alex Certify Karnataka | Kannada Dunia | Kannada News | Karnataka News | India News - Part 719
ಕನ್ನಡ ದುನಿಯಾ
    Dailyhunt JioNews

Kannada Duniya

ಯಜಮಾನಿಯರೇ ಗಮನಿಸಿ : ‘ಗೃಹಲಕ್ಷ್ಮಿ’ ಹಣ ಇನ್ನೂ ಬಂದಿಲ್ವ..? ಅರ್ಜಿಯ ಸ್ಟೇಟಸ್ ತಿಳಿಯಲು ಜಸ್ಟ್ ಹೀಗೆ ಮಾಡಿ

ಮಹಿಳೆಯರಿಗೆ 2000 ರೂ ನೀಡುವ ‘ಗೃಹಲಕ್ಷ್ಮಿ’ ಯೋಜನೆ ಆರಂಭವಾಗಿದ್ದು, ಸರ್ಕಾರ ಯಜಮಾನಿಯರ ಖಾತೆಗೆ ಹಣ ಜಮಾ ಮಾಡುತ್ತಿದೆ. ಕೆಲವರ ಖಾತೆಗೆ ಹಣ ಜಮಾ ಪ್ರಕ್ರಿಯೆ ನಡೆಯುತ್ತಿದೆ. ಆದರೆ ಕೆಲವು Read more…

BREAKING : ತುಮಕೂರಿನಲ್ಲಿ ಘೋರ ಘಟನೆ : ಕೆರೆಯಲ್ಲಿ ಈಜಲು ಹೋದ ಇಬ್ಬರು ಬಾಲಕರು ಸಾವು

ತುಮಕೂರು : ಕೆರೆಯಲ್ಲಿ ಈಜಲು ಹೋದ ಇಬ್ಬರು ಬಾಲಕರು ದುರ್ಮರಣಕ್ಕೀಡಾದ ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ತಿಮ್ಮನಹಳ್ಳಿ ಬಳಿ ನಡೆದಿದೆ. ಮೃತ ಬಾಲಕರನ್ನು ರಾಕೇಶ್ (14) ಧನುಷ್ (15 Read more…

ಮದುವೆ ದಿನವೇ ಪರೀಕ್ಷೆ ಬರೆದ ವಧು: ತಾಳಿ ಕಟ್ಟಿದ ನಂತರ ಪರೀಕ್ಷಾ ಕೇಂದ್ರಕ್ಕೆ ಬಿಟ್ಟ ವರ

ಶಿವಮೊಗ್ಗ: ಮದುವೆ ದಿನವೇ ವಧು ಪರೀಕ್ಷೆ ಬರೆದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗದ ಭರ್ಮಪ್ಪ ನಗರದ ನಿವಾಸಿ ಸತ್ಯವತಿ ಮದುವೆ ದಿನವೇ ಪರೀಕ್ಷೆ ಬರೆದ ವಧು. ಚೆನ್ನೈ ಮೂಲದ Read more…

BIG NEWS: ಪೂಜೆಯ ವೇಳೆ ಕರೆ ಮಾಡಿದ HDK; ಶುಭ ಸುದ್ದಿ ಬಂದಿದೆ ಎಂದ ಕೆ.ಎಸ್. ಈಶ್ವರಪ್ಪ

ಬಳ್ಳಾರಿ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಬಹುತೇಕ ಖಚಿತವಾಗಿದೆ. ಮೈತ್ರಿ ವಿಚಾರವಾಗಿ ಮಾತನಾಡಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಕುಮಾರಸ್ವಾಮಿಯಿಂದ ಶುಭ ಸುದ್ದಿ ಬಂದಿದೆ ಎಂದು ತಿಳಿಸಿದ್ದಾರೆ. Read more…

ಜಾನುವಾರುಗಳಿಗೆ ಕಂದುರೋಗ : ಆತಂಕದಲ್ಲಿರುವ ರೈತರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಶಿವಮೊಗ್ಗ : ಪಶುಪಾಲನಾ ಮತ್ತು ಪಶುವೈದ್ಯಸೇವಾ ಇಲಾಖೆಯು ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರದಡಿ ಶಿವಮೊಗ್ಗ ಜಿಲ್ಲೆಯಾದ್ಯಂತ ಜಾನುವಾರುಗಳಲ್ಲಿ ಕಂದು ರೋಗ ನಿಯಂತ್ರಣ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಸೆ.11 ರಿಂದ Read more…

