alex Certify Karnataka | Kannada Dunia | Kannada News | Karnataka News | India News - Part 75
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಮಣ್ಣರೆ ತುಂಬಿರುವ ಕಾಂಗ್ರೆಸ್‌ನಲ್ಲಿ ಭ್ರಷ್ಟಾಚಾರಿಗಳ ಜೊತೆ ಹೆಣ್ಣುಬಾಕರು; ವಿನಯ್‌ ಕುಲಕರ್ಣಿ ಬಂಧನಕ್ಕೆ ಬಿಜೆಪಿ ಆಗ್ರಹ

ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿಯವರ ವಿರುದ್ದ ಅತ್ಯಾಚಾರ ಆರೋಪ ದಾಖಲಾಗಿದ್ದು, ಎಫ್‌ ಐ ಆರ್‌ ದಾಖಲಾಗಿದ್ದರೂ ಈವರೆಗೆ ಬಂಧಿಸದಿರುವುದಕ್ಕೆ ರಾಜ್ಯ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಈ ಕುರಿತಂತೆ ಸಾಮಾಜಿಕ Read more…

SHOCKING : ಮಹಿಳೆಯನ್ನು ಹತ್ಯೆಗೈದು ಶವದ ಜೊತೆ ಸೆಕ್ಸ್ : ಕೋಲಾರದಲ್ಲಿ ‘ಸೈಕೋ ಕಿಲ್ಲರ್’ ಅರೆಸ್ಟ್..!

ಕೋಲಾರ : ಮಹಿಳೆಯನ್ನು ಹತ್ಯೆಗೈದು ಶವದ ಜೊತೆ ಸೆಕ್ಸ್ ಮಾಡಿದ ಸೈಕೋ ಕಿಲ್ಲರ್ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಕೋಲಾರದ ಮುಳಬಾಗಿಲು ಪೊಲೀಸರು ಖತರ್ನಾಕ್ ಆರೋಪಿಯನ್ನು ಬಂಧಿಸಿದ್ದಾರೆ. ಆಟೋ ಚಾಲಕನಾಗಿದ್ದ Read more…

ದುನಿಯಾ ವಿಜಯ್ -ರಚಿತಾ ರಾಮ್ ‘ಚೌಡಯ್ಯ’ ಚಿತ್ರತಂಡಕ್ಕೆ RTO ಶಾಕ್: ನಿಯಮ ಉಲ್ಲಂಘಿಸಿದ್ದಕ್ಕೆ ಕಾರ್ ಜಪ್ತಿ

ತುಮಕೂರು: ನಟ ದುನಿಯಾ ವಿಜಯ್, ನಟಿ ರಚಿತಾರಾಮ್ ಅಭಿನಯದ ‘ಚೌಡಯ್ಯ’ ಚಿತ್ರತಂಡಕ್ಕೆ ತುಮಕೂರು ಸಾರಿಗೆ ಇಲಾಖೆ ಅಧಿಕಾರಿಗಳು ಶಾಕ್ ನೀಡಿದ್ದಾರೆ. ನಿಯಮ ಉಲ್ಲಂಘಿಸಿದ ಕಾರಣಕ್ಕೆ ತುಮಕೂರು ಸಮೀಪದ ಕೈದಾಳ Read more…

GOOD NEWS : ನೇಕಾರರಿಗೆ ಗುಡ್ ನ್ಯೂಸ್ : ರಾಜ್ಯ ಸರ್ಕಾರದ ಈ ಯೋಜನೆಯಡಿ ಸಿಗಲಿದೆ 5000 ಸಹಾಯಧನ.!

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ 2024-25ನೇ ಸಾಲಿಗೆ ನೇಕಾರ ಸಮ್ಮಾನ್ ಯೋಜನೆಯನ್ನು ರಾಜ್ಯದಲ್ಲಿರುವ ಪ್ರತಿ ಕೈಮಗ್ಗ ಮತ್ತು ವಿದ್ಯುತ್ ಮಗ್ಗ Read more…

ನಿರುದ್ಯೋಗಿ ಯುವತಿಯರಿಗೆ ಗುಡ್ ನ್ಯೂಸ್ : ‘ಬ್ಯೂಟಿ ಪಾರ್ಲರ್’ ಉಚಿತ ತರಬೇತಿಗೆ ಅರ್ಜಿ ಆಹ್ವಾನ

ಬೆಂಗಳೂರು : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಬ್ಯೂಟಿ ಪಾರ್ಲರ್ ಕುರಿತ 30 ದಿನಗಳ Read more…

ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ : ಕೋಳಿ ಸಾಕಾಣಿಕೆ ಉಚಿತ ತರಬೇತಿಗೆ ಅರ್ಜಿ ಆಹ್ವಾನ

ಬೆಂಗಳೂರು : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಕೋಳಿ ಸಾಕಾಣಿಕೆ ಕುರಿತ 10 ದಿನಗಳ Read more…

ALERT : ಪಡಿತರ ಚೀಟಿದಾರರ ಗಮನಕ್ಕೆ : ಇನ್ಮುಂದೆ ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ‘BPL’ ಕಾರ್ಡ್.!

