alex Certify Karnataka | Kannada Dunia | Kannada News | Karnataka News | India News - Part 720
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಜ. 22 ಅಯೋಧ್ಯೆ ಭವ್ಯ ಶ್ರೀರಾಮ ಮಂದಿರ ಉದ್ಘಾಟನೆ

ನವದೆಹಲಿ: ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಭವ್ಯ ಶ್ರೀ ರಾಮ ಮಂದಿರವನ್ನು ಮುಂದಿನ ವರ್ಷ ಜನವರಿ 22ರಂದು ಉದ್ಘಾಟಿಸಲಾಗುವುದು. ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀರಾಮ ಮಂದಿರ ಉದ್ಘಾಟಿಸಲಿದ್ದಾರೆ. ಅದೇ ದಿನ Read more…

ಮುಂದಿನ 3-4 ದಿನಗಳಲ್ಲಿ ಬರಪೀಡಿತ ತಾಲೂಕುಗಳ ಘೋಷಣೆ : ಕೃಷಿ ಸಚಿವ ಎನ್. ಚಲುವರಾಯಸ್ವಾಮಿ

ಧಾರವಾಡ : ಮಳೆ ಕೊರತೆಯಿಂದಾಗಿ ಮುಂಗಾರು ವಿಫಲವಾಗಿದ್ದು, ಬರಗಾಲ ಘೋಷಣೆಗೆ ಸರಕಾರ ಉಪಸಮಿತಿ ರಚಿಸಿದೆ. ಈಗಾಗಲೇ 196 ತಾಲೂಕುಗಳಲ್ಲಿ ಬರ ಅಧ್ಯಯನ ಕೈಗೊಳ್ಳಲಾಗಿದೆ. ವರದಿ ಪರಿಶೀಲಿಸಿ, ಮುಂದಿನ ಮೂರು-ನಾಲ್ಕು Read more…

ರೈತರಿಗೆ ಗುಡ್ ನ್ಯೂಸ್: 10 ಸಾವಿರ ರೂ. ಸಹಾಯಧನ, ತಾಂತ್ರಿಕತೆ ಸುಧಾರಣೆಗೆ ಹಬ್

ಧಾರವಾಡ: ಈ ವರ್ಷ ಸಿರಿಧಾನ್ಯ ಅಂತರಾಷ್ಟ್ರೀಯ ವರ್ಷವಾಗಿರುವುದರಿಂದ ರಾಜ್ಯ ಸರ್ಕಾರದಿಂದ ಸಿರಿಧಾನ್ಯ ಬೆಳೆಯುವ ರೈತರಿಗೆ ಪ್ರತಿ ಹೆಕ್ಟೇರ್ ಗೆ 10 ಸಾವಿರ ರೂ. ಸಹಾಯಧನವನ್ನು ನೀಡಲಾಗುತ್ತಿದೆ ಎಂದು ಕೃಷಿ Read more…

ರೈತ ಸಮುದಾಯಕ್ಕೆ ಗುಡ್ ನ್ಯೂಸ್ : 5 ಲಕ್ಷ ರೂ.ವರೆಗೆ ಶೂನ್ಯ ಬಡ್ಡಿ ಸಾಲ

ಧಾರವಾಡ : ರಾಜ್ಯ ಸರಕಾರ ಈ ವರ್ಷದಿಂದ ರೈತರಿಗೆ ರೂ. 5 ಲಕ್ಷದವರೆಗೆ ಶೂನ್ಯ ಬಡ್ಡಿ ಸಾಲ ಮತ್ತು ರೂ.15 ಲಕ್ಷದವರೆಗೆ ಕೇವಲ ಶೇ.3 ರಷ್ಟು ಬಡ್ಡಿ ನಿಗದಿಗೊಳಿಸಿ, Read more…