BIG NEWS: ರಾಜ್ಯದಲ್ಲಿ ಹೆಚ್ಚುತ್ತಿದೆ ಡೆಂಗಿ ಜ್ವರ; ಒಂದೇ ತಿಂಗಳಲ್ಲಿ 3000ಕ್ಕೂ ಅಧಿಕ ಪ್ರಕರಣ ಪತ್ತೆ

ಬೆಂಗಳೂರು: ರಾಜ್ಯದಲ್ಲಿ ಡೆಂಗಿ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಆರೋಗ್ಯ ಇಲಾಖೆ ಮಾಹಿತಿ ಪ್ರಕಾರ ಒಂದೇ ತಿಂಗಳಲ್ಲಿ 3,110 ಪ್ರಕರಣಗಳು ದೃಢಪಟ್ಟಿವೆ. ಈ ವರ್ಷ ಡೆಂಗಿ ಜ್ವರದಿಂದ Read more…

ಅಲ್ಪಸಂಖ್ಯಾತ ಸಮುದಾಯಕ್ಕೆ ಸಿಹಿಸುದ್ದಿ : ವಿವಿಧ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಅಲ್ಪಸಂಖ್ಯಾತ ಸಮುದಾಯಕ್ಕೆ ಇಲ್ಲಿದೆ ಗುಡ್ ನ್ಯೂಸ್. ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ವಿವಿಧ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಸೆ.25 ಕೊನೆ ದಿನಾಂಕ ಆಗಿದೆ. 2023-24ನೇ ಸಾಲಿನಲ್ಲಿ Read more…

GOOD NEWS : ರಾಜ್ಯದ ಸರ್ಕಾರಿ ನೌಕರರಿಗೆ ಸಿಹಿಸುದ್ದಿ : ಶೀಘ್ರವೇ ವೇತನ ಶೇ.38ರಷ್ಟು ಹೆಚ್ಚಳ ಸಾಧ್ಯತೆ

ಬೆಂಗಳೂರು : ರಾಜ್ಯದ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ( Good news ) ಸಿಕ್ಕಿದ್ದು, ಶೀಘ್ರವೇ ವೇತನ ಶೇ.38ರಷ್ಟು ಹೆಚ್ಚಳವಾಗುವ ಸಾಧ್ಯತೆಯಿದೆ. ಈ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ Read more…

ಅಪರೂಪದ ಬೃಹತ್ ತಿಮಿಂಗಿಲ ಮೃತದೇಹ ಪತ್ತೆ…!

ಕಾರವಾರ: ಬೃಹತ್ ಗಾತ್ರದ ನೀಲಿ ತಿಮಿಂಗಿಲದ ಮೃತದೇಹ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಮುಗಳಿ ಕಡಲಧಾಮದಲ್ಲಿ ಪತ್ತೆಯಾಗಿದೆ. ಇದು ಅಪರೂಪದ ತಿಮಿಂಗಿಲವಾಗಿದ್ದು, ಸುಮಾರು 35 ಮೀ ಉದ್ದವಿದ್ದು Read more…

ನಾಳೆ ‘ಬೆಂಗಳೂರು’ ಬಂದ್ : ಏನಿರುತ್ತೆ, ಏನಿರಲ್ಲ .? ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಂಗಳೂರು : ‘ಶಕ್ತಿ ಯೋಜನೆ’ ವಿರೋಧಿಸಿ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಸೆ.11 ರಂದು ನಾಳೆ ಖಾಸಗಿ ಸಾರಿಗೆ ಸಂಘಗಳ ಒಕ್ಕೂಟ ಬಂದ್ ಗೆ ಕರೆ ನೀಡಿದ್ದು, ಖಾಸಗಿ ವಾಹನಗಳ Read more…

BIG NEWS: ಗಣೇಶ ಹಬ್ಬ: ಬೆಂಗಳೂರಿನಲ್ಲಿ 63 ಏಕಗವಾಕ್ಷಿ ಕೇಂದ್ರಗಳ ಸ್ಥಾಪನೆ

ಬೆಂಗಳೂರು: ಗಣೇಶ ಚತುರ್ಥಿಗೆ ದಿನಗಣನೆ ಆರಂಭವಾಗಿದ್ದು, ಪರಿಸರಕ್ಕೆ ಪೂರಕವಾಗಿ ಗಣೇಶ ಹಬ್ಬ ಆಚರಿಸಲು ಬಿಬಿಎಂಪಿ ಮುಂಜಾಗೃತಾ ಕ್ರಮಗಳನ್ನು ಕೈಗೊಂಡಿದೆ. ಬೆಂಗಳೂರಿನ 63 ಸ್ಥಳಗಳಲ್ಲಿ ಏಕಗವಾಕ್ಷಿ ಕೇಂದ್ರಗಳನ್ನು ಸ್ಥಾಪನೆ ಮಾಡಿದೆ. Read more…

