alex Certify Karnataka | Kannada Dunia | Kannada News | Karnataka News | India News - Part 738
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಆ ಇಬ್ಬರು ನಾಯಕರಿಂದ ಕಾಂಗ್ರೆಸ್ ಗೆ ಯಾವುದೇ ಲಾಭವಿಲ್ಲ; ಜಗದೀಶ್ ಶೆಟ್ಟರ್, ಲಕ್ಷ್ಮಣ ಸವದಿ ವಿರುದ್ಧ ಅಮಿತ್ ಶಾ ವಾಗ್ದಾಳಿ

ಬಾಗಲಕೋಟೆ: ಲಿಂಗಾಯಿತರಿಗೆ ಅವಮಾನ ಮಾಡಿದ ಪಕ್ಷಕ್ಕೆ ಹೋಗಿರುವ ಆ ಇಬ್ಬರು ನಾಯಕರಿಂದ ಕಾಂಗ್ರೆಸ್ ಗೆ ಯಾವುದೇ ಲಾಭವಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವಾಗ್ದಾಳಿ ನಡೆಸಿದ್ದಾರೆ. Read more…

ಈ ಚುನಾವಣೆ ಅಭಿವೃದ್ಧಿ ಹಾಗೂ ಪಾಪದ ಹಣದ ಮಧ್ಯೆ ನಡೆಯುತ್ತಿರುವ ಫೈಟ್; ಕಾಂಗ್ರೆಸ್ ವಿರುದ್ಧ ಸಚಿವ ವಿ.ಸೋಮಣ್ಣ ವಾಗ್ದಾಳಿ

ಬೆಂಗಳೂರು: ಗೋವಿಂದರಾಜನಗರದಲ್ಲಿ ನಾನು ಮಾಡಿದ ಅಭಿವೃದ್ಧಿ ಕೆಲಸವೇ ಪಕ್ಷಕ್ಕೆ ಶ್ರೀರಕ್ಷೆಯಾಗಲಿದೆ ಎಂದು ವಸತಿ ಸಚಿವ ವಿ. ಸೋಮಣ್ಣ ಹೇಳಿದ್ದಾರೆ. ಕಾಂಗ್ರೆಸ್ ನಿಂದ ನಿಂತಿರುವ ಅಪ್ಪ-ಮಗನ ಕೊಡುಗೆ ಶೂನ್ಯ. ಅಪ್ಪನೂ Read more…

BIG NEWS: ವಿಸಿ ನಾಲೆಯಲ್ಲಿ ಈಜಲು ಹೋಗಿದ್ದ ಐವರು ನೀರು ಪಾಲು

ಬೆಂಗಳೂರು: ವಿಸಿ ನಾಲೆಯಲ್ಲಿ ಈಜಲು ಇಳಿದಿದ್ದ ಐವರು ನೀರು ಪಾಲಾಗಿರುವ ಘಟನೆ ಮಂಡ್ಯ ಜಿಲ್ಲೆಯ ದೊಡ್ಡ ಕೊತ್ತಗೆರೆ ಗ್ರಾಮದ ಬಳಿ ನಡೆದಿದೆ. ಮೃತ ಐವರು ಬೆಂಗಳೂರಿನ ನೀಲಸಂದ್ರ ಮೂಲದವರಾಗಿದ್ದಾರೆ. Read more…

BIG NEWS: ಸರ್ಜಿಕಲ್ ಸ್ಟ್ರೈಕ್ ಮಾಡಲು ನನ್ನನ್ನು ಕಳುಹಿಸಿದ್ದಾರೆ; ವರುಣಾದಲ್ಲಿ ಗನ್ ಹಿಡಿದು ನಿಂತಿದ್ದೇನೆ ಎಂದ ಸಚಿವ ವಿ. ಸೋಮಣ್ಣ

ಬೆಂಗಳೂರು: ವಿಧಾನಸಭಾ ಚುನಾವಣಾ ಅಖಾಡ ರಂಗೇರಿದ್ದು, ಕಣದಲ್ಲಿರುವ ಅಭ್ಯರ್ಥಿಗಳ ವಾಗ್ಬಾಣ ಜೋರಾಗಿದೆ. ವರುಣಾ ಕ್ಷೇತ್ರದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಸ್ಪರ್ಧಿಸಿರುವ ಸಚಿವ ವಿ. ಸೋಮಣ್ಣ, ಸರ್ಜಿಕಲ್ ಸ್ಟ್ರೈಕ್ Read more…

