಪಾಧ್ಯಕ್ಷರುಗಳಾಗಿ Read more…

BREAKING : ರಾಜ್ಯ ಸರ್ಕಾರದ 5 ನೇ ಗ್ಯಾರಂಟಿ ‘ಯುವನಿಧಿ’ ನೋಂದಣಿಗೆ ‘CM ಸಿದ್ದರಾಮಯ್ಯ’ ಅಧಿಕೃತ ಚಾಲನೆ

ಬೆಂಗಳೂರು : ಡಿಪ್ಲೊಮಾ, ಪದವೀಧರರಿಗೆ ರಾಜ್ಯ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದ್ದು, ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆಗೆ ಚಾಲನೆ ಸಿಕ್ಕಿದೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್  ನಲ್ಲಿ ನಡೆದ Read more…

BIG NEWS: ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾದ ದಂಪತಿ

ಹಾಸನ: ಕೌಟುಂಬಿಕ ಕಲಹಕ್ಕೆ ಬೇಸತ್ತು ದಂಪತಿ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆಯ ಚಿಕ್ಕಟ್ಟೆಯಲ್ಲಿ ನಡೆದಿದೆ. ರಿಜ್ವಾನ್ (31) ಹಾಗೂ ಸಿಮ್ರನ್ ಭಾನು (25) ಮೃತ Read more…

100 ಹೊಸ ‘BMTC’ ಎಲೆಕ್ಟ್ರಿಕ್ ಬಸ್ ಗಳಿಗೆ ಸಿಎಂ ಸಿದ್ದರಾಮಯ್ಯ ಗ್ರೀನ್ ಸಿಗ್ನಲ್ : ವೈಶಿಷ್ಟ್ಯತೆ, ಮಾರ್ಗದ ವಿವರ ತಿಳಿಯಿರಿ

ಬೆಂಗಳೂರು : ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (ಬಿಎಂಟಿಸಿ) 100 ಎಲೆಕ್ಟ್ರಿಕ್ ಬಸ್ ಗಳಿಗೆ ಸಿಎಂ ಸಿದ್ದರಾಮಯ್ಯ ವಿಧಾನಸೌಧದ ಮುಂಭಾಗದಲ್ಲಿ ಗ್ರೀನ್ ಸಿಗ್ನಲ್ ನೀಡಿದರು. ಕೇಂದ್ರ ಸರ್ಕಾರದ ಫಾಸ್ಟರ್ Read more…

ಅಪಘಾತ ಮುಕ್ತ ಸಂಚಾರ ನಿರ್ಮಾಣಕ್ಕೆ ಪೊಲೀಸರ ಜೊತೆ ಕೈಜೋಡಿಸಿ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ರಸ್ತೆ ಅಪಘಾತ ಮುಕ್ತ ಸಂಚಾರ ನಿರ್ಮಾಣಕ್ಕೆ ಪೊಲೀಸರ ಜೊತೆ ಕೈಜೋಡಿಸಿ ಎಂದು ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಸಿಎಂ ಸಿದ್ದರಾಮಯ್ಯ Read more…

BREAKING : ಫೆ. 2 ರಿಂದ ಮೂರು ದಿನ ವಿಶ್ವ ವಿಖ್ಯಾತ ‘ಹಂಪಿ ಉತ್ಸವ’ ನಡೆಸಲು ರಾಜ್ಯ ಸರ್ಕಾರ ನಿರ್ಧಾರ

ಬೆಂಗಳೂರು : ಫೆ. 2 ರಿಂದ ವಿಶ್ವ ವಿಖ್ಯಾತ ಹಂಪಿ ಉತ್ಸವ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ತೀವ್ರ ಬರಗಾಲದ ಹಿನ್ನೆಲೆ ಹಂಪಿ ಉತ್ಸವವನ್ನು Read more…

ಅಲ್ಪಸಂಖ್ಯಾತ ವಿದ್ಯಾರ್ಥಿಗಳೇ ಗಮನಿಸಿ : ವಿದೇಶಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಡಿ.31 ಕೊನೆಯ ದಿನ

