alex Certify Karnataka | Kannada Dunia | Kannada News | Karnataka News | India News - Part 745
ಕನ್ನಡ ದುನಿಯಾ
    Dailyhunt JioNews

Kannada Duniya

ಅಮುಲ್ ಜೊತೆ ನಂದಿನಿ ವಿಲೀನ ಎಂಬುದು ಸುಳ್ಳು ಸುದ್ದಿ: ತೇಜಸ್ವಿ ಸೂರ್ಯ

ಕಲಬುರಗಿ: ಅಮುಲ್ ಜೊತೆಗೆ ಕೆಎಂಎಫ್ ನಂದಿನಿ ವಿಲೀನ ಎಂಬುವುದು ಸುಳ್ಳು ಸುದ್ದಿಯಾಗಿದೆ. ಕಾಂಗ್ರೆಸ್ ಪಕ್ಷ ಸುಳ್ಳು ಸುದ್ದಿ ಹಬ್ಬಿಸುತ್ತಿದೆ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ. ಕಲಬುರ್ಗಿಯಲ್ಲಿ Read more…

SHOCKING: ಕುಡಿದ ಮತ್ತಿನಲ್ಲಿ ಮರ್ಮಾಂಗ ಕೊಯ್ದುಕೊಂಡ ಭೂಪ

ಮೈಸೂರು: ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ತೊಂಡಾಳು ಗ್ರಾಮದಲ್ಲಿ ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ತನ್ನ ಮರ್ಮಾಂಗ ಕೊಯ್ದುಕೊಂಡಿದ್ದಾನೆ. ಶುಕ್ರವಾರ ರಾತ್ರಿ ಕಂಠ ಪೂರ್ತಿ ಮದ್ಯ ಸೇವಿಸಿದ್ದ ವ್ಯಕ್ತಿ ಮದ್ಯದ Read more…

BIG NEWS: ರಾಜ್ಯಕ್ಕೆ ಖರ್ಗೆ ಸೇವೆ ಅಗತ್ಯ; ಖರ್ಗೆ ಸಿಎಂ ಆದರೆ ತ್ಯಾಗಕ್ಕೆ ಸಿದ್ಧ ಎಂದು ಡಿ.ಕೆ.ಶಿ. ಪರೋಕ್ಷ ಹೇಳಿಕೆ

ಬೆಂಗಳೂರು: ಮಲ್ಲಿಕಾರ್ಜುನ ಖರ್ಗೆ ಅವರು ಏನು ಇಚ್ಛೆ ಪಡ್ತಾರೋ ಅದನ್ನು ಈಡೇರಿಸುವುದು ನನ್ನ ಕೆಲಸ. ಅವರು ನಮ್ಮ ಪಕ್ಷದ ಆಸ್ತಿ ಎಂದು ಹೇಳುವ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, Read more…

BIG NEWS: 4 ಕೋಟಿ 75 ಲಕ್ಷ ಹಣ ಜಪ್ತಿ; 3 ATM ವಾಹನಗಳು ವಶಕ್ಕೆ

ಬೆಂಗಳೂರು: ಆರ್ ಬಿ  ಐ ನಿಯಮ ಉಲ್ಲಂಘನೆ ಮಾಡಿ ಹೆಚ್ಚುವರಿಯಾಗಿ ಹಣ ಸಾಗಿಸುತ್ತಿದ್ದ ಆರೋಪದಲ್ಲಿ ಬರೋಬ್ಬರಿ 4.75 ಕೋಟಿ ಹಣವನ್ನು ಚುನಾವಣಾಧಿಕಾರಿಗಳು ಜಪ್ತಿ ಮಾಡಿರುವ ಘಟನೆ ಬೆಂಗಳೂರು ಹೊರವಲಯದ Read more…

