alex Certify Karnataka | Kannada Dunia | Kannada News | Karnataka News | India News - Part 734
ಕನ್ನಡ ದುನಿಯಾ
    Dailyhunt JioNews

Kannada Duniya

ಅಭಿ-ಅವಿವಾ ಬೀಗರೂಟದಲ್ಲಿ ನೂಕುನುಗ್ಗಲು : ಪೊಲೀಸರಿಂದ ಲಾಠಿಚಾರ್ಜ್

ಮಂಡ್ಯ : ಅಂಬರೀಷ್ ಪುತ್ರ ಅಭಿಷೇಕ್ ಹಾಗೂ ಅವಿವಾ ಮದುವೆಯ ಬೀಗರೂಟ ಇಂದು ಮಂಡ್ಯದ ಗೆಜ್ಜಲಗೆರೆಯಲ್ಲಿ ನಡೆದಿದ್ದು, ಜನಸಾಗರವೇ ಹರಿದು ಬಂದಿದೆ. ಬೀಗರೂಟದಲ್ಲಿ ನೂಕುನುಗ್ಗಲು ಉಂಟಾದ ಪರಿಣಾಮ ಪೊಲೀಸರು Read more…

BREAKING NEWS : ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ : 10 ‘IAS’ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು : ಕಾಂಗ್ರೆಸ್ ಸರ್ಕಾರದಲ್ಲಿ ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳ ವರ್ಗಾವಣೆ ಪರ್ವ ಮುಂದುವರೆದಿದ್ದು, ಇದೀಗ 10 ಐಎಎಸ್ (IAS) ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ Read more…

‘ನೀವು ಪ್ರತಿಭಟನೆ ಮಾಡಿ, ಶಾಮಿಯಾನ ವ್ಯವಸ್ಥೆ ನಾವು ಮಾಡುತ್ತೇವೆ : ಕಾಂಗ್ರೆಸ್ ಗೆ ಆರ್.ಅಶೋಕ್ ಟಾಂಗ್

ಬೆಂಗಳೂರು : ನೀವು ಪ್ರತಿಭಟನೆ ಮಾಡಿ, ಶಾಮಿಯಾನ ವ್ಯವಸ್ಥೆ ನಾವು ಮಾಡುತ್ತೇವೆ ಎಂದು ಕಾಂಗ್ರೆಸ್ ಗೆ ಮಾಜಿ ಸಚಿವ ಆರ್.ಅಶೋಕ್ ( R.Ashok)  ಟಾಂಗ್ ನೀಡಿದ್ದಾರೆ. ಅಕ್ಕಿ ವಿತರಿಸದ Read more…

‘ಎಳಸು’ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ ಪ್ರತಾಪ್ ಸಿಂಹ

ಬೆಂಗಳೂರು : ಪ್ರತಾಪ್ ಸಿಂಹ ಒಬ್ಬ ಓರ್ವ ಎಳಸು ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಾಪ್ ಸಿಂಹ ತಿರುಗೇಟು ನೀಡಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಸಂಸದ ಪ್ರತಾಪ್ ಸಿಂಹ ‘ಸಿದ್ದರಾಮಯ್ಯ Read more…

ಪೋಷಕರಿಗೆ ಮುಖ್ಯ ಮಾಹಿತಿ : ವಿವಿಧ ವಸತಿ ಶಾಲೆಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಬೆಂಗಳೂರು : 2023-24 ನೇ ಸಾಲಿನ 7ನೇ, 8ನೇ ಮತ್ತು 9ನೇ ತರಗತಿಯ ವಸತಿ ಶಾಲೆಯ ಪ್ರವೇಶಕ್ಕೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಪೋಷಕರು 7ನೇ, 8ನೇ ಮತ್ತು 9ನೇ Read more…