ತೀರ್ಥಯಾತ್ರಾ ಸ್ಥಳ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ಕರ್ನಾಟಕದಲ್ಲಿನ ಪರಶುರಾಮ ಕ್ಷೇತ್ರದ ಸಪ್ತ ಮುಕ್ತಿಸ್ಥಳದ ತೀರ್ಥಯಾತ್ರಾ ತಾಣಗಳ ಪೈಕಿ ಇದು ಒಂದು. ಮಂಗಳೂರಿನಿಂದ 147 ಕಿ.ಮೀ.ಗಳಷ್ಟು ಅಂತರದಲ್ಲಿ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ Read more…

ರಾಜ್ಯದ ಎಲ್ಲ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ‘ಸಸ್ಯ ಶ್ಯಾಮಲಾ’ ಜಾರಿಗೆ ಮಾರ್ಗಸೂಚಿ ಪ್ರಕಟ

ಬೆಂಗಳೂರು :ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ 2023-24ನೇ ಸಾಲಿನ ಆಯವ್ಯಯದಲ್ಲಿ ಘೋಷಿತ “ಸಸ್ಯ ಶ್ಯಾಮಲ” ಕಾರ್ಯಕ್ರಮವನ್ನು ಸಮರ್ಪಕವಾಗಿ Read more…

ಹಾವೇರಿಯಿಂದ ಸ್ಪರ್ಧಿಸಲ್ಲ, ರಾಷ್ಟ್ರ ರಾಜಕಾರಣಕ್ಕೆ ಹೋಗಲ್ಲ: ಬೊಮ್ಮಾಯಿ

ಹಾವೇರಿ: ಲೋಕಸಭೆ ಚುನಾವಣೆಯಲ್ಲಿ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಪುತ್ರ ಕೆ.ಈ. ಕಾಂತೇಶ್ ಹಾವೇರಿಯಿಂದ ಸ್ಪರ್ಧೆ ಬಗ್ಗೆ ಪಕ್ಷ ನಿರ್ಧಾರ ಕೈಗೊಳ್ಳಲಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Read more…

ಬೆಂಗಳೂರಿನಲ್ಲಿಂದು ಜೆಡಿಎಸ್ ಬೃಹತ್ ಸಮಾವೇಶ: ಬಿಜೆಪಿ ಜತೆ ಮೈತ್ರಿ ಬಗ್ಗೆ ನಿರ್ಧಾರ ಪ್ರಕಟ

ಬೆಂಗಳೂರು: ಪಕ್ಷ ಸಂಘಟನೆಯ ಗುರಿ ಮತ್ತು ಬಿಜೆಪಿ ಜತೆ ಮೈತ್ರಿ ಕುರಿತಾಗಿ ಇಂದು ನಡೆಯಲಿರುವ ಜೆಡಿಎಸ್ ಪಕ್ಷದ ಬೃಹತ್ ಸಮಾವೇಶದಲ್ಲಿ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಬೆಂಗಳೂರಿನ ಅರಮನೆ Read more…

ಶಿಕ್ಷಕರಿಗೆ ಗುಡ್ ನ್ಯೂಸ್: ಸರ್ಕಾರಿ ನೌಕರರ ರೀತಿ ಅನುದಾನಿತ ಶಿಕ್ಷಕರಿಗೂ ‘ಆರೋಗ್ಯ ಸಂಜೀವಿನಿ’

ಬೆಂಗಳೂರು: ಸರ್ಕಾರಿ ನೌಕರರಿಗೆ ಉಚಿತ ಚಿಕಿತ್ಸೆ ಸೌಲಭ್ಯ ಪಡೆಯಲು ಜಾರಿಯಲ್ಲಿರುವ ಜ್ಯೋತಿ ಸಂಜೀವಿನಿ ಆರೋಗ್ಯ ವಿಮಾ ಯೋಜನೆಯನ್ನು ಅನುದಾನಿತ ಶಾಲಾ ಶಿಕ್ಷಕರಿಗೂ ವಿಸ್ತರಿಸಲಾಗುವುದು. ಈ ಸಂಬಂಧ ಮಾಹಿತಿ ಸಂಗ್ರಹಕ್ಕೆ Read more…

