alex Certify Karnataka | Kannada Dunia | Kannada News | Karnataka News | India News - Part 730
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಮೆಸ್ಕಾಂ ಎಇಇ

ಶಿವಮೊಗ್ಗ: ಲಂಚ ಪಡೆಯುತ್ತಿದ್ದಾಗಲೇ ಮೆಸ್ಕಾಂ ಎಇಇ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಶಿವಮೊಗ್ಗದ ಸೊರಬ ತಾಲೂಕಿನಲ್ಲಿ ನಡೆದಿದೆ. ರಮೇಶ್ ಲೋಕಾಯುಕ್ತ ಬಲೆಗೆ ಬಿದ್ದ ಮೆಸ್ಕಾಂ ಎಇಇ. ಶಿವಮೊಗ್ಗ ಜಿಲ್ಲೆಯ Read more…

SHOCKING : ಹೃದಯಾಘಾತಕ್ಕೆ ರಾಜ್ಯದಲ್ಲಿ ಮತ್ತೋರ್ವ ಬಾಲಕ ಬಲಿ

ಉಡುಪಿ : ಆಘಾತಕಾರಿ ಸುದ್ದಿ ಎಂಬಂತೆ ರಾಜ್ಯದಲ್ಲಿ ಮತ್ತೋರ್ವ ವಿದ್ಯಾರ್ಥಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಉಡುಪಿಯಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಅಫ್ಕಾರ್ (17) ಎಂದು ಗುರುತಿಸಲಾಗಿದೆ. ಪ್ರಥಮ ಪಿಯುಸಿ Read more…

BIG NEWS: ಮುರುಘಾ ಶ್ರೀ ವಿರುದ್ಧ ಪೋಕ್ಸೋ ಕೇಸ್; ಪ್ರಕರಣದ 2ನೇ ಆರೋಪಿ ಲೇಡಿ ವಾರ್ಡನ್ ಗೆ ಜಾಮೀನು ಮಂಜೂರು

ಬೆಂಗಳೂರು: ಚಿತ್ರದುರ್ಗದ ಮುರುಘಾ ಶ್ರೀ ವಿರುದ್ಧ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ 2ನೇ ಆರೋಪಿ ಲೇಡಿ ವಾರ್ಡನ್ ಗೆ ಜಾಮೀನು ಮಂಜೂರಾಗಿದೆ. ಲೇಡಿ ವಾರ್ಡನ್ ರಶ್ಮಿಗೆ ಜಾಮೀನು ಮಂಜೂರು Read more…

BREAKING : ನೆಲಮಂಗಲದಲ್ಲಿ ಭೀಕರ ಸಿಲಿಂಡರ್ ಸ್ಪೋಟ : ಮಗು ಸೇರಿ ಇಬ್ಬರ ಸ್ಥಿತಿ ಗಂಭೀರ

ಬೆಂಗಳೂರು : ನೆಲಮಂಗಲದಲ್ಲಿ ಭೀಕರ ಸಿಲಿಂಡರ್ ಸ್ಪೋಟ ಸಂಭವಿಸಿದ್ದು, ಮಗು ಸೇರಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ನೆಲಮಂಗಲದ ವಾಜರಹಳ್ಳಿಯಲ್ಲಿ ಈ ಘಟನೆ ಸಂಭವಿಸಿದೆ. ಸಿಲಿಂಡರ್ Read more…

BREAKING NEWS: ಆಟವಾಡುತ್ತಿದ್ದಾಗ ದುರಂತ: ನೀರಿನ ಸಂಪ್ ಗೆ ಬಿದ್ದು 5 ವರ್ಷದ ಬಾಲಕಿ ದುರ್ಮರಣ

ಬೆಂಗಳೂರು: ಆಟವಾಡುತ್ತಿದ್ದ ಬಾಲಕಿ ಆಕಸ್ಮಿಕವಾಗಿ ನೀರಿನ ಸಂಪ್ ಗೆ ಬಿದ್ದು ಮೃತಪಟ್ಟಿರುವ ದಾರುಣ ಘಟನೆ ಬೆಂಗಳೂರಿನ ಟಿ.ದಾಸರಹಳ್ಳಿಯ ಮಲ್ಲಸಂದ್ರದಲ್ಲಿ ನಡೆದಿದೆ. 5 ವರ್ಷದ ಶಾಹಿದಾ ಬಾನು ಮೃತ ಬಾಲಕಿ. Read more…

