alex Certify Karnataka | Kannada Dunia | Kannada News | Karnataka News | India News - Part 732
ಕನ್ನಡ ದುನಿಯಾ
    Dailyhunt JioNews

Kannada Duniya

ನ್ಯಾಯಾಲಯ, ನ್ಯಾಯಮೂರ್ತಿಗಳ ಬಗ್ಗೆ ಹಗುರವಾಗಿ ಮಾತನಾಡಿದ್ದ ಸ್ವಾಮೀಜಿಗೆ ಹೈಕೋರ್ಟ್ ತರಾಟೆ

ಬೆಂಗಳೂರು: ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕೋರ್ಟ್ ಮತ್ತು ಜಡ್ಜ್ ಗಳ ಬಗ್ಗೆ ಹಗುರವಾಗಿ ಮಾತನಾಡಿದ್ದ ಸ್ವಾಮೀಜಿಯೊಬ್ಬರಿಗೆ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ರಾಮಲಿಂಗೇಶ್ವರ ಮಠದ ಪೀಠಾಧಿಪತಿ Read more…

25 ಅಡಿ ಎತ್ತರದ ‘ಕಬ್ಬು’ ಬೆಳೆ ವೀಕ್ಷಿಸಲು ವಿಜಯಪುರಕ್ಕೆ ಬಂದ ಉತ್ತರ ಪ್ರದೇಶ ರೈತರು….!

ಸಾಮಾನ್ಯವಾಗಿ ಕಬ್ಬು 12 ಅಡಿ ಎತ್ತರ ಬೆಳೆಯುತ್ತದಲ್ಲದೇ 2 ಕೆ.ಜಿ ತೂಕ ಇರುತ್ತದೆ. ಆದರೆ ವಿಜಯಪುರ ಜಿಲ್ಲೆ, ನಿಡಗುಂದಿ ತಾಲೂಕಿನ ಗೊಳಸಂಗಿ ಗ್ರಾಮದ ನಿವೃತ್ತ ಸೈನಿಕ ನಾರಾಯಣ ಸಾಳುಂಕಿ Read more…

ಯಜಮಾನಿಯರೇ ಗಮನಿಸಿ : ʻಗೃಹಲಕ್ಷ್ಮಿʼ 5 ನೇ ಕಂತಿನ ಹಣ ಬಂತಾ? ಜಸ್ಟ್‌ ಈ ರೀತಿ ಸ್ಟೇಟಸ್‌ ಚೆಕ್‌ ಮಾಡಿ

ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವದ ಮಹಿಳೆಯರಿಗೆ 2,000 ರೂ. ನೀಡುವ ಗೃಹಲಕ್ಷ್ಮಿ ಯೋಜನೆಯ ಐದನೇ ನೇ ಕಂತಿನ ಹಣ ಮನೆಯ ಯಜಮಾನಿಯರ ಖಾತೆಗೆ ಜಮೆ ಆಗಿದೆ. ಪಡಿತರ Read more…

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಇಬ್ಬರು ಮುಖ್ಯ ಶಿಕ್ಷಕರ ಅಮಾನತು

ಮೈಸೂರು: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಹುಣಸೂರು ಮತ್ತು ಟಿ. ನರಸೀಪುರ ತಾಲೂಕಿನಲ್ಲಿ ಮುಖ್ಯ ಶಿಕ್ಷಕ, ಪ್ರಭಾರ ಮುಖ್ಯ ಶಿಕ್ಷಕನನ್ನು ಅಮಾನತು ಮಾಡಲಾಗಿದೆ. ಹುಣಸೂರು ತಾಲೂಕಿನ Read more…

BIG NEWS : ರಾಜ್ಯದಲ್ಲಿ ಇನ್ಮುಂದೆ ʻಸರ್ಕಾರಿ ನೌಕರಿʼ ಪಡೆಯಲು ʻSSLCʼ ಕಡ್ಡಾಯ

  ಬೆಂಗಳೂರು : ರಾಜ್ಯ ಸರ್ಕಾರಿ ಹುದ್ದೆಗಳ‌ (Government Job) ಭರ್ತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು (Government of Karnataka) ಮಹತ್ವದ ಬದಲಾವಣೆ ಮಾಡಿದ್ದು, ಇನ್ಮುಂದೆ ರಾಜ್ಯದಲ್ಲಿ ಸರ್ಕಾರಿ Read more…

