alex Certify Karnataka | Kannada Dunia | Kannada News | Karnataka News | India News - Part 74
ಕನ್ನಡ ದುನಿಯಾ
    Dailyhunt JioNews

Kannada Duniya

ಮುಂದಿನ ಮೂರು ದಿನ ಮಳೆ ಮುನ್ಸೂಚನೆ: 14 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನ ಸಾಧಾರಣ ಮಳೆಯಾಗುವ ಸಂಭವವಿದೆ. ಒಳನಾಡಿನ ಅನೇಕ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯಿಂದ ಯೆಲ್ಲೋ ಅಲರ್ಟ್ ನೀಡಲಾಗಿದೆ. ಅ. 11ರಿಂದ Read more…

ಶಾಸಕ ವಿನಯ ಕುಲಕರ್ಣಿ ವಿರುದ್ಧದ ಅತ್ಯಾಚಾರ ಪ್ರಕರಣ ತನಿಖೆ ಸಿಐಡಿಗೆ

ಬೆಂಗಳೂರು: ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರ ವಿರುದ್ಧ ದಾಖಲಾಗಿದ್ದ ಅತ್ಯಾಚಾರ ದೂರು ಮತ್ತು ಸಂತ್ರಸ್ತೆಯ ವಿರುದ್ಧ ವಿನಯ್ ಕುಲಕರ್ಣಿ ದಾಖಲಿಸಿದ್ದ ಪ್ರತಿ ದೂರು ಸೇರಿ ಎರಡೂ ಪ್ರಕರಣಗಳ Read more…

ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್ : ‘ಕೃಷಿ ಭಾಗ್ಯ’ ಯೋಜನೆಯಡಿ ವಿವಿಧ ಸೌಲಭ್ಯಕ್ಕೆ ಅರ್ಜಿ ಆಹ್ವಾನ

 ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲ್ಲೂಕುಗಳಲ್ಲಿ ಸುಸ್ಥಿರ ಕೃಷಿಯನ್ನು ಉತ್ತೇಜಿಸಿ, ಬೆಳೆ ಉತ್ಪಾದಕತೆ ಮತ್ತು ರೈತರ ಜೀವನಮಟ್ಟವನ್ನು ಸುಧಾರಿಸುವ ಸಲುವಾಗಿ ಕೃಷಿ ಭಾಗ್ಯ ಯೋಜನೆಯನ್ನು ಪ್ರಸ್ತುತ ಸಾಲಿನಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. ಸಮರ್ಪಕ Read more…

BIG NEWS: ರಾಜಕಾರಣಿಗಳು, ಹೋರಾಟಗಾರರ ವಿರುದ್ಧದ 43 ಕೇಸ್ ವಾಪಸ್: ಸಂಪುಟ ನಿರ್ಣಯ

ಬೆಂಗಳೂರು: ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್, ಕೇಂದ್ರ ಸಚಿವ ವಿ. ಸೋಮಣ್ಣ, ಗುಜರಾತ್ ಕಾಂಗ್ರೆಸ್ ಶಾಸಕ ಜಿಗ್ನೇಶ್ ಮೇವಾನಿ ಸೇರಿದಂತೆ ಅನೇಕ ರಾಜಕೀಯ ನಾಯಕರು, ರೈತರು, ಕನ್ನಡ Read more…

ಐಎಎಸ್ ಅಧಿಕಾರಿಗಳ ವರ್ಗಾವಣೆ: ಸರ್ಕಾರ ಆದೇಶ

ಬೆಂಗಳೂರು: ರಾಜ್ಯ ಸರ್ಕಾರ ಇಬ್ಬರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಗುರುವಾರ ಆದೇಶ ಹೊರಡಿಸಿದೆ. ಮೊಹಮ್ಮದ್ ಮೊಹ್ಸಿನ್ ಅವರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ(ವೈದ್ಯಕೀಯ ಶಿಕ್ಷಣ) ಪ್ರಧಾನ Read more…

