alex Certify Karnataka | Kannada Dunia | Kannada News | Karnataka News | India News - Part 747
ಕನ್ನಡ ದುನಿಯಾ
    Dailyhunt JioNews

Kannada Duniya

Yuvanidhi Scheme : ಡಿಪ್ಲೋಮಾ, ಪದವೀಧರರೇ ʻಯುವನಿಧಿʼ ಯೋಜನೆಗೆ ಡಿ.26 ರಿಂದ ನೋಂದಣಿ ಆರಂಭ : ಈ ದಾಖಲೆಗಳು ಕಡ್ಡಾಯ

  ಬೆಂಗಳೂರು : ರಾಜ್ಯ ಸರ್ಕಾರದ ಐದನೇ ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆ ಜಾರಿಗೆ ದಿನಾಂಕ ಫಿಕ್ಸ್‌ ಆಗಿದ್ದು, ಜನವರಿ 1 ರಂದು ಚಾಲನೆ ನೀಡಲಾಗುವುದು ಎಂದು ಸಚಿವ Read more…

ರಾಜ್ಯದ ಅನುದಾನಿತ ಶಿಕ್ಷಕರಿಗೆ ಸಿಎಂ ಗುಡ್ ನ್ಯೂಸ್ : ʻಜ್ಯೋತಿ ಸಂಜೀವಿನಿʼ ಯೋಜನೆ ವಿಸ್ತರಣೆ

ಬೆಳಗಾವಿ : ರಾಜ್ಯದ ಅನುದಾನಿತ ಶಿಕ್ಷಕರಿಗೆ ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿ ನೀಡಿದ್ದು, ಸರ್ಕಾರಿ ನೌಕರರ ಜ್ಯೋತಿ ಸಂಜೀವಿನಿ ಆರೋಗ್ಯ ಯೋಜನೆಯನ್ನು ಅನುದಾನಿತ ಶಾಲೆ, ಕಾಲೇಜುಗಳ ಶಿಕ್ಷಕರು, ಉಪನ್ಯಾಸಕರಿಗೆ ವಿಸ್ತರಿಸುವ Read more…

ರೈಲು ಪ್ರಯಾಣಿಕರ ಗಮನಕ್ಕೆ : ಕಾರವಾರ-ಮಡಗಾಂವ ರೈಲು 5 ದಿನ ತಾತ್ಕಾಲಿಕ ಸ್ಥಗಿತ

ಕಾರವಾರ : ರೈಲು ಪ್ರಯಾಣಿಕರಿಗೆ ಕೊಂಕಣ ರೈಲ್ವೆ ಮಹತ್ವದ ಮಾಹಿತಿ ನೀಡಿದ್ದು, ಡಿಸೆಂಬರ್‌ 17 ರಿಂದ 21 ರವರೆಗೆ ಕಾರವಾರ ಮತ್ತು ಗೋವಾದ ಮಡಗಾಂವ ಸಂಪರ್ಕಿಸುವ ವಿಶೇಷ ರೈಲು Read more…

BIG NEWS : ವಿಧಾನಪರಿಷತ್ ನಲ್ಲಿ8 ತಿದ್ದುಪಡಿ ವಿಧೇಯಕಗಳು ಅಂಗೀಕಾರ

ಬೆಳಗಾವಿ : ಬೆಳಗಾವಿ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯಿಂದ ಅಂಗೀಕೃತ ರೂಪದಲ್ಲಿರುವ ಎಂಟು ತಿದ್ದುಪಡಿ ವಿಧೇಯಕಗಳಿಗೆ ವಿಧಾನಪರಿಷತ್‌ ಗುರುವಾರ ಅಂಗೀಕಾರ ನೀಡಿದೆ. ಬೆಂಗಳೂರು ಮಹಾನಗರ ಪಾಲಿಕೆ ಮತ್ತು Read more…

ನರೇಗಾ ಕಾರ್ಮಿಕರಿಗೆ ಗುಡ್ ನ್ಯೂಸ್ : ʻನರೇಗಾ ಯೋಜನೆʼಯಡಿ ಕೂಲಿ ದಿನ 100 ರಿಂದ 150 ಹೆಚ್ಚಳಕ್ಕೆ ಕ್ರಮ

