alex Certify Karnataka | Kannada Dunia | Kannada News | Karnataka News | India News - Part 72
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ‘KMF’ ನೂತನ M.D ಯಾಗಿ ಬಿ.ಶಿವಸ್ವಾಮಿ ನೇಮಕ ; ರಾಜ್ಯ ಸರ್ಕಾರ ಆದೇಶ.!

ಬೆಂಗಳೂರು : ಕೆಎಮ್ಎಫ್ (KMF)   ನೂತನ ಎಂಡಿಯಾಗಿ ಬಿ.ಶಿವಸ್ವಾಮಿ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬಿ ಶಿವಸ್ವಾಮಿ, ಕೆ.ಎ.ಎಸ್ (ಸೂಪರ್ ಟೈಂ ಸೈಲ್) ಅಧಿಕಾರಿ, ಮುಖ್ಯಮಂತ್ರಿಯವರ ಜಂಟಿ Read more…

BREAKING: ರಾಜ್ಯದ 10 ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರು: ಫೆಂಗಲ್ ಚಂಡಮಾರುತದ ಪರಿಣಾಮ ರಾಜ್ಯದ ಹಲವೆಡೆ ಭಾರಿ ಮಳೆ ಶೀತಗಾಳಿ ವಾತಾವರಣ ಇದೆ. ಮುನ್ನೆಚ್ಚರಿಕೆ ಪರಿಣಾಮ 10 ಜಿಲ್ಲೆಗಳಲ್ಲಿ ಶಾಲಾ, ಕಾಲೇಜುಗಳಿಗೆ ರಜೆ ನೀಡಲಾಗಿದೆ. ಉಡುಪಿ ಜಿಲ್ಲೆಯ Read more…

ಪಿಯುಸಿ ವಿದ್ಯಾರ್ಥಿ ನಾಪತ್ತೆ, ದೂರು ದಾಖಲು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ವಿದ್ಯಾರ್ಥಿ ನಾಪತ್ತೆಯಾಗಿದ್ದಾರೆ. ಕೊಡಗು ಜಿಲ್ಲೆ ಗೋಣಿಕೊಪ್ಪ ನಿವಾಸಿ ದೀಕ್ಷಿತ್(17) ನಾಪತ್ತೆಯಾದ ವಿದ್ಯಾರ್ಥಿ ಎಂದು ಹೇಳಲಾಗಿದೆ. ರಜೆಯಲ್ಲಿ ಮನೆಗೆ ತೆರಳಿದ್ದ Read more…

ರೈತರಿಗೆ ಗುಡ್ ನ್ಯೂಸ್: ಟನ್ ಕಬ್ಬಿಗೆ 3151 ರೂ. ದರ ನಿಗದಿ

ದಾವಣಗೆರೆ: ಪ್ರಸಕ್ತ ಸಾಲಿನಲ್ಲಿ ಕಬ್ಬಿಗೆ ಲಾಭದಾಯಕ ಬೆಲೆ ಪ್ರತಿ ಮೆಟ್ರಿಕ್ ಟನ್‍ಗೆ 3151 ರೂ. ದರ ನಿಗದಿ ಮಾಡಲಾಗಿದೆ. ದಾವಣಗೆರೆ ಸಕ್ಕರೆ ಕಾರ್ಖಾನೆ ಲಿ. ಕುಕ್ಕವಾಡ ಇವರು ಸಲ್ಲಿಸಿದ Read more…

BIG NEWS : ಇಡೀ ದೇಶದಲ್ಲಿ ರಾಜ್ಯದ ‘GSDP’ ನಂಬರ್ ಒನ್ ಆಗಿದೆ : ಸಿಎಂ ಸಿದ್ದರಾಮಯ್ಯ ಸಂತಸ.!