ವ್ಯಾಜ್ಯ ಬಗೆಹರಿಸಿಕೊಳ್ಳಲು ಮುಂದಾದವರಿಗೆ ಗುಡ್ ನ್ಯೂಸ್: ರಾಜ್ಯಾದ್ಯಂತ ಡಿ. 14ರಂದು ರಾಷ್ಟ್ರೀಯ ಲೋಕ ಅದಾಲತ್

ಬೆಂಗಳೂರು: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ಡಿಸೆಂಬರ್ 14ರಂದು ರಾಜ್ಯಾದ್ಯಂತ ರಾಷ್ಟ್ರೀಯ ಲೋಕ ಅದಾಲತ್ ಆಯೋಜಿಸಲಾಗಿದೆ. ಈ ಲೋಕ ಅದಾಲತ್ ನಲ್ಲಿ ಸಾರ್ವಜನಿಕರ ನ್ಯಾಯಾಲಯದಲ್ಲಿ ಬಾಕಿ ಇರುವ Read more…

SHOCKING: ಮೂರು ತಿಂಗಳಿಂದ ಸಿಗದ ವೇತನ, ಆಸಿಡ್ ಕುಡಿದ ಅಂಗನವಾಡಿ ಸಹಾಯಕಿ

ದಾವಣಗೆರೆ: ಕಳೆದ ಮೂರು ತಿಂಗಳಿಂದ ವೇತನ ಸರಿಯಾಗಿ ಬಂದಿಲ್ಲವೆಂದು ನೊಂದ ಅಂಗನವಾಡಿ ಸಹಾಯಕಿಯೊಬ್ಬರು ಆಸಿಡ್ ಕುಡಿದಿದ್ದಾರೆ. ಸಾಲ ತೀರಿಸಲು ಹಣ ಇಲ್ಲದ ಕಾರಣ ಆಸಿಡ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದು, Read more…

ಕೇಳೋರಿಲ್ಲ ಇಂಜಿನಿಯರಿಂಗ್ ಸೀಟು: ಹಂಚಿಕೆಯಾಗದೆ ಬಾಕಿ ಉಳಿದ 13,653 ಸೀಟು

ಬೆಂಗಳೂರು: ಪ್ರಸಕ್ತ ಸಾಲಿನ ಯುಜಿ ಸಿಇಟಿ ಎರಡನೇ ಮುಂದುವರೆದ ಸುತ್ತಿನ ಸೀಟು ಹಂಚಿಕೆಯ ನಂತರವೂ ಸುಮಾರು 13,653 ಇಂಜಿನಿಯರಿಂಗ್ ಸೀಟುಗಳು ಹಂಚಿಕೆಯಾಗದೆ ಬಾಕಿ ಉಳಿದಿವೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ Read more…

ಸಚಿವ ಪ್ರಿಯಾಂಕ್ ಖರ್ಗೆ ಸಂಧಾನ ಯಶಸ್ವಿ: ಗ್ರಾಪಂ ನೌಕರರ ಮುಷ್ಕರ ವಾಪಸ್

ಬೆಂಗಳೂರು: ರಾಜ್ಯಾದ್ಯಂತ ಕಳೆದ ಆರು ದಿನಗಳಿಂದ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಮುಷ್ಕರ ನಡೆಸುತ್ತಿದ್ದ ಗ್ರಾಮ ಪಂಚಾಯಿತಿ ನೌಕರರ ಪ್ರತಿನಿಧಿಗಳೊಂದಿಗೆ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಗುರುವಾರ ನಡೆಸಿದ Read more…

ಅ. 13 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಧಾರವಾಡ ಜಿಲ್ಲಾ ಪ್ರವಾಸ

ಧಾರವಾಡ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಕ್ಟೋಬರ್ 13 ರಂದು ಧಾರವಾಡ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಅಕ್ಟೋಬರ್ 13, 2024 ರಂದು ಸವದತ್ತಿ ಕಾರ್ಯಕ್ರಮ ಮುಗಿಸಿಕೊಂಡು, ಸಂಜೆ 4 ಗಂಟೆಗೆ Read more…