ಬೆಳಗಾವಿ ಸುವರ್ಣ ಸೌಧ :  ರಾಜ್ಯದ 31 ಜಿಲ್ಲೆಯ 195 ಬ್ಲಾಕ್‍ಗಳಲ್ಲಿ ಬರಗಾಲ ಪರಿಸ್ಥಿತಿ ಇದ್ದು, ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಲ್ಲಿ ಕೃಷಿ ಕೂಲಿ ಕಾರ್ಮಿಕರಿಗೆ ಉದ್ಯೋಗ Read more…

9 ತಿಂಗಳು ಮೇಲ್ಪಟ್ಟ ಎಲ್ಲ ಮಕ್ಕಳಿಗೆ ಹೆಲ್ಮೆಟ್ : ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್‌

ಬೆಂಗಳೂರು : 9 ತಿಂಗಳು ಮೇಲ್ಪಟ್ಟ ಎಲ್ಲ ಮಕ್ಕಳಿಗೆ ಹೆಲ್ಮೆಟ್  ಹಾಗೂ ಮಕ್ಕಳ ಸುರಕ್ಷತಾ ಕ್ರಮಗಳ ಕುರಿತಂತೆ ನಿರ್ದೇಶಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌ ಜಾರಿಗೊಳಿಸಿದೆ. ಮಕ್ಕಳಿಗೆ ಹೆಲ್ಮೆಟ್‌ Read more…

ವಿಧಾನಸಭೆಯಲ್ಲಿ ʻಉತ್ತರ ಕರ್ನಾಟಕ ಅಭಿವೃದ್ಧಿʼ ಚರ್ಚೆ : ಶಾಸಕರಿಂದ ನಾನಾ ಸಲಹೆ

ಬೆಳಗಾವಿ ಸುವರ್ಣಸೌಧ : ಉತ್ತರ ಕರ್ನಾಟಕ ಅಭಿವೃದ್ಧಿ ಕುರಿತು ವಿಧಾನಸಭೆಯಲ್ಲಿ ಡಿಸೆಂಬರ್ 14ರಂದು ಸಹ ಚರ್ಚೆ ಮುಂದುವರೆಯಿತು. ಈ ಚರ್ಚೆಯಲ್ಲಿ ಉತ್ತರ ಕರ್ನಾಟಕ ಭಾಗದ ವಿವಿಧ ಜಿಲ್ಲೆಗಳ ಶಾಸಕರು Read more…

ರಾಜ್ಯದ ʻಹಾಸ್ಟೆಲ್ ವಿದ್ಯಾರ್ಥಿಗಳಿಗೆʼ ಸಿಹಿಸುದ್ದಿ : ಶೀಘ್ರವೇ ಭೋಜನಾ ವೆಚ್ಚ ಹೆಚ್ಚಳ

  ಬೆಳಗಾವಿ : ರಾಜ್ಯ ಸರ್ಕಾರವು ವಸತಿ ನಿಲಯಗಳ ವಿದ್ಯಾರ್ಥಿಗಳಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, ಶೀಘ್ರವೇ  ವಿದ್ಯಾರ್ಥಿಗಳ  ಭೋಜನಾ ವೆಚ್ಚವನ್ನು ಹೆಚ್ಚಳ ಮಾಡಲಾಗುವುದು ಎಂದು ಸಮಾಜ ಕಲ್ಯಾಣ ಸಚಿವರಾದ ಡಾ.ಎಚ್.ಸಿ Read more…

BIG NEWS : ವೈದ್ಯರ ಗ್ರಾಮೀಣ ಸೇವೆಗೆ ವಿನಾಯಿತಿ : ವಿಧಾನಪರಿಷತ್ ನಲ್ಲಿ ʻತಿದ್ದುಪಡಿ ಮಸೂದೆʼ ಅಂಗೀಕಾರ

