alex Certify Karnataka | Kannada Dunia | Kannada News | Karnataka News | India News - Part 742
ಕನ್ನಡ ದುನಿಯಾ
    Dailyhunt JioNews

Kannada Duniya

ಮರಕ್ಕೆ ಕಾರ್ ಡಿಕ್ಕಿ: ಅಪಘಾತದಲ್ಲಿ ದಂಪತಿ ಸಾವು, ಮಕ್ಕಳಿಬ್ಬರಿಗೆ ಗಾಯ

ಚಿಕ್ಕಮಗಳೂರು: ಮರಕ್ಕೆ ಕಾರ್ ಡಿಕ್ಕಿಯಾಗಿ ದಂಪತಿ ಸಾವು ಕಂಡಿದ್ದು, ಇಬ್ಬರು ಮಕ್ಕಳು ಗಾಯಗೊಂಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಬೆಟ್ಟದತಾವರೆಕೆರೆ ಬಳಿ ಘಟನೆ ನಡೆದಿದೆ. ಅಪಘಾತದಲ್ಲಿ ಶ್ರೀನಿವಾಸ ಮತ್ತು Read more…

BIG NEWS: ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮನ; ಚುನಾವಣಾ ಚಾಣಾಕ್ಯನ ರೋಡ್ ಶೋ ರದ್ದು

ಬೆಂಗಳೂರು: ವಿಧಾನಸಭಾ ಚುನಾವಣೆಗೆ ಕೆಲ ದಿನಗಳು ಮಾತ್ರ ಬಾಕಿಯಿದ್ದು, ಬಿಜೆಪಿ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರ ನಡೆಸುವ ನಿಟ್ಟಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಆಗಮಿಸಿದ್ದಾರೆ. Read more…

BIG NEWS: ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ

ಚಾಮರಾಜನಗರ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ. ಜೆ ಎಸ್ ಎಸ್ ಪಿಯು ಕಾಲೇಜು ವಿದ್ಯಾರ್ಥಿನಿ ವಿಜಯಲಕ್ಷ್ಮಿ Read more…

BIG NEWS: ಡಿ.ಕೆ. ಶಿವಕುಮಾರ್ ಗೆ ಟಾಂಗ್ ನೀಡಿದ ಸಿಎಂ ಬೊಮ್ಮಾಯಿ

ಬೆಂಗಳೂರು: ಲಿಂಗಾಯಿತ ಡ್ಯಾಂ ಬಗ್ಗೆ ಮಾತನಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಸಿಎಂ ಬಸವರಾಜ್ ಬೊಮ್ಮಾಯಿ ಟಾಂಗ್ ನೀಡಿದ್ದಾರೆ. ಲಿಂಗಾಯಿತ ಡ್ಯಾಂ ಬಗ್ಗೆ ಮಾತನಾಡಿದ್ದೀರಿ. ಲಿಂಗಾಯಿತ ಡ್ಯಾಂ Read more…

BIG NEWS: ಹಣ ಪಡೆದು ಬಿ ಫಾರ್ಮ್ ವಿತರಣೆ; ಡಿ.ಕೆ. ಶಿವಕುಮಾರ್ ವಿರುದ್ಧ ಚುನಾವಣಾ ಆಯೋಗಕ್ಕೆ ಸಚಿವೆ ಶೋಭಾ ಕರಂದ್ಲಾಜೆ ದೂರು

ಬೆಂಗಳೂರು: ಕಾಂಗ್ರೆಸ್ ಪಕ್ಷ ಹಣ ಪಡೆದು ಅಭ್ಯರ್ಥಿಗಳಿಗೆ ಬಿ ಫಾರ್ಮ್ ನೀಡಿದ್ದು, ಈ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. Read more…

BIG NEWS: ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರನಿಗೆ ಜಾಮೀನು ಮಂಜೂರು

ಬೆಂಗಳೂರು: ಕೆ ಎಸ್ ಡಿ ಎಲ್ ಟೆಂಡರ್ ಗಾಗಿ ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಮಾಡಾಳ್ ಗೆ ಹೈಕೋರ್ಟ್ ಜಾಮೀನು Read more…

