alex Certify Karnataka | Kannada Dunia | Kannada News | Karnataka News | India News - Part 726
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಶಿಕ್ಷಣ ಕಲುಷಿತಗೊಳಿಸುವ ಕೆಲಸಕ್ಕೆ ಸಿಎಂ ಸಿದ್ದರಾಮಯ್ಯ ಕೈ ಹಾಕಿದ್ದಾರೆ; ಬಿ.ವೈ.ವಿಜಯೇಂದ್ರ ಕಿಡಿ

ನವದೆಹಲಿ: ಸಿಎಂ ಸಿದ್ದರಾಮಯ್ಯ ಹಿಜಾಬ್ ಗೆ ಮತ್ತೆ ಅವಕಾಶ ಕೊಡುತ್ತೇವೆ ಎಂದು ಹೇಳಿದ್ದಾರೆ. ಈ ಮೂಲಕ ಶಿಕ್ಷಣವನ್ನು ಕಲುಷಿತಗೊಳಿಸುವ ಕೆಲಸಕ್ಕೆ ಸಿಎಂ ಸಿದ್ದರಾಮಯ್ಯ ಕೈ ಹಾಕಿದ್ದಾರೆ ಎಂದು ಬಿಜೆಪಿ Read more…

Alert : ಸಾರ್ವಜನಿಕರೇ ಎಚ್ಚರ : ರಾಜ್ಯದಲ್ಲಿ ಪ್ರತಿದಿನ 700 ʻನಾಯಿ ಕಡಿತʼ ಪ್ರಕರಣಗಳು ದಾಖಲು!

ಬೆಂಗಳೂರು : ರಾಜ್ಯದಲ್ಲಿ 2023ರ ಜನವರಿ 1ರಿಂದ ನವೆಂಬರ್ ಅಂತ್ಯದವರೆಗೆ 2,15,403 ಮಂದಿ ನಾಯಿ ಕಡಿತಕ್ಕೆ ಒಳಗಾಗಿದ್ದಾರೆ ಎಂದು ಆರೋಗ್ಯ ಇಲಾಖೆ ವರದಿಯಲ್ಲಿ ಆಘಾತಕಾರಿ ಮಾಹಿತಿ ಹೊರಬಂದಿದೆ. ಆರೋಗ್ಯ Read more…

ರೈತರಿಗೆ ಗುಡ್ ನ್ಯೂಸ್ : ‘ಕೃಷಿ ಸಿಂಚಾಯಿ’ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಬಳ್ಳಾರಿ : ಪ್ರಸ್ತಕ ಸಾಲಿನಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ತೋಟಗಾರಿಕೆ ಬೆಳೆ ಬೆಳೆಯುವ ರೈತರಿಗೆ ಹನಿ ನೀರಾವರಿ ಘಟಕ ನಿರ್ಮಾಣಕ್ಕಾಗಿ ಸಹಾಯಧನ ಪಡೆಯಲು Read more…

ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ : ಅನ್ಯಕೋಮಿನ ಜೋಡಿ ಮೇಲೆ ಹಲ್ಲೆಗೆ ಯತ್ನ

ಮಂಗಳೂರು : ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ ನಡೆಸಿದ್ದು, ಅನ್ಯಕೋಮಿನ ಜೋಡಿ ಮೇಲೆ ಹಲ್ಲೆಗೆ ಯತ್ನ ನಡೆದ ಘಟನೆ ವರದಿಯಾಗಿದೆ. ಮಂಗಳೂರಿನ ಹಂಪನಕಟ್ಟೆಯ ಮಿಲಾಗ್ರಿಸ್ ಬಳಿ ಈ Read more…

BIG NEWS: ಹಿಜಾಬ್ ನಿಷೇಧ ಆದೇಶ ವಾಪಾಸ್; ಸಿಎಂ ಹೇಳಿಕೆ ಹಿಂದೆ ದೊಡ್ಡ ಕುತಂತ್ರ ಅಡಗಿದೆ; ಆರ್.ಅಶೋಕ್ ವಾಗ್ದಾಳಿ