ಬೆಳಗಾವಿ :  ರಾಜ್ಯದಲ್ಲಿ ಎಂಬಿಬಿಎಸ್ ಮತ್ತು ಸ್ನಾತಕೋತ್ತರ ಕೋರ್ಸ್‌ಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳು ಗ್ರಾಮೀಣ ಮತ್ತು ನಗರ ಪ್ರದೇಶದ ಸರ್ಕಾರಿ ಆಸ್ಪತ್ರೆಗಳಲ್ಲಿ ಒಂದು ವರ್ಷ ಕಡ್ಡಾಯವಾಗಿ ಸೇವೆ ಸಲ್ಲಿಸಬೇಕು ಎಂಬ Read more…

ರಾಜ್ಯ ಸರ್ಕಾರದಿಂದ ʻಹಿಂದುಳಿದ ವರ್ಗಗಳ ಗುತ್ತಿಗೆದಾರರಿಗೆʼ ಗುಡ್ ನ್ಯೂಸ್ : ಗುತ್ತಿಗೆ ಕಾಮಗಾರಿಗಳಲ್ಲಿ ಮೀಸಲಾತಿ ಸೌಲಭ್ಯ

ಬೆಳಗಾವಿ : ರಾಜ್ಯ ಸರ್ಕಾರವು ಹಿಂದುಳಿದ ವರ್ಗದ ಗುತ್ತಿಗೆದಾರರಿಗೆ ಸಿಹಿಸುದ್ದಿ ನೀಡಿದ್ದು, ಕಾಮಗಾರಿಗಳಲ್ಲಿ ಮೀಸಲಾತಿ ನೀಡಲು ಕೆಪಿಟಿಟಿ ಕಾಯ್ದೆಗೆ ತಿದ್ದುಪಡಿ ಮಸೂದೆಯನ್ನು ಮಂಡಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. Read more…

ರಾಜ್ಯದ ರೈತರಿಗೆ ಗುಡ್ ನ್ಯೂಸ್ : 4 ಲಕ್ಷ ʻಕೃಷಿ ಪಂಪ್ ಸೆಟ್ʼ ಗಳಿಗೆ ಮೂಲ ಸೌಕರ್ಯ, ʻಸಬ್ಸಿಡಿ ಸೋಲಾರ್ʼ ಅಳವಡಿಕೆಗೆ ಕ್ರಮ

ಬೆಳಗಾವಿ : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿರುವ 4 ಲಕ್ಷ ಕೃಷಿ ಪಂಪ್‌ಸೆಟ್‌ಗಳಿಗೆ ಮೂಲ ಸೌಕರ್ಯ ಕಲ್ಪಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್‌ Read more…

ಭದ್ರಾ ಮೇಲ್ದಂಡೆ ಯೋಜನೆಗೆ 2,723 ಕೋಟಿ ರೂ.ಅನುದಾನ ಮೀಸಲು : ಡಿ.ಕೆ.ಶಿವಕುಮಾರ

ಬೆಳಗಾವಿ ಸುವರ್ಣಸೌಧ : ಭದ್ರಾ ಮೇಲ್ದಂಡೆ ಯೋಜನೆಗೆ 2023-24ನೇ ಸಾಲಿನಲ್ಲಿ 2.723 ಕೋಟಿ ರೂ. ಅನುದಾನ ಮೀಸಲಿರಿಸಲಾಗಿದೆ ಎಂದು ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ ಅವರು ವಿಧಾನ ಪರಿಷತ್‌ನಲ್ಲಿ ತಿಳಿಸಿದರು. Read more…

ರಾಜ್ಯದ 1 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ʻಬ್ಯಾಗ್ ಹೊರೆʼ ಕಡಿಮೆ ಮಾಡಲು ಮಹತ್ವದ ಕ್ರಮ

ಬೆಂಗಳೂರು :  ರಾಜ್ಯದ 1 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆಯು ಸಿಹಿಸುದ್ದಿ ನೀಡಿದ್ದು, ಮಕ್ಕಳ ಬ್ಯಾಗ್‌ ಹೊರೆ ಕಡಿಮೆ ಮಾಡುವ ಕುರಿತಂತೆ ಮಹತ್ವದ ಕ್ರಮಗಳನ್ನು ಕೈಗೊಂಡಿದೆ.  Read more…

