alex Certify Karnataka | Kannada Dunia | Kannada News | Karnataka News | India News - Part 728
ಕನ್ನಡ ದುನಿಯಾ
    Dailyhunt JioNews

Kannada Duniya

ಬಸ್ ಪ್ರಯಾಣಿಕರಿಗೆ ಸಾರಿಗೆ ಸಚಿವರಿಂದ ಗುಡ್ ನ್ಯೂಸ್: ಬಿಎಂಟಿಸಿ ರಾತ್ರಿ ಪಾಳಿ ಹೆಚ್ಚುವರಿ ಟಿಕೆಟ್ ಶುಲ್ಕ ರದ್ದು

ಬೆಂಗಳೂರು: ಬಿಎಂಟಿಸಿ ರಾತ್ರಿ ಪಾಳಿ ಬಸ್ ಗಳಲ್ಲಿ ಒನ್ ಅಂಡ್ ಆಫ್ ಟಿಕೆಟ್ ರದ್ದುಪಡಿಸಲಾಗಿದ್ದು, ಏಕರೂಪ ಟಿಕೆಟ್ ದರ ನಿಗದಿ ಮಾಡಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. Read more…

ರೈತರು, ಹಾಲು ಉತ್ಪಾದಕರಿಗೆ ಗುಡ್ ನ್ಯೂಸ್ : ಹಸಿರುಮೇವು ಕೃಷಿಗೆ 3 ಸಾವಿರ ರೂ. ಪ್ರೋತ್ಸಾಹಧನ

  ಕೋಲಾರ : ರೈತರು, ಹಾಲು ಉತ್ಪಾದಕರಿಗೆ ಕೋಚಿಮುಲ್ ಸಿಹಿಸುದ್ದಿ ನೀಡಿದ್ದು, ಹಸಿರು ಮೇವು ಬೆಳೆಯುವ ರೈತರು, ಹಾಲು ಉತ್ಪಾದಕರಿಗೆ ಪ್ರತಿ ಎಕರೆಗೆ 3,000 ರೂ.ಗಳಂತೆ ಪ್ರೋತ್ಸಾಹಧನ ಹಾಗೂ Read more…

KPSC ಮೂಲಕ 150 ಇಂಜಿನಿಯರ್ ಗಳ ನೇರ ನೇಮಕಾತಿಗೆ ಸರ್ಕಾರ ಅನುಮತಿ

ಬೆಂಗಳೂರು: 150 ಇಂಜಿನಿಯರ್ ಗಳ ನೇಮಕಾತಿಗೆ ಸರ್ಕಾರ ಅನುಮತಿ ನೀಡಿದೆ. ಬಿಬಿಎಂಪಿಯ ಇಂಜಿನಿಯರಿಂಗ್ ವಿಭಾಗದಲ್ಲಿ ಸುಗಮ ಕಾರ್ಯನಿರ್ವಹಣೆಯ ಉದ್ದೇಶದಿಂದ ಖಾಲಿ ಇರುವ ಹುದ್ದೆಗಳಲ್ಲಿ 150 ಸಹಾಯಕ ಮತ್ತು ಕಿರಿಯ Read more…

BIGG NEWS : `ಬರ ಪೀಡಿತ ತಾಲೂಕು’ಗಳ ಘೋಷಣೆ ಮುಂದೂಡಿದ ರಾಜ್ಯ ಸರ್ಕಾರ

ಬೆಂಗಳೂರು : ರಾಜ್ಯದಲ್ಲಿ ಕೇಂದ್ರ ಸರ್ಕಾರದ ಮಾನದಂಡಗಳ ಪ್ರಕಾರ 62 ತಾಲೂಕುಗಳು ಮಾತ್ರ ಬರ ತಾಲೂಕುಗಳೆಂದು ಘೋಷಿಸಲು ಅರ್ಹವಾಗಿದ್ದು, ಆಗಸ್ಟ್ ನಲ್ಲಿ ತೀವ್ರ ಮಳೆ ಕೊರತೆಯಿಂದಾಗಿ ಬರದ ಛಾಯೆ Read more…

