alex Certify Karnataka | Kannada Dunia | Kannada News | Karnataka News | India News - Part 722
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ‘ಬರಗಾಲ ಬರಲಿ ಅಂತ ರೈತರೇ ಕಾಯ್ತಾ ಇದ್ದಾರೆ’ : ವಿವಾದ ಸೃಷ್ಟಿಸಿದ ಸಚಿವ ಶಿವಾನಂದ ಪಾಟೀಲ್ ಹೇಳಿಕೆ

ಬೆಂಗಳೂರು : ರೈತರ ಬಗ್ಗೆ ಸಚಿವ ಶಿವಾನಂದ ಪಾಟೀಲ್ ಹಗುರವಾಗಿ ಮಾತನಾಡಿ ಹೊಸ ವಿವಾದ ಸೃಷ್ಟಿಸಿದ್ದಾರೆ. ಸಚಿವರ ಈ ಹೇಳಿಕೆ ವ್ಯಾಪಕ ಟೀಕೆಗೆ ಕಾರಣವಾಗಿದೆ. ಬೆಳಗಾವಿ ಜಿಲ್ಲೆಯ ಅಥಣಿ Read more…

BIG NEWS: ಮಹಿಳೆಯೊಂದಿಗೆ ಅಸಭ್ಯ ವರ್ತನೆ; PSI ಸಸ್ಪೆಂಡ್

ಬೆಳಗಾವಿ: ದೂರು ನೀಡಲು ಬಂದ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲೆಯ ಸಂಕೇಶ್ವರ ಠಾಣೆಯ ಪಿಎಸ್ ಐ ಓರ್ವರನ್ನು ಅಮಾನತುಮಾಡಲಾಗಿದೆ. ಸಂಕೇಶ್ವರ ಪೊಲೀಸ್ ಠಾಣೆಯ ಪಿಎಸ್ Read more…

BIG NEWS: ಪ್ರಯಾಣಿಕನಿಗೆ ಲಾಠಿಯಿಂದ ಥಳಿಸಿ ಎದೆಗೆ ಒದ್ದ KSRTC ಸಿಬ್ಬಂದಿ; FIR ದಾಖಲು

ಬೆಂಗಳೂರು: ಟಿಕೆಟ್ ಸಮಸ್ಯೆ ಬಗ್ಗೆ ಪ್ರಯಾಣಿಕರೊಬ್ಬರು ಹೇಳಲು ಮುಂದಾಗಿದ್ದ ವೇಳೆ ಕೆ ಎಸ್ ಆರ್ ಟಿಸಿ ಸಿಬ್ಬಂದಿ ಅಮಾನುಷವಾಗಿ ನಡೆದುಕೊಂಡಿದ್ದು, ಲಾಠಿಯಿಂದ ಹೊಡೆದು, ಎದೆಗೆ ಒದ್ದಿರುವ ಘಟನೆ ಬೆಂಗಳೂರಿನಲ್ಲಿ Read more…

BIG NEWS : ಮಾಲ್ ನಲ್ಲಿ ಕ್ರಿಸ್ ಮಸ್ ಟ್ರೀ ಅಲಂಕಾರಕ್ಕೆ ವಿರೋಧ, ಬೆದರಿಕೆ : ಪುನೀತ್ ಕೆರೆಹಳ್ಳಿ ವಿರುದ್ಧ ‘FIR’ ದಾಖಲು

ಬೆಂಗಳೂರು: ಬ್ಯಾಟರಾಯನಪುರದ ಮಾಲ್ ಆಫ್ ಏಷ್ಯಾದಲ್ಲಿ ಕ್ರಿಸ್ ಮಸ್ ಅಲಂಕಾರಕ್ಕೆ ವಿರೋಧ ವ್ಯಕ್ತಪಡಿಸಿದ ಹಾಗೂ ಸೆಕ್ಯುರಿಟಿ ಏಜೆಂಟ್ ಗೆ ಬೆದರಿಕೆ ಹಾಕಿದ ಆರೋಪದ ಮೇಲೆ ಹಿಂದು ಕಾರ್ಯಕರ್ತ ಪುನೀತ್ Read more…