ರಾಜ್ಯದ ʻಪರಿಶಿಷ್ಟ ವರ್ಗʼದವರಿಗೆ ಮಹತ್ವದ ಮಾಹಿತಿ : ಇಂದು ʻಭೂ ಒಡೆತನ, ಸ್ವಾವಲಂಬಿ ಸಾರಥಿʼ ಸೇರಿ ಈ ಯೋಜನೆಗಳಿಗೆ ಅರ್ಜಿ ಸಲಿಸಲು ಕೊನೆಯ ದಿನ

  ಬೆಂಗಳೂರು : ರಾಜ್ಯ ಕಾಂಗ್ರೆಸ್‌ ಸರ್ಕಾರವು ಪರಿಶಿಷ್ಟ ವರ್ಗದವರಿಗೆ ಹಲವು ಯೋಜನೆಗಳಡಿ ಅರ್ಜಿ ಆಹ್ವಾನಿಸಿದ್ದು, ಈ ಯೋಜನೆಗಳ ಪೈಕಿ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಉದ್ಯಮಶೀಲತಾ Read more…

ರಾಜ್ಯದಲ್ಲಿ ʻಭ್ರೂಣಹತ್ಯೆʼ ತಡೆಗಟ್ಟಲು ಕಾನೂನು ಬದಲಾವಣೆ, ಐಪಿಸಿ ತಿದ್ದುಪಡಿಗೆ ಕ್ರಮ : ಸಚಿವ ದಿನೇಶ ಗುಂಡೂರಾವ್

ಬೆಳಗಾವಿ: ಸುವರ್ಣ ಸೌಧ :  ಸಮಾಜದಲ್ಲಿ ಹೆಣ್ಣು ಮಕ್ಕಳಿಗೆ ಕಾನೂನಾತ್ಮಕ ರಕ್ಷಣೆ, ಸಮಾನ ಹಕ್ಕು, ಸಾಮಾಜಿಕ ನ್ಯಾಯ ದೊರಕುವಂತೆ ಸರ್ಕಾರಗಳು ಕ್ರಮ ವಹಿಸಿವೆ. ಭ್ರೂಣಹತ್ಯೆ ಒಂದು ಸಾಮಾಜಿಕ ಪಿಡುಗು Read more…

ಅನುದಾನಿತ ನೌಕರರಿಗೂ ನಗದು ರಹಿತ ಚಿಕಿತ್ಸೆಯ ಜ್ಯೋತಿ ಸಂಜೀವಿನಿ ಸೌಲಭ್ಯ ಕಲ್ಪಿಸುವ ಬಗ್ಗೆ ಪರಿಶೀಲನೆ: ಸಿಎಂ ಸಿದ್ಧರಾಮಯ್ಯ

ಬೆಳಗಾವಿ: ಅನುದಾನಿತ ಶಾಲಾ ಕಾಲೇಜುಗಳ ನೌಕರರಿಗೂ ಜ್ಯೋತಿ ಸಂಜೀವಿನಿ ಯೋಜನೆ ವಿಸ್ತರಿಸುವ ಬಗ್ಗೆ ರಾಜ್ಯದ ಹಣಕಾಸು ಪರಿಸ್ಥಿತಿ ಗಮನಿಸಿ ತೀರ್ಮಾನ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನ ಪರಿಷತ್ Read more…

BREAKING: 24 ಗಂಟೆಯೊಳಗೆ ರೋಹಿಣಿ ಸಿಂಧೂರಿ ವಿರುದ್ಧದ ಪೋಸ್ಟ್ ಡಿಲಿಟ್ ಮಾಡುವಂತೆ ಡಿ. ರೂಪಾಗೆ ಸುಪ್ರೀಂ ಕೋರ್ಟ್ ಸೂಚನೆ

ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ಡಿ. ರೂಪಾ ನಡುವಿನ ಜಟಾಪಟಿ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ ನೀಡಿದೆ. ರೋಹಿಣಿ ಸಿಂಧೂರಿ Read more…