BIG UPDATE : ‘ಕೋವಿಡ್ ತಾಂತ್ರಿಕ ಸಲಹಾ ಸಮಿತಿ’ ಜೊತೆ ಸಿಎಂ ಸಿದ್ದರಾಮಯ್ಯ ಸಭೆ : ಹೀಗಿದೆ ಸುದ್ದಿಗೋಷ್ಟಿ ಹೈಲೆಟ್ಸ್

ಬೆಂಗಳೂರು : ರಾಜ್ಯದಲ್ಲಿ ಕೋವಿಡ್ -19 ಪ್ರಕರಣಗಳು ಮತ್ತೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಸ್ಥಿತಿಗತಿಯ ಕುರಿತು ಹಾಗೂ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಚರ್ಚಿಸಲು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ Read more…

BIG NEWS : ಕನ್ನಡದ ಖ್ಯಾತ ಗೀತಸಾಹಿತಿ ವಿಜಯನಾರಸಿಂಹ ಪುತ್ರಿ ಸವಿತಾ ಪ್ರಸಾದ್ ವಿಧಿವಶ

ಕನ್ನಡದ ಖ್ಯಾತ ಗೀತಸಾಹಿತಿ ವಿಜಯನಾರಸಿಂಹ ಅವರ ಪುತ್ರಿ ಸವಿತಾ  ಪ್ರಸಾದ್  (72) ಅವರು ನಿನ್ನೆ ಬೆಳಗ್ಗೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಸವಿತಾ ಅವರು Read more…

BIG NEWS: ಕಟ್ಟಡದ ನೆಲಮಾಳಿಗೆಯಲ್ಲಿ ವೇಶ್ಯಾವಾಟಿಕೆ ದಂಧೆ; ಪೊಲೀಸರಿಂದ ದಾಳಿ; 3 ಯುವತಿಯರ ರಕ್ಷಣೆ

ಶಿವಮೊಗ್ಗ: ಕಟ್ಟಡದ ನೆಲಮಾಳಿಗೆಯಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸಿರುವ ಘಟನೆ ಶಿವಮೊಗ್ಗದ ಗಾಂಧಿನಗರದಲ್ಲಿ ನಡೆದಿದೆ. ಗಾಂಧಿನಗರದ 1ನೇ ಪ್ಯಾರೆಲ್ ರಸ್ತೆಯಲ್ಲಿ ಕಟ್ಟಡವೊಂದರ ನೆಲಮಾಳಿಗೆಯಲ್ಲಿ Read more…

ಶಾಲಾ ಮಕ್ಕಳಿಗೆ ಪ್ರತ್ಯೇಕ ಕೋವಿಡ್ ಮಾರ್ಗಸೂಚಿ; ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಶಾಲಾ ಮಕ್ಕಳು, ಪೋಷಕರಲ್ಲಿಯೂ ಆತಂಕ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮಕ್ಕಳಿಗೆ ಪ್ರತ್ಯೇಕ ಮಾರ್ಗಸೂಚಿ ಬಿಡುಗಡೆ ಮಾಡಲು ನಿರ್ಧರಿಸಿದೆ. Read more…

BREAKING : ರಾಜ್ಯದಲ್ಲಿ ಕ್ರಿಸ್ ಮಸ್, ಹೊಸ ವರ್ಷಾಚರಣೆಗೆ ಯಾವುದೇ ನಿರ್ಬಂಧ ಇಲ್ಲ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು : ಹೊಸ ವರ್ಷ, ಕ್ರಿಸ್ ಮಸ್ ವರ್ಷಾಚರಣೆಗೆ ಯಾವುದೇ ನಿರ್ಬಂಧವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ರಾಜ್ಯದಲ್ಲಿ ‘ಕೊರೊನಾ ಸೋಂಕು’ ಭೀತಿ ಹಿನ್ನೆಲೆ ಗೃಹ ಕಚೇರಿ Read more…

BREAKING : ರಾಜ್ಯದಲ್ಲಿ 60 ವರ್ಷ ಮೇಲ್ಪಟ್ಟವರಿಗೆ ‘ಮಾಸ್ಕ್’ ಕಡ್ಡಾಯ : ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು : 60 ವರ್ಷ ಮೇಲ್ಪಟ್ಟವರು ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ‘ಮಾಸ್ಕ್’ ಧರಿಸಬೇಕು ಸಿಎಂ ಸಿದ್ದರಾಮಯ್ಯ  ಸೂಚನೆ  ಹೊರಡಿಸಿದ್ದಾರೆ. ರಾಜ್ಯದಲ್ಲಿ ‘ಕೊರೊನಾ ಸೋಂಕು’ ಭೀತಿ ಹಿನ್ನೆಲೆ ಗೃಹ ಕಚೇರಿ Read more…