ಬಿಜೆಪಿ ಅವಧಿಯ ಕೋವಿಡ್ ಅಕ್ರಮ ತನಿಖಾ ವರದಿ ಪರಿಶೀಲಿಸಲು ಎಸ್ಐಟಿ, ಡಿಕೆಶಿ ನೇತೃತ್ವದ ಸಂಪುಟ ಉಪ ಸಮಿತಿ ರಚನೆ

ಬೆಂಗಳೂರು: ಬಿಜೆಪಿ ಸರ್ಕಾರದ ಆಡಳಿತಾವಧಿಯ ಕೋವಿಡ್ ಅಕ್ರಮಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ಮತ್ತು ಸಂಪುಟ ಉಪಸಮಿತಿ ರಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ Read more…

ʼಆಯುಧ ಪೂಜೆʼಯ ಪ್ರಾಮುಖ್ಯತೆಯೇನು….? ಇಲ್ಲಿದೆ ವಿವರ

ನಾಡಹಬ್ಬ ದಸರಾದಲ್ಲಿ ಆಯುಧ ಪೂಜೆಗೆ ಮಹತ್ವದ ಸ್ಥಾನವಿದೆ. ಮಹಾನವಮಿ ಆಯುಧಪೂಜೆ ಸಂಭ್ರಮ ಹೇಳತೀರದು. ಹಿಂದೂಗಳು ಈ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಿಸುತ್ತಾರೆ. ದಸರಾ ಆಯುಧ ಪೂಜೆಯಂದು ಪಾಂಡವರು ಆಯುಧ Read more…

ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ಮತದಾನ ಮಾಡಲು 2 ಗಂಟೆ ವಿಶೇಷ ಅನುಮತಿ

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ 2024-2029ನೇ ಅವಧಿಗೆ ದಿನಾಂಕ: 08.10.2024 ರಿಂದ 04.12.2024 ರವರೆಗೆ ನಡೆಯಲಿರುವ ಚುನಾವಣೆಯಲ್ಲಿ ಭಾಗವಹಿಸಿ ಮತ ಚಲಾಯಿಸುವ ನೌಕರರಿಗೆ ವಿಶೇಷ ಅನುಮತಿ Read more…

BREAKING: ಎರಡು ಬೈಕ್ ಮುಖಾಮುಖಿ ಡಿಕ್ಕಿ: ಇಬ್ಬರು ಸಾವು

ಯಾದಗಿರಿ: ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ಕೆಂಭಾವಿ ಸಮೀಪ ಹುನಗುಂದ-ಸುರಪುರ ಹೆದ್ದಾರಿಯಲ್ಲಿ ನಡೆದಿದೆ. ಬೀರಪ್ಪ ಮುದನೂರ(30), Read more…

ದಲಿತ ಸಿಎಂ ವಿಚಾರದ ಬಗ್ಗೆ ಸಚಿವ ಕೆ.ಹೆಚ್. ಮುನಿಯಪ್ಪ ಪ್ರತಿಕ್ರಿಯೆ

ಕೋಲಾರ: ದಲಿತ ಮುಖ್ಯಮಂತ್ರಿ ಮಾಡುವ ವಿಚಾರ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು. ಹೈಕಮಾಂಡ್ ತೀರ್ಮಾನಕ್ಕೆ ನಾನು ಬದ್ಧವಾಗಿರುತ್ತೇನೆ. ನಾನು ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯಲ್ಲ ಎಂದು ಆಹಾರ ಇಲಾಖೆ ಸಚಿವ ಕೆ.ಹೆಚ್ Read more…

ದ್ವೇಷ ಭಾಷಣ ಆರೋಪದಡಿ ಪ್ರಾಧ್ಯಾಪಕನ ವಿರುದ್ಧ ಕೇಸ್ ದಾಖಲು, ಕೆಲಸದಿಂದ ವಜಾ: ಪ್ರತಿಭಟನೆಗೆ ಕರೆ ನೀಡಿದ VHP