ಪ್ರಸಕ್ತ(2023-24) ಸಾಲಿಗೆ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ವಿದೇಶಿ ವಿದ್ಯಾರ್ಥಿವೇತನಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್, 31 ರವರೆಗೆ Read more…

BIG NEWS: ರೈತರಿಗೆ ಗಾಯದ ಮೇಲೆ ಬರೆ….. ಹಾಲಿನ ದರ ಇಳಿಸಿ ಪಶು ಆಹಾರ ದರ ಏರಿಸಿದ ಮನ್ಮುಲ್

ಮಂಡ್ಯ: ಭೀಕರ ಬರಗಾಲ, ಮಳೆ ಕೊರತೆ, ತಮಿಳುನಾಡಿಗೆ ಹರಿಯುತ್ತಿರುವ ಕಾವೇರಿ ನೀರಿನಿಂದ ಬರಿದಾಗುತ್ತಿರುವ ಜಲಾಶಯ, ಜನ-ಜಾನುವಾರುಗಳಿಗೆ ಕುಡಿಯುವ ನೀರಿಗೂ ಸಂಕಷ್ಟ ಎದುರಾಗುತ್ತಿರುವ ಸಂದರ್ಭದಲ್ಲಿ ರೈತರಿಗೆ ಮನ್ಮುಲ್ ಬಿಗ್ ಶಾಕ್ Read more…

ಇಂದಿನಿಂದ ‘ಯುವನಿಧಿ’ ನೋಂದಣಿ ಶುರು , ಕೊಟ್ಟ ಮಾತು ಉಳಿಸಿಕೊಂಡ ಸರ್ಕಾರ : ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು : ನಮ್ಮ ಸರ್ಕಾರದ 5 ನೇ ಗ್ಯಾರಂಟಿ ‘ಯುವನಿಧಿ’ ಇಂದಿನಿಂದ ಚಾಲನೆಗೊಳ್ಳಲಿದೆ. ಈ ಮೂಲಕ ನಿರುದ್ಯೋಗಿಗಳಿಗೆ ಮಾಸಿಕ ಭತ್ಯೆ ನೀಡುವ ಮೂಲಕ ಅವರ ನೆರವಿಗೆ ನಿಲ್ಲಲಿದೆ. ಈ Read more…

ಬೆಂಗಳೂರಲ್ಲಿ ಹೊಸ ವರ್ಷಾಚರಣೆಗೆ‌ ಖಾಕಿ ಬಿಗಿ ಬಂದೋಬಸ್ತ್ : ಈ ಪ್ರದೇಶಗಳಲ್ಲಿ ಸಿಸಿಟಿವಿ ಅಳವಡಿಕೆ

ಬೆಂಗಳೂರು : ರಾಜ್ಯದಲ್ಲಿ  ಕೊರೊನಾ ವೈರಸ್‌ ಸೋಂಕಿನ ಹಾವಳಿ ಹೆಚ್ಚಾಗಿದೆ. ಈ ನಡುವೆ ಬೆಂಗಳೂರಿನಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. Read more…

BIG NEWS: ಹೊಸ ವರ್ಷಾಚರಣೆಗೆ ಬೆಂಗಳೂರಿನಲ್ಲಿ ಮುಂಜಾಗೃತಾ ಕ್ರಮ; ಭದ್ರತೆಗೆ ಸಿವಿಲ್ ಡ್ರೆಸ್ ಗಳಲ್ಲಿ ಪೊಲೀಸ್ ಸಿಬ್ಬಂದಿ ನಿಯೋಜನೆ

ಬೆಂಗಳೂರು: ಹೊಸ ವರ್ಷಾಣೆಗೆ ಕ್ಷಣಗಣನೆ ಆರಂಭವಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನ್ಯೂ ಇಯರ್ ಗೆ ಪೊಲೀಸ್ ಇಲಾಖೆ ಸಾಕಷ್ಟು ಮುಂಜಾಗೃತಾ ಕ್ರಮಗಳನ್ನು ಕೈಗೊಂಡಿದೆ. ಈ ಬಗ್ಗೆ ಬೆಂಗಳೂರು ನಗರ Read more…

