alex Certify Karnataka | Kannada Dunia | Kannada News | Karnataka News | India News - Part 739
ಕನ್ನಡ ದುನಿಯಾ
    Dailyhunt JioNews

Kannada Duniya

Electricity Bill Hike: ‘ನಮ್ಮ ಸರ್ಕಾರ ವಿದ್ಯುತ್ ದರ ಏರಿಕೆ ಮಾಡಿಲ್ಲ’ : ಮಾಜಿ ಸಿಎಂ ಬೊಮ್ಮಾಯಿ ಸ್ಪಷ್ಟನೆ

ಹುಬ್ಬಳ್ಳಿ : ನಮ್ಮ ಸರ್ಕಾರ ವಿದ್ಯುತ್ ದರ ಏರಿಕೆ ಮಾಡಿಲ್ಲ, ವಿದ್ಯುತ್ ದರ ಹೆಚ್ಚಳದ ವರದಿಗೆ ನಾವು ಒಪ್ಪಿಗೆ ನೀಡಿಲ್ಲ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟನೆ Read more…

BREAKING NEWS : ‘KRS’ ಹಿನ್ನೀರಿನಲ್ಲಿ ಈಜಲು ಹೋಗಿದ್ದ ಇಬ್ಬರು ವಿದ್ಯಾರ್ಥಿಗಳು ನೀರು ಪಾಲು

ಮೈಸೂರು :  ಕೆ ಆರ್ ಎಸ್ ಹಿನ್ನೀರಿನಲ್ಲಿ ಈಜಲು ಹೋಗಿದ್ದ ಇಬ್ಬರು  ವಿದ್ಯಾರ್ಥಿಗಳು  ನೀರುಪಾಲಾದ ಘಟನೆ ಇಂದು ವರದಿಯಾಗಿದೆ. ಮೈಸೂರಿನ ಖಾಸಗಿ ಕಾಲೇಜಿನಲ್ಲಿ ಇಂಜನಿಯರಿಂಗ್  ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಗಳು Read more…

Congress Guarantee : ಬಿಟ್ಟಿ ಯೋಜನೆಗಳಿಗೆ ಹಣ ಹೇಗೆ ಹೊಂದಿಸಿಕೊಳ್ಳುತ್ತೀರಾ? ತಿಳಿಸಿ : ಶೋಭಾ ಕರಂದ್ಲಾಜೆ ವಾಗ್ಧಾಳಿ

ಮೈಸೂರು : ಚುನಾವಣೆ ವೇಳೆ ಘೋಷಿಸಿದ ಗ್ಯಾರಂಟಿಗಳಿಗೆ ಕಂಡೀಷನ್ ಇರಲಿಲ್ಲ, ಈಗ ಕಾಂಗ್ರೆಸ್ ನವರು ಎಲ್ಲಾ ಯೋಜನೆಗಳಿಗೆ ಕಂಡೀಷನ್ ಹಾಕುತ್ತಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಾಗ್ಧಾಳಿ Read more…

ವಿದ್ಯಾರ್ಥಿಗಳೇ ಗಮನಿಸಿ :  ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ : 2023-24 ನೇ ಸಾಲಿಗೆ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ, ಸೊರಬ ವ್ಯಾಪ್ತಿಯಲ್ಲಿನ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕ/ಬಾಲಕಿಯರ ವಿದ್ಯಾರ್ಥಿ ನಿಲಯಗಳಲ್ಲಿ ಖಾಲಿ ಇರುವ ಸ್ಥಾನಗಳಿಗೆ ಪ.ಜಾ Read more…

ಮೋಸದ ಗ್ಯಾರಂಟಿ ತೋರಿಸಿ ಜನರನ್ನು ವಂಚಿಸಿದ ಕಾಂಗ್ರೆಸ್ ನೀತಿಗಳು ರಾಜ್ಯಕ್ಕೆ ಮಾರಕವಾಗಿದೆ : ಬಿಜೆಪಿ ವಾಗ್ಧಾಳಿ

ಬೆಂಗಳೂರು : ಮೋಸದ ಗ್ಯಾರಂಟಿ ತೋರಿಸಿ ಜನರನ್ನು ವಂಚಿಸಿದ ಕಾಂಗ್ರೆಸ್ ನೀತಿಗಳು ರಾಜ್ಯಕ್ಕೆ ಮಾರಕವಾಗಿದೆ ಎಂದು ಬಿಜೆಪಿ ಟ್ವೀಟ್ ನಲ್ಲಿ ವಾಗ್ಧಾಳಿ ನಡೆಸಿದೆ. ಮೋಸದ ಗ್ಯಾರಂಟಿ ತೋರಿಸಿ ಜನರನ್ನು Read more…