BIG NEWS: ಯಾರ ಬೆಂಬಲವೂ ಬೇಡ; ಬಹುಮತ ಪಡೆದು ಬಿಜೆಪಿ ಸರ್ಕಾರ ರಚನೆ ಮಾಡಲಿದೆ; BSY ವಿಶ್ವಾಸ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಬದಲಾವಣೆ ಗಾಳಿ ಬೀಸುತ್ತಿದೆ. ಬಿಜೆಪಿ ಬಹುಮತ ಪಡೆದು ಸರ್ಕಾರ ರಚನೆ ಮಾಡಲಿದೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ Read more…

BIG NEWS: ಒಬ್ಬ ಅನುಭವಿ ರಾಜಕಾರಣಿ ಬಾಯಲ್ಲಿ ಇಂತಾ ಮಾತು……; ಸಿದ್ದರಾಮಯ್ಯ ವಿರುದ್ಧ ಕೆಂಡಕಾರಿದ ಹೆಚ್.ಡಿ. ಕುಮಾರಸ್ವಾಮಿ

ಮೈಸೂರು: ಮುಸ್ಲಿಂ ಮುಖ್ಯಮಮಂತ್ರಿ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಸಿಎಂ ಸಮುದಾಯದ ಪ್ರತಿನಿಧಿ ಅಲ್ಲ, ನಾಡಿನ ಪ್ರತಿನಿಧಿ. ಮುಖ್ಯಮಂತ್ರಿ Read more…

BIG NEWS: ಮುಸ್ಲಿಂರ 2B ಮೀಸಲಾತಿ ರದ್ದು ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

ಬೆಂಗಳೂರು: ಮುಸ್ಲಿಂ ಸಮುದಾಯದ 2B ಮೀಸಲಾತಿ ರದ್ದು ಮಾಡಿದ್ದ ರಾಜ್ಯ ಸರ್ಕಾರಕ್ಕೆ ಹಿನ್ನಡೆಯಾಗಿದೆ. ಸರ್ಕಾರದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. 2B ಮೀಸಲಾತಿ ಪಡೆದಿದ್ದ ಮುಸ್ಲಿಂರಿಗೆ ಮೀಸಲಾತಿ Read more…

BIG NEWS: ಬ್ಲ್ಯಾಕ್ ಮೇಲ್ ಮಾಡಿ ಬಿಜೆಪಿ ಟಿಕೆಟ್ ಪಡೆದ ಆರೋಪ; ದೇವಸ್ಥಾನಕ್ಕೆ ಬಂದು ಆಣೆ ಮಾಡಿ ಸಾಬೀತು ಪಡಿಸಲಿ ಎಂದು ಜೆಡಿಎಸ್ ಅಭ್ಯರ್ಥಿಗೆ ಸವಾಲು ಹಾಕಿದ ಸಂಸದ ಸಂಗಣ್ಣ ಕರಡಿ

ಕೊಪ್ಪಳ: ವಿಧಾನಸಭಾ ಚುನಾವಣೆ ಅಖಾಡದಲ್ಲಿ ಆಣೆ ಪ್ರಮಾಣದ ಮಾತುಗಳು ಕೆಳಿಬಂದಿದ್ದು, ಬಿಜೆಪಿಗೆ ಬ್ಲ್ಯಾಕ್ ಮೇಲ್ ಮಾಡಿ ಸೊಸೆಗೆ ಟಿಕೆಟ್ ಕೊಡಿಸಿದ್ದಾರೆ ಎಂದು ಸಂಸದ ಸಂಗಣ್ಣ ಕರಡಿ ವಿರುದ್ಧ ಆರೋಪ Read more…

BIG NEWS: ಶೆಟ್ಟರ್ ಅವರನ್ನು ಕ್ಷಮಿಸಬೇಡಿ, ಸೋಲಿಸಿ ಎಂದು ಕಾರ್ಯಕರ್ತರಿಗೆ ಕರೆ ನೀಡಿದ ಅಮಿತ್ ಶಾ

ಹುಬ್ಬಳ್ಳಿ: ವಿಧಾನಸಭಾ ಚುನಾವಣೆ ಅಖಾಡ ರಂಗೇರಿದ್ದು, ಚುನಾವಣ ಚಾಣಾಕ್ಯ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಜಗದೀಶ್ ಶೆಟ್ಟರ್ ಅವರನ್ನು ಯಾವ ಕಾರಣಕ್ಕೂ ಕ್ಷಮಿಸಬೇಡಿ ಎಂದು ಬಿಜೆಪಿ ಕಾರ್ಯಕರ್ತರಿಗೆ Read more…