ಬೆಂಗಳೂರು: ಹಿಜಾಬ್ ನಿಷೇಧ ಆದೇಶ ವಾಪಾಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿರುವ ಹೇಳಿಕೆಗೆ ವಿಪಕ್ಷ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದು, ಸಿಎಂ ಹೇಳಿಕೆ ಹಿಂದೆ ದೊಡ್ಡ ಕುತಂತ್ರ ಅಡಗಿದೆ Read more…

BIG NEWS: ರಾಜ್ಯದಲ್ಲಿ ಒಂದೇ ದಿನದಲ್ಲಿ 78 ಜನರಲ್ಲಿ ಕೊರೊನಾ ಸೋಂಕು ಪತ್ತೆ; ಬೆಂಗಳೂರಿನಲ್ಲಿಯೇ ಅತಿ ಹೆಚ್ಚು ಪ್ರಕರಣ ದಾಖಲು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಇವರೆಗೆ ಮಹಾಮಾರಿಗೆ ನಾಲ್ವರು ಬಲಿಯಾಗಿದ್ದಾರೆ. ಒಂದೇ ದಿನದಲ್ಲಿ ರಾಜ್ಯದಲ್ಲಿ 78 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಸಕ್ರಿಯ ಪ್ರಕರಣ 175ಕ್ಕೆ Read more…

BIG NEWS: ಜ.18ರಿಂದ ಸಸ್ಯಕಾಶಿಯಲ್ಲಿ ಗಣರಾಜ್ಯೋತ್ಸವ ಫ್ಲವರ್ ಶೋ; ಶಾಲಾ ಮಕ್ಕಳಿಗೆ ಉಚಿತ ಪ್ರವೇಶ

ಬೆಂಗಳೂರು: ಸಸ್ಯಕಾಶಿ ಲಾಲ್ ಬಾಗ್ ನಲ್ಲಿ ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಜನವರಿ 18 ರಿಂದ ಫ್ಲವರ್ ಶೋ ಆಯೋಜಿಸಲಾಗುತ್ತಿದೆ. ಈ ಬಾರಿ ಬಸವಣ್ಣನವರ ಪರಿಕಲ್ಪನೆಯಲ್ಲಿ ಫ್ಲವರ್ ಶೋ ಮೂಡಿ ಬರಲಿದೆ Read more…

ವಿವಸ್ತ್ರಳಾಗಿ ವಿಡಿಯೋ ಕಾಲ್ ಮಾಡಿದ ಬೆಡಗಿ ನಂಬಿ ಬೆತ್ತಲಾದ ಟೆಕ್ಕಿಗೆ ಬಿಗ್ ಶಾಕ್

ಬೆಂಗಳೂರು: ಟೆಕ್ಕಿಗೆ ಬೆತ್ತಲೆ ವಿಡಿಯೋ ಕರೆ ಮಾಡಿದ ಯುವತಿಯೊಬ್ಬಳು ಬ್ಲ್ಯಾಕ್ಮೇಲ್ ಮಾಡಿ 2.19 ಲಕ್ಷ ರೂ. ವಂಚಿಸಿದ್ದಾಳೆ. ಪ್ರತಿಷ್ಠಿತ ಖಾಸಗಿ ಕಂಪನಿಯೊಂದರಲ್ಲಿ ಬೆಳ್ಳಂದೂರಿನ ನಿವಾಸಿ 31 ವರ್ಷದ ನಿಶಾಂತ್ Read more…

BIG NEWS : ಕೊರೊನಾ ಹೆಚ್ಚಳ : ರಾಜ್ಯದಲ್ಲಿ ಮತ್ತೆ ಕೋವಿಡ್ ʻವ್ಯಾಕ್ಸಿನೇಷನ್ʼ ಗೆ ಸಿದ್ಧತೆ!

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಮತ್ತೆ ವ್ಯಾಕ್ಸಿನೇಷನ್‌ ಕುರಿತಂತೆ ತಜ್ಞರ ಸಲಹೆ ಪಡೆಯುತ್ತೇವೆ ಎಂದು ಸಚಿವ ದಿನೇಶ್‌ Read more…

ರಾಜ್ಯದಲ್ಲಿ ತಾಪಮಾನ ಇಳಿಕೆ : ಮೈ ಕೊರೆಯುವ ಚಳಿಗೆ ಜನರು ಗಡ ಗಡ!

  ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ತಾಪಮಾನ ಇಳಿಕೆಯಾಗುತ್ತಿದ್ದು, ಕೊರೆಯುವ ಚಳಿಗೆ ಜನರು ಗಡ ಗಡ ನಡುಗುವಂತಾಗಿದೆ.  ಶೀತ ಗಾಳಿ ಬೀಸುತ್ತಿರುವ ಪರಿಣಾಮ ಕಳೆದ ಒಂದು ವಾರದಿಂದ Read more…

ನಾಡಿನೆಲ್ಲೆಡೆ ವೈಕುಂಠ ಏಕಾದಶಿ ಸಂಭ್ರಮ: ದೇವಾಲಯಗಳಲ್ಲಿ ಭಕ್ತ ಸಾಗರ

ಬೆಂಗಳೂರು: ನಾಡಿನೆಲ್ಲೆಡೆ ವೈಕುಂಠ ಏಕಾದಶಿ ಹಬ್ಬದ ಸಂಭ್ರಮ ಮನೆ ಮಾಡಿದೆ. ತಿರುಪತಿ, ಬೆಂಗಳೂರು, ಮೈಸೂರು, ಶಿವಮೊಗ್ಗ, ಭದ್ರಾವತಿ ಸೇರಿದಂತೆ ನಾಡಿನ ಪ್ರಮುಖ ವೆಂಕಟೇಶ್ವರ, ಶ್ರೀನಿವಾಸ ಸ್ವಾಮಿ ದೇವಾಲಯಗಳಲ್ಲಿ ಭಕ್ತರ Read more…

BREAKING: ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದ ಮುಖ್ಯ ಶಿಕ್ಷಕಿ ಲಕ್ಷ್ಮಿದೇವಮ್ಮ ಅರೆಸ್ಟ್

ಬೆಂಗಳೂರು: ಬೆಂಗಳೂರಿನ ಪೀಣ್ಯ ಬಳಿ ಇರುವ ಅಂದ್ರಹಳ್ಳಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದ ಆರೋಪದ ಮೇಲೆ ಶಾಲೆಯ ಮುಖ್ಯ ಶಿಕ್ಷಕಿ ಲಕ್ಷ್ಮಿದೇವಮ್ಮ ಅವರನ್ನು Read more…

BIG NEWS : ಹೊಸ ʻAPL, BPLʼ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಬೆಂಗಳೂರು : ಹೊಸ ರೇಷನ್‌ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಶೀಘ್ರವೇ APL, BPL ಕಾರ್ಡ್ ವಿತರಣೆ ಮಾಡಲು ಆಹಾರ ಇಲಾಖೆ ಮುಂದಾಗಿದೆ. Read more…

Job Alert : ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಶೀಘ್ರವೇ ʻKPSCʼಯಿಂದ 3,000 ಹುದ್ದೆಗಳ ನೇಮಕಾತಿ

ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, 2024 ನೇ ಸಾಲಿನಲ್ಲಿ ಬರೋಬ್ಬರಿ 3,000 ಹುದ್ದೆಗಳನ್ನು ಭರ್ತಿ ಮಾಡಲು ಕರ್ನಾಟಕ ಲೋಕಸೇವಾ ಆಯೋಗ ಸಿದ್ಧತೆ ನಡೆಸಿದೆ. Read more…

ಹೇರ್ ಡ್ರೈಯರ್ ಬಳಸುವಾಗ ಶಾರ್ಟ್ ಸರ್ಕ್ಯೂಟ್ ನಿಂದ ಯುವತಿ ಕೂದಲಿಗೆ ಬೆಂಕಿ

ಬೆಂಗಳೂರು: ಹೇರ್ ಡ್ರೈಯರ್ ಬಳಸುವಾಗ ಶಾರ್ಟ್ ಸರ್ಕ್ಯೂಟ್ ನಿಂದ ಯುವತಿ ಕೂದಲಿಗೆ ಬೆಂಕಿ ತಗುಲಿದ ಘಟನೆ ಎಲೆಕ್ಟ್ರಾನಿಕ್ ಸಿಟಿಯ ಮಹಿಳೆಯರ ಪಿಜಿಯಲ್ಲಿ ನಡೆದಿದೆ. ಎಲೆಕ್ಟ್ರಾನಿಕ್ ಸಿಟಿ ನಿವಾಸಿ ಶಾಂಭವಿ Read more…