ಬರಪೀಡಿತ ತಾಲೂಕುಗಳ ಬಿಪಿಎಲ್, ಅಂತ್ಯೋದಯ ಪಡಿತರ ಚೀಟಿದಾರರಿಗೆ 10 ಕೆಜಿ ಅಕ್ಕಿ

ಬೆಂಗಳೂರು: ಬರಪೀಡಿತ ತಾಲೂಕುಗಳ ಪಡಿತರ ಚೀಟಿದಾರರಿಗೆ 10 ಕೆಜಿ ಅಕ್ಕಿ ನೀಡಲು ತೀರ್ಮಾನಿಸಲಾಗಿದೆ. ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಹೆಚ್. ಮುನಿಯಪ್ಪ ಈ ಬಗ್ಗೆ ಮಾಹಿತಿ ನೀಡಿದ್ದು, Read more…

ಪಡಿತರ ಚೀಟಿ ಹೊಂದಿದವರಿಗೆ ಸರ್ಕಾರದಿಂದ ಸಿಹಿ ಸುದ್ದಿ: ಫಲಾನುಭವಿಗಳ ಮಾಹಿತಿ ತಿದ್ದುಪಡಿ, ಹೆಸರು ಸೇರ್ಪಡೆಗೆ ಸೆ. 14ರವರೆಗೆ ಅವಕಾಶ

ಬೆಂಗಳೂರು: ಪಡಿತರ ಚೀಟಿಯಲ್ಲಿರುವ ಫಲಾನುಭವಿಗಳ ಮಾಹಿತಿ ತಿದ್ದುಪಡಿ ಹೆಚ್ಚುವರಿ ಫಲಾನುಭವಿಗಳ ಹೆಸರು ಸೇರ್ಪಡೆಗೆ ಸೆಪ್ಟೆಂಬರ್ 14ರ ವರೆಗೆ ಅವಕಾಶ ಕಲ್ಪಿಸಲಾಗಿದೆ. ವಿವಿಧ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 9 ರಿಂದ 14ರ Read more…

ರೈತರಿಗೆ ಗುಡ್ ನ್ಯೂಸ್: ಉಚಿತವಾಗಿ ಮೇವಿನ ಬಿತ್ತನೆ ಬೀಜ ಕಿಟ್ ವಿತರಣೆ

ಬೆಂಗಳೂರು: ಮೇವಿನ ಕೊರತೆ ನೀಗಿಸಲು ನೀರಿನ ವ್ಯವಸ್ಥೆ ಇರುವ ರೈತರಿಗೆ ಮೇವು ಬಿತ್ತನೆ ಬೀಜದ ಕಿಟ್ ಗಳನ್ನು ಉಚಿತವಾಗಿ ವಿತರಣೆ ಮಾಡಲು ಸರ್ಕಾರ ನಿರ್ಧರಿಸಿದೆ. ಈ ನಿಟ್ಟಿನಲ್ಲಿ ಪಶುಸಂಗೋಪನಾ Read more…

ತೇಜಸ್ವಿನಿ ಅನಂತ್ ಕುಮಾರ್ ಜತೆ ರಾಜಕೀಯ ಚರ್ಚೆ ಮಾಡಿಲ್ಲ: ಕ್ಷಮೆ ಕೇಳುತ್ತೇನೆ: ಡಿಸಿಎಂ ಡಿಕೆಶಿ

ಬೆಂಗಳೂರು: ತೇಜಸ್ವಿನಿ ಅನಂತಕುಮಾರ್ ಅವರ ಜತೆ ರಾಜಕೀಯ ಚರ್ಚೆ ಎಂಬ ಟ್ವೀಟ್ ವಿಚಾರಕ್ಕೆ ಸಂಬಂಧಿಸಿದಂತೆ ನಾನು ಅವರೊಂದಿಗೆ ಯಾವುದೇ ರಾಜಕೀಯ ವಿಚಾರ ಚರ್ಚೆ ಮಾಡಿಲ್ಲ. ದಯಮಾಡಿ ನಾನು ಕ್ಷಮೆ Read more…