BIG NEWS: ಬಿಜೆಪಿಯ 8 ಹಾಲಿ ಶಾಸಕರಿಗೆ ಶಾಕ್; ಟಿಕೆಟ್ ಕೈತಪ್ಪುವ ಸಾಧ್ಯತೆ

ನವದೆಹಲಿ: ವಿಧಾನಸಭಾ ಚುನವಣೆಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆಗೆ ಕಸರತ್ತು ನಡೆಸಿದ್ದು, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.  ನಡ್ಡಾ ನಿವಾಸದಲ್ಲಿ ಟಿಕೆಟ್ ಫೈನಲ್ ವಿಚಾರವಾಗಿ ಅಂತಿಮ ಹಂತದ ಸಭೆ ನಡೆಯುತ್ತಿದೆ. ಸಭೆಯಲ್ಲಿ Read more…

BIG NEWS: 2 ಕ್ಷೇತ್ರಗಳಿಂದ ಸ್ಪರ್ಧೆ ವಿಚಾರ; ಡಾ. ಜಿ. ಪರಮೇಶ್ವರ್ ಸ್ಪಷ್ಟನೆ

ತುಮಕೂರು: ಮಾಜಿ ಡಿಸಿಎಂ ಡಾ.‌ ಜಿ. ಪರಮೇಶ್ವರ್ ಎರಡು ಕ್ಷೇತ್ರಗಳಿಂದ ಸ್ಪರ್ಧಿಸುವ ಬಗ್ಗೆ ಭಾರಿ ಚರ್ಚೆ ನಡೆಯುತ್ತಿದ್ದು ಈ ಬಗ್ಗೆ ಸ್ವತಃ ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ಮಾಜಿ ಸಿಎಂ Read more…

BIG NEWS: ಕಾಂಗ್ರೆಸ್ ನಿಂದ JDSಗೆ 15 ಜನ ಬರ್ತಿದ್ದಾರೆ; HDK ಸ್ಫೋಟಕ ಹೇಳಿಕೆ

ರಾಮನಗರ: ಚುನಾವಣೆ ಹೊತ್ತಲ್ಲೇ ಕಾಂಗ್ರೆಸ್ ಗೆ ಮತ್ತೊಂದು ಶಾಕ್. ಕಾಂಗ್ರೆಸ್ ನಿಂದ 15 ಜನರು ಜೆಡಿಎಸ್ ಸೇರ್ಪಡೆಗೆ ಸಜ್ಜಾಗಿದ್ದಾರೆ. ಈ ಬಗ್ಗೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಸ್ವತಃ Read more…

BIG NEWS: ನಟಿ ಶೃತಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

ಬೆಂಗಳೂರು: ಪ್ರಚೋದನಕಾರಿ ಹೇಳಿಕೆ ನೀಡಿದ ಅರೋಪಕ್ಕೆ ಸಂಬಂಧಿಸಿದಂತೆ ನಟಿ ಶೃತಿ ವಿರುದ್ಧ ಜೆಡಿಎಸ್ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಹಿರೆಕೇರೂರು ಕ್ಷೇತ್ರದಲ್ಲಿ ಭಾಷಣ ಮಾಡುವ ಸಂದರ್ಭದಲ್ಲಿ ನಟಿ ಶೃತಿ Read more…

ಕಮಲ ವಿನ್ಯಾಸದಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣ; ಬಟ್ಟೆಯಿಂದ ಮುಚ್ಚುವಂತೆ ಕಾಂಗ್ರೆಸ್‌ ಆಗ್ರಹ

ಶಿವಮೊಗ್ಗ: ವಿಮಾನ ನಿಲ್ದಾಣದ ಮೇಲಿರುವ ಕಮಲ ಚಿಹ್ನೆಯನ್ನು ಚುನಾವಣೆಯ ನೀತಿಸಂಹಿತೆಯ ಹಿನ್ನಲೆಯಲ್ಲಿ ಬಟ್ಟೆಯಿಂದ ಸಂಪೂರ್ಣವಾಗಿ ಮುಚ್ಚಬೇಕು ಎಂದು ಆಗ್ರಹಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಇಂದು ಜಿಲ್ಲಾಡಳಿತಕ್ಕೆ ಮನವಿ Read more…

ಮತದಾನಕ್ಕೆ ದಿನಗಣನೆ ಆರಂಭವಾಗಿದ್ದರೂ ಶಿವಮೊಗ್ಗ ಜಿಲ್ಲೆಯಲ್ಲಿ ಏರುತ್ತಿಲ್ಲ ಚುನಾವಣಾ ಕಾವು….!