Video | ನಿಬ್ಬೆರಗಾಗಿಸುವಂತಿದೆ ಈ ಬಡ ಕುಟುಂಬದ ನಿಷ್ಕಲ್ಮಶ ‘ಪ್ರೀತಿ’

ಅದೆಷ್ಟೋ ಕುಟುಂಬದಲ್ಲಿ ಶ್ರೀಮಂತಿಕೆಯಿದ್ದರೂ ಪ್ರೀತಿಗೆ-ವಿಶ್ವಾಸಕ್ಕೆ ಮಾತ್ರ ಬರ, ಅದೆಷ್ಟು ಸಂಪತ್ತು, ಐಶ್ವರ್ಯ ಇದ್ದರೂ ನೆಮ್ಮದಿ, ಸಂತೋಷ ವಿಶ್ವಾಸಕ್ಕೆ ಕೊರತೆ…. ಆದರೆ ಅದೆಷ್ಟೋ ಬಡವರಲ್ಲಿ ಶ್ರೀಮಂತಿಕೆ ಇಲ್ಲದಿದ್ದರೂ ಪ್ರೀತಿ, ವಿಶ್ವಾಸಕ್ಕೆ Read more…

ಶಾಲಾ ಶೌಚಾಲಯ ಸ್ವಚ್ಛತೆ ವಿಚಾರದಲ್ಲಿ ಶಿಕ್ಷಕರು ಬಲಿಪಶು: ಆಕ್ರೋಶ

ಬೆಂಗಳೂರು: ಶಾಲಾ ಶೌಚಾಲಯ ಸ್ವಚ್ಛತೆ ವಿಚಾರದಲ್ಲಿ ಮುಖ್ಯ ಶಿಕ್ಷಕರುಗಳನ್ನು ಬಲಿಪಶು ಮಾಡಲಾಗುತ್ತಿದೆ ಎಂದು ಕರ್ನಾಟಕ ಸರ್ಕಾರಿ ಹಿರಿಯ ಹಾಗೂ ಪದವೀಧರೇತರ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರ ಸಂಘದ ರಾಜ್ಯ ಸಂಘಟನಾ Read more…

ಖಾಲಿ ಜಾಗದಲ್ಲಿ ಚಿನ್ನದ ನಾಣ್ಯಕ್ಕೆ ಮುಗಿಬಿದ್ದ ಜನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮುರು ತಾಲೂಕಿನ ಮೇಗಲಹಟ್ಟಿ ಸಮೀಪ ಖಾಲಿ ಜಾಗದಲ್ಲಿ ಚಿನ್ನದ ನಾಣ್ಯಗಳು ಸಿಗುತ್ತಿವೆ ಎನ್ನುವ ವದಂತಿ ಹರಡಿ ಅಕ್ಕಪಕ್ಕದ ಗ್ರಾಮಸ್ಥರು ಭಾನುವಾರ ಮುಗಿಬಿದ್ದು ಚಿನ್ನದ ನಾಣ್ಯಗಳಿಗಾಗಿ Read more…

BIG NEWS: ಇಂದು ಇನಾಂ ದತ್ತಾತ್ರೇಯ ಪೀಠದಲ್ಲಿ ದತ್ತ ಜಯಂತಿ; ಬೃಹತ್ ಶೋಭಾ ಯಾತ್ರೆಗೆ ಸಿದ್ಧತೆ; ಜಿಲ್ಲೆಯಾದ್ಯಂತ ಕಟ್ಟೆಚ್ಚರ