ಹೊಂದಾಣಿಕೆ ಮಾಡಿಕೊಂಡ್ರೆ ಬಿಜೆಪಿ ವೀಕ್ ಆಗಿದೆ ಎಂದರ್ಥವಲ್ಲ: ಯತ್ನಾಳ್

ಕೊಪ್ಪಳ: ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಬಗ್ಗೆ ನನಗೆ ಗೊತ್ತಿಲ್ಲ ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಕೊಪ್ಪಳದಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಈ Read more…

ಭಾರತ, ಇಂಡಿಯಾ ಎರಡೂ ಒಂದೇ, ನಾವೆಲ್ಲ ಒಂದಾಗಿರಬೇಕು: ಸ್ಪೀಕರ್ ಯು.ಟಿ. ಖಾದರ್

ಹಾಸನ: ರಿಪಬ್ಲಿಕ್ ಆಫ್ ಭಾರತ್ ಎಂದು ಮರುನಾಮಕರಣ ವಿಚಾರಕ್ಕೆ ಸಂಬಂಧಿಸಿದಂತೆ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಪ್ರತಿಕ್ರಿಯೆ ನೀಡಿದ್ದು, ಈ ಬಗ್ಗೆ ತಲೆಕೆಡಿಸಿಕೊಳ್ಳದೆ ನಿರ್ಲಕ್ಷ್ಯ ಮಾಡಬೇಕು ಎಂದು ಹೇಳಿದ್ದಾರೆ. Read more…

ಗ್ಯಾರಂಟಿ ಯೋಜನೆಗಳೊಂದಿಗೆ ಎಲ್ಲ ಅಭಿವೃದ್ಧಿ ಕಾರ್ಯ ಮುಂದುವರಿಕೆ; ಆರ್ಥಿಕತೆ ಸದೃಢ: ಸಿಎಂ ಸಿದ್ದರಾಮಯ್ಯ

ಧಾರವಾಡ: ಬಡವರ ವಿರೋಧಿಗಳು ಪಂಚ ಗ್ಯಾರಂಟಿ ಅನುಷ್ಠಾನ ವಿಷಯದಲ್ಲಿ ಸರ್ಕಾರದ ವಿರುದ್ಧ ಸುಳ್ಳ ಆರೋಪ ಮಾಡುತ್ತಿದ್ದಾರೆ. ಆದರೆ, ಸರ್ಕಾರ ಆರ್ಥಿಕವಾಗಿ ಸುಸ್ಥಿರವಾಗಿದ್ದು, ಎಲ್ಲ ಅಭಿವೃದ್ಧಿ ಕಾರ್ಯಗಳನ್ನು ಮುಂದುವರೆಸಲಾಗಿದೆ.  ಪಂಚ Read more…

BIG NEWS: ಬಿ.ಕೆ.ಹರಿಪ್ರಸಾದ್ ಹೇಳಿಕೆಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದ ಗೃಹ ಸಚಿವ ಪರಮೇಶ್ವರ್

ತುಮಕೂರು: ಅರ್ಹತೆ ಇದ್ದರೂ ಜಿ.ಪರಮೇಶ್ವರ್ ಅವರನ್ನು ಸಿಎಂ ಮಾಡಿಲ್ಲ, ಡಿಸಿಎಂ ಸ್ಥಾನದಿಂದಲೂ ಡಿಪ್ರಮೋಟ್ ಮಾಡಿದರು ಎಂಬ ಕಾಂಗ್ರೆಸ್ ನಾಯಕ ಬಿ.ಕೆ.ಹರಿಪ್ರಸಾದ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಹರಿಪ್ರಸಾದ್ Read more…