BIG BREAKING: ಬಸವೇಶ್ವರ, ಚನ್ನಮ್ಮ, ರಾಯಣ್ಣ, ಕುವೆಂಪು ಏರ್ ಪೋರ್ಟ್; ರಾಜ್ಯದ 4 ವಿಮಾನ ನಿಲ್ದಾಣಗಳಿಗೆ ಮಹನೀಯರ ಹೆಸರಿಡಲು ವಿಧಾನಸಭೆ ಒಪ್ಪಿಗೆ

ಬೆಳಗಾವಿ: ರಾಜ್ಯದ ನಾಲ್ಕು ವಿಮಾನ ನಿಲ್ದಾಣಗಳಿಗೆ ನಾಮಕರಣ ವಿಚಾರಕ್ಕೆ ಸಂಬಂಧಿಸಿದಂತೆ ವಿಧಾನಸಭೆಯಲ್ಲಿ ಮಹತ್ವದ ನಿರ್ಣಯ ಅಂಗೀಕರಿಸಲಾಗಿದೆ. ಮೂಲ ಸೌಕರ್ಯ ಅಭಿವೃದ್ಧಿ ಇಲಾಖೆ ಸಚಿವ ಎಂ.ಬಿ. ಪಾಟೀಲ ಮಸೂದೆ ಮಂಡಿಸಿದ್ದಾರೆ. Read more…

ರೈತರಿಗೆ ಸರ್ಕಾರದಿಂದ ಸಿಹಿ ಸುದ್ದಿ: 4 ಲಕ್ಷ ರೈತರ ಕೃಷಿ ಪಂಪ್ ಸೆಟ್ ಗಳಿಗೆ ಮೂಲ ಸೌಕರ್ಯ

ಬೆಳಗಾವಿ: ರಾಜ್ಯದ 4 ಲಕ್ಷ ರೈತರ ಕೃಷಿ ಪಂಪ್ ಸೆಟ್ ಗಳಿಗೆ ಸರ್ಕಾರದಿಂದ ಮೂಲ ಸೌಕರ್ಯ ಕಲ್ಪಿಸಲಾಗುವುದು. ನೋಂದಾಯಿಸಲ್ಪಟ್ಟ 500 ಮೀಟರ್ ವ್ಯಾಪ್ತಿಯೊಳಗಿನ ಪಂಪ್ ಸೆಟ್ ಗಳಿಗೆ ವಿದ್ಯುತ್ Read more…

BREAKING : ರಾಜ್ಯ ಸರ್ಕಾರದ 5 ನೇ ‘ಗ್ಯಾರಂಟಿ’ ಯುವನಿಧಿ ಜಾರಿಗೆ ಮುಹೂರ್ತ ಫಿಕ್ಸ್ : ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ

ಬೆಂಗಳೂರು : ರಾಜ್ಯದ ಡಿಪ್ಲೋಮಾ, ಪದವೀಧರರಿಗೆ ಸಿಎಂ ಸಿದ್ದರಾಮಯ್ಯ ಗುಡ್ ನ್ಯೂಸ್ ನೀಡಿದ್ದು, ಡಿ.26ರಿಂದ ಯುವನಿಧಿ ನೋಂದಣಿ ಆರಂಭವಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. 2022-23ನೇ ಸಾಲಿನ ಶೈಕ್ಷಣಿಕ Read more…

BIGG NEWS : ರಾಜ್ಯದ ಪೊಲೀಸ್ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ : ಪತಿ-ಪತ್ನಿ ಅಂತರ್ ಜಿಲ್ಲಾ ವರ್ಗಾವಣೆಗೆ ಅವಕಾಶ

ಬೆಳಗಾವಿ : ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಪತಿ -ಪತ್ನಿ ಅಂತರ್ ಜಿಲ್ಲಾ ವರ್ಗಾವಣೆಗೆ ಅವಕಾಶ ಮಾಡಿ ಕೊಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದರು. ಬಿಜೆಪಿ ಶಾಸಕ ಬಸನಗೌಡ Read more…