ಚಿಕ್ಕಮಗಳೂರು: ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತದಲ್ಲಿರುವ ಬಾಬಾಬುಡನ್ ಗಿರಿ ಇನಾಂ ದತ್ತಾತ್ರೇಯ ಪೀಠದಲ್ಲಿ ಇಂದು ದತ್ತ ಜಯಂತಿ ನಡೆಯಲಿದ್ದು ಹೋಮ-ಹವನ, ವಿಶೇಷ ಪೂಜೆಗಳು ನೆರವೇರಲಿವೆ. ದತ್ತ ಮಾಲಾಧಾರಿಗಳು ದತ್ತಪೀಠಕ್ಕೆ ಸಾವಿರಾರು Read more…

‘BBMP’ ಶಾಲೆಗಳಿಗೆ ಶಿಕ್ಷಣ ನೀಡುವ ಜವಾಬ್ದಾರಿ ಶಿಕ್ಷಣ ಇಲಾಖೆಗೆ : ಡಿಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು : ಬಿಬಿಎಂಪಿ ಶಾಲೆಗಳಿಗೆ ಶಿಕ್ಷಣ ನೀಡುವ ಜವಾಬ್ದಾರಿ ಶಿಕ್ಷಣ ಇಲಾಖೆಗೆ ನೀಡಲಾಗುತ್ತದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಅವರು  ಬಿಬಿಎಂಪಿ Read more…

ಮಡಿಕೇರಿಗೆ ಟ್ರಕ್ಕಿಂಗ್ ಹೋಗಿದ್ದ ಯುವಕ ಹೃದಯಾಘಾತದಿಂದ ಸಾವು

ಮಡಿಕೇರಿ : ಟ್ರಕ್ಕಿಂಗ್ ಹೋಗಿದ್ದ ಯುವಕ ಹೃದಯಾಘಾತದಿಂದ ಕುಸಿದುಬಿದ್ದ ಘಟನೆ ಮಡಿಕೇರಿಯಲ್ಲಿ ನಡೆದಿದೆ. ಮೃತನನ್ನು ಜತಿನ್ ಕುಮಾರ್ (25) ಎಂದು ಗುರುತಿಸಲಾಗಿದೆ. ಈತ ಹರಿಯಾಣ ಮೂಲದವನಾಗಿದ್ದು, ಬೆಂಗಳೂರಿನ ಖಾಸಗಿ Read more…

ಕ್ರಿಸ್ಮಸ್ ಹೊತ್ತಲ್ಲೇ ಕುಟುಂಬಕ್ಕೆ ಶಾಕ್: ಹಣ ದ್ವಿಗುಣ ಆ್ಯಪ್ ನಿಂದ ವಂಚನೆಗೊಳಗಾದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳದ ಸಂಗಬೆಟ್ಟು ಸಮೀಪ ಪುಚ್ಚಮೊಗರು ಬಳಿ ಫಲ್ಗುಣಿ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕುಕ್ಕಿಪಾಡಿ ಗ್ರಾಮದ ಏರೋಡಿಯ ಜಾನ್ ಸಂತೋಷ್ ಡಿಸೋಜ Read more…

BREAKING : ಬೆಂಗಳೂರಲ್ಲಿ ‘KSRTC’ ಬಸ್ ಡಿಕ್ಕಿಯಾಗಿ ಸ್ಥಳದಲ್ಲೇ 30 ವರ್ಷದ ವ್ಯಕ್ತಿ ಸಾವು

ಬೆಂಗಳೂರು : KSRTC ಬಸ್ ಡಿಕ್ಕಿಯಾಗಿ ಸ್ಥಳದಲ್ಲೇ ವ್ಯಕ್ತಿ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ನಡೆದಿದೆ. ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಮೃತನು 30 ವರ್ಷದ Read more…