Karnataka Covid 19 Update : ಮೈಸೂರು ಜಿಲ್ಲೆಯಲ್ಲಿ 6 ಮಂದಿಗೆ ‘ಕೊರೊನಾ ಸೋಂಕು’ ಧೃಡ

ಮೈಸೂರು : ಮೈಸೂರು ಜಿಲ್ಲೆಯಲ್ಲಿ 6 ಮಂದಿಗೆ ಕೊರೊನಾ ಸೋಂಕು ಧೃಡವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಬಗ್ಗೆ ಮಾಹಿತಿ ನೀಡಿದ ಮೈಸೂರು ಡಿಹೆಚ್ ಒ ಕುಮಾರಸ್ವಾಮಿ ‘ Read more…

ಡಿಸೆಂಬರ್ 31 ರೊಳಗೆ ಗ್ಯಾಸ್ ಏಜೆನ್ಸಿ ಬಳಿ KYC ಕಡ್ಡಾಯ; ಯಾರಿಗೆಲ್ಲ ಅನ್ವಯ ? ಇಲ್ಲಿದೆ ಮಾಹಿತಿ

ಡಿಸೆಂಬರ್ 31 ರೊಳಗೆ ಗ್ಯಾಸ್ ಏಜೆನ್ಸಿ ಬಳಿ KYC ಕಡ್ಡಾಯ. ಇಲ್ಲವಾದಲ್ಲಿ ಸಿಲಿಂಡರ್ ದರ ಕಮರ್ಷಿಯಲ್ ಆಗಿ ಬದಲಾಗಿ 1400 ರೂ. ಆಗಲಿದೆ ಎಂಬ ಸುದ್ದಿ ವಾಟ್ಸಾಪ್ ಗಳಲ್ಲಿ Read more…

ತಂಬಾಕು ಉತ್ಪನ್ನಗಳ ಮೇಲಿನ ‘GST ‘ ಹೆಚ್ಚಳ ಮಾಡುವಂತೆ ಮನವಿ : ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು : ತಂಬಾಕು ಉತ್ಪನ್ನಗಳ ಮೇಲಿನ ಜಿಎಸ್ಟಿ ಹೆಚ್ಚಳ ಮಾಡುವಂತೆ ಮನವಿ ಮಾಡಲಾಗುತ್ತದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಬೆಂಗಳೂರಿನ ಇನ್ಸ್ಟಿಟ್ಯೂಟ್ ಫಾರ್ ಸೋಶಿಯಲ್ ಆ್ಯಂಡ್ Read more…

BIG NEWS : ಲೋಕಸಭೆ ಚುನಾವಣೆಯಲ್ಲಿ ನಿಖಿಲ್ ಸ್ಪರ್ಧಿಸಲ್ಲ : ಮಾಜಿ ಸಿಎಂ HDK ಸ್ಪಷ್ಟನೆ

ನವದೆಹಲಿ : ಲೋಕಸಭೆ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸಲ್ಲ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ. ದೆಹಲಿಯಲ್ಲಿ ಗುರುವಾರ ಪ್ರಧಾನಿ ಮೋದಿಯನ್ನು ಭೇಟಿ ಮಾಡಿದ ಬಳಿಕ ಹೆಚ್.ಡಿ Read more…

ಸಾರ್ವಜನಿಕರೇ ಗಮನಿಸಿ : ಕೋವಿಡ್-19 ಸೋಂಕು ತಡೆಗೆ ಈ ಮುನ್ಸೂಚನೆ ಕ್ರಮಗಳನ್ನು ಪಾಲಿಸಿ

ಶಿವಮೊಗ್ಗ :  ಪ್ರಸ್ತುತ ಕೇರಳ, ತಮಿಳುನಾಡು ರಾಜ್ಯಗಳಲ್ಲಿ ಕೋವಿಡ್-19 ನ ಉಪತಳಿ ಜೆಎನ್.1 ವರದಿಯಾಗಿರುವುದರಿಂದ ಕೋವಿಡ್-19 ರಾಜ್ಯ ತಾಂತ್ರಿಕ ಸಲಹಾ ಸಮಿತಿಯ ಶಿಫಾರಸ್ಸಿನಂತೆ ಕೆಳಕಂಡ ಅಂಶಗಳನ್ನು ಸಾರ್ವಜನಿಕರು ಪಾಲಿಸಬೇಕೆಂದು Read more…