ಬೆಂಗಳೂರು : ಇಡೀ ದೇಶದಲ್ಲಿ ರಾಜ್ಯದ GDSP ನಂಬರ್ ಒನ್ ಆಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.ಎಕ್ಸ್ ಖಾತೆಯಲ್ಲಿ ಟ್ವೀಟ್  ಮಾಡಿರುವ ಸಿಎಂ ಸಿದ್ದರಾಮಯ್ಯ ”ನಮ್ಮ ಐದಕ್ಕೆ ಐದೂ Read more…

ರಸ್ತೆಯಲ್ಲೇ ಭತ್ತದ ರಾಶಿ: ಬೈಕ್ ಸ್ಕಿಡ್ ಆಗಿ ಬಿದ್ದು ಪೊಲೀಸ್ ಸಾವು

ಬಳ್ಳಾರಿ: ಬೈಕ್ ಸ್ಕಿಡ್ ಆಗಿ ಬಿದ್ದು ಪೊಲೀಸ್ ಕಾನ್ ಸ್ಟೆಬಲ್ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸೋಮವಾರ ಮಧ್ಯಾಹ್ನ ಹಚ್ಚೋಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕ ಬಳ್ಳಾರಿ ಸಮೀಪ ನಡೆದಿದೆ. Read more…

BREAKING : ಭಾರಿ ಮಳೆ ಹಿನ್ನೆಲೆ ; ರಾಜ್ಯದ 4 ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ |School Holiday

ಬೆಂಗಳೂರು : ವಾಯುಭಾರ ಕುಸಿತದ ಹಿನ್ನೆಲೆ ರಾಜ್ಯದಲ್ಲಿ ಭಾರಿ ಮಳೆ ಮುನ್ನೆಚ್ಚರಿಕೆ ನೀಡಲಾಗಿದ್ದು, ರಾಜ್ಯದ 4 ಜಿಲ್ಲೆಗಳ ಶಾಲೆ, ಕಾಲೇಜುಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ, Read more…

‘ವ್ಯಾಜ್ಯ’ ಬಗೆಹರಿಸಿಕೊಳ್ಳಲು ಮತ್ತೊಂದು ಅವಕಾಶ ; ಡಿ.14 ರಂದು ‘ರಾಷ್ಟ್ರೀಯ ಲೋಕ ಅದಾಲತ್’ |Loka Adalat

ಡಿ.14 ರಂದು ತಾಲ್ಲೂಕು, ಜಿಲ್ಲಾ, ರಾಜ್ಯ ಸೇರಿದಂತೆ ರಾಷ್ಟ್ರಾದ್ಯಂತ ರಾಷ್ಟ್ರೀಯ ಲೋಕ ಅದಾಲತ್ ಮೂಲಕ ರಾಜೀಯಾಗಬಲ್ಲ ಎಲ್ಲ ಪ್ರಕರಣಗಳನ್ನು ಸಂಧಾನದ ಮೂಲಕ ಶೀಘ್ರವಾಗಿಇತ್ಯರ್ಥಪಡಿಸಿಕೊಳ್ಳಬಹುದಾಗಿದ್ದು ಸಾರ್ವಜನಿಕರು ಇದರ ಸದುಪಯೋಗ ಮಾಡಿಕೊಳ್ಳಲು Read more…

ಹಿಂದುಳಿದ, ಪರಿಶಿಷ್ಟ ನಾಯಕರಿಗೆ ವಿಜಯೇಂದ್ರ ಬೆದರಿಕೆ: ರಮೇಶ ಜಾರಕಿಹೊಳಿ

ಬೆಳಗಾವಿ: ತಮ್ಮೊಂದಿಗೆ ನಿಲ್ಲುವಂತೆ ಹಿಂದುಳಿದ ಮತ್ತು ಪರಿಶಿಷ್ಟ ನಾಯಕರಿಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಬೆದರಿಕೆ ಹಾಕಿದ್ದಾರೆ ಎಂದು ಪಕ್ಷದ ಶಾಸಕ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ವಿಜಯೇಂದ್ರ ಜೊತೆಯಲ್ಲಿರುವ ಬಹುತೇಕರು Read more…

BREAKING : ಪ್ರಥಮ, ದ್ವಿತೀಯ ಡಿ.ಇಎಲ್.ಇಡಿ ಪೂರಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ |D.EL.ED Supplementary Exam Time Table