ಶಿವಮೊಗ್ಗ: ವಿಧಾನಸಭೆ ಚುನಾವಣೆ ಇನ್ನೇನು ಸನಿಹದಲ್ಲೇ ಇದೆ. ಆದರೆ, ಎಲ್ಲಾ ಪಕ್ಷಗಳು ಕೂಡ ಅಭ್ಯರ್ಥಿಗಳ ಅಧಿಕೃತ ಘೋಷಣೆ ಇಲ್ಲದೇ ಶಿವಮೊಗ್ಗದಲ್ಲಿ ಚುನಾವಣೆಯ ಕಾವು ಕಾಣಿಸಿಕೊಳ್ಳುತ್ತಿಲ್ಲ. ಶಿವಮೊಗ್ಗ ಜಿಲ್ಲೆಯನ್ನೇ ತೆಗೆದುಕೊಂಡರೇ Read more…

BIG NEWS: ಖಾಸಗಿ ಬಸ್ ಪಲ್ಟಿ; 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ತುಮಕೂರು: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿ ಬಿದ್ದಿರುವ ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಬಂಡೆಗೇಟ್ ಬಳಿ ನಡೆದಿದೆ. ಬಸ್ ನಲ್ಲಿದ್ದ 30ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. Read more…

BIG NEWS: ಅಮುಲ್ ನೊಂದಿಗೆ ನಂದಿನಿ ವಿಲೀನ; ಕನ್ನಡ ಕಾಮಧೇನುವಿನ ಕೆಚ್ಚಲು ಕೊಯ್ಯಲು ಹೊರಟ ಬಿಜೆಪಿ; ಸರ್ಕಾರದ ವಿರುದ್ಧ ಕಾಂಗ್ರೆಸ್ ಆಕ್ರೋಶ

ಬೆಂಗಳೂರು: ನಂದಿನಿ ಎಂಬ ಕನ್ನಡ ಕಾಮಧೇನುವಿನ ಕೆಚ್ಚಲು ಕೊಯ್ಯಲು ಬಿಜೆಪಿ ಹೊರಟಿದೆ ಎಂದು ರಾಜ್ಯ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. ಅಮುಲ್ + ನಂದಿನಿ ವಿಲೀನ ಎಂದ ಅಮಿತ್ ಶಾ Read more…

BIG NEWS: ಬಿಜೆಪಿ ನಾಯಕರು ಕಾಂಗ್ರೆಸ್ ಸೇರಲು ಸಜ್ಜು; ಡಿ.ಕೆ.ಶಿವಕುಮಾರ್ ಮಾಹಿತಿ

ಬೆಂಗಳೂರು: ವಿಧಾನಸಭಾ ಚುನಾವಣೆಗೆ ಕೆಲ ದಿನಗಳು ಮಾತ್ರ ಬಾಕಿಯಿದ್ದು, ರಾಜಕೀಯ ನಾಯಕರಲ್ಲಿ ಪಕ್ಷಾಂತರ ಪರ್ವ ಜೋರಾಗಿದೆ. ಕಾಂಗ್ರೆಸ್ ನಲ್ಲಿ ಟಿಕೆಟ್ ಕೈತಪ್ಪಿದ ಆಕಾಂಕ್ಷಿಗಳು ಬಿಜೆಪಿ, ಜೆಡಿಎಸ್ ನತ್ತ ಮುಖ Read more…

