alex Certify Karnataka | Kannada Dunia | Kannada News | Karnataka News | India News - Part 747
ಕನ್ನಡ ದುನಿಯಾ
    Dailyhunt JioNews

Kannada Duniya

ಹೊನ್ನಾಳಿ ಬಿಜೆಪಿ ಶಾಸಕ ರೇಣುಕಾಚಾರ್ಯ ವಿರುದ್ಧ ಎಫ್ಐಆರ್ ದಾಖಲು

ಬೆಂಗಳೂರು: ದಾವಣಗೆರೆ ಜಿಲ್ಲೆ ಹೊನ್ನಾಳಿ ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿ ರೇಣುಕಾಚಾರ್ಯ Read more…

ಚುನಾವಣೆ ಹೊತ್ತಲ್ಲೇ ಜಮೀರ್ ಅಹ್ಮದ್ ಗೆ ಸಂಕಷ್ಟ: ಆದಾಯ ಮೀರಿ ಆಸ್ತಿ ಗಳಿಕೆ FIR ಗೆ ತಡೆಯಾಜ್ಞೆ ನಿರಾಕರಣೆ

ಬೆಂಗಳೂರು: ವಿಧಾನಸಭೆ ಚುನಾವಣೆ ಹೊತ್ತಲ್ಲೇ ಶಾಸಕ ಜಮೀರ್ ಅಹ್ಮದ್ ಖಾನ್ ಅವರಿಗೆ ಸಂಕಷ್ಟ ಎದುರಾಗಿದೆ. ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಸಂಬಂಧಿಸಿದಂತೆ ಭ್ರಷ್ಟಾಚಾರ ನಿಗ್ರಹದಳ ದಾಖಲಿಸಿದ ಎಫ್ಐಆರ್ Read more…

BIG NEWS: ಭಾನುವಾರದ ಬಳಿಕವೇ ಬಿಜೆಪಿ ಪಟ್ಟಿ ಪ್ರಕಟ; ಆಕಾಂಕ್ಷಿಗಳ ಎದೆಯಲ್ಲಿ ಢವ ಢವ…!

ಮುಂಬರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಈಗಾಗಲೇ ತನ್ನ ಅಭ್ಯರ್ಥಿಗಳ ಎರಡು ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಜೆಡಿಎಸ್ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಆದರೆ ಆಡಳಿತರೂಢ ಬಿಜೆಪಿ ಮಾತ್ರ ಇನ್ನೂ Read more…

ಬಿಜೆಪಿ ಮಹಿಳಾ ಮೋರ್ಚಾ ಸಮಾವೇಶದ ವೇಳೆ ಸಚಿವ ಬಿ.ಸಿ. ಪಾಟೀಲ್ ಅಚ್ಚರಿಯ ಘೋಷಣೆ….!

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಅಧಿಕಾರಕ್ಕೇರಲು ಬಿಜೆಪಿ ಭರ್ಜರಿ ತಯಾರಿ ನಡೆಸುತ್ತಿದ್ದು, ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ತೊಡಗಿಕೊಂಡಿದೆ. ಇದರ ಮಧ್ಯೆ ಈ ಬಾರಿಯೂ ಹಿರೇಕೆರೂರು ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ ಎಂದು Read more…

ಹುಕ್ಕೇರಿ ಬಿಜೆಪಿ ಟಿಕೆಟ್ ವಿಚಾರ; ಕತ್ತಿ ಕುಟುಂಬದಿಂದಲೇ ಅಂತಿಮ ನಿರ್ಧಾರ

ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಈಗಾಗಲೇ ತನ್ನ ಅಭ್ಯರ್ಥಿಗಳ ಎರಡು ಪಟ್ಟಿಯನ್ನು ಬಿಡುಗಡೆ ಮಾಡಿದ್ದರೆ, ಮೊದಲ ಪಟ್ಟಿ ಪ್ರಕಟಿಸಿರುವ ಜೆಡಿಎಸ್ ಎರಡನೇ ಪಟ್ಟಿ ಬಿಡುಗಡೆಗೆ Read more…

