alex Certify Karnataka | Kannada Dunia | Kannada News | Karnataka News | India News - Part 740
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಸಿಐಡಿ ಎಡಿಜಿಪಿಯಾಗಿ ‘ಬಿಜಯ್ ಕುಮಾರ್ ಸಿಂಗ್’ ನೇಮಕ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಸಿಐಡಿ ವಿಭಾಗದ ಡಿಜಿಪಿಯಾಗಿ ಬಿಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ . ಕಳೆದ ನಾಲ್ಕು ವರ್ಷಗಳಿಂದ ಕೇಂದ್ರ ಸರ್ಕಾರದ Read more…

ರೈಲಿನ ಶೌಚಾಲಯದಲ್ಲಿ ಪಿಸ್ತೂಲ್ ಪತ್ತೆ

ಬೆಂಗಳೂರು: ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ ಕಾಚಿಗುಡ ಎಕ್ಸ್ ಪ್ರೆಸ್ ರೈಲಿನ ಶೌಚಾಲಯದಲ್ಲಿ ಪಿಸ್ತೂಲ್ ಪತ್ತೆಯಾಗಿ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿದೆ. ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಒಬ್ಬರಿಗೆ ಗನ್ ಮ್ಯಾನ್ Read more…

ರಾಮಮಂದಿರ ಉದ್ಘಾಟನೆಗೆ ದೇವೇಗೌಡರಿಗೆ ಅಧಿಕೃತ ಆಹ್ವಾನ

ನವದೆಹಲಿ: ಅಯೋಧ್ಯೆಯಲ್ಲಿ ಜನವರಿ 22ರಂದು ನಡೆಯಲಿರುವ ರಾಮಮಂದಿರ ಉದ್ಘಾಟನೆ ಸಮಾರಂಭಕ್ಕೆ ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರಿಗೆ ರಾಮ ಮಂದಿರ ಅಭಿವೃದ್ಧಿ ಸಮಿತಿ Read more…

ಎಪಿಎಲ್ ಕಾರ್ಡ್ ಗಳಿಗೆ ಪಡಿತರ ವಿತರಣೆ ನಿಲ್ಲಿಸಲು ಆಹಾರ ಇಲಾಖೆ ನಿರ್ಧಾರ

ಬೆಂಗಳೂರು: ಪಡಿತರ ಪಡೆಯಲು ಎಪಿಎಲ್ ಕಾರ್ಡ್ ದಾರರು ನಿರಾಸಕ್ತಿ ತೋರುತ್ತಿರುವ ಹಿನ್ನೆಲೆಯಲ್ಲಿ ಅಂತಹ ಕಾರ್ಡ್ ಗಳಿಗೆ ಪಡಿತರ ನೀಡುವುದನ್ನು ನಿಲ್ಲಿಸಲು ಆಹಾರ ಇಲಾಖೆ ನಿರ್ಧರಿಸಿದೆ. ರಾಜ್ಯಾದ್ಯಂತ ಸುಮಾರು 24 Read more…

Rain Alert Karnataka : ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 2 ದಿನ ಭಾರಿ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ಬೆಂಗಳೂರು, ಕರಾವಳಿ ಭಾಗದ ಜಿಲ್ಲೆಗಳ, ಮಲೆನಾಡು ಭಾಗದ ಕೆಲವು ಕಡೆಗಳಲ್ಲಿ ಸೋಮವಾರ ಹಾಗೂ ಮಂಗಳವಾರ ಭಾರಿ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಂಗಳವಾರ Read more…

ಗ್ರಾಮ ಆಡಳಿತಾಧಿಕಾರಿಗಳ ನೇಮಕಾತಿ: ಸರ್ಕಾರದಿಂದ ಕರಡು ಅಧಿಸೂಚನೆ ಪ್ರಕಟ

ಬೆಂಗಳೂರು: ಗ್ರಾಮ ಆಡಳಿತಾಧಿಕಾರಿಗಳ ನೇಮಕಾತಿ ಬಗ್ಗೆ ಸರ್ಕಾರ ಅಧಿಸೂಚನೆ ಪ್ರಕಟಿಸಿದೆ. ಕರ್ನಾಟಕ ಸಾಮಾನ್ಯ ಸೇವೆಗಳ(ಕಂದಾಯ ಅಧೀನ ಶಾಖೆ, ಕೇಡರ್ ಮತ್ತು ನೇಮಕಾತಿ) ನಿಯಮಗಳು 1977ರ ತಿದ್ದುಪಡಿ ಮೂಲಕ ನೇಮಕ Read more…