BIG NEWS: ವಕ್ಫ್ ಕಾಯ್ದೆ ರದ್ದು ಮಾಡಲು ಪ್ರಧಾನಿಗೆ ಪತ್ರ ಬರೆದ ಬಿಜೆಪಿ ಶಾಸಕ ಯತ್ನಾಳ್

ಬೆಂಗಳೂರು: ವಕ್ಫ್ ಕಾಯ್ದೆ ರದ್ದು ಮಾಡಬೇಕೆಂದು ಕೋರಿ ಪ್ರಧಾನಿ ಮೋದಿಯವರಿಗೆ ವಿಜಯಪುರ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಪತ್ರ ಬರೆದಿದ್ದಾರೆ. ವಕ್ಪ್ ಕಾಯ್ದೆ ರದ್ದು ಮಾಡಿದರೆ ಸಾವಿರಾರು Read more…

BREAKING: ದಾರುಣ ಘಟನೆ: ಸ್ಕೂಲ್ ಬಸ್ ನಿಂದ ವಿದ್ಯಾರ್ಥಿ ಸಾವು

ತುಮಕೂರು: ಖಾಸಗಿ ಶಾಲಾ ಬಸ್ ನಿಂದ ಬಿದ್ದು ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕುಣಿಗಲ್ ನಲ್ಲಿ ನಡೆದಿದೆ. ಕುಣಿಗಲ್ ತಾಲೂಕಿನ ಕಟ್ಟಿಗೆನಹಳ್ಳಿಯ ಮೋಹಿತ್(10) ಮೃತಪಟ್ಟ ವಿದ್ಯಾರ್ಥಿ ಎಂದು ಹೇಳಲಾಗಿದೆ. Read more…

BREAKING : ಮೈಸೂರಲ್ಲಿ ಹುಲಿ ದಾಳಿಗೆ 7 ವರ್ಷದ ಬಾಲಕ ಬಲಿ : ಅಪ್ಪ-ಅಮ್ಮನೆದುರೇ ಮಗನನ್ನು ಕೊಂದು ತಿಂದ ವ್ಯಾಘ್ರ

ಮೈಸೂರು : ಹುಲಿ ದಾಳಿಗೆ 7 ವರ್ಷದ ಬಾಲಕ ಮೃತಪಟ್ಟ ಘಟನೆ ಹೆಚ್ ಡಿ ಕೋಟೆ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ನಡೆದಿದೆ. 2 ನೇ ತರಗತಿ ಓದುತ್ತಿದ್ದ 7 Read more…

Dengue Fever : ಬೆಂಗಳೂರಿಗರಿಗೆ ‘ಡೆಂಗ್ಯೂ’ ಭೀತಿ : ಕಾಡುವ ಜ್ವರದ ಬಗ್ಗೆ ಇರಲಿ ಈ ಎಚ್ಚರ

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೆ ಡೆಂಗ್ಯೂ ಜ್ವರದ ಹಾವಳಿ ಹೆಚ್ಚಾಗಿದ್ದು, ಬೆಂಗಳೂರಿಗರಿಗೆ ಆತಂಕ ಶುರುವಾಗಿದೆ.ಹೌದು, ಸಿಲಿಕಾನ್ ಸಿಟಿಯಲ್ಲಿ ಕೆಲವು ದಿನಗಳಿಂದ ಡೆಂಗ್ಯೂ  ಜ್ವರದ ಪ್ರಕರಣಗಳು ಹೆಚ್ಚಾಗುತ್ತಿದೆ. ಹೌದು, ಬೃಹತ್ Read more…