BIG NEWS : ಸಮುದಾಯದ ಮುಖಂಡರ ಜೊತೆ ‘ಜಯಂತಿ’ ಆಚರಿಸುವಂತೆ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಸಮುದಾಯದ ಮುಖಂಡರ ಜೊತೆ ಜಯಂತಿ ಆಚರಿಸುವಂತೆ ರಾಜ್ಯ ಸರ್ಕಾರ ( Karnataka Government ) ಆದೇಶ ಹೊರಡಿಸಿದೆ. ಈ ಕುರಿತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ Read more…

BIG NEWS: ನಾಳೆ ಖಾಸಗಿ ಸಾರಿಗೆ ವಾಹನ ಬಂದ್; ಶಾಲಾ ಮಕ್ಕಳ ಸಂಚಾರಕ್ಕೂ ತೊಂದರೆ

ಬೆಂಗಳೂರು: ಖಾಸಗಿ ಸಾರಿಗೆ ವಾಹನ ಸೆ.11ರಂದು ಸೋಮವಾರ ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಸಮಸ್ಯೆ ಎದುರಾಗುವುದರಲ್ಲಿ ಸಂಶಯವಿಲ್ಲ, ಅಲ್ಲದೇ ಶಾಲಾ ಮಕ್ಕಳ ಸಂಚಾರಕ್ಕೂ ತೊಂದರೆಯಾಗುವ ಸಾಧ್ಯತೆ Read more…

ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ : ಸಾಧಕರ ಆಯ್ಕೆಗೆ ಅರ್ಜಿ ಆಹ್ವಾನ

ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ “ಮಹಾತ್ಮಗಾಂಧೀ ಸೇವಾ ಪ್ರಶಸ್ತಿ-ಕರ್ನಾಟಕ”ಗೆ ಪ್ರಸಕ್ತ ಸಾಲಿಗೆ ಅರ್ಹ ಸಾಧಕರನ್ನು ಅಥವಾ Read more…

ಕನ್ನಡ ಭಾಷೆಗೆ ಮಿತಿ ಇದೆ: ಲೇಖಕ ರೋಹಿತ್ ಚಕ್ರತೀರ್ಥ ಹೇಳಿಕೆ

ಉಡುಪಿ: ಕನ್ನಡಕ್ಕಿಂತ ಪ್ರಾಚೀನವಾದ ಭಾಷೆ ಬೇರೊಂದಿಲ್ಲ. ಬರೆಯುವ ಅನುಕೂಲ ಕನ್ನಡಕ್ಕೆ ಹೊರತಾಗಿ ಯಾವ ಭಾಷೆಗೂ ಇಲ್ಲ. ಜಗತ್ತಿನಲ್ಲಿಯೇ ಪ್ರಾಚೀನ ಭಾಷೆ ಕನ್ನಡ…ಇಂತಹ ಹೊಸ ಸಿದ್ಧಾಂತಗಳು ಸಂಘರ್ಷ ಸೃಷ್ಟಿಸುತ್ತಿವೆ ಎಂದು Read more…

ಖಾಸಗಿ ಸಾರಿಗೆ ಬಂದ್ ಹಿನ್ನಲೆ: ನಾಳೆ ಶಾಲೆಗಳಿಗೆ ರಜೆ ಘೋಷಣೆ

ಬೆಂಗಳೂರು: ರಾಜ್ಯ ಸರ್ಕಾರದ ಶಕ್ತಿ ಯೋಜನೆಯಿಂದ ಖಾಸಗಿ ಸಾರಿಗೆ ಉದ್ಯಮಕ್ಕೆ ನಷ್ಟ ಉಂಟಾಗಿದ್ದು, ಪರಿಹಾರ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಖಾಸಗಿ ಸಾರಿಗೆ ಸಂಘಗಳ ಒಕ್ಕೂಟದಿಂದ ಮುಷ್ಕರ Read more…