BIG NEWS: ಹೆಸರು ಹೇಳಿಲ್ಲ, ನಾನು ಅದಕ್ಕೆ ಪ್ರತಿಕ್ರಿಯಿಸಲ್ಲ ಎಂದ ಸಿಎಂ ಸಿದ್ದರಾಮಯ್ಯ

ಧಾರವಾಡ: ಸಿಎಂ ಸಿದ್ದರಾಮಯ್ಯ ವಿರುದ್ಧ ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಪರೋಕ್ಷ ವಾಗ್ದಾಳಿ ವಿಚಾರವಾಗಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಅವರು ನನ್ನ ಹೆಸರು ಹೇಳಿಲ್ಲ, ಅದಕ್ಕೆ ನಾನು ಪ್ರತಿಕ್ರಿಯೆ Read more…

BIG NEWS: ಕಾಂಗ್ರೆಸ್ ನಿರ್ನಾಮ ಮಾಡಲು BJP-JDS ಮೈತ್ರಿ; ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿಕೆ

ಶಿವಮೊಗ್ಗ: ರಾಜ್ಯದಲ್ಲಿ ಕಾಂಗ್ರೆಸ್ ನ್ನು ನಿರ್ನಾಮ ಮಾಡಲು ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಳ್ಳಲಾಗಿದೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರವಾಗಿ ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ Read more…

BIG NEWS: 2 ಲಕ್ಷ ಲೀಡ್ ನಿಂದ ನಾನು ಮತ್ತೆ ಗೆಲ್ಲುತ್ತೇನೆ; ಸಂಸದ ಪ್ರತಾಪ್ ಸಿಂಹ ವಿಶ್ವಾಸ

ಮೈಸೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಪಕ್ಷಗಳ ಚಟುವಟಿಕೆ ಗರಿಗೆದರಿದ್ದು, ಈ ಬಾರಿ ಚುನಾವಣೆಯಲ್ಲಿ 2 ಲಕ್ಷ ಮತಗಳ ಅಂತರದಿಂದ ಮತ್ತೆ ಗೆಲುವು ಸಾಧಿಸುವುದಾಗಿ ಸಂಸದ ಪ್ರತಾಪ್ ಸಿಂಹ Read more…

BIG NEWS: ಯಾರಿಗೆ ಯಾರೂ ಅನಿವಾರ್ಯವಲ್ಲ; ರಾಜ್ಯದ ಹಿತ ದೃಷ್ಟಿಯಿಂದ ಕೆಲ ನಿರ್ಧಾರ ಅಗತ್ಯ ಎಂದ HDK

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ವಿಚಾರವಾಗಿ ಪ್ರತಿಕ್ರಿಯಿಸಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಮೈತ್ರಿ ಚರ್ಚೆ ಇನ್ನೂ ಪ್ರಾಥಮಿಕ ಹಂತದಲ್ಲಿದೆ. ಯಾರಿಗೆ ಯಾರೂ ಅನಿವಾರ್ಯವಲ್ಲ . Read more…

BIG NEWS: ಜಿ-20 ಶೃಂಗಸಭೆ: ವಿಪಕ್ಷನಾಯಕರಿಗೆ ಆಹ್ವಾನ ನೀಡದಿರುವುದು ತಪ್ಪು; ಸಿಎಂ ಸಿದ್ದರಾಮಯ್ಯ ಕಿಡಿ

ಹುಬ್ಬಳ್ಳಿ: ನವದೆಹಲಿಯಲ್ಲಿ ನಡೆಯುತ್ತಿರುವ ಜಿ-20 ಶೃಂಗಸಭೆಗೆ ವಿಪಕ್ಷ ನಾಯಕರಿಗೆ ಆಹ್ವಾನವಿಲ್ಲ. ಈ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ವಿಪಕ್ಷ ನಾಯಕರು ಸಭೆಗೆ ಗೈರಾಗಿದ್ದಾರೆ. ಜಿ-20 ಸಭೆಗೆ Read more…