ಬೆಂಗಳೂರು : ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಪಡಿತರ ಚೀಟಿದಾರರು ಒಂದು ಬಾರಿ ತಮ್ಮ ಪಡಿತರ ಚೀಟಿಯಲ್ಲಿರುವ ಎಲ್ಲಾ ಸದಸ್ಯರ ‘ಇಕೆವೈಸಿ’ (ಆಧಾರ್ ಆಧಾರಿತ ಬೆರಳಚ್ಚಿನ ದೃಢೀಕರಣ) ಮಾಡಿಸುವುದು Read more…

ಶಿರಸಿ ಮಾರಿಕಾಂಬಾ ದೇವಾಲಯದಲ್ಲೂ ವಸ್ತ್ರ ಸಂಹಿತೆ ಜಾರಿ

ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಪ್ರಸಿದ್ಧ ಶಿರಸಿ ಮಾರಿಕಾಂಬ ದೇವಸ್ಥಾನದಕ್ಕೆ ಬರುವ ಭಕ್ತರಿಗೆ ವಸ್ತ್ರ ಸಂಹಿತೆ ಜಾರಿಗೊಳಿಸಲಾಗುತ್ತಿದೆ. ಈ ಕುರಿತಾದ ಸೂಚನಾ ಫಲಕವನ್ನು ದೇಗುಲದ ದ್ವಾರದಲ್ಲಿ ಹಾಕಲಾಗಿದೆ. ಭಕ್ತರು Read more…

ಗಂಗಾ ಕಲ್ಯಾಣ ಯೋಜನೆಯ 43 ಕೋಟಿ ರೂ. ವಾಲ್ಮೀಕಿ ನಿಗಮದ ಖಾತೆಗೆ ವರ್ಗಾಯಿಸಿ ದೋಚಿದ ನಾಗೇಂದ್ರ: ಇಡಿ ಮಾಹಿತಿ

ಬೆಂಗಳೂರು: ಸರ್ಕಾರದ ಮಾರ್ಗಸೂಚಿ ಉಲ್ಲಂಘಿಸಿ ರಾಜ್ಯ ಖಜಾನೆಯಿಂದ ಗಂಗಾ ಕಲ್ಯಾಣ ಯೋಜನೆಗೆ ಸಂಬಂಧಿಸಿದ್ದ 43.33 ಕೋಟಿ ರೂ. ಅನುದಾನವನ್ನು ವಾಲ್ಮೀಕಿ ನಿಗಮದ ಬ್ಯಾಂಕ್ ಖಾತೆಗೆ ವರ್ಗಾಯಿಸಿ ದೋಚಲಾಗಿತ್ತು ಎಂದು Read more…

ಸ್ವಂತ ‘ಸೂರು’ ಇಲ್ಲದವರಿಗೆ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ 10 ಸಾವಿರ ಮನೆ ವಿತರಣೆ.!

ಬಳ್ಳಾರಿ : ಬರುವ ಫೆಬ್ರವರಿ ತಿಂಗಳಲ್ಲಿ ವಸತಿ ಇಲಾಖೆಯಿಂದ ಕಂಪ್ಲಿ ವಿಧಾನಸಭಾ ಕ್ಷೇತ್ರ ಭಾಗಕ್ಕೆ ಹೆಚ್ಚುವರಿಯಾಗಿ 10 ಸಾವಿರ ಮನೆಗಳನ್ನು ನೀಡಲಾಗುವುದು ಎಂದು ವಸತಿ, ವಕ್ಫ್ ಮತ್ತು ಅಲ್ಪ Read more…