BIG NEWS : ಜನಸಾಮಾನ್ಯರಿಗೆ ಹೊರೆಯಾಗದಂತೆ ‘ವಿದ್ಯುತ್ ದರ’ ಪರಿಷ್ಕರಿಸಿ : ಸಿಎಂಗೆ ಶಾಸಕ ತನ್ವೀರ್ ಸೇಠ್ ಪತ್ರ

  ಬೆಂಗಳೂರು : ಜನಸಾಮಾನ್ಯರಿಗೆ ಹೊರೆಯಾಗದಂತೆ ವಿದ್ಯುತ್ ದರ ಪರಿಷ್ಕರಿಸಿ ಎಂದು ಸಿಎಂ ಸಿದ್ದರಾಮಯ್ಯಗೆ ಶಾಸಕ ತನ್ವೀರ್ ಸೇಠ್ ಪತ್ರ ಬರೆದಿದ್ದಾರೆ. ಉಚಿತ ವಿದ್ಯುತ್ ಘೋಷಣೆ ಮೇಲೆ ವಿದ್ಯುತ್ Read more…

Breaking News : ಕನ್ನಡ ಮತ್ತು ತಮಿಳಿನ ಖ್ಯಾತ ಖಳನಟ ‘ಕಝಾನ್ ಖಾನ್’ ಇನ್ನಿಲ್ಲ

ಹಲವಾರು ತಮಿಳು ಮತ್ತು ಕನ್ನಡ ಚಿತ್ರಗಳಲ್ಲಿ ಖಳನಟನಾಗಿ ನಟಿಸಿದ್ದ ನಟ ಕಝಾನ್ ಖಾನ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ‘ದಿ ಕಿಂಗ್’, ‘ಸಿಐಡಿ ಮೂಸಾ’ ಮುಂತಾದ ಚಿತ್ರಗಳಲ್ಲಿ ನಟಿಸಿದ್ದ ಖಳನಟ ಕಝಾನ್ Read more…

Rain alert Bengaluru : ಬೆಂಗಳೂರಿಗರೇ ಎಚ್ಚರ : ಇಂದು ಸಂಜೆ ಭಾರಿ ‘ಮಳೆ’ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ಬಿಪರ್ ಜಾಯ್ ಚಂಡಮಾರುತದ ಹಿನ್ನೆಲೆ ಬೆಂಗಳೂರಿನಲ್ಲಿ ಇಂದು ಸಂಜೆ ವೇಳೆಗೆ ಭಾರಿ ಮಳೆಯಾಗಲಿದೆ (Heavy Rain) ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಬೆಂಗಳೂರು ನಗರದ ಬಹುತೇಕ Read more…

BIG NEWS: ಶಾಸಕರ ಪುತ್ರನಿಂದ ಮುಖ್ಯೋಪಾದ್ಯಾಯರಿಗೆ ಬೆದರಿಕೆ; ದೂರು ದಾಖಲು

ಕಲಬುರ್ಗಿ: ಶಾಸಕ ಎಂ.ವೈ.ಪಾಟೀಲ್ ಅವರ ಪುತ್ರ ಮುಖ್ಯೋಪಾಧ್ಯಾಯರಿಗೆ ಬೆದರಿಕೆ ಹಾಕಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಅಫಜಲಪುರ ಶಾಸಕ ಎಂ.ವೈ.ಪಾಟೀಲ್ ಅವರ ಪುತ್ರ ಅರುಣ್ ಪಾಟೀಲ್, ಸರ್ಕಾರಿ ಶಾಲೆ ಮುಖ್ಯೋಪಾಧ್ಯಾರಿಗೆ Read more…

SHOCKING NEWS: ಹೊಟ್ಟೆ ನೋವಿನಿಂದ ನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

ಮೈಸೂರು: ಹೊಟ್ಟೆ ನೋವು ತಾಳಲಾರದೇ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಹುರ ಗ್ರಾಮದಲ್ಲಿ ನಡೆದಿದೆ. ಗೀತಾ ಮೃತ ಬಾಲಕಿ. ಗುಂಡ್ಲುಪೇಟೆಯ ವಣಕನಪುರ Read more…