ಸಾಲದ ಅರ್ಜಿ ತಿರಸ್ಕೃತವಾದ ಬಳಿಕ ಬಂತು ಇಎಂಐ ನೋಟಿಸ್​: ಕುಟುಂಬಸ್ಥರು ಶಾಕ್​

ನಾವು ಮಾಡಿರುವ ಸಾಲದ ಬಡ್ಡಿ ಕಟ್ಟೋದೇ ಕಷ್ಟ. ಅಂತದ್ರಲ್ಲಿ ನಾವು ಮಾಡದ ಸಾಲಕ್ಕೆ ಲೋನ್​ ಕಟ್ಟಿ ಅಂತಾ ಬ್ಯಾಂಕ್​ನವರು ಕೇಳಿದ್ರೆ ಪರಿಸ್ಥಿತಿ ಹೇಗಾಗಬೇಡ..? ಬೆಂಗಳೂರಿನಲ್ಲಿಯೂ ಇಂತದ್ದೇ ಒಂದು ಘಟನೆ Read more…

BIG NEWS: ಇಷ್ಟಲಿಂಗ ಪೂಜೆಯೊಂದಿಗೆ ಇಂದಿನಿಂದ ಮತ್ತೆ ಪಂಚಮಸಾಲಿ 2A ಮೀಸಲಾತಿ ಹೋರಾಟ ಆರಂಭ

ಬೆಳಗಾವಿ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗಾಗಿ ಆಗ್ರಹಿಸಿ ಹಾಗೂ ಸಮಾಜದ ಎಲ್ಲಾ ಉಪ ಪಂಗಡಗಳನ್ನು ಒಬಿಸಿ ಮೀಸಲಾತಿ ಪಟ್ಟಿಗೆ ಸೇರಿಸಲು ಒತ್ತಾಯಿಸಿ ಇಂದಿನಿಂದ ಮತ್ತೆ ಹೋರಾಟ ಆರಂಭವಾಗಲಿದೆ. ಕೂಡಲಸಂಗಮ Read more…

ರಾಜ್ಯ ಸರಕಾರದಿಂದ ಸಿರಿಧಾನ್ಯ ಬೆಳೆಯುವ ರೈತರಿಗೆ ಗುಡ್ ನ್ಯೂಸ್ : ಪ್ರತಿ ಹೆಕ್ಟೇರ್ ಗೆ 10 ಸಾವಿರ ರೂ. ಸಹಾಯಧನ

ಧಾರವಾಡ : ರಾಜ್ಯ ಸರ್ಕಾರವು ಸಿರಿಧಾನ್ಯ ಬೆಳೆಯುವ ರೈತರಿಗೆ ಸಿಹಿಸುದ್ದಿ ನೀಡಿದ್ದು, ಪ್ರತಿ ಹೆಕ್ಟೇರ್ ಗೆ 10 ಸಾವಿರ ರೂ. ಸಹಾಯಧನ ನೀಡಲಾಗುವುದು ಎಂದು ಕೃಷಿ ಸಚಿವ ಎನ್. Read more…

BJP – JDS ಮೈತ್ರಿ: ಅಧಿಕೃತ ಘೋಷಣೆಗೂ ಮುನ್ನವೇ ಶಾಸಕರುಗಳ ಅಸಮಾಧಾನ…!

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಆಡಳಿತರೂಢ ಕಾಂಗ್ರೆಸ್ ಪಕ್ಷವನ್ನು ಮಣಿಸಲು ಜೆಡಿಎಸ್ ಜೊತೆ ಬಿಜೆಪಿ ಮೈತ್ರಿ ಮಾಡಿಕೊಳ್ಳಲು ಮುಂದಾಗಿದೆ ಎಂದು ಹೇಳಲಾಗಿದ್ದು, ಬಿಜೆಪಿ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಬಿ.ಎಸ್. Read more…

ಕರಾವಳಿ, ಒಳನಾಡು ಜಿಲ್ಲೆಗಳಲ್ಲಿ ಉತ್ತಮ ಮಳೆ ಮುನ್ಸೂಚನೆ: ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಬೆಂಗಳೂರು: ಕರಾವಳಿ, ಒಳನಾಡು ಜಿಲ್ಲೆಗಳಲ್ಲಿ ಭಾನುವಾರ, ಸೋಮವಾರ ಉತ್ತಮ ಮಳೆಯಾಗುವ ಸಂಭವ ಇದೆ. ಭಾರತೀಯ ಹವಾಮಾನ ಇಲಾಖೆಯಿಂದ ಈ ಕುರಿತು ಮುನ್ಸೂಚನೆ ನೀಡಲಾಗಿದ್ದು, ರಾಜ್ಯದ ಕರಾವಳಿ ಹಾಗೂ ಒಳನಾಡು Read more…