ಚುನಾವಣೆ ಹೊತ್ತಲ್ಲೇ ಕಾಂಗ್ರೆಸ್ ಗೆ ಬಿಗ್ ಶಾಕ್; ಪಕ್ಷಕ್ಕೆ ಗುಡ್ ಬೈ ಹೇಳಿದ 300 ಕಾರ್ಯಕರ್ತರು

ತುಮಕೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ ಗೆ ಬಿಗ್ ಶಾಕ್ ಆಗಿದೆ. ತುಮಕೂರು ಜಿಲ್ಲೆ ತುರುವೆಕೆರೆ ಕ್ಷೇತ್ರದಲ್ಲಿ ಪಕ್ಷಾಂತರ ಪರ್ವ ಜೋರಾಗಿದ್ದು, 300ಕ್ಕೂ ಹೆಚ್ಚು ಕಾರ್ಯಕರ್ತರು ಕಾಂಗ್ರೆಸ್ ತೊರೆದಿದ್ದಾರೆ. Read more…

BIG NEWS: ಯಾರದ್ದೋ ದುಡ್ಡು ಯಲ್ಲಮ್ಮನ ಜಾತ್ರೆ ಮಾಡ್ತಿದ್ದಾರೆ; ಬಿಜೆಪಿ ಚುನಾವಣಾ ಪ್ರಚಾರಕ್ಕೆ HDK ವ್ಯಂಗ್ಯ

  ಬೆಂಗಳೂರು: ಬಿಜೆಪಿ ಚುನಾವಣಾ ಪ್ರಚಾರಕ್ಕಾಗಿ ಪ್ರಧಾನಿ ಮೋದಿ, ಅಮಿತ್ ಶಾ ಆಗಮನ ವಿಚಾರವಾಗಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, Read more…

BIG NEWS: ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಡಿ.ಬಿ. ಇನಾಂದಾರ್ ಇನ್ನಿಲ್ಲ

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹೊತ್ತಲ್ಲೇ ಕಾಂಗ್ರೆಸ್ ಗೆ ಮತ್ತೊಂದು ಆಘಾತವಾಗಿದೆ. ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ಮುಖಂಡ ಡಿ.ಬಿ. ಇನಾಂದಾರ್ ವಿಧಿವಶರಾಗಿದ್ದಾರೆ. ಅವರಿಗೆ 74 ವರ್ಷ ವಯಸ್ಸಾಗಿತ್ತು. Read more…

BIG NEWS: ಮುಂದಿನ ಸಿಎಂ ಕುಮಾರಸ್ವಾಮಿ; ಭವಿಷ್ಯ ನುಡಿದ ಶ್ವಾನ

ಬೆಂಗಳೂರು: ರಾಜ್ಯದ ಮುಂದಿನ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಎಂದು ಕಾಲ ಭೈರವನ ಪ್ರತಿ ರೂಪವಾದ ಶ್ವಾನವೊಂದು ಭವಿಷ್ಯ ನುಡಿದಿರುವ ವಿಚಿತ್ರ ಘಟನೆ ನಡೆದಿದೆ. ಮುಂದಿನ ಮುಖ್ಯಮಂತ್ರಿ ಬಗ್ಗೆ ಹೆಚ್.ಡಿ. Read more…

ಡಿಪ್ಲೋಮಾ ಕೋರ್ಸ್ ಸೇರ ಬಯಸುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಬಡ ವಿದ್ಯಾರ್ಥಿಗಳಿಗೆ ಅತಿ ಕಡಿಮೆ ಶುಲ್ಕದಲ್ಲಿ ಶಿಕ್ಷಣ

ಬೆಂಗಳೂರು: ರಾಜ್ಯದಲ್ಲಿ 9 ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜುಗಳನ್ನು 2023 -24ನೇ ಸಾಲಿನಿಂದ ಆರಂಭಿಸಲು ಉನ್ನತ ಶಿಕ್ಷಣ ಇಲಾಖೆ ನಿರ್ಧರಿಸಿದ್ದು, ಅನುಮತಿ ಕೋರಿ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಪರಿಷತ್ Read more…