‘ನಂದಿನಿ ಬ್ರಾಂಡ್’ ನ ಹೊಸ ಉತ್ಪನ್ನಗಳನ್ನು ಲೋಕಾರ್ಪಣೆಗೊಳಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಇಂದು ನಂದಿನಿ   ಬ್ಯಾಂಡ್ ನ   ಹೊಸ ಉತ್ಪನ್ನಗಳನ್ನು ಲೋಕಾರ್ಪಣೆಗೊಳಿಸಿದರು. ಹೌದು,  ಸಿಎಂ ಸಿದ್ದರಾಮಯ್ಯ ಕರ್ನಾಟಕ ಹಾಲು ಒಕ್ಕೂಟದ ನಂದಿನಿ ಬ್ಯಾಂಡ್ ನ  ಹೊಸ Read more…

ಇಂದಿರಾ ಕ್ಯಾಂಟೀನ್ ಗಳು ಈಗ ಮತ್ತಷ್ಟು ಶುಚಿ-ರುಚಿ; ರಿಯಾಯಿತಿ ದರದಲ್ಲಿ ಸ್ವಾದಿಷ್ಟ ತಿಂಡಿ-ಊಟ ಲಭ್ಯ

ಬೆಂಗಳೂರು: ಬಡವರ ಹಸಿವು ನೀಗಿಸುವ ನಿಟ್ಟಿನಲ್ಲಿ ಆರಂಭವಾಗಿರುವ ಇಂದಿರಾ ಕ್ಯಾಂಟೀನ್ ಗಳು ಇದೀಗ ಮತ್ತಷ್ಟು ಶುಚಿ-ರುಚಿಯಾಗಿ ಹೊಸ ಬಗೆಯ ಖ್ಯಾದ್ಯಗಳ ಸೇವೆಗೂ ಲಭ್ಯವಾಗಿದೆ ಎಂಬುದು ವಿಶೇಷ. ಕಡಿಮೆ ದರದಲ್ಲಿ Read more…

BREAKING : ‘ಮಾಸ್ಕ್’ ಧರಿಸಿ ಸಭೆಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ : ರಾಜ್ಯದ ಜನತೆಗೆ ಮಹತ್ವದ ಸಂದೇಶ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಭೀತಿ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಭೆ ಆರಂಭವಾಗಿದ್ದು, ಸಿಎಂ ಸಿದ್ದರಾಮಯ್ಯ ಸಭೆಗೆ ಮಾಸ್ಕ್ ಹಾಕಿಕೊಂಡು ಬರುವ ಮೂಲಕ ಎಲ್ಲರೂ ಮಾಸ್ಕ್ Read more…

BREAKING : ಡಿ. 26 ರ ಬೆಳಗ್ಗೆ 11.30 ರಿಂದ ʻಯುವನಿಧಿʼ ಯೋಜನೆ ನೋಂದಣಿ ಆರಂಭ : ಈ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ

‌ಬೆಂಗಳೂರು : ರಾಜ್ಯ ಸರ್ಕಾರದಯ ಐದನೇ ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆಯನ್ನು ಡಿಸೆಂಬರ್‌ 26 ರ ಬೆಳಗ್ಗೆ 11.30 ಗಂಟೆಗೆ ನೋಂದಣಿ ಆರಂಭವಾಗಲಿದೆ ಸಚಿವ ಶರಣ ಪ್ರಕಾಶ ಪಾಟೀಲ್‌ Read more…

ಜನಸಾಮಾನ್ಯರ ಜೇಬಿಗೆ ಕತ್ತರಿ : ಗಗನಕ್ಕೇರಿದ ಅಕ್ಕಿ, ಬೇಳೆಕಾಳು ಬೆಲೆ

ಬೆಂಗಳೂರು : ಜನಸಾಮಾನ್ಯರಿಗೆ ಮತ್ತೊಂದು ಶಾಕ್ ಎದುರಾಗಿದ್ದು, ಅಕ್ಕಿ ಹಾಗೂ ಬೇಳೆ ಕಾಳುಗಳ ಬೆಲೆ ಗಗನಕ್ಕೇರಿದೆ. ಈ ಮೂಲಕ ಜನಸಾಮಾನ್ಯರ ಜೇಬಿಗೆ ಕತ್ತರಿ ಬೀಳುತ್ತಿದೆ. ಕಳೆದ ತಿಂಗಳು ಒಂದು Read more…