BIG NEWS: ಕಾಂಗ್ರೆಸ್ ನ ಮತ್ತೊಂದು ವಿಕೆಟ್ ಪತನ

ತುಮಕೂರು: ಕಾಂಗ್ರೆಸ್ ಟಿಕೆಟ್ ಕೈತಪ್ಪಿದ ಬೆನ್ನಲ್ಲೇ ಟಿಕೆಟ್ ಆಕಾಂಕ್ಷಿಗಳು ಪಕ್ಷ ತೊರೆಯುತ್ತಿದ್ದು, ಚುನಾವಣೆ ಸಂದರ್ಭದಲ್ಲಿ ಕೈ ಪಾಳಯಕ್ಕೆ ದಿನಕ್ಕೊಂದು ಆಘಾತ ಶುರುವಾಗಿದೆ. ತುಮಕೂರಿನಲ್ಲಿ ಮಾಜಿ ಶಾಸಕ ಷಫಿ ಅಹ್ಮದ್ Read more…

BIG NEWS: ಅಮುಲ್ ಅಂದ್ರೆ ಬಿಜೆಪಿ, ನಂದಿನಿ ಅಂದ್ರೆ ಕಾಂಗ್ರೆಸ್ಸಾ….? ಸಚಿವ ಸುಧಾಕರ್ ಪ್ರಶ್ನೆ

ಬೆಂಗಳೂರು: ಅಮುಲ್ ಬ್ರ್ಯಾಂಡ್ ರಾಜ್ಯದ ಮಾರುಕಟ್ಟೆಗೆ ಆಗಮಿಸಿರುವ ವಿಚಾರವಾಗಿ ವಿಪಕ್ಷಗಳ ಆರೋಪಗಳಿಗೆ ಪ್ರತಿಕ್ರಿಯಿಸಿರುವ ಸಚಿವ ಡಾ.ಸುಧಾಕರ್, ನಂದಿನಿಯನ್ನು ಹಿಮ್ಮೆಟ್ಟಿಸಲು ಅಮುಲ್ ಬಂದಿಲ್ಲ. ವಿಪಕ್ಷಗಳು ಜನರ ದಾರಿ ತಪ್ಪಿಸುವ ಕೆಲಸ Read more…

ನೀತಿ ಸಂಹಿತೆ ಮಧ್ಯೆಯೂ ಸರ್ಕಾರಿ ಕಾರು ಬಳಸಿದ MLC ತಾರಾ; ವಿಡಿಯೋ ಶೇರ್ ಮಾಡಿದ ಕರ್ನಾಟಕ ರಾಷ್ಟ್ರ ಸಮಿತಿ

ಮೇ 10ರಂದು ವಿಧಾನಸಭೆ ಚುನಾವಣೆಗೆ ಮತದಾನ ನಡೆಯಲಿರುವುದರಿಂದ ರಾಜ್ಯದಲ್ಲಿ ಈಗಾಗಲೇ ನೀತಿ ಸಂಹಿತೆ ಜಾರಿಯಲ್ಲಿದೆ. ಅಧಿಕಾರದಲ್ಲಿರುವ ಚುನಾಯಿತ ಪ್ರತಿನಿಧಿಗಳು ಸರ್ಕಾರಿ ವಾಹನಗಳನ್ನು ಬಳಸಲು ನಿಷೇಧವಿದ್ದು, ಈಗಾಗಲೇ ಬಹುತೇಕ ವಾಹನಗಳನ್ನು Read more…

BIG NEWS: ಅಮುಲ್ ವಿಚಾರದಲ್ಲಿ ಕಾಂಗ್ರೆಸ್ ನಿಂದ ರಾಜಕೀಯ; ಸಿಎಂ ವಾಗ್ದಾಳಿ

ನವದೆಹಲಿ: ನಂದಿನಿ ರಾಷ್ಟ್ರಮಟ್ಟದ ಬ್ರ್ಯಾಂಡ್, ನಂದಿನಿ ಬ್ರ್ಯಾಂಡ್ ದೇಶದಲ್ಲಿ ನಂಬರ್ 1 ಸ್ಥಾನಕ್ಕೆ ಏರಲಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಅಮುಲ್ ಉತ್ಪನ್ನಗಳು ರಾಜ್ಯದಲ್ಲಿ ಹೆಚ್ಚು ಮಾರಾಟವಾಗುತ್ತಿರುವ Read more…