BIG NEWS: ಇದು ಇಂಡಿಯಾ ಮೈತ್ರಿಕೂಟದ ಹಿಡನ್ ಅಜೆಂಡಾ; ಉದಯನಿಧಿ ಸ್ಟಾಲಿನ್ ವಿರುದ್ಧ ಆರ್.ಅಶೋಕ್ ವಾಗ್ದಾಳಿ

ಬೆಂಗಳೂರು: ಸನಾತನ ಧರ್ಮದ ಬಗ್ಗೆ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ನೀಡಿರುವ ವಿವಾದಾತ್ಮಕ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಉದಯನಿಧಿ ಸ್ಟಾಲಿನ್ ಹಿಂದೂ ಧರ್ಮಕ್ಕೆ ಅವಮಾನ ಮಾಡಿದ್ದಾರೆ ಎಂದು Read more…

ಶಿವಮೊಗ್ಗ : ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟ, ಇಲ್ಲಿದೆ ಸಂಪೂರ್ಣ ಪಟ್ಟಿ

ಶಿವಮೊಗ್ಗ : 2023-24 ನೇ ಸಾಲಿಗೆ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಜಿಲ್ಲಾ ಮಟ್ಟದ ಆಯ್ಕೆ ಸಮಿತಿ ಸಭೆಯಲ್ಲಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ವಿಭಾಗದಿಂದ 15, ಹಿರಿಯ Read more…

BIG NEWS: ಮಳೆ ಅವಾಂತರ: ಪೊಲೀಸ್ ಠಾಣೆಗೆ ನುಗ್ಗಿದ ನೀರು; ಸರ್ಕಾರಿ ಶಾಲೆಯೂ ಜಲಾವೃತ

ಕಲಬುರ್ಗಿ: ಕಲಬುರ್ಗಿ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ಹಲವೆಡೆ ಸೇತುವೆ, ರಸ್ತೆಗಳು ಮುಳುಗಡೆಯಾಗಿವೆ. ಜಿಲ್ಲೆಯಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ನಡುವೆ ಸೇಡಂ Read more…

BREAKING : ರಾಜ್ಯದ 62 ತಾಲೂಕುಗಳು ಬರ ಘೋಷಣೆಗೆ ಅರ್ಹ : ಸಚಿವ ಕೃಷ್ಣಭೈರೇಗೌಡ ಘೋಷಣೆ

  ಬೆಂಗಳೂರು : ರಾಜ್ಯದ 62 ತಾಲೂಕುಗಳು ಬರ ಘೋಷಣೆಗೆ ಅರ್ಹವಾಗಿದೆ ಎಂದು ಸಚಿವ ಕೃಷ್ಣಭೈರೇಗೌಡ ಘೋಷಣೆ ಮಾಡಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಕಂದಾಯ ಸಚಿವ ಕೃಷ್ಣಭೈರೇಗೌಡ 113 ತಾಲೂಕುಗಳಲ್ಲಿ Read more…

ಅಪಾಯ ಲೆಕ್ಕಿಸದೇ ಹಳ್ಳ ದಾಟಲು ಹೋದ ಯುವಕ…ಗ್ರಾಮಸ್ಥರ ಕಣ್ಮುಂದೆಯೇ ನೀರು ಪಾಲು…!

ಕಲಬುರ್ಗಿ: ಕಲಬುರ್ಗಿ ಜಿಲ್ಲೆಯಾದ್ಯಂತ ವರುಣಾರ್ಭಟಕ್ಕೆ ಹಳ್ಳಕೊಳ್ಳಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿದ್ದು, ಸೇತುವೆ, ರಸ್ತೆಗಳು ಜಲಾವೃತವಾಗಿವೆ. ಈ ಮಧ್ಯೆ ಅಪಾಯವನ್ನು ಲೆಕ್ಕಿಸದೇ ತುಂಬಿ ಹರಿಯುತ್ತಿದ್ದ ಹಳ್ಳ ದಾಟಲು ಹೋದ ಯುವಕನೊಬ್ಬ Read more…

BIG NEWS: ಇದು ಮಹಾನಾಯಕನ ಕುತಂತ್ರ…ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ ರಮೇಶ್ ಜಾರಕಿಹೊಳಿ