BIG NEWS: ಲಕ್ಷ್ಮಣ ತೀರ್ಥ ನದಿಯಲ್ಲಿ ಅಪರಿಚಿತ ಶವ ಪತ್ತೆ

ಮೈಸೂರು: ಲಕ್ಷ್ಮಣ ತೀರ್ಥ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರಿನ ಕರಿಮಾರಿಯಮ್ಮ ದೇವಾಲಯದ ಬಳಿ ನಡೆದಿದೆ. ಶವದ ಎಡಗೈಯಲ್ಲಿ ಸಾಯಿಕುಮಾರ್ ಹಾಗೂ ಬಲಗೈಯಲ್ಲಿ Read more…

BIG NEWS : ರಾಜ್ಯ ಸರ್ಕಾರದಿಂದ `3 ಕೃಷಿ ಕಾಯ್ದೆ ವಾಪಸ್’ ಗೆ ನಿರ್ಧಾರ..?

ಧಾರವಾಡ : ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೆ ತಂದಿದ್ದ 3 ಕೃಷಿ ಕಾಯಿದೆ ವಾಪಸ್ ಪಡೆಯಲು ರೈತರು ಆಗ್ರಹಿಸಿದ್ದು, ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ Read more…

ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಬಿಗ್ ಶಾಕ್: 77 ಆಸ್ತಿಗಳ ಜಪ್ತಿಗೆ ಆದೇಶ

ಬೆಂಗಳೂರು: ಮಾಜಿ ಸಚಿವ ಜನಾರ್ದನ ರೆಡ್ಡಿ ಅವರ ಆಸ್ತಿ ಜಪ್ತಿಗೆ ಸಿಬಿಐ ಕೋರ್ಟ್ ಆದೇಶ ನೀಡಿದೆ. ಜನಾರ್ದನ ರೆಡ್ಡಿ ಮತ್ತು ಪತ್ನಿ ಲಕ್ಷ್ಮಿ ಅರುಣಾ ಅವರ ಆಸ್ತಿ ಜಪ್ತಿ Read more…

P.M Kisan eKYC : ರೈತ ಬಾಂಧವರಿಗೆ ಮುಖ್ಯ ಮಾಹಿತಿ : ಪಿ.ಎಂ.ಕಿಸಾನ್ ಹಣ ಪಡೆಯಲು ತಪ್ಪದೇ ಈ ಕೆಲಸ ಮಾಡಿ

ಬಳ್ಳಾರಿ : ಜಿಲ್ಲೆಯ ಕೇಂದ್ರ ಸರ್ಕಾರದ ಪಿ.ಎಂ.ಕಿಸಾನ್ ಯೋಜನೆಯಡಿ ನೋಂದಾಯಿತ ಅರ್ಹ ಫಲಾನುಭವಿಗಳು ಕಡ್ಡಾಯವಾಗಿ ಇ-ಕೆವೈಸಿ ಮಾಡಿಕೊಳ್ಳುವಂತೆ ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕೃಷಿ ಇಲಾಖೆ Read more…

ವಿದೇಶಿ ಯೂಟ್ಯೂಬರ್ ನೊಂದಿಗೆ ಅನುಚಿತವಾಗಿ ವರ್ತಿಸಿದ ಬೆಂಗಳೂರಿನ ವ್ಯಾಪಾರಿ ಅರೆಸ್ಟ್

ಎರಡು ತಿಂಗಳ ಹಿಂದೆ ವಿದೇಶಿ ಪ್ರಜೆಯೊಂದಿಗೆ ಅನುಚಿತವಾಗಿ ವರ್ತಿಸಿದ್ದಕ್ಕಾಗಿ ಬೆಂಗಳೂರು ಪೊಲೀಸರು ಚೋರ್ ಬಜಾರ್ ನಲ್ಲಿ ವ್ಯಾಪಾರಿಯನ್ನು ಬಂಧಿಸಿದ್ದಾರೆ. ಭಾರತದಾದ್ಯಂತ ಪ್ರಯಾಣಿಸುತ್ತಿದ್ದ ಡಚ್ ಪ್ರಜೆಯಾದ ಯೂಟ್ಯೂಬರ್ ಪೆಡ್ರೊ ಮೋಟಾ Read more…