BIG NEWS : ಕ್ಯಾಂಟರ್ ಲಾರಿ -ಆಟೋ ನಡುವೆ ಭೀಕರ ಅಪಘಾತ : ಸ್ಥಳದಲ್ಲೇ ತಾಯಿ, ಮಗಳು ದುರ್ಮರಣ

ತುಮಕೂರು : ಕ್ಯಾಂಟರ್ ಲಾರಿ -ಆಟೋ ನಡುವೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ತಾಯಿ-ಮಗಳು ಸಾವನ್ನಪ್ಪಿದ ಘಟನೆ ತುಮಕೂರು ನಗರದ ಬಂಡಿಮನೆ ಕಲ್ಯಾಣ ಮಂಟಪದ ಬಳಿ ನಡೆದಿದೆ. ಮೃತರನ್ನು Read more…

‘ಕರ್ನಾಟಕವನ್ನು ಕಾಂಗ್ರೆಸ್ ಮಿನಿ ಪಾಕಿಸ್ತಾನ ಮಾಡಲು ಹೊರಟಿದೆ’ : ಆರ್. ಅಶೋಕ್ ವಾಗ್ಧಾಳಿ

ಬೆಂಗಳೂರು : ಕರ್ನಾಟಕವನ್ನು ಕಾಂಗ್ರೆಸ್ ಮಿನಿ ಪಾಕಿಸ್ತಾನ ಮಾಡಲು ಹೊರಟಿದೆ ಎಂದು ಮಾಜಿ ಸಚಿವ ಆರ್ ಅಶೋಕ್ ವಾಗ್ಧಾಳಿ ನಡೆಸಿದ್ದಾರೆ. ಇಂದು ಸುದ್ದಿಗಾರರ ಜೊತೆ ಮಾತನಾಡಿದ ಆರ್ ಅಶೋಕ್ Read more…

BREAKING NEWS : ಧಾರವಾಡದಲ್ಲಿ ಘೋರ ಘಟನೆ : ಗೋಡೆ ಕುಸಿದು ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಧಾರವಾಡ : ನಿರ್ಮಾಣ ಹಂತದ ಗೋಡೆ ಕುಸಿದು ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟ ಘಟನೆ ಧಾರವಾಡ ಜಿಲ್ಲೆ ಹುಬ್ಬಳ್ಳಿ ತಾಲೂಕಿನ ಕಿರೇಸೂರು ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಮೃತ ಬಾಲಕನನ್ನು Read more…

BREAKING NEWS : ಅಕ್ಕಿ ನೀಡದ ಕೇಂದ್ರದ ವಿರುದ್ಧ ಸಿಡಿದೆದ್ದ ಕಾಂಗ್ರೆಸ್ : ಜೂ.20 ರಂದು ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ

ಬೆಂಗಳೂರು : ಅಕ್ಕಿ ನೀಡದ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಸಿಡಿದೆದ್ದಿದ್ದು, ಜೂ.20 ರಂದು ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿದೆ. ಈ ಬಗ್ಗೆ ಕೆಪಿಸಿಸಿ ಕಚೇರಿಯಲ್ಲಿ ಡಿಸಿಎಂ ಡಿಕೆ Read more…

BREAKING NEWS : ‘ಡಿಸಿಎಂ ಡಿಕೆಶಿ’ಗೆ ಬಿಗ್ ರಿಲೀಫ್ : 5 ಪ್ರಕರಣ ರದ್ದುಗೊಳಿಸಿ ಹೈಕೋರ್ಟ್ ಆದೇಶ

ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ ಗೆ ಬಿಗ್ ರಿಲೀಫ್ ಸಿಕ್ಕಿದ್ದು, 5 ಪ್ರಕರಣ ರದ್ದುಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ. ಕೋವಿಡ್ ನಿಯಮ ಮೀರಿ ಮೇಕೆದಾಟು ಪಾದಯಾತ್ರೆ (Mekedatu Read more…

‘ಹೊಂದಾಣಿಕೆಯ ರಾಜಕೀಯ ಮಾಡಿಲ್ಲ’ ಎಂದ ಬೊಮ್ಮಾಯಿಗೆ ಕಾಂಗ್ರೆಸ್ ಟಾಂಗ್

ಬೆಂಗಳೂರು : ನನ್ನ ಜೀವಮಾನದಲ್ಲೇ ಹೊಂದಾಣಿಕೆಯ ರಾಜಕೀಯ ಮಾಡಿಲ್ಲ’ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದರು. ಈ ವಿಚಾರಕ್ಕೆ ಕಾಂಗ್ರೆಸ್ ಟ್ವೀಟ್ ಮೂಲಕ ಟಾಂಗ್ ನೀಡಿದೆ. ಜೋಶಿ, Read more…

