alex Certify Karnataka | Kannada Dunia | Kannada News | Karnataka News | India News - Part 744
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಳಗ್ಗೆ ಒಂದು ಪಕ್ಷ, ಸಂಜೆ ಮತ್ತೊಂದು ಪಕ್ಷ ಬದಲಿಸುವ ಗ್ರಾಮಸ್ಥರು

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಕೆಲವು ಕಡೆ ಗ್ರಾಮಸ್ಥರು ದಿನಕ್ಕೆ ಎರಡು ಪಕ್ಷಗಳನ್ನು ಬದಲಾಯಿಸತೊಡಗಿದ್ದಾರೆ. ಬೆಳಗ್ಗೆ ಒಂದು ಪಕ್ಷ, ಸಂಜೆ ಮತ್ತೊಂದು ಪಕ್ಷಕ್ಕೆ ಜಿಗಿಯುತ್ತಿದ್ದಾರೆ. Read more…

BIG NEWS: ವನ್ಯಜೀವಿ ನೋಡಿದ ತಕ್ಷಣ ಬಿಜೆಪಿಗೆ ಮತ ಹಾಕಿಬಿಡ್ತಾರಾ…..? ಪ್ರಧಾನಿ ಮೋದಿ ರಾಜ್ಯ ಪ್ರವಾಸಕ್ಕೆ HDK ವ್ಯಂಗ್ಯ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ರಾಜ್ಯ ಪ್ರವಾಸದ ಬಗ್ಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿಯವರ ರಾಜ್ಯ ಪ್ರವಾಸದ ಬಗ್ಗೆ Read more…

ಮುಂದಿನ ವಾರದಿಂದ ರಾಜ್ಯದಲ್ಲಿ ‘ಅಮುಲ್’ ಹಾಲು ಮತ್ತು ಮೊಸರು ಮಾರಾಟ

ರಾಜ್ಯದಲ್ಲಿ ಅಮುಲ್ ಉತ್ಪನ್ನಗಳ ಮಾರಾಟಕ್ಕೆ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದು, ಇದರ ಮಧ್ಯೆ ಇ ಕಾಮರ್ಸ್ ಮೂಲಕ ಅಮುಲ್ ಹಾಲು ಮತ್ತು ಮೊಸರು ಮಾರಾಟವನ್ನು ಮುಂದಿನ ವಾರದಿಂದ ಆರಂಭಿಸಲಾಗುತ್ತಿದೆ. ಈ Read more…

ಇಲ್ಲಿದೆ ಕ್ರಿಮಿನಲ್ ಪ್ರಕರಣ ಎದುರಿಸುತ್ತಿರುವ ಹಾಲಿ ಶಾಸಕರುಗಳ ಪಟ್ಟಿ….!

ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳ ನಾಯಕರು ಅಭ್ಯರ್ಥಿಗಳ ಆಯ್ಕೆಯಲ್ಲಿ ಬ್ಯುಸಿಯಾಗಿದ್ದಾರೆ. ನಾಮಪತ್ರ ಸಲ್ಲಿಕೆ ಇನ್ನಷ್ಟೇ ಆರಂಭವಾಗಬೇಕಿದ್ದು, ಆ ಸಂದರ್ಭದಲ್ಲಿ ಅಭ್ಯರ್ಥಿಗಳು ತಮ್ಮ Read more…

BIG NEWS: ಹೆಚ್.ಆರ್.ಶ್ರೀನಾಥ್ ಗೆ ’ಕೈ’ ತಪ್ಪಿದ ಟಿಕೆಟ್; ಜನಾರ್ಧನ ರೆಡ್ಡಿಯಿಂದ ಕಾಂಗ್ರೆಸ್ ನಾಯಕನ ಭೇಟಿ

ಕೊಪ್ಪಳ: ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಕಾಂಗ್ರೆಸ್ ನಿಂದ ಟಿಕೆಟ್ ವಂಚಿತರಾದ ನಾಯಕರು ಬೇರೆ ಪಕ್ಷದತ್ತ ಮುಖ ಮಾಡುತ್ತಿದ್ದಾರೆ. ಗಂಗಾವತಿ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ವಂಚಿತ ಹೆಚ್.ಆರ್.ಶ್ರೀನಾಥ್ ಅವರನ್ನು Read more…