BIG NEWS: ಮಾಜಿ ಸಚಿವ ವಿನಯ್ ಕುಲಕರ್ಣಿ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು: ಮಾಜಿ ಸಚಿವ, ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಲಕರ್ಣಿ ಗೆ ಧಾರವಾಡ ಪ್ರವೇಶಕ್ಕೆ ಹೈಕೋರ್ಟ್ ಅವಕಾಶ ನಿರಾಕರಿಸಿದೆ. ಬಿಜೆಪಿ ಮುಖಂಡ ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ Read more…

ಕರ್ನಾಟಕ ವಿಧಾನಸಭಾ ಚುನಾವಣಾ ಪ್ರಚಾರ ಕಣಕ್ಕೆ ಅಮಿತ್ ಶಾ ಎಂಟ್ರಿ; ಇಂದು ಬೃಹತ್ ರೋಡ್ ಶೋ

ಕರ್ನಾಟಕ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಮುಕ್ತಾಯವಾಗಿದ್ದು, ಇಂದಿನಿಂದ ಪ್ರಚಾರ ಭರಾಟೆ ಜೋರಾಗಿರಲಿದೆ. ಬಿಜೆಪಿ ಪರ ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಚಾರ ಕಾರ್ಯಕ್ಕೆ ಧುಮುಕಲಿದ್ದಾರೆ. Read more…

BIG NEWS: ಬಿ ಎಸ್ ವೈ ರಟ್ಟೆ ಗಟ್ಟಿಯಿದೆ; ವಿ. ಸೋಮಣ್ಣರನ್ನು ಗೆದ್ದೇ ಗೆಲ್ಲಿಸ್ತೀವಿ; ಬಿ.ವೈ.ವಿಜಯೇಂದ್ರ ಶಪಥ

ಮೈಸೂರು: ವಿಧಾನಸಭಾ ಚುನಾವಣೆಯ ಹೈವೋಲ್ಟೇಜ್ ಕ್ಷೇತ್ರಗಳಲ್ಲಿ ಒಂದಾಗಿರುವ ವರುಣಾ ಅಖಾಡ ರಂಗೇರಿದ್ದು, ಕಾಂಗ್ರೆಸ್ ಅಭ್ಯರ್ಥಿ ಸಿದ್ದರಾಮಯ್ಯ ಅವರನ್ನು ಮಣಿಸಲು ಬಿಜೆಪಿ ರಣತಂತ್ರ ರೂಪಿಸಿದೆ. ವರುಣಾದಲ್ಲಿ ಸಚಿವ ವಿ. ಸೋಮಣ್ಣ Read more…

BIG NEWS: ವರುಣಾದಲ್ಲಿ ಬಂದು ಸಿದ್ದರಾಮಯ್ಯ ಥಕತೈ ಅಂತಿದ್ರು; ಅವರ ಓಟಕ್ಕೆ ಬ್ರೇಕ್ ಹಾಕಲು ವಿ. ಸೋಮಣ್ಣ ಕಣಕ್ಕಿಳಿದಿದ್ದಾರೆ; ಪ್ರತಾಪ್ ಸಿಂಹ ವಾಗ್ದಾಳಿ

ಮೈಸೂರು: ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆ ರಾಜಕೀಯ ನಾಯಕರ ವಾಕ್ಸಮರ ತಾರಕಕ್ಕೇರಿದೆ. ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಸೋಲುವ ಭೀತಿ ಆರಂಭವಾಗಿದೆ ಎಂದು ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ದಾರೆ. Read more…

BREAKING: ಡಿ.ಕೆ. ಶಿವಕುಮಾರ್ ಗೆ ಬಿಗ್ ರಿಲೀಫ್; ನಾಮಪತ್ರ ಅಂಗೀಕಾರ

ಬೆಂಗಳೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕನಕಪುರ ವಿಧಾನಸಭಾ ಕ್ಷೇತ್ರದಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಲ್ಲಿಸಿದ್ದ ನಾಮಪತ್ರ ಅಂಗೀಕಾರವಾಗಿದೆ. ರಾಮನಗರ ಜಿಲ್ಲೆ ಕನಕಪುರ ವಿಧಾನಸಭಾ ಕ್ಷೇತ್ರದಿಂದ ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ಅಭ್ಯರ್ಥಿಯಾಗಿ Read more…