ಭೀಕರ ಬೈಕ್ ಅಪಘಾತದಲ್ಲಿ ಕಾಲೇಜು ವಿದ್ಯಾರ್ಥಿನಿ ದುರ್ಮರಣ

ಕೊಡಗು : ಭೀಕರ ಬೈಕ್ ಅಪಘಾತದಲ್ಲಿ ಕಾಲೇಜು ವಿದ್ಯಾರ್ಥಿನಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಕುಶಾಲನಗರ ಪಟ್ಟಣದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಭಾವನಾ (21) ಎಂದು ಗುರುತಿಸಲಾಗಿದೆ. ಈಕೆ ಸ್ಕೂಟಿಯಲ್ಲಿ Read more…

ಮಾಂಸಪ್ರಿಯರಿಗೆ ಶಾಕ್ : ಚಿಕನ್, ಮೊಟ್ಟೆ ಬೆಲೆಯಲ್ಲಿ ಏರಿಕೆ

ಬೆಂಗಳೂರು : ದಿನನಿತ್ಯ ವಸ್ತುಗಳ ಬೆಲೆ ಏರಿಕೆಯಿಂದ ಕಂಗೆಟ್ಟಿದ್ದ ಜನಸಾಮಾನ್ಯರಿಗೆ ಮತ್ತೊಂದು ಶಾಕ್ ಎದುರಾಗಿದೆ. ಅದರಲ್ಲೂ ಮಾಂಸ ಪ್ರಿಯರಿಗೆ ಇದೀಗ ಚಿಕನ್, ಮೊಟ್ಟೆ ಬೆಲೆ ಏರಿಕೆಯ ಬಿಸಿ ತಟ್ಟಲಿದೆ. Read more…

GOOD NEWS : ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ : ‘ಸಾಮಾನ್ಯ ಭವಿಷ್ಯ ನಿಧಿ’ ಬಡ್ಡಿದರ ಶೇ.7.1 ಕ್ಕೆ ನಿಗದಿ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ‘ಸಾಮಾನ್ಯ ಭವಿಷ್ಯ ನಿಧಿ’ ಬಡ್ಡಿದರ ಶೇ.7.1 ಕ್ಕೆ ನಿಗದಿ ಮಾಡಲಾಗಿದೆ. ಈ ಬಗ್ಗೆ ಆರ್ಥಿಕ ಇಲಾಖೆಯ ಸರ್ಕಾರದ Read more…

ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಬಳ್ಳಾರಿ : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ 2023-24 ನೇ ಸಾಲಿಗೆ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಿಇಟಿ, ನೀಟ್ ಮುಖಾಂತರ ವೃತ್ತಿಪರ ಕೋರ್ಸ್ಗಳಿಗೆ ಪ್ರವೇಶ ಪಡೆಯಬಯಸುವ ವಿದ್ಯಾರ್ಥಿಗಳಿಗೆ Read more…

ಕನ್ನಡ, ಇಂಗ್ಲಿಷ್ ನಲ್ಲಿ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಫೋನ್ ನಂಬರ್ ಫಲಕ ಅಳವಡಿಸಲು ಆದೇಶ

ಬೆಂಗಳೂರು: ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಫೋನ್ ನಂಬರ್ ಫಲಕ ಅಳವಡಿಸುವಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್ ಆದೇಶ ಹೊರಡಿಸಿದ್ದಾರೆ. ಪ್ರತಿ ಪೊಲೀಸ್ ಠಾಣೆಯಲ್ಲಿ ಎಸ್.ಪಿ., ಎ.ಎಸ್.ಪಿ., Read more…

ಮನೆಗೆ 7.71 ಲಕ್ಷ ರೂ. ವಿದ್ಯುತ್ ಬಿಲ್ ನೀಡಿದ ಮೆಸ್ಕಾಂ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಉಳ್ಳಾಲದಲ್ಲಿ ಮನೆ ಒಂದಕ್ಕೆ 7.71 ಲಕ್ಷ ರೂಪಾಯಿ ವಿದ್ಯುತ್ ಬಿಲ್ ನೀಡಲಾಗಿದೆ. ಮೀಟರ್ ರೀಡರ್ ಯಡವಟ್ಟಿನಿಂದಾಗಿ 2 -3 ಸಾವಿರ ರೂ. ಲೆಕ್ಕದಲ್ಲಿ Read more…