‘ಟಾಕ್ಸಿಕ್’ ಚಿತ್ರದಲ್ಲಿ ಲಾಯರ್ ಪಾತ್ರದಲ್ಲಿ ರಾಕಿಂಗ್ ಸ್ಟಾರ್ ಯಶ್

ನಟ ರಾಕಿಂಗ್ ಸ್ಟಾರ್ ಯಶ್ ಬಹುನಿರೀಕ್ಷಿತ ‘ಟಾಕ್ಸಿಕ್’ ಚಿತ್ರದಲ್ಲಿ ವಕೀಲರಾಗಿ ಮಿಂಚಲಿದ್ದಾರೆ. ‘ಟಾಕ್ಸಿಕ್’ ಚಿತ್ರದ ಹೊಸ ಫೋಟೋ, ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಯಶ್ ಲಾಯರ್ ಪಾತ್ರದಲ್ಲಿ Read more…

ರಾಜ್ಯಾದ್ಯಂತ ಎಸಿ ಕೋರ್ಟ್ ಗಳಲ್ಲಿ ಪ್ರಕರಣ ಇತ್ಯರ್ಥಕ್ಕೆ 6 ತಿಂಗಳ ಗಡುವು: 11 ಜಿಲ್ಲೆಗಳಲ್ಲಿ ವಿಶೇಷ ನ್ಯಾಯಾಲಯ

ಬೆಂಗಳೂರು: ರಾಜ್ಯಾದ್ಯಂತ ಉಪವಿಭಾಗಾಧಿಕಾರಿಗಳ ನ್ಯಾಯಾಲಯಗಳಲ್ಲಿ ಬಾಕಿ ಇರುವ ತಕರಾರು ಪ್ರಕರಣಗಳನ್ನು ಆರು ತಿಂಗಳಲ್ಲಿ ವಿಲೇವಾರಿ ಮಾಡುವಂತೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಗಡುವು ನೀಡಿದ್ದಾರೆ. ವಿಕಾಸಸೌಧದಲ್ಲಿ ಬುಧವಾರ ರಾಜ್ಯದ Read more…

ರಾಜ್ಯದಲ್ಲಿ BNSS ಅಡಿ ದಾಖಲಾದ ಮೊದಲ ಕೇಸ್ ರದ್ದು: ಹೈಕೋರ್ಟ್ ಆದೇಶ

ಬೆಂಗಳೂರು: ಭಾರತೀಯ ನಾಗರಿಕ ಸುರಕ್ಷತಾ ಸಂಹಿತೆ- 2023(ಬಿಎನ್ಎಸ್ಎಸ್) ಜಾರಿಗೆ ಬಂದ 2024 ರ ಜುಲೈ 1 ರಂದೇ ಅತ್ಯಾಚಾರ ಮತ್ತು ಲೈಂಗಿಕ ಶೋಷಣೆ ಆರೋಪದ ಮೇಲೆ ವ್ಯಕ್ತಿಯೊಬ್ಬರ ವಿರುದ್ಧ Read more…

ಯುಜಿ ಸಿಇಟಿ ಎರಡನೇ ಮುಂದುವರೆದ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟ

ಬೆಂಗಳೂರು: UGCET-24 ಎರಡನೇ ಮುಂದುವರಿದ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶ ಪ್ರಕಟಿಸಿದ್ದು, ಸೀಟು ಹಂಚಿಕೆಯಾಗಿರುವವರು ಶುಲ್ಕ ಪಾವತಿಸಿ, ಕಾಲೇಜಿನಲ್ಲಿ ಪ್ರವೇಶ ಪಡೆಯಲು ಅ.15ವರೆಗೆ ಅವಕಾಶ ನೀಡಲಾಗಿದೆ ಎಂದು ಕರ್ನಾಟಕ Read more…

ಲಕ್ಷಾಂತರ ಜನರಿಗೆ ಉದ್ಯೋಗ ನೀಡಿದ ದೂರದೃಷ್ಟಿಯ ವ್ಯಕ್ತಿ: ರತನ್ ಟಾಟಾ ನಿಧನಕ್ಕೆ ಸಿಎಂ ಸಿದ್ಧರಾಮಯ್ಯ ಸಂತಾಪ

ಬೆಂಗಳೂರು: ಭಾರತದ ಖ್ಯಾತ ಉದ್ಯಮಿ ರತನ್ ಟಾಟಾ ನಿಧನಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸಂತಾಪ ಸೂಚಿಸಿದ್ದಾರೆ. ದೇಶದ ಹೆಮ್ಮೆಯ ಉದ್ಯಮಿ, ಟಾಟಾ ಸಮೂಹದ ಮುಖ್ಯಸ್ಥರಾದ ರತನ್ ಟಾಟಾ ಅವರ Read more…