ಗಮನಿಸಿ…! ಬೆಂಗಳೂರು ಸೇರಿ ರಾಜ್ಯದಲ್ಲಿ 4 ದಿನ ಭಾರಿ ಮಳೆ, 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಕಡೆಗಳಲ್ಲಿ ನಾಲ್ಕು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ. ರಾಜಧಾನಿ ಬೆಂಗಳೂರಿನಲ್ಲಿ ಇಂದು ಮಧ್ಯಾಹ್ನದ ನಂತರ ಭಾರಿ ಮಳೆ ಆಗುವ ಸಂಭವ Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ರಿಯಾಯಿತಿ ಬಸ್ ಪಾಸ್ ಗೆ ಅರ್ಜಿ ಆಹ್ವಾನ; ವಿದ್ಯಾರ್ಥಿನಿಯರು ಅರ್ಜಿ ಸಲ್ಲಿಸಬೇಕಿಲ್ಲ

ಬೆಂಗಳೂರು: ಕೆ.ಎಸ್.ಆರ್.ಟಿ.ಸಿ. ವತಿಯಿಂದ 2023 -24 ನೇ ಸಾಲಿನ ರಿಯಾಯಿತಿ ದರದ ವಿದ್ಯಾರ್ಥಿ ಬಸ್ ಪಾಸ್ ಗಾಗಿ ಅರ್ಜಿ ಆಹ್ವಾನಿಸಿದೆ. ಸೇವಾ ಸಿಂಧು ಪೋರ್ಟಲ್ ಮೂಲಕ ಆನ್ಲೈನ್ ನಲ್ಲಿ Read more…

ಕಾನೂನು ಇಲಾಖೆಗೆ ‘ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆ’ ಎಂದು ಮರು ನಾಮಕರಣ

ಗದಗ: ಕಾನೂನು ಇಲಾಖೆಯನ್ನು ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆ ಎಂದು ಮರುನಾಮಕರಣ ಮಾಡಲು ಆದೇಶಿಸಲಾಗಿದೆ. ಗದಗದಲ್ಲಿ ಮಾತನಾಡಿದ ಕಾನೂನು, ಸಂಸದೀಯ ವ್ಯವಹಾರ ಮತ್ತು ಪ್ರವಾಸೋದ್ಯಮ ಇಲಾಖೆ Read more…

ಬಿಪಿಎಲ್ ಕಾರ್ಡ್ ಸೇರಿ ಹೊಸ ಪಡಿತರ ಚೀಟಿ ನಿರೀಕ್ಷೆಯಲ್ಲಿದ್ದವರಿಗೆ ಶಾಕ್

ಬೆಂಗಳೂರು: ಬಿಪಿಎಲ್ ಹಾಗೂ ಎಪಿಎಲ್ ಪಡಿತರ ಚೀಟಿ ಅರ್ಜಿ ಪ್ರಕ್ರಿಯೆ ಆರಂಭವಾಗಿಲ್ಲ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಜೂನ್ ಮೊದಲ ವಾರ ಅವಕಾಶ ನೀಡುವುದಾಗಿ ಆಹಾರ ಇಲಾಖೆ ಹೇಳಿತ್ತು. Read more…

ಪೆಟ್ರೋಲ್ ಬಂಕ್ ನಲ್ಲಿ ಮಳೆ ನೀರು ಮಿಶ್ರಿತ ಡೀಸೆಲ್ ಪೂರೈಕೆ: ಕೆಟ್ಟು ನಿಂತ ವಾಹನಗಳು

ಬೆಂಗಳೂರು: ಬೆಂಗಳೂರಿನಲ್ಲಿ ಭಾರೀ ಮಳೆಯಿಂದಾಗಿ ಅವಾಂತರ ಸೃಷ್ಟಿಯಾಗಿದೆ. ಪೆಟ್ರೋಲ್ ಬಂಕ್ ಗೆ ಮಳೆ ನೀರು ನುಗ್ಗಿದ್ದು, ನೀರು ಮಿಶ್ರಿತ ಡೀಸೆಲ್ ಹಾಕಿಸಿಕೊಂಡ ವಾಹನಗಳ ಸವಾರರಿಗೆ ಶಾಕ್ ಆಗಿದೆ. ಹಳೆ Read more…

ಚುನಾವಣೆಯಲ್ಲಿ ನೀಡಿದ ಭರವಸೆಯಂತೆ ಎನ್.ಪಿ.ಎಸ್. ರದ್ದುಪಡಿಸಿ ಒಪಿಎಸ್ ಮರು ಜಾರಿಗೆ ಕ್ರಮ: ಡಿಸಿಎಂ