BIG NEWS : ಟ್ರ್ಯಾಕ್ಟರ್ ಹರಿಸಿ ಕಾನ್ಸ್ ಟೇಬಲ್ ಹತ್ಯೆ ಪ್ರಕರಣ : ಇಬ್ಬರು ಆರೋಪಿಗಳ ವಿರುದ್ಧ FIR , ಓರ್ವ ಅರೆಸ್ಟ್

ಕಲಬುರಗಿ: ಅಕ್ರಮ ಮರಳು ಸಾಗಾಟ ತಡೆಯಲು ಹೋದ ಹೆಡ್ ಕಾನ್ಸ್ಟೇಬಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳ ವಿರುದ್ಧ ಜೇವರ್ಗಿ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದ್ದು, ಓರ್ವ Read more…

KSRTC ಗೆ ಮುಗಿಬಿದ್ದ ಮಹಿಳೆಯರು: ಟಿಕೆಟ್ ಬುಕಿಂಗ್ ಸರ್ವರ್ ಡೌನ್

ಬೆಂಗಳೂರು: ಕೆಎಸ್ಆರ್ಟಿಸಿ ಬಸ್ ಟಿಕೆಟ್ ಬುಕಿಂಗ್ ಗೆ ಮಹಿಳೆಯರು ಮುಗಿಬಿದ್ದಿದ್ದಾರೆ. ಮಹಿಳೆಯರು ಟಿಕೆಟ್ ಬುಕ್ ಮಾಡಲು 20 ರೂ. ಮಾತ್ರ ನಿಗದಿಪಡಿಸಲಾಗಿದೆ. ಸಾಮಾನ್ಯ ಬಸ್ ಗಳ ಟಿಕೆಟ್ ಬುಕಿಂಗ್ Read more…

Lokayukta Raid : ಲಂಚ ಪಡೆಯುತ್ತಿದ್ದ ಹರಿಹರ ನಗರಸಭೆ ಎಇ ಲೋಕಾಯುಕ್ತ ಬಲೆಗೆ

ದಾವಣಗೆರೆ: 20 ಸಾವಿರ ಲಂಚ ಪಡೆಯುತ್ತಿದ್ದ ಹರಿಹರ ನಗರಸಭೆ ಎಇ ಲೋಕಾಯುಕ್ತ ( Lokayukta ) ಬಲೆಗೆ ಬಿದ್ದಿದ್ದಾರೆ. ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಎಇ ಅಬ್ದುಲ್ ಹಮೀದ್ Read more…

ಒಳಗುತ್ತಿಗೆ ನೌಕರರಿಗೆ ಗುಡ್ ನ್ಯೂಸ್: ಸೇವೆ ಕಾಯಂಗೆ ಮುಂದಾದ ಸರ್ಕಾರ

ಬೆಂಗಳೂರು: ರಾಷ್ಟ್ರೀಯ ಆರೋಗ್ಯ ಅಭಿಯಾನ ಅಡಿಯಲ್ಲಿ ರಾಜ್ಯದಲ್ಲಿ ಒಳಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ನೌಕರರ ಸೇವೆ ಕಾಯಂಗೊಳಿಸಲು ಸರ್ಕಾರ ಮುಂದಾಗಿದೆ. ನಿಯಮಾನಸಾರ ಪರಿಶೀಲಿಸಿ ಈ ಕುರಿತು ಕ್ರಮ ಕೈಗೊಳ್ಳುವಂತೆ Read more…