ಬೆಳಗಾವಿ: ಮಾಜಿ ಸಚಿವ, ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ್ದಾರೆ. ಆಪರೇಷನ್ ಹಸ್ತದ ವಿಚಾರವಾಗಿ ಕಿಡಿಕಾರಿದ್ದಾರೆ. ಬೆಳಗಾವಿಯ ಅಥಣಿ ತಾಲೂಕಿನಲ್ಲಿ ಸುದ್ದಿಗಾರರೊಂದಿಗೆ Read more…

‘ಗೃಹಲಕ್ಷ್ಮಿ’ ಹಣ ಬಂದಿದೆಯೇ ಎಂದು ಚೆಕ್ ಮಾಡಲು ಬ್ಯಾಂಕ್ ಮುಂದೆ ಕ್ಯೂ ನಿಂತ 600 ಕ್ಕೂ ಹೆಚ್ಚು ಯಜಮಾನಿಯರು

ಚಿಕ್ಕಮಗಳೂರು : ‘ಗೃಹಲಕ್ಷ್ಮಿ’ ಹಣ 2000  ಬಂದಿದೆಯೇ ಎಂದು ಚೆಕ್ ಮಾಡಲು 600 ಕ್ಕೂ ಹೆಚ್ಚು ಯಜಮಾನಿಯರು ಬ್ಯಾಂಕ್ ಮುಂದೆ ಕ್ಯೂ ನಿಂತ ಘಟನೆ ಚಿಕ್ಕಮಗಳೂರು ನಗರದ ಎಂ.ಜಿ.ರಸ್ತೆಯಲ್ಲಿರುವ Read more…

SHOCKING NEWS: ಜ್ಯೂಸ್ ಎಂದು ಕೀಟನಾಶಕ ಸೇವಿಸಿದ ಮಗು… ದಾರುಣ ಸಾವು

ರಾಮನಗರ: ಮಕ್ಕಳ ಬಗ್ಗೆ ಎಷ್ಟೇ ಎಚ್ಚರವಹಿಸಿದರೂ ಕಡಿಮೆಯೇ. ಇಲ್ಲೊರ್ವ ಪುಟ್ಟ ಕಂದಮ್ಮ ಜ್ಯೂಸ್ ಎಂದು ಭಾವಿಸಿ ಕೀಟನಾಶಕ ಸೇವಿಸಿ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ Read more…

ಪಡಿತರದಾರರಿಗೆ ಗುಡ್ ನ್ಯೂಸ್ : ಒಂದು ವಾರದಲ್ಲಿ 10 ಕೆಜಿ ಅಕ್ಕಿ ವಿತರಣೆ ಫೈನಲ್ : ಸಚಿವ ಕೆ.ಹೆಚ್ ಮುನಿಯಪ್ಪ

ಬೆಂಗಳೂರು : ಪಡಿತರದಾರರಿಗೆ ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಗುಡ್ ನ್ಯೂಸ್ ನೀಡಿದ್ದು, ಒಂದು ವಾರದಲ್ಲಿ 10 ಕೆಜಿ ಅಕ್ಕಿ ವಿತರಣೆ ಫೈನಲ್ ಆಗಲಿದೆ ಎಂದರು. ಸುದ್ದಿಗಾರರ ಜೊತೆ Read more…

BIG NEWS: ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿಯಾದ ಬಿಜೆಪಿ ಉಪಾಧ್ಯಕ್ಷೆ ತೇಜಸ್ವಿನಿ ಅನಂತಕುಮಾರ್; ಕುತೂಹಲ ಮೂಡಿಸಿದ ವಿದ್ಯಮಾನ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಆಪರೇಷನ್ ಹಸ್ತ ಭಾರಿ ಚರ್ಚೆಯಲ್ಲಿರುವಾಗಲೇ ರಾಜ್ಯ ಬಿಜೆಪಿ ಉಪಾಧ್ಯಕ್ಷೆ ತೇಜಸ್ವಿನಿ ಅನಂತಕುಮಾರ್ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿರುವುದು ತೀವ್ರ ಕುತೂಹಲ ಮೂಡಿಸಿದೆ. ಬೆಂಗಳೂರಿನ ಕುಮಾರಕೃಪಾ Read more…