BIG NEWS: ಸಿಎಂ ಸಿದ್ದರಾಮಯ್ಯ ವಿರುದ್ಧ ಬಿ.ಕೆ.ಹರಿಪ್ರಸಾದ್ ಆಕ್ರೋಶ; ನನ್ನನ್ನು ಮಂತ್ರಿ ಮಾಡದ್ದಕ್ಕೆ ಧನ್ಯವಾದ ಎಂದು ಟಾಂಗ್

ಬೆಂಗಳೂರು: ಇಷ್ಟು ದಿನ ಸಿಎಂ ಸಿದ್ದರಾಮಯ್ಯ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ್ದ ಕಾಂಗ್ರೆಸ್ ಹಿರಿಯ ನಾಯಕ, ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್, ಇದೀಗ ನೇರಾನೇರ ವಾಗ್ದಾಳಿ ನಡೆಸಿದ್ದು, ಸಿಎಂ ಸಿದ್ದರಾಮಯ್ಯ Read more…

ಗುತ್ತಿಗೆದಾರರಿಗೆ ಗುಡ್ ನ್ಯೂಸ್ : 1300 ಕೋಟಿ ಬಾಕಿ ಬಿಲ್ ಬಿಡುಗಡೆಗೆ ‘BBMP’ ಅಸ್ತು

ಬೆಂಗಳೂರು : ಗುತ್ತಿಗೆದಾರರಿಗೆ ಬಿಬಿಎಂಪಿ ಬೆಂಗಳೂರು ಬೃಹತ್ ಮಹಾನಗರ ಪಾಲಿಕೆ ಗುಡ್ ನ್ಯೂಸ್ ನೀಡಿದ್ದು, 1300 ಕೋಟಿ ಬಾಕಿ ಬಿಲ್ ಬಿಡುಗಡೆಗೆ ಪಾಲಿಕೆ ಅಸ್ತು ಎಂದಿದೆ. ಇದೀಗ ಮೊದಲ Read more…

BIG NEWS: ಜಾತ್ಯಾತೀತ ಹೆಸರಿಟ್ಟುಕೊಂಡು ಕೋಮುವಾದಿಗಳ ಜೊತೆ ಮೈತ್ರಿ; JDS, ಬಿಜೆಪಿ ‘ಬಿ’ ಟೀಂ ಎಂಬುದು ಸಾಬೀತು; ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಹುಬ್ಬಳ್ಳಿ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ವಿಚಾರವಾಗಿ ಕಿಡಿ ಕಾರಿರುವ ಸಿಎಂ ಸಿದ್ದರಾಮಯ್ಯ, ಜಾತ್ಯಾತೀತ ಎಂದು ಹೆಸರಿಟ್ಟುಕೊಂಡು ಈಗ ಕೋಮುವಾದಿಗಳ ಜೊತೆ ಮೈತ್ರಿಗೆ ಜೆಡಿಎಸ್ ಮುಂದಾಗಿದೆ Read more…

BREAKING : ಕಬ್ಬು ತುಂಬಿದ್ದ ಲಾರಿಗೆ ಹೈಟೆನ್ಷನ್ ವಿದ್ಯುತ್ ತಂತಿ ತಗುಲಿ ಸ್ಥಳದಲ್ಲೇ ಇಬ್ಬರು ಸಾವು

ಚಾಮರಾಜನಗರ : ಕಬ್ಬು ತುಂಬಿದ್ದ ಲಾರಿಗೆ ಹೈಟೆನ್ಷನ್ ವಿದ್ಯುತ್ ತಂತಿ ತಗುಲಿ ಸ್ಥಳದಲ್ಲೇ ಇಬ್ಬರು ಮೃತಪಟ್ಟ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡಾಲ್ ಬಳಿ ಶನಿವಾರ ನಡೆದಿದೆ. ಲಾರಿಗೆ ಎತ್ತರವಾಗಿ Read more…