ಪತ್ನಿ ಭವಾನಿಯವರಿಗೆ ಟಿಕೆಟ್ ಕೊಡಿಸಲು ಮತ್ತೊಂದು ದಾಳ ಉರುಳಿಸಿದ ಹೆಚ್‍.ಡಿ. ರೇವಣ್ಣ; ಹಿರಿಯ ಸಹೋದರ ಬಾಲಕೃಷ್ಣೇ ಗೌಡರ ಮೂಲಕ ಸಂದೇಶ ರವಾನೆ

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಹಾಸನ ಕ್ಷೇತ್ರದಿಂದ ತಮ್ಮ ಪತ್ನಿ ಭವಾನಿಯವರಿಗೆ ಶತಾಯಗತಾಯ ಟಿಕೆಟ್ ಕೊಡಿಸಲೇಬೇಕೆಂಬ ನಿಟ್ಟಿನಲ್ಲಿ ಪ್ರಯತ್ನ ನಡೆಸುತ್ತಿರುವ ಮಾಜಿ ಸಚಿವ ಎಚ್.ಡಿ. ರೇವಣ್ಣ ಈಗ ಮತ್ತೊಂದು ದಾಳ Read more…

BREAKING: ಭೀಕರ ಬಸ್ ಅಪಘಾತ; ಓರ್ವ ಸಾವು; ಹಲವು ಪ್ರಯಾಣಿಕರಿಗೆ ಗಾಯ

ಯಾದಗಿರಿ: ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಲವು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಯಾದಗಿರಿ ಜಿಲ್ಲೆಯ Read more…

BIG NEWS: ಬಂಡಿಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರಧಾನಿ ಮೋದಿ ಸಫಾರಿ ಆರಂಭ

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡಿಪುರ ರಾಷ್ಟ್ರೀಯ ಉದ್ಯಾನವನಕ್ಕೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಸಫಾರಿ ಆರಂಭಿಸಿದ್ದಾರೆ. ಮೇಲುಕಾಮನಹಳ್ಳಿ ಹೆಲಿಪ್ಯಾಡ್ ಗೆ ಬಂದಿಳಿದ ಪ್ರಧಾನಿ ಮೋದಿ ಬಳಿಕ Read more…

ಕೈ ತಪ್ಪಿದ ಕಾಂಗ್ರೆಸ್ ಟಿಕೆಟ್: ಮಾಜಿ ಶಾಸಕರ ಬೆಂಬಲ ಕೋರಿದ ಜೆಡಿಎಸ್ ಅಭ್ಯರ್ಥಿ ರಘು ಆಚಾರ್

ಚಿತ್ರದುರ್ಗ: ಕಾಂಗ್ರೆಸ್ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ವಿಧಾನಪರಿಷತ್ ಮಾಜಿ ಸದಸ್ಯ ರಘು ಆಚಾರ್ ಚಿತ್ರದುರ್ಗ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾಗಿದ್ದಾರೆ. ಇದೇ ವೇಳೆ ಅವರು ಮಾಜಿ ಶಾಸಕ Read more…

ನಟಿ ಶ್ರುತಿ ವಿರುದ್ಧ ಜೆಡಿಎಸ್ ದೂರು

ಬೆಂಗಳೂರು: ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿ ಬಿಜೆಪಿ ನಾಯಕಿ ಹಾಗೂ ನಟಿ ಶ್ರುತಿ ಪ್ರಚೋದನಾಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಜೆಡಿಎಸ್ ಪಕ್ಷದ ವತಿಯಿಂದ ಚುನಾವಣಾ ಆಯೋಗಕ್ಕೆ ದೂರು Read more…

ಬಿಜೆಪಿ ಟಿಕೆಟ್ ಆಕಾಂಕ್ಷಿಗೆ ಬಿಗ್ ಶಾಕ್: ಕಾನೂನು ಸುವ್ಯವಸ್ಥೆಗೆ ಧಕ್ಕೆ ತರದಂತೆ ರೌಡಿ ಸೈಲೆಂಟ್ ಸುನೀಲನಿಗೆ ಪೊಲೀಸರ ಎಚ್ಚರಿಕೆ