ಸಾರ್ವಜನಿಕರ ಗಮನಕ್ಕೆ : 2024 ಜನವರಿಯಿಂದ ಡಿಸೆಂಬರ್ ವರೆಗಿನ ಎಲ್ಲಾ ಹಬ್ಬಗಳ ಸಂಪೂರ್ಣ ಮಾಹಿತಿ ಇಲ್ಲಿದೆ

ಬೆಂಗಳೂರು : ಹೊಸ ವರ್ಷಕ್ಕೆ ಕೆಲವೇ ದಿನಗಳು ಉಳಿದಿವೆ. ಮುಂದಿನ ವರ್ಷ  ಅಂದರೆ 2024 ರಲ್ಲಿ ಸಾಕಷ್ಟು ಹಬ್ಬಗಳು ಮತ್ತು ರಜೆದಿನಗಳಿವೆ. ಜನವರಿ 15, 2024 ರಂದು ಮಕರ Read more…

BIG NEWS: ಪೌರಕಾರ್ಮಿಕರಿಗೆ ಗೂಡ್ಸ್ ವಾಹನ ಡಿಕ್ಕಿ; ಮಹಿಳೆ ರಸ್ತೆಯಲ್ಲಿಯೇ ನರಳಾಟ

ಬೆಂಗಳೂರು: ಕರ್ತವ್ಯ ನಿರತ ಪೌರಕಾರ್ಮಿಕರಿಗೆ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಘಟನೆ ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ನಡೆದಿದೆ. ಅಪಘಾತದಲ್ಲಿ ಪೌರಕಾರ್ಮಿಕ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದು, ಇನ್ನಿಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ರಸ್ತೆಯ Read more…

ಕ್ರಿಕೆಟಿಗ ಕಾರಿಯಪ್ಪಗೆ ಮತ್ತೊಂದು ಸಂಕಷ್ಟ : ಮಾಜಿ ಪ್ರೇಯಸಿಯಿಂದ ಡ್ರಗ್ಸ್ ಸೇವನೆ ಆರೋಪ

ಬೆಂಗಳೂರು : ಯುವತಿಗೆ ವಂಚಿಸಿರುವ ಆರೋಪ ಹೊತ್ತ ಕ್ರಿಕೆಟಿಗ ಕಾರಿಯಪ್ಪಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಮಾಜಿ ಪ್ರೇಯಸಿ ಇದೀಗ ಡ್ರಗ್ಸ್ ಸೇವನೆ ಆರೋಪ ಮಾಡಿದ್ದಾರೆ. ಕಾರಿಯಪ್ಪ ಮದುವೆಯಾಗುವುದಾಗಿ ನನ್ನನ್ನು Read more…

BIG NEWS: ಶ್ರೀರಾಮ ಸೇನೆ ಮುಖಂಡ ಅರೆಸ್ಟ್; ನಾಗೇನಹಳ್ಳಿಯಲ್ಲಿ ನಿಷೇಧಾಜ್ಞೆ ಜಾರಿ

ಚಿಕ್ಕಮಗಳೂರು: ಇಂದು ದತ್ತಜಯಂತಿ ಕೊನೆ ದಿನ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ ಬಾಬಾಬುಡನ್ ಗಿರಿ ದತ್ತ ಪೀಠಕ್ಕೆ ದತ್ತಮಾಲಾಧಾರಿಗಳು ಹರಿದು ಬರುತ್ತಿದ್ದಾರೆ. ಈ ನಡುವೆ ನಾಗೇನಹಳ್ಳಿ ದರ್ಗಾದಲ್ಲಿಯೂ ದತ್ತ ಜಯಂತಿಗೆ ಸಿದ್ಧತೆ Read more…

ಯಜಮಾನಿಯರೇ ಗಮನಿಸಿ : ನಾಳೆಯಿಂದ ನಿಮ್ಮ ಗ್ರಾಮದಲ್ಲಿ ‘ಗೃಹಲಕ್ಷ್ಮಿ’ ಶಿಬಿರ , ಸ್ಥಳದಲ್ಲೇ ಸಿಗುತ್ತೆ ಪರಿಹಾರ