ಮಂಗಳೂರು ದ್ವೇಷ ಭಾಷಣ ಆರೋಪದದಿ ಮಂಗಳೂರಿನ ಪ್ರತಿಷ್ಠಿತ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಅರುಣ್ ಉಳ್ಳಾಲ ವಿರುದ್ಧ ಎಫ್ಐಆರ್ ದಾಖಲಾಗಿದೆ. ಇದನ್ನು ಖಂಡಿಸಿ ಅಕ್ಟೋಬರ್ 15 ರಂದು ಮಂಗಳೂರಿನಲ್ಲಿ ಬೃಹತ್ Read more…

ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್: ‘ಬೆಂಗಳೂರು ಒನ್ ಕೇಂದ್ರ’ಗಳಲ್ಲೂ ಇ-ಖಾತಾ ಲಭ್ಯ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ಆಸ್ತಿಗಳಿಗೆ ಇ – ಖಾತಾ ʼಬೆಂಗಳೂರು ಒನ್‌ ಕೇಂದ್ರʼಗಳಲ್ಲೂ ಶೀಘ್ರವೇ ಲಭ್ಯವಾಗಲಿದೆ ಎಂದು ಬಿಬಿಎಂಪಿ ಪ್ರಕಟಣೆಯಲ್ಲಿ ತಿಳಿಸಿದೆ. ಇ – ಖಾತಾಗಳನ್ನು ಒದಗಿಸಲು ಪಾಲಿಕೆಯ Read more…

ಉತ್ಪಾದನಾ ದೋಷವುಳ್ಳ ಮೊಬೈಲ್ ಪೂರೈಕೆ: ಪರಿಹಾರ ನೀಡಲು ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದಿಂದ ಮಹತ್ವದ ಆದೇಶ

ಉತ್ಪಾದನಾ ದೋಷವುಳ್ಳ ಮೊಬೈಲ್‌ ಪೂರೈಕೆ ಮಾಡಿದ್ದಕ್ಕಾಗಿ ಗ್ರಾಹಕರಿಗೆ ಪರಿಹಾರ ನೀಡುವಂತೆ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಮಹತ್ವದ ಆದೇಶ ನೀಡಿದೆ. ದೂರುದಾರರಾದ ಚೇತನ್ ತಾವು ಕೊಂಡ ಮೊಬೈಲ್‌ನಲ್ಲಿ ದೋಷವಿದ್ದು Read more…

‘ಸೊಗಡು’ ಹೋಟೆಲ್‌ ನಲ್ಲಿ ‘ನವರಾತ್ರಿ ಥಾಲಿ ಭೋಜನ’ ಸವಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಪ್ರಸ್ತುತ ನಾಡಿನಾದ್ಯಂತ ನವರಾತ್ರಿ ಸಂಭ್ರಮ ಮನೆ ಮಾಡಿದ್ದು, ನಾಡಹಬ್ಬ ದಸರಾಗೆ ಕ್ಷಣಗಣನೆ ಆರಂಭವಾಗಿದೆ. ಇದರ ಮಧ್ಯೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ʼನವರಾತ್ರಿ ಥಾಲಿ ಭೋಜನʼ ಸವಿದಿದ್ದು, ಈ ಕುರಿತು Read more…

ಬೆಂಗಳೂರಿನ 235 ಜಂಕ್ಷನ್ ಗಳಲ್ಲಿ’ಎಐ’ ಸಿಗ್ನಲ್ ಗಳ ಅಳವಡಿಕೆ : ಜಂಟಿ ಪೊಲೀಸ್ ಕಮಿಷನರ್

ಬೆಂಗಳೂರು : 2025ರ ಜನವರಿ ವೇಳೆಗೆ ಬೆಂಗಳೂರಿನ 165 ಜಂಕ್ಷನ್ಗಳಿಗೆ ಎಐ ತಂತ್ರಜ್ಞಾನ ಆಧರಿಸಿದ ಸ್ವಯಂಚಾಲಿತ ಸಿಗ್ನಲ್ ನಿರ್ವಹಣೆ ವ್ಯವಸ್ಥೆ (ಎಟಿಸಿಎಸ್) ಅಳವಡಿಸಲಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. ನಂತರ, ಉಳಿದ Read more…