BIG NEWS: ಫೈಟರ್ ರವಿ ಮನೆ ಮೇಲೆ IT ಅಧಿಕಾರಿಗಳ ದಾಳಿ

ಬೆಂಗಳೂರು: ಫೈಟರ್ ರವಿ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಐಟಿ ಅಧಿಕಾರಿಗಳ ಎರಡು ತಂಡಗಳಿಂದ ದಾಳಿ ನಡೆಸಲಾಗಿದೆ. ಬೆಂಗಳೂರಿನ ವೈಯ್ಯಾಲಿಕಾವಲ್ Read more…

ಕುಶಲ ಕರ್ಮಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಈ ಯೋಜನೆಯಡಿ ಸಿಗಲಿದೆ 3 ಲಕ್ಷ ರೂ.ವರೆಗೆ ʻಆಧಾರ ರಹಿತ ಸಾಲʼ!

ಬೆಂಗಳೂರು : ಕೇಂದ್ರ ಸರ್ಕಾರವು ಕುಶಲಕರ್ಮಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು,  ಕೇಂದ್ರ ಸರ್ಕಾರದ ಪಿ.ಎಂ-ವಿಶ್ವಕರ್ಮ ಯೋಜನೆಯಡಿ ವಿವಿಧ ಸೌಲಭ್ಯಗಳಿಗಾಗಿ ಒಟ್ಟು 18 ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಅರ್ಹ ಕುಶಲಕರ್ಮಿಗಳಿಂದ ಅರ್ಜಿ Read more…

BIG NEWS: ಬೆಂಗಳೂರು ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಕೇಸ್; ವಿದೇಶಿ ಕೋರ್ಟ್ ಮೊರೆ ಹೋದ ಪೊಲೀಸರು

ಬೆಂಗಳೂರು: ಬೆಂಗಳೂರಿನ ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ತೀವ್ರಗೊಳಿಸಿರುವ ಪೊಲೀಸರು ಎರಡು ಪ್ರಮುಖ ಪ್ರಕ್ರಿಯೆ ಮೊರೆ ಹೋಗಿದ್ದಾರೆ. ಪ್ರಕರಣವನ್ನು ಭೇದಿಸಲು ವಿದೇಶಿ ಕೋರ್ಟ್ ಹಾಗೂ Read more…

ಸಾರ್ವಜನಿಕರೇ ಎಚ್ಚರ : ಕೊರೊನಾ ರೂಪಾಂತರ ʻJN.1ʼ ನ ಈ 7 ಪ್ರಮುಖ ರೋಗಲಕ್ಷಣಗಳನ್ನು ನಿರ್ಲಕ್ಷಿಸಬೇಡಿ

ಬೆಂಗಳೂರು : ವಿಶ್ವದಾದ್ಯಂತ ಕೋವಿಡ್‌ ಸೋಂಕಿನ ಹೊಸ ರೂಪಾಂತರ  ಜೆಎನ್ .1‌ ಅಬ್ಬರಿಸುತ್ತಿದ್ದು, ಇದೀಗ ಭಾರತದಲ್ಲಿ ಆತಂಕ ಸೃಷ್ಟಿಸಿದೆ.  ಕಳೆದ ಸೆಪ್ಟೆಂಬರ್ ನಿಂದ ವಿದೇಶದಲ್ಲಿ ವಿಸ್ತರಿಸುತ್ತಿರುವ ಜೆಎನ್ .1 Read more…

BREAKING : ಗಾಂಧಿ ಸೇವಾ ಪ್ರಶಸ್ತಿ ಪುರಸ್ಕೃತೆ ‘ಚೆನ್ನಮ್ಮ ಹಳ್ಳಿಕೇರಿ’ ವಿಧಿವಶ : ಸಿಎಂ ಸಿದ್ದರಾಮಯ್ಯ ಸಂತಾಪ