ಬಿಜೆಪಿ ಅಭ್ಯರ್ಥಿಗೆ ಶಾಕ್: ಚುನಾವಣಾ ಆಯೋಗದ ವಿರುದ್ಧ ಕಾಂಗ್ರೆಸ್ ಹೈಕೋರ್ಟ್ ಮೊರೆ

ಬೆಂಗಳೂರು: ಸವದತ್ತಿ ಯಲ್ಲಮ್ಮ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರತ್ನಾ ಮಾಮನಿ ಅವರು ಅಂತಿಮ ಗಡುವು ಮುಗಿದ ನಂತರ ಸಲ್ಲಿಸಿದ ನಾಮಪತ್ರವನ್ನು ರಾಜ್ಯ ಚುನಾವಣಾ ಆಯೋಗ ಅಂಗೀಕರಿಸುವ ಮೂಲಕ ಬಿಜೆಪಿ Read more…

ಫೇಸ್ಬುಕ್ ನಲ್ಲಿ ಚುನಾವಣಾ ಪ್ರಚಾರ: ಪ್ರಕರಣ ದಾಖಲು

ಕೋಲಾರ: ಸಾಮಾಜಿಕ ಜಾಲತಾಣ ಫೇಸ್ಬುಕ್ ನಲ್ಲಿ ಚುನಾವಣೆ ಪ್ರಚಾರ ನಡೆಸಿದ ಆರೋಪದ ಮೇಲೆ ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜೆಡಿಎಸ್ ಪಕ್ಷದ ಚಿನ್ಹೆ ಮತ್ತು ನಾಯಕರ ಭಾವಚಿತ್ರವನ್ನು Read more…

ಸಿದ್ದರಾಮಯ್ಯ ಸಿಎಂ ಆಗಬೇಕೆಂದು ಈ ಕೆಲಸ ಮಾಡಿದ್ದಾರೆ ಅವರ ಅಪ್ಪಟ ಅಭಿಮಾನಿ…!

ಕರ್ನಾಟಕ ವಿಧಾನಸಭಾ ಚುನಾವಣೆ ಕಣ ರಂಗೇರಿದ್ದು ಬಿರುಸಿನ ಪ್ರಚಾರ ನಡೆಯುತ್ತಿದೆ. ಅಭ್ಯರ್ಥಿಗಳು ಗೆಲುವಿಗಾಗಿ ರೋಡ್ ಶೋ ಜೊತೆಗೆ ಟೆಂಪಲ್ ರನ್ ಮಾಡ್ತಿದ್ದಾರೆ. ತಮ್ಮ ಗೆಲವಿಗಾಗಿ ಅಭ್ಯರ್ಥಿಗಳಷ್ಟೇ ಅಲ್ಲದೇ ಅವರ Read more…

ಜೆಡಿಎಸ್ ಅಭ್ಯರ್ಥಿಗೆ ಬಿಗ್ ಶಾಕ್: ವೋಟರ್ ಐಡಿ ಇಲ್ಲದ ಕಾರಣ ನಾಮಪತ್ರ ತಿರಸ್ಕೃತ

ಬೆಂಗಳೂರು: ವೋಟರ್ ಐಡಿ ಇಲ್ಲದ ಕಾರಣ ಶಿವಾಜಿನಗರ ಜೆಡಿಎಸ್ ಅಭ್ಯರ್ಥಿ ಅಬ್ದುಲ್ ಜಾಫರ್ ಅಲಿ ಅವರ ನಾಮಪತ್ರ ತಿರಸ್ಕೃತಗೊಂಡಿದೆ. ಜೆಡಿಎಸ್ ಪಕ್ಷದಿಂದ ಶಿವಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ಅಬ್ದುಲ್ ಜಾಫರ್ Read more…

36 ವರ್ಷಗಳ ಹಿಂದಿನ ಪ್ರಕರಣದಲ್ಲಿ 80 ವರ್ಷದ ವೃದ್ಧನಿಗೆ ಒಂದು ದಿನ ಜೈಲು ಶಿಕ್ಷೆ……

ಸರ್ಕಾರಿ ಉದ್ಯೋಗಿಯಾಗಿದ್ದ 80 ವರ್ಷದ ವೃದ್ಧರೊಬ್ಬರು 36 ವರ್ಷಗಳ ಹಿಂದೆ ತಮ್ಮ ಸೇವಾವಧಿಯಲ್ಲಿ ವಿಧವಾ ವೇತನ ದುರ್ಬಳಕೆ ಮಾಡಿಕೊಂಡಿದ್ದು, ಈ ಪ್ರಕರಣದಲ್ಲಿ ಅವರಿಗೆ ಅಧೀನ ನ್ಯಾಯಾಲಯ ವಿಧಿಸಿದ್ದ ಒಂದು Read more…