BIG NEWS: ನನ್ನ ವಿರುದ್ಧ ಷಡ್ಯಂತ್ರ ನಡೆದಿದೆ; ರಾಜಕೀಯದಿಂದ ತೆಗೆಯಲು ಯತ್ನ ಮಾಡಿದ್ದಾರೆ; ಬಿಜೆಪಿ ವಿರುದ್ಧ ಡಿ.ಕೆ. ಶಿವಕುಮಾರ್ ಆಕ್ರೋಶ

ಬೆಂಗಳೂರು: ಬಿಜೆಪಿ ನಾಯಕರು ಏನು ಬೇಕಾದರೂ ಮಾಡಲಿ, ಅವರು ಏನೇನು ಷಡ್ಯಂತ್ರ ನಡೆಸುತ್ತಿದ್ದಾರೆ ಎಂಬುದು ನನಗೆ ಗೊತ್ತಿದೆ. ನಾಮಪತ್ರ ವಿಚಾರವಾಗಿ ಏನು ಮಾಡಿದ್ದಾರೆ ಎಂಬುದನ್ನು ಅಧಿಕಾರಿಗಳೇ ಹೇಳಿದ್ದಾರೆ ಎಂದು Read more…

BIG NEWS: ವಿಧಾನಸಭಾ ಚುನಾವಣೆ: ನಾಮಪತ್ರ ಪರಿಶೀಲನೆ ಆರಂಭ

ಬೆಂಗಳೂರು: ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ಅವಧಿ ಮುಗಿದಿದ್ದು, ಇಂದು ನಾಮಪತ್ರಗಳ ಪರಿಶೀಲನೆ ಆರಂಭವಾಗಿದೆ. ಇಂದು 224 ವಿಧಾನಸಭಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ನಾಮಪತ್ರ ಪರಿಶೀಲನೆ ನಡೆಯುತ್ತಿದೆ. ರಾಜಕೀಯ ಪಕ್ಷಗಳ Read more…

BIG NEWS: 2nd PU ಫಲಿತಾಂಶ; ಕಲಾ ವಿಭಾಗದಲ್ಲಿ ತಬ್ಸುಮ್, ವಾಣಿಜ್ಯ ವಿಭಾಗದಲ್ಲಿ ಅನನ್ಯಾ, ವಿಜ್ಞಾನ ವಿಭಾಗದಲ್ಲಿ ಕೌಶಿಕ್ ರಾಜ್ಯಕ್ಕೆ ಪ್ರಥಮ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ಶೇ.74.64 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಒಟ್ಟು 5,24,209 ವಿದ್ಯಾರ್ಥಿಗಳು ಪಾಸ್ ಆಗಿದ್ದು, ಈ Read more…

BREAKING NEWS: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ಕಲಾ ವಿಭಾಗದಲ್ಲಿ ತಬಸ್ಸುಮ್, ವಾಣಿಜ್ಯ ವಿಭಾಗದಲ್ಲಿ ಅನನ್ಯಾಗೆ ಪ್ರಥಮ ಸ್ಥಾನ

ಬೆಂಗಳೂರು: ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ಎಂದೇ ಹೇಳಲಾಗುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, 5,24,209 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇಕಡ 74.67 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. Read more…

BIG NEWS: 2nd PUC ಫಲಿತಾಂಶ ಪ್ರಕಟ; ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಥಮ ಸ್ಥಾನ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಈ ಬಾರಿ ಶೇ.74.64 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಒಟ್ಟು 5,24,209 ವಿದ್ಯಾರ್ಥಿಗಳು ಪಾಸ್ ಆಗಿದ್ದು, ಈ Read more…