ರೈತರಿಗೆ ಸಿಎಂ ಮತ್ತೊಂದು ಸಿಹಿ ಸುದ್ದಿ: ಕೃಷಿಭಾಗ್ಯ ಯೋಜನೆ ಮತ್ತೆ ಆರಂಭ

ಧಾರವಾಡ: ಒಣ ಬೇಸಾಯ ಮಾಡುವವರಿಗೆ ಅವಶ್ಯವಾಗಿರುವ ಕೃಷಿಭಾಗ್ಯ ಯೋಜನೆಯನ್ನು ಮತ್ತೆ ಆರಂಭಿಸುಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಧಾರವಾಡದ ಕೃಷಿ ವಿವಿಯಲ್ಲಿ ಶನಿವಾರ ಕೃಷಿ ಮೇಳ ಉದ್ಘಾಟನಾ ಸಮಾರಂಭದಲ್ಲಿ Read more…

ರೈತರೇ ಗಮನಿಸಿ : ಇನ್ಮುಂದೆ ಮೊಬೈಲ್ ಮೂಲಕವೇ ಭೂಮಿಯನ್ನು ಅಳತೆ ಮಾಡಬಹುದು ! ಇಲ್ಲಿದೆ ಮಾಹಿತಿ

  ಈ ತಾಂತ್ರಿಕ ಯುಗದಲ್ಲಿಯೂ, ರೈತರು ಅಥವಾ ಇತರರು ಭೂಮಿ ಅಥವಾ ಮನೆಯ ಪ್ಲಾಟ್ ಅನ್ನು ಅಳೆಯಲು ಲೇಸ್ ಅಥವಾ ಹಗ್ಗವನ್ನು ಬಳಸುತ್ತಾರೆ. ಅನೇಕ ಜನರು ಭೂಮಿಯನ್ನು ಅಳೆಯಲು Read more…

ಅಪ್ರಾಪ್ತ ಪುತ್ರನಿಗೆ ಆಟೋ ಚಾಲನೆಗೆ ಕೊಟ್ಟ ತಂದೆಗೆ 26 ಸಾವಿರ ರೂ. ದಂಡ

ಶಿವಮೊಗ್ಗ: ಅಪ್ರಾಪ್ತ ಮಗನಿಗೆ ಪ್ರಯಾಣಿಕರ ಆಟೋ ಚಾಲನೆ ಮಾಡಲು ಅವಕಾಶ ನೀಡಿದ್ದ ತಂದೆಗೆ ಶಿವಮೊಗ್ಗದ ನಾಲ್ಕನೇ ಹೆಚ್ಚುವರಿ ಜೆಎಂಎಫ್ ನ್ಯಾಯಾಲಯ 26 ಸಾವಿರ ರೂಪಾಯಿ ದಂಡ ವಿಧಿಸಿ ತೀರ್ಪು Read more…

‘ಸಿದ್ದರಾಮಯ್ಯ 1.0 ಗಿಂತ 2.0 ವೀಕ್ ಆಗಿದೆ’: ಆಡಳಿತದ ಬಗ್ಗೆ ವಿಶೇಷ ವ್ಯಾಖ್ಯಾನ ಮಾಡಿದ ಬಸವರಾಜ ಬೊಮ್ಮಾಯಿ

ಹಾವೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಆಡಳಿತದ ಬಗ್ಗೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶೇಷ ವ್ಯಾಖ್ಯಾನ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಒನ್ ಮತ್ತು ಸಿದ್ದರಾಮಯ್ಯ ಟು ನಡುವೆ Read more…