BIG NEWS: ಪಬ್-ಬಾರ್ ಮೇಲೆ ದಾಳಿ ಪ್ರಕರಣ; ಅಪ್ರಾಪ್ತರಿಗೂ ಧೂಮಪಾನಕ್ಕೆ ಅವಕಾಶ ನೀಡಿದ್ದು ಪತ್ತೆ; ಬಾಲಾಪರಾಧ ಕಾಯ್ದೆಯಡಿ ಕ್ರಮ

ಬೆಂಗಳೂರು: ಬೆಂಗಳೂರು ಸಿಸಿಬಿ ಪೊಲೀಸರು ನಡೆಸಿದ ಭರ್ಜರಿ ಕಾರ್ಯಾಚರಣೆಯಲ್ಲಿ ಪಬ್ ಹಾಗೂ ಬಾರ್ ಗಳಲ್ಲಿ ಅಪ್ರಾಪ್ತರಿಗೂ ಧೂಮಪಾನಕ್ಕೆ ಅವಕಾಶ ಮಾಡಿಕೊಟ್ಟಿರುವುದು ಪತ್ತೆಯಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ Read more…

BIG NEWS: ಬೆಂಗಳೂರು ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 500ಕ್ಕೂ ಹೆಚ್ಚು ಪಬ್, ಬಾರ್ ಗಳ ಮೇಲೆ ದಾಳಿ

ಬೆಂಗಳೂರು: ಬೆಂಗಳೂರು ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, 500ಕ್ಕೂ ಹೆಚ್ಚು ಪಬ್, ಬಾರ್ ಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಬೆಂಗಳೂರು ನಗರದಾದ್ಯಂತ ಇರುವ ಅನಧಿಕೃತ ಪಬ್, Read more…

ಸೆ.15ರಂದು ಶಾಲೆ, ಕಾಲೇಜುಗಳಲ್ಲಿ ‘ಸಂವಿಧಾನ ಪೀಠಿಕೆ ‘ ಓದುವುದು ಕಡ್ಡಾಯ : ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು : ಎಲ್ಲರೂ ಭಾರತದ ಸಂವಿಧಾನದ ತತ್ವಗಳನ್ನು ತಮ್ಮ ಜೀವನ ಮತ್ತು ಕರ್ತವ್ಯಗಳಲ್ಲಿ ಅಳವಡಿಸಿಕೊಂಡು ಪೀಠಿಕೆಗೆ ಬದ್ಧರಾಗುವ ಉದ್ದೇಶದಿಂದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಸೆ.15ರಂದು ಬೆಳಗ್ಗೆ 10 Read more…

ಡೆತ್ ನೋಟ್ ಬರೆದಿಟ್ಟು ಮಹಿಳೆ ನಾಪತ್ತೆ; ಅಬ್ಬಿ ಫಾಲ್ಸ್ ಬಳಿ ಚಪ್ಪಲಿ ಪತ್ತೆ; ಎನ್ ಡಿ ಆರ್ ಎಫ್ ನಿಂದ ತೀವ್ರಗೊಂಡ ಶೋಧ

ಕೊಡಗು: ಮಹಿಳೆಯೊಬ್ಬರು ಡೆತ್ ನೋಟ್ ಬರೆದಿಟ್ಟು ನಾಪತ್ತೆಯಾಗಿದ್ದು, ಅಬ್ಬಿ ಜಲಪಾತದ ಬಳಿ ಮಹಿಳೆಯ ಚಪ್ಪಲಿ, ದಾಖಲೆಗಳು ಪತ್ತೆಯಾಗಿರುವುದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ Read more…