ಅಕ್ರಮ ಮರಳು ಸಾಗಾಟ ತಡೆಯಲು ಹೋದ ಹೆಡ್ ಕಾನ್ಸ್ ಟೇಬಲ್ ಹತ್ಯೆ

ಕಲಬುರಗಿ: ಅಕ್ರಮ ಮರಳು ಸಾಗಾಟ ತಡೆಯಲು ಹೋದ ಹೆಡ್ ಕಾನ್ಸ್ಟೇಬಲ್ ಹತ್ಯೆ ಮಾಡಲಾಗಿದೆ. ಟ್ರ್ಯಾಕ್ಟರ್ ಹರಿಸಿ ಹೆಡ್ ಕಾನ್ಸ್ಟೇಬಲ್ ಮೈಸೂರ್ ಚವಾಣ್ ಅವರನ್ನು ಹತ್ಯೆ ಮಾಡಲಾಗಿದೆ. ಕಲಬುರ್ಗಿ ಜಿಲ್ಲೆ Read more…

ಬಟ್ಟೆ ಅಂಗಡಿಗೆ ನುಗ್ಗಿದ ಕಳ್ಳ ಕದ್ದಿದ್ದು ಒಂದೇ ಬನಿಯನ್

ಬಾಗಲಕೋಟೆ: ಬಾಗಲಕೋಟೆ ನವನಗರದ ಪೊಲೀಸ್ ಪ್ಯಾಲೆಸ್ ಸಮೀಪ ಇರುವ ಬಟ್ಟೆ ಮಳಿಗೆಯಲ್ಲಿ ಕಳವಿಗೆ ಬಂದಿದ್ದ ಕಳ್ಳನೊಬ್ಬ ಒಂದೇ ಬನಿಯನ್ ಕದ್ದು ಪರಾರಿಯಾಗಿದ್ದಾನೆ. ಮೇಲ್ಛಾವಣಿಯಿಂದ ಕೆಳಗಿಳಿದು ಕಳ್ಳತನಕ್ಕೆ ಯತ್ನಿಸಿದ ಕಳ್ಳನಿಗೆ Read more…

ಕುಡಿದು ಕುಣಿಯುತ್ತಿದ್ದವರ ನೋಡಲು ಬಂದ ಯುವಕನ ಬೆತ್ತಲೆಗೊಳಿಸಿ ಹಲ್ಲೆ

ಹಾಸನ: ಹಾಸನ ಜಿಲ್ಲೆಯ ಅರಕಲಗೂಡಿನಲ್ಲಿ ಕುಡಿದ ಅಮಲಿನಲ್ಲಿ ಯುವಕನ ಬೆತ್ತಲೆಗೊಳಿಸಿ ಹಲ್ಲೆ ಮಾಡಿದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಬುಧವಾರ ಸಂಜೆ ಅರಕಲಗೂಡಿನಲ್ಲಿ ಘಟನೆ ನಡೆದಿದೆ. ರಂಜಿತ್, ದಯಾನಂದ, ಆನಂದ್, Read more…

ಬೆಂಕಿ ತಗುಲಿ ಸುಟ್ಟು ಕರಕಲಾದ ಶಾಲಾ ಬಸ್: ಚಾಲಕನ ಸಮಯಪ್ರಜ್ಞೆಯಿಂದ ಪಾರಾದ 45 ವಿದ್ಯಾರ್ಥಿಗಳು, ಮೂವರು ಶಿಕ್ಷಕರು

ಹೊಸಪೇಟೆ: ವಿಜಯನಗರ ಜಿಲ್ಲೆ ಕೊಟ್ಟೂರು ಪಟ್ಟಣದ ತರಳಬಾಳು ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಗೆ ಸೇರಿದ ಬಸ್ ನಲ್ಲಿ ತಾಂತ್ರಿಕ ದೋಷದಿಂದ ಬೆಂಕಿ ಕಾಣಿಸಿಕೊಂಡಿದೆ. ಇಡೀ ಬಸ್ ಗೆ ಬೆಂಕಿ Read more…