ಬೆಂಗಳೂರು : . ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಡಿ ಯಜಮಾನಿಯರಿಗೆ 2,000 ರೂ. ನೀಡಲಾಗುತ್ತಿದೆ.ಎಲ್ಲಾ ಅರ್ಹ ಪಲಾನುಭವಿ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಹಣ ತಲುಪಿಸಲು Read more…

BIG NEWS: ರಜಾ ದಿನವೂ ಮೈಸೂರು ಮೃಗಾಲಯ ಓಪನ್; ದಾಖಲೆ ಪ್ರಮಾಣದಲ್ಲಿ ಪ್ರವಾಸಿಗರ ಆಗಮನ

ಮೈಸೂರು: ವಾರದ ರಜೆ ದಿನವಾಗಿದ್ದರೂ ಮೈಸೂರಿನ ಚಾಮರಾಜೇಂದ್ರ ಮೃಗಾಲಯ ಓಪನ್ ಆಗಿದೆ. ಸಾಲು ಸಾಲು ರಜೆ ಹಿನ್ನೆಲೆಯಲ್ಲಿ ಪ್ರತಿ ದಿನ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿರುವುದರಿಂದ ಇಂದು ಮಂಗಳವಾರ Read more…

Bengaluru : ಕ್ರಿಕೆಟಿಗ ಕಾರಿಯಪ್ಪ ಪ್ರೇಯಸಿಗೆ ನೋಟಿಸ್ ನೀಡಿದ ಪೊಲೀಸರು

ಬೆಂಗಳೂರು : ಕರ್ನಾಟಕದ ಯುವ ಕ್ರಿಕೆಟಿಗ, ಐಪಿಎಲ್ ಆಟಗಾರ ಕೆ.ಸಿ.ಕಾರಿಯಪ್ಪ ವಿರುದ್ಧ ಯುವತಿಯೊಬ್ಬರು ಗಂಭೀರ ಆರೋಪ ಮಾಡಿದ್ದರು. ಮದುವೆಯಾಗುವುದಾಗಿ ನಂಬಿಸಿ ಮೋಸಮಾಡಿದ್ದಾರೆ ಎಂದು ದೂರು ದಾಖಲಿಸಿದ್ದರು. ಇದೀಗ ಆ Read more…

ರೈತರೇ ಗಮನಿಸಿ : ʻಕೃಷಿ ಭಾಗ್ಯʼ ಯೋಜನೆಗೆ ಅರ್ಜಿ ಸಲ್ಲಿಸಲು ಡಿ. 31 ಕೊನೆಯ ದಿನ

2023-24ನೇ ಸಾಲಿನಲ್ಲಿ ಕೃಷಿ ಭಾಗ್ಯ ಯೋಜನೆಗೆ ರೈತ ಭಾಂದವರು ಡಿಸೆಂಬರ್ 31ರೊಳಗೆ ಸಂಬಂಧಪಟ್ಟ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅರ್ಜಿಯ ನಮೂನೆಗಳು Read more…

‘ಪ್ರತ್ಯೇಕ ಲಿಂಗಾಯತ ಧರ್ಮ’ಕ್ಕಾಗಿ ನಮ್ಮ ಹೋರಾಟ ಮುಂದುವರೆಯುತ್ತದೆ : ತೋಂಟದಾರ್ಯ ಶ್ರೀ

ಬೆಂಗಳೂರು : ವೀರಶೈವ ಲಿಂಗಾಯತ ಮಹಾಸಭಾ ದಾವಣಗೆರೆಯಲ್ಲಿ ಬೃಹತ್ ಸಮಾವೇಶ ನಡೆಸಿದ ಕೆಲವೇ ದಿನಗಳಲ್ಲಿ, ಲಿಂಗಾಯತರಿಗೆ ಪ್ರತ್ಯೇಕ ಧರ್ಮದ ಮಾನ್ಯತೆ ನೀಡುವಂತೆ ಸಮುದಾಯದ ಒಂದು ವರ್ಗ ಮತ್ತೊಮ್ಮೆ ಒತ್ತಾಯಿಸಿದೆ. Read more…