ಬೆಂಗಳೂರು: ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ತಯಾರಿ ನಡೆಸಿದ್ದ ಮತ್ತು ಬಿಜೆಪಿ ಸದಸ್ಯತ್ವ ಪಡೆದುಕೊಂಡಿದ್ದ ರೌಡಿಶೀಟರ್ ಸೈಲೆಂಟ್ ಸುನಿನೀನಿಗೆ ಪೊಲೀಸರು ಖಡಕ್ ಎಚ್ಚರಿಕೆ ನೀಡಿದ್ದು, ಕಾನೂನು ಸುವ್ಯವಸ್ಥೆಗೆ ಧಕ್ಕೆ Read more…

‘ಮೋದಿ’ ಮಯವಾಗಿದೆ 140 ಕೋಣೆಗಳುಳ್ಳ ಮೈಸೂರಿನ ರಾಡಿಸನ್ ಬ್ಲೂ ಹೋಟೆಲ್…!

ಎರಡು ದಿನಗಳ ರಾಜ್ಯ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿಯವರು ಶನಿವಾರ ರಾತ್ರಿಯೇ ಮೈಸೂರಿಗೆ ಆಗಮಿಸಿದ್ದಾರೆ. ಅವರು ಇಂದು ಬಂಡೀಪುರ ಹುಲಿ ರಕ್ಷಿತಾರಣ್ಯಕ್ಕೆ ಭೇಟಿ ನೀಡುತ್ತಿದ್ದು, ಸಫಾರಿ ನಡೆಸಲಿದ್ದಾರೆ. Read more…

ರಾಹುಲ್ ಗಾಂಧಿ ‘ಸತ್ಯಮೇವ ಜಯತೆ’ ಸಮಾವೇಶ ಮತ್ತೆ ಮುಂದೂಡಿಕೆ

ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೋಲಾರದಲ್ಲಿ ಭಾಗವಹಿಸಬೇಕಿದ್ದ ‘ಸತ್ಯಮೇವ ಜಯತೆ’ ಸಮಾವೇಶವನ್ನು ಮತ್ತೆ ಮುಂದೂಡಲಾಗಿದೆ. ಏಪ್ರಿಲ್ 16 ರಂದು ಸಮಾವೇಶ ನಡೆಯುವ ಸಾಧ್ಯತೆ ಇದೆ. ರಾಹುಲ್ ಗಾಂಧಿಯವರಿಗೆ Read more…

BMW ಕಾರಿನಲ್ಲಿ ಸಾಗಿಸುತ್ತಿದ್ದ 66 ಕೆಜಿ ಬೆಳ್ಳಿ ವಸ್ತು ವಶ; ಬೋನಿ ಕಪೂರ್ ಅವರಿಗೆ ಸೇರಿದ್ದು ಎಂದ ಚಾಲಕ…!

ಮೇ 10ರಂದು ವಿಧಾನಸಭಾ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನೀತಿ ಸಂಹಿತೆ ಜಾರಿಯಲ್ಲಿದ್ದು, ಚುನಾವಣಾ ಅಕ್ರಮ ತಡೆಯಲು ಹಲವೆಡೆ ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಲಾಗಿದೆ. ಹೀಗಾಗಿ ಕೋಟ್ಯಾಂತರ ರೂಪಾಯಿ Read more…

ಲಕ್ಷ್ಮಿ ಹೆಬ್ಬಾಳ್ಕರ್ ಸಚಿವರಾಗಲೆಂದು ಪ್ರಾರ್ಥನೆ; ಅಭಿಮಾನಿಗಳಿಂದ ರಥಕ್ಕೆ 111 ಬಾಳೆಹಣ್ಣು ಸಮರ್ಪಣೆ

ರಾಜ್ಯ ವಿಧಾನಸಭಾ ಚುನಾವಣೆಗೆ ಮೇ 10ರಂದು ಮತದಾನ ನಡೆಯಲಿದ್ದು, ಮೇ 13 ರಂದು ಫಲಿತಾಂಶ ಹೊರ ಬೀಳಲಿದೆ. ಆದರೆ ಇದಕ್ಕೂ ಮುನ್ನವೇ ಲಕ್ಷ್ಮಿ ಹೆಬ್ಬಾಳ್ಕರ್ ಅಭಿಮಾನಿಗಳು ಅವರು ಮಂತ್ರಿಯಾಗಲೆಂದು Read more…

ಗಮನಿಸಿ: ಈ ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಮಳೆ ಸಾಧ್ಯತೆ

ರಾಜ್ಯದ ಕೆಲ ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ಮಳೆಯಾಗುತ್ತಿದ್ದು, ಇದೀಗ ಇಂದಿನಿಂದ ಮೂರು ದಿನಗಳ ಕಾಲ ಮತ್ತೆ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು Read more…