ಬೆಂಗಳೂರು : ಪ್ರಥಮ ಡಿ ಇ ಎಲ್ ಡಿ ಪೂರಕ ಪರೀಕ್ಷೆಯ ಜನವರಿ 2025ರ ವೇಳಾಪಟ್ಟಿ ಪ್ರಕಟವಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವೇಳಾಪಟ್ಟಿ Read more…

ರಾಜ್ಯದ ಜನತೆಗೆ ಸಿಎಂ ಸಿದ್ಧರಾಮಯ್ಯ ಗುಡ್ ನ್ಯೂಸ್: ಪ್ರತಿಯೊಬ್ಬರಿಗೂ ಆರ್ಥಿಕ, ಸಾಮಾಜಿಕವಾಗಿ ಶಕ್ತಿ ತುಂಬುವ ಕಾರ್ಯಕ್ರಮ

ತುಮಕೂರು: ನಮ್ಮ ಐದಕ್ಕೆ ಐದೂ ಗ್ಯಾರಂಟಿಗಳು ಮತ್ತು ನಮ್ಮ ಸರ್ಕಾರದ ಅಭಿವೃದ್ಧಿ ಯೋಜನೆಗಳು ಎಲ್ಲಾ ಜಾತಿ, ಎಲ್ಲಾ ಧರ್ಮದವರಿಗೂ ಸೇರಿವೆ. ನಾವು ಸಕಲರ ಅಭಿವೃದ್ಧಿ ರೂಪಿಸಿದ್ದರಿಂದಲೇ ರಾಜ್ಯದ ಆರ್ಥಿಕತೆಯು Read more…

BREAKING : ‘ಫೆಂಗಲ್’ ಸೈಕ್ಲೋನ್ ಎಫೆಕ್ಟ್ : ರಾಜ್ಯದ ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ |School Holiday

ಫೆಂಗಲ್ ಚಂಡಮಾರುತದ ಹಿನ್ನೆಲೆ ರಾಜ್ಯದ ಹಲವು ಕಡೆ ಭಾರಿ ಮಳೆಯಾಗುತ್ತಿದೆ. ಹವಾಮಾನ ಇಲಾಖೆ ನಾಳೆ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದ ಹಿನ್ನೆಲೆ ರಾಜ್ಯದ ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ Read more…

BREAKING : ಭಾರಿ ಮಳೆ ಹಿನ್ನೆಲೆ : ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ |School Holiday

ಮಂಗಳೂರು: ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಡಿಸೆಂಬರ್ 3 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ. ಭಾರತೀಯ Read more…

BREAKING : ರಾಜ್ಯದ ‘SSLC’ ಮತ್ತು ‘ದ್ವಿತೀಯ PUC’ ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ |Karnataka SSLC & PUC Exam time table

ಬೆಂಗಳೂರು: ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾ ಪಟ್ಟಿ ಪ್ರಕಟವಾಗಿದೆ. ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯನಿರ್ಣಯ ಮಂಡಳಿ ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿಯುಸಿ Read more…

ಉತ್ತರ ಭಾರತ ಪ್ರವಾಸಕ್ಕೆ ಹೋಗಿದ್ದ ರಾಮನಗರ ಮೂಲದ ವ್ಯಕ್ತಿ ನಾಪತ್ತೆ

ರಾಮನಗರ: ಉತ್ತರ ಭಾರತದ ಪ್ರವಾಸಕ್ಕೆಂದು ಹೋಗಿದ್ದ ರಾಮನಗರ ಮೂಲದ ವ್ಯಕ್ತಿಯೊಬ್ಬರು ನಾಪತ್ತೆಯಾಗಿರುವ ಘಟನೆ ನಡೆದಿದೆ. ರಾಮನಗರದ ಅಂಬೇಡ್ಕರ್ ನಗರದ ನಿವಾಸಿ ಲಿಂಗರಾಜು (55) ನಾಪತ್ತೆಯಾಗಿರುವ ವ್ಯಕ್ತಿ. ಲಿಂಗರಾಜು ಹಾಗೂ Read more…

‘ಉಪ್ಪಿ ಟೀ’ ಖ್ಯಾತಿಯ ಕ್ಯಾಂಟೀನ್ ಮಾಲೀಕ ಸಾವಿಗೆ ಶರಣು!