ನಂದಿನಿ ಇಳಿಕೆ, ಅಮುಲ್ ಗಳಿಕೆ, ಸರ್ಕಾರ ‘ಮೂಕ’ ಬಸವ; BJP ವಿರುದ್ದ ಸುರ್ಜೆವಾಲಾ ಕಿಡಿ

ರಾಜ್ಯದಲ್ಲಿ ಅಮೂಲ್ ಉತ್ಪನ್ನಗಳನ್ನು ಮಾರಾಟ ಮಾಡಲು ಮುಂದಾಗಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈಗಾಗಲೇ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಕುಮಾರಸ್ವಾಮಿ ಸೇರಿದಂತೆ ಹಲವರು ತಮ್ಮ ವಿರೋಧ ವ್ಯಕ್ತಪಡಿಸಿದ್ದಾರೆ. ಇದರ ಮಧ್ಯೆ Read more…

ಬಿಜೆಪಿಗೆ ಸುದೀಪ್ ಬೆಂಬಲ ಘೋಷಣೆ; ಪ್ರತಿಪಕ್ಷಗಳಿಗೆ ನಡುಕ ಶುರುವಾಗಿದೆ ಎಂದ ಸಿಎಂ

ಇತ್ತೀಚೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿ ನಡೆಸಿದ್ದ ಖ್ಯಾತ ನಟ ಕಿಚ್ಚ ಸುದೀಪ್, ಬೊಮ್ಮಾಯಿ ಅವರು ಹೇಳಿದ ಅಭ್ಯರ್ಥಿಗಳ ಪರ ಪ್ರಚಾರ ಕೈಗೊಳ್ಳುವುದಾಗಿ ಹೇಳಿದ್ದರು. ಆ Read more…

BIG NEWS: ಕಾಂಗ್ರೆಸ್ ಟಿಕೆಟ್ ಕೈತಪ್ಪಿದ ಹಿನ್ನೆಲೆ; ಬಂಡಾಯವೆದ್ದ ಯೋಗೇಶ್ ಬಾಬು ಪಕ್ಷೇತರರಾಗಿ ಸ್ಪರ್ಧೆಗೆ ಚಿಂತನೆ

ಚಿತ್ರದುರ್ಗ: ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿಯಲ್ಲಿ ಟಿಕೆಟ್ ಕೈತಪ್ಪಿದ್ದರಿಂದ ಹಲವರು ಕೈ ಪಾಳಯದ ವಿರುದ್ಧ ಸಿಡಿದೆದ್ದಿದ್ದು, ಪಕ್ಷ ತೊರೆಯುತ್ತಿದ್ದಾರೆ. ಈ ನಡುವೆ ಮೊಳಕಾಲ್ಮೂರು ಕಾಂಗ್ರೆಸ್ ನಲ್ಲಿ ಅಸಮಾಧನ ಸ್ಫೋಟಗೊಂಡಿದ್ದು, Read more…

BIG NEWS: ರೌಡಿಶೀಟರ್ ಸೈಲೆಂಟ್ ಸುನೀಲ್ ಗೆ ಬೆಂಗಳೂರು ಪೊಲೀಸರಿಂದ ವಾರ್ನಿಂಗ್

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಸಕ್ರೀಯವಾಗಿ ಪಾಲ್ಗೊಳ್ಳುತ್ತಿದ್ದ ರೌಡಿ ಶೀಟರ್ ಸೈಲೆಂಟ್ ಸುನೀಲ್ ಗೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಯಾವುದೇ ಅಪರಾಧ ಪ್ರಕರಣ, ಚುಟುವಟಿಕೆಗಳಲ್ಲಿ ಭಾಗಿಯಾಗುವಂತಿಲ್ಲ ಎಂದು ಖಡಕ್ ಆಗಿ Read more…