ಸಂಸದ ಪ್ರತಾಪ್ ಸಿಂಹ ಅವರನ್ನು ತರಾಟೆಗೆ ತೆಗೆದುಕೊಂಡ ವರುಣಾ ಕ್ಷೇತ್ರದ ಜನ

ಮೈಸೂರು: ಸಚಿವ ವಿ.ಸೋಮಣ್ಣ ಪರ ಪ್ರಚಾರಕ್ಕೆ ತೆರಳಿದ್ದ ಸಂಸದ ಪ್ರತಾಪ್ ಸಿಂಹ ಅವರನ್ನು ವರುಣಾ ಕ್ಷೇತ್ರದ ಜನ ತರಾಟೆಗೆ ತೆಗೆದುಕೊಂಡಿದ್ದಾರೆ. ವರುಣಾ ಕ್ಷೇತ್ರಕ್ಕೆ ಪ್ರತಾಪ್ ಸಿಂಹ ಬರುತ್ತಿದ್ದಂತೆ ಅವರಿಗೆ Read more…

BREAKING NEWS: ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪರಿಗೆ ಕರೆ ಮಾಡಿದ ಪ್ರಧಾನಿ ಮೋದಿ

ಶಿವಮೊಗ್ಗ: ಚುನಾವಣಾ ರಾಜಕೀಯಕ್ಕೆ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ನಿವೃತ್ತಿ ಘೋಷಿಸಿದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಕರೆ ಮಾಡಿ ಧನ್ಯವಾದ ಹೇಳಿದ್ದಾರೆ. ಕೆ.ಎಸ್. ಈಶ್ವರಪ್ಪ ಅವರ ನಡೆಯನ್ನು Read more…

BIG NEWS: ಅವನ್ಯಾರು….? ಇವನ್ಯಾರು….? ಎಂಬ ಡೈಲಾಗ್ ಕಡಿಮೆ ಮಾಡಿದ್ರೆ ಒಳ್ಳೆಯದು; ಸಿದ್ದರಾಮಯ್ಯಗೆ ಸಚಿವ ಸೋಮಣ್ಣ ತಿರುಗೇಟು

ಚಾಮರಾಜನಗರ: 2006ರ ಚುನಾವಣೆಯಲ್ಲಿ ಸಿದ್ದರಾಮಯ್ಯಗಾಗಿ ಒದೆ ತಿಂದಿದ್ದೇನೆ. ಬರಿ ಮೈಯಲ್ಲಿ ದೇವಸ್ಥಾನದಿಂದ ಮೈಸೂರಿಗೆ ಹೋಗಿದ್ದೇನೆ. ಅವತ್ತು ಸಿದ್ದರಾಮಯ್ಯನವರಿಗಾಗಿ ಕೆಲಸ ಮಾಡಿದ್ದೆ. ಅದೆಲ್ಲ ಅವರ ತಲೆಯಲ್ಲಿ ಇಲ್ಲ ಎಂದು ಸಚಿವ Read more…

BIG NEWS: ಮೀನು ಹಿಡಿಯಲು ಹೋಗಿ ಕಬಿನಿ ಹಿನ್ನೀರಿನ ಕೆಸರಲ್ಲಿ ಸಿಲುಕಿದ ವ್ಯಕ್ತಿ; ದುರ್ಮರಣ

ಮೈಸೂರು: ಮೀನು ಹಿಡಿಯಲು ಹೋಗಿದ್ದಾಗ ಕೆಸರಿನಲ್ಲಿ ಸಿಲುಕಿ ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಬಳ್ಳೆ ಹಾಡಿ ನಿವಾಸಿ ಮಾಸ್ತಿ (30) ಮೃತ ವ್ಯಕ್ತಿ. ಐವರು ಸೇರಿ ಕಬಿನಿ Read more…

ರಾಜ್ಯ ರಾಜಕೀಯದಲ್ಲಿ ಅಚ್ಚರಿ ಬೆಳವಣಿಗೆ: ಅಧಿಕೃತ ಅಭ್ಯರ್ಥಿ ಇದ್ದರೂ ಪಕ್ಷೇತರ ಅಭ್ಯರ್ಥಿಗೆ ಬಿಜೆಪಿ ಬಿ, ಸಿ ಫಾರಂ