ಹಾವೇರಿ : ಗಾಂಧಿ ಸೇವಾ ಪ್ರಶಸ್ತಿ ಪುರಸ್ಕೃತೆ  ಹೊಸರಿತ್ತಿಯ ಖ್ಯಾತ ಗಾಂಧಿವಾದಿ ಚೆನ್ನಮ್ಮ ಹಳ್ಳಿಕೇರಿ ವಿಧಿವಶರಾಗಿದ್ದು, ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ‘ಗಾಂಧಿ ಸೇವಾ ಪ್ರಶಸ್ತಿ ಪುರಸ್ಕೃತೆ, ಹಾವೇರಿ Read more…

ಹಣ ಬಾರದ ಯಜಮಾನಿಯರಿಗೆ ಗುಡ್ ನ್ಯೂಸ್ : ‘ಗೃಹಲಕ್ಷ್ಮಿ’ ಸಮಸ್ಯೆ ನಿವಾರಣೆಗೆ ನಿಮ್ಮ ಗ್ರಾಮದಲ್ಲೇ ನಡೆಯುತ್ತೆ ಕ್ಯಾಂಪ್ ..!

ಯಜಮಾನಿಯರಿಗೆ ಮತ್ತೊಂದು ಗುಡ್ ನ್ಯೂಸ್ ಸಿಕ್ಕಿದ್ದು, ‘ಗೃಹಲಕ್ಷ್ಮಿ’ ಸಮಸ್ಯೆ ನಿವಾರಣೆಗೆ ಗ್ರಾಮದಲ್ಲೇ ಕ್ಯಾಂಪ್ ನಡೆಯಲಿದೆ. ಹೌದು, ಗೃಹಲಕ್ಷ್ಮಿ ಯೋಜನೆಗಳ ಸಮಸ್ಯೆ ನಿವಾರಿಸಲು ಸರ್ಕಾರ ಯೋಚಿಸಿದ್ದು, ಡಿ.27 ರಿಂದ ಡಿ.29 Read more…

BREAKING : ಡಿ.26 ರಂದು ‘ಯುವನಿಧಿ’ ನೋಂದಣಿಗೆ ಚಾಲನೆ, ಜ.12 ರಿಂದ ಫಲಾನುಭವಿಗಳ ಖಾತೆಗೆ ಹಣ ಜಮಾ

ಬೆಂಗಳೂರು : ಡಿ.26 ರಂದು ಯುವನಿಧಿ ನೋಂದಣಿಗೆ ಚಾಲನೆ ನೀಡಲಾಗುತ್ತದೆ ಹಾಗೂ ಜನವರಿ 12 ರಿಂದ ಫಲಾನುಭವಿಗಳ ಖಾತೆಗೆ ಹಣ ಜಮಾ ಮಾಡಲಾಗುತ್ತದೆ ಎಂದು ವೈದ್ಯಕೀಯ ಸಚಿವ ಶರಣಪ್ರಕಾಶ್ Read more…

ರಾಜ್ಯಾದ್ಯಂತ ‘ಮಾಸ್ಕ್’ ಕಡ್ಡಾಯ : ಇಂದು ಸಿಎಂ ನೇತೃತ್ವದ ಸಭೆಯಲ್ಲಿ ಮಹತ್ವದ ನಿರ್ಧಾರ ಸಾಧ್ಯತೆ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕು ಭೀತಿ ಹಿನ್ನೆಲೆ ಹಿನ್ನೆಲೆ ಇಂದು ಮಧ್ಯಾಹ್ನ 1 ಗಂಟೆಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ. ಗೃಹ ಕಚೇರಿ ಕೃಷ್ಣಾದಲ್ಲಿ Read more…

BIG NEWS : ಜೀವನದಲ್ಲಿ ಜಿಗುಪ್ಸೆ : ಮೈಸೂರಲ್ಲಿ ನೇಣುಬಿಗಿದುಕೊಂಡು ‘ಜಿಮ್ ಟ್ರೇನರ್’ ಆತ್ಮಹತ್ಯೆ

ಮೈಸೂರು : ಜೀವನದಲ್ಲಿ ಜಿಗುಪ್ಸೆಗೊಂಡು ಮೈಸೂರಿನ ಜಿಮ್ ಟ್ರೇನರ್ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ . ಮೈಸೂರು ಜಿಲ್ಲೆಯ ನಂಜನಗೂಡಿನ ವಜ್ರದೇಹಿ ಜಿಮ್ ನಲ್ಲಿ ಟ್ರೇನರ್ ಆಗಿರುವ ಶಬರೀಶ್ (35) Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...