ಬೆಳಗಾವಿಯಲ್ಲಿ ‘ಮಹಿಳೆ’ ಮೇಲಿನ ದೌರ್ಜನ್ಯ ಪ್ರಕರಣವನ್ನು ಯಾವ ತನಿಖೆಗೆ ಬೇಕಾದರೂ ವಹಿಸಲು ಸಿದ್ಧ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಬೆಳಗಾವಿಯಲ್ಲಿ ‘ಮಹಿಳೆ’ ಮೇಲಿನ ದೌರ್ಜನ್ಯ ಪ್ರಕರಣವನ್ನು ಯಾವ ತನಿಖೆಗೆ ಬೇಕಾದರೂ ವಹಿಸಲು ಸಿದ್ದ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಬೆಳಗಾವಿಯಲ್ಲಿ ಮಹಿಳೆ ಮೇಲಾದ ದೌರ್ಜನ್ಯ ಪ್ರಕರಣವನ್ನು Read more…

BIGG NEWS : ಸರ್ಕಾರಿ ಜಾಗ, ಅರಣ್ಯ ಭೂಮಿ ಕಬಳಿಸಿದವರಿಗೆ ಬಿಗ್ ಶಾಕ್ : ಇಂದಿನಿಂದ ಸರ್ಕಾರದಿಂದ ಸರ್ವೆ ಕಾರ್ಯ ಆರಂಭ

ಬೆಂಗಳೂರು : ಸರ್ಕಾರಿ ಜಾಗ, ಅರಣ್ಯ ಭೂಮಿ ಸರ್ವೆ ಕಬಳಿಕೆ ಮಾಡಿದವರಿಗೆ ಬಿಗ್ ಶಾಕ್ ಎದುರಾಗಿದ್ದು, ಇಂದಿನಿಂದ ಸರ್ಕಾರಿ ಜಾಗ, ಅರಣ್ಯ ಭೂಮಿ ಸರ್ವೆ ಕಾರ್ಯ ಆರಂಭವಾಗಲಿದೆ. ಚಿಕ್ಕಮಗಳೂರು Read more…

ಪತ್ನಿ ತಂಗಿಯೊಂದಿಗೆ ಹುಬ್ಬಳ್ಳಿಗೆ ಬಂದ ಭಾವ: ಆಟೋ ಚಾಲಕನ ಮನೆಯಲ್ಲಿ ಆತ್ಮಹತ್ಯೆ

ಹುಬ್ಬಳ್ಳಿ: ಬೆಂಗಳೂರಿನಿಂದ ಹುಬ್ಬಳ್ಳಿಗೆ ಬಂದಿದ್ದ ಭಾವ, ನಾದಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹುಬ್ಬಳ್ಳಿಯ ಮೊರಾರ್ಜಿ ನಗರದ ಆಟೋ ಚಾಲಕನ ಮನೆಯಲ್ಲಿ ಇಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರಿನ ಪೀಣ್ಯ Read more…

ವಾಹನ ಸವಾರರ ಗಮನಕ್ಕೆ : ‘HSRP’ ನಂಬರ್ ಪ್ಲೇಟ್ ಅಳವಡಿಸಲು ಫೆ.17 ಕೊನೆಯ ದಿನ

ಬೆಂಗಳೂರು : 2019ರ ಏಪ್ರಿಲ್ 1ಕ್ಕಿಂತ ಮೊದಲು ನೊಂದಾಯಿಸಲಾದ ಎಲ್ಲಾ ವಾಹನಗಳು 2024 ಫೆಬ್ರವರಿ 17ರ ಒಳಗಾಗಿ ಹೈ-ಸೆಕ್ಯೂರಿಟಿ ನಂಬರ್ ಪ್ಲೇಟ್ಗಳನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಲು ಸರ್ಕಾರ ಸೂಚನೆ ನೀಡಿದ್ದು, Read more…