ಕಾಡಾನೆ ದಾಳಿಗೆ ಬಲಿಯಾದ ವಿದ್ಯಾರ್ಥಿನಿ ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರ

ದಾವಣಗೆರೆ: ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಸೂಳೆಕೆರೆ ಸುತ್ತಮುತ್ತ ಕಾಡಾನೆ ದಾಂಧಲೆ ನಡೆಸಿದ್ದು, ಆನೆ ದಾಳಿಗೆ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ. ಹಿರೇಕೋಗಲೂರು ಸಮೀಪದ ಸೋಮಲಾಪುರ ಗ್ರಾಮದ ವಿದ್ಯಾರ್ಥಿನಿ ಕವನಾ(18) ಮೃತಪಟ್ಟವರು. Read more…

ಔಷಧ ಸಿಂಪಡಣೆ ವೇಳೆ ಅಡಿಕೆ ಮರದಿಂದ ಬಿದ್ದು ಕೃಷಿ ಕಾರ್ಮಿಕ ಸಾವು

ಅಡಿಕೆ ಮರಗಳಿಗೆ ಹರಳು ಉದುರುವ ಸಮಸ್ಯೆಗೆ ಔಷಧ ಸಿಂಪಡಣೆ ಮಾಡುವಾಗ ಬಿದ್ದು ಕೃಷಿ ಕಾರ್ಮಿಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಹಾರೋಗುಳಿಗೆ ಸಮೀಪದ ಅಂದಗೆರೆ Read more…

ಕೋವಿಡ್ ಸಂದರ್ಭದಲ್ಲಿ ಜೀವ ಉಳಿಸಿದ ಬಿಜೆಪಿ ಸರ್ಕಾರಕ್ಕೆ ಮತ್ತೊಂದು ಅವಕಾಶ ನೀಡಿ; ಸಚಿವ ಸುಧಾಕರ್ ಮನವಿ

ರಾಜ್ಯ ವಿಧಾನಸಭಾ ಚುನಾವಣೆಗೆ ಪ್ರಚಾರ ಕಾರ್ಯ ಜೋರಾಗತೊಡಗಿದ್ದು, ಮತ್ತೊಮ್ಮೆ ಅಧಿಕಾರಕ್ಕೇರಲು ಬಿಜೆಪಿ ಪ್ರಯತ್ನ ನಡೆಸುತ್ತಿದೆ. ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಗೆ ಸಿದ್ಧತೆಗಳು ನಡೆದಿರುವ ಮಧ್ಯೆ ಪ್ರಧಾನಿ ನರೇಂದ್ರ Read more…

ಬಂಡಿಪುರದಲ್ಲಿ ಮೋದಿ ಸಫಾರಿ: ಮೈಸೂರಲ್ಲಿ ಪ್ರಾಜೆಕ್ಟ್ ಟೈಗರ್ 50ನೇ ವರ್ಷಾಚರಣೆ ಕಾರ್ಯಕ್ರಮದಲ್ಲಿ ಭಾಗಿ

ಮೈಸೂರು: ರಾಜ್ಯ ಪ್ರವಾಸ ಕೈಗೊಂಡಿರುವ ಪ್ರಧಾನಿ ಮೋದಿ ನಿನ್ನೆ ರಾತ್ರಿ ಮೈಸೂರಿಗೆ ಆಗಮಿಸಿ ವಾಸ್ತವ್ಯ ಹೊಡಿದ್ದಾರೆ. ಇಂದು ಬೆಳಿಗ್ಗೆ ಹೆಲಿಕಾಪ್ಟರ್ ಮೂಲಕ ಬಂಡಿಪುರಕ್ಕೆ ತೆರಳಿದ ಪ್ರಧಾನಿ ಬಂಡಿಪುರ ಅರಣ್ಯದಲ್ಲಿ Read more…

ಸಿದ್ದರಾಮಯ್ಯ ಸಿಎಂ ಆಸೆಗೆ ತಣ್ಣೀರು…? ಹೊಸ ದಾಳ ಉರುಳಿಸಿದ ಡಿಕೆಶಿ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ ಆಗುವ ವಿಶ್ವಾಸದಲ್ಲಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕೂಡ ಮುಖ್ಯಮಂತ್ರಿ ಹುದ್ದೆ ಆಕಾಂಕ್ಷಿಯಾಗಿದ್ದಾರೆ. ಕಾಂಗ್ರೆಸ್ ನಲ್ಲಿ ಇನ್ನೂ Read more…