BIG NEWS: ರಾಜ್ಯದ ಮಾರುಕಟ್ಟೆಗೆ ಅಮುಲ್ ಲಗ್ಗೆ; ಬಿಜೆಪಿ ಸರ್ಕಾರದ ವಿರುದ್ಧ HDK ಆಕ್ರೋಶ

ಬೆಂಗಳೂರು: ರಾಜ್ಯದಲ್ಲಿ ಗುಜರಾತ್ ನ ಅಮೂಲ್ ಮಾರಾಟ ವಿಚಾರವಾಗಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕನ್ನಡಿಗರ ಜೀವನಾಡಿ ನಂದಿನಿಯನ್ನು ಮುಗಿಸಲು ಈಗ 3ನೇ Read more…

BIG NEWS: 12 ಹುಲಿ ಯೋಜನೆ ನಿರ್ದೇಶಕರ ಜೊತೆ ಪ್ರಧಾನಿ ಮೋದಿ ಸಂವಾದ; ರಾಷ್ಟ್ರೀಯ ಹೆದ್ದಾರಿ ಸಂಚಾರ ಬಂದ್

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಇಂದು ರಾಜ್ಯಕ್ಕೆ ಆಗಮಿಸಲಿದ್ದು, ನಾಳೆ ಬಂಡಿಪುರ ರಾಷ್ಟ್ರೀಯ ಉದ್ಯಾನವನಕ್ಕೆ ಭೇಟಿ ನೀಡಲಿದ್ದಾರೆ. ಸಫಾರಿ ನಡೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಬಂಡಿಪುರ ಮಾರ್ಗದಲ್ಲಿ ಹಲವು ಬದಲಾವಣೆ Read more…

ನಾಮಪತ್ರ ಸಲ್ಲಿಕೆ ಕೊನೆ ದಿನದವರೆಗೂ ಮತದಾರರ ಪಟ್ಟಿ ಪರಿಷ್ಕರಣೆ: ಹೈಕೋರ್ಟ್ ಆದೇಶ

ಬೆಂಗಳೂರು: ಚುನಾವಣೆಗೆ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದವರೆಗೂ ಮತದಾರರ ಪಟ್ಟಿ ಪರಿಷ್ಕರಣೆ ಮಾಡಲು ಅವಕಾಶವಿದೆ ಎಂದು ಹೈಕೋರ್ಟ್ ಆದೇಶಿಸಿದೆ. ವಿಧಾನಸಭೆ ಕ್ಷೇತ್ರದ ಶಾಸಕರ ಹೆಸರನ್ನು ಆ Read more…

ಅಭ್ಯರ್ಥಿಗೇ ಚುನಾವಣಾ ವೆಚ್ಚಕ್ಕೆ ಹಣ ನೀಡಲು ಮುಂದಾಗಿದ್ದಾರೆ ಈ ವೃದ್ಧೆ….!

ಚುನಾವಣಾ ಸಂದರ್ಭದಲ್ಲಿ ಅಭ್ಯರ್ಥಿಗಳು ಮತದಾರರಿಗೆ ಆಮಿಷ ಒಡ್ಡುವುದು ಸಾಮಾನ್ಯ ಸಂಗತಿ. ಹಣ ಮಾತ್ರವಲ್ಲದೆ ಮಿಕ್ಸರ್, ಕುಕ್ಕರ್, ಸೀರೆ, ಅಹಾರ ಸಾಮಗ್ರಿ ಮೊದಲಾದವುಗಳನ್ನು ನೀಡಲಾಗುತ್ತಿದ್ದು, ಈಗಾಗಲೇ ಚುನಾವಣಾ ಅಧಿಕಾರಿಗಳು ಕೋಟ್ಯಾಂತರ Read more…

ವಾಟ್ಸಾಪ್ ಗ್ರೂಪ್ ನಲ್ಲಿ ವೋಟ್ ಕೇಳಿದ್ರೆ ಅಡ್ಮಿನ್ ಮೇಲೆ ಕ್ರಮ: ಗೂಗಲ್ ಪೇ, ಫೋನ್ ಪೇ ಮೂಲಕ ಹಣ ಸಂದಾಯವಾದರೂ ತನಿಖೆ