ಕೊಂಡ ಹಾಯುವಾಗಲೇ ಅವಘಡ: ಆಯತಪ್ಪಿ ಕೆಂಡದ ಮೇಲೆ ಬಿದ್ದು ಗಾಯ

ಚಾಮರಾಜನಗರ: ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಲಕ್ಕರಸಪಾಳ್ಯ ಗ್ರಾಮದಲ್ಲಿ ಕೊಂಡ ಹಾಯುವಾಗ ಬಿದ್ದು ವ್ಯಕ್ತಿಯೊಬ್ಬರು ಗಾಯಗೊಂಡಿದ್ದಾರೆ. ಮಾರಿ ಹಬ್ಬದ ಕೊಂಡೋತ್ಸವದಲ್ಲಿ ಕಂಡಾಯ ಹೊತ್ತಿದ್ದ ಕೆಂಪನ ಪಾಳ್ಯ ಗ್ರಾಮದ ತಂಬಡಿ Read more…

BIG NEWS: ಮಾಜಿ ಶಾಸಕ ಶಿವಲಿಂಗೇಗೌಡ ಕಾಂಗ್ರೆಸ್ ಸೇರ್ಪಡೆಗೆ ಡೇಟ್ ಫಿಕ್ಸ್…!

ಇತ್ತೀಚೆಗಷ್ಟೇ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಶಿವಲಿಂಗೇಗೌಡ ಕಾಂಗ್ರೆಸ್ ಸೇರ್ಪಡೆಯಾಗುವುದು ನಿಶ್ಚಿತವಾಗಿದೆ. ಜೆಡಿಎಸ್ ನಿಂದ ಬಹು ಹಿಂದೆಯೇ ಒಂದು ಕಾಲು ಹೊರಗಿಟ್ಟಿದ್ದ ಅವರು ಅಂತಿಮವಾಗಿ ಕಾಂಗ್ರೆಸ್ ಸೇರ್ಪಡೆಗೆ Read more…

ಪರೀಕ್ಷೆಯಲ್ಲಿ ಉತ್ತರ ಸಿದ್ದಪಡಿಸಿ ವಿದ್ಯಾರ್ಥಿಗಳಿಗೆ ನಕಲು ಮಾಡಲು ಸಹಕರಿಸಿದ 16 ಶಿಕ್ಷಕರು ಸಸ್ಪೆಂಡ್

ಬೀದರ್: ಜವಾಬ್ದಾರಿ ಅರಿಯದೇ ಪರೀಕ್ಷೆಯಲ್ಲಿ ಉತ್ತರ ಸಿದ್ದಪಡಿಸಿ ವಿದ್ಯಾರ್ಥಿಗಳಿಗೆ ನಕಲು ಮಾಡಲು ಸಹಕರಿಸಿದ 16 ಶಿಕ್ಷಕರನ್ನು ಅಮಾನತು ಮಾಡಲಾಗಿದೆ. ಪರೀಕ್ಷೆ ನಿಯಮಗಳನ್ನು ಪಾಲಿಸದೇ ಎಸ್ಎಸ್ಎಲ್ಸಿ ಇಂಗ್ಲಿಷ್ ವಿಷಯದ ಪರೀಕ್ಷೆಯಲ್ಲಿ Read more…

ಸಿಡಿಲು ಬಡಿದು ರೈತ ಸಾವು

ಗುರುವಾರದಂದು ರಾಜ್ಯದ ಹಲವು ಭಾಗಗಳಲ್ಲಿ ಗುಡುಗು ಸಿಡಿಲು ಸಹಿತ ಭಾರಿ ಮಳೆಯಾಗಿದ್ದು, ಸಿಡಿಲು ಬಡಿದು ರೈತರೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಕಲಬುರಗಿ ಜಿಲ್ಲೆ ಅಫ್ಜಲ್ ಪುರ ತಾಲೂಕಿನ ಬಿಲ್ವಾಡ್ Read more…