BIGG NEWS : ಇಂದು ಹಿರಿಯ ನಟಿ ಲೀಲಾವತಿಯವರ 11 ನೇ ದಿನದ ಕಾರ್ಯ

ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ನಿಧನರಾಗಿ 10 ದಿನ ಕಳೆದಿದ್ದು, ಇಂದು 11 ನೇ ದಿನದ ಕಾರ್ಯ ನಡೆಯಲಿದೆ. ನೆಲಮಂಗಲದ ಸೋಲೋದೇವನಹಳ್ಳಿಯಲ್ಲಿರುವ ತೋಟದ ಮನೆಯಲ್ಲಿ Read more…

BIG NEWS : ‘ಸಾರಿಗೆ ಇಲಾಖೆ’ ಆದಾಯ ಹೆಚ್ಚಿಸಲು ಸರ್ಕಾರದಿಂದ ಹೊಸ ಪ್ಲ್ಯಾನ್ : ಡಿ.23 ರಿಂದ ‘KSRTC’ ಕಾರ್ಗೊ ಸೇವೆ ಆರಂಭ

ಬೆಂಗಳೂರು : ತನ್ನ ಆದಾಯವನ್ನು ಹೆಚ್ಚಳ ಮಾಡುವ ನಿಟ್ಟಿನಲ್ಲಿ ರಾಜ್ಯದ ಪ್ರಮುಖ ಸಾರಿಗೆ ಸಂಸ್ಥೆಯಾದ ಕೆಎಸ್ಆರ್ಟಿಸಿ ಇದೇ ಮೊದಲ ಬಾರಿಗೆ ಲಾರಿ ಖರೀದಿ ಮಾಡುತ್ತಿದ್ದು, ಡಿಸೆಂಬರ್ 23 ರಿಂದ Read more…

ಸಾವರ್ಕರ್ ಫೋಟೋ ತೆಗೆಯುವ ಹೇಳಿಕೆಗೆ ಮೊಮ್ಮಗ ಸಾತ್ಯಕಿ ಆಕ್ರೋಶ

ಹಾವೇರಿ: ವೀರ ಸಾವರ್ಕರ್ ಸ್ವಾತಂತ್ರ್ಯ ಹೋರಾಟಗಾರರಲ್ಲ, ಸುವರ್ಣಸೌಧದಲ್ಲಿರುವ ಅವರ ಫೋಟೋ ತೆಗೆಯಬೇಕು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ರಾಜ್ಯ ಕಾಂಗ್ರೆಸ್ ನಾಯಕರ ಒತ್ತಾಯದ ಬಗ್ಗೆ ಸಾವರ್ಕರ್ ಮೊಮ್ಮಗ Read more…

ಕೆಲಸದ ಒತ್ತಡದಿಂದ ಎಫ್.ಡಿ.ಎ. ಆತ್ಮಹತ್ಯೆ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲ್ಲೂಕು ಚುನಾವಣೆ ಶಾಖೆಯ ಪ್ರಥಮ ದರ್ಜೆ ಸಹಾಯಕ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತುರುವನೂರು ಹೋಬಳಿಯ ದೊಡ್ಡಗಟ್ಟ ಗ್ರಾಮದ ಗುರುಲಿಂಗಣ್ಣ(52) ಆತ್ಮಹತ್ಯೆ Read more…

BIG NEWS : ರಾಜ್ಯದ ಮತ್ತೊಂದು ಶಾಲೆಯಲ್ಲಿ ವಿದ್ಯಾರ್ಥಿನಿಯರ ‘ಸ್ನಾನದ ದೃಶ್ಯ’ ಸೆರೆ ಆರೋಪ : ಪೋಷಕರ ಆಕ್ರೋಶ

ಕೋಲಾರ : ಉಡುಪಿ ಪ್ರಕರಣದ ಬಳಿಕ ರಾಜ್ಯದ ಮತ್ತೊಂದು ಶಾಲೆಯಲ್ಲಿ ವಿದ್ಯಾರ್ಥಿನಿಯರ ‘ಸ್ನಾನದ ದೃಶ್ಯ ಸೆರೆ ಹಿಡಿಯಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಕೋಲಾರ  ಜಿಲ್ಲೆಯ ಮಾಲೂರು ತಾಲೂಕಿನ ಯಲುವಳ್ಳಿ Read more…