‘ಮೆಟ್ರೋ’ ಪ್ರಯಾಣಿಕರಿಗೆ ಗುಡ್ ನ್ಯೂಸ್ : ಸೆ.15 ರ ಬಳಿಕ ನೇರಳೆ ಮಾರ್ಗದ ಸಂಚಾರ ಆರಂಭ

ಬೆಂಗಳೂರು : ಮೆಟ್ರೋ ಪ್ರಯಾಣಿಕರಿಗೆ ಬಿಎಂಆರ್ ಸಿಎಲ್ ಗುಡ್ ನ್ಯೂಸ್ ನೀಡಿದ್ದು.ಸೆ.15 ರ ಬಳಿಕ  ನೇರಳೆ ಮಾರ್ಗದ ಮೆಟ್ರೋ ಸಂಚಾರ ಆರಂಭವಾಗಲಿದೆ. ಹೌದು. ಸೆಪ್ಟೆಂಬರ್ 15, 2023 ರೊಳಗೆ Read more…

ಗಾಯಾಳು ಆನೆಗಾಗಿ ಬಂತು ವಿಶೇಷ ಪಾದರಕ್ಷೆ; ಪಶು ವೈದ್ಯರ ವಿಭಿನ್ನ ಪ್ರಯತ್ನಕ್ಕೆ ವ್ಯಕ್ತವಾಯ್ತು ಮೆಚ್ಚುಗೆ…

ಮೈಸೂರು: ಗಾಯಗೊಂಡಿರುವ ಆನೆಯ ಚಿಕಿತ್ಸೆಗಾಗಿ ಮೈಸೂರಿನ ಪಶುವೈದ್ಯರೊಬ್ಬರು ಪಾದರಕ್ಷೆಯನ್ನು ತಯಾರಿಸಿದ್ದು, ಪಶುವೈದ್ಯರ ಈ ವಿಭಿನ್ನ ಪ್ರಯತ್ನಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ. ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ದೊಡ್ಡ ಹರವೆ Read more…

ಹಿಂದೂ ಧರ್ಮಕ್ಕೆ ಸೊಳ್ಳೆಗಳನ್ನೆಲ್ಲಾ ನುಂಗಿ ಜೀರ್ಣಿಸಿಕೊಳ್ಳುವ ಶಕ್ತಿ ಇದೆ : ಸಂಸದ ಪ್ರತಾಪ್ ಸಿಂಹ ಕಿಡಿ

ಮೈಸೂರು : ಹಿಂದೂ ಧರ್ಮಕ್ಕೆ ಸೊಳ್ಳೆಗಳನ್ನೆಲ್ಲಾ ನುಂಗಿ ಜೀರ್ಣಿಸಿಕೊಳ್ಳುವ ಶಕ್ತಿ ಇದೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ಸನಾತನ ಧರ್ಮದ ವಿಚಾರವಾಗಿ ಸಚಿವ ಉದಯನಿಧಿ ಸ್ಟಾಲಿನ್ ಹೇಳಿಕೆಗೆ Read more…

ಡ್ರಾಪ್ ಕೊಡೊ ನೆಪದಲ್ಲಿ ದರೋಡೆ ಮಾಡುತ್ತಿದ್ದ ಗ್ಯಾಂಗ್; ಮೂವರು ಅರೆಸ್ಟ್

ಬೆಂಗಳೂರು: ಡ್ರಾಪ್ ಕೊಡುತ್ತೇವೆ ಎಂದು ಹೇಳಿ ಕಾರು ಹತ್ತಿಸಿಕೊಂಡು ಒಳ್ಳೆಯವರಂತೆ ಮಾತನಾಡಿ ಕೆಲ ದೂರ ಹೋಗುತ್ತಿದ್ದಂತೆ ಲಾಕ್ ಮಾಡಿ ಹಣ, ಒಡವೆ ದೋಚುತ್ತಿದ್ದ ಖತರ್ನಾಕ್ ದರೋಡೆ ಕೋರರನ್ನು ಬೆಂಗಳೂರು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...