ಶಿವಮೊಗ್ಗ : ವಾಹನ ಸವಾರರ ಗಮನಕ್ಕೆ, ನಗರದ ಈ ರಸ್ತೆಗಳಲ್ಲಿ ವಾಹನ ನಿಲುಗಡೆ ನಿಷೇಧ

ಶಿವಮೊಗ್ಗ : ಶಿವಮೊಗ್ಗ ನಗರದ ಪೂರ್ವ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಸವಳಂಗ ರಸ್ತೆಯಲ್ಲಿ ಕರ್ನಾಟಕ ಸಂಘ ಸಿಗ್ನಲ್ನಿಂದ ಉಷಾ ನರ್ಸಿಂಗ್ ಹೋಂವರೆಗೆ ಸುಗಮ ಸಂಚಾರ ದೃಷ್ಠಿಯಿಂದ ದ್ವಿಚಕ್ರ Read more…

ಶಿವಮೊಗ್ಗ : ಲಿಂಗಪತ್ತೆ, ಭ್ರೂಣಹತ್ಯೆಯ ರಹಸ್ಯ ತಿಳಿಯಲು ಸ್ಕ್ಯಾನಿಂಗ್ ಸೆಂಟರ್ ಗಳಿಗೆ ಭೇಟಿ ನೀಡಿ, ವೈದ್ಯಾಧಿಕಾರಿಗಳಿಗೆ ಡಿಸಿ ಸೂಚನೆ

ಶಿವಮೊಗ್ಗ : ಜಿಲ್ಲೆಯಲ್ಲಿ ಪ್ರಸವಪೂರ್ವ ಲಿಂಗಪತ್ತೆ ಮತ್ತು ಭ್ರೂಣಹತ್ಯೆ ಪ್ರಕರಣಗಳು ಗೌಪ್ಯವಾಗಿ ನಿರಂತರವಾಗಿ ನಡೆಯುತ್ತಿವೆ. ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಾಮಾಜಿಕ ಸ್ವಾಸ್ಥ್ಯ ಕಾಪಾಡಬೇಕಾಗಿದ್ದ ಸ್ಕ್ಯಾನಿಂಗ್ ಸೆಂಟರ್ಗಳು ಸರ್ಕಾರದ Read more…

ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ : ವಿದ್ಯಾರ್ಥಿ ನಿಲಯಗಳಿಗೆ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ

ಮಡಿಕೇರಿ : ಪ್ರಸಕ್ತ (2023-24) ಸಾಲಿಗೆ ಕೊಡಗು ಜಿಲ್ಲೆಯಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 2ಬಿ, Read more…

ಸುವರ್ಣಸೌಧದ ಬಳಿ ಮದ್ಯಪ್ರಿಯರ ಪ್ರತಿಭಟನೆ; ಬೇಡಿಕೆ ಅಲಿಸಿ ಶಾಕ್ ಆದ ಸಚಿವರು

ಬೆಳಗಾವಿ: ಒಂದೆಡೆ ಬೆಳಗಾವಿ ಸುವರ್ಣಸೌಧದಲ್ಲಿ ವಿಧಾನಮಂಡಲ ಅಧಿವೇಶನ ನಡೆಯುತ್ತಿದ್ದರೆ ಇನ್ನೊಂದೆಡೆ ಸುವರ್ಣಸೌಧದ ಬಳಿ ವಿವಿಧ ಸಂಘಟನೆಗಳು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ. ಈ ನಡುವೆ ಮದ್ಯಪ್ರಿಯರು Read more…

ಮೌಢ್ಯತೆ ಹೋಗಲಾಡಿಸಲು ಗೊಲ್ಲರಹಟ್ಟಿಗಳಲ್ಲಿ ಸರ್ಕಾರದಿಂದ ವಿಶೇಷ ಜಾಗೃತಿ ಕಾರ್ಯಕ್ರಮ : ಸಚಿವ ಹೆಚ್.ಸಿ ಮಹದೇವಪ್ಪ