ರಿಯಾಯಿತಿ ದರದಲ್ಲಿ ಟಾರ್ಪಲಿನ್ ಪಡೆಯಲು ರೈತರಿಗೆ ಇಲ್ಲಿದೆ ಮಾಹಿತಿ

ಕೃಷಿ ಉತ್ಪನ್ನಗಳ ಸಂಸ್ಕರಣೆ ಯೋಜನೆ ಅಡಿ ರಿಯಾಯಿತಿ ದರದಲ್ಲಿ ಟಾರ್ಪಲಿನ್ ಪಡೆಯಲು ರೈತರಿಗೆ ಮಹತ್ವದ ಮಾಹಿತಿ ಇಲ್ಲಿದೆ. 2022 – 23ನೇ ಸಾಲಿನಲ್ಲಿ ಟಾರ್ಪಲಿನ್ ವಿತರಿಸಲಾಗುತ್ತಿದ್ದು, ಅರ್ಹ ರೈತರಿಂದ Read more…

ಪೋಷಕರೇ ಗಮನಿಸಿ: ಹೆಚ್ಚು ಶುಲ್ಕ ಪಡೆಯುವ ಖಾಸಗಿ ಶಾಲೆ ವಿರುದ್ಧ ದೂರು ನೀಡಿ

ಬೆಂಗಳೂರು: ರಾಜ್ಯದ ಯಾವುದೇ ಖಾಸಗಿ ಶಾಲೆಗಳಲ್ಲಿ ಪ್ರವೇಶ ಶುಲ್ಕವನ್ನು ಶೇಕಡ 15ಕ್ಕಿಂತ ಹೆಚ್ಚು ಹೆಚ್ಚಳ ಮಾಡಿದಲ್ಲಿ ಕೇಸು ದಾಖಲಿಸುತ್ತೇವೆ. ಪೋಷಕರು ಹೆಚ್ಚು ಶುಲ್ಕದ ಸಾಕ್ಷಿ ನೀಡಿದರೆ ನಾವೇ ಕೇಸ್ Read more…

ಸೊಂಟದ ಸುತ್ತಲೂ ಕಟ್ಟಿಕೊಳ್ಳಲಾಗಿತ್ತು ಕಂತೆ ಕಂತೆ ಹಣ; ತಪಾಸಣೆ ನಡೆಸಿದ ಪೊಲೀಸರಿಗೇ ಅಚ್ಚರಿ

ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಾಗಿರುವ ಕಾರಣ ಹಾಗೂ ಚುನಾವಣಾ ಅಕ್ರಮಗಳನ್ನು ತಡೆಯಲು ರಾಜ್ಯದ ಎಲ್ಲೆಡೆ ಚೆಕ್ ಪೋಸ್ಟ್ ಗಳನ್ನು ಹಾಕಲಾಗಿದ್ದು, ಪ್ರತಿಯೊಂದು ವಾಹನ ಹಾಗೂ ವ್ಯಕ್ತಿಗಳನ್ನು Read more…

ಗಮನಿಸಿ…! ರಾಜ್ಯದಲ್ಲಿಂದು ಭಾರಿ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದ ಹಲವು ಕಡೆಗಳಲ್ಲಿ ಶುಕ್ರವಾರ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಒಳನಾಡಿನ ಬೀದರ್, ಬಾಗಲಕೋಟೆ, Read more…

ಟಿಕೆಟ್ ‘ಕೈ’ ತಪ್ಪಿದ ಬೆನ್ನಲ್ಲೇ ಮಹತ್ವದ ತೀರ್ಮಾನಕ್ಕೆ ಮುಂದಾದ YSV ದತ್ತ

ಗುರುವಾರದಂದು ಕಾಂಗ್ರೆಸ್ 42 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಇದರಲ್ಲಿ ಕಡೂರು ಕ್ಷೇತ್ರದ ಟಿಕೆಟ್ ಸಹ ಘೋಷಣೆಯಾಗಿದೆ. ಈ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ವೈ.ಎಸ್.ವಿ. ದತ್ತ ಅವರಿಗೆ Read more…

BIG NEWS: ಕಾಂಗ್ರೆಸ್ 2 ನೇ ಪಟ್ಟಿಯಲ್ಲೂ ಐವರು ಹಾಲಿ ಶಾಸಕರಿಗೆ ಸಿಕ್ಕಿಲ್ಲ ಟಿಕೆಟ್….!