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ

ಹಾವೇರಿ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಅಪರಾಧಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ, 1.05 ಲಕ್ಷ ರೂ. ದಂಡ ವಿಧಿಸಿ ಹಾವೇರಿಯ ಹೆಚ್ಚುವರಿ ಜಿಲ್ಲಾ ಮತ್ತು Read more…

ಡಿ.26 ರಿಂದ ʻಯುವನಿಧಿʼ ಯೋಜನೆ ನೋಂದಣಿ ಶುರು : ಅರ್ಜಿ ಸಲ್ಲಿಸಲು ಯಾರು ಅರ್ಹರು/ಅನರ್ಹರು? ಇಲ್ಲಿದೆ ಮಾಹಿತಿ

ಬೆಂಗಳೂರು : ರಾಜ್ಯ ಸರ್ಕಾರದ ಐದನೇ ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆಗೆ ಡಿಸೆಂಬರ್‌ 26 ರಿಂದ ನೋಂದಣಿ ಶುರುವಾಗಲಿದ್ದು, ಡಿಪ್ಲೋಮಾ, ಪದವೀಧರರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು. ಡಿ.26 Read more…

ಇಂದಿನಿಂದ ದಾವಣಗೆರೆಯಲ್ಲಿ ವೀರಶೈವ ಲಿಂಗಾಯಿತ ಮಹಾಸಭಾ ಅಧಿವೇಶನ: 3 ಲಕ್ಷ ಜನ ಭಾಗಿ

ದಾವಣಗೆರೆ: ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ 24ನೇ ಅಧಿವೇಶನ ದಾವಣಗೆರೆ ಬಾಪೂಜಿ ಎಂಬಿಎ ಕಾಲೇಜು ಮೈದಾನದಲ್ಲಿ ಇಂದಿನಿಂದ ಎರಡು ದಿನಗಳ ಕಾಲ ನಡೆಯಲಿದೆ. ಅಧಿವೇಶನಕ್ಕೆ ಸಕಲ ಸಿದ್ಧತೆ Read more…

ವಿಷ ಬೀಜ ಬಿತ್ತುವುದೇ ಸಿದ್ಧರಾಮಯ್ಯ ಗ್ಯಾರಂಟಿ: ಹಿಜಾಬ್ ನಿಷೇಧ ಆದೇಶ ವಾಪಸ್ ಹೇಳಿಕೆಗೆ ಬಿಜೆಪಿ ಆಕ್ರೋಶ

ಬೆಂಗಳೂರು: ಹಿಜಾಬ್ ನಿಷೇಧ ಆದೇಶ ಹಿಂಪಡೆಯುವ ಸಿಎಂ ಸಿದ್ಧರಾಮಯ್ಯ ಅವರ ಹೇಳಿಕೆಗೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಸರ್ವ ಜನಾಂಗದ ಶಾಂತಿಯ ತೋಟದಲ್ಲಿ ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ Read more…

ಕೊರೊನಾ ನಿಯಂತ್ರಣಕ್ಕೆ ದಿನೇಶ್ ಗುಂಡೂರಾವ್ ಅಧ್ಯಕ್ಷತೆಯಲ್ಲಿ ʻಉಪಸಮಿತಿʼ ರಚನೆ : ರಾಜ್ಯ ಸರ್ಕಾರ ಆದೇಶ

  ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿನ ನಿಯಂತ್ರಣಕ್ಕೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟದ ಉಪಸಮಿತಿ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಉಪಸಮಿತಿಗೆ Read more…