ರಾಜ್ಯಾದ್ಯಂತ ಕುಸಿದ ತಾಪಮಾನ: ಕೊರೆಯುವ ಮಾಗಿಯ ಚಳಿಗೆ ಜನ ಹೈರಾಣ

ಬೆಂಗಳೂರು: ರಾಜ್ಯಾದ್ಯಂತ ತಾಪಮಾನ ಕುಸಿದಿದ್ದು, ಮಾಗಿ ಚಳಿ ತೀವ್ರತೆ ಹೆಚ್ಚಾಗಿದೆ. ಹಿಂಗಾರು ಮಳೆ ದೂರವಾಗುತ್ತಿದ್ದಂತೆ ಬಿಸಿಲ ಬೇಗೆ ಹೆಚ್ಚಿತ್ತು. ಕಳೆದ ವಾರದಿಂದ ಚಳಿಯ ತೀವ್ರತೆ ಹೆಚ್ಚಾಗತೊಡಗಿದೆ. ಬೆಂಗಳೂರು ಸೇರಿದಂತೆ Read more…

ವಾಹನ ಸವಾರರ ಗಮನಕ್ಕೆ : ಕ್ರಿಸ್ ಮಸ್ ಹಿನ್ನೆಲೆ ಬೆಂಗಳೂರಿನ ಈ ರಸ್ತೆಗಳಲ್ಲಿ ಇಂದು ಸಂಚಾರ ನಿಷೇಧ

ಬೆಂಗಳೂರು : ಕ್ರಿಸ್ಮಸ್ ಹಬ್ಬದ ಹಿನ್ನೆಲೆ ಬೆಂಗಳೂರಿನ ( Bengaluru ) ಈ ರಸ್ತೆಗಳಲ್ಲಿ ಇಂದು ಸಂಚಾರ ನಿಷೇಧಿಸಲಾಗಿದೆ. ಶಿವಾಜಿನಗರದ ಸೇಂಟ್ ಮೇರಿ ಬೆಸಿಲಿಕಾ ಚರ್ಚ್ಗೆ ಇಂದು 20 Read more…

ಗಮನಿಸಿ : ಡಿ.29 ರಿಂದ ಅಂಗವಿಕಲರ ರಿಯಾಯಿತಿ ಬಸ್ ಪಾಸ್ ಗೆ ಅರ್ಜಿ ಸಲ್ಲಿಕೆ ಆರಂಭ

ಬೆಂಗಳೂರು : ಡಿ.29 ರಿಂದ ಅಂಗವಿಕಲರ ರಿಯಾಯಿತಿ ಬಸ್ ಪಾಸ್ ನವೀಕರಣ ಆರಂಭವಾಗಲಿದ್ದು, ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಡಿ.29 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದ್ದು, https://sevasindhu.karnataka.gov.in/ Read more…

SHOCKING: ಭಿಕ್ಷುಕ ಕೊಟ್ಟ ಪ್ರಸಾದ ಸೇವಿಸಿದ ಮಹಿಳೆಗೆ ಮಾತೇ ಹೋಯ್ತು

ಧಾರವಾಡ: ಭಿಕ್ಷುಕ ನೀಡಿದ ಪ್ರಸಾದ ಸೇವಿಸಿದ ಮಹಿಳೆಯ ಮಾತೇ ನಿಂತು ಹೋಗಿದೆ. ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆರು ದಿನಗಳ ಹಿಂದೆ ನಡೆದ ಘಟನೆ ತಡವಾಗಿ Read more…

ಬೆಂಗಳೂರಲ್ಲಿ ‘ಕೊರೊನಾ ಕೇಸ್’ ಹೆಚ್ಚಳ : ಹೊಸವರ್ಷಕ್ಕೆ ಇಂದು ‘BBMP’ ಯಿಂದ ಮಾರ್ಗಸೂಚಿ ಬಿಡುಗಡೆ ಸಾಧ್ಯತೆ

ಬೆಂಗಳೂರು : ಬೆಂಗಳೂರಿನಲ್ಲಿ ಕೊರೊನಾ ಕೇಸ್ ಹೆಚ್ಚಳವಾಗುತ್ತಿರುವ ಹಿನ್ನೆಲೆ ಹೊಸವರ್ಷಕ್ಕೆ ಬಿಬಿಎಂಪಿ ( ಬೆಂಗಳೂರು ಬೃಹತ್ ಮಹಾನಗರ ಪಾಲಿಕೆ) ಮಾರ್ಗಸೂಚಿ ಬಿಡುಗಡೆಗೆ ಚಿಂತನೆ ನಡೆಸಿದೆ. ಹೌದು, ರಾಜ್ಯದಲ್ಲಿ ಕಳೆದ Read more…