ಮೇ 10ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಈ ಮೊದಲು 124 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿದ್ದ ಕಾಂಗ್ರೆಸ್ ಪಕ್ಷ, ಗುರುವಾರ 42 ಕ್ಷೇತ್ರಗಳ ಎರಡನೇ ಪಟ್ಟಿ Read more…

ತಂದೆಯ ಸಾವಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿನಿ: ಶಿಕ್ಷಕರ ಶ್ರಮಕ್ಕೆ ಭಾರಿ ಮೆಚ್ಚುಗೆ

ಶಿವಮೊಗ್ಗ: ತಂದೆಯ ಸಾವಿನ ನೋವಲ್ಲಿಯೂ ವಿದ್ಯಾರ್ಥಿನಿ ಎಸ್ಎಸ್ಎಲ್ಸಿ ಪರೀಕ್ಷೆ ಬರೆದಿದ್ದು, ಆಕೆಗೆ ಬೆಂಬಲವಾಗಿ ನಿಂತ ಪ್ರಾಂಶುಪಾಲರು ಮತ್ತು ಶಿಕ್ಷಕರ ಶ್ರಮಕ್ಕೆ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ Read more…

ರಾಜ್ಯದಲ್ಲಿ ಮೇ 29 ರಿಂದ ಎಲ್ಲಾ ಪ್ರಾಥಮಿಕ, ಪ್ರೌಢಶಾಲೆ ಆರಂಭ

ಬೆಂಗಳೂರು: ಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲೆಗಳನ್ನು ಮೇ 29 ರಿಂದ ಆರಂಭಿಸುವ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವೇಳಾಪಟ್ಟಿ ಪ್ರಕಟಿಸಿದೆ. 2023 -24ನೇ ಸಾಲಿನ ಶೈಕ್ಷಣಿಕ Read more…

ಮನ ಸೆಳೆಯುವ ಪಟ್ಟದಕಲ್ಲಿನ ಶಿಲ್ಪಕಲೆಯ ಸೊಬಗು ಕಂಡಿದ್ದೀರಾ…..!

ಹಿಂದೂ ದೇವಸ್ಥಾನಗಳ ಶಿಲ್ಪಕಲೆಯ ಪ್ರಪ್ರಥಮ ಪ್ರಯೋಗಗಳನ್ನು ಪ್ರತಿನಿಧಿಸುವ ದೇವಾಲಯಗಳ ಗುoಪಿಗೆ ಪಟ್ಟದಕಲ್ಲು ಸೇರುತ್ತದೆ. ಇಲ್ಲಿನ ಶಿಲ್ಪಕಲೆಯ ವಿಶಿಷ್ಟತೆ – ದಕ್ಷಿಣ ಭಾರತದ ದ್ರಾವಿಡ ಶೈಲಿ ಹಾಗೂ ಉತ್ತರ ಭಾರತದ Read more…

ರಥದ ಕಲಶ ಕಟ್ಟುವಾಗಲೇ ದುರಂತ: ಜಾರಿ ಬಿದ್ದು ವ್ಯಕ್ತಿ ಸಾವು

ವಿಜಯಪುರ: ರಥದ ಕಲಶ ಕಟ್ಟುತ್ತಿದ್ದಾಗ ಜಾರಿ ಬಿದ್ದು ವ್ಯಕ್ತಿ ಸಾವನ್ನಪ್ಪಿದ ಘಟನೆ ಗೋಲಗೇರಿ ಗ್ರಾಮದ ಗೊಲ್ಲಾಳೇಶ್ವರ ರಥೋತ್ಸವದಲ್ಲಿ ನಡೆದಿದೆ. ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಗೋಲಗೇರಿ ಗ್ರಾಮದಲ್ಲಿ ಘಟನೆ Read more…

ಕನ್ನಡಿಗರ ಹಿತ ಕಾಯುವಲ್ಲಿ ಸಿಎಂ ವಿಫಲ: ಕೂಡಲೇ ರಾಜೀನಾಮೆ ನೀಡಲಿ: ಸಿದ್ಧರಾಮಯ್ಯ

ನವದೆಹಲಿ: ಮಹಾರಾಷ್ಟ್ರದ ಹಸ್ತಕ್ಷೇಪವನ್ನು ನಾವು ಸಹಿಸಿಕೊಳ್ಳಲು ಸಾಧ್ಯವಿಲ್ಲ. ಬೇರೆ ರಾಜ್ಯದ ಆಡಳಿತದಲ್ಲಿ ನಾವು ಮೂಗು ತೂರಿಸುವುದಿಲ್ಲ ಕರ್ನಾಟಕದ ಜನರು ಸೌಮ್ಯ ಸ್ವಭಾವದವರು ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ. Read more…