BREAKING: ಲಾರಿಗೆ ಜೀಪ್ ಡಿಕ್ಕಿ: ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವು

ಕಲಬುರಗಿ: ಲಾರಿಗೆ ಜೀಪ್ ನಡುವೆ ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಲಬುರಗಿ ಜಿಲ್ಲೆ ಅಫಜಲಪುರ ತಾಲೂಕಿನ ನೀರಾವರಿ ಇಲಾಖೆ ಕಚೇರಿ ಎದುರು ಅಪಘಾತ ಸಂಭವಿಸಿದೆ. ಮೃತಪಟ್ಟವರು Read more…

ಕರ್ನಾಟಕದಲ್ಲೂ ಅಜಿತ್ ಪವಾರ್ ಹುಟ್ಟಿಕೊಂಡರೆ ಕಾಂಗ್ರೆಸ್ ಸರ್ಕಾರ ಇರಲ್ಲ: ಆರ್. ಅಶೋಕ್

ಬೆಂಗಳೂರು: ಕರ್ನಾಟಕದಲ್ಲಿಯೂ ಅಜಿತ್ ಪವಾರ್ ಹುಟ್ಟಿದಲ್ಲಿ ಕಾಂಗ್ರೆಸ್ ಸರ್ಕಾರ ಇರಲ್ಲ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದಾರೆ. ವಿಧಾನಸೌಧದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸದ್ಯಕ್ಕೆ Read more…

ಮುಂದಿನ ಶೈಕ್ಷಣಿಕ ವರ್ಷದಿಂದ ಪ್ರೌಢಶಾಲೆಗಳಲ್ಲಿ ಕನ್ನಡ ತೃತೀಯ ಭಾಷೆ ಇಲ್ಲ

ಬೆಂಗಳೂರು: ಬರುವ ಶೈಕ್ಷಣಿಕ ವರ್ಷದಿಂದ ಕನ್ನಡ ತೃತೀಯ ಭಾಷೆ ಇರುವುದಿಲ್ಲ. ಎಂಟನೇ ತರಗತಿಯಿಂದ ಪ್ರಥಮ ಮತ್ತು ದ್ವಿತೀಯ ಭಾಷೆಯಾಗಿ ಕನ್ನಡ ಬೋಧನೆ ಕಡ್ಡಾಯವಾಗಿದೆ. ಕನ್ನಡ ಭಾಷಾ ಕಲಿಕಾ ಅಧಿನಿಯಮ Read more…

ಡಿಪ್ಲೋಮಾ, ಪದವೀಧರರಿಗೆ ಗುಡ್ ನ್ಯೂಸ್ : ಜ. 12 ರಂದು 5 ನೇ ಗ್ಯಾರಂಟಿ ʻಯುವನಿಧಿʼಗೆ ಅಧಿಕೃತ ಚಾಲನೆ

ಬೆಂಗಳೂರು : ರಾಜ್ಯ ಸರ್ಕಾರದ ಐದನೇ ‘ಗ್ಯಾರಂಟಿ’ ‘ಯುವನಿಧಿ’  ಯೋಜನೆಗೆ ಡಿಸೆಂಬರ್‌ 26ರಿಂದ ನೋಂದಣಿ ಆರಂಭವಾಗಲಿದೆ. ಜನವರಿ 12 ರಂದು ಶಿವಮೊಗ್ಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಯೋಜನೆಗೆ ಚಾಲನೆ Read more…

ವಿಧಾನಸಭೆ ಅಧ್ಯಕ್ಷ ಯು.ಟಿ. ಖಾದರ್ ವಿರುದ್ಧದ ಕೇಸ್ ರದ್ದು: ಹೈಕೋರ್ಟ್ ಆದೇಶ

ಬೆಂಗಳೂರು: ವಿಧಾನಸಭೆ ಅಧ್ಯಕ್ಷ ಯು.ಟಿ. ಖಾದರ್ ಅವರ ವಿರುದ್ಧ ಶಿವಾಜಿನಗರ ಠಾಣೆ ಪೋಲೀಸರು ದಾಖಲಿಸಿದ್ದ ಖಾಸಗಿ ದೂರನ್ನು ಹೈಕೋರ್ಟ್ ರದ್ದುಪಡಿಸಿದೆ. ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಹೆಸರಲ್ಲಿ ಹಣ ಅಕ್ರಮ Read more…