BREAKING : ಶಾಲಾ ಪ್ರವಾಸದ ‘KSRTC’ ಬಸ್ ಪಲ್ಟಿ : ನಾಲ್ವರು ವಿದ್ಯಾರ್ಥಿಗಳಿಗೆ ಗಂಭೀರ ಗಾಯ

ಹಾವೇರಿ : ಶಾಲಾ ಬಸ್ ಪ್ರವಾಸದ ಬಸ್ ಪಲ್ಟಿಯಾಗಿ ಹಲವು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಹಾವೇರಿ ಜಿಲ್ಲೆ ಸವಣೂರು ತಾಲ್ಲೂಕಿನ ಅಲ್ಲಿಪೂರು ಕ್ರಾಸ್ ಬಳಿ ನಡೆದಿದೆ. ವೇಗವಾಗಿ ಬಂದ Read more…

ರಾಜ್ಯದಲ್ಲಿ ಕೊರೊನಾ ಹೊಸ ತಳಿ JN.1 ಪತ್ತೆ : ಅಗತ್ಯ ಕ್ರಮ ಕೈಗೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ರೂಪಾಂತರ ಜೆಎನ್‌.1 ಸೋಂಕು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅಗತ್ಯ ಕ್ರಮ ಕೈಗೊಳ್ಳುವಂತೆ ಆರೋಗ್ಯ ಇಳಾಖೆಗೆ ಮಹತ್ವದ ಸೂಚನೆ ನೀಡಿದ್ದಾರೆ. ರಾಜ್ಯದಲ್ಲಿ ಪತ್ತೆಯಾಗಿರುವ Read more…

BREAKING NEWS: ಕಲಬುರ್ಗಿಯಲ್ಲಿ 8 ವರ್ಷದ ಬಾಲಕಿಗೆ ಕೊರೊನಾ ಸೋಂಕು

ಕಲಬುರ್ಗಿ: ರಾಜ್ಯದಲ್ಲಿಯೂ ಕೊರೊನಾ ಸೋಂಕು ಹಾಗೂ JN.1 ಉಪತಳಿ ವ್ಯಾಪಕವಾಗಿ ಹರಡುತ್ತಿದ್ದು, ಕಲಬುರ್ಗಿಯಲ್ಲಿ ಒಂದುವರೆ ವರ್ಷದ ಬಳಿಕ ಕೊರೊನಾ ಸೋಂಕು ಪತ್ತೆಯಾಗಿದೆ. ಮುಂಬೈಯಿಂದ ಕಲಬುರ್ಗಿಗೆ ಆಗಮಿಸಿದ್ದ ಬಾಲಕಿಯಲ್ಲಿ ಸೋಂಕು Read more…

ಜನಸಾಮಾನ್ಯರಿಗೆ ಮತ್ತೊಂದು ಶಾಕ್ : ಅಕ್ಕಿ ಬೆಲೆಯಲ್ಲಿ ಭಾರೀ ಏರಿಕೆ

ಬೆಂಗಳೂರು : ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ಮತ್ತೊಂದು ಶಾಕ್‌ ಎದುರಾಗಿದ್ದು, ಅಕ್ಕಿ ಬೆಲೆಯಲ್ಲಿ ಭಾರೀ ಏರಿಕೆಯಾಗಿದೆ. ರಾಜ್ಯದಲ್ಲಿ ಪ್ರಸಕ್ತ ವರ್ಷ ಮಳೆ ಅಭಾವದಿಂದ ಭತ್ತದ ಬೆಳೆ ಕುಂಠಿತಗೊಂಡಿದ್ದು, Read more…

BREAKING NEWS: ಲಾರಿ-ಬೈಕ್ ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಉತ್ತರ ತಾಲೂಕಿನ ನೈಸ್ ರಸ್ತೆಯಲ್ಲಿ ನಡೆದಿದೆ. ಚುಂಚಘಟ್ಟ ನಿವಾಸಿ ಮಜುನಾಥ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...