ಮಿಸ್ಡ್ ಕಾಲ್ ಕೊಟ್ಟ ಮಹಿಳೆ ಮನೆಗೆ ಕರೆದಳೆಂದು ಹೋದ ವ್ಯಕ್ತಿಗೆ ಬಿಗ್ ಶಾಕ್

ದಾವಣಗೆರೆ: ಮಹಿಳೆ ಜೊತೆಗಿದ್ದ ವೇಳೆಯಲ್ಲಿ ಅಶ್ಲೀಲ ವಿಡಿಯೋ ಮಾಡಿ ಬೆದರಿಸಿ 1.50 ಲಕ್ಷ ರೂಪಾಯಿ ದೋಚಿದ್ದ ಆರೋಪಿಗಳನ್ನು ದಾವಣಗೆರೆಯ ವಿದ್ಯಾನಗರ ಠಾಣೆ ಪೋಲೀಸರು ಬಂಧಿಸಿದ್ದಾರೆ. ಹರೀಶ, ಚಂದ್ರು, ಗಂಗಾ Read more…

ರಘು ಆಚಾರ್ ಬಂಡಾಯ ಸ್ಪರ್ಧೆ ಬಗ್ಗೆ ಕಾಂಗ್ರೆಸ್ ಅಭ್ಯರ್ಥಿ ಕೆ.ಸಿ. ವೀರೇಂದ್ರ ಹೇಳಿದ್ದೀಗೆ…

ಚಿತ್ರದುರ್ಗ: ಬಂಡಾಯ ಅಭ್ಯರ್ಥಿಯಾಗಿ ಎಂಎಲ್‌ಸಿ ರಘು ಆಚಾರ್ ಸ್ಪರ್ಧೆ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ನಮ್ಮ ರಾಜ್ಯ ನಾಯಕರು ರಘು ಆಚಾರ್ ಅವರೊಂದಿಗೆ ಮಾತನಾಡುತ್ತಾರೆ ಎಂದು ಚಿತ್ರದುರ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿ Read more…

YSV ದತ್ತಾಗೆ ‘ಕೈ’ ತಪ್ಪಿದ ಟಿಕೆಟ್: ಮರಳಿ ಜೆಡಿಎಸ್ ಸೇರಲು ಆಹ್ವಾನ

ಚಿಕ್ಕಮಗಳೂರು: ಮಾಜಿ ಶಾಸಕ ವೈ.ಎಸ್.ವಿ. ದತ್ತ ಅವರಿಗೆ ಕಾಂಗ್ರೆಸ್ ಟಿಕೆಟ್ ಕೈತಪ್ಪಿದೆ. ಅವರಿಗೆ ಮರಳಿ ಜೆಡಿಎಸ್ ಪಕ್ಷಕ್ಕೆ ಸೇರುವಂತೆ ಕಡೂರು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಧನಂಜಯ ಮನವಿ ಮಾಡಿದ್ದಾರೆ. Read more…

BIG NEWS: ಕಾಂಗ್ರೆಸ್ ಅಭ್ಯರ್ಥಿಗಳ 3ನೇ ಪಟ್ಟಿ ನಾಳೆ ಬಿಡುಗಡೆ ಸಾಧ್ಯತೆ; ಸತೀಶ್ ಜಾರಕಿಹೊಳಿ ಸುಳಿವು

ಬೆಳಗಾವಿ: ಎಲ್ಲಾ ಆಯಾಮಗಳಿಂದ ಸರ್ವೆ ಮಾಡಿ ಹೈಕಮಾಂಡ್ ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