ಬೆಂಗಳೂರು: ವಾಟ್ಸಾಪ್ ಗ್ರೂಪ್ ನಲ್ಲಿ ಮತ ಕೇಳಿದರೆ ಅಡ್ಮಿನ್ ಮೇಲೆ ಕ್ರಮ ಕೈಗೊಳ್ಳಲಾಗುವುದು. ಗೂಗಲ್ ಪೇ, ಫೋನ್ ಪೇ ಸೇರಿದಂತೆ ಇತರೆ ಅಕೌಂಟ್ ಗಳಿಂದ ಒಂದೇ ಖಾತೆಯಿಂದ ಅನೇಕರಿಗೆ Read more…

ಕಾಂಗ್ರೆಸ್ ಅಭ್ಯರ್ಥಿ ಕುಸುಮಾ, ಸಂಸದ ಡಿ.ಕೆ. ಸುರೇಶ್ ವಿರುದ್ಧ ಎಫ್ಐಆರ್ ದಾಖಲು

ಬೆಂಗಳೂರು: ಮತದಾರರಿಗೆ ಆಮಿಷ ಒಡ್ಡಿದ ಆರೋಪದ ಮೇಲೆ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ, ಸಂಸದ ಡಿ.ಕೆ. ಸುರೇಶ್ ಸೇರಿದಂತೆ ಮೂವರ ವಿರುದ್ಧ ರಾಜರಾಜೇಶ್ವರಿ ನಗರ Read more…

ಕಾಂಗ್ರೆಸ್ ನಲ್ಲಿ ಭುಗಿಲೆದ್ದ ಬಂಡಾಯ: ಹಲವರ ರಾಜೀನಾಮೆ: ಜೆಡಿಎಸ್, ಪಕ್ಷೇತರರಾಗಿ ಸ್ಪರ್ಧೆ

ಬೆಂಗಳೂರು: ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಯಾಗುತ್ತಿದ್ದಂತೆ ಟಿಕೆಟ್ ವಂಚಿತರ ಅಸಮಾಧಾನ ಭುಗಿಲೆದ್ದಿದೆ. ಅನೇಕರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದು, ಸ್ವತಂತ್ರ ಅಭ್ಯರ್ಥಿಗಳಾಗಿ ಸ್ಪರ್ಧಿಸಲು ಮುಂದಾಗಿದ್ದಾರೆ. Read more…

ರಾಜ್ಯದಲ್ಲಿ ಅಕಾಲಿಕ ಮಳೆ ಅಬ್ಬರಕ್ಕೆ 5 ಮಂದಿ ಸಾವು

ಬೆಂಗಳೂರು: ರಾಜ್ಯದ 6 ಜಿಲ್ಲೆಗಳಲ್ಲಿ ಅಕಾಲಿಕ ಮಳೆಯ ಅಬ್ಬರ ಉಂಟಾಗಿದೆ. ಕೊಪ್ಪಳ, ಗದಗ, ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆಯಾಗಿದೆ. ಸಿಡಿಲು ಬಡಿದು ಮೂವರು ಹಾಗೂ ಛಾವಣಿ Read more…

BIG NEWS: ವರುಣಾದಲ್ಲಿ ಸಿದ್ದರಾಮಯ್ಯ ಸ್ಪರ್ಧೆ ಖಚಿತವಾಗುತ್ತಿದ್ದಂತೆ ಪ್ರಚಾರ ನಿಲ್ಲಿಸಿ ತಟಸ್ಥರಾದ ಜೆಡಿಎಸ್ ಅಭ್ಯರ್ಥಿ…!

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೋಲಾರ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ ಎಂದು ಹೇಳಲಾಗುತ್ತಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ವರುಣಾ ಕ್ಷೇತ್ರದಿಂದ ಟಿಕೆಟ್ ಘೋಷಿಸಲಾಗಿದೆ. ವರುಣಾದಿಂದ ಸ್ಪರ್ಧಿಸಿದರೆ ಗೆಲುವು ನಿಶ್ಚಿತ ಎಂಬ ಕಾರಣಕ್ಕಾಗಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...