ರೈತರ ಮಕ್ಕಳಿಗೆ ಗುಡ್ ನ್ಯೂಸ್: ವಿದೇಶಿ ವ್ಯಾಸಂಗಕ್ಕೆ ವಿದ್ಯಾನಿಧಿ ಯೋಜನೆ ವಿಸ್ತರಣೆ

ಬೆಂಗಳೂರು: ರೈತರ ಮಕ್ಕಳಿಗಾಗಿ ರೂಪಿಸಿದ ವಿದ್ಯಾನಿಧಿ ಯೋಜನೆಯನ್ನು ವಿದೇಶಿ ವ್ಯಾಸಂಗಕ್ಕೂ ವಿಸ್ತರಿಸಲು ಸರ್ಕಾರ ಚಿಂತನೆ ನಡೆಸಿದೆ. ವಾರ್ಷಿಕ ಕನಿಷ್ಠ 100 ಮಕ್ಕಳಿಗೆ ಅವಕಾಶ ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ. ರೈತರ Read more…

National Farmer’s Day 2023 : ʻರಾಷ್ಟ್ರೀಯ ರೈತ ದಿನʼದ ಇತಿಹಾಸ, ಮಹತ್ವ ತಿಳಿಯಿರಿ

ಕಿಸಾನ್ ದಿವಸ್ ಎಂದು ಜನಪ್ರಿಯವಾಗಿ ಕರೆಯಲ್ಪಡುವ ರಾಷ್ಟ್ರೀಯ ರೈತ ದಿನವನ್ನು ಪ್ರತಿವರ್ಷ ಡಿಸೆಂಬರ್ 23 ರಂದು ಭಾರತದಾದ್ಯಂತ ಆಚರಿಸಲಾಗುತ್ತದೆ. ರೈತರಿಗೆ ಗೌರವ ಸಲ್ಲಿಸಲು ಮತ್ತು ಅವರನ್ನು ಈ ದೇಶದ Read more…

BIG NEWS: ಲೋಕಸಭೆ ಚುನಾವಣೆಯಲ್ಲಿ ಮಹಾದೇವಪ್ಪ, ಜಮೀರ್, ಸತೀಶ್ ಸೇರಿ 9 ಸಚಿವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ಪ್ಲಾನ್…?

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ 9 ಸಚಿವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ಹೈಕಮಾಂಡ್ ಚಿಂತನೆ ನಡೆಸಿದೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಚರ್ಚೆ ನಡೆಸಲಾಗಿದೆ ಎನ್ನಲಾಗಿದೆ. Read more…

BIG NEWS: ಕಾರ್ಮಿಕ ಕಾನೂನು ವ್ಯಾಪ್ತಿಗೆ ಐಟಿ-ಬಿಟಿ ಕಂಪನಿಗಳ ತರಲು ಚಿಂತನೆ

ಬೆಂಗಳೂರು: ಕಾರ್ಮಿಕ ಕಾನೂನು ವ್ಯಾಪ್ತಿಗೆ ಐಟಿ, ಬಿಟಿ ಕಂಪನಿಗಳನ್ನು ತರುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಐಟಿ ಕಂಪನಿಗಳೊಂದಿಗೆ ಚರ್ಚೆ ನಡೆಸುವುದಾಗಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ. Read more…

‌ʻSC-STʼ ವರ್ಗದವರಿಗೆ ಮತ್ತೊಂದು ಗುಡ್‌ ನ್ಯೂಸ್ : ಈ ಯೋಜನೆಯಡಿ ಸಿಗಲಿದೆ 4.40 ಲಕ್ಷ ರೂ. ಸಹಾಯಧನ

ಬೆಂಗಳೂರು : ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು,  ಮೀನುಗಾರಿಕೆ ಇಲಾಖೆ ವತಿಯಿಂದ 2023-24ನೇ ಜಿಲ್ಲಾ ವಲಯ ಯೋಜನೆಗಳಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ Read more…

ರಾಜ್ಯದಲ್ಲಿ ಕ್ರಿಸ್ಮಸ್‌, ಹೊಸ ವರ್ಷಕ್ಕೆ ʻಗೈಡ್‌ ಲೈನ್ಸ್‌ʼ ಇಲ್ಲ : ಸಚಿವ ದಿನೇಶ್‌ ಗುಂಡೂರಾವ್