ಹೆಚ್.ಡಿ.ಕೆ. ಆಸ್ಪತ್ರೆಯಿಂದ ಡಿಸ್ಚಾರ್ಜ್: ಹೈ ವೋಲ್ಟೇಜ್ ವರುಣ ಕ್ಷೇತ್ರ ಸೇರಿ ವಿವಿಧೆಡೆ ಪ್ರಚಾರ

ಬೆಂಗಳೂರು: ಬಿಡುವಿಲ್ಲದೆ ನಿರಂತರ ಪ್ರಚಾರ ಕೈಗೊಂಡ ಪರಿಣಾಮ ಜ್ವರ ಹಾಗೂ ಬಳಲಿಕೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಚೇತರಿಸಿಕೊಂಡಿದ್ದು, ಸೋಮವಾರ ರಾತ್ರಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. Read more…

ಚುನಾವಣೆಯಲ್ಲಿ ಬಿಜೆಪಿ ಪರ ಭರ್ಜರಿ ಅಲೆ ಎಬ್ಬಿಸಲು ಇಂದು, ನಾಳೆ ಎಲ್ಲಾ 224 ಕ್ಷೇತ್ರಗಳಲ್ಲಿ ಮಹಾ ಪ್ರಚಾರ ಅಭಿಯಾನ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಅಲೆ ಎಬ್ಬಿಸುವ ಉದ್ದೇಶದಿಂದ ಬಿಜೆಪಿ ಇಂದು ಮತ್ತು ನಾಳೆ ಮಹಾಪ್ರಚಾರ ಅಭಿಯಾನ ಕೈಗೊಂಡಿದೆ. ಎಲ್ಲಾ 224 ಕ್ಷೇತ್ರಗಳಲ್ಲಿಯೂ ಪ್ರಚಾರ ಕೈಗೊಳ್ಳಲಾಗಿದ್ದು, ಕೇಂದ್ರ, Read more…

ಗಮನಿಸಿ: ಮೇ 10ರಂದು ವಿಶ್ವವಿಖ್ಯಾತ ಜೋಗ ಜಲಪಾತ ವೀಕ್ಷಣೆಗಿಲ್ಲ ಅವಕಾಶ

ಬಹುತೇಕರಿಗೆ ಸರ್ಕಾರಿ ರಜಾ ಸಿಕ್ಕರೆ ತಕ್ಷಣವೇ ಪ್ರವಾಸಿ ತಾಣಗಳತ್ತ ಧಾವಿಸುವುದು ವಾಡಿಕೆ. ಮತದಾನದಂತಹ ಮಹತ್ವದ ಸಂದರ್ಭಗಳಲ್ಲೂ ಅದನ್ನು ಮರೆತು ಪ್ರವಾಸಿ ತಾಣಗಳಿಗೆ ಲಗ್ಗೆ ಇಡುತ್ತಾರೆ. ಹೀಗಾಗಿಯೇ ಮತದಾನ ಹೆಚ್ಚಿಸಲು Read more…

ಅದೆಲ್ಲ ಗೊತ್ತಿಲ್ಲ ಕಾಂಗ್ರೆಸ್ ಗೆ ವೋಟು ಹಾಕಿ ಗೆಲ್ಲಿಸಿ ಎಂದ ಜೆಡಿಎಸ್ ಶಾಸಕರು: ವಿಡಿಯೋ ವೈರಲ್

ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ನಾಮಪತ್ರ ಪರಿಶೀಲನೆ ಅಂತಿಮಗೊಂಡಿರುವ ಕಾರಣ ಇಂದಿನಿಂದ ಚುನಾವಣಾ ಕಣ ರಂಗೇರಿದೆ. ಮೂರೂ ಪ್ರಮುಖ ಪಕ್ಷಗಳಿಗೆ ಬಂಡಾಯದ ಬಿಸಿ Read more…

ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್; ನೀತಿ ಸಂಹಿತೆ ಅಂತ್ಯಗೊಂಡ ಬಳಿಕ ಡಿಎ ಹೆಚ್ಚಳ

ರಾಜ್ಯ ಸರ್ಕಾರಿ ನೌಕರರಿಗೆ ಸಂಘದ ಅಧ್ಯಕ್ಷ ಸಿ.ಎಸ್. ಷಡಕ್ಷರಿ ಮಹತ್ವದ ಮಾಹಿತಿಯೊಂದನ್ನು ನೀಡಿದ್ದಾರೆ. ರಾಜ್ಯದಲ್ಲಿ ಪ್ರಸ್ತುತ ನೀತಿ ಸಂಹಿತೆ ಜಾರಿಯಲ್ಲಿದ್ದು, ಇದು ಅಂತ್ಯಗೊಂಡ ಬಳಿಕ ಕೇಂದ್ರ ಸರ್ಕಾರದ ಮಾದರಿಯಲ್ಲಿ Read more…