ಸಂತಾನಹರಣ ಚಿಕಿತ್ಸೆಗೆ ಲಂಚ ಸ್ವೀಕರಿಸುತ್ತಿದ್ದ ವೈದ್ಯ, ಆಶಾ ಕಾರ್ಯಕರ್ತೆ ಲೋಕಾಯುಕ್ತ ಬಲೆಗೆ

ಹಾವೇರಿ: ಹಾವೇರಿ ಜಿಲ್ಲಾಸ್ಪತ್ರೆಯ ವೈದ್ಯ ಮತ್ತು ಆಶಾ ಕಾರ್ಯಕರ್ತೆ ಲೋಕಾಯುಕ್ತ ಬಲಗೆ ಬಿದ್ದಿದ್ದಾರೆ. ಸಂತಾನ ಹರಣ ಶಸ್ತ್ರಚಿಕಿತ್ಸೆ ಮಾಡಲು 2,000 ರೂ. ಲಂಚ ಪಡೆಯುವಾಗ ಬಲೆಗೆ ಬಿದ್ದಿದ್ದಾರೆ. ಹಾಸನ Read more…

BIG NEWS: ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ನಡುವೆ ಕಲ್ಲು ತೂರಾಟ

ಸುರಪುರ: ಬಿಜೆಪಿ ಶಾಸಕ ರಾಜುಗೌಡ ತವರಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಸಂಘರ್ಷ ಆರಂಭವಾಗಿದ್ದು, ಎರಡೂ ಪಕ್ಷದ ಕಾರ್ಯಕರ್ತರು ಪರಸ್ಪರ ಕಲ್ಲುತೂರಾಟ ನಡೆಸಿದ್ದಾರೆ. ಯಾದಗಿರಿ ಜಿಲ್ಲೆಯ ಕೊಡೆಕಲ್ Read more…

BIG NEWS: ಕಾಂಗ್ರೆಸ್ ಶಾಸಕಿ ಸೌಮ್ಯ ರೆಡ್ಡಿಗೆ ಸೇರಿದ ಕಾರು ಸೀಜ್

ಬೆಂಗಳೂರು: ಕಾಂಗ್ರೆಸ್ ಶಾಸಕಿ ಸೌಮ್ಯ ರೆಡ್ಡಿಗೆ ಸೇರಿದ ಕಾರನ್ನು ಚುನಾವಣಾಧಿಕಾರಿಗಳು ಸೀಜ್ ಮಾಡಿದ್ದಾರೆ. ಕಾರಿನಲ್ಲಿ ಮತದಾರರಿಗೆ ಹಂಚಲು ಸೀರೆಗಳನ್ನು ಇಟ್ಟಿದ್ದ ಆರೋಪ ಹಿನ್ನೆಲೆಯಲ್ಲಿ ಸೌಮ್ಯ ರೆಡ್ಡಿಯವರಿಗೆ ಸೇರಿದ ಕಾರನ್ನು Read more…

ನವೋದಯ ಶಾಲೆ ಪ್ರವೇಶ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಶಿವಮೊಗ್ಗ: ನವೋದಯ ಶಾಲೆ ಪ್ರವೇಶ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಬಹುಮುಖ್ಯವಾದ ಮಾಹಿತಿಯೊಂದು ಇಲ್ಲಿದೆ. ಗಾಜನೂರಿನ ಜವಾಹರ್ ನವೋದಯ ವಿದ್ಯಾಲಯದ 6ನೇ ತರಗತಿಗೆ ಪ್ರವೇಶ ಪಡೆಯಲು ಪ್ರವೇಶ ಪರೀಕ್ಷೆಯನ್ನು ಏ.29 Read more…

BIG NEWS: BMTC ಬಸ್ ಗೆ ಬೈಕ್ ಸವಾರ ಬಲಿ

ಬೆಂಗಳೂರು: ಬಿಎಂಟಿಸಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಉತ್ತನಹಳ್ಳಿ ಗ್ರಾಮದ ನಿವಾಸಿ ಬಸವರಾಜ್ (40) ಮೃತ ದುರ್ದೈವಿ. ಸಾದನಹಳ್ಳಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ Read more…

BIG NEWS: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಫೈನಲ್; ನಾಳೆ ಸಿಎಂ ಬೊಮ್ಮಾಯಿ ದೆಹಲಿಗೆ

ಬೆಂಗಳೂರು: ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಆಡಳಿತಾರೂಢ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಸಿದ್ಧತೆ ನಡೆಸಿದೆ. ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಅಂತಿಮಗೊಂಡಿದ್ದು, ಪ್ರತಿ ಕ್ಷೇತ್ರಕ್ಕೆ ತಲಾ ಮೂರು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...