ಸುಳ್ಳು ಜಾತಿ ಪ್ರಮಾಣ ಪತ್ರ ನೀಡಿ ಪೊಲೀಸ್ ಇಲಾಖೆಗೆ ಸೇರಿದ್ದ ವ್ಯಕ್ತಿಗೆ 7 ವರ್ಷ ಜೈಲು ಶಿಕ್ಷೆ

ಹಾವೇರಿ: ನಕಲಿ ದಾಖಲಾತಿ ಸೃಷ್ಟಿಸಿ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಪಡೆದು ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗೆ ಆಯ್ಕೆಯಾಗಿದ್ದ ವ್ಯಕ್ತಿಗೆ ಹಾವೇರಿಯ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ Read more…

ರಾಜ್ಯದಲ್ಲಿ ಕೊರೊನಾ ಆತಂಕ : ಜನಸಂದಣಿ ಇರುವೆಡೆ ಎಲ್ಲರೂ ಮಾಸ್ಕ್ ಧರಿಸಲು ಸೂಚನೆ

ಬೆಂಗಳೂರು : ಕೇರಳ ಸೇರಿದಂತೆ ವಿವಿಧ ರಾಜ್ಯಗಳಲ್ಲಿ  ಕೋವಿಡ್ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚರಿಕೆಯಾಗಿ ಸಾರ್ವಜನಿಕರು ಹೆಚ್ಚು ಜನಸಂದಣಿ ಇರುವ ಜಾಗದಲ್ಲಿ ಪ್ರತಿಯೊಬ್ಬರು ಮಾಸ್ಕ್‌ ಧರಿಸುವಂತೆ ಆರೋಗ್ಯ ಸಚಿವ Read more…

ಬಸ್ ನಿಲ್ದಾಣದಲ್ಲಿದ್ದ ಅಪರಿಚಿತ ಅಜ್ಜಿಗೆ ಮಗು ಕೊಟ್ಟು ಪರಾರಿಯಾದ ತಾಯಿ

ಚಾಮರಾಜನಗರ: ಗುಂಡ್ಲುಪೇಟೆ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಬುಧವಾರ ಸಂಜೆ ಮಹಿಳೆಯೊಬ್ಬಳು ಅಪರಿಚಿತ ಅಜ್ಜಿ ಕೈಗೆ ಮಗು ಕೊಟ್ಟು ಪರಾರಿಯಾಗಿದ್ದಾಳೆ. ಮಹದೇವಮ್ಮ ಎಂಬುವರು ಕಲಿಗೌಡನಹಳ್ಳಿಗೆ ಹೋಗಲು ಬಸ್ ನಿಲ್ದಾಣದಲ್ಲಿ ಕಾಯುತ್ತಿದ್ದರು. Read more…

BIG NEWS : ಸಂಸತ್ ಭದ್ರತಾ ಉಲ್ಲಂಘನೆ ಪ್ರಕರಣ : ಬಾಗಲಕೋಟೆ ಯುವಕನನ್ನು ವಶಕ್ಕೆ ಪಡೆದ ದೆಹಲಿ ಪೊಲೀಸರು

ಬಾಗಲಕೋಟೆ : ಸಂಸತ್‌ ಭದ್ರತಾ ಉಲ್ಲಂಘನೆ ಪ್ರಕರಣ ಸಂಬಂಧ ಆರೋಪಿ ಮೈಸೂರಿನ ಮನೋರಂಜನ್‌ ಜೊತೆಗೆ ಸಂಪರ್ಕದಲ್ಲಿದ್ದ ಬಾಗಲಕೋಟೆಯ ಯುವಕನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಾಗಲಕೋಟೆಯ ನವನಗರದ ಯುವಕನನ್ನು Read more…

ಕರ್ತವ್ಯ ಲೋಪ ಎಸಗಿದ ಮೂವರು ಪಿಎಸ್ಐ ಸೇರಿ 5 ಪೊಲೀಸರು ಸಸ್ಪೆಂಡ್

ತುಮಕೂರು: ದಲಿತರ ಮೇಲಿನ ದೌರ್ಜನ್ಯ, ಮಹಿಳೆ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಿಸುವಲ್ಲಿ ಕರ್ತವ್ಯ ಲೋಪ ಎಸಗಿದ ಮೂವರು ಪಿಎಸ್ಐಗಳು ಸೇರಿ 5 ಪೊಲೀಸರನ್ನು ಜಿಲ್ಲಾ ಪೊಲೀಸ್ ಅಧೀಕ್ಷಕ Read more…