2024ರಲ್ಲಿ ಮಂಡ್ಯದಲ್ಲೇ ಕನ್ನಡ ಸಾಹಿತ್ಯ ಸಮ್ಮೇಳನ

ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು 2024ರಲ್ಲಿ ಮಂಡ್ಯದಲ್ಲಿಯೇ ನಡೆಸಲು ನಿರ್ಧರಿಸಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಮಹೇಶ್ ಜೋಶಿ ಹೇಳಿದ್ದಾರೆ. ಯಾವ Read more…

BIGG NEWS : ರಾಜ್ಯದಲ್ಲಿ ಮತ್ತೆ ‘ಕೋವಿಡ್’ ಆತಂಕ : ಇಂದು ತಾಂತ್ರಿಕಾ ಸಲಹಾ ಸಮಿತಿ ಜೊತೆ ಸರ್ಕಾರದ ಮಹತ್ವದ ಸಭೆ

ಬೆಂಗಳೂರು : ರಾಜ್ಯದಲ್ಲಿ ಮತ್ತೆ ‘ಕೋವಿಡ್’ ಆತಂಕ ಮನೆ ಮಾಡಿದ್ದು, ಈ ಹಿನ್ನೆಲೆ ಇಂದು ತಾಂತ್ರಿಕಾ ಸಲಹಾ ಸಮಿತಿ ಜೊತೆ ರಾಜ್ಯ ಸರ್ಕಾರ ಮಹತ್ವದ ಸಭೆ ನಡೆಸಲಿದೆ . Read more…

BREAKING : ತೀವ್ರ ಹೃದಯಾಘಾತದಿಂದ ಲಿಂಗಸುಗೂರು ಶಾಸಕ ‘ಮಾನಪ್ಪ ವಜ್ಜಲ್’ ಪುತ್ರ ವಿಧಿವಶ

ರಾಯಚೂರು : ತೀವ್ರ ಹೃದಯಾಘಾತದಿಂದ ಲಿಂಗಸುಗೂರು ವಿಧಾನಸಭಾ ಕ್ಷೇತ್ರದ ಶಾಸಕ ಮಾನಪ್ಪ ವಜ್ಜಲ್ ಅವರ ಪುತ್ರ ಶ್ರೀಮಂತ ವಜ್ಜಲ್ (31) ವಿಧಿವಶರಾಗಿದ್ದಾರೆ. ತೀವ್ರ ಹೃದಯಾಘಾತದ ಬಳಿಕ ಶ್ರೀಮಂತ ವಜ್ಜಲ್ Read more…

BIG NEWS: ನಾಳೆ ಪ್ರಧಾನಿ ಮೋದಿ, ಸಿಎಂ ಸಿದ್ದರಾಮಯ್ಯ ಭೇಟಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಬೆಳಿಗ್ಗೆ 11 ಗಂಟೆಗೆ ದೆಹಲಿಯಲ್ಲಿ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿ ರಾಜ್ಯದಲ್ಲಿನ ಬರ ಪರಿಸ್ಥಿತಿಯನ್ನು ವಿವರಿಸಲಿದ್ದಾರೆ. ಮೂರು ದಿನಗಳ ದೆಹಲಿ ಪ್ರವಾಸ ಕೈಗೊಂಡಿರುವ Read more…

ಗಮನಿಸಿ : ‘ಯುವನಿಧಿ’ ಯೋಜನೆಗೆ ಯಾರು ಅರ್ಹರು, ನೋಂದಣಿ ಹೇಗೆ..? ಏನೆಲ್ಲಾ ದಾಖಲೆ ಬೇಕು ತಿಳಿಯಿರಿ

ಬೆಂಗಳೂರು : ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷೆಯ ಗ್ಯಾರೆಂಟಿ ಯೋಜನೆಗಳ ಪೈಕಿ ಕರ್ನಾಟಕ ಯುವನಿಧಿ ಯೋಜನೆ ಪದವೀಧರ ನಿರುದ್ಯೋಗಿಗಳಿಗೆ ಆರ್ಥಿಕ ಸಹಾಯ ಮಾಡುವ ಯೋಜನೆಯಾಗಿದೆ. ಡಿಸೆಂಬರ್.26, 2023ರಿಂದ ನೋಂದಣಿ Read more…

ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ಹಣದ ಬದಲು ಅಕ್ಕಿ ವಿತರಣೆಗೆ ಶೀಘ್ರ ಕ್ರಮ-ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು : ಪಡಿತರ ಚೀಟಿದಾರರಿಗೆ ಸಚಿವ ಕೆ.ಎಚ್.ಮುನಿಯಪ್ಪ ಗುಡ್ ನ್ಯೂಸ್ ನೀಡಿದ್ದು, ಹಣದ ಬದಲು ಅಕ್ಕಿ ವಿತರಣೆಗೆ ಶೀಘ್ರವೇ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಚಿವ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ. ನಗರದಲ್ಲಿ Read more…

BIGG NEWS : ಹೊಸ ವರ್ಷಾಚರಣೆಗೆ ‘BBMP’ ಯಿಂದ ಮಾರ್ಗಸೂಚಿ ಪ್ರಕಟ : ಈ ನಿಯಮಗಳ ಪಾಲನೆ ಕಡ್ಡಾಯ

ಬೆಂಗಳೂರು : ಹೊಸ ವರ್ಷಾಚರಣೆಗೆ ಬಿಬಿಎಂಪಿ ( ಬೆಂಗಳೂರು ಬೃಹತ್ ಮಹಾನಗರ ಪಾಲಿಕೆ) ಮಾರ್ಗಸೂಚಿ ಪ್ರಕಟಿಸಿದ್ದು, ಈ ನಿಯಮಗಳ ಪಾಲನೆ ಕಡ್ಡಾಯವಾಗಿದೆ. ಮಾರ್ಗಸೂಚಿಯಲ್ಲಿ ಏನಿದೆ 1) ಪ್ರಮುಖವಾಗಿ ರಾತ್ರಿ Read more…

BIGG NEWS : ಹೊಸ APL, BPL ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಭರ್ಜರಿ ಸಿಹಿಸುದ್ದಿ: 15 ದಿನದೊಳಗೆ ‘RATION CARD’ ವಿತರಣೆ

ಬೆಂಗಳೂರು : ಹೊಸ APL, BPL ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಭರ್ಜರಿ ಸಿಹಿಸುದ್ದಿ ಸಿಕ್ಕಿದ್ದು, 15 ದಿನದೊಳಗೆ APL, BPL ಕಾರ್ಡ್ ವಿತರಣೆ ಮಾಡಲಾಗುತ್ತದೆ ಎಂದು ಸಚಿವ  Read more…

ಶೌಚ ಗುಂಡಿಗೆ ಮಕ್ಕಳನ್ನು ಇಳಿಸಿದ ಇಬ್ಬರು ಶಿಕ್ಷಕರು ಅರೆಸ್ಟ್

ಕೋಲಾರ: ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಯಲುವನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಮಕ್ಕಳನ್ನು ಶೌಚಗುಂಡಿಗೆ ಇಳಿಸಿ ಸ್ವಚ್ಛತಾ ಕಾರ್ಯ ಕೈಗೊಂಡ ಘಟನೆ ಬೆಳಕಿಗೆ ಬರುತ್ತಿದ್ದಂತೆ ನಾಲ್ವರನ್ನು ಅಮಾನತು Read more…

BIGG NEWS : ಟ್ರಾಫಿಕ್ ಪೊಲೀಸರು ದಂಡ ಸಂಗ್ರಹಿಸುವಂತಿಲ್ಲ : ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು : ಟ್ರಾಫಿಕ್ ಪೊಲೀಸರು ದಂಡ ಸಂಗ್ರಹಿಸುವಂತಿಲ್ಲ ಎಂದು ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಪ್ರಕರಣವೊಂದರ ವಿಚಾರಣೆ ನಡೆಸಿದ ಹೈಕೋರ್ಟ್ ಈ ಆದೇಶ ಹೊರಡಿಸಿದೆ. ವಾಹನ ಸವಾರರು ಸಂಚಾರ Read more…