ಅಂತ್ಯೋದಯ, ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಆಹಾರ ಇಲಾಖೆಯಿಂದ ಗುಡ್ ನ್ಯೂಸ್

ಅಕ್ಟೋಬರ್ 2024 ರ ಮಾಹೆಗೆ ಸರ್ಕಾರವು ರಾಷ್ಟ್ರೀಯ ಆಹಾರ ಭದ್ರತಾ ಯೋಜನೆಯಡಿ ಜಿಲ್ಲೆಯಲ್ಲಿ ಚಾಲ್ತಿಯಲ್ಲಿರುವ ಪಡಿತರ ಚೀಟಿದಾರರಿಗೆ ಪಡಿತರ ಆಹಾರಧಾನ್ಯವನ್ನು ಬಿಡುಗಡೆ ಮಾಡಲಾಗಿದೆ. ಅಕ್ಟೋಬರ್ 2024 ರ ಮಾಹೆಯ Read more…

ಸಂತಾನಭಾಗ್ಯಕ್ಕಾಗಿ ಕುಂಜಾರು ದುರ್ಗೆಯನ್ನು ಪ್ರಾರ್ಥಿಸಿ

ಕೃಷ್ಣನಗರಿ ಉಡುಪಿಯಿಂದ 11 ಕಿಮಿ ದೂರದಲ್ಲಿರುವ ಕುಂಜಾರು ಗಿರಿಗೆ ದುರ್ಗಾಪರಮೇಶ್ವರಿಯೇ ಒಡತಿ. ಇಲ್ಲಿನ ಕುರ್ಕಾಲು ಗ್ರಾಮದಲ್ಲಿರುವ ಪುಟ್ಟಹಳ್ಳಿ ಕುಂಜಾರು. ಎತ್ತರದ ಬೆಟ್ಟದ ಮೇಲೆ ನೆಲೆಸಿದ ದುರ್ಗೆ ಭಕ್ತರ ಬೇಡಿಕೆಗಳನ್ನೆಲ್ಲಾ Read more…

BIG NEWS: ಮೋದಿ ಕೆಳಗಿಳಿಸಿ ಗಡ್ಕರಿ ಪ್ರಧಾನಿ ಮಾಡಲು ಆರ್.ಎಸ್.ಎಸ್. ಹೈವೋಲ್ಟೇಜ್ ಮೀಟಿಂಗ್: ಸಚಿವ ಸಂತೋಷ್ ಲಾಡ್ ಮಾಹಿತಿ

ಬೀದರ್: ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಧಿಕಾರದಿಂದ ಕೆಳಗಿಳಿಸಲು ಆರ್.ಎಸ್.ಎಸ್. ಹೈವೋಲ್ಟೇಜ್ ಸಭೆ ನಡೆಸಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ಬಸವಕಲ್ಯಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, Read more…

BREAKING: ‘ಸಿಎಂ ಬದಲಾವಣೆ’ ಚರ್ಚೆ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಮಹತ್ವದ ಹೇಳಿಕೆ

ಹಾಸನ: ನಮ್ಮ ಪಕ್ಷದಲ್ಲಿ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಚರ್ಚೆ ನಡೆಯುತ್ತಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದ್ದಾರೆ. ಹಾಸನದಲ್ಲಿ ಮಾತನಾಡಿದ ಅವರು, ನಮ್ಮ ಪಕ್ಷದಲ್ಲಿ ಸಿಎಂ ಬದಲಾವಣೆ Read more…

ಪ್ರಯಾಣಿಕರಿಗೆ ಗುಡ್ ನ್ಯೂಸ್: ಈ ತಿಂಗಳಾಂತ್ಯಕ್ಕೆ ಐಷಾರಾಮಿ ಐರಾವತ 2.0 ಬಸ್ ಸೇವೆಗೆ ಲಭ್ಯ

ಬೆಂಗಳೂರು: ಐರಾವತ 2.0 ಮಾದರಿಯ 20 ಬಸ್‌ಗಳು ಅಕ್ಟೋಬರ್‌ ಕೊನೆಯೊಳಗೆ ಕೆಎಸ್‌ಆರ್‌ಟಿಸಿಗೆ ಸೇರ್ಪಡೆಗೊಳ್ಳಲಿದೆ. ಬಸ್‌ ವಿಶೇಷತೆ: ಬಸ್‌ ಹಿಂಭಾಗದಲ್ಲಿ ಫಾಗ್‌ ಲೈಟ್‌ ಅಳವಡಿಸಿರುವುದರಿಂದ ರಾತ್ರಿ ವೇಳೆಯಲ್ಲಿ ಹೆಚ್ಚಿನ ಸುರಕ್ಷತೆ Read more…