ಹಾಸನ ಜಿಲ್ಲೆಯ ಅರಕಲಗೂಡು ವಿಧಾನಸಭಾ ಕ್ಷೇತ್ರದಲ್ಲಿ ರಾಜಕೀಯ ಅಚ್ಚರಿ ಬೆಳವಣಿಗೆ ನಡೆದಿದೆ. ಪಕ್ಷೇತರ ಅಭ್ಯರ್ಥಿಗೆ ಬಿಜೆಪಿ ಹೈಕಮಾಂಡ್ ನಿಂದ ಬಿ ಮತ್ತು ಸಿ ಫಾರಂ ಗಳನ್ನು ಇಮೇಲ್ ಮೂಲಕ Read more…

ಸಚಿವ ನಾಗೇಶ್ ವಿರುದ್ಧ ಪ್ರಕರಣ ದಾಖಲು

ತುಮಕೂರು: ತುಮಕೂರು ಜಿಲ್ಲೆ ತಿಪಟೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಚಿವ ಬಿ.ಸಿ. ನಾಗೇಶ್ ಅವರ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಾಗಿದೆ. ನಾಗೇಶ್ ಅವರು ಬುಧವಾರ Read more…

ಮಹಿಳಾ ಪೊಲೀಸ್ ಗೆ ಕಿರುಕುಳ, ಮಾನಭಂಗ ಯತ್ನ ಆರೋಪ: ಪೊಲೀಸರ ವಿರುದ್ಧ ದೂರು

ಶಿವಮೊಗ್ಗ: ಪೊಲೀಸ್ ಇಲಾಖೆಯ ಅರಣ್ಯ ಸಂಚಾರಿ ದಳದ ಮಹಿಳಾ ಸಿಬ್ಬಂದಿಯ ಮೇಲೆ ಮಾನಭಂಗ ಯತ್ನ ಆರೋಪ ಹಿನ್ನೆಲೆಯಲ್ಲಿ ಭದ್ರಾವತಿ ನ್ಯೂಟೌನ್ ಪೊಲೀಸ್ ಠಾಣೆಯ ಇಬ್ಬರು ಸಿಬ್ಬಂದಿ ವಿರುದ್ಧ ದೂರು Read more…

ಕಾಯಮಾತಿ ನಿರೀಕ್ಷೆಯಲ್ಲಿದ್ದ 40,000 ಪೌರ ಕಾರ್ಮಿಕರಿಗೆ ಶಾಕ್

ಬೆಂಗಳೂರು: ಕಾಯಮಾತಿ ನಿರೀಕ್ಷೆಯಲ್ಲಿದ್ದ 40,000 ಪೌರಕಾರ್ಮಿಕರು ಮತ್ತೆ ಕಾಯುವಂತಾಗಿದೆ. ನೇಮಕಾತಿ ಪ್ರಕ್ರಿಯೆ ಆರಂಭವಾಗುತ್ತಿದ್ದಂತೆ ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಜಾರಿಯಾಗಿದ್ದು, ಹೊಸ ಸರ್ಕಾರ ಬಂದ ಆರು ತಿಂಗಳ ನಂತರ Read more…

ಅಮಾವಾಸ್ಯೆ ದಿನವೂ ನಾಮಪತ್ರ ಸಲ್ಲಿಕೆ ಭರಾಟೆ: ರಾಹುಕಾಲದಲ್ಲಿ ನಾಮಪತ್ರ ಸಲ್ಲಿಸಿದ ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಹಲವು ವಿಶೇಷತೆಗಳಿಗೆ ಕಾರಣವಾಗಿದೆ. ಗುರುವಾರ ಅಮಾವಾಸ್ಯೆ ದಿನ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು ಅನೇಕ ಅಭ್ಯರ್ಥಿಗಳು ಅಮಾವಾಸ್ಯೆಯಂದೇ ನಾಮಪತ್ರ ಸಲ್ಲಿಸಿದ್ದಾರೆ. ಕೆಲವು ಕ್ಷೇತ್ರಗಳಿಗೆ Read more…