ಇಂದಿನಿಂದ 4 ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು: ಇಂದಿನಿಂದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಂಗಳವಾರದಿಂದ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಂಭವ ಇದೆ. Read more…

ಸ್ಪರ್ಧೆಯಿಂದ ಹಿಂದೆ ಸರಿಯದ ಬಂಡಾಯ ಅಭ್ಯರ್ಥಿಗಳು: ಹಲವು ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳಿಗೆ ಶಾಕ್

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ನಾಮಪತ್ರ ವಾಪಸ್ ಪಡೆಯಲು ಅಂತಿಮ ದಿನವಾದ ಸೋಮವಾರದವರೆಗೂ ಬಂಡಾಯ ಅಭ್ಯರ್ಥಿಗಳ ಮನವೊಲಿಕೆ ಮಾಡಲಾಗಿದ್ದು, ಕೆಲವು ಕ್ಷೇತ್ರಗಳಲ್ಲಿ ಬಂಡಾಯ ಅಭ್ಯರ್ಥಿಗಳು ನಾಮ ಪತ್ರ ವಾಪಸ್ Read more…

ಬಿಜೆಪಿ 224, ಕಾಂಗ್ರೆಸ್ 223, ಜೆಡಿಎಸ್ 207 ಸೇರಿ 2,613 ಅಭ್ಯರ್ಥಿಗಳ ಅದೃಷ್ಟ ಪರೀಕ್ಷೆ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಕಣದಲ್ಲಿ ಅಂತಿಮವಾಗಿ 2613 ಅಭ್ಯರ್ಥಿಗಳು ಉಳಿದಿದ್ದಾರೆ. ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನ ಸೋಮವಾರದವರೆಗೆ 517 ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ಹಿಂಪಡೆದುಕೊಂಡಿದ್ದಾರೆ. ಕಣದಲ್ಲಿ Read more…

BIG NEWS: ಮೇ 2 ರಿಂದ 4 ರವರೆಗೆ ಅಗತ್ಯ ಸೇವೆಗಳ ಮತದಾರರಿಗೆ ಮತದಾನ

ಬೆಂಗಳೂರು: ಅಗತ್ಯ ಸೇವೆಯಡಿ ಬರುವ ಗೈರು ಹಾಜರಿ ಮತದಾರರಿಗೆ ಮೇ 2 ರಿಂದ 4 ರವರೆಗೆ ಪೋಸ್ಟ್ ವೋಟಿಂಗ್ ಸೆಂಟರ್ ತೆರೆಯುವ ದಿನಾಂಕವನ್ನು ರಾಜ್ಯ ಸರ್ಕಾರ ನಿಗದಿಗೊಳಿಸಿ ಆದೇಶ Read more…

BIG NEWS: ಜಗದೀಶ್ ಶೆಟ್ಟರ್ ಗೆ ಬಿಜೆಪಿ ಟಿಕೆಟ್ ನೀಡದಿರುವ ಬಗ್ಗೆ ಅಮಿತ್ ಶಾ ಮಹತ್ವದ ಹೇಳಿಕೆ

ಹುಬ್ಬಳ್ಳಿ: ಜಗದೀಶ್ ಶೆಟ್ಟರ್ ಕಾಂಗ್ರೆಸ್ ಪಕ್ಷಕ್ಕೆ ಹೋಗಿದ್ದರಿಂದ ಯಾವುದೇ ನಷ್ಟವಾಗಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಶೆಟ್ಟರ್ ಅವರಿಗೆ ಮಾತ್ರ Read more…

ಏ. 26 ರಂದು ರಾಜ್ಯಕ್ಕೆ ಯೋಗಿ ಆದಿತ್ಯನಾಥ್: ಬಿಜೆಪಿ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರ

ಬೆಂಗಳೂರು: ಏಪ್ರಿಲ್ 26ರಂದು ವಿಜಯಪುರ ಜಿಲ್ಲೆಗೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಆಗಮಿಸಲಿದ್ದು, ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ. ಏಪ್ರಿಲ್ 26ರಂದು ಮಧ್ಯಾಹ್ನ 2:30ಕ್ಕೆ ಬಸವನಬಾಗೇವಾಡಿಗೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...