ಸುಳ್ಳು ಮಾಹಿತಿ ನೀಡಿ ಪಿಂಚಣಿ ಪಡೆಯುವವರಿಗೆ ಶಾಕ್: ಅನರ್ಹರ ತಡೆಗೆ ಪಡಿತರ ಚೀಟಿ, ಆಧಾರ್, ಪಿಂಚಣಿ ತಂತ್ರಾಂಶ ಜೋಡಣೆ

ಬೆಂಗಳೂರು: ಅನರ್ಹರ ಪಿಂಚಣಿ ತಡೆಗೆ ಪಡಿತರ ಚೀಟಿ ಮತ್ತು ಪಿಂಚಣಿ ತಂತ್ರಾಂಶಗಳನ್ನು ಜೋಡಣೆ ಮಾಡಲಾಗುತ್ತಿದೆ. ಕುಟುಂಬದ ವಾರ್ಷಿಕ ಆದಾಯ 30 ಸಾವಿರ ರೂಪಾಯಿ ಮೇಲ್ಪಟ್ಟವರು ಕೂಡ ಪಿಂಚಣಿಗೆ ಅರ್ಜಿ Read more…

ʼಕೋವಿಡ್ʼ ಆತಂಕದ ನಡುವೆ‌ ಇಲ್ಲಿದೆ ಪಾರ್ಟಿಗಳಲ್ಲಿ ಪಾಲಿಸಬೇಕಾದ ನಿಯಮಗಳ ಟಿಪ್ಸ್ !

ದೇಶದಲ್ಲಿ ಪತ್ತೆಯಾಗಿರುವ ಕೋವಿಡ್‌ನ ಉಪತಳಿ ಜೆಎನ್.1 (Covid JN.1) ಸೋಂಕು ತೀವ್ರ ಆತಂಕ ಮೂಡಿಸುತ್ತಿದೆ. ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳು ಹೆಚ್ಚುತ್ತಿದ್ದು, ಮುಂಜಾಗ್ರತಾ ಕ್ರಮಗಳನ್ನು ವಹಿಸುವುದು ಅತ್ಯಗತ್ಯವಾಗಿದೆ. ಸದ್ಯ Read more…

ಬೆಂಗಳೂರಲ್ಲಿ ಭಾರಿ ‘ಟ್ರಾಫಿಕ್ ಜಾಮ್’ : 3 ಗಂಟೆ ಸಂಚಾರ ಸ್ಥಗಿತ, ವಾಹನ ಸವಾರರ ಪರದಾಟ

ಬೆಂಗಳೂರು : ಭಾನುವಾರ ರಾತ್ರಿ ಬೆಂಗಳೂರಿನ ರಸ್ತೆಗಳಲ್ಲಿ ಭಾರಿ ಸಂಚಾರ ದಟ್ಟಣೆ ಕಂಡುಬಂದಿದ್ದು, ವಾಹನ ಸವಾರರು ಪರದಾಡಿದರು. ಕ್ರಿಸ್ ಮಸ್ ಮುನ್ನಾದಿನದಂದು ಫೀನಿಕ್ಸ್ ಮಾಲ್ ಆಫ್ ಏಷ್ಯಾಕ್ಕೆ ಸಾರ್ವಜನಿಕರು Read more…

ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ : ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಡಿ.31 ಕೊನೆಯ ದಿನ

ರಾಜ್ಯದ 1 ನೇ ತರಗತಿಯಿಂದ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಸಮುದಾಯದ ಅರ್ಹ ವಿದ್ಯಾರ್ಥಿಗಳಿಂದ 2023-24 ನೇ Read more…