ಹಾಸನ: ವಿವಿಧ ಬಗೆಯ ಚಹಾ ತಯಾರಿಕೆ ಮೂಲಕ ಜನಪ್ರಿಯರಾಗಿದ್ದ ಉಪ್ಪಿ ಟೀ ಕ್ಯಾಂಟೀನ್ ಮಾಲೀಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರದ ಬಾಗೆ ಗ್ರಾಮದಲ್ಲಿ ನಡೆದಿದೆ. ಸುರೇಶ್ Read more…

BREAKING : ‘ಫೆಂಗಲ್’ ಸೈಕ್ಲೋನ್ ಎಫೆಕ್ಟ್ : ಕೊಡಗು ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ |School Holiday

ಕೊಡಗು : ಫೆಂಗಲ್ ಚಂಡಮಾರುತದ ಪರಿಣಾಮ ಕೊಡಗಿನಲ್ಲಿ ಭಾರೀ ಮಳೆಯಾಗುತ್ತಿದೆ. ಮಂಗಳವಾರ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಕೊಡಗು ಜಿಲ್ಲೆಯಲ್ಲಿ ಮಂಗಳವಾರವೂ Read more…

BIG NEWS: ಕಾರಿನ ಬ್ರೇಕ್ ಫೇಲ್ ಆಗಿ ದುರಂತ: ಮರಕ್ಕೆ ಡಿಕ್ಕಿ ಹೊಡೆದು ತಂದೆ-ಮಗ ಸ್ಥಳದಲ್ಲೇ ದುರ್ಮರಣ

ಹಾಸನ: ಚಲಿಸುತ್ತಿದ್ದ ಕಾರಿನ ಬ್ರೇಕ್ ಫೇಲ್ ಆಗಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ತಂದೆ ಹಾಗೂ ಮಗ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಅಮಾನಿಕರೆ Read more…

ಮಹಿಳೆಯರೇ ಗಮನಿಸಿ ; ‘ಅಕ್ಕ ಕೆಫೆ’ ಆರಂಭಿಸಲು ಅರ್ಹರಿಂದ ಅರ್ಜಿ ಆಹ್ವಾನ.!

ಬಳ್ಳಾರಿ ಮಹಾನಗರ ಪಾಲಿಕೆಯ ಡೇ-ನಲ್ಮ್ ಯೋಜನೆಯಡಿ ರಚಿತವಾದಂತಹ ಅರ್ಹ ಮಹಿಳಾ ಸ್ವಸಹಾಯ ಸಂಘಗಳಿಂದ ಬಳ್ಳಾರಿ ನಗರದಲ್ಲಿ ‘ಅಕ್ಕ ಕೆಫೆ’ ಪ್ರಾರಂಭಿಸಲು ಆಸಕ್ತರಿದ್ದಲ್ಲಿ ಮಹಾನಗರ ಪಾಲಿಕೆಯ ವಲಯ ಕಚೇರಿ-2ರ ಡೇ-ನಲ್ಮ್ Read more…

BREAKING : ಭಾರಿ ಮಳೆ ಹಿನ್ನೆಲೆ ಕಾಸರಗೋಡು ಜಿಲ್ಲೆಯ ಶಾಲಾ- ಕಾಲೇಜುಗಳಿಗೆ ನಾಳೆ ರಜೆ ಘೋಷಣೆ |School Holiday

ಕಾಸರಗೋಡು : ಫೆಂಗಲ್ ಚಂಡಮಾರುತದ ಹಿನ್ನೆಲೆ ರಾಜ್ಯದ ಹಲವು ಕಡೆ ಭಾರಿ ಮಳೆಯಾಗುತ್ತಿದೆ. ಭಾರಿ ಮಳೆ ಮುನ್ಸೂಚನೆ ಹಿನ್ನೆಲೆ ಕಾಸರಗೋಡಿನಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಕಾಸರಗೋಡಿ Read more…

BREAKING : ‘ಪೋಕ್ಸೋ ಕೇಸ್’ನಲ್ಲಿ ಮಾಜಿ ಸಿಎಂ ‘BSY’ ಗೆ ಹೈಕೋರ್ಟ್ ರಿಲೀಫ್ : ಖುದ್ದು ಹಾಜರಾತಿಗೆ ವಿನಾಯಿತಿ ನೀಡಿದ್ದ ಆದೇಶ ಮತ್ತೆ ವಿಸ್ತರಣೆ |B.S Yadiyurappa

ಬೆಂಗಳೂರು : ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಡಿ.6 ಕ್ಕೆ ವಿಚಾರಣೆ ಮುಂದೂಡಿದೆ. ಪ್ರಕರಣ ರದ್ದು ಕೋರಿದ್ದ ಬಿಎಸ್ವೈ ಅರ್ಜಿ ವಿಚಾರಣೆ Read more…

BIG NEWS : ರಾಜ್ಯದಲ್ಲಿ ಬಾಣಂತಿಯರ ಸಾವಿನ ಪ್ರಕರಣಗಳ ತನಿಖೆಗೆ ಸರ್ಕಾರದಿಂದ ಸಮಿತಿ ರಚನೆ.!

ಬೆಂಗಳೂರು : ರಾಜ್ಯದಲ್ಲಿ ಬಾಣಂತಿಯರ ಸಾವಿನ ಪ್ರಕರಣಗಳ ತನಿಖೆಗೆ ಸಮಿತಿ ರಚಿಸಿ ಸರ್ಕಾರ ಆದೇಶ ಹೊರಡಿಸುವುದಾಗಿ ತಿಳಿಸಿದೆ. ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಸಂಭವಿಸಿರುವ ಬಾಣಂತಿಯರ ಸಾವಿನ ಪ್ರಕರಣಗಳ ತನಿಖೆಗೆ Read more…

BIG NEWS : ರಾಜ್ಯದ 3, 6, 9ನೇ ತರಗತಿ ವಿದ್ಯಾರ್ಥಿಗಳಿಗೆ ‘PARAKH ರಾಷ್ಟ್ರೀಯ ಸರ್ವೇಕ್ಷಣ್’ ನಡೆಸುವಂತೆ ಶಿಕ್ಷಣ ಇಲಾಖೆ ಮಹತ್ವದ ಆದೇಶ

ಬೆಂಗಳೂರು : 2024-25 ನೇ ಸಾಲಿನಲ್ಲಿ ರಾಜ್ಯದ ಆಯ್ದ ಶಾಲೆಗಳ 3, 6, ಮತ್ತು 9ನೇ ತರಗತಿಯ ವಿದ್ಯಾರ್ಥಿಗಳನ್ನು PARAKH ರಾಷ್ಟ್ರೀಯ ಸರ್ವೇಕ್ಷಣ್-2024 ಗೆ ಒಳಪಡಿಸುವ ಸಂಬಂಧ ವಿವಿಧ Read more…

BREAKING: ಕರ್ನಾಟಕದ ಕರಾವಳಿಗೆ ತಟ್ಟಿದ ಫೆಂಗಲ್ ಚಂಡಮಾರುತ: ರಸ್ತೆಯ ಮೇಲೆ ಪ್ರವಾಹದಂತೆ ಹರಿದ ನೀರು: ದಕ್ಷಿಣ ಕನ್ನಡದಲ್ಲಿ ಅಲರ್ಟ್ ಘೋಷಣೆ

ಮಂಗಳೂರು: ತಮಿಳುನಾಡು, ಪುದುಚೆರಿ, ಕೇರಳದಲ್ಲಿ ಅನಾಹುತವನ್ನೇ ಸೃಷ್ಟಿಸಿರುವ ಪೆಂಗಲ್ ಚಂಡಮಾರುತದ ಅಬ್ಬರ ಇದೀಗ ಕರ್ನಾಟಕದ ಕರಾವಳಿ ಜಿಲ್ಲೆಗಳಿಗೂ ತಟ್ಟಿದೆ. ಸಮುದ್ರದಲ್ಲಿ ಅಲೆಗಳ ಆರ್ಭಟ ಜೋರಾಗಿದ್ದು, ಕರ್ನಾಟಕ-ಕೇರಳ ಗಡಿ ಭಾಗದಲ್ಲಿ Read more…

ಭೀಕರ ಅಪಘಾತದಲ್ಲಿ IPS ಅಧಿಕಾರಿ ಹರ್ಷವರ್ಧನ್ ಸಾವು ; ಸಿಎಂ ಸಿದ್ದರಾಮಯ್ಯ ಸಂತಾಪ.!