ಹೊಸ ವರ್ಷಾಚರಣೆಗೆ ಪೊಲೀಸ್ ಇಲಾಖೆ, ಬಿಬಿಎಂಪಿಯಿಂದ ಮಾರ್ಗಸೂಚಿ

ಬೆಂಗಳೂರು: ಹೊಸ ವರ್ಷಾಚರಣೆಗೆ ಬಿಬಿಎಂಪಿ, ಪೊಲೀಸ್ ಇಲಾಖೆಯಿಂದ ಮಾರ್ಗಸೂಚಿ ಸಿದ್ಧಪಡಿಸಲಾಗಿದೆ. ಬಿಬಿಎಂಪಿ ಜೊತೆ ಚರ್ಚಿಸಿದ ಪೊಲೀಸರು ಮಾರ್ಗಸೂಚಿ ಸಿದ್ದಪಡಿಸಿದ್ದಾರೆ. ರಾಜಧಾನಿಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ. Read more…

ಬೈಕ್ ಶೋರೂಂಗೆ ಬೆಂಕಿ: ಲಕ್ಷಾಂತರ ರೂ. ನಷ್ಟ

ಶಿವಮೊಗ್ಗ: ಬೈಕ್ ಶೋರೂಂನಲ್ಲಿ ಆಕಸ್ಮಿಕ ಬೆಂಕಿ ತಗುಲಿ ಎರಡು ಬೈಕ್ ಗಳು ಸುಟ್ಟು ಹೋಗಿವೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಘಟನೆ ನಡೆದಿದೆ. ಖಂಡೆಲ್ ಮೋಟರ್ಸ್ ನಲ್ಲಿದ್ದ ಎರಡು ಬೈಕ್ Read more…

BREAKING NEWS: ಈಜಲು ಹೋಗಿ ದುರಂತ: ಶಾಲ್ಮಲಾ ನದಿಯಲ್ಲಿ ಐವರು ನೀರುಪಾಲು

ಕಾರವಾರ: ಶಾಲ್ಮಲಾ ನದಿಯಲ್ಲಿ ಈಜಲು ಹೋಗಿ ಐವರು ನೀರುಪಾಲಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಭೀಮನಗುಂಡಿಯಲ್ಲಿ ನಡೆದಿದೆ. ಶಾಲ್ಮಲಾ ನದಿಯಲ್ಲಿ ಈಜಲು ಇಳಿದಿದ್ದ ಓರ್ವ ನೀರುಪಾಲಾಗುತ್ತಿದ್ದ. Read more…

ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಸಂಪೂರ್ಣ ನಿಷ್ಕ್ರಿಯ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಗಂಭೀರ ಆರೋಪ

ಬೆಂಗಳೂರು: ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಸಂಪೂರ್ಣ ನಿಷ್ಕ್ರಿಯವಾಗಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ರಾಜ್ಯದಲ್ಲಿ ಹೆಣ್ಣು ಮಕ್ಕಳ ಭ್ರೂಣ ಹತ್ಯೆ ಅವ್ಯಾಹತವಾಗಿ ನಡೆಯುತ್ತಿದೆ. ಬೆಳಗಾವಿಯಲ್ಲಿ ಮಹಿಳೆಯನ್ನು Read more…

BIG NEWS: ವಿದ್ಯುತ್ ಅವಘಡಕ್ಕೆ ಮತ್ತೊಂದು ಬಲಿ; ಕರೆಂಟ್ ಶಾಕ್ ಹೊಡೆದು ಯುವಕ ದುರ್ಮರಣ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ವಿದ್ಯುತ್ ಅವಘಡಕ್ಕೆ ಮತ್ತೊಂದು ಬಲಿಯಾಗಿದೆ. ಧರೆಗುರುಳಿದ್ದ ವಿದ್ಯುತ್ ಕಂಬ ತೆರವುಗೊಳಿಸುತ್ತಿದ್ದ ವೇಳೆ ಕ್ರೇನ್ ಆಪರೇಟರ್ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಲಗ್ಗೆರೆಯಲ್ಲಿ ನಡೆದಿದೆ. ನಿರ್ಮಾಣ ಹಂತದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...