ಗ್ರಾಮ ಪಂಚಾಯಿತಿಗಳಿಗೆ ಸರ್ಕಾರದಿಂದ ಗೃಹಲಕ್ಷ್ಮಿ ಯೋಜನೆ ಹಣ ಬಿಡುಗಡೆ

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯ ಅರ್ಜಿ ನೋಂದಣಿಗೆ ಸಂಬಂಧಿತ ನೋಂದಣಿ ಮತ್ತು ಮುದ್ರಣ ಸೇವಾ ಶುಲ್ಕ 4.36 ಕೋಟಿ ರೂ.ಗಳನ್ನು ಗ್ರಾಮ ಪಂಚಾಯಿತಿಗಳಿಗೆ ಸರ್ಕಾರ ಬಿಡುಗಡೆ ಮಾಡಿದೆ. ಯೋಜನೆಯ ನೋಂದಣಿ Read more…

Murder : ಬೆಂಗಳೂರಲ್ಲಿ ನಡು ರಸ್ತೆಯಲ್ಲೇ ಅಟ್ಟಾಡಿಸಿ ವ್ಯಕ್ತಿಯ ಬರ್ಬರ ಹತ್ಯೆ : ಬೆಚ್ಚಿಬಿದ್ದ ರಾಜಧಾನಿ

ಬೆಂಗಳೂರು: ವ್ಯಕ್ತಿಯೋರ್ವನನ್ನು ನಡುರಸ್ತೆಯಲ್ಲೇ ಅಟ್ಟಾಡಿಸಿ ಮಾಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಲಕ್ಕಸಂದ್ರದಲ್ಲಿ ನಡೆದಿದೆ. ಹತ್ಯೆಯಾದವರನ್ನು ಜೈ ಪ್ರಕಾಶ್ ಅಲಿಯಾಸ್ ಪಪ್ಪಿ ಎಂದು ಗುರುತಿಸಲಾಗಿದೆ. ಹಂತಕರು ಕಿ.ಮೀಗಟ್ಟಲೇ Read more…

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಜ. 7 ರಂದು ಎನ್ಎಂಎಂಎಸ್ ಪರೀಕ್ಷೆ

ಬೆಂಗಳೂರು: ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳ ರಾಷ್ಟ್ರೀಯ ಮೆರಿಟ್ ವಿದ್ಯಾರ್ಥಿ ವೇತನ(ಎನ್ಎಂಎಂಎಸ್) ಪರೀಕ್ಷೆ ಜನವರಿ 7ರಂದು ನಡೆಯಲಿದೆ. ಕರ್ನಾಟಕ ಶಾಲಾ ಗುಣಮಟ್ಟ ಮೌಲ್ಯಾಂಕನ ಮತ್ತು ಅಂಗೀಕರಣ Read more…

ಯಜಮಾನಿಯರ ಗಮನಕ್ಕೆ : ‘ಗೃಹಲಕ್ಷ್ಮಿ’ ಹಣ ಪಡೆಯಲು ಜಸ್ಟ್ ಈ ಕೆಲಸ ಮಾಡಿ |Gruha Laskshmi Scheme

ಬೆಂಗಳೂರು : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಗೃಹಲಕ್ಷ್ಮಿ’ ಯೋಜನೆಯಡಿ ಯಜಮಾನಿಯರಿಗೆ 2,000 ರೂ. ನೀಡಲಾಗುತ್ತಿದ್ದು, ಕೆಲವರಿಗೆ ಹಣ ಬಂದಿಲ್ಲ. ಇದುವರೆಗೂ ಮೂರು ಕಂತಿನ ದುಡ್ಡು ಬಾರದೇ Read more…