ಬೆಂಗಳೂರು : ಭೀಕರ ರಸ್ತೆ ಅಪಘಾತದಲ್ಲಿ ಐಪಿಎಸ್ ಅಧಿಕಾರಿ ಹರ್ಷವರ್ಧನ್ ಮೃತಪಟ್ಟಿದ್ದು, ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ಹಾಸನ – Read more…

ಗ್ಯಾಸ್ ಗೀಸರ್ ಸ್ಫೋಟ: ಐವರಿಗೆ ಗಂಭೀರ ಗಾಯ

ಕೊಪ್ಪಳ: ಗ್ಯಾಸ್ ಗೀಸರ್ ಸ್ಫೋಟಗೊಂಡ ಪರಿಣಾಮ ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಡಿಪೋ ಬಳಿಯ ಕಾಲೋನಿಯಲ್ಲಿ ನಡೆದಿದೆ. ಗಾಯಾಳುಗಳನ್ನು ಕವಿತಾ, ಪ್ರೀತಿ, ಶೋಭಾ, Read more…

ಗ್ರಾಮ-ಒನ್ ಕೇಂದ್ರಗಳಿಗೆ ಫ್ರಾಂಚೈಸಿಗಳಿಗಾಗಿ ಅರ್ಜಿ ಆಹ್ವಾನ

ಧಾರವಾಡ : ಧಾರವಾಡ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿನ ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ಖಾಲಿ ಇರುವ ಗ್ರಾಮ ಒನ್ ಕೇಂದ್ರದ ಫ್ರಾಂಚೈಸಿಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಧಾರವಾಡ ತಾಲೂಕಿನ ಚಿಕ್ಕಮಲ್ಲಿಗವಾಡ ಮತ್ತು Read more…

BIG NEWS: ಯಡಿಯೂರಪ್ಪ ಬೆದರಿಕೆಗೆ ವಿಜಯೇಂದ್ರನನ್ನು ರಾಜ್ಯಾಧ್ಯಕ್ಷನನ್ನಾಗಿ ಮಾಡಿದ್ದಾರೆ: ಯತ್ನಾಳ್ ವಾಗ್ದಾಳಿ

ನವದೆಹಲಿ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ರಾಜ್ಯಾದ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ವಾಗ್ದಾಳಿ ಮುಂದುವರೆಸಿದ್ದಾರೆ. ಬಿಜೆಪಿಯ ಕೇಂದ್ರೀಯ ಶಿಸ್ತು ಸಮಿತಿಯಿಂದ ಶೋಕಾಸ್ ನೋಟಿಸ್ Read more…

SHOCKING NEWS: ಗಂಟಲಲ್ಲಿ ಬಲೂನ್ ಸಿಲುಕಿ ಬಾಲಕ ದುರ್ಮರಣ

ಹಳಿಯಾಳ: ಗಂಟಲಲ್ಲಿ ಬಲೂನ್ ಸಿಲುಕಿ ಬಾಲಕ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಜೋಗನಕೊಪ್ಪದಲ್ಲಿ ನಡೆದಿದೆ. 7ನೇ ತರಗತಿ ವಿದ್ಯಾರ್ಥಿ ನವೀನ್ ನಾರಾಯಣ ಬೆಳಗಾಂವ್ಕರ್ ಮೃತ Read more…

BREAKING NEWS: ಮುಡಾ ಹಗರಣ: ನಗರಾಭಿವೃದ್ಧಿ ಕಾರ್ಯದರ್ಶಿಗೆ ED ನೋಟಿಸ್

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ-ಇಡಿ ತನಿಖೆ ಮತ್ತಷ್ಟು ಚುರುಕುಗೊಂಡಿದೆ. ಇಡಿ ಅಧಿಕಾರಿಗಳು ನಗರಾಭಿವೃದ್ಧಿ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿದ್ದಾರೆ. ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...