BIG NEWS: ವಿಶೇಷ ಕೋರ್ಟ್ ಗೆ ವಾಲ್ಮೀಕಿ ನಿಗಮ ಹಗರಣ ತನಿಖಾ ವರದಿ ಸಲ್ಲಿಸಿದ ಇಡಿ

ಬೆಂಗಳೂರು: ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವಾಲ್ಮೀಕಿ ನಿಗಮದ ಹಗರಣದ ತನಿಖೆಯ ವರದಿಯನ್ನು ಜಾರಿ ನಿರ್ದೇಶನಾಲಯ ಸಲ್ಲಿಸಿದೆ. ಸಾಮಾಜಿಕ ಜಾಲತಾಣ ಖಾತೆಯಲ್ಲಿ ಜಾರಿ ನಿರ್ದೇಶನಾಲಯವು ಈ ಮಾಹಿತಿ ಹಂಚಿಕೊಂಡಿದೆ. ಇಡಿ Read more…

BREAKING: ಚಿಕ್ಕಮಗಳೂರು ಸೇರಿ ಹಲವೆಡೆ ಹಿಂಗಾರು ಮಳೆ ಆರ್ಭಟ: ಚಾರ್ಮಾಡಿ ಘಾಟ್ ನಲ್ಲಿ ಗುಡ್ಡ ಕುಸಿತ, ಟ್ರಾಫಿಕ್ ಜಾಮ್

ಬೆಂಗಳೂರು: ರಾಜ್ಯದ ಹಲವೆಡೆ ಹಿಂಗಾರು ಮಳೆ ಆರ್ಭಟಿಸುತ್ತಿದ್ದು, ಶಿವಮೊಗ್ಗ, ಭದ್ರಾವತಿ, ಎನ್.ಆರ್. ಪುರ, ಚಿಕ್ಕಮಗಳೂರು ಸೇರಿ ಹಲವೆಡೆ ಧಾರಾಕಾರ ಮಳೆಯಾಗಿದೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ Read more…

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಇಲ್ಲಿದೆ ಮುಖ್ಯ ಮಾಹಿತಿ: ಅ.20 ರಂದು ಬೃಹತ್ ಉದ್ಯೋಗ ಮೇಳ

ಮಡಿಕೇರಿ: ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ ಇಲ್ಲಿದೆ. ಅಕ್ಟೋಬರ್ 20 ರಂದು ಬೆಂಗಳೂರಿನಲ್ಲಿ “ಉದ್ಯೋಗ ಮೇಳ” ನಡೆಯಲಿದೆ. ಭಾರತ ಸರ್ಕಾರದ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಮಂತ್ರಾಲಯದ ಅಧೀನದಲ್ಲಿ Read more…

BIG NEWS: ಆರ್ ಸಿ ಬಿ ಟಿ-20 ಆಡೋಕೆ ಮಾತ್ರ ಚೆನ್ನಾಗಿರುತ್ತೆ: ನಾನು ಟೆಸ್ಟ್ ಮ್ಯಾಚ್ ಆಡಲು ಬಂದವನು: ಸ್ವಪಕ್ಷದ ವಿರೋಧಿ ಬಣಕ್ಕೆ ವಿಜಯೇಂದ್ರ ಎಚ್ಚರಿಕೆ

ಹುಬ್ಬಳ್ಳಿ: ತಮ್ಮ ವಿರುದ್ಧವೇ ಆರ್ ಸಿಬಿ ಬ್ರಿಗೇಡ್ ಕಟ್ಟಲು ಹೊರಟಿರುವ ಸ್ವಪಕ್ಷದ ವಿರೋಧಿ ಬಣಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿ.ವೈ.ವಿಜಯೇಂದ್ರ Read more…

BREAKING NEWS: ಉದ್ಯಮಿ ಮುಮ್ತಾಜ್ ಅಲಿ ಆತ್ಮಹತ್ಯೆ ಕೇಸ್: ಪ್ರಕರಣದ ಮಾಸ್ಟರ್ ಮೈಂಡ್ ಅಬ್ದುಲ್ ಸತ್ತಾರ್ ಅರೆಸ್ಟ್