ಕಾಫಿ ಪ್ರಿಯರಿಗೆ ಬ್ಯಾಡ್‌ ನ್ಯೂಸ್;‌ ದುಬಾರಿಯಾಗಲಿದೆ ʼದರʼ

ಅಕ್ಟೋಬರ್ 15 ರಿಂದ ಒಂದು ಕಪ್ ಕಾಫಿಗೆ ನೀವು ಹೆಚ್ಚು ಪಾವತಿಸಬೇಕಾಗಬಹುದು. ಏಕೆಂದರೆ, ಕಾಫಿ ಪುಡಿಯ ಬೆಲೆಗಳು ಹೆಚ್ಚಾಗಲಿವೆ. ಭಾರತೀಯ ಕಾಫಿ ಟ್ರೇಡ್ ಅಸೋಸಿಯೇಷನ್ ​​(ಐಸಿಟಿಎ) ಮಂಗಳವಾರ ಪ್ರತಿ Read more…

ತಾಂತ್ರಿಕ ದೋಷದಿಂದ ಖಾತೆಗೆ 999 ಕೋಟಿ ರೂ. ಜಮಾ; ತಮ್ಮದಲ್ಲದ ತಪ್ಪಿಗೆ ಪರಿತಪಿಸುತ್ತಿದ್ದಾರೆ ಕಾಫಿ ಶಾಪ್‌ ಮಾಲೀಕ…!

ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್‌ನಲ್ಲಿ ಸಣ್ಣ ಕಾಫಿ ಅಂಗಡಿಯನ್ನು ಹೊಂದಿರುವ ಪ್ರಭಾಕರ್ ಎಂಬ ಬೆಂಗಳೂರಿನ ನಿವಾಸಿಯೊಬ್ಬರು ಇತ್ತೀಚೆಗೆ ತಮ್ಮ ಖಾತೆಯನ್ನು ಪರಿಶೀಲಿಸಿ ಬೆಚ್ಚಿಬಿದ್ದಿದ್ದಾರೆ. ಅವರ ಖಾತೆಯಲ್ಲಿ ಬರೋಬ್ಬರಿ Read more…

BREAKING : ಬಿಜೆಪಿ ಸರ್ಕಾರದ ಅವಧಿಯ ‘ಕೋವಿಡ್’ ಹಗರಣ : ತನಿಖೆಗೆ ‘SIT’ ರಚಿಸಲು ರಾಜ್ಯ ಸರ್ಕಾರ ನಿರ್ಧಾರ.!

ಬೆಂಗಳೂರು : ಬಿಜೆಪಿ ಸರ್ಕಾರದ ಅವಧಿಯ ಕೋವಿಡ್ ಹಗರಣ ಆರೋಪಕ್ಕೆ ಸಂಬಂಧಿಸಿದಂತೆ ಎಸ್ ಐ ಟಿ(SIT)  ರಚಿಸಲು ಸಂಪುಟ ಸಭೆ ( Karntaka Cabinet Meeting) ನಿರ್ಧರಿಸಿದೆ. ಇಂದು Read more…

BREAKING : ರಾಯಚೂರಿನಲ್ಲಿ ಮಾಂಸದೂಟ ಸೇವಿಸಿ 20 ಕ್ಕೂ ಹೆಚ್ಚು ಮಂದಿ ಅಸ್ವಸ್ಥ , ಆಸ್ಪತ್ರೆಗೆ ದಾಖಲು..!

ರಾಯಚೂರು : ಮಾಂಸದೂಟ ಸೇವಿಸಿ 20 ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡ ಘಟನೆ ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕಿನ ಪುರಂಪುರ ತಾಂಡಾದಲ್ಲಿ ನಡೆದಿದೆ. ದೇವರ ಕಾರ್ಯದ ಹಿನ್ನೆಲೆ ಮಾಂಸದೂಟ Read more…

ಇದಪ್ಪಾ ಅದೃಷ್ಟ ಅಂದ್ರೆ..! 25 ಕೋಟಿ ಬಂಪರ್ ಲಾಟರಿ ಗೆದ್ದ ಮಂಡ್ಯದ ಬೈಕ್ ಮೆಕ್ಯಾನಿಕ್..!