ರಾಜ್ಯ ಸರ್ಕಾರಿ ಶಾಲೆಗಳ ಪಠ್ಯಕ್ರಮದಲ್ಲಿ ಕಲೆ, ಸಂಸ್ಕೃತಿ ಅಳವಡಿಕೆ : ಶಿಕ್ಷಣ ಇಲಾಖೆಯಿಂದ ಮಹತ್ವದ ನಿರ್ಧಾರ

ಬೆಂಗಳೂರು : 2024-25ರ ಶೈಕ್ಷಣಿಕ ವರ್ಷದಿಂದ ರಾಜ್ಯ ಸರ್ಕಾರಿ ಶಾಲೆಗಳ ಪಠ್ಯಕ್ರಮದಲ್ಲಿ ಕಲೆ ಮತ್ತು ಸಂಸ್ಕೃತಿ  ಅಳವಡಿಕೆಗೆ ಶಿಕ್ಷಣ ಇಲಾಖೆ ಮುಂದಾಗಿದೆ. ರಾಜ್ಯ ಸರ್ಕಾರಿ ಶಾಲೆಗಳಲ್ಲಿ  ವಿದ್ಯಾರ್ಥಿಗಳಿಗೆ 2024-25ರ Read more…

ಗಿಗ್ ಕಾರ್ಮಿಕರು, ಪತ್ರಿಕಾ ವಿತರಕರಿಗೆ ಗುಡ್ ನ್ಯೂಸ್: ವೈದ್ಯಕೀಯ ಸೌಲಭ್ಯ, ಅಪಘಾತ ಪರಿಹಾರ ಯೋಜನೆಗೆ ನೋಂದಣಿ

ಬೆಂಗಳೂರು: ರಾಜ್ಯ ದಿನಪತ್ರಿಕೆ ವಿತರಕರ ಅಪಘಾತ ಪರಿಹಾರ ಮತ್ತು ವೈದ್ಯಕೀಯ ಸೌಲಭ್ಯ ಯೋಜನೆಗೆ ಇ- ಶ್ರಮ್ ಪೋರ್ಟಲ್ ಮೂಲಕ ನೋಂದಾಯಿಸಬೇಕು. ರಾಜ್ಯ ಗಿಗ್ ಕಾರ್ಮಿಕರ ಜೀವ ವಿಮಾ ಮತ್ತು Read more…

BIG NEWS : ರಾಜ್ಯದಲ್ಲಿ ಕೊರೊನಾ ಸೋಂಕಿಗೆ ಮೂವರು ಬಲಿ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿನ ಅಬ್ಬರ ಮತ್ತೆ ಶುರುವಾಗಿದ್ದು, ಮೂವರು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಆರೋಗ್ಯ ಇಲಾಖೆ ಅಂಕಿ ಅಂಶಗಳ Read more…

ಬೆಂಗಳೂರಿಗರೇ ಗಮನಿಸಿ : ಇಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ಈ ಪ್ರದೇಶಗಳಲ್ಲಿ ʻವಿದ್ಯುತ್ ವ್ಯತ್ಯಯʼ | Power Cut

ಬೆಂಗಳೂರು :  ವಿದ್ಯುತ್ ಸರಬರಾಜು ಕಂಪನಿ ಬೆಸ್ಕಾಂ ಮತ್ತು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ನಿಗದಿತ ನಿರ್ವಹಣೆ ಮತ್ತು ದುರಸ್ತಿ ಚಟುವಟಿಕೆಗಳಿಂದಾಗಿ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ Read more…

ಕೊರೊನಾ ಆತಂಕ : ಇಂದು ʻಕೋವಿಡ್ ತಾಂತ್ರಿಕ ಸಲಹಾ ಸಮಿತಿ ಜೊತೆಗೆ ಸಿಎಂ ಮಹತ್ವದ ಸಭೆ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಅವರು ಆರೋಗ್ಯ ಇಲಾಖೆ ಹಾಗೂ ಕೊರೊನಾ ತಾಂತ್ರಿಕ ಸಲಹಾ ಸಮಿತಿ ಜೊತೆಗೆ ಮಹತ್ವದ ಸಭೆ Read more…