ದಕ್ಷಿಣ ಕನ್ನಡ : ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದು ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ದಕ್ಷಿಣ ಕನ್ನಡ Read more…

ಶಾಲೆಗಳಲ್ಲಿ ಕೇಸರಿ ಶಾಲು ಹಾಕೋಕೆ ಸರ್ಕಾರ ಅವಕಾಶ ಕೊಡುತ್ತಾ…? ಹಿಜಾಬ್ ನಿಷೇಧ ಆದೇಶ ವಾಪಸ್ ಗೆ ಹಿಂದೂ ಸಂಘಟನೆಗಳ ಆಕ್ರೋಶ

ಬೆಂಗಳೂರು: ಹಿಜಾಬ್ ನಿಷೇಧ ಆದೇಶ  ಹಿಂಪಡೆಯುವ ಸರ್ಕಾರದ ನಿರ್ಧಾರಕ್ಕೆ ಹಿಂದೂ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ಮುಸ್ಲಿಂ ಸಮುದಾಯದ ಓಲೈಕೆಗೆ ಕಾಂಗ್ರೆಸ್ ಸರ್ಕಾರ ಮುಂದಾಗಿದೆ. ನ್ಯಾಯಾಲಯದಲ್ಲಿ ಹಿಜಾಬ್ ಪ್ರಕರಣ ಬಾಕಿ Read more…

BIG NEWS : ಇಂದು ಅಮಿತ್ ಶಾ ಅಧ್ಯಕ್ಷತೆಯಲ್ಲಿ ಸಭೆ : ʻಬರ ಪರಿಹಾರʼದ ಕುರಿತು ಮಹತ್ವದ ತೀರ್ಮಾನ

ಮೈಸೂರು : ಡಿಸೆಂಬರ್‌ 23ರ ಇಂದು ಅಮಿತ್‌ ಶಾ ಅವರ ಅಧ್ಯಕ್ಷತೆಯ ಉನ್ನತ ಮಟ್ಟದ ಸಮಿತಿಯ ಸಭೆಯಲ್ಲಿ ಪರಿಹಾರ ಬಿಡುಗಡೆ ಕುರಿತು ತೀರ್ಮಾನವಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. Read more…

BIG NEWS : ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ರಾಜ್ಯದಲ್ಲಿ 500 ಪಬ್ಲಿಕ್ ಶಾಲೆ ನಿರ್ಮಾಣಕ್ಕೆ ಸಿದ್ಧತೆ

ಬೆಂಗಳೂರು : ರಾಜ್ಯ ಸರ್ಕಾರವು ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ನೀಡಿದ್ದು, ಪಂಚಾಯಿತಿ ಮಟ್ಟದಲ್ಲಿ ಎರಡು ಸಾವಿರ ಕರ್ನಾಟಕ ಪಬ್ಲಿಕ್‌ ಶಾಲೆಗಳ ನಿರ್ಮಾಣ ಮಾಡುವ ಗುರಿ ಹೊಂದಿದ್ದು, ಮೊದಲ ವರ್ಷ 5,00 Read more…

ಇಂದಿನಿಂದ ʻಅಂಜನಾದ್ರಿʼಯಲ್ಲಿ ಅದ್ಧೂರಿ ʻಹನುಮಮಾಲಾ ವಿಸರ್ಜನೆʼ ಕಾರ್ಯಕ್ರಮ : ಭಕ್ತಾದಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಕೊಪ್ಪಳ : ಡಿಸೆಂಬರ್ 23 ಮತ್ತು ಡಿಸೆಂಬರ್ 24 ರಂದು ನಡೆಯಲಿರುವ ಹನುಮಮಾಲಾ ವಿಸರ್ಜನೆ ಕಾರ್ಯಕ್ರಮ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲೆಯ ಅಂಜನಾದ್ರಿಯಲ್ಲಿ ಅಕ್ಷರಶಃ ಹಬ್ಬದ ಸಂಭ್ರಮ ಮನೆ ಮಾಡಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...