ಕಾರ್ಮಿಕರಿಗೆ ಗುಡ್ ನ್ಯೂಸ್: ಪಡಿತರ ಚೀಟಿ ನೀಡಲು 3 ತಿಂಗಳು ಅವಕಾಶ

ನವದೆಹಲಿ: ಇ-ಶ್ರಮ್ ಪೋರ್ಟಲ್‌ನಲ್ಲಿ ನೋಂದಾಯಿಸಲಾದ ವಲಸೆ ಕಾರ್ಮಿಕರಿಗೆ ಸರ್ಕಾರದ ಯೋಜನೆಗಳ ಪ್ರಯೋಜನ ಪಡೆಯಲು ಪಡಿತರ ಚೀಟಿ ನೀಡಲು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸುಪ್ರೀಂ ಕೋರ್ಟ್ ಗುರುವಾರ Read more…

ಇಂದಿನಿಂದ 5 ದಿನ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ: ಇಲ್ಲಿದೆ ಮಾಹಿತಿ

ಬೆಂಗಳೂರು: ಶುಕ್ರವಾರದಿಂದ ಐದು ದಿನಗಳ ಕಾಲ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಏಪ್ರಿಲ್ 21 ರಿಂದ Read more…

ಶಾಲಾ ಮಕ್ಕಳಿಗೆ ಸಿಹಿ ಸುದ್ದಿ: ಬಿಸಿಯೂಟ, ಕ್ಷೀರ ಭಾಗ್ಯ ಯೋಜನೆಗೆ ಸಿದ್ಧತೆ ಕೈಗೊಳ್ಳಲು ಸೂಚನೆ

ಬೆಂಗಳೂರು: 2023 -24 ನೇ ಮುಂದಿನ ಶೈಕ್ಷಣಿಕ ವರ್ಷದಲ್ಲಿ ಮಧ್ಯಾಹ್ನದ ಬಿಸಿಯೂಟ ಮತ್ತು ಕ್ಷೀರ ಭಾಗ್ಯ ಯೋಜನೆ ಅನುಷ್ಠಾನಕ್ಕೆ ಅಗತ್ಯ ಪೂರ್ವಭಾವಿ ಸಿದ್ಧತೆ ಕೈಗೊಳ್ಳಲು ಶಿಕ್ಷಣ ಇಲಾಖೆ ವತಿಯಿಂದ Read more…

ಬಿಜೆಪಿ 224, ಕಾಂಗ್ರೆಸ್ 223, ಜೆಡಿಎಸ್ 211 ಕ್ಷೇತ್ರದಲ್ಲಿ ಸ್ಪರ್ಧೆ: ಕಣದಲ್ಲಿ 3632 ಅಭ್ಯರ್ಥಿಗಳು

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಮುಕ್ತಾಯವಾಗಿದ್ದು, 3632 ಮಂದಿ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಇಂದು ನಾಮಪತ್ರ ಪರಿಶೀಲನೆ ಕಾರ್ಯ ನಡೆಯಲಿದೆ. ಬಿಜೆಪಿ ಎಲ್ಲಾ ಇನ್ನೂ 224 ಕ್ಷೇತ್ರಗಳಲ್ಲಿ Read more…

ವಿಧಾನಸಭೆ ಚುನಾವಣೆ: ಇಂದು ಅಭ್ಯರ್ಥಿಗಳ ನಾಮಪತ್ರ ಪರಿಶೀಲನೆ: ಹಿಂಪಡೆಯಲು ಏ.24 ಕೊನೆಯ ದಿನ

ಬೆಂಗಳೂರು: ವಿಧಾನಸಭೆ ಸಾರ್ವತ್ರಿಕ ಚುನಾವಣೆ ಹಿನ್ನಲೆಯಲ್ಲಿ ಏ.13 ರಿಂದ ಏ.20 ರ ವರೆಗೆ 224 ವಿಧಾನಸಭಾ ಮತಕ್ಷೇತ್ರಗಳಿಗೆ ಸಲ್ಲಿಕೆಯಾಗಿರುವ ನಾಮಪತ್ರಗಳ ಪರಿಶೀಲನೆ ಕಾರ್ಯ ಏ.21 ರಂದು ಬೆಳಿಗ್ಗೆ 11 Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...