ಬೆಂಗಳೂರು: ಹೊಸ ಪಿಂಚಣಿ ಪದ್ಧತಿ ರದ್ದುಗೊಳಿಸಿ ಈ ಹಿಂದೆ ಇದ್ದ ಹಳೆ ಪಿಂಚಣಿ ಪದ್ಧತಿಯನ್ನು ಪುನರ್ ಜಾರಿಗೊಳಿಸಬೇಕೆಂದು ಸರ್ಕಾರಿ ನೌಕರರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ Read more…

ಮುಂಗಾರು ವಿಳಂಬದಿಂದ ಕೃಷಿಗೆ ಹಿನ್ನಡೆ: 2 -3 ದಿನಗಳಲ್ಲಿ ಮಳೆಯಾಗದಿದ್ದರೆ ಮೋಡ ಬಿತ್ತನೆ

ಧಾರವಾಡ: ಮುಂಗಾರು ವಿಳಂಬವಾಗಿರುವುದರಿಂದ ರಾಜ್ಯದಲ್ಲಿ ಕೃಷಿ ಚಟುವಟಿಕೆಗಳಿಗೆ ಹಿನ್ನಡೆಯಾಗಿದ್ದು, ಮಳೆಯಾಗದಿದ್ದರೆ ಮೋಡ ಬಿತ್ತನೆ ಕೈಗೊಳ್ಳುವುದಾಗಿ ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ತಿಳಿಸಿದ್ದಾರೆ. ಬೆಳಗಾವಿ ಮತ್ತು ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

ಬೆಂಗಳೂರಲ್ಲಿ ಬೆಚ್ಚಿ ಬೀಳಿಸುವ ಘಟನೆ: ತಾಯಿಯ ಕೊಂದು ಸೂಟ್ಕೇಸ್ ನಲ್ಲಿ ಶವ ಠಾಣೆಗೆ ತಂದ ಪುತ್ರಿ

 ಬೆಂಗಳೂರು: ತಾಯಿಯನ್ನು ಕೊಲೆ ಮಾಡಿ ಸೂಟ್ಕೇಸ್ ನಲ್ಲಿ ಶವವನ್ನು ಠಾಣೆಗೆ ತಂದ ಘಟನೆ ಮೈಕೋ ಲೇಔಟ್ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಬಿಳೇಕಹಳ್ಳಿಯ ಎಂಎಸ್ಆರ್ ಅಪಾರ್ಟ್ಮೆಂಟ್ ನಲ್ಲಿ ಕೃತ್ಯ ನಡೆದಿದೆ. Read more…

ಚಿಕಿತ್ಸೆಗೆ ತೆರಳಿದ್ದ ಯುವತಿಯ ಟಾಪ್ ಲೆಸ್ ವಿಡಿಯೋ ರೆಕಾರ್ಡ್

ಬೆಂಗಳೂರು: ಕಾಸ್ಮೋಟಿಕ್ ಸೆಂಟರ್ ಒಂದರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಬೆಂಗಳೂರಿನ ನವರಂಗ್ ಸಮೀಪ ಇರುವ ಕಾಸ್ಮೋಟಿಕ್ ಸೆಂಟರ್ ನಲ್ಲಿ ಚಿಕಿತ್ಸೆಗೆ ತೆರಳಿದ್ದ ಯುವತಿಯ ಟಾಪ್ ಲೆಸ್ ವಿಡಿಯೋ ರೆಕಾರ್ಡ್ Read more…

ಮುಖ್ಯ ಕಾರ್ಯದರ್ಶಿಗಿಂತ ಮೂರು ಪಟ್ಟು ಅಧಿಕ ವೇತನ ನೀಡಿ ಅಕ್ರಮ: ತನಿಖೆಗೆ ಆದೇಶಿಸಿದ ಸಚಿವ ಜಮೀರ್

ಬೆಂಗಳೂರು: ಹೆಲ್ಪ್ ಲೈನ್ ಹೆಸರಲ್ಲಿ ಒಬ್ಬರಿಗೆ ಮಾಸಿಕ 4 ಲಕ್ಷ ರೂಪಾಯಿ ವೇತನ ಪಾವತಿ ಮಾಡಲಾಗಿದ್ದು, ಸಚಿವ ಜಮೀರ್ ಅಹ್ಮದ್ ಖಾನ್ ಸಮಗ್ರ ತನಿಖೆಗೆ ಆದೇಶಿಸಿದ್ದಾರೆ. ಅಲ್ಪಸಂಖ್ಯಾತರ ಇಲಾಖೆಯ Read more…