ವರ್ಷಕ್ಕೆ 5 ಸಿಲಿಂಡರ್ ಉಚಿತ, ವಿದ್ಯಾರ್ಥಿನಿಯರಿಗೆ ಎಲೆಕ್ಟ್ರಿಕ್ ಸ್ಕೂಟರ್: HDK

ಬೆಂಗಳೂರು: ವಿದ್ಯಾರ್ಥಿನಿಯರಿಗೆ ಎಲೆಕ್ಟ್ರಿಕ್ ಮೊಪೈಡ್, ವರ್ಷಕ್ಕೆ 5 ಸಿಲಿಂಡರ್ ಉಚಿತವಾಗಿ ನೀಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಘೋಷಣೆ ಮಾಡಿದ್ದಾರೆ. ಪಂಚರತ್ನ ರಥಯಾತ್ರೆ ವೇಳೆ ಮಾತನಾಡಿದ ಅವರು, Read more…

3 ತಿಂಗಳ ಶುಗರ್ ಲೆವೆಲ್ ಎಷ್ಟಿರಬೇಕು‌ ? HbA1c ಮಾಡಿಸಬೇಕೆ ? ಇಲ್ಲಿದೆ ಡಾ. ರಾಜು ಅವರ ಮಹತ್ವದ ಮಾಹಿತಿ

ಮಧುಮೇಹ ಅಥವಾ ಸಕ್ಕರೆ ಕಾಯಿಲೆ ಅಥವಾ ಡಯಾಬಿಟಿಸ್ ಇತ್ತೀಚಿನ ದಿನಗಳಲ್ಲಿ ಹಿರಿಯರಲ್ಲಿ ಮಾತ್ರವಲ್ಲ ಚಿಕ್ಕಮಕ್ಕಳಲ್ಲಿಯೂ ಕೂಡ ಕಾಣಿಸಿಕೊಳ್ಳುತ್ತಿದೆ. ಡಯಾಬಿಟಿಸ್ ನಿಮಗಿದ್ದರೆ ಅಥವಾ ನಿಮ್ಮಲ್ಲಿ ಡಯಾಬಿಟಿಸ್ ಲಕ್ಷಣಗಳಿದ್ದರೆ ಯಾವುದಕ್ಕೂ ಶುಗರ್ Read more…

ಮೀನಿನ ಬಲೆಯಲ್ಲಿ ಕಾಲು ಸಿಲುಕಿ ಇಬ್ಬರು ನೀರು ಪಾಲು

ಚಿಕ್ಕಬಳ್ಳಾಪುರ: ಮೀನು ಹಿಡಿಯಲು ಹೋಗಿದ್ದ ಇಬ್ಬರು ನೀರು ಪಾಲಾಗಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲೂಕಿನ ಪಾಪಗ್ನಿ ನದಿಯಲ್ಲಿ ಘಟನೆ ನಡೆದಿದೆ. ಮೀನು ಹಿಡಿಯಲು ಹೋದ ಪಲಿಚೇರ್ಲು ಗ್ರಾಮದ ಮಂಜುನಾಥ(32) Read more…

ಪಕ್ಷೇತರರಾಗಿ ಸ್ಪರ್ಧಿಸುವೆ ಎಂಬ ಬ್ಲಾಕ್ ಮೇಲ್ ನನ್ನ ಹತ್ರ ನಡೆಯಲ್ಲ: ಭವಾನಿ ರೇವಣ್ಣಗೆ HDK ಪರೋಕ್ಷ ಟಾಂಗ್

ಬೆಂಗಳೂರು: ಹಾಸನ ವಿಧಾನಸಭೆ ಕ್ಷೇತ್ರದ ಜೆಡಿಎಸ್ ಟಿಕೆಟ್ ಗೆ ಪೈಪೋಟಿ ನಡೆದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಪಕ್ಷೇತರವಾಗಿ ಸ್ಪರ್ಧಿಸುತ್ತೇನೆ ಎನ್ನುವ ಬ್ಲಾಕ್ಮೇಲ್ ನನ್ನ Read more…