ಹನುಮ ಜಯಂತಿ : ನಾಳೆ ಹುಣಸೂರು ನಗರದ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಮೈಸೂರು : ಹನುಮ ಜಯಂತಿ ಆಚರಣೆ ಹಿನ್ನೆಲೆ ನಾಳೆ ಹುಣಸೂರು ನಗರದ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಮೈಸೂರು ಜಿಲ್ಲಾಧಿಕಾರಿ ಕೆವಿ ರಾಜೇಂದ್ರ ಆದೇಶ ಹೊರಡಿಸಿದ್ದಾರೆ. ವಿದ್ಯಾರ್ಥಿಗಳ ಹಿತ Read more…

ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಶುಭ ಸುದ್ದಿ: 7500 ಶಿಕ್ಷಕರ ನೇಮಕಾತಿ

ಬೆಂಗಳೂರು: ಈ ವರ್ಷ 4985 ಶಿಕ್ಷಕರು ನಿವೃತ್ತರಾಗುತ್ತಿದ್ದು, ಈ ಹುದ್ದೆಗಳ ಬರ್ತಿಗೆ ಶಿಕ್ಷಣ ಇಲಾಖೆ ಕ್ರಮ ಕೈಗೊಂಡಿದ್ದು, ಆರ್ಥಿಕ ಇಲಾಖೆಯೊಂದಿಗೆ ಸಮಾಲೋಚನೆ ನಡೆಸಲಾಗಿದೆ. ಹಿಂದಿನ ಸರ್ಕಾರದ ಅವಧಿಯಲ್ಲಿ 15,000 Read more…

BIG NEWS : ಸಾಲಮನ್ನಾಗೆ ಆಗ್ರಹಿಸಿ ಫೆ.26 ಕ್ಕೆ ದೇಶಾದ್ಯಂತ ರೈತರಿಂದ ‘ದೆಹಲಿ ಚಲೋ’

ಬೆಂಗಳೂರು : ಕೃಷಿ ಸಾಲಮನ್ನಾ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ದೇಶಾದ್ಯಂತ ರೈತರು ಫೆ. 26 ರಂದು ‘ದೆಹಲಿ ಚಲೋ’ ನಡೆಸಲಿದ್ದಾರೆ. ಈ ಬಗ್ಗೆ ರೈತ ಮುಖಂಡ ಕುರುಬೂರು Read more…

ಪ್ರಮೋದ್ ಮುತಾಲಿಕ್ ಗೆ ಚಿಕ್ಕಮಗಳೂರಿಗೆ ಪ್ರವೇಶ ನಿಷೇಧ

ಚಿಕ್ಕಮಗಳೂರು: ದತ್ತಪೀಠ ಮತ್ತು ನಾಗೇನಹಳ್ಳಿಯ ದರ್ಗಾ ವಿಚಾರವಾಗಿ ಪ್ರಚೋದನಾಕಾರಿ ಹೇಳಿಕೆ ನೀಡಿದ ಆರೋಪ ಹಿನ್ನೆಲೆಯಲ್ಲಿ ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಮತ್ತು ರಾಜ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ ಅವರಿಗೆ Read more…

ವಿದ್ಯಾರ್ಥಿಗಳೇ ಗಮನಿಸಿ : ಕ.ರಾ.ಮು.ವಿ.ವಿ ಕೋರ್ಸ್ ಪ್ರವೇಶಕ್ಕೆ ಅರ್ಜಿ ಸಲ್ಲಿಕೆ ಅವಧಿ ಡಿ.31 ರವರೆಗೆ ವಿಸ್ತರಣೆ

ಬೆಂಗಳೂರು : ಕರ್ನಾಟಕ  ರಾಜ್ಯ  ಮುಕ್ತ ವಿವಿಯ 2023-24 ನೇ ಸಾಲಿನ ವಿವಿಧ ಕೋರ್ಸ್ ಗಳಿಗೆ ಅರ್ಜಿ ಸಲ್ಲಿಸುವ ಅವಧಿ ಡಿ.31 ರವರೆಗೆ ವಿಸ್ತರಿಸಲಾಗಿದೆ. ದ್ವಿತೀಯ ಹಾಗೂ ತೃತೀಯ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...