ರಾಜ್ಯಕ್ಕೆ ಹೆಚ್ಚುವರಿ ಅಕ್ಕಿ ನೀಡದ ಕಾರಣ ಬಹಿರಂಗ

ನವದೆಹಲಿ: ರಾಜ್ಯಕ್ಕೆ ಹೆಚ್ಚುವರಿ ಅಕ್ಕಿ ನೀಡಲು ಭಾರತೀಯ ಆಹಾರ ನಿಗಮ ನಿರಾಕರಿಸಿರುವುದಕ್ಕೆ ರಾಜಕೀಯ ಆರೋಪ, ಪ್ರತ್ಯಾರೋಪ ಕೇಳಿ ಬಂದಿದೆ. ಇದರ ನಡುವೆ ಆಹಾರ ನಿಗಮದ ಅಧಿಕಾರಿಗಳು, ಸ್ಪಷ್ಟನೆ ನೀಡಿದ್ದು, Read more…

ವಿದ್ಯಾರ್ಥಿಗಳು, ಪೋಷಕರಿಗೆ ಶಾಕ್: ಇಂಜಿನಿಯರಿಂಗ್ ಪ್ರವೇಶ ಶುಲ್ಕ ಶೇ. 10 ರಷ್ಟು ಹೆಚ್ಚಳ

ಬೆಂಗಳೂರು: ಈ ವರ್ಷ ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಸರ್ಕಾರಿ ಕೋಟಾ ಹಾಗೂ ಕಾಮೆಡ್ -ಕೆ ಕೋಟಾ ಸೀಟುಗಳ ಪ್ರವೇಶ ಶೇಕಡ 10ರಷ್ಟು ಹೆಚ್ಚಳವಾಗಲಿದೆ ಎಂದು ಉನ್ನತ ಶಿಕ್ಷಣ ಸಚಿವ Read more…

ಪಠ್ಯ ಪರಿಷ್ಕರಣೆಗೆ ಸರ್ಕಾರ ಸರ್ವ ಸ್ವತಂತ್ರ, ಪ್ರಶ್ನಿಸಲಾಗಲ್ಲ: ರೋಹಿತ್ ಚಕ್ರತೀರ್ಥ

ಶಿವಮೊಗ್ಗ: ಕೇಶವ ಹೆಡ್ಗೇವಾರ್, ಸಾವರ್ಕರ್ ಪಾಠ ಸರ್ಕಾರ ಕೈಬಿಟ್ಟ ವಿಚಾರಕ್ಕೆ ಸಂಬಂಧಿಸಿದಂತೆ ಪಠ್ಯವನ್ನು ತೆಗೆಯಲು ಸರ್ಕಾರ ಮುಂದಾದರೆ ಅದಕ್ಕೆ ಅಭ್ಯಂತರವಿಲ್ಲ ಎಂದು ಚಿಂತಕ ರೋಹಿತ್ ಚಕ್ರತೀರ್ಥ ಹೇಳಿದ್ದಾರೆ. ಶಿವಮೊಗ್ಗ Read more…

ರಸ್ತೆಯಲ್ಲೇ ಚಾಕುವಿನಿಂದ ಇರಿದು ಯುವತಿ ಹತ್ಯೆ: ಕುತ್ತಿಗೆಯಲ್ಲೇ ಸಿಲುಕಿದ ಚಾಕು

ವಿಜಯಪುರ: ನಡು ರಸ್ತೆಯಲ್ಲಿಯೇ ಚಾಕುವಿನಿಂದ ಇರಿದು ಯುವತಿಯನ್ನು ಬರ್ಬರ ಹತ್ಯೆ ಮಾಡಲಾಗಿದೆ. ವಿಜಯಪುರ ಜಿಲ್ಲೆ ಸಿಂದಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. 28 ವರ್ಷದ ಗಂಗೂಬಾಯಿ ಯಂಕಂಚಿ Read more…

ಕಾಂಗ್ರೆಸ್ ಗ್ಯಾರಂಟಿ ಯೋಜನೆ, ಸಿಎಂ ಬಗ್ಗೆ ಅವಹೇಳನ: ಕೇಸ್ ದಾಖಲು

ಗದಗ: ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಬಗ್ಗೆ ಹೀಯಾಳಿಸಿ, ಸಿಎಂ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ್ದಲ್ಲದೇ, ಒಂದು ಸಮುದಾಯದ ಭಾವನೆಗಳಿಗೆ ಭಂಗ ತಂದ ಆರೋಪದಡಿ ಗದಗ ಜಿಲ್ಲೆ ಗಜೇಂದ್ರಗಢದ ವ್ಯಕ್ತಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...