ಬೈಕ್ ಮೆಕ್ಯಾನಿಕ್ ಓರ್ವ ಒಂದೇ ದಿನದಲ್ಲಿ ಕೋಟ್ಯಾಧಿಪತಿಯಾಗಿದ್ದಾನೆ. ಒಂದು ದಿನದ ಹಿಂದೆ ಆತ ಖರೀದಿಸಿದ ಲಾಟರಿ ಟಿಕೆಟ್ ಗೆ ಬರೊಬ್ಬರಿ 25 ಕೋಟಿ ರೂಪಾಯಿ ಬಹುಮಾನ ಬಂದಿದೆ. ಕೇರಳ Read more…

BREAKING : ನಟ ದರ್ಶನ್ ಗೆ ಇಂದೇ ಜಾಮೀನು ಸಿಗುತ್ತಾ..? : ಮಂದಹಾಸ ಬೀರಿದ ದಾಸ..!

ಬೆಂಗಳೂರು : ನಟ ದರ್ಶನ್ ಹಾಗೂ ಗ್ಯಾಂಗ್ ನಿಂದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆಯುತ್ತಿದೆ. ವಾದ ವಿವಾದವನ್ನು ಆಲಿಸುತ್ತಿರುವ ಕೋರ್ಟ್ ಇಂದು Read more…

ಅಸಾಧಾರಣ ಸಾಧನೆ ಮಾಡಿದ ಮಕ್ಕಳಿಗೆ ಜಿಲ್ಲಾ ಮಟ್ಟದ ಪ್ರಶಸ್ತಿಗೆ ಅರ್ಜಿ ಆಹ್ವಾನ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಪ್ರಸ್ತಕ ಸಾಲಿಗೆ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿ ಯೋಜನೆಯಡಿ ವಿವಿಧ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆಯನ್ನು ಮಾಡಿರುವಂತಹ ಮಕ್ಕಳಿಗೆ ಪ್ರೋತ್ಸಾಹಿಸಲು Read more…

BREAKING : ದನದ ಕೊಟ್ಟಿಗೆಯಲ್ಲಿ ಆತ್ಮಹತ್ಯೆಗೆ ಶರಣಾದ ದಂಪತಿ, 3 ವರ್ಷದ ಹೆಣ್ಣು ಮಗು ಅನಾಥ.!

ರಾಮನಗರ : ದನದ ಕೊಟ್ಟಿಗೆಯಲ್ಲಿ ನೇಣು ಬಿಗಿದುಕೊಂಡು ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚನ್ನಪಟ್ಟಣ ತಾಲೂಕಿನ ಕರ್ಲಹಳ್ಳಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ರಾಜು (34) ಲಕ್ಷ್ಮಿ (30) ಎಂದು Read more…

BREAKING : ಮುಡಾ ಹಗರಣ : ಲೋಕಾಯುಕ್ತ ವಿಚಾರಣೆಗೆ ಹಾಜರಾದ ಎ3, ಎ4 ಆರೋಪಿಗಳು..!

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದ ತನಿಖೆ ಚುರುಕುಗೊಂಡಿದ್ದು, ಎ3 ಆರೋಪಿ ಹಾಗೂ ಎ4 ಆರೋಪಿಗಳು ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದಾರೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಎ Read more…

JOB FAIR : ಕೆಲಸ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್ : ಅ.20 ರಂದು ಬೆಂಗಳೂರಿನಲ್ಲಿ ‘ಉದ್ಯೋಗ ಮೇಳ’ ಆಯೋಜನೆ

ಬೆಂಗಳೂರು :  ಭಾರತ ಸರ್ಕಾರದ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಮಂತ್ರಾಲಯದ ಅಧೀನದಲ್ಲಿ ಬರುವ ಸ್ವಾಯತ್ತ ವೈಜ್ಞಾನಿಕ ಸಂಸ್ಥೆಯಾದ ರಾಷ್ಟ್ರೀಯ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಂಸ್ಥೆ ಯು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...