ನಿಗಮ –ಮಂಡಳಿ ನೇಮಕಾತಿ, ಲೋಕಸಭೆ ಚುನಾವಣೆ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಡಿಸಿಎಂ ಡಿಕೆಶಿ ಮುಖ್ಯ ಮಾಹಿತಿ

ನವದೆಹಲಿ: ನಿಗಮ –ಮಂಡಳಿ ನೇಮಕಾತಿ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ದೆಹಲಿಯಲ್ಲಿ ಹೈಕಮಾಂಡ್ ನಾಯಕರೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ಈ ಕುರಿತಾಗಿ ಪ್ರತಿಕ್ರಿಯೆ ನೀಡಿದ ಡಿಸಿಎಂ Read more…

ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವತಿ ಶವ ದೇಗುಲದ ಬಾವಿಯಲ್ಲಿ ಪತ್ತೆ

ಕಲಬುರಗಿ: ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವತಿಯ ಮೃತದೇಹ ದೇವಸ್ಥಾನದ ಬಾವಿಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿದೆ. 20 ವರ್ಷದ ಮಹಾಲಕ್ಷ್ಮಿ ಮೃತಪಟ್ಟ ಯುವತಿ ಎಂದು ಗುರುತಿಸಲಾಗಿದೆ. ಡಿಸೆಂಬರ್ 18ರಂದು Read more…

ಮತ್ತೆ ಕೊರೋನಾ ಬಂತೆಂಬ ಭಯ ಬೇಡ, ಆತಂಕ ದೂರ ಮಾಡಿದ ಖ್ಯಾತ ವೈದ್ಯ ಡಾ. ರಾಜು ಮುಖ್ಯ ಮಾಹಿತಿ

ಕಳೆದ ಎರಡು ಮೂರು ದಿನಗಳಿಂದ ಮತ್ತೆ ಕೊರೋನಾ ಬಂದಿದೆ ಎನ್ನುವ ಆತಂಕ ಜನಸಾಮಾನ್ಯರಲ್ಲಿ ಹೆಚ್ಚಾಗಿದೆ. ಆದರೆ, ಓಮಿಕ್ರಾನ್ ರೂಪಾಂತರ ತಳಿ ಜೆಎನ್.1 ಅಂತಹ ಅಪಾಯಕಾರಿ ಏನೂ ಅಲ್ಲ ಎಂದು Read more…

ಇನ್ನು ಇಂದಿರಾ ಕ್ಯಾಂಟೀನ್ ನಲ್ಲಿ ಭರ್ಜರಿ ಊಟ, ಉಪಹಾರ

ಬೆಂಗಳೂರು: ಬಡಜನರ ಹಸಿವು ನೀಗಿಸುವ ಉದ್ದೇಶದೊಂದಿಗೆ ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ಜಾರಿಗೆ ತಂದಿದ್ದ ಇಂದಿರಾ ಕ್ಯಾಂಟೀನ್ ಗಳು ಈಗ ಮತ್ತಷ್ಟು ಶುಚಿ, ರುಚಿಯಾಗಿ ಹೊಸ ಬಗೆಯ ಆಹಾರದೊಂದಿಗೆ Read more…

ರಾಜ್ಯದಲ್ಲಿಂದು 22 ಜನರಿಗೆ ಕೊರೋನಾ ಸೋಂಕು ದೃಢ, ಇಬ್ಬರು ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 22 ಜನರಿಗೆ ಸೋಂಕು ತಗುಲಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 92ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ದರ ಶೇಕಡ 2.47ರಷ್ಟು Read more…

BIG NEWS: ತಾಯಿಯನ್ನು ಹತ್ಯೆಗೈದಿದ್ದ ಮಗ; ಅಪರಾಧಿಗೆ ಜೀವಾವಧಿ ಶಿಕ್ಷೆ ಪ್ರಕಟ

ಬೆಂಗಳೂರು: ಹೆತ್ತ ತಾಯಿಯನ್ನು ಹತ್ಯೆಗೈದಿದ್ದ ಮಗನಿಗೆ ಬೆಂಗಳೂರು ಸಿಟಿ ಸಿವಿಲ್ ಹಾಗೂ ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ಪ್ರಕಟಿಸಿದೆ. ಅಪರಾಧಿ ಶರತ್ ಕುಮಾರ್ ಜೀವಾವಧಿ ಶಿಕ್ಷೆಗೆ ಗುರಿಯಾದ ಮಗ. Read more…