ಮಕ್ಕಳ ಕೈಗೆ `ಮೊಬೈಲ್’ ಕೊಡುವ ಮುನ್ನ ಎಚ್ಚರ…! ಈ ಗಂಭೀರ ಸಮಸ್ಯೆಗೆ ಕಾರಣವಾಗಬಹುದು

ಮೊಬೈಲ್ ಫೋನ್ ಗಳ ಅತಿಯಾದ ಬಳಕೆಯು ಮಕ್ಕಳ ಆರೋಗ್ಯಕ್ಕೆ ಗಂಭೀರ ಹಾನಿಯನ್ನುಂಟು ಮಾಡಿದೆ. ಅಮೆರಿಕದ ಸೇಪಿಯನ್ ಲ್ಯಾಬ್ಸ್ ವರದಿಯ ಪ್ರಕಾರ, ನೀವು ಚಿಕ್ಕ ವಯಸ್ಸಿನಲ್ಲಿಯೇ ಮಕ್ಕಳಿಗೆ ಮೊಬೈಲ್ ಫೋನ್ಗಳನ್ನು Read more…

ಶೆಟ್ಟರ್ ಬಳಿಕ ಬಿಜೆಪಿಯಿಂದ ಮತ್ತೊಬ್ಬ ಮಾಜಿ ಸಿಎಂ ಹೊರಕ್ಕೆ…? ಅಚ್ಚರಿ ಮೂಡಿಸಿದ ಡಿವಿಎಸ್ ಹೇಳಿಕೆ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆಯಾದ ಬಳಿಕ ನನ್ನ ಮುಂದಿನ ನಿರ್ಧಾರ ತಿಳಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ನಾಯಕ ಡಿ.ವಿ. ಸದಾನಂದ ಗೌಡ ಕುತೂಹಲದ ಹೇಳಿಕೆ ನೀಡಿದ್ದಾರೆ. Read more…

ಬೆಂಗಳೂರಿಗರೇ ಗಮನಿಸಿ : ಇಂದು ನಗರದ ಈ `ಏರಿಯಾ’ಗಳಲ್ಲಿ ವಿದ್ಯುತ್ ವ್ಯತ್ಯಯ|Power Cut

ಬೆಂಗಳೂರು: ವಿದ್ಯುತ್ ಸರಬರಾಜು ಕಂಪನಿಗಳು ಹಲವಾರು ಯೋಜನೆಗಳನ್ನು ಕೈಗೆತ್ತಿಕೊಂಡಿರುವುದರಿಂದ ಬೆಂಗಳೂರು ನಗರದ ಹಲವು ಪ್ರದೇಶಗಳಲ್ಲಿ ಸೆಪ್ಟೆಂಬರ್ 10ರ ಇಂದು  ಬೆಳಗ್ಗೆ 10 ಗಂಟೆಯಿಂದ ಸಂಜೆ 4ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ Read more…

BIGG NEWS : ಗರ್ಭಿಣಿ, ಬಾಣಂತಿಯರಿಗೆ ಶಾಕ್ : `ಮಾತೃವಂದನಾ ಯೋಜನೆ’ ಸ್ಥಗಿತ!

ಬೆಂಗಳೂರು : ಗರ್ಭಿಣಿ ಹಾಗೂ ಬಾಣಂತಿಯರ ಆರೈಕೆಗಾಗಿ  ನೀಡಲಾಗುತ್ತಿದ್ದ ಕೇಂದ್ರ ಸರ್ಕಾರದ ಮಾತೃವಂದನಾ ಯೋಜನೆ ತಾಂತ್ರಿಕ ಕಾರಣದಿಂದ ಕಳೆದ ಒಂದೂವರೆ ವರ್ಷದಿಂದ ಸ್ಥಗಿತಗೊಂಡಿದೆ. ಮಾತೃವಂದನಾ ಯೋಜನೆ ಸಾಫ್ಟ್ ವೇರ್ Read more…

BIGG NEWS : ಮಹಾದಾಯಿಗೆ ಕೇಂದ್ರ ಒಪ್ಪಿಗೆ ನೀಡಿದರೆ ಇಂದೇ ಟೆಂಡರ್ : ಸಿಎಂ ಸಿದ್ದರಾಮಯ್ಯ ಭರವಸೆ

ಧಾರವಾಡ : ಮಹಾದಾಯಿ ಯೋಜನೆ ಜಾರಿಗೊಳಿಸಲು ಸರಕಾರ ಬದ್ದವಾಗಿದೆ. ಕೇಂದ್ರ ಸರಕಾರ ಶೀಘ್ರವಾಗಿ ಸ್ಪಂದಿಸಿ, ಸಮಸ್ಯೆ ಬಗೆಹರಿಸಿದರೆ ಯೋಜನೆ ಅನುಷ್ಠಾನ ಸುಲಭ ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಧಾರವಾಡ ಕೃಷಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...