ಅಮುಲ್ ಜೊತೆ ನಂದಿನಿ ವಿಲೀನ ಎಂಬುದು ಸುಳ್ಳು ಸುದ್ದಿ: ತೇಜಸ್ವಿ ಸೂರ್ಯ

ಕಲಬುರಗಿ: ಅಮುಲ್ ಜೊತೆಗೆ ಕೆಎಂಎಫ್ ನಂದಿನಿ ವಿಲೀನ ಎಂಬುವುದು ಸುಳ್ಳು ಸುದ್ದಿಯಾಗಿದೆ. ಕಾಂಗ್ರೆಸ್ ಪಕ್ಷ ಸುಳ್ಳು ಸುದ್ದಿ ಹಬ್ಬಿಸುತ್ತಿದೆ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ. ಕಲಬುರ್ಗಿಯಲ್ಲಿ Read more…

SHOCKING: ಕುಡಿದ ಮತ್ತಿನಲ್ಲಿ ಮರ್ಮಾಂಗ ಕೊಯ್ದುಕೊಂಡ ಭೂಪ

ಮೈಸೂರು: ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ತೊಂಡಾಳು ಗ್ರಾಮದಲ್ಲಿ ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ತನ್ನ ಮರ್ಮಾಂಗ ಕೊಯ್ದುಕೊಂಡಿದ್ದಾನೆ. ಶುಕ್ರವಾರ ರಾತ್ರಿ ಕಂಠ ಪೂರ್ತಿ ಮದ್ಯ ಸೇವಿಸಿದ್ದ ವ್ಯಕ್ತಿ ಮದ್ಯದ Read more…

BIG NEWS: ರಾಜ್ಯಕ್ಕೆ ಖರ್ಗೆ ಸೇವೆ ಅಗತ್ಯ; ಖರ್ಗೆ ಸಿಎಂ ಆದರೆ ತ್ಯಾಗಕ್ಕೆ ಸಿದ್ಧ ಎಂದು ಡಿ.ಕೆ.ಶಿ. ಪರೋಕ್ಷ ಹೇಳಿಕೆ

ಬೆಂಗಳೂರು: ಮಲ್ಲಿಕಾರ್ಜುನ ಖರ್ಗೆ ಅವರು ಏನು ಇಚ್ಛೆ ಪಡ್ತಾರೋ ಅದನ್ನು ಈಡೇರಿಸುವುದು ನನ್ನ ಕೆಲಸ. ಅವರು ನಮ್ಮ ಪಕ್ಷದ ಆಸ್ತಿ ಎಂದು ಹೇಳುವ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, Read more…

BIG NEWS: 4 ಕೋಟಿ 75 ಲಕ್ಷ ಹಣ ಜಪ್ತಿ; 3 ATM ವಾಹನಗಳು ವಶಕ್ಕೆ

ಬೆಂಗಳೂರು: ಆರ್ ಬಿ  ಐ ನಿಯಮ ಉಲ್ಲಂಘನೆ ಮಾಡಿ ಹೆಚ್ಚುವರಿಯಾಗಿ ಹಣ ಸಾಗಿಸುತ್ತಿದ್ದ ಆರೋಪದಲ್ಲಿ ಬರೋಬ್ಬರಿ 4.75 ಕೋಟಿ ಹಣವನ್ನು ಚುನಾವಣಾಧಿಕಾರಿಗಳು ಜಪ್ತಿ ಮಾಡಿರುವ ಘಟನೆ ಬೆಂಗಳೂರು ಹೊರವಲಯದ Read more…

BIG NEWS: ಬಿಜೆಪಿಯ 8 ಹಾಲಿ ಶಾಸಕರಿಗೆ ಶಾಕ್; ಟಿಕೆಟ್ ಕೈತಪ್ಪುವ ಸಾಧ್ಯತೆ

ನವದೆಹಲಿ: ವಿಧಾನಸಭಾ ಚುನವಣೆಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆಗೆ ಕಸರತ್ತು ನಡೆಸಿದ್ದು, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.  ನಡ್ಡಾ ನಿವಾಸದಲ್ಲಿ ಟಿಕೆಟ್ ಫೈನಲ್ ವಿಚಾರವಾಗಿ ಅಂತಿಮ ಹಂತದ ಸಭೆ ನಡೆಯುತ್ತಿದೆ. ಸಭೆಯಲ್ಲಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...