BREAKING NEWS: ಕೆಇಎ ಪರೀಕ್ಷಾ ಅಕ್ರಮ; ಆರ್.ಡಿ.ಪಾಟೀಲ್ ಸೇರಿ 12 ಆರೋಪಿಗಳ ವಿರುದ್ಧ ಕೊಕಾ ಕಾಯ್ದೆ ಜಾರಿ

ಬೆಂಗಳೂರು: ರಾಜ್ಯಾದ್ಯಂತ ಸುದ್ದಿಯಾಗಿದ್ದ ಕೆಇಎ ಪರೀಕ್ಷಾ ಅಕ್ರಮ ಪ್ರಕರಣ ಸಂಬಂಧ ಪ್ರಮುಖ ಆರೋಪಿ ಆರ್.ಡಿ.ಪಾಟೀಲ್ ಸೇರಿದಂತೆ 112 ಆರೋಪಿಗಳ ವಿರುದ್ಧ ಕೊಕಾ ಕಾಯ್ದೆ ಜಾರಿ ಮಾಡಲಾಗಿದೆ. ಪ್ರಕರಣದ ಪ್ರಮುಖ Read more…

BREAKING : ಸೂರಜ್ ರೇವಣ್ಣಗೆ ಬಿಗ್ ರಿಲೀಫ್ : ‘MLC’ ಸ್ಥಾನದಿಂದ ಅನರ್ಹಗೊಳಿಸುವಂತೆ ಸಲ್ಲಿಸಿದ್ದ ಅರ್ಜಿ ವಜಾ

ಬೆಂಗಳೂರು : ಸೂರಜ್ ರೇವಣ್ಣಗೆ ಬಿಗ್ ರಿಲೀಫ್ ಸಿಕ್ಕಿದ್ದು, MLC ಸ್ಥಾನದಿಂದ ಅನರ್ಹಗೊಳಿಸುವಂತೆ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಲೋಕಸಭೆ ಚುನಾವಣೆಯಲ್ಲಿ ಅಕ್ರಮ ನಡೆಸಿದ ಆರೋಪದ ಮೇಲೆ ವಕೀಲ Read more…

ರಾಜ್ಯದಲ್ಲಿ ‘ಕೋವಿಡ್ ಸೋಂಕು’ ಭೀತಿ : ಈ ಮುನ್ನೆಚ್ಚರಿಕೆ ಪಾಲನೆ ಕಡ್ಡಾಯ

ಶಿವಮೊಗ್ಗ : ಪ್ರಸ್ತುತ ಕೇರಳ, ತಮಿಳುನಾಡು ರಾಜ್ಯಗಳಲ್ಲಿ ಕೋವಿಡ್-19 ನ ಉಪತಳಿ ಜೆಎನ್.1 ವರದಿಯಾಗಿರುವುದರಿಂದ ಕೋವಿಡ್-19 ರಾಜ್ಯ ತಾಂತ್ರಿಕ ಸಲಹಾ ಸಮಿತಿಯ ಶಿಫಾರಸ್ಸಿನಂತೆ ಕೆಳಕಂಡ ಅಂಶಗಳನ್ನು ಸಾರ್ವಜನಿಕರು ಪಾಲಿಸಬೇಕೆಂದು Read more…

ರಾಜ್ಯದಲ್ಲಿ ‘ಕೋವಿಡ್’ ತಪಾಸಣೆ ತೀವ್ರಗೊಳಿಸಲು ಕ್ರಮ : ಡಿ.23 ರಿಂದ ಪ್ರತಿದಿನ 5 ಸಾವಿರ ‘ಕೊರೊನಾ ಟೆಸ್ಟಿಂಗ್’

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ತಪಾಸಣೆ ತೀವ್ರಗೊಳಿಸಲು ರಾಜ್ಯ ಇಲಾಖೆ ಕ್ರಮ ಕೈಗೊಂಡಿದ್ದು, ಡಿ.23 ರಿಂದ ಪ್ರತಿನಿತ್ಯ 5 ಸಾವಿರ ಕೋವಿಡ್ ಪರೀಕ್ಷೆ ನಡೆಸಲಿ ನಿರ್ಧರಿಸಿದೆ. ಕೇರಳದಲ್ಲಿ ಕೊರೊನಾ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...