‘1 ಮಿಲಿಯನ್ ಫಾಲೋವರ್ಸ್’ ಆದ ಖುಷಿಯಲ್ಲಿ ಮತ್ತೊಂದು ಬಿಕಿನಿ ವಿಡಿಯೋ ಹಂಚಿಕೊಂಡ ನಟಿ ಸೋನುಗೌಡ

ಮಾಲ್ಡೀವ್ಸ್ ನಲ್ಲಿ ಸಖತ್ ಎಂಜಾಯ್ ಮಾಡುತ್ತಿರುವ ನಟಿ ಸೋನುಗೌಡ ಇತ್ತೀಚೆಗೆ ಕಪ್ಪು ಬಣ್ಣದ ಬಿಕಿನಿ ತೊಟ್ಟು ಫೋಟೋಶೂಟ್ ಮಾಡಿಸಿದ್ದರು. ಈ ಫೋಟೋ, ವಿಡಿಯೋ ಇನ್ ಸ್ಟಾಗ್ರಾಂ ನಲ್ಲಿ ಭಾರಿ Read more…

BIG NEWS: ಪ್ರಜ್ವಲ್ ರೇವಣ್ಣ ಬೆನ್ನಲ್ಲೇ ಹೆಚ್.ಡಿ.ರೇವಣ್ಣ ಶಾಸಕ ಸ್ಥಾನಕ್ಕೂ ಕುತ್ತು; ಸಮನ್ಸ್ ಜಾರಿಗೆ ಆದೇಶ

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಸಂಸದ ಸ್ಥಾನ ಅಸಿಂಧು ಬೆನ್ನಲ್ಲೇ ಇದೀಗ ಶಾಸಕ ಹೆಚ್.ಡಿ.ರೇವಣ್ಣ ಸ್ಥಾನಕ್ಕೂ ಕುತ್ತು ಬಂದಿದ್ದು, ಹೈಕೋರ್ಟ್ ಸಮನ್ಸ್ ಜಾರಿಗೆ ಆದೇಶ ನೀಡಿದೆ. ಪರಾಜಿತ ಬಿಜೆಪಿ Read more…

BREAKING : 114 ಬರಪೀಡಿತ ತಾಲೂಕುಗಳಿಗೆ 10 ಕೆಜಿ ಅಕ್ಕಿ ನೀಡಲು ನಿರ್ಧಾರ : ಸಚಿವ ಕೆ.ಹೆಚ್ ಮುನಿಯಪ್ಪ ಘೋಷಣೆ

ಬೆಂಗಳೂರು : 114 ತಾಲೂಕುಗಳು ಬರಪೀಡಿತ ಎಂದು ಘೋಷಿಸಿ 10 ಕೆಜಿ ಅಕ್ಕಿ ನೀಡಲು ನಿರ್ಧಾರ ಮಾಡಲಾಗಿದೆ ಎಂದು ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ( Muniyappa) ಘೋಷಣೆ Read more…

BREAKING : ತಮಿಳುನಾಡಿಗೆ ಕಾವೇರಿ ನೀರು : ಸಿಡಿದೆದ್ದ ರೈತರಿಂದ ‘KRS’ ಜಲಾಶಯಕ್ಕೆ ಮುತ್ತಿಗೆ ಯತ್ನ

ಮಂಡ್ಯ : ತಮಿಳುನಾಡಿಗೆ ನೀರು ಬಿಡುವುದನ್ನು ಖಂಡಿಸಿ KRS  ಜಲಾಶಯಕ್ಕೆ ಮುತ್ತಿಗೆ ಹಾಕಲು ರೈತರು ಯತ್ನಿಸಿದ ಘಟನೆ ನಡೆದಿದೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ KRS  ಡ್ಯಾಂಗೆ ಮುತ್ತಿಗೆ Read more…

ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಸೆ.6 ರಂದು ಬೆಂಗಳೂರಿನಲ್ಲಿ ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧ : ‘BBMP’ ಆದೇಶ

ಬೆಂಗಳೂರು : ‘ಕೃಷ್ಣ ಜನ್ಮಾಷ್ಟಮಿ’ ಪ್ರಯುಕ್ತ ಸೆ.6 ರಂದು ಬೆಂಗಳರಿನಲ್ಲಿ ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧ ಮಾಡಿ ಬಿಬಿಎಂಪಿ ಆದೇಶ ಹೊರಡಿಸಿದೆ. ಈ ಕುರಿತು ಜಂಟಿ ನಿರ್ದೇಶಕರು Read more…

Gruhalakshmi Scheme : ಮಹಿಳೆಯರೇ `ಗೃಹಲಕ್ಷ್ಮೀ ಯೋಜನೆ’ ಲಾಭ ಪಡೆಯಲು ನಿಮಗಿದು ಅಪೂರ್ವ ಅವಕಾಶ!

ಬೆಂಗಳೂರು :  ಗೃಹ ಲಕ್ಷ್ಮಿ ಯೋಜನೆಯ ಲಾಭ ಪಡೆಯಲು ನಿಮಗಿದೋ ಅಪೂರ್ವ ಅವಕಾಶ,ಪಡಿತರ ಚೀಟಿಯಲ್ಲಿ ಕುಟುಂಬದ ಯಜಮಾನಿಯ ಸ್ಥಾನದ ತಿದ್ದುಪಡಿಗಳಿದ್ದಲ್ಲಿ, ಕೂಡಲೇ ಅರ್ಜಿ ಸಲ್ಲಿಸಿ ಹಾಗೂ ಯೋಜನೆಯ ಪ್ರಯೋಜನ Read more…

ತುಮಕೂರು ಬರಪೀಡಿತ ಜಿಲ್ಲೆ ಎಂದು ಘೋಷಿಸುವಂತೆ ಸಿಎಂಗೆ ಪತ್ರ ಬರೆದ ಗೃಹ ಸಚಿವ ಜಿ.ಪರಮೇಶ್ವರ್

ತುಮಕೂರು : ತುಮಕೂರು ಬರಪೀಡಿತ ಜಿಲ್ಲೆ ಎಂದು ಘೋಷಿಸಿ ಎಂದು ಸಿಎಂ ಸಿದ್ದರಾಮಯ್ಯಗೆ ಗೃಹ ಸಚಿವ ಡಾ.ಪರಮೇಶ್ವರ್ ಪತ್ರ ಬರೆದು ಮನವಿ ಸಲ್ಲಿಸಿದ್ದಾರೆ. ತುಮಕೂರು ಜಿಲ್ಲೆ ಮಧುಗಿರಿಯಲ್ಲಿ ಈ Read more…

BIG NEWS: ಕಾಂಗ್ರೆಸ್-ಬಿಜೆಪಿ ಬ್ಲ್ಯಾಕ್ ಮೇಲ್ ಫೈಟ್: ಇದು ನವರಂಗಿ ನಾರಾಯಣನ ಮಾತು…ಅಶ್ವತ್ಥನಾರಾಯಣ್ ಗೆ ಡಿಸಿಎಂ ತಿರುಗೇಟು

ಬೆಂಗಳೂರು: ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಬ್ಲ್ಯಾಕ್ ಮೇಲ್ ಫೈಟ್ ಜೋರಾಗಿದ್ದು, ಬಿಜೆಪಿಯ ಕೆಲ ನಾಯಕರನ್ನು ಕಾಂಗ್ರೆಸ್ ನವರು ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ ಎಂಬ ಮಾಜಿ ಸಚಿವ ಅಶ್ವತ್ಥನಾರಾಯಣ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...