ಬೆಂಗಳೂರು : ಮೌಢ್ಯತೆ ಹೋಗಲಾಡಿಸಲು ಗೊಲ್ಲರಹಟ್ಟಿಗಳಲ್ಲಿ ಸರ್ಕಾರದಿಂದ ವಿಶೇಷ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗುತ್ತದೆ ಎಂದು ಸಚಿವ ಹೆಚ್.ಸಿ ಮಹದೇವಪ್ಪ ಹೇಳಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಅವರು ಕಂದಾಚಾರ, Read more…

BREAKING : ಮಂಡ್ಯದಲ್ಲಿ ರೈತನ ಮೇಲೆ ದಾಳಿ ಮಾಡಿ ಮೇಕೆ ಹೊತ್ತೊಯ್ದ ಚಿರತೆ : ಆತಂಕ ಸೃಷ್ಟಿ

ಮಂಡ್ಯ : ರೈತನ ಮೇಲೆ ಚಿರತೆಯೊಂದು ದಾಳಿ ನಡೆಸಿ ಮೇಕೆ ಹೊತ್ತೊಯ್ದ ಘಟನೆ ಮಂಡ್ಯದ ಮದ್ದೂರು ತಾಲೂಕಿನ ಚಾಮನಹಳ್ಳಿಯಲ್ಲಿ ನಡೆದಿದೆ. ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತ ಶಶಿಕುಮಾರ್ ಎಂಬುವವರ Read more…

ರಾಯಚೂರು : ಹಾಸ್ಟೆಲ್ ವಿದ್ಯಾರ್ಥಿನಿಯರು ‘ನಗ್ನ ವಿಡಿಯೋ ಕಾಲ್’ ಮಾಡ್ತಾರೆ ಎಂದು ಆರೋಪಿಸಿದ್ದ ವಾರ್ಡನ್ ಎತ್ತಂಗಡಿ

ರಾಯಚೂರು : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವಸತಿ ನಿಲಯದಲ್ಲಿ ನೀರು ಇಲ್ಲದಿರುವುದನ್ನು ಖಂಡಿಸಿ ವಿದ್ಯಾರ್ಥಿನಿಯರು ಬುಧವಾರ ಪ್ರತಿಭಟನೆ ನಡೆಸಿದ್ದರು. ಇದನ್ನು ಮುಚ್ಚಿ ಹಾಕಲು ವಾರ್ಡನ್ ಗಿರಿಜಾ Read more…

BIGG NEWS : ಬೆಳಗಾವಿಯಲ್ಲಿ ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಕೇಸ್ : ಮಾನವಹಕ್ಕುಗಳ ಆಯೋಗದಿಂದ ‘ಸ್ವಯಂಪ್ರೇರಿತ ಪ್ರಕರಣ’ ದಾಖಲು

ಬೆಳಗಾವಿ : ಬೆಳಗಾವಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಪ್ರಕರಣ ರಾಜ್ಯಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಅಲ್ಲದೇ ಈ ಪ್ರಕರಣ ಬಗ್ಗೆ ಹೈಕೋರ್ಟ್ ಕೂಡ ಕಳವಳ ವ್ಯಕ್ತಪಡಿಸಿದೆ. ಇದೀಗ Read more…

BIGG NEWS : ಕಾಂಗ್ರೆಸ್ ಔತಣಕೂಟದಲ್ಲಿ ಮೂವರು ಶಾಸಕರು ಭಾಗಿ : ಗಂಭೀರವಾಗಿ ಪರಿಗಣಿಸಿದ ಬಿಜೆಪಿ

ಬೆಳಗಾವಿ : ಶಾಸಕಾಂಗ ಪಕ್ಷದ ಸಭೆಯ ನಂತರ ಕಾಂಗ್ರೆಸ್ ಆಯೋಜಿಸಿದ್ದ ಔತಣಕೂಟದಲ್ಲಿ ತಮ್ಮ ಪಕ್ಷದ ಮೂವರು ಶಾಸಕರು ಭಾಗವಹಿಸಿರುವುದು ಗಂಭೀರ ವಿಷಯ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...