ಮಂಗಳೂರು: ಮಾಜಿ ಶಾಸಕ ಮೊಯಿದ್ದೀನ್ ಬಾವ ಸಹೋದರ, ಉದ್ಯಮಿ ಮುಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಸ್ಟರ್ ಮೈಂಡ್ ಅಬ್ದುಲ್ ಸತ್ತಾರ್ ನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರದ Read more…

BREAKING NEWS: ಬೈಕ್ ವ್ಹೀಲಿಂಗ್ ತಡೆದಿದ್ದಕ್ಕೆ ಪೊಲೀಸರ ಮೇಲೆಯೇ ಪುಂಡರಿಂದ ಹಲ್ಲೆ

ಕೊಪ್ಪಳ: ಬೈಕ್ ವ್ಹೀಲಿಂಗ್ ತಡೆದಿದ್ದಕ್ಕೆ ಪೊಲೀಸರ ಮೇಲೆಯೇ ಪುಂಡರು ಹಲ್ಲೆ ನಡೆಸಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ದಾಸನಾಳ ಗ್ರಾಮದಲ್ಲಿ ನಡೆದಿದೆ. ಗಂಗಾವತಿ ಹೊರವಲಯದಲ್ಲಿ ಪುಂಡರ ಗುಂಪು Read more…

ಆಯುಧ ಪೂಜೆಗೆ ಬಸ್ಸುಗಳ ಪೂಜಾ ಖರ್ಚಿಗೂ ಕಾಂಗ್ರೆಸ್ ಸರ್ಕಾರದ ಬಳಿ ದುಡ್ಡಿಲ್ಲ; ಬಿಜೆಪಿ ವ್ಯಂಗ್ಯ

ವಿಜಯ ದಶಮಿ – ಆಯುಧ ಪೂಜೆ ಸಮೀಪಿಸುತ್ತಿದ್ದು, ಇದರ ಮಧ್ಯೆ ರಾಜ್ಯ ಸರ್ಕಾರ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಬಸ್ಸುಗಳ ಪೂಜೆಗೆ ಪ್ರತಿ ಬಸ್ಸಿಗೆ 100 Read more…

ಮತ್ತೊಂದು ʼಅಕ್ಕ ಕೆಫೆʼ ಆರಂಭ; ವಾರವಿಡಿ ಸಿಗಲಿದೆ ಆರೋಗ್ಯಕರ ಆಹಾರ

ಮಹಿಳಾ ಸಬಲೀಕರಣವನ್ನು ಉತ್ತೇಜಿಸಲು ಹಾಗೂ ಮಹಿಳೆಯರ ಸ್ವಾವಲಂಬಿ ಬದುಕಿಗೆ ಉತ್ತೇಜನ ನೀಡಲು ʼಅಕ್ಕ ಕೆಫೆʼ ಸಹಕಾರಿಯಾಗಲಿದೆ ಎಂದು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆಯ ಸಚಿವರಾದ Read more…

BREAKING: ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ; ಅ.14ರಂದು ಪವಿತ್ರಾ ಗೌಡ ಜಾಮೀನು ಭವಿಷ್ಯ ನಿರ್ಧಾರ

ಬೆಂಗಳೂರು: ನಟ ದರ್ಶನ್ ಹಾಗೂ ಗ್ಯಾಂಗ್ ನಿಂದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಲಾಗಿದೆ. ನಟ ದರ್ಶನ್ ಹಾಗೂ ಗ್ಯಾಂಗ್ ಜಾಮೀನು Read more…

BIG NEWS: ಅತ್ಯಾಚಾರ ಆರೋಪ ಪ್ರಕರಣ: ಮಹಿಳೆ ವಿರುದ್ಧ ಪ್ರತಿದೂರು ದಾಖಲಿಸಿದ ವಿನಯ್ ಕುಲಕರ್ಣಿ

ಬೆಂಗಳೂರು: ಸಾಮಾಜಿಕ ಕಾರ್ಯಕರ್ತೆ ಮೇಲೆ ಅತ್ಯಾಚಾರವೆಸಗಿದ ಆರೋಪದಲ್ಲಿ ಮಾಜಿ ಸಚಿವ, ಕಾಂಗ್ರೆಸ್ ನಾಯಕ ವಿನಯ್ ಕುಲಕರ್ಣಿ ವಿರುದ್ಧ ಮಹಿಳೆಯೊಬ್ಬರು ದೂರು ನೀಡಿದ್ದು, ವಿನಯ್ ಕುಲಕರ್ಣಿ ವಿರುದ್ಧ ಎಫ್ಐಆರ್ ದಾಖಲಾಗಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...