ವಿದ್ಯುತ್ ದರ ಏರಿಕೆಗೆ ಆಕ್ರೋಶ, ಆದೇಶ ವಾಪಸ್ ಗೆ ಆಗ್ರಹ: ಬಿಲ್ ಕಟ್ಟಬೇಡಿ ಎಂದು ಕರೆ ನೀಡಿದ ರೇಣುಕಾಚಾರ್ಯ

 ದಾವಣಗೆರೆ: ವಿದ್ಯುತ್ ದರ ಏರಿಕೆಗೆ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಅವರು, ವಿದ್ಯುತ್ ದರ ಹೆಚ್ಚಳ ಮಾಡಲಾಗಿದೆ. ಯಾರೂ ಕೂಡ ವಿದ್ಯುತ್ ಬಿಲ್ Read more…

Congress Guarantee : ‘ಗ್ಯಾರಂಟಿ ಯೋಜನೆ’ಗೆ ಹಣ ಹೊಂದಿಸಲು ಸರ್ಕಾರಕ್ಕೆ ಯಾವುದೇ ಸಮಸ್ಯೆ ಆಗಲ್ಲ : ಮಾಜಿ ಸಿಎಂ HDK

ರಾಮನಗರ : ಗ್ಯಾರಂಟಿ ಯೋಜನೆಗೆ ಹಣ ಹೊಂದಿಸಲು ಸರ್ಕಾರಕ್ಕೆ ಯಾವುದೇ ಸಮಸ್ಯೆ ಆಗಲ್ಲ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ( H.D Kumaraswamy) ಹೇಳಿದ್ದಾರೆ. ಚನ್ನಪಟ್ಟಣದಲ್ಲಿ Read more…

‘ಹಳೆಪಿಂಚಣಿ’ ಯೋಜನೆ ಜಾರಿಗೆ ನೌಕರರ ಮನವಿ : ಸರ್ಕಾರದಿಂದ ಸಿಗುತ್ತಾ ಗ್ರೀನ್ ಸಿಗ್ನಲ್..?

ಬೆಂಗಳೂರು : ಎನ್.ಪಿ.ಎಸ್ ( NPS) ರದ್ದುಪಡಿಸಿ ಹಳೆಪಿಂಚಣಿ ಯೋಜನೆ ಜಾರಿಗೊಳಿಸುವಂತೆ ಸಚಿವ ಪ್ರಿಯಾಂಕ್ ಖರ್ಗೆಗೆ ಸರ್ಕಾರಿ ನೌಕರರ ಸಂಘ ಮನವಿ ಸಲ್ಲಿಸಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ Read more…

ಗೃಹಜ್ಯೋತಿ ಯೋಜನೆಯಡಿ ಹೊಸ ಮನೆ ಮಾಲೀಕರು, ಬಾಡಿಗೆದಾರರಿಗೂ ಉಚಿತ ವಿದ್ಯುತ್

ಬೆಂಗಳೂರು: ಗೃಹಜ್ಯೋತಿ ಯೋಜನೆಯಡಿ ಹೊಸ ಮನೆಗಳಿಗೂ ಉಚಿತ ವಿದ್ಯುತ್ ಸೌಲಭ್ಯ ಕಲ್ಪಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಇಂದು ಗೃಹಜ್ಯೋತಿ ಯೋಜನೆಗೆ ಸಂಬಂಧಿಸಿದಂತೆ ಇಂಧನ Read more…

JOB ALERT : ಉದ್ಯೋಗಾಂಕ್ಷಿಗಳೇ ಗಮನಿಸಿ : ಜೂನ್ 15 ರಂದು ಬೆಂಗಳೂರಿನಲ್ಲಿ ‘ಉದ್ಯೋಗ ಮೇಳ’ ಆಯೋಜನೆ

ಶಿವಮೊಗ್ಗ : ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮವು ಬೆಂಗಳೂರು ಹೋಟೆಲ್ ಅಸೋಸಿಯೇಷನ್ ಇವರ ಸಹಯೋಗದಲ್ಲಿ ಜೂನ್ 15 ರಂದು ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಕೌಶಲ್ಯ ಮಿಷನ